alex Certify Live News | Kannada Dunia | Kannada News | Karnataka News | India News - Part 216
ಕನ್ನಡ ದುನಿಯಾ
    Dailyhunt JioNews

Kannada Duniya

́ಇಂಧನʼ ಟ್ಯಾಂಕ್ ಬಹುತೇಕ ಕಾರಿನ ಎಡ ಭಾಗದಲ್ಲಿಯೇ ಏಕೆ ಇರುತ್ತೆ ? ಇದರ ಹಿಂದಿದೆ ಒಂದು ಕಾರಣ

ಕಾರುಗಳಲ್ಲಿ ಇಂಧನ ಟ್ಯಾಂಕ್ ಅನ್ನು ಬಹುತೇಕ ಎಡಭಾಗದಲ್ಲಿಯೇ ಇರಿಸಲಾಗುತ್ತದೆ. ಇದರ ಹಿಂದೆ ಕೆಲವು ಆಸಕ್ತಿದಾಯಕ ಮತ್ತು ಪ್ರಾಯೋಗಿಕ ಕಾರಣಗಳಿವೆ. ಎಲ್ಲಾ ಕಾರುಗಳು ಈ ನಿಯಮವನ್ನು ಹೊಂದಿಲ್ಲದಿದ್ದರೂ, ಹೆಚ್ಚಿನವರು ಈ Read more…

CC TV ಯಲ್ಲಿ ಸೆರೆಯಾಗಿದೆ ಶಾಕಿಂಗ್‌ ದೃಶ್ಯ: 15 ದಿನಗಳ ಹಿಂದಷ್ಟೇ ಜೈಲಿನಿಂದ ಬಂದವನಿಗೆ ಗುಂಡಿಕ್ಕಿ ಹತ್ಯೆ

ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದಾಳಿಕೋರರು ಗುರುವಾರದಂದು 45 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಮಧ್ಯ ಪ್ರದೇಶದ ಗ್ವಾಲಿಯರ್‌ ನಲ್ಲಿ ಈ ಘಟನೆ ನಡೆದಿದ್ದು, ಇಡೀ ದೃಶ್ಯಾವಳಿ ಆ Read more…

ಕೋಲ್ಕತ್ತಾವನ್ನು ‘ಭಾರತದ ಕೊಳಕು ನಗರ’ ಎಂದು ಕರೆದ ಆಂಧ್ರ ವ್ಯಕ್ತಿ; ಚರ್ಚೆ ಹುಟ್ಟುಹಾಕಿದೆ ವೈರಲ್‌ ಪೋಸ್ಟ್

ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಆಂಧ್ರದ ವ್ಯಕ್ತಿಯೊಬ್ಬರು ಕೋಲ್ಕತ್ತಾವನ್ನು ‘ಸಿಟಿ ಆಫ್ ಜಾಯ್’ ಅನ್ನು ಹಸಿವಿನಿಂದ ಬಳಲುತ್ತಿರುವ ಆಫ್ರಿಕನ್ ನಗರಕ್ಕೆ ಹೋಲಿಸಿ ಹಾಕಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯನ್ನು Read more…

Video | ಸಾಧುಗಳ ವೇಷದಲ್ಲಿ ಅಡ್ಡಾಡುತ್ತಿದ್ದ ಮೂವರು ʼಮುಸ್ಲಿಂʼ ರಿಗೆ ಸಾರ್ವಜನಿಕರ ತರಾಟೆ

ಕೇಸರಿ ಬಟ್ಟೆ ಧರಿಸಿ ಮೂವರು ಭಿಕ್ಷೆ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವರು, ಅವರು ಹಿಂದೂ ಸಾಧುಗಳಲ್ಲ, ಮುಸ್ಲಿಮರು ಎಂದು ಆರೋಪಿಸಿ ಮೂವರ ಜತೆ ವಾಗ್ವಾದ ನಡೆಸಿದ್ದಾರೆ. Read more…

ಗಾಂಧಿ ಭವನಕ್ಕಾಗಿ ಮನೆ, ಜಮೀನು ದಾನ ಮಾಡಿದ ಸಿಬಿಐ ನಿವೃತ್ತ ಅಧಿಕಾರಿ

ಸಿಬಿಐ ನಿವೃತ್ತ ಹೆಚ್ಚುವರಿ ಎಸ್‌.ಪಿ., ಎನ್‌.ಸುರೇಂದ್ರನ್‌, ಕೇರಳದ ಅಲಪ್ಪುಳದ ಮುತ್ತುಕುಲಂನಲ್ಲಿರುವ ತಮ್ಮ ಕುಟುಂಬದ ಮನೆ ಮತ್ತು ಭೂಮಿಯನ್ನು ಪಠನಪುರಂನಲ್ಲಿರುವ ಲಾಭರಹಿತ ದತ್ತಿ ಸಂಸ್ಥೆ ಗಾಂಧಿ ಭವನಕ್ಕೆ ದಾನ ಮಾಡಿದ್ದಾರೆ. Read more…

ಹಿಮಾಚಲ ಸಿಎಂ ಗೆ ತಂದಿಟ್ಟಿದ್ದ ಸಮೋಸಾ ಭದ್ರತಾ ಸಿಬ್ಬಂದಿಗೆ ವಿತರಣೆ; ಸಿಐಡಿ ತನಿಖೆ ಆರಂಭ

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಮೀಸಲಾದ ಸಮೋಸಾ ಮತ್ತು ಕೇಕ್‌ಗಳನ್ನು ಅವರ ಭದ್ರತಾ ಸಿಬ್ಬಂದಿಗೆ ಬಡಿಸಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಈ  Read more…

BIG NEWS: ವಾಲ್ಮೀಕಿ ನಿಗಮದ ಹಗರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ(ಜಾರಿ ನಿರ್ದೇಶನಾಲಾಯ) ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ವಾಲ್ಮೀಕಿ ನಿಗಮದ Read more…

ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಕೋಲಾರ: ಮೂರು ಅಂತಸ್ತಿನ ಕಟ್ಟಡವೊಂದು ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಕೆಇಬಿ ರಸ್ತೆಯಲ್ಲಿ ನಡೆದಿದೆ. ಬೂದಿಕೋಟೆ ರಾಜ್ ಕೂಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ Read more…

BIG NEWS: ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಏಕಾಏಕಿ ಕಾರಿನ ಮೇಲೆ ಪಲ್ಟಿಯಾಗಿ ಬಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕನಹಳ್ಳಿ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ಪ್ರಕಟ

ಮಂಗಳೂರು: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಾಳಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ತೀರ್ಪು Read more…

BIG NEWS: ವಿಧಾನಸೌಧದ ಗಾರ್ಡನ್ ನಲ್ಲಿ ಬಿಯರ್ ಬಾಟಲ್ ಗಳು ಪತ್ತೆ!

ಬೆಂಗಳೂರು: ವಿಧಾನಸೌಧದ ಆವರಣದಲ್ಲಿರುವ ಗಾರ್ಡನ್ ನಲ್ಲಿಯೇ ಬಿಯರ್ ಬಾಟಲ್ ಗಳು ಪತ್ತೆಯಾಗಿದ್ದು, ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರ ನಿನ್ನೆಯಷ್ಟೇ ಸರ್ಕಾರಿ ಕಚೇರಿ ಆವರಣ, ಸುತ್ತಮುತ್ತ ಯಾವುದೇ ಮಾದಕ Read more…

‘ಜನಾರ್ಧನ ರೆಡ್ಡಿ’ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಇಡೀ ಜಿಲ್ಲೆ ಆತಂಕದಲ್ಲಿ ನರಳಬೇಕಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬಳ್ಳಾರಿ :  ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಇಡೀ ಜಿಲ್ಲೆ ಆತಂಕದಲ್ಲಿ ನರಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ಜನಾರ್ಧನ ರೆಡ್ಡಿಯವರ Read more…

ಕಿರುತೆರೆ ಖ್ಯಾತ ನಟ ನಿತಿನ್ ಚೌಹಾಣ್ ಆತ್ಮಹತ್ಯೆ

ಮುಂಬೈ: ಕಿರುತೆರೆ ಖ್ಯಾತ ನಟ, ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ನಿತಿನ್ ಚೌಹಾಣ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. 35 ವರ್ಷದ ನಿತಿನ್ ಚೌಹಾಣ್ ಮೃತದೇಹ ಮುಂಬೈನ ಅಪಾರ್ಟ್ Read more…

SHOCKING : ಬಿಹಾರದಲ್ಲಿ ಛತ್ ಪೂಜೆಯ ವೇಳೆ ದೋಣಿ ಮುಳುಗಿ ಇಬ್ಬರು ಸಾವು : ವಿಡಿಯೋ ವೈರಲ್

ಬಿಹಾರದ ಛಾಪ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ಛತ್ ಪೂಜೆಯ ಸಮಯದಲ್ಲಿ ದೋಣಿ ಮುಳುಗಿ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ. ಮೃತರನ್ನು ತರೈಯಾದ ಪಂಚಭಿಂಡಾ ಗ್ರಾಮದ ನಿವಾಸಿಗಳಾದ Read more…

ಒಡಿಶಾದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಆರು ಮಂದಿ ಬಂಧನ..!

ಒಡಿಶಾದ ಕಟಕ್ ಜಿಲ್ಲೆಯಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಮತ್ತು ಕೃತ್ಯವನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ Read more…

ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025 ರ ಜನವರಿ ಯಿಂದ ಡಿಸೆಂಬರ್ Read more…

BIG NEWS: ತುಂಬಿ ಹರಿಯುತ್ತಿದ್ದ ತುಂಗಭದ್ರಾ ಕಾಲುವೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ರಾಯಚೂರು: ನವಜಾತ ಶಿಶುವಿನ ಮೃತದೇಹ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಾಗರ್ ಕ್ಯಾಂಪ್ ಬಳಿ ನಡೆದಿದೆ. ಹುಟ್ಟಿದ ಕೆಲವೇ ಸಮಯದಲ್ಲಿ ಮಗುವನ್ನು Read more…

ಪುರುಷರೇ.. ಆಕರ್ಷಕವಾದ ಗಡ್ಡ ಬೆಳೆಸಲು ಇಲ್ಲಿದೆ ಟಿಪ್ಸ್

ಇತ್ತೀಚಿನ ದಿನಗಳಲ್ಲಿ ಹುಡುಗರು ಗಡ್ಡವನ್ನು ಬೆಳೆಸುವುದು ಫ್ಯಾಶನ್ ಆಗಿ ಮಾರ್ಪಟ್ಟಿದೆ. ಗಡ್ಡವು ಚೆನ್ನಾಗಿ ಬೆಳೆದರೆ ಹುಡುಗರು ಹೆಚ್ಚು ಸುಂದರವಾಗಿ ಮತ್ತು ಸ್ಟೈಲಿಶ್ ಆಗಿ ಕಾಣುತ್ತಾರೆ. ಇದಲ್ಲದೆ, ಹೆಚ್ಚಿನ ಹುಡುಗಿಯರು Read more…

BIG NEWS: ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಕಾನೇಹಳ್ಳ ಕ್ರಾಸ್ ಬಳಿ ನಡೆದಿದೆ. ನಿಸಾರ್ ಹಾಗೂ ಯಶವಂತ್ ಮೃತ ವಿದ್ಯಾರ್ಥಿಗಳು. ಇಬ್ಬರೂ ಗಾಜನೂರು Read more…

ರಾಜ್ಯ ಸರ್ಕಾರದ್ದು ಬರಿ ಬೋಗಸ್ ಗ್ಯಾರಂಟಿಗಳು: ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಕೇಂದ್ರ ಸಚಿವ ಜೋಶಿ ಆಗ್ರಹ

ಸಂಡೂರು: ಕಾಂಗ್ರೆಸ್ ನಾಯಕರು ಅಷ್ಟು ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಸಂಡೂರಿನಲ್ಲಿ ಸುದ್ದಿಗೋಷ್ಠಿ Read more…

JOB ALRT : ಬೆಂಗಳೂರಿನಲ್ಲಿ 586 ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಗೃಹರಕ್ಷಕ ದಳದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 586 ಸ್ವಯಂ ಸೇವಕ ಗೃಹರಕ್ಷಕರ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 Read more…

HDK ಚನ್ನಪಟ್ಟಣ ಶಾಸಕರಾಗಿದ್ದಾಗ ಯಾವುದೇ ಅಭಿವೃದ್ಧಿ ಮಾಡಿಲ್ಲ : DCM ಶಿವಕುಮಾರ್

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಚಕ್ಕರೆಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರ ಪರ ಡಿಸಿಎಂ ಡಿಕೆ ಶಿವಕುಮಾರ್ ಮತ ಯಾಚನೆ Read more…

ಊಟ ಬೇಕೆಂದು ಅತ್ತಿದ್ದಕ್ಕೆ ಮಗನ್ನನ್ನೇ ಹೊಡೆದು ಕೊಂದ ತಂದೆ: ಪತಿ ವಿರುದ್ಧ ಪತ್ನಿ ಆರೋಪ

ಚಿತ್ರದುರ್ಗ: ಊಟ ಬೇಕೆಂದು ಅತ್ತಿದ್ದಕ್ಕೆ ತಂದೆಯೊಬ್ಬ 6 ವರ್ಷದ ಮಗನನ್ನೇ ಹೊಡೆದು ಕೊಂದ ಆರೋಪ ಕೇಳಿಬಂದಿದೆ. ಮಗನನ್ನೇ ತಂದೆ ಕೊಲೆ ಮಾಡಿದ್ದಾಗಿ ಆರೋಪಿಸಿ ಪತ್ನಿಯೇ ಪತಿಯ ವಿರುದ್ಧ ದೂರು Read more…

ಮೀನಿನ ಮೊಟ್ಟೆ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ..? ತಿಳಿಯಿರಿ

ಹೆಚ್ಚಿನ ಮಾಂಸಾಹಾರಿಗಳು ಮೀನು ತಿನ್ನಲು ಇಷ್ಟಪಡುತ್ತಾರೆ. ಮಾಂಸಾಹಾರಿ ಆಹಾರದಲ್ಲಿ ಚಿಕನ್ ಮತ್ತು ಮಟನ್ ಗಿಂತ ಮೀನುಗಳಲ್ಲಿ ಹೆಚ್ಚಿನ ಪೋಷಕಾಂಶಗಳಿವೆ, ಅದು ನಮಗೆ ಆರೋಗ್ಯ ಪ್ರಯೋಜನಗಳನ್ನು ತರುತ್ತದೆ ಎಂದು ಹೇಳಲಾಗುತ್ತದೆ. Read more…

SHOCKING : ವಯಾಗ್ರ ಸೇವಿಸಿ 14 ವರ್ಷದ ಬಾಲಕಿ ಜೊತೆ ‘ಸೆಕ್ಸ್’ : ವಜ್ರದ ಕಂಪನಿಯ ಮ್ಯಾನೇಜರ್ ಸಾವು.!

ಮುಂಬೈ: 14 ವರ್ಷದ ಬಾಲಕಿ ಜೊತೆ ಲೈಂಗಿಕ ಕ್ರಿಯೆ ನಡೆಸಿ ವಜ್ರದ ಕಂಪನಿಯ ಮ್ಯಾನೇಜರ್ ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ವಜ್ರದ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ Read more…

ಉಪ ಚುನಾವಣೆ : ಶಸ್ತಾಸ್ತ್ರ/ಆಯುಧ ಠೇವಣಿ ಇರಿಸಲು ಡಿಸಿ ಸೂಚನೆ

ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು.!

ತುಮಕೂರು : ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆದಿದೆ. ಎತ್ತಿನಹೊಳೆ ನಾಲೆಯ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ Read more…

SHOCKING : ವಿದ್ಯುತ್ ಪ್ರವಹಿಸಿ ಕಂಬದಲ್ಲೇ ‘ಲೈನ್ ಮ್ಯಾನ್’ ಸಜೀವ ದಹನ : ಭಯಾನಕ ವಿಡಿಯೋ ವೈರಲ್.!

ವಿದ್ಯುತ್  ಪ್ರವಹಿಸಿ  ಕಂಬದಲ್ಲೇ ಲೈನ್ ಮ್ಯಾನ್ ಸಜೀವ ದಹನರಾದ ಭಯಾನಕ ಘಟನೆಯ ವಿಡಿಯೋವೊಂದು ಭಾರಿ ವೈರಲ್ ಆಗಿದೆ. ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ರಾಜ್ಕಾಪುರ ಪ್ರದೇಶದಲ್ಲಿ ಘಟನೆ ನಡೆದಿದೆ.ವಿದ್ಯುತ್ Read more…

BIG NEWS: ರೆಡ್ಡಿ ದರ್ಬಾರ್ ಅವಧಿಯ ಸಾಲು ಸಾಲು ಘಟನೆಗಳನ್ನು ನೆನಪಿಸಿಕೊಂಡ ಸಿಎಂ

ಸಂಡೂರು: ವಿಧಾನಸಭಾ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಬಳ್ಳಾರಿ Read more…

‘ಇ-ಶ್ರಮ್’ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಆರಂಭ

ಬೆಂಗಳೂರು : ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...