alex Certify Live News | Kannada Dunia | Kannada News | Karnataka News | India News - Part 2161
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಮುಜಾಹಿದ್ದೀನ್‌ ಭಯೋತ್ಪಾದಕರನ್ನು ಬೆಳೆಸಿದ್ದು ನಾವೇʼ; ಬಹಿರಂಗವಾಗಿಯೇ ತಪ್ಪೊಪ್ಪಿಕೊಂಡ ಪಾಕ್‌ ಆಂತರಿಕ ಸಚಿವ

ಭಯೋತ್ಪಾದಕ ಸಂಘಟನೆಗಳನ್ನು ಸಾಕಿ ಬೆಳೆಸಿದ್ದು ತಾವೇ ಅನ್ನೋದನ್ನು ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಎರಡು ದಿನಗಳ ಹಿಂದಷ್ಟೇ ಪೇಶಾವರದಲ್ಲಿರೋ ಮಸೀದಿಯಲ್ಲಿ ಭದ್ರತಾ ಸಿಬ್ಬಂದಿ ಮೇಲೆಯೇ ಭಯೋತ್ಪಾದಕ ದಾಳಿ ನಡೆದಿತ್ತು. ಈ Read more…

ʼಸಾರಿʼ ಕೇಳಿ ಮನಸ್ಸು ಹಗುರ ಮಾಡಿಕೊಳ್ಳಿ

ನಮಗೆ ಗೊತ್ತೋ, ಗೊತ್ತಿಲ್ಲದೆಯೋ ಪ್ರತಿ ನಿತ್ಯ ಅನೇಕ ತಪ್ಪುಗಳನ್ನು ಮಾಡುತ್ತಿರುತ್ತೇವೆ. ಗೊತ್ತಾಗದೆ ಮಾಡುವ ತಪ್ಪಿಗಿಂತ ಗೊತ್ತಿದ್ದೂ ಮಾಡುವ ತಪ್ಪು ದೊಡ್ಡದು. ಸಾಮಾನ್ಯವಾಗಿ ಇಂತಹ ತಪ್ಪುಗಳೇ ಸಂಬಂಧದಲ್ಲಿ ಬಿರುಕು ಬಿಡಲು Read more…

BIG NEWS: ಬೀಟೆ ಮರ ಕಡಿದು ಮಾರಾಟ ಪ್ರಕರಣ; ಉಪ ಅರಣ್ಯಾಧಿಕಾರಿ ಸಸ್ಪೆಂಡ್

ಚಿಕ್ಕಮಗಳೂರು: ಮೀಸಲು ಅರಣ್ಯದಲ್ಲಿ ಬೀಟೆ ಮರ ಕಡಿದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯಾಧಿಕಾರಿಯನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಉಪ ವಲಯ ಅರಣ್ಯಾಧಿಕಾರಿ Read more…

ಮದುವೆಗೆ ಕನ್ಯೆ ಸಿಗಲಿ ಎಂದು ವಿಶಿಷ್ಟ ರೀತಿಯಲ್ಲಿ ಹರಕೆ ಮಾಡಿಕೊಂಡ ಯುವಕ….!

ಇಂದಿನ ದಿನಗಳಲ್ಲಿ ಮದುವೆಗೆ ಕನ್ಯೆ ಸಿಗುವುದು ಅಷ್ಟು ಸುಲಭವಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶಗಳಿಗೆ ಮದುವೆ ಮಾಡಿಕೊಡಲು ಹೆತ್ತವರು ಹಿಂದೇಟು ಹಾಕುವ ಕಾರಣ ರೈತಾಪಿ ಯುವಕರು ಮದುವೆಯಾಗುವುದು ತಡವಾಗುತ್ತಿದೆ. ಇದರ Read more…

BIG NEWS: ಸಿಬಿಐಗೆ ಹಸ್ತಾಂತರವಾಗುತ್ತಾ ಸಿಡಿ ಕೇಸ್ ? ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ ನಡೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ತಿರುಗಿ ಬಿದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಿವಕುಮಾರ್ ಅವರನ್ನು ರಾಜಕೀಯವಾಗಿ ನಿರ್ನಾಮ ಮಾಡುವುದಾಗಿ ಶಪಥ ಮಾಡಿದ್ದಾರೆ. ಅಲ್ಲದೆ ಸಿಡಿ ಕೇಸ್ Read more…

BIG NEWS: ಸಿಡಿ ಕೇಸ್ ಬಹಿರಂಗ ಪ್ರಕರಣ; ರಮೇಶ್ ಜಾರಕಿಹೊಳಿ-ಅಮಿತ್ ಶಾ ಭೇಟಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸುವಂತೆ ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ, ಕೇಂದ್ರ ಗೃಹ ಸಚಿವ ಅಮಿತ್ Read more…

ಸಚಿವ ಶ್ರೀರಾಮುಲುಗೆ ಮುತ್ತಿಕ್ಕಿ ಆಲಂಗಿಸಿದ ಸಂತೋಷ್ ಲಾಡ್…! ಬದ್ಧ ರಾಜಕೀಯ ವೈರಿಗಳ ನಡೆಯಿಂದ ಕೈ – ಬಿಜೆಪಿ ಕಾರ್ಯಕರ್ತರಿಗೆ ಅಚ್ಚರಿ….!!

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರು ಮಿತ್ರರೂ ಅಲ್ಲ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಎದುರಾಳಿ ವಿರುದ್ಧ ಇಂದು ಕಿಡಿ ಕಾರುತ್ತಿದ್ದವರು ಮರುದಿನವೇ ಹಾಡಿ ಹೊಗಳುತ್ತಾರೆ. ಇಂತಹ ಹಲವು Read more…

SHOCKING NEWS: ಸಹೋದ್ಯೋಗಿಯ ಪತ್ನಿ ತೋರಿಸದಿದ್ದಕ್ಕೆ ಆತನನ್ನೇ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಸಹೋದ್ಯೋಗಿ ಆತನ ಪತ್ನಿಯನ್ನು ತನಗೆ ವಿಡಿಯೋ ಕಾಲ್ ನಲ್ಲಿ ತೋರಿಸಲಿಲ್ಲ ಎಂಬ ಕಾರಣಕ್ಕೆ ಸಹೋದ್ಯೋಗಿಯನ್ನೇ ಕತ್ತರಿಯಿಂದ ಇರಿದು ಕೊಂದಿರುವ ವಿಚಿತ್ರ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ Read more…

BIG NEWS: 24 ಗಂಟೆಯಲ್ಲಿ 111 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ Read more…

500 ಹುಡುಗಿಯರ ಮಧ್ಯೆ ಒಬ್ಬನೇ ಹುಡುಗ…! ನೋಡುತ್ತಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿ

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯೊಬ್ಬ 500 ಹುಡುಗಿಯರ ಮಧ್ಯೆ ತಾನು ಒಬ್ಬನೇ ಹುಡುಗ ಎಂದು ತಿಳಿಯುತ್ತಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ. 12ನೇ ತರಗತಿಯಲ್ಲಿ ವ್ಯಾಸಂಗ Read more…

BIG NEWS: 24 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಚೆನ್ನೈ: ಮುಂದಿನ 24ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಪುದುಚೆರಿ ಹಾಗೂ ಕಾರೈಕಲ್ ಸೇರಿದಂತೆ 11 ಜಿಲ್ಲೆಗಳಲ್ಲಿ Read more…

SSLC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: 2000 ಚಾಲಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 3 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ ಸಂಜೆ 4 Read more…

ಅತ್ತೆ ಮಗಳ ಜತೆ ಅಶ್ಲೀಲ ಚಾಟಿಂಗ್ ಮಾಡಿದ್ದಕ್ಕೆ ಯುವಕನ ಅಪಹರಿಸಿ ಕೊಲೆ

ಬೆಂಗಳೂರು: ಅತ್ತೆ ಮಗಳೊಂದಿಗೆ ಚಾಟಿಂಗ್ ಮಾಡುತ್ತಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಚಾರ್ಮಾಡಿ ಘಾಟ್ ಗೆ ಶವ ಎಸೆದಿದ್ದ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ Read more…

ವಿದ್ಯಾರ್ಥಿ ವಾಲಿಬಾಲ್ ಆಡುವಾಗಲೇ ಕಾದಿತ್ತು ದುರಂತ….!

ಸಾವು ಎಂಬುದು ಎಲ್ಲಿ, ಯಾವಾಗ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಅಲ್ಲದೆ ಅನಾರೋಗ್ಯಕ್ಕೆ ಒಳಗಾಗಿರುವವರಿಗೆ ಮಾತ್ರ ಸಾವು ಬರುತ್ತದೆ ಎಂದಿಲ್ಲ. ಸಂತಸದಿಂದ ಇದ್ದ ಸಂದರ್ಭದಲ್ಲೂ ಜವರಾಯ ತನ್ನ ಅಟ್ಟಹಾಸ ಮೆರೆಯುತ್ತಾನೆ Read more…

ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಮತ್ತೊಂದು ‘ಶಾಕ್’

ರಾಜ್ಯ ವಿಧಾನಸಭೆಗೆ ಮೂರ್ನಾಲ್ಕು ತಿಂಗಳುಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೆ ಮುನ್ನವೇ ಪಕ್ಷಾಂತರ ಪರ್ವ Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್; ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ಬಲು ವ್ಯಾಮೋಹ. ಜೊತೆಗೆ ಆಪತ್ಕಾಲದಲ್ಲಿ ಇದು ನೆರವಿಗೆ ಬರುತ್ತದೆ ಎಂಬ ಕಾರಣಕ್ಕೆ ಚಿನ್ನದ ಮೇಲೆ ಹೂಡಿಕೆ ಮಾಡಲು ಬಹುತೇಕರು ಮುಂದಾಗುತ್ತಾರೆ. ಇದೀಗ Read more…

ಹತ್ಯೆಗೀಡಾದ ಒಡಿಶಾ ಸಚಿವ ಗುಂಡು ತಗುಲಿದ ನಂತರ ಹೃದಯಾಘಾತದಿಂದ ಸಾವು: ಮರಣೋತ್ತರ ಪರೀಕ್ಷೆ ವರದಿ

ಭುವನೇಶ್ವರ: ಹತ್ಯೆಗೀಡಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಗುಂಡು ಹಾರಿಸಿದ ನಂತರ “ಕಾರ್ಡಿಯೋಜೆನಿಕ್ ಶಾಕ್” ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಒಡಿಶಾ Read more…

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು

ಗ್ರಾಚ್ಯುಟಿ ವಿತರಣೆ, ಶಿಕ್ಷಕರೆಂದು ಪರಿಗಣಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದ ಅಂಗನವಾಡಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಫೆ. 5 ರಿಂದ ದೇಗುಲದ ಹೊರಗೆ ಹುಂಡಿ ಹಣ ಎಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಫೆಬ್ರವರಿ 5 ರಿಂದ ದೇಗುಲದ ಹೊರಗೆ ಹುಂಡಿ ಹಣ ಎಣಿಕೆ ಮಾಡಲಾಗುತ್ತದೆ. ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಹೊಸ Read more…

ತಮ್ಮನಿಗಾಗಿ 63 ದಿನ ಜೈಲಲ್ಲಿದ್ದರೂ ನನ್ನ ವಿರುದ್ಧ ಪತ್ನಿ ಕಣಕ್ಕೆ: ಜನಾರ್ದನ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಅಸಮಾಧಾನ

ಬಳ್ಳಾರಿ: ತಮ್ಮನಿಗಾಗಿ 63 ದಿನ ಜೈಲು ವಾಸ ಅನುಭವಿಸಿದ್ದೆ. ಅವನನ್ನು ಜೈಲಿನಿಂದ ಬಿಡಿಸಲು ಹಗಲು ರಾತ್ರಿ ಹೋರಾಟ ನಡೆಸಿದೆ. ಇಷ್ಟೆಲ್ಲ ತ್ಯಾಗ ಮಾಡಿದರೂ ನನ್ನ ವಿರುದ್ಧವೇ ಪತ್ನಿಯನ್ನು ಕಣಕ್ಕಿಳಿಸಿದ್ದಾನೆ Read more…

ಇಂಥಾ ವಸ್ತುಗಳನ್ನು ಎಂದಿಗೂ ಮನೆಯಲ್ಲಿ ಇಟ್ಟುಕೊಳ್ಳಬೇಡಿ….!

ಮನೆಯಲ್ಲಿ ಸುಖ ಶಾಂತಿ ನೆಲೆಸಬೇಕು ಅಂದರೆ ವಾಸ್ತು ಶಾಸ್ತ್ರದ ಪ್ರಕಾರ ನಡೆದುಕೊಳ್ಳಲೇಬೇಕು.  ಮನೆಯಲ್ಲಿ ದೇವರ ಫೋಟೋ, ಮನೆಯ ಮುಖ್ಯ ದ್ವಾರದ ದಿಕ್ಕು, ಮೆಟ್ಟಲಿನ ಸಂಖ್ಯೆ, ಇವೆಲ್ಲವೂ ವಾಸ್ತು ಶಾಸ್ತ್ರದ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ತಾಲೂಕು ಮಟ್ಟದಲ್ಲೇ ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ತಯಾರಿ

ಬೆಂಗಳೂರು: ಇದುವರೆಗೆ ರಾಜ್ಯಮಟ್ಟದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ನಡೆಸುತ್ತಿದ್ದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು 2022 -23ನೇ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಡೆಸಲು Read more…

ಸೌಂದರ್ಯ ವೃದ್ಧಿಗೆ ಸಮುದ್ರದ ಉಪ್ಪನ್ನು ಈ ರೀತಿ ಬಳಸಿ

ಸಮುದ್ರದ ಉಪ್ಪಿನಲ್ಲಿ ಮೆಗ್ನೀಶಿಯಂ , ಪೊಟ್ಯಾಶಿಯಂ, ಮತ್ತು ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದನ್ನು ಅಡುಗೆಗೆ ಬಳಸುತ್ತಾರೆ. ಆದರೆ ಇದರಿಂದ ನಿಮ್ಮ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಅದು ಹೇಗೆ ಎಂಬ ಮಾಹಿತಿ Read more…

ಜಾಮೀನು ಲಭಿಸಿದ್ದರೂ ಆರ್ಥಿಕ ಮುಗ್ಗಟ್ಟಿನಿಂದ ಜೈಲಿನಿಂದ ಹೊರಬರಲಾಗದ ಖೈದಿಗಳಿಗೆ ‘ಶುಭ ಸುದ್ದಿ’

ಆಕಸ್ಮಿಕವಾಗಿ ನಡೆಯುವ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡು ಆರೋಪಿಗಳಾಗಿ ಜೈಲು ಸೇರುವ ಕೆಲವರಿಗೆ ಜಾಮೀನು ದೊರೆತರೂ ಸಹ ಅದಕ್ಕೆ ಕಟ್ಟಬೇಕಾದ ಹಣವನ್ನು ಹೊಂದಿಸಲು ಸಾಧ್ಯವಾಗದೆ ಜೈಲಿನಲ್ಲಿಯೇ ಮುಂದುವರೆದಿರುತ್ತಾರೆ. ಈ ಹಿಂದೆ Read more…

ಸುಖ ನಿದ್ರೆ ಪಡೆಯಲು ಅನುಸರಿಸಿ ಈ ವಿಧಾನ

ಬೆಳಗಿನಿಂದ ರಾತ್ರಿಯವರೆಗೆ ಮೊಬೈಲ್, ಟಿವಿ ಅಥವಾ ಕಂಪ್ಯೂಟರ್ ನಲ್ಲಿ ದಿನ ಕಳೆಯುವುದಕ್ಕೋ ಏನೋ ಸರಿಯಾದ ನಿದ್ರೆ ಬೀಳುವುದೇ ಇಲ್ಲ. ಇದು ಹಲವು ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. Read more…

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 15ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ತನಿಖಾ ವರದಿ ಬಳಿಕ ಅದಾನಿ ಸಮೂಹ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕಂಪನಿ ಷೇರುಗಳ ಬೆಲೆಯಲ್ಲಿ ಕುಸಿತ ಕಾಣುತ್ತಿದ್ದು, ಇದರ ಪರಿಣಾಮ Read more…

ಭಕ್ತರನ್ನು ಸೆಳೆಯುತ್ತೆ ವೆಲ್ಲೂರಿನ ʼಗೋಲ್ಡನ್ ಟೆಂಪಲ್ʼ

ತಮಿಳುನಾಡಿನ ವೆಲ್ಲೂರಿನಲ್ಲಿ ಶ್ರೀಪುರಂ ಗೋಲ್ಡನ್ ಟೆಂಪಲ್ ಇದೆ. ಇದು ಲಕ್ಷ್ಮೀ ದೇವತೆಗೆ ಅರ್ಪಿತವಾದ ಮಹಿಮಾನ್ವಿತವಾದ ದೇವಾಲಯ. ದೇವಾಲಯದ ಗೋಪುರವು ಚಿನ್ನದಿಂದ ಲೇಪಿತವಾಗಿದೆ. ಈ ದೇವಾಲಯವು ಶ್ರೀ ಚಕ್ರವನ್ನು ಪ್ರತಿನಿಧಿಸುವ Read more…

ಒಂಟಿಯಾಗಿ ಪ್ರಯಾಣ ಮಾಡುವಾಗ ಈ ವಸ್ತುಗಳು ನಿಮ್ಮ ಜೊತೆಯಿರಲಿ

ಸೋಲೋ ಟ್ರಾವೆಲಿಂಗ್ ಈಗ ಹೆಚ್ಚು ಜನರ ಹವ್ಯಾಸವಾಗಿದೆ. ಒಬ್ಬೊಬ್ಬರೇ ಅಜ್ಞಾತ ಸ್ಥಳಗಳಿಗೆ ಭೇಟಿ ಕೊಡುವುದರಲ್ಲಿ ಒಂದು ಥ್ರಿಲ್ ಅನುಭವಿಸೋ ಕಾಲವಿದು. ಅಷ್ಟೇ ಅಲ್ಲದೇ, ಉದ್ಯೋಗಕ್ಕಾಗಿ, ಯಾವುದೋ ಪರೀಕ್ಷೆ ಬರೆಯುವ Read more…

ಚರ್ಮದ ತೇವಾಂಶ ಕಾಪಾಡಿಕೊಳ್ಳಲು ತಪ್ಪದೆ ಈ ಆಹಾರಗಳನ್ನು ಸೇವಿಸಿ

ಚರ್ಮದಲ್ಲಿ ತೇವಾಂಶ ಕಡಿಮೆಯಾದಾಗ ಬಿರುಕು ಬಿಡುತ್ತದೆ. ಹೆಚ್ಚಾಗಿ ಚಳಿಗಾಲದಲ್ಲಿ ಈ ಸಮಸ್ಯೆ ಕಾಡುತ್ತದೆ. ಆಗ ನಾವು ಮೊಯಿಶ್ಚರೈಸರ್ ಕ್ರಿಂಗಳನ್ನು ಹಚ್ಚುತ್ತೇವೆ. ಅದರ ಜೊತೆಗೆ ಈ ಆಹಾರಗಳನ್ನು ಸೇವಿಸುವುದರಿಂದಲೂ ನಾವು Read more…

ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಆಹಾರವನ್ನು ತ್ಯಜಿಸಿ

ಕೆಲವರು ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆಗೆ ಸರಿಯಾದ ಚಿಕಿತ್ಸೆ ನೀಡದಿದ್ದರೆ ಅದು ಇಡೀ ದೇಹವನ್ನು ವ್ಯಾಪಿಸುತ್ತದೆ. ಅಲ್ಲದೇ ಇದು ಕೆಲವೊಮ್ಮೆ ನಾವು ಸೇವಿಸುವ ಆಹಾರದಿಂದಲೂ ಕೂಡ ಹೆಚ್ಚಾಗುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...