alex Certify Live News | Kannada Dunia | Kannada News | Karnataka News | India News - Part 2155
ಕನ್ನಡ ದುನಿಯಾ
    Dailyhunt JioNews

Kannada Duniya

ಆಶೀರ್ವದಿಸಲು ಬಂದ ಪಾದ್ರಿಗೆ ಹೈಫೈ ಮಾಡಿದ ಮಗು: ಕ್ಯೂಟ್​ ವಿಡಿಯೋ ವೈರಲ್​

ಮಕ್ಕಳು ಮುಗ್ಧತೆ ಮತ್ತು ಮುದ್ದುತನದ ಸಂಕೇತ. ಈಗ ವೈರಲ್​ ಆಗಿರುವ ಪ್ರಕರಣವೊಂದು ಅದನ್ನು ಸಾಬೀತುಪಡಿಸಿದೆ. ಚರ್ಚ್ ಪಾದ್ರಿಯೊಬ್ಬರು ಪುಟ್ಟ ಮಗುವನ್ನು ಆಶೀರ್ವದಿಸಲು ತನ್ನ ಕೈಯನ್ನು ಮೇಲಕ್ಕೆ ಎತ್ತಿದಾಗ, ಮಗುವೊಂದು Read more…

ಕಾಂಗ್ರೆಸ್ ಬಸ್ ಯಾತ್ರೆ ಪಂಕ್ಚರ್ ಆಗುವುದರಲ್ಲಿ ಅನುಮಾನವಿಲ್ಲ; ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯ

ಕಾಂಗ್ರೆಸ್ ನಡೆಸುತ್ತಿರುವ ಬಸ್ ಯಾತ್ರೆಗೆ ವ್ಯಂಗ್ಯವಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದು ಪಂಕ್ಚರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ Read more…

BIG NEWS: ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; ಅಣ್ಣಾಮಲೈಗೂ ಜವಾಬ್ದಾರಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಕರ್ನಾಟಕದ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಿರುವ ಬಿಜೆಪಿ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. 2023 ರ ಕರ್ನಾಟಕ ವಿಧಾನಸಭಾ Read more…

Insta Fraud: ಯುವತಿ ಹೆಸರಿನಲ್ಲಿ ಟೆಕ್ಕಿಯಿಂದ ನಕಲಿ ಖಾತೆ; ಕೆಲಸ ಕೊಡಿಸುವ ನೆಪದಲ್ಲಿ ರೇಪ್

ಪ್ರತಿಷ್ಠಿತ ಕಂಪನಿ ಒಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮೋನಿಕಾ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಯುವತಿಯೊಬ್ಬಳಿಗೆ Read more…

ಹಾಸ್ಟೆಲ್ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ; ದೂರು ದಾಖಲಾಗುತ್ತಿದ್ದಂತೆ ಪ್ರಾಂಶುಪಾಲ ಪರಾರಿ

ವಸತಿ ಶಾಲೆಯಲ್ಲಿದ್ದುಕೊಂಡು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಐಶ್ವರ್ಯ ತನ್ನ Read more…

ರೇವಣ್ಣ ಆದರೂ ಬರಲಿ ದೇವೇಗೌಡರು ಬಂದರೂ ಸರಿ: ಕೆ.ಆರ್. ಪೇಟೆಯಲ್ಲಿ ಸ್ಪರ್ಧೆ ಕುರಿತಂತೆ ಸಚಿವ ನಾರಾಯಣ ಗೌಡ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗಿಂತ ಮುಂಚಿತವಾಗಿಯೇ ಅಖಾಡ ರಂಗೇರಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳು ಹರಿದಾಡುತ್ತಿವೆ. ಈ ಪೈಕಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ Read more…

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ; ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಹಲವು ಹಿಟ್ ಅಂಡ್ ರನ್ ಪ್ರಕರಣಗಳು ನಡೆದಿದ್ದು, ಇದೀಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಫೆಬ್ರವರಿ 2ರಂದು ನಡೆದಿರುವ ಈ ಘಟನೆ ತಡವಾಗಿ Read more…

BIG NEWS: ಚೈನೀಸ್ ಇಂಟರ್ನೆಟ್ ಆಫ್ ಥಿಂಗ್ಸ್ ಮೂಲಕ ಬೇಹುಗಾರಿಕೆ; ಇಡಿ ಜಗತ್ತಿಗೇ ಎದುರಾಗಿದೆ ಆತಂಕ….!

ಮೂಲಸೌಕರ್ಯ ಮತ್ತು ಪ್ರಮುಖ ಕೈಗಾರಿಕೆಗಳಲ್ಲಿರುವ ಚೈನೀಸ್ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಮಾಡ್ಯೂಲ್‌ಗಳು ಬೇಹುಗಾರಿಕೆ ಮಾಡುತ್ತಿರುವ ಆತಂಕ ಎದುರಾಗಿದೆ. ಚೀನಾದ ಈ ಮಾಡ್ಯೂಲ್‌ಗಳು ಸ್ಮಾರ್ಟ್ ಸಿಟಿಗಳಲ್ಲಿ ಕಣ್ಗಾವಲು ಇಟ್ಟಿರಬಹುದು, Read more…

ಮೂಢನಂಬಿಕೆಗೆ ಮತ್ತೊಂದು ಬಲಿ: ನ್ಯುಮೋನಿಯಾದಿಂದ ಬಳಲುತ್ತಿದ್ದ ಮಗುವಿಗೆ ಕಾದ ಕಬ್ಬಿಣದಿಂದ ಬರೆ…!

ಮೂಢನಂಬಿಕೆಗೆ ಒಳಗಾಗಿ ಕೆಲವರು ತಮ್ಮ ಮಕ್ಕಳ ಪ್ರಾಣವನ್ನೇ ಪಣವಾಗಿಟ್ಟ ಹಲವು ಘಟನೆಗಳು ಈ ಹಿಂದೆ ನಡೆದಿವೆ. ಚಿಕ್ಕ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವಾಗ ಆಸ್ಪತ್ರೆಗೆ ಹೋಗುವ ಬದಲು ಮಂತ್ರವಾದಿಯ Read more…

ಬೆತ್ತಲೆ ತಿರುಗಲು ವ್ಯಕ್ತಿಗೆ ಸ್ಪ್ಯಾನಿಶ್ ನ್ಯಾಯಾಲಯದ ಅನುಮತಿ….!

29 ವರ್ಷದ ಸ್ಪ್ಯಾನಿಶ್ ವ್ಯಕ್ತಿಯೊಬ್ಬ ಕಳೆದ ಎರಡು ವರ್ಷಗಳಿಂದ ಬೆತ್ತಲೆಯಾಗಿ ತಿರುಗುತ್ತಿದ್ದು, ಆತನಿಗೆ ಅಲ್ಲಿನ ಹೈಕೋರ್ಟ್ ಈಗ ಅನುಮತಿ ನೀಡಿದೆ. Alejandro colomar ಎಂಬ ಈತ 2020 ರಿಂದಲೂ Read more…

ಅಪಘಾತದಲ್ಲಿ ಕಾರಿನ ಬಂಪರ್ ಗೆ ಸಿಲುಕಿ 70 ಕಿ.ಮೀ. ಸಾಗಿದ ಶ್ವಾನ….!

ಅಪಘಾತದ ವೇಳೆ ಶ್ವಾನವೊಂದು ಕಾರಿನ ಬಂಪರ್ ಒಳಗೆ ಸೇರಿಕೊಂಡು ಸುಮಾರು 70 ಕಿ.ಮೀ. ದೂರ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಸಾಗಿದ ಅಪರೂಪದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ Read more…

ಮುಂದಿನ ಸರ್ಕಾರ ರಚನೆ ಕುರಿತಂತೆ ಕೋಡಿಮಠದ ಶ್ರೀಗಳಿಂದ ಮಹತ್ವದ ‘ಭವಿಷ್ಯ’

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳ ಕಾಲವಿದ್ದು, ಆದರೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದೆ. ಅಲ್ಲದೆ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಅಧಿಕಾರ ಸಿಗಲಿದೆಯಾ ಅಥವಾ Read more…

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಒಂದು ಮಾಹಿತಿ

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ತೀರ್ಥಹಳ್ಳಿ ತಾಲ್ಲೂಕು ಕುಂದಾಪುರ ರಾಜ್ಯ ಹೆದ್ದಾರಿಯ ಈ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ನಿರ್ಮಿಸುತ್ತಿರುವ ಕಾರಣ ಫೆಬ್ರವರಿ 5 Read more…

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಸ್ತಿ ವಿವರ ಸಲ್ಲಿಕೆಯನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರ ಒಳಗೆ Read more…

ಮದುವೆ ಮಾಡಿಸುವಂತೆ ದುಂಬಾಲು ಬಿದ್ದರೂ ಕಿವಿಗೊಡದ ಅಣ್ಣ; ಇರಿದು ಕೊಂದ ತಮ್ಮ

ಮದುವೆ ಮಾಡಿಸುವಂತೆ ಹಾಗೂ ಆಸ್ತಿ ಹಂಚಿಕೆ ಮಾಡಿಕೊಡುವಂತೆ ತನ್ನ ಹಿರಿಯ ಸಹೋದರನಿಗೆ ದುಂಬಾಲು ಬಿದ್ದರೂ ಕಿವಿಗೊಡಲಿಲ್ಲ ಎಂಬ ಕಾರಣಕ್ಕೆ ಆತನನ್ನು ತಮ್ಮನೇ ಇರಿದು ಕೊಂದಿದ್ದಾನೆ. ಇಂತಹದೊಂದು ಘಟನೆ ಕೊಪ್ಪಳ Read more…

32 ವರ್ಷಗಳ ಹಿಂದೆ ನೂರು ರೂಪಾಯಿ ಲಂಚ ಪಡೆದಿದ್ದವನಿಗೆ ಈಗ ಒಂದು ವರ್ಷ ಜೈಲು….!

ಭಾರತದಲ್ಲಿ ನ್ಯಾಯ ವಿಳಂಬವಾಗಿ ಸಿಗುತ್ತದೆ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ 32 ವರ್ಷಗಳ ಹಿಂದೆ ಅಂದರೆ 1991ರಲ್ಲಿ ನೂರು ರೂಪಾಯಿ ಲಂಚ ಪಡೆದ ವ್ಯಕ್ತಿಗೆ ಈಗ ನ್ಯಾಯಾಲಯ Read more…

ವಿಶ್ವ ಜನಪ್ರಿಯ ನಾಯಕರ ಪಟ್ಟಿಯಲ್ಲಿ ನರೇಂದ್ರ ಮೋದಿಯವರೇ ‘ನಂಬರ್ 1’

ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ನಡೆಸಿದ ವಿಶ್ವ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶೇಕಡಾ 78 ರಷ್ಟು ರೇಟಿಂಗ್ ಪಡೆದುಕೊಳ್ಳುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋ Read more…

ರಿಯಾಯಿತಿ ಲಾಭ ಪಡೆಯಲು ನೂಕು ನುಗ್ಗಲು; ಒಂದೇ ದಿನದಲ್ಲಿ ಬರೋಬ್ಬರಿ 5.61 ಕೋಟಿ ರೂಪಾಯಿ ದಂಡ ಸಂಗ್ರಹ

ಫೆಬ್ರವರಿ 11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವಂತೆ Read more…

ಸ್ನೇಹಿತನ ಮೃತದೇಹ ಎಸೆಯುವಾಗ ಆಯತಪ್ಪಿ ಬಿದ್ದು ಸತ್ತ ಆರೋಪಿ…!

ಕೊಲ್ಹಾಪುರ: ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಸ್ನೇಹಿತನನ್ನು ಕೊಲೆ ಮಾಡಿದ ಯುವಕನೊಬ್ಬ ಆತನ ಮೃತದೇಹವನ್ನು ಬೆಟ್ಟದಿಂದ ಕೆಳಕ್ಕೆ ತಳ್ಳುವ ಸಮಯದಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೊಲ್ಹಾಪುರದಿಂದ Read more…

ಶಾಲಾ ಸಮವಸ್ತ್ರ ಧರಿಸಿ ಸೈಕಲ್ ಮೇಲೆ ಸದನಕ್ಕೆ ಬಂದ ಡಿಎಂಕೆ ಸದಸ್ಯರು…!

ವಿದ್ಯಾರ್ಥಿಗಳಿಗೆ ಈವರೆಗೂ ಸಮವಸ್ತ್ರ ವಿತರಿಸದಿರುವುದನ್ನು ಖಂಡಿಸಿ ಪುದುಚೇರಿಯ ಡಿಎಂಕೆ ಶಾಸಕರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಆರು ಮಂದಿ ಶಾಸಕರು ಶಾಲಾ ಸಮವಸ್ತ್ರ ಧರಿಸಿ ಬ್ಯಾಗ್ ಹಾಕಿಕೊಂಡು ಸೈಕಲ್ ಮೇಲೆ ಸದನಕ್ಕೆ Read more…

ಬಿಕಿನಿ ಧರಿಸಿ ಈ ಕೆಲಸ ಮಾಡ್ತಾಳೆ ಯುವತಿ, ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌……!

ಸಾಮಾನ್ಯವಾಗಿ ಬೀಚ್‌ಗಳಿಗೆ , ಸ್ವಿಮ್ಮಿಂಗ್‌ ಪೂಲ್‌ಗಳಿಗೆ ಬಿಕಿನಿ ಧಿರಿಸಿ ಹೋಗುತ್ತಾರೆ. ಆದರೆ ಇಲ್ಲೊಬ್ಬಳು ಯುವತಿ ಬಿಕಿನಿ ಹಾಕಿಕೊಂಡು ಕಾರ್ಪೆಂಟರ್‌ ಕೆಲಸ ಮಾಡ್ತಿದ್ದಾಳೆ. ಸಿಕ್ಕಾಪಟ್ಟೆ ಸೆಕ್ಸಿಯಾಗಿ ಬಟ್ಟೆ ಧರಿಸಿಕೊಂಡು ಕೆಲಸ Read more…

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ….!

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು Read more…

LIC ಹೂಡಿಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇದರ Read more…

BIG NEWS: 400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

ನೀರಾವರಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜಲ ಸಂಪನ್ಮೂಲ ಇಲಾಖೆಯಲ್ಲಿ 400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ಸಿದ್ಧತೆ Read more…

3457 ಸರ್ಕಾರಿ ಶಾಲೆಗಳ ವಿಲೀನ: ಆಡಳಿತ ಸುಧಾರಣಾ ಆಯೋಗದಿಂದ ಮಹತ್ವದ ಶಿಫಾರಸ್ಸು

ಶಾಲಾ ಮಕ್ಕಳ ಡ್ರಾಪ್ ಔಟ್ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗ, ಸರ್ಕಾರಕ್ಕೆ ಮಹತ್ವದ ಶಿಫಾರಸ್ಸು ಮಾಡಿದೆ. 100 ಮೀಟರ್ ಅಂತರದಲ್ಲಿರುವ 3,457 ಸರ್ಕಾರಿ ಕಿರಿಯ Read more…

ಕ್ಯಾರೆಟ್ – ಬಟಾಣಿ ಫ್ರೈಡ್ ರೈಸ್ ಮಾಡಿ ರುಚಿ ನೋಡಿ

ಪ್ಲೇನ್ ಫ್ರೈಡ್ ರೈಸ್ ತಿಂದು ಬೇಸರವಾಗಿದ್ದರೆ ಕ್ಯಾರೆಟ್-ಬಟಾಣಿ ಫ್ರೈಡ್ ರೈಸ್ ಮಾಡಿ ರುಚಿ ನೋಡಿ. ಕ್ಯಾರೆಟ್ –ಬಟಾಣಿ ಫ್ರೈಡ್ ರೈಸ್ ಗೆ ಬೇಕಾಗುವ ಪದಾರ್ಥ: ಅರ್ಧ ಕೆ.ಜಿ. ಅಕ್ಕಿ, Read more…

ಪ್ರತಿ ದಿನ ಇಷ್ಟು ಬಾದಾಮಿ ಸೇವಿಸಿದ್ರೆ ಹತ್ತಿರ ಬರಲ್ಲ ‘ಕ್ಯಾನ್ಸರ್’

ಒಣ ಹಣ್ಣುಗಳಲ್ಲಿ ಬಾದಾಮಿ ಪ್ರಾಮುಖ್ಯತೆ ಪಡೆದಿದೆ. ಪ್ರತಿದಿನ 20 ಗ್ರಾಂ ಬಾದಾಮಿ ತಿನ್ನುವುದರಿಂದ ಕ್ಯಾನ್ಸರ್, ಹೃದ್ರೋಗ ಸೇರಿದಂತೆ ಅನೇಕ ಕಾಯಿಲೆಗಳನ್ನು ತಡೆಯಬಹುದು. ಸಂಶೋಧನೆಯ ಪ್ರಕಾರ, ಪ್ರತಿದಿನ ಬೆರಳೆಣಿಕೆಯಷ್ಟು ಬಾದಾಮಿ Read more…

ಬಾಯಿ ರುಚಿಗೆ ಕರಿದ ತಿಂಡಿಗಳನ್ನು ತಿನ್ನುವ ಮುನ್ನ

ಕರಿದ ತಿಂಡಿಗಳೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅದರಿಂದ ದೂರವಾದಷ್ಟೂ ಅದು ನಮ್ಮನ್ನು ಬಳಿ ಕರೆಯುತ್ತದೆ. ಅದರಲ್ಲೂ ಹೋಟೇಲ್ ಬೀದಿ ಬದಿಗಳಲ್ಲಿ ಸಿಗುವಂತಹ ಆಹಾರವನ್ನು ಸೇವಿಸಲೇಬಾರದು. ಇಂಥ ಸಣ್ಣ ಅಂಗಡಿಗಳಲ್ಲಿ Read more…

ಈ ಅಭ್ಯಾಸಗಳನ್ನು ಬಿಟ್ಟರೆ ಮಹಿಳೆಯರ ಹಿಂದೆ ಬರುತ್ತೆ ಯಶಸ್ಸು

ಆಚಾರ್ಯ ಚಾಣಕ್ಯ ತಮ್ಮ ನೀತಿಯಲ್ಲಿ ಮಹಿಳೆಯರ ಬಗ್ಗೆ ವಿವರವಾಗಿ ಹೇಳಿದ್ದಾರೆ. ಮಹಿಳೆಯರ ಕೆಲವೊಂದು ನ್ಯೂನ್ಯತೆಗಳನ್ನು ಚಾಣಕ್ಯ ಹೇಳಿದ್ದಾರೆ. ಈ ನ್ಯೂನ್ಯತೆಗಳನ್ನು ಮೆಟ್ಟಿ ನಿಂತಲ್ಲಿ ಮಹಿಳೆಯರು ಶೀಘ್ರ ಯಶಸ್ಸು ಗಳಿಸಬಹುದೆಂದು Read more…

ಈ ರಾಶಿಯವರಿಗಿಂದು ಇರಲಿದೆ ಅನುಕೂಲಕರ ಸಮಯ

ಮೇಷ ರಾಶಿ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಮಧ್ಯಾಹ್ನದ ನಂತರ ಹೊಸ ಕಾರ್ಯ ಆರಂಭಿಸಬೇಡಿ. ಮಾತು ಮತ್ತು ವ್ಯವಹಾರದ ಮೇಲೆ ಹಿಡಿತವಿರಲಿ. ಕೋಪ ಮತ್ತು ದ್ವೇಷವನ್ನು ಕಡಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...