alex Certify Live News | Kannada Dunia | Kannada News | Karnataka News | India News - Part 2147
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್.ಡಿ.ರೇವಣ್ಣ ಹೊಳೆನರಸಿಪುರದ ಮಹಾರಾಜ ಎಂದ ಶಾಸಕ ಪುಟ್ಟರಾಜು; ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣವಿಲ್ಲ….? ಎಂದು ಪ್ರಶ್ನೆ

ಮಂಡ್ಯ: ಹೆಚ್.ಡಿ.ರೇವಣ್ಣ ಕೆ.ಆರ್.ಪೇಟೆ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಅವರು ಹೊಳೆನರಸಿಪುರದ ಮಹಾರಾಜ ಎಂದು ಶಾಸಕ ಪುಟ್ಟರಾಜು ತಿಳಿಸಿದ್ದಾರೆ. ಮಂಡ್ಯದ ಪಾಂಡವಪುರದಲ್ಲಿ ಮಾತನಾಡಿದ ಶಾಸಕ ಪುಟ್ಟರಾಜು, ಹೆಚ್.ಡಿ.ರೇವಣ್ಣ, ಕೆ.ಆರ್.ಪೇಟೆಗೆ Read more…

Viral Video: ಭೀಕರ ಭೂಕಂಪದಲ್ಲಿ ಪವಾಡ ಸದೃಶವಾಗಿ ಬದುಕುಳಿದ ನವಜಾತ ಶಿಶು…!

ಸೋಮವಾರದಂದು ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೂರೂವರೆ ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಕಟ್ಟಡಗಳು ಕುಸಿದಿದ್ದು, ಅದರಡಿ ಬಹಳಷ್ಟು ಮಂದಿ ಸಿಲುಕಿರುವ ಭೀತಿ ವ್ಯಕ್ತವಾಗಿದೆ. ಪರಿಹಾರ Read more…

ಮತ್ತೊಂದು ಹೇಯ ಕೃತ್ಯ: ಬೀದಿ ನಾಯಿಯನ್ನೂ ಬಿಡಲಿಲ್ಲ ಕಾಮುಕ…!

ಪ್ರಾಣಿಗಳ ಮೇಲೆ ಮಾನವ ಅತ್ಯಾಚಾರ ನಡೆಸಿರುವ ಹಲವು ಘಟನೆಗಳು ಈಗಾಗಲೇ ಬೆಳಕಿಗೆ ಬಂದಿದೆ. ಇದೀಗ ಇದಕ್ಕೆ ಮತ್ತೊಂದು ಹೇಯ ಕೃತ್ಯ ಸೇರ್ಪಡೆಯಾಗಿದ್ದು, ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬೀದಿ ನಾಯಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 99 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,745 ಜನರು Read more…

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ; ಪದನಿಮಿತ್ತ ಸದಸ್ಯರಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇಮಕ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್, ಅಭ್ಯರ್ಥಿಗಳ ಅಯ್ಕೆಗಾಗಿ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದೆ. ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಸರ್ಕಾರಿ ನೌಕರ

ಹಿರಿಯ ಸರ್ಕಾರಿ ನೌಕರನೊಬ್ಬ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಅಸ್ಸಾಂನ ಗೌಹಾತಿಯ ಚಂದ್ಮರಿಯಲ್ಲಿ ನಡೆದಿದೆ. ಈತನನ್ನು ಅಸ್ಸಾಂ ಭ್ರಷ್ಟಾಚಾರ ವಿರೋಧಿ ದಳ ಬಂಧಿಸಿದೆ. ದೀಪ್ Read more…

BIG NEWS: ನಾನು ಯಾರಿಗೂ ಅಗೌರವ ತೋರಿಲ್ಲ, ಕ್ಷಮೆ ಕೇಳುವ ತಪ್ಪೂ ಮಾಡಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನನ್ನಿಂದ ಬ್ರಾಹ್ಮಣರಿಗೆ ಅವಮಾನವಾಗಿಲ್ಲ, ಕ್ಷಮೆ ಕೇಳುವ ತಪ್ಪನ್ನು ನಾನು ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಯಾವುದೇ ಸಮುದಾಯಕ್ಕೆ ಅಗೌರವ Read more…

BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಬ್ರೇಕ್ ಬದಲು ಎಕ್ಸಲೆಟರ್ ತುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಬಳಿ ಈ ಅಪಘಾತ Read more…

BIG NEWS: ಪ್ರಧಾನಿಯವರೆ, ನಿಮ್ಮ ಮುಖವಾಡ ಕಳಚಿ ಬಹಳ ದಿನಗಳಾಗಿವೆ; ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕರ್ನಾಟಕವು ಸೇರಿದಂತೆ ಎಲ್ಲ ರಾಜ್ಯಗಳ‌ ಪ್ರಾದೇಶಿಕತೆಯ ಕತ್ತು‌ಹಿಸುಕುವ ಕುತಂತ್ರದ ರಾಜಕೀಯ ಮುಂದುವರಿದಿದೆ. ರಾಜ್ಯಗಳ ಅಧಿಕಾರವನ್ನೆಲ್ಲ ಮೊಟಕುಗೊಳಿಸಿದ್ದಾಯ್ತು. ಈಗ, ಚುನಾವಣೆ ಹತ್ತಿರ ಬಂದಿದೆ ಎಂಬ ಕಾರಣಕ್ಕೆ ಕೆಲವು ಯೋಜನೆಗಳ‌ Read more…

BREAKING: ಮದ್ರಾಸ್‌ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ

ಮದ್ರಾಸ್‌ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ವಿಕ್ಟೋರಿಯಾ ಗೌರಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ವಿಕ್ಟೋರಿಯಾ ಗೌರಿಯವರ ನೇಮಕಕ್ಕೆ ಕೆಲ ಹಿರಿಯ ವಕೀಲರು ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ Read more…

ದಂಗಾಗಿಸುವಂತಿದೆ ಕಳೆದ 5 ವರ್ಷದಲ್ಲಿ ಕರ್ನಾಟಕದ ವಾಹನ ಸವಾರರು ಪಾವತಿಸಿದ ‘ಟೋಲ್’ ಮೊತ್ತ….!

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಿಸುವುದು ಸಾಮಾನ್ಯ ಸಂಗತಿ. ಆದರೆ ಟೋಲ್ ಪಾವತಿ ಮಾಡಿದರೂ ಸಹ ರಸ್ತೆಗಳ ಗುಣಮಟ್ಟ ಸರಿ ಇರುವುದಿಲ್ಲ ಎಂಬ ಆರೋಪ ವಾಹನ Read more…

BIG NEWS: ಅದಾನಿ ಪರ ಬ್ಯಾಟಿಂಗ್ ಮಾಡಿದ ವೀರೇಂದ್ರ ಸೆಹ್ವಾಗ್; ವ್ಯವಸ್ಥಿತ ಪಿತೂರಿ ಎಂದು ಟ್ವೀಟ್

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಸಮೂಹದ ಕುರಿತ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿದಿವೆ. ಅಲ್ಲದೆ ಈ ಎಲ್ಲ Read more…

ಗಾಂಧೀಜಿಯವರನ್ನು ಕೊಂದವನ ದೇವಸ್ಥಾನ ಕಟ್ಟಲು ಹೊರಟಿದ್ದಾರೆ; ಬಿಜೆಪಿ ವಿರುದ್ಧ HDK ವಾಗ್ದಾಳಿ

ಪ್ರಹ್ಲಾದ್ ಜೋಶಿಯವರ ನವಗ್ರಹ ಯಾತ್ರೆ ಹೇಳಿಕೆಗೆ ತಿರುಗೇಟು ನೀಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮರಾಠ ಪೇಶ್ವೆ ಡಿಎನ್ಎ ಇರುವ ವ್ಯಕ್ತಿಯನ್ನು ಆರ್ ಎಸ್ ಎಸ್ ಮತ್ತು ಬಿಜೆಪಿ ಮುಖ್ಯಮಂತ್ರಿಯನ್ನಾಗಿ Read more…

BIG NEWS: ಜಾತಿ ವಿಚಾರ ಮಾತನಾಡುವುದನ್ನು ಕಡಿಮೆ ಮಾಡಬೇಕು; ಮಾಜಿ ಸಿಎಂ ಗೆ JDS ಶಾಸಕ ಡಿ.ಸಿ.ತಮ್ಮಣ್ಣ ಸಲಹೆ

ಮಂಡ್ಯ: ಜಾತಿ ವಿಚಾರ ಬಂದಾಗ ಮಾತನಾಡುವುದನ್ನು ಕಡಿಮೆ ಮಾಡಬೇಕು. ಈ ಬಗ್ಗೆ ನಾನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ ಎಂದು ಮದ್ದೂರು ಜೆಡಿಎಸ್ ಶಾಸಕ ಡಿ.ಸಿ.ತಮ್ಮಣ್ಣ Read more…

ಪತಿ ಕೈ ಕೊಟ್ಟಿರುವುದನ್ನು ಖಚಿತಪಡಿಸಿದ ರಾಖಿ ಸಾವಂತ್…..!

ಬಾಲಿವುಡ್ ನಟಿ ರಾಖಿ ಸಾವಂತ್ ತಮ್ಮ ಚಿತ್ರಗಳಿಗಿಂತ ವಿವಾದಗಳ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರಲ್ಲೂ ರಾಖಿ ಸಾವಂತ್ ಮುಂದಿದ್ದು, ಇದೀಗ ತಮ್ಮ ವೈಯಕ್ತಿಕ ಬದುಕಿನ ಕಾರಣಕ್ಕೆ Read more…

ಮೋದಿಯವರ ‘ಪರೀಕ್ಷಾ ಪೇ ಚರ್ಚಾ’ ದ 5 ಆವೃತ್ತಿಗಳಿಗೆ 28 ಕೋಟಿ ರೂಪಾಯಿ ವೆಚ್ಚ

ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಲ್ಲಿರುವ ಭಯ, ಗೊಂದಲ ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ವರ್ಷವೂ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಸುತ್ತಿದ್ದಾರೆ. 2018 ರಿಂದ ಇದು ಆರಂಭವಾಗಿದ್ದು, Read more…

BIG NEWS: BJPಯಲ್ಲಿ 8 ಜನ ಡಿಸಿಎಂ ಆಗುವ ಬಗ್ಗೆಯೂ ಚರ್ಚೆಯಾಗಿದೆ; ಅವರು ಯಾರೆಂದೂ ಗೊತ್ತಿದೆ; ಮತ್ತೊಂದು ಬಾಂಬ್ ಸಿಡಿಸಿದ HDK

ಬೆಂಗಳೂರು: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ವಿಚಾರವಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾನು ಪ್ರಹ್ಲಾದ್ ಜೋಶಿ Read more…

ಹೊಸ ಹಜ್ ನೀತಿ ಪ್ರಕಟ: ಪ್ಯಾಕೇಜ್ ವೆಚ್ಚ 50 ಸಾವಿರ ರೂ. ಕಡಿತ

ನವದೆಹಲಿ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸೋಮವಾರ ಹೊಸ ಹಜ್ ನೀತಿಯನ್ನು ಪ್ರಕಟಿಸಿದ್ದು, ಅದರ ಅಡಿಯಲ್ಲಿ ಅರ್ಜಿ ನಮೂನೆಗಳನ್ನು ಉಚಿತವಾಗಿ ಲಭ್ಯವಾಗುವಂತೆ ಮಾಡಲಾಗಿದೆ. ಪ್ರತಿ ಯಾತ್ರಿಕರಿಗೆ ಪ್ಯಾಕೇಜ್ ವೆಚ್ಚವನ್ನು 50,000 Read more…

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಿವಮೊಗ್ಗದ ಹುಲಿ – ಸಿಂಹಧಾಮಕ್ಕೆ ಸರ್ಕಾರಿ Read more…

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಆಫರ್; 2 ಎಕರೆ ಮಾರಿ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ ರೈತ…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದು, ಆದರೂ ಸಹ ಅವರ ಅಭಿಮಾನಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡುತ್ತಿರುವುದು Read more…

ಸಿಎಂಗೆ ರಕ್ತದಲ್ಲಿ ಪತ್ರ ಬರೆದು ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು: ಕಳೆದ 22 ದಿನಗಳಿಂದ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ರಾಯಚೂರು ಕೃಷಿ ವಿಜ್ಞಾನ ವಿವಿ ತಾಂತ್ರಿಕ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ ಬರೆದು Read more…

BIG NEWS: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಗ್ರಾಮಸ್ಥರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ; ಸಿಕ್ಕಿ ಬಿದ್ದ ಕಳ್ಳರು

ಕಾರವಾರ: ದೇವಸ್ಥಾನದ ಕಳ್ಳತನ ಮಾಡಿದ್ದ ಕಳ್ಳರನ್ನು ಹಿಡಿಯಲು ಸಾರ್ವಜನಿಕರು ಅಟ್ಟಿಸಿಕೊಂಡು ಬರುತ್ತಿದ್ದಂತೆ ತಪ್ಪಿಸಿಕೊಳ್ಳಲು ಮುಂದಾದಾಗ ಬೈಕ್ ಅಪಘಾತಕ್ಕೀಡಾಗಿ ಸಿಕ್ಕಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ Read more…

14 ಜಿಲ್ಲೆಗಳಲ್ಲಿ MRI, ಸಿಟಿ ಸ್ಕ್ಯಾನ್ ಸ್ಥಗಿತ: ರೋಗಿಗಳ ಪರದಾಟ

ಬೆಂಗಳೂರು: ರಾಜ್ಯದ 14 ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರದಿಂದ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಪರೀಕ್ಷೆ ಸ್ಥಗಿತಗೊಳಿಸಲಾಗಿದ್ದು, ರೋಗಿಗಳು ಪರದಾಡುವಂತಾಗಿದೆ. 14 ಜಿಲ್ಲಾ ಕೇಂದ್ರಗಳಲ್ಲಿ ವೈದ್ಯಕೀಯ ತಪಾಸಣೆ ಕಾರ್ಯ ನಿರ್ವಹಿಸುವ Read more…

ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಟ್ಟಿನ ರಜೆ; ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ಇತ್ತೀಚೆಗಷ್ಟೇ ಕೇರಳದ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಲಾಗಿದ್ದು, ಇದಕ್ಕೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಇದೇ ರೀತಿ ಕೇಂದ್ರ ಸರ್ಕಾರ ಕೂಡ ಶೈಕ್ಷಣಿಕ ಸಂಸ್ಥೆಗಳಲ್ಲಿ ‘ಮುಟ್ಟಿನ ರಜೆ’ Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; 6 ಸಾವಿರಕ್ಕೂ ಅಧಿಕ ಮಂದಿ ವಜಾಕ್ಕೆ ಮುಂದಾದ ‘ಡೆಲ್’

ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಬಹು ರಾಷ್ಟ್ರೀಯ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದು, ಕಳೆದ ವರ್ಷದ ಡಿಸೆಂಬರ್ ನಿಂದ ಈವರೆಗೆ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಈ Read more…

ಬ್ರಾಹ್ಮಣರೇಕೆ ಮುಖ್ಯಮಂತ್ರಿಯಾಗಬಾರದು ? ಪೇಜಾವರ ಶ್ರೀ ಪ್ರಶ್ನೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕುರಿತಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಡಿರುವ ಮಾತು ಈಗ ವಾದ – ವಿವಾದಕ್ಕೆ ಕಾರಣವಾಗಿದೆ. ಕುಮಾರಸ್ವಾಮಿಯವರು ಬ್ರಾಹ್ಮಣ Read more…

BIG NEWS: ಏರೋ ಇಂಡಿಯಾ ಏರ್ ಶೋ ಹಿನ್ನೆಲೆ; KIA ವಿಮಾನ ಹಾರಾಟ ಸ್ಥಗಿತ

ಬೆಂಗಳೂರು: ಏರ್ ಇಂಡಿಯಾದ 14ನೇ ಆವೃತ್ತಿ ಇಂಡಿಯಾ ಪೆವಿಲಿಯನ್ ಏರ್ ಶೋ ಯಲಹಂಕ ವಾಯುನೆಲೆಯಲ್ಲಿ ಫೆ.13ರಿಂದ 17ರವರೆಗೆ ನಡೆಯಲಿದೆ. ಏರ್ ಶೋ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ಕಾರ್ಯಾಚರಣೆಯನ್ನು Read more…

ವಿಚ್ಛೇದನದ ಬಳಿಕವೂ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಜೀವನಾಂಶಕ್ಕೆ ಮಹಿಳೆ ಅರ್ಹ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪ್ರಕರಣ ಒಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಚ್ಛೇದನ ಪಡೆದ ಬಳಿಕವೂ ಮಹಿಳೆ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ಜೀವನಾಂಶ ಪಡೆಯಲು ಅರ್ಹರಾಗಿರುತ್ತಾರೆ ಎಂದು Read more…

ಫುಡ್ ಪಾಯ್ಸನ್: 137 ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ಮಂಗಳೂರಿನ ಶಕ್ತಿನಗರದ ಖಾಸಗಿ ಹಾಸ್ಟೆಲ್ ನಲ್ಲಿ 137ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯರು ರಾತ್ರಿ ಊಟ ಸೇವಿಸಿದ ನಂತರ ಅಸ್ವಸ್ಥರಾಗಿದ್ದು, ಅವರನ್ನು Read more…

ಪಾಠ ಮಾಡುವಾಗಲೇ ಕುಸಿದು ಬಿದ್ದ ಶಿಕ್ಷಕ; ಹೃದಯಾಘಾತದಿಂದ ಸಾವು

ಶಾಲಾ ಶಿಕ್ಷಕರೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ದಾವಣಗೆರೆ ತಾಲೂಕಿನ ಮಹಾದೇವಿಪುರ ಗ್ರಾಮದ ವಿಜಯಕುಮಾರ್ ಮೃತಪಟ್ಟ ಶಿಕ್ಷಕರಾಗಿದ್ದು, ಇವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...