alex Certify Live News | Kannada Dunia | Kannada News | Karnataka News | India News - Part 2164
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ಷೇರು ಮಾರುಕಟ್ಟೆ ಸೂಚ್ಯಂಕದಲ್ಲಿ ಏರಿಕೆ

ಮುಂಬೈ: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಲಿರುವ ಕೇಂದ್ರ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಇತ್ತ ಷೇರುಪೇಟೆಯಲ್ಲಿ Read more…

ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರಾ ಸಚಿವ ನಾರಾಯಣಗೌಡ ? ಕುತೂಹಲ ಮೂಡಿಸಿದ ಹೇಳಿಕೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಕೆ ಆರ್ ಪೇಟೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆ.ಸಿ. ನಾರಾಯಣಗೌಡ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು Read more…

BREAKING: ಕೇಂದ್ರ ಬಜೆಟ್-2023; ರಾಷ್ಟ್ರಪತಿ ಭೇಟಿಯಾಗಿ ಅಂಕಿತ ಪಡೆದ ವಿತ್ತ ಸಚಿವೆ

ನವದೆಹಲಿ: ಇಂದು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಜೆಟ್ Read more…

BIG NEWS: ಮೇಕೆದಾಟು ಯೋಜನೆಗಾಗಿ ರೈತರ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಇಂದು ರಾಮನಗರ ಜಿಲ್ಲೆಯ ಸಂಗಮದ ಬಳಿ ರೈತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದು, ಮುಂಜಾಗೃತಾ ಕ್ರಮವಾಗಿ ತಹಶೀಲ್ದಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ವಿವಿಧ ರೈತಪರ ಸಂಘಟನೆಗಳು Read more…

Video | ಮತ್ತೊಂದು ಪ್ರೇರಣಾದಾಯಕ ಪೋಸ್ಟ್‌ ಶೇರ್‌ ಮಾಡಿದ ಆನಂದ್‌ ಮಹೀಂದ್ರಾ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಿರುತ್ತಾರೆ. ಇವುಗಳ ಪೈಕಿ ಹಲವು ಪ್ರೇರಣಾದಾಯಕವಾಗಿರುತ್ತವೆ. ಅಂಥದ್ದೇ ಒಂದು ವಿಡಿಯೋ ಇದೀಗ ಶೇರ್​ ಆಗಿದೆ. ಮ್ಯಾನ್‌ಹೋಲ್ ಸುತ್ತಲೂ ಕಾಂಕ್ರೀಟ್ Read more…

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ; ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಸಂಗತಿ ಬಯಲು

23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. Read more…

ಮದುವೆಯಾಗದೆ ಮಕ್ಕಳು ಮಾಡಿಕೊಂಡವರಿಗೂ ಸರ್ಕಾರಿ ಸೌಲಭ್ಯ; ಜನಸಂಖ್ಯೆ ಹೆಚ್ಚಿಸಲು ಚೀನಾದ ಈ ಪ್ರಾಂತ್ಯದಿಂದ ಮಹತ್ವದ ಕ್ರಮ

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ರಾಷ್ಟ್ರ ಎಂಬ ಪಟ್ಟ ಪಡೆದಿದ್ದ ಚೀನಾದಲ್ಲಿ ಈಗ ಜನಸಂಖ್ಯೆ ಇಳಿಕೆಯಾಗುತ್ತಿದೆ. ಭಾರತ ಈಗ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವೆಂದು ಹೇಳಲಾಗುತ್ತಿದ್ದು, Read more…

ವಿಮಾನದ ಶೌಚಾಲಯದೊಳಗೆ ಧೂಮಪಾನ ಮಾಡಿದ ಭೂಪ….!

ಬಸ್, ರೈಲು ಮತ್ತು ವಿಮಾನದಲ್ಲಿ ಧೂಮಪಾನವನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಇಷ್ಟಾದರೂ ಕೂಡ ಕೆಲವರು ಕದ್ದು ಮುಚ್ಚಿ ಸೇದುವುದುಂಟು. ಇಲ್ಲೊಬ್ಬ ಭೂಪ ಹಾರುತ್ತಿದ್ದ ವಿಮಾನದೊಳಗೆ ಧೂಮಪಾನ ಮಾಡಿ ಈಗ Read more…

ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ತನ್ನ ಅಭ್ಯರ್ಥಿಗಳ Read more…

ಈ ದೇಶದಲ್ಲಿದೆ ವಿಶ್ವದ ಅತಿ ದೊಡ್ಡ ಕಾರಂಜಿ

ಅರಬ್​ ರಾಷ್ಟ್ರದ ಪಾಮ್​ ಫೌಂಟೇನ್​ ವಿಶ್ವದಲ್ಲೇ ಅತ್ಯಂತ ದೊಡ್ಡ ಕಾರಂಜಿ ಎಂಬ ಖ್ಯಾತಿಗೆ ಪಾತ್ರವಾಗಿದೆ. ವಿವಿಧ ಬಣ್ಣದ ಲೈಟ್​ಗಳಲ್ಲಿ ನೀರಿನ ಅಲೆಗಳು ಆಕಾಶಕ್ಕೆ ಚಿಮ್ಮುವ ರೀತಿಯಲ್ಲಿ ಇಲ್ಲಿನ ಕಾರಂಜಿಗಳನ್ನ Read more…

‘ಯಶಸ್ವಿನಿ’ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾರ ‘ಯಶಸ್ವಿನಿ’ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿದ್ದು, ಇದರಿಂದ ರೈತರು ಹಾಗೂ ಸಹಕಾರ ಸಂಘಗಳ ಸದಸ್ಯರು ಸಂತಸಗೊಂಡಿದ್ದಾರೆ. ಯಶಸ್ವಿನಿ ಆರೋಗ್ಯ ಯೋಜನೆಯಿಂದ ಸಾಕಷ್ಟು ಪ್ರಯೋಜನಗಳಿರುವುದರಿಂದ ಸಹಜವಾಗಿಯೇ ನೋಂದಣಿಗೆ ಉತ್ಸಾಹ Read more…

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಪ್ರಿಯಕರನಿಂದಲೇ ಮಗುವಿನ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು: ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯದ ಕಾವೇರಿ ನಗರದಲ್ಲಿ ಸೋಮವಾರ ಸಂಜೆ Read more…

‘ಜಿಮ್’ ಗೆ ಹೋಗುವವರನ್ನು ಬೆಚ್ಚಿ ಬೀಳಿಸುತ್ತೆ ಈ ಸುದ್ದಿ

ಫಿಟ್ನೆಸ್ ಕಾಪಾಡಿಕೊಳ್ಳುವ ಸಲುವಾಗಿ ಬಹುತೇಕರು ಜಿಮ್ ಗಳಿಗೆ ಹೋಗುತ್ತಾರೆ. ಅಲ್ಲದೆ ತಮ್ಮ ದೇಹ ಸೌಂದರ್ಯವನ್ನು ಮೆಂಟೇನ್ ಮಾಡಲು ಕೆಲವೊಂದು ಜಿಮ್ ಗಳಲ್ಲಿ ನೀಡಲಾಗುವ ಪ್ರೋಟೀನ್ ಯುಕ್ತ ಪೌಡರ್ ಅನ್ನು Read more…

ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನ ಅಲಂಕರಿಸಲಿದ್ದಾರಾ ಮುಖೇಶ್ ಅಂಬಾನಿ ? ಹೀಗೊಂದು ಕುತೂಹಲ

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಸಮೂಹದ ಕುರಿತು ಬಿಡುಗಡೆ ಮಾಡಿರುವ ವರದಿ ಷೇರುಪೇಟೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಅದಾನಿ ಕಂಪನಿಗಳ ಶೇರುಗಳ ಮೌಲ್ಯದಲ್ಲಿ ತೀವ್ರ Read more…

ತೂಕ ಕಡಿಮೆಯಾಗಲು ಖಾಲಿ ಹೊಟ್ಟೆಯಲ್ಲಿ ಈ ರೀತಿ ಸೇವನೆ ಮಾಡಿ ನಿಂಬು ಪಾನಿ

ತೂಕ ಕಡಿಮೆ ಮಾಡಿಕೊಳ್ಳಲು ಅನೇಕರು ಬೆಳಿಗ್ಗೆ ಎದ್ದ ತಕ್ಷಣ ನೀರಿಗೆ ನಿಂಬೆ ಹಣ್ಣಿನ ರಸ ಬೆರೆಸಿ ಕುಡಿಯುತ್ತಾರೆ. ಬಿಸಿ ನೀರಿಗೆ ನಿಂಬೆ ಹನಿ ಬೆರೆಸಿ ಕುಡಿಯುವುದಕ್ಕಿಂತ ನಾವು ಹೇಳುವ Read more…

ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆ…!

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಇದೇ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆಯಾಗಿದ್ದು, ಇದು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಂಡು ಬಂದಿದೆ ಎಂದು ಹೇಳಲಾಗಿದೆ. ಕೊಡಗಿನ ಏಟ್ರಿ Read more…

BIG NEWS: ಯುಜಿಸಿ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಯುಜಿಸಿ ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆ ಸೇರಿದಂತೆ ಎಲ್ಲಾ ನಿಯಮಗಳನ್ನು ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕೆಂದು ಹೈಕೋರ್ಟ್ ಸೂಚನೆ Read more…

ಮಾಸಾಂತ್ಯದೊಳಗೆ 3 ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ…!

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇನ್ನು ಮೂರ್ನಾಲ್ಕು ತಿಂಗಳೊಳಗಾಗಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ರಾಜ್ಯ ನಾಯಕರು ಈಗಾಗಲೇ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರಮಟ್ಟದ Read more…

ಆಪಲ್‌ ಸಿಡರ್ ವಿನಿಗರ್ ಸೇವಿಸುವ ಮುನ್ನ ಈ ವಿಷಯ ತಿಳಿದುಕೊಳ್ಳಿ

ಆಪಲ್‌ ಸಿಡರ್‌ ಕುಡಿದು ಮೈ ತೂಕ ಇಳಿಸಿಕೊಂಡವರಿದ್ದಾರೆ. ಇದನ್ನು ಕೂದಲಿಗೆ ಕಂಡೀಷನರ್‌ ಆಗಿ ಬಳಸುತ್ತಾರೆ ಹಾಗೂ ಇದನ್ನು ಕುಡಿಯುವುದರಿಂದ ಹಲವು ರೀತಿಯ ಆರೋಗ್ಯಕರ ಗುಣಗಳನ್ನು ಪಡೆಯಬಹುದು. ಹಾಗಂತ ಇದನ್ನು Read more…

BIG NEWS: 15,000 ಅಂಗನವಾಡಿ ಕಾರ್ಯಕರ್ತೆಯರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಗ್ರಾಚುಟಿ ಮತ್ತು ಶಿಕ್ಷಕ ಸ್ಥಾನಮಾನಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಸುತ್ತಿರುವ ಅಂಗನವಾಡಿ Read more…

Watch: ತಮ್ಮ ಕಾರು ಕದ್ದು ಓಡುತ್ತಿದ್ದವನ ಪ್ರಾಣವನ್ನು ಪೊಲೀಸರೇ ರಕ್ಷಿಸಿದರು; ರೋಚಕ ಕ್ಷಣಗಳ ವಿಡಿಯೋ ಹೆಲಿಕಾಪ್ಟರ್‌ ಮೂಲಕ ಸೆರೆ

ಅಮೆರಿಕಾದ ಅಟ್ಲಾಂಟಾದಲ್ಲಿ ಪೊಲೀಸರ ಗಸ್ತು ವಾಹನವನ್ನ ಕದ್ದು ಓಡುತ್ತಿದ್ದ ವ್ಯಕ್ತಿಯ ಪ್ರಾಣವನ್ನ ಪೊಲೀಸರು ಕಾಪಾಡಿದ್ದಾರೆ. ರೈಲು ಹಳಿಯ ಮೇಲೆ ಕಾರಿನ ಚಾಲಕನಿಗೆ ರೈಲು ಡಿಕ್ಕಿ ಹೊಡೆಯುವ ಕೆಲವೇ ಸೆಕೆಂಡ್ Read more…

ವಿಧವೆಯರಿಗೆ 2000, ವಿಕಲಚೇತನರಿಗೆ 2500, ರೈತರಿಗೆ 10 ಸಾವಿರ ರೂ., ಉಚಿತ ವಿದ್ಯುತ್; LKG ಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ: HDK ಭರವಸೆ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ Read more…

‘ಶುಂಠಿ’ ಹಾಳಾಗದಂತೆ ಸಂರಕ್ಷಿಸಿ ಇಡಲು ಇಲ್ಲಿದೆ ಟಿಪ್ಸ್

ಶುಂಠಿ ಹೆಚ್ಚಿಗೆ ತಂದಿದ್ದಾಗಿದೆ. ಹಾಳಾಗದಂತೆ ಸಂರಕ್ಷಿಸುವುದು ಹೇಗೆ ಎಂಬ ಚಿಂತೆಯೇ? ಹಾಗಿದ್ದರೆ ಈ ಟಿಪ್ಸ್ ಫಾಲೋ ಮಾಡಿ. ಪೇಪರ್ ಬ್ಯಾಗ್ ಪೇಪರ್ ಬ್ಯಾಗ್ ಅಥವಾ ಪ್ಲಾಸ್ಟಿಕ್ ಕವರ್ ನಲ್ಲಿ Read more…

ಪಹಣಿ ತಿದ್ದುಪಡಿ ಲೋಪ ದೋಷ ಸರಿಪಡಿಸಲು ತಹಶೀಲ್ದಾರ್ ಅಧಿಕಾರ ಅವಧಿ ವಿಸ್ತರಣೆ

ಬೆಂಗಳೂರು: ಪಹಣಿಗಳಲ್ಲಿನ ಲೋಪ ದೋಷ ಸರಿಪಡಿಸಲು ಪ್ರಸ್ತುತ ತಹಶೀಲ್ದಾರ್ ಗಳಿಗೆ ನೀಡಿರುವ ಅಧಿಕಾರವನ್ನು 2023ರ ಡಿಸೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಪಹಣಿ ತಿದ್ದುಪಡಿ ಅಧಿಕಾರ ಸಹಾಯಕ ಆಯುಕ್ತರಿಗೆ Read more…

ಬೆಳಿಗ್ಗೆ ತಣ್ಣೀರಿನಿಂದ ಮುಖ ವಾಶ್ ಮಾಡುವುದರಿಂದ ಉಪಯೋಗವೇನು…..?

ತಣ್ಣೀರಿನಲ್ಲಿ ಸ್ನಾನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಇದು ನಮ್ಮ ದೇಹದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸಿ ದೇಹವನ್ನು ಆರೋಗ್ಯವಾಗಿಡುತ್ತದೆ. ಮಾತ್ರವಲ್ಲ ಈ ತಣ್ಣೀರಿನಿಂದ Read more…

ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಜಾರ್ಖಂಡ್‌ನ ಧನ್‌ ಬಾದ್‌ ನಲ್ಲಿ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು Read more…

ಹಲ್ಲು ನೋವಿಗೆ ಇಲ್ಲಿದೆ ‘ಮನೆ ಮದ್ದು’

ಹಲ್ಲುಗಳು ನಿತ್ಯ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಅವುಗಳ ರಕ್ಷಣೆ ಅಷ್ಟೇ ಅಗತ್ಯ. ಅದಕ್ಕಾಗಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಹಲ್ಲುಗಳ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಹೇಗೆ ಅಂತ ತಿಳಿದುಕೊಳ್ಳೋಣ. Read more…

ಅಂಗನವಾಡಿ ನೌಕರರಿಗೆ ಗುಡ್ ನ್ಯೂಸ್; ಬೇಡಿಕೆ ಈಡೇರಿಕೆಗೆ ಸರ್ಕಾರ ಅಸ್ತು: ಅವಧಿ 3 ಗಂಟೆ ಕಡಿತ; ಬೆಳಗ್ಗೆ 10 ರಿಂದ 1 ಗಂಟೆವರೆಗೆ ಪಾಠ

ಬೆಂಗಳೂರು: ಅಂಗನವಾಡಿ ಶಿಕ್ಷಣದ ಅವಧಿಯನ್ನು ಮೂರು ತಾಸು ಕಡಿತಗೊಳಿಸಲಾಗಿದೆ. ಅಂಗನವಾಡಿ ನೌಕರರ ಬೇಡಿಕೆಗೆ ಸರ್ಕಾರ ಅಸ್ತು ಎಂದಿದ್ದು, ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ಬದಲಿಗೆ ಬೆಳಗ್ಗೆ Read more…

ಇಲ್ಲಿದೆ ಗರಿಗರಿಯಾದ ವೆಜ್ ಸ್ಟಿಕ್ ಕಬಾಬ್ ತಯಾರಿಸುವ ವಿಧಾನ

ಸಂಜೆ ಕಾಫಿಗೆ ಯಾವುದಾದರೂ ಚಾಟ್ಸ್ ತಿನ್ನುವ ಬಯಕೆ ಆಗುತ್ತಿದೆಯಾ. ಒಂದೇ ಬಗೆಯ ತಿಂಡಿ ತಿಂದು ಬೋರಾಗಿದೆಯಾ. ಹಾಗಿದ್ದರೆ ಈ ರುಚಿರುಚಿ ಗರಿಗರಿಯಾದ ವೆಜ್ ಸ್ಟಿಕ್ ಕಬಾಬ್ ಸೇವಿಸಿ ನೋಡಿ. Read more…

ಉತ್ತಮ ಆರೋಗ್ಯಕ್ಕೆ ಬೇಕು ಬ್ಲಾಕ್‌ ಟೀ; ಅನೇಕ ಕಾಯಿಲೆಗಳಿಗೆ ಇದು ರಾಮಬಾಣ….!

ಭಾರತದಲ್ಲಿ ಚಹಾ ಪ್ರಿಯರು ಸಾಕಷ್ಟಿದ್ದಾರೆ. ಚಹಾ ಅತ್ಯಂತ ಜನಪ್ರಿಯ ಪಾನೀಯಗಳಲ್ಲಿ ಒಂದಾಗಿದೆ. ಆದರೆ ಹಾಲು ಸಕ್ಕರೆ ಬೆರೆಸಿದ ಚಹಾಕ್ಕಿಂತ ಹೆಚ್ಚು ಆರೋಗ್ಯಕರ ಬ್ಲಾಕ್‌ ಟೀ. ನೀರು ಬಿಟ್ಟರೆ ಜಗತ್ತಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...