alex Certify Live News | Kannada Dunia | Kannada News | Karnataka News | India News - Part 2142
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್; ಮಾರ್ಚ್ 23ರಿಂದ ಆರಂಭವಾಗಲಿದೆ ಸಿನಿಮಾ ಹಬ್ಬ

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 23ರಿಂದ 30 ರ ವರೆಗೆ ಇದು ನಡೆಯಲಿದೆ. ಈ ಸಂದರ್ಭದಲ್ಲಿ ರಾಜಾಜಿನಗರದಲ್ಲಿರುವ ಒರಿಯನ್ ಮಾಲ್ ನ 11 ಸ್ಕ್ರೀನ್ Read more…

ವಸತಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 540 ವಸತಿ ಶಾಲೆಗಳಲ್ಲಿ ಈ ಬಾರಿ ಕಾಲೇಜು ಶಿಕ್ಷಣ ಆರಂಭ

ಯಾದಗಿರಿ: ರಾಜ್ಯದ 540 ವಸತಿ ಶಾಲೆಗಳಲ್ಲಿ ಈ ಬಾರಿ ಕಾಲೇಜು ಶಿಕ್ಷಣ ಪ್ರಾರಂಭಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಕೆಂಭಾವಿಯ Read more…

ಈ ಆಹಾರಗಳನ್ನು ತಿಂದ ತಕ್ಷಣ ನೀರು ಕುಡಿಯಬೇಡಿ; ಆರೋಗ್ಯದ ಮೇಲಾಗುತ್ತೆ ದುಷ್ಪರಿಣಾಮ…..!

ಚಿಕ್ಕಂದಿನಲ್ಲಿ ನಮ್ಮ ಹಿರಿಯರು ಊಟ ಮಾಡಿದ ನಂತರ ನೀರು ಕುಡಿಯಬೇಡಿ ಎಂದು ಸಲಹೆ ನೀಡ್ತಾರೆ. ಇದು ಮೊದಲಿನಿಂದ ಬಂದ ಪರಿಪಾಠವಾದರೂ ಅದಕ್ಕೂ ವೈಜ್ಞಾನಿಕ ಕಾರಣವಿದೆ. ಯಾಕಂದ್ರೆ ಕೆಲವೊಂದು ನಿರ್ದಿಷ್ಟ Read more…

SHOCKING: ತಲೆ ಮೇಲೆ ಎಳನೀರು ಬಿದ್ದು ರೈತ ಸಾವು

ಮಂಗಳೂರು: ತಲೆ ಮೇಲೆ ಎಳನೀರು ಬಿದ್ದು ರೈತ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರುವಿನ ಕಾಪಿನಡ್ಕದಲ್ಲಿ ನಡೆದಿದೆ. ಪ್ರಗತಿಪರ ಕೃಷಿಕ ಸತೀಶ್ ರಾವ್(58) ಮೃತಪಟ್ಟವರು Read more…

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳು ಭಾಷೆ ಘೋಷಣೆ ಬಗ್ಗೆ 10 ದಿನಗಳಲ್ಲಿ ವರದಿ

ಮಂಗಳೂರು: ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ತುಳು ಭಾಷೆಯನ್ನು ಘೋಷಣೆ ಮಾಡುವ ಸಂಬಂಧ ಅಧ್ಯಯನ ನಡೆಸಿ ಸೂಕ್ತ ಶಿಫಾರಸುಗಳೊಂದಿಗೆ ವರದಿ ನೀಡಲು ರಚಿಸಲಾಗಿರುವ ಡಾ. ಮೋಹನ್ ಆಳ್ವ ನೇತೃತ್ವದ Read more…

ಪ್ರೇಮಿಗಳ ದಿನ ಸಂಗಾತಿಗೆ ಕೊಡಬೇಡಿ ಈ ಉಡುಗೊರೆ; ಸಂಬಂಧದಲ್ಲಿ ಮೂಡಬಹುದು ಬಿರುಕು….!

ವ್ಯಾಲಂಟೈನ್‌ ವೀಕ್‌ ಶುರುವಾಗಿದೆ. ಫೆಬ್ರವರಿ 14 ರಂದು ಪ್ರೇಮಿಗಳ ದಿನಕ್ಕಾಗಿ ಜೋಡಿಹಕ್ಕಿಗಳೆಲ್ಲ ಕಾಯುತ್ತಿದ್ದಾರೆ. ವ್ಯಾಲಂಟೈನ್‌ ಡೇ ಪ್ರೇಮ ನಿವೇದನೆಗೆ ಮೀಸಲಾದ ದಿನ. ನಾವು ಇಷ್ಟಪಟ್ಟವರ ಬಳಿ ನಮ್ಮ ಮನದ Read more…

ತ್ವಚೆಯ ರಂಧ್ರಗಳಲ್ಲಿನ ಕೊಳೆ ತೆಗೆಯಲು ಇಲ್ಲಿದೆ ಮನೆ ಮದ್ದು

ನಿಮ್ಮ ಮುಖದ ತ್ವಚೆಯಲ್ಲಿ ಕಣ್ಣಿಗೆ ಕಾಣಿಸದಷ್ಟು ಸಣ್ಣ ರಂಧ್ರಗಳಿರುತ್ತವೆ. ಇವುಗಳಲ್ಲಿ ಕೊಳೆ ಕುಳಿತಾಕ್ಷಣ ಮುಖದಲ್ಲಿ ಮೊಡವೆ, ಬ್ಲಾಕ್ ಹೆಡ್ ಅಥವಾ ಗುಳ್ಳೆಗಳು ಕಾಣಿಸಿಕೊಂಡು ನಿಮ್ಮ ತ್ವಚೆಯ ಸೌಂದರ್ಯವನ್ನೇ ಹಾಳು Read more…

SHOCKING: ಕಬಡ್ಡಿ ಆಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಬೆಂಗಳೂರು: ಹೃದಯಾಘಾತದಿಂದ ಕಬಡ್ಡಿ ಆಟವಾಡುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ಕ್ರೀಡಾ ಉತ್ಸವದ ವೇಳೆ ನಡೆದಿದೆ. ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಕೇಂದ್ರ ಸಚಿವ ಅಮಿತ್ ಶಾಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ರಮೇಶ್ ಜಾರಕಿಹೊಳಿ ಪಟ್ಟುಹಿಡಿದಿದ್ದಾರೆ. ಆಪ್ತರ ಜೊತೆಗೆ ಅವರು ದೆಹಲಿಗೆ Read more…

ಸರ್ವ ರೋಗಕ್ಕೂ ಸಿದ್ಧೌಷಧ ಎಳನೀರು

ಎಳನೀರು ಸರ್ವ ರೋಗಕ್ಕೂ ಸಿದ್ಧೌಷಧ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಇದನ್ನು ಹೇಗೆ ಯಾವ ಸಮಯದಲ್ಲಿ ಸೇವಿಸುವುದರಿಂದ ಯಾವ ಲಾಭ ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ…? ಬೇಸಿಗೆಯಲ್ಲಿ Read more…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ ಮುಖ್ಯ ಮಾಹಿತಿ: ಸೇವಾವಧಿಯಲ್ಲಿ ಒಮ್ಮೆ ಮಾತ್ರ ಆದ್ಯತೆ ವರ್ಗಾವಣೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಘಟಕ ಅಥವಾ ವಿಭಾಗದ ಹೊರಗಿನ ಪರಸ್ಪರ ವರ್ಗಾವಣೆಗೆ ಸೇವಾವಧಿಯಲ್ಲಿ ಒಮ್ಮೆ ಮಾತ್ರ ಶಿಕ್ಷಕರಿಗೆ ಆದ್ಯತೆಯ ವರ್ಗಾವಣೆ ಅವಕಾಶವಿದೆ. ಪರಸ್ಪರ ವರ್ಗಾವಣೆಗೆ ಸೇವಾವಧಿ Read more…

ʼಮೊಟ್ಟೆ ಮಸಾಲಾʼ ರುಚಿ ಸವಿಯಿರಿ

ಬೇಕಾಗುವ ಪದಾರ್ಥಗಳು : 6 ಮೊಟ್ಟೆ, 50 ಗ್ರಾಂ ಈರುಳ್ಳಿ, 50 ಗ್ರಾಂ ಟೊಮೆಟೋ, 100 ಗ್ರಾಂ ಹಸಿ ಬಟಾಣಿ, 7-8 ಬೆಳ್ಳುಳ್ಳಿ ಎಸಳು, 2 ಚಮಚ ಗಸಗಸೆ, Read more…

ಜೇಬಿನಲ್ಲಿ ಈ ವಸ್ತುಗಳಿಟ್ಟರೆ ಆರ್ಥಿಕ ನಷ್ಟ ನಿಶ್ಚಿತ

ಸಣ್ಣಪುಟ್ಟ ಕೆಲಸಕ್ಕೆ ಬೇಕಾಗುವ ವಸ್ತುಗಳನ್ನು ಜನರು ತಮ್ಮ ಜೇಬಿನಲ್ಲಿ ತುಂಬಿಕೊಳ್ತಾರೆ. ಕೆಲವೊಮ್ಮೆ ಹೀಗೆ ಮಾಡುವುದರಿಂದ ತನು, ಮನ, ಧನದ ಮೇಲೆ ನಕಾರಾತ್ಮಕ ಶಕ್ತಿಯ ಪ್ರಭಾವವುಂಟಾಗುತ್ತದೆ. ಕೆಲ ವಸ್ತುಗಳು ಜೇಬು Read more…

ರೋಗ ನಿರೋಧಕ ಶಕ್ತಿ ವೃದ್ಧಿಸಲು ಬೇಕು ತುಳಸಿ ಎಲೆ

ತುಳಸಿಯಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣಗಳು ಹೇಳಿವೆ. ತುಳಸಿ ಗಿಡವನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಿಕೊಳ್ಳಲಾಗಿದೆ. ತುಳಸಿ ಎಲೆಯನ್ನು ಸೇವಿಸುವ ಅಥವಾ ತುಳಸಿ ಹಾಕಿದ ನೀರನ್ನು ಕುಡಿಯುವ ಮುಖಾಂತರ ದೇಹದ Read more…

ಮಕ್ಕಳ ಬಾಯಲ್ಲಿ ನೀರೂರಿಸುತ್ತೆ ‘ಬನಾನಾ ಕೇಕ್’

ಬೇಕಾಗುವ ಪದಾರ್ಥಗಳು : 3 ಬಾಳೆಹಣ್ಣು ¾ ಕಪ್ ಸಕ್ಕರೆ ¼ ಕಪ್ ಮೊಸರು 1 ಟೀ ಸ್ಪೂನ್ ವೆನಿಲ್ಲಾ ಎಕ್ಟ್ರಾಕ್ಟ್ ಅರ್ಧ ಕಪ್ ಆಲಿವ್ ಆಯಿಲ್ 2 Read more…

ಈ ರಾಶಿಯವರಿಗಿದೆ ಇಂದು ಆದಾಯ ವೃದ್ಧಿಸುವ ಸಾಧ್ಯತೆ

ಮೇಷ ರಾಶಿ ಇಂದು ಅತ್ಯಂತ ಸಮಾಧಾನದಿಂದಿರಿ. ಸರ್ಕಾರ ವಿರೋಧಿ ಕೆಲಸಗಳಿಂದ ದೂರವಿರಿ. ದುರ್ಘಟನೆಯಿಂದ ಪಾರಾಗಿ. ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ವೃಷಭ ರಾಶಿ ಆತ್ಮೀಯ ಮಿತ್ರರು ಮತ್ತು Read more…

ತುಪ್ಪದ ದೀಪ ಬೆಳಗಿದ್ರೆ ವೃದ್ಧಿಯಾಗುತ್ತೆ ಆರೋಗ್ಯ

ಏನೇ ಬಂದ್ರೂ ಅದು ದೇವರ ಅನುಗ್ರಹದಿಂದ ಎನ್ನುತ್ತಾರೆ. ದೇವರ ಮನೆಯಲ್ಲಿ ದೀಪ ಬೆಳಗ್ತಾರೆ. ಪ್ರಕಾಶಮಾನವಾಗಿರುವ ದೀಪ ಕೂಡ ದೇವರ ಸ್ವರೂಪವಾಗಿರುತ್ತದೆ. ಕೇವಲ ದೇವರ ಮನೆಯಲ್ಲಿ ದೀಪ ಬೆಳಗಿದ್ರೆ ಸಾಲದು, Read more…

ದಿಢೀರನೆ ಕೋರ್ಟ್‌ಗೆ ನುಗ್ಗಿ ಬಂದ ಚಿರತೆ, ವಕೀಲರ ಮೇಲೆ ಅಟ್ಯಾಕ್:‌ ವೈರಲ್‌ ಆಗಿವೆ ಬೆಚ್ಚಿ ಬೀಳಿಸುವಂಥ ವಿಡಿಯೋ

ಕಾಡುಪ್ರಾಣಿಗಳು ನಗರಕ್ಕೆ ನುಗ್ಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಕಾಡಾನೆ ದಾಳಿ, ಹುಲಿ, ಚಿರತೆ ದಾಳಿಯಿಂದ ಹಲವರು ಈಗಾಗ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಮಧ್ಯಾಹ್ನದ ವೇಳೆಗೆ ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲಾ Read more…

ಮತ್ತೆ ಬಾಲ ಬಿಚ್ಚಿದ ನಿಷೇಧಿತ ಪಿಎಫ್ಐ: ಸ್ವಾಮೀಜಿಗೆ ಬೆದರಿಕೆ; ಕೇಂದ್ರದಿಂದ ‘ವೈ ಕೆಟಗರಿ’ ಭದ್ರತೆ

ಬೆಂಗಳೂರು: ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಬಾಲ ಬಿಚ್ಚಿದ್ದಾರೆ. ಯತಿರಾಜರಾಮಾನುಜ ಜೀಯರ್ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಯದುಗಿರಿ ಮಠದ Read more…

ಕೋರ್ಟ್ ಆವರಣಕ್ಕೇ ನುಗ್ಗಿದ ಚಿರತೆ; ಹಲವರ ಮೇಲೆ ದಾಳಿ

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ್ದು, ಹಲವು ಮಂದಿ ಮೇಲೆ ದಾಳಿ ನಡೆಸಿದೆ. ಸಂಜೆ 4 ಗಂಟೆ ಸುಮಾರಿಗೆ ಚಿರತೆಯೊಂದು ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿದ್ದು, Read more…

ವಿಐಎಸ್ಎಲ್ ಕಾರ್ಮಿಕರಿಗೆ ಗುಡ್ ನ್ಯೂಸ್: ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು Read more…

ಕಣ್ಣಂಚಲ್ಲಿ ನೀರು ತರಿಸುತ್ತೆ ಮನೆ ಕೆಲಸದ ಬಾಲಕಿಗೆ ದಂಪತಿ ನೀಡುತ್ತಿದ್ದ ಚಿತ್ರಹಿಂಸೆ

ಮನೆಗೆಲಸಕ್ಕೆಂದು ಕರೆತಂದಿದ್ದ ಬಾಲಕಿಗೆ ಜಾರ್ಖಂಡ್‌ನ ರಾಂಚಿಯಲ್ಲಿನ ದಂಪತಿ ಚಿತ್ರಹಿಂಸೆ ನೀಡಿದ್ದು ಬಾಲಕಿ ಹಸಿವು  ನೀಗಿಸಿಕೊಳ್ಳಲು ಡಸ್ಟ್ ಬಿನ್ ನಲ್ಲಿರುವ ಆಹಾರ ಸೇವಿಸುತ್ತಿದ್ದ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. Read more…

ಆರೋಗ್ಯ ಸೇತು ಅಪ್ಲಿಕೇಶನ್ ಸಂಪರ್ಕ, ಟ್ರೇಸಿಂಗ್ ಡೇಟಾ ಡಿಲಿಟ್

ನವದೆಹಲಿ: ಆರೋಗ್ಯ ಸೇತು ಅಪ್ಲಿಕೇಶನ್‌ನಿಂದ ಸಂಗ್ರಹಿಸಲಾದ COVID-19 ಸಾಂಕ್ರಾಮಿಕದಿಂದ ಸಂಪರ್ಕ-ಪತ್ತೆಹಚ್ಚುವ ಡೇಟಾವನ್ನು ಸರ್ಕಾರಿ ಡೇಟಾಬೇಸ್‌ಗಳಿಂದ ಅಳಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಂಸತ್ತಿನಲ್ಲಿ ಲಿಖಿತ ಪ್ರತಿಕ್ರಿಯೆಯಲ್ಲಿ Read more…

ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ: ಲೋಕಾಯುಕ್ತ ದಾಳಿ

ರಾಮನಗರ: ರಾಗಿ ಖರೀದಿ ಕೇಂದ್ರದ ಮೇಲೆ ಲೋಕಾಯುಕ್ತ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರದ ರಾಗಿ ಕೇಂದ್ರದ ಮೇಲೆ ಲೋಕಾಯುಕ್ತ ಎಸ್.ಪಿ. ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ Read more…

ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಮೂಲದ ಉದ್ಯಮಿ ನಾಪತ್ತೆ: ಎಂಇಎ

ನವದೆಹಲಿ: ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, 10 ಮಂದಿ ಭಾರತೀಯರು ಭೂಕಂಪ ಪೀಡಿತ ಟರ್ಕಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಪಶ್ಚಿಮ ಸಂಜಯ್ ವರ್ಮಾ ತಿಳಿಸಿದ್ದಾರೆ. ಟರ್ಕಿಯ Read more…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ನಿರ್ಧಾರ: ಫೆ. 27 ರಂದು ಉದ್ಘಾಟನೆ; ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ: ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಶಿವಮೊಗ್ಗ. ಶಿವಮೊಗ್ಗ ನಗರಕ್ಕೆ ಉತ್ತಮ ಭವಿಷ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನಗರದ ಎನ್‍ಇಎಸ್ ಮೈದಾನದಲ್ಲಿ Read more…

ಅಂಗನವಾಡಿಗೆ ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಬೀದರ್: ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವು ಕಂಡ ಘಟನೆ ಬೀದರ್ ಜಿಲ್ಲೆ ಔರಾದ್ ನ  ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಸ್ಪೂರ್ತಿ ಜೀವನ್(3) ಮೃತಪಟ್ಟ ಮಗು Read more…

BIG NEWS: ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪದೇ ಪದೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರವಾಗಿ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ ಎಂದು ವ್ಯಂಗ್ಯವಾಡಿದ್ದ ಕೆಪಿಸಿಸಿ Read more…

ಜಿಂಕೆ ಸಮೀಪವಿದ್ದರೂ ಬೇಟೆಯಾಡುವಲ್ಲಿ ಹುಲಿ ವಿಫಲ: ವಿಡಿಯೋ ವೈರಲ್​

ಉತ್ತರಾಖಂಡ: ಹುಲಿಗಳು ತಮ್ಮ ಪರಾಕ್ರಮಕ್ಕೆ ಹೆಸರುವಾಸಿಯಾಗಿದೆ. ಬೇಟೆಯಾಡುವಲ್ಲಿ ಇವುಗಳದ್ದು ಎತ್ತಿದ ಕೈಯೇ ಇರಬಹುದು. ಆದರೆ ಕೆಲವೊಮ್ಮೆ ಅವು ಕೂಡ ವಿಫಲವಾಗುತ್ತವೆ. ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸಾಕೇತ್ Read more…

BIG NEWS: ಬಿಜೆಪಿಯಲ್ಲಿ ಯಾರು ಬೇಕಾದ್ರೂ ಸಿಎಂ ಆಗಬಹುದು ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಬಿಜೆಪಿಯಲ್ಲಿ ದೇಶದ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿಯಾಗಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಬಿಜೆಪಿಯಲ್ಲಿ ಯಾರು ಬೇಕಾದರೂ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Zistite skvelé triky a tipy pre zlepšenie svojho každodenného života, objavte nové recepty a užitočné články o pestovaní záhradných plodín. Chutný guláš z Výnimočné jedlá s burratou: Osviežujúci džem z melónu a Chutný šalát s tuniakom a Osviežujúci krevetový šalát s crostini Ako pripraviť chutnú makrelovú polievku: recept Šesť Jahňací krk