alex Certify Live News | Kannada Dunia | Kannada News | Karnataka News | India News - Part 214
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘NMMS’ ಪರೀಕ್ಷೆಗೆ ಶುಲ್ಕ ಪಾವತಿಸಲು ನ.11 ಲಾಸ್ಟ್ ಡೇಟ್

ಬೆಂಗಳೂರು : 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಶುಲ್ಕವನ್ನು ಪಾವತಿಸಲು ನ.11 ಕೊನೆಯ ದಿನವಾಗಿದೆ.2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ:19.08.2024 Read more…

BIG NEWS: ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಿಟ್ ಖರೀಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ Read more…

BIG NEWS : ‘ಟಿಪ್ಪು ಜಯಂತಿ’ ಆಚರಣೆ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ.!

ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ ಜಿಲ್ಲೆಯ Read more…

‘ಬಘೀರಾ’ ಚಿತ್ರದ ರೋಮ್ಯಾಂಟಿಕ್ ಹಾಡು ರಿಲೀಸ್

ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ‘ಬಘೀರಾ’ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ಎಲ್ಲರ ಮನೆ ಮಾತಾಗಿದೆ. ಈ ಚಿತ್ರದ ‘ಕಣ್ಣಲ್ಲಿ ಕಣ್ಣಿಡು’ ಎಂಬ ರೋಮ್ಯಾಂಟಿಕ್ ಗೀತೆ ಹೊಂಬಾಳೆ Read more…

BIG NEWS: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: 98 ಅಧಿಕಾರಿಗಳಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟ ವಿತರಿಸುವ ಕಾರ್ಯದಲ್ಲಿ ಲೋಪ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ 98 ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಪಿಎಂ ಪೋಷಣ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ Read more…

ALERT : ಅತಿಯಾದ ಹಸ್ತಮೈಥುನವು ಈ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಎಚ್ಚರ..!

ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು Read more…

‘ನಾ ನಿನ್ನ ಬಿಡಲಾರೆ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ನವೀನ್ ಜಿಎಸ್ ನಿರ್ದೇಶನದ ಅಂಬಲಿ ಭಾರತಿ ಹಾಗೂ ಪಂಚಿ ಅಭಿನಯದ ‘ನಾ ನಿನ್ನ ಬಿಡಲಾರೆ’ ಚಿತ್ರದ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಗಾನ ಪ್ರಿಯರ ಗಮನ Read more…

BIG UPDATE : ಪಾಕಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 21 ಸಾವು, 30 ಮಂದಿಗೆ ಗಾಯ |Video

ಕ್ವೆಟ್ಟಾ: ನೈಋತ್ಯ ಪಾಕಿಸ್ತಾನದ ಕ್ವೆಟ್ಟಾದ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಕ್ವೆಟ್ಟಾದ ಪೊಲೀಸ್ ಅಧಿಕಾರಿಗಳು Read more…

BREAKING : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ |VIDEO

ಕಲಬುರಗಿ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯ ಕಮಲಾಪುರದಲ್ಲಿ ಬೊಲೆರೊ ವಾಹನವು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು Read more…

BIG NEWS: ಈರುಳ್ಳಿ ಬೆಲೆ ಮತ್ತೆ ಏರಿಕೆ: ಶತಕದತ್ತ ದಾಪುಗಾಲು!

ಬೆಂಗಳೂರು: ರಾಜ್ಯದಲ್ಲಿ ಈರುಳ್ಳಿ ಬೆಲೆ ಕೇಳಿದರೆ ಕಣ್ಣಿರು ಬರುವ ಸ್ಥಿತಿ ಎದುರಾಗಿದೆ. ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾಗಿದ್ದು, ಶತಕದತ್ತ ದಾಪುಗಾಲಿಟ್ಟಿದೆ. ಹಲವೆಡೆ ಕೆಜಿ ಈರುಳ್ಳಿ 70 ರೂ.ನಿಂದ 80 Read more…

BREAKING : ಆಗ್ರಾ-ಲಕ್ನೋ ಎಕ್ಸ್’ಪ್ರೆಸ್ ವೇನಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಐವರು ಸಾವು.!

ಫಿರೋಜಾಬಾದ್ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ . ಮಥುರಾದಿಂದ ಲಕ್ನೋಗೆ ತೆರಳುತ್ತಿದ್ದ Read more…

BIG NEWS: ಬೆಂಗಳೂರಿನ ಶೆಡ್ ನಲ್ಲಿ ಡಬಲ್ ಮರ್ಡರ್: SRS ಟ್ರಾವೆಲ್ಸ್ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರು ಹ್ರವಲಯದ ಶೆಡ್ ನಲ್ಲಿ ಜೋಡಿ ಕೊಲೆಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳೊ ಗ್ರಾಮದಲ್ಲಿ ಎಸ್.ಆರ್. ಎಸ್ ಟ್ರಾವೆಲ್ಸ್ ಬಸ್ ಗಳನ್ನು ನಿಲ್ಲಿಸುವ ಜಾಗದಲ್ಲಿ ಈ ಕೊಲೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಡಬಲ್ ಮರ್ಡರ್’ ; ಇಬ್ಬರು ವ್ಯಕ್ತಿಗಳ ಬರ್ಬರ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಜೋಡಿ ಕೊಲೆ ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ನಾಗೇಶ್ (55) ಮಂಜುನಾಥ್ Read more…

ಈ ದೇಶದಲ್ಲಿ ಇನ್ಮುಂದೆ ‘ಬುರ್ಖಾ’ ನಿಷೇಧ, ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರಿ ದಂಡ.!

2021 ರ ಜನಾಭಿಪ್ರಾಯ ಸಂಗ್ರಹದಲ್ಲಿ ಅನುಮೋದನೆ ಪಡೆದ ನಂತರ ಸ್ವಿಟ್ಜರ್ಲೆಂಡ್ ತನ್ನ ವಿವಾದಾತ್ಮಕ “ಬುರ್ಖಾ ನಿಷೇಧ” ವನ್ನು ಜನವರಿ 1, 2025 ರಿಂದ ಜಾರಿಗೆ ತರಲು ಸಜ್ಜಾಗಿದೆ.ಸಾರ್ವಜನಿಕ ಸ್ಥಳಗಳಲ್ಲಿ Read more…

BREAKING : ಪಾಕಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ‘ಬಾಂಬ್ ಸ್ಪೋಟ’ : 13 ಮಂದಿ ಸಾವು, 30 ಜನರಿಗೆ ಗಾಯ.!

ಕರಾಚಿ: ನೈಋತ್ಯ ಪಾಕಿಸ್ತಾನದ ಕ್ವೆಟ್ಟಾದ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 13  ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ವರದಿ ತಿಳಿಸಿದೆ. ಈ ದಾಳಿಯ ಹೊಣೆಯನ್ನು Read more…

ಉದ್ಯೋಗ ವಾರ್ತೆ ; ಭಾರತೀಯ ‘ರೈಲ್ವೇ ಇಲಾಖೆ’ಯಲ್ಲಿ 5647 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈಶಾನ್ಯ ಗಡಿನಾಡು ರೈಲ್ವೆ, ಎನ್ಎಫ್ಆರ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು nfr.indianrailways.gov.in ಈಶಾನ್ಯ ಗಡಿನಾಡು ರೈಲ್ವೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ Read more…

BIG NEWS: ಶಾಮಿಯಾನ ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ನೆಲಮಂಗಲ: ಯುವಕನೂಬ್ಬ ಶಾಮಿಯಾನ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ನಡೆದಿದೆ. ಬಿಡದಿ ಬಳಿಯ ಹಂಪಾಪುರ ಗ್ರಾಮದ ಸಂತೋಷ್ Read more…

ಬಿಜೆಪಿ ತನ್ನ ಅವಧಿಯಲ್ಲಿ ಇಡೀ ಸಂಡೂರಿಗೆ ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ : CM ಸಿದ್ದರಾಮಯ್ಯ ವಾಗ್ಧಾಳಿ

ಬಳ್ಳಾರಿ : ಸಂಡೂರಿನಲ್ಲಿ ಅನ್ನಪೂರ್ಣಮ್ಮ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ನನಗೆ ದೊಡ್ಡ ಶಕ್ತಿ ಬರುತ್ತದೆ. ಎಂದು ಸಂಡೂರಿನ ವಡ್ಡು ಗ್ರಾಮದಲ್ಲಿ ನಡೆದ ಬೃಹತ್ ಜನಸಮಾವೇಶದಲ್ಲಿ Read more…

ತಿಂಡಿ ಪ್ರಿಯರಿಗೆ ಬಿಗ್ ಶಾಕ್: ಕೇರಳದಿಂದ ಆಮದಾಗುವ ಈ ಆಹಾರಗಳಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಪತ್ತೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೊರಗಡೆ ಆಹಾರ ಸೇವನೆ ಮಡುವುದು ಆತಂಕಕಾರಿ ಎನ್ನುವಷ್ಟರ ಮಟ್ಟಿಗೆ ಪರಿಸ್ಥಿತಿ ಬಂದಿದೆ. ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಪುಷ್ಪ 2’ ಟ್ರೈಲರ್

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ2’ ಡಿಸೆಂಬರ್ ಐದರಂದು ವಿಶ್ವಾದ್ಯಂತ ತೆರೆ ಮೇಲೆ ಬರಲಿದ್ದು, ಅವರ ಅಭಿಮಾನಿಗಳು ಸಂಭ್ರಮಿಸಲು  ಸಜ್ಜಾಗಿದ್ದಾರೆ. ಈ ಚಿತ್ರದ ಟ್ರೈಲರನ್ನು ಶೀಘ್ರದಲ್ಲೇ ಬಿಡುಗಡೆ Read more…

ಸದ್ದಿಲ್ಲದೇ ಮದುವೆಯಾದ ಖ್ಯಾತ ನಟಿ ರಮ್ಯಾ : ಫೋಟೋ ವೈರಲ್.!

ತಮಿಳು ಚಿತ್ರರಂಗದ ಖ್ಯಾತ ನಟಿ ರಮ್ಯಾ ಪಾಂಡಿಯನ್ ತಮ್ಮ ಬೆಂಗಳೂರು ಮೂಲದ ಗೆಳೆಯ ಲವೆಲ್ ಧವನ್ ಅವರನ್ನು ಶುಕ್ರವಾರ ಹೃಷಿಕೇಶದಲ್ಲಿ ವಿವಾಹವಾದರು. ಅವರ ಮದುವೆಯ ಮೊದಲ ಫೋಟೋಗಳು ಸಾಮಾಜಿಕ Read more…

ದಕ್ಷಿಣ ಆಫ್ರಿಕಾ V/S ಭಾರತ T-20 ಪಂದ್ಯ ಆರಂಭಕ್ಕೂ ಮುನ್ನ ಅರ್ಧಕ್ಕೆ ನಿಂತ ರಾಷ್ಟ್ರಗೀತೆ : ವಿಡಿಯೋ ವೈರಲ್.!

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯ ಆರಂಭಕ್ಕೂ ಮುನ್ನ ತಾಂತ್ರಿಕ ದೋಷದಿಂದಾಗಿ ರಾಷ್ಟ್ರಗೀತೆ ಅರ್ಧದಲ್ಲೇ ನಿಂತುಹೋಗಿದ್ದು, ಆಟಗಾರರು ಕೆಲಕಾಲ ಗೊಂದಲಕ್ಕೀಡಾದರು. ತಾಂತ್ರಿಕ ದೋಷದಿಂದಾಗಿ ರಾಷ್ಟ್ರಗೀತೆ ಅರ್ಧದಲ್ಲೇ ನಿಂತುಹೋಗಿದ್ದು Read more…

ನೀವು ಹಳೆಯ ಬಟ್ಟೆಗಳನ್ನು ದಾನ ಮಾಡುತ್ತಿದ್ದೀರಾ..? ತಪ್ಪದೇ ಈ ಸುದ್ದಿ ಓದಿ.!

ಕೆಲವರಿಗೆ ಹೆಚ್ಚು ಬಟ್ಟೆ ಶಾಪಿಂಗ್ ಮಾಡುವ ಅಭ್ಯಾಸ ಇರುತ್ತದೆ.. ಹೊಸ ಬಟ್ಟೆಗಳು ಬಂದಾಗ ಮನೆಯಲ್ಲಿ ಹಳೇ ಬಟ್ಟೆಗಳು ಹೆಚ್ಚಾಗುತ್ತದೆ, ಮತ್ತೆ ಅದನ್ನು ಉಪಯೋಗಿಸಲ್ಲ.ಇದು ಪ್ರತಿ ಮನೆಯಲ್ಲೂ ನಡೆಯುತ್ತಲೇ ಇರುತ್ತದೆ. Read more…

BREAKING : ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ಶಾಲಿಮಾರ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು, ತಪ್ಪಿದ ಭಾರಿ ದುರಂತ |Video

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸಿಕಂದರಾಬಾದ್-ಶಾಲಿಮಾರ್ ಸೂಪರ್ ಫಾಸ್ಟ್ ರೈಲು ಹಳಿ ತಪ್ಪಿದ್ದು, ಭಾರಿ ಅವಘಡವೊಂದು ತಪ್ಪಿದೆ. ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 22850) ನ ಕೆಲವು ಬೋಗಿಗಳು ಪಶ್ಚಿಮ Read more…

BREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಪಿಕಪ್-ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ.!

ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪಿಕಪ್ ಗೂಡ್ಸ್ ವಾಹನ- ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು  ಮೃತಪಟ್ಟಿದ್ದಾರೆ. ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಈ ಘಟನೆ Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಶುಲ್ಕ ವಿನಾಯಿತಿ,‘ ‘ವಿದ್ಯಾಸಿರಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!

ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ Read more…

ಕೆಲ ಹುಡುಗಿಯರು ಒಳ್ಳೆಯ ಹುಡುಗರಿಗಿಂತ ಕೆಟ್ಟ ಹುಡುಗರನ್ನು ಏಕೆ ಇಷ್ಟಪಡುತ್ತಾರೆ ಗೊತ್ತೇ..? ಇಲ್ಲಿದೆ ಇಂಟರೆಸ್ಟಿಂಗ್ ಸಂಗತಿ

ಕೆಲವು ಹುಡುಗಿಯರು ಕೆಟ್ಟ ಹುಡುಗರನ್ನು ಹೆಚ್ಚು ಇಷ್ಟಪಡುತ್ತಾರೆ ಎಂಬ ಮಾತಿದೆ. ಹುಡುಗಿಯರು ಒಳ್ಳೆಯ ಹುಡುಗರನ್ನು ಏಕೆ ಇಷ್ಟಪಡುವುದಿಲ್ಲ? ಮುಂದೆ ಓದಿ. ಅನೇಕ ಜನರಿಗೆ ಇಂತಹ ಅನುಮಾನಗಳಿವೆ. ಸಹಜವಾಗಿ, ಕೆಟ್ಟ Read more…

SHOCKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ : ಚಾಕು ಇರಿದು ತಾಯಿಯನ್ನೇ ಹತ್ಯೆಗೈದ ಪಾಪಿ ಮಗ

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾಪಿ ಮಗನೋರ್ವ ಚಾಕು ಇರಿದು ತಾಯಿಯನ್ನೇ ಹತ್ಯೆಗೈದ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು Read more…

BIG NEWS : ಬೆಂಗಳೂರಿನಲ್ಲಿ ಮಾಲೀಕರ ಮನೆ ದೋಚಿದ ‘ಸೆಕ್ಯೂರಿಟಿ ಗಾರ್ಡ್’ ; 15 ಕೋಟಿ ಚಿನ್ನ, 41 ಲಕ್ಷ ಹಣದೊಂದಿಗೆ ಪರಾರಿ.!

ಬೆಂಗಳೂರು : ಮಾಲೀಕರ ಮನೆ ದೋಚಿದ ಸೆಕ್ಯೂರಿಟಿ ಗಾರ್ಡ್ 15 ಕೋಟಿ ಚಿನ್ನ, 41 ಲಕ್ಷ ಹಣದೊಂದಿಗೆ ಪರಾರಿಯಾದ ಘಟನೆ ವಿಜಯನಗರದ ಹೊಸಹಳ್ಳಿ ಎಕ್ಸ್ ಟೆನ್ಶನ್ ನಲ್ಲಿ ನಡೆದಿದೆ. Read more…

ಸಾರ್ವಜನಿಕರೇ ಗಮನಿಸಿ : ನೀವು 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಹೊಂದಿದ್ರೆ ತಕ್ಷಣ ಈ ಕೆಲಸ ಮಾಡಿ.!

ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...