alex Certify Live News | Kannada Dunia | Kannada News | Karnataka News | India News - Part 2177
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಿಗಳನ್ನು ವಾಕಿಂಗ್​ ಕರ್ಕೊಂಡು ಹೋಗಿ ಕೋಟಿ ರೂ. ಗಳಿಸ್ತಿದ್ದಾನೆ ಈತ…!

ಜಗತ್ತಿನಲ್ಲಿ ಹಲವಾರು ವಿಚಿತ್ರ ಉದ್ಯೋಗಗಳಿವೆ. ಈಗ ಅಂಥದ್ದೇ ಒಂದು ಉದ್ಯೋಗ ಬೆಳಕಿಗೆ ಬಂದಿದೆ. ಅದೇ ಡಾಗ್ ವಾಕರ್. ನಾಯಿಯನ್ನು ವಾಕಿಂಗ್​ಗೆ ಕರೆದುಕೊಂಡು ಹೋಗಿ ನೀವು ಆದಾಯ ಗಳಿಸಬಹುದು. ಇದರಲ್ಲಿ Read more…

Watch Video: ಇದು ಜಪಾನ್​ ದೇಶದ ಚರಂಡಿ ಎಂದರೆ ನೀವು ನಂಬಲೇಬೇಕು….!

ಜಪಾನ್​: ಜಪಾನ್​ ಒಂದು ಬೆರಗುಗೊಳಿಸುವ ದೇಶ. ಇಲ್ಲಿ ಬೆರಗುಗೊಳಿಸುವ ಗಗನಚುಂಬಿ ಕಟ್ಟಡಗಳಿಂದ ಹಿಡಿದು ಮಂತ್ರಮುಗ್ಧಗೊಳಿಸುವ ರೊಬೊಟಿಕ್ಸ್ ಮತ್ತು ಬುಲೆಟ್ ಟ್ರೈನ್‌ನಂತಹ ಮೋಡಿ ಮಾಡುವ ಆಟೋಮೊಬೈಲ್ ಸೌಲಭ್ಯಗಳವರೆಗೆ ಎಲ್ಲವನ್ನೂ ಹೊಂದಿದೆ. Read more…

ಚಾಕಲೇಟ್​ಗಳಿಂದ ವಧುವಿನ ಕೇಶವಿನ್ಯಾಸ: ವಿಚಿತ್ರ ವಿಡಿಯೋ ವೈರಲ್​

ಪ್ರತಿಯೊಬ್ಬರೂ ತಮ್ಮ ಮದುವೆಯ ದಿನದಂದು ಉತ್ತಮವಾಗಿ ಕಾಣಬೇಕೆಂದು ಬಯಸುತ್ತಾರೆ. ಅದರಲ್ಲಿಯೇ ವಧು ತನ್ನ ಮದುವೆ ವಿಭಿನ್ನವಾಗಿ ಕಾಣುವಂತೆ ಮಾಡಲು ಯಾವುದೇ ಹಂತಕ್ಕೆ ಹೋಗಬಲ್ಲಳು. ಈ ವೈರಲ್​ ವಧು ಕೂಡ Read more…

ಚೇಂಜ್​ ಇಲ್ಲವೆಂದು ಲಾಟರಿ ಖರೀದಿಸಿದವನು ರಾತ್ರೋರಾತ್ರಿ ಲಕ್ಷಾಧಿಪತಿ…!

ಮಿಚಿಗನ್: ಅದೃಷ್ಟ ಎನ್ನುವುದು ಹೇಗೆ ಬರುತ್ತದೆ ಎಂದು ಹೇಳುವುದು ಕಷ್ಟ. ಐದು ಡಾಲರ್​ಗೆ​ (ಸುಮಾರು 400 ರೂ.) ಚೇಂಜ್​ ಇಲ್ಲದ ವ್ಯಕ್ತಿಯೊಬ್ಬ ಚೇಂಜ್​ ಪಡೆಯುವುದಕ್ಕೋಸ್ಕರ ಖರೀದಿ ಮಾಡಿದ ಲಾಟರಿ Read more…

ಮದುಮಗಳು ಒಳ ಬರುವಾಗಲೇ ಬಾಗಿಲು ಜಾಮ್…..!

ಮದುವೆಗಳು ವಿನೋದದಿಂದ ತುಂಬಿದ ಮತ್ತು ಸಂತೋಷದಾಯಕ ಸಂದರ್ಭವಾಗಿದೆ. ಪ್ರತಿಯೊಬ್ಬರೂ ಯಾವುದೇ ಬಿಕ್ಕಟ್ಟುಗಳಿಲ್ಲದೆ ಸುಂದರವಾದ, ದೋಷರಹಿತ ಮತ್ತು ಪ್ರೀತಿಯ ವಿವಾಹಕ್ಕಾಗಿ ಆಶಿಸುತ್ತಾರೆ. ಆದರೆ ಕೆಲವೊಮ್ಮೆ ಅದು ಉಲ್ಟಾ ಆಗುತ್ತದೆ. ಅಂಥದ್ದೇ Read more…

BIG NEWS: ಬಾದಾಮಿಯಲ್ಲಿ ಗೆದ್ದು ಅಲ್ಲಿನ ಜನರಿಗೆ ದ್ರೋಹ ಬಗೆದ ಸಿದ್ದರಾಮಯ್ಯ; ಕ್ಷೇತ್ರಬಿಟ್ಟು ಬೇರೆಡೆ ಹೋಗಿ ಆಸೆ, ಆಮಿಷವೊಡ್ಡುತ್ತಿದ್ದಾರೆ; ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಾದಾಮಿ ದೂರವಾದರೆ ಚಾಮುಂಡಿ ಕ್ಷೇತ್ರದಲ್ಲಿ ನಿಲ್ಲಬೇಕಿತ್ತು. ಅದನ್ನು ಬಿಟ್ಟು ಕೋಲಾರದಿಂದ ಸ್ಪರ್ಧಿಸುತ್ತಿರುವುದು ಯಾಕೆ ? ಬಾದಾಮಿಗೆ ದ್ರೋಹ ಬಗೆದಿದ್ದ್ಯಾಕೆ ? ಎಂದು ಮಾಜಿ Read more…

BIG NEWS: ಆರ್.‌ಎಸ್.‌ಎಸ್. ನಾಯಕರೊಂದಿಗಿನ ಅಮಿತ್ ಶಾ ಸಭೆ ದಿಢೀರ್ ರದ್ದು

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಇಂದು ಸಂಜೆ ಗಡಿ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ Read more…

BREAKING NEWS: ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಪತನ

ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಒಂದು ಪತನಗೊಂಡಿದೆ ಎಂದು ತಿಳಿದುಬಂದಿದೆ. ಭರತ್ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ ದೌಡಾಯಿಸಿದೆ ಎಂದು ಜಿಲ್ಲಾಧಿಕಾರಿ Read more…

BIG NEWS: ಕುಸಿದು ಬಿದ್ದ ವಿದ್ಯುತ್ ಕಂಬ; ರೈತ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಲೆಯ ಮೇಲೆ ವಿದ್ಯುತ್ ಕಂಬ ಕುಸಿದು ಬಿದ್ದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕರಿಗೌಡ Read more…

ಅದಾನಿ ಗ್ರೂಪ್ ಷೇರು ಮೌಲ್ಯ ಕುಸಿತದ ಎಫೆಕ್ಟ್; ಎರಡೇ ದಿನದಲ್ಲಿ LIC ಗೆ ಬರೋಬ್ಬರಿ 18,000 ಕೋಟಿ ರೂ. ನಷ್ಟ

ಅದಾನಿ ಗ್ರೂಪ್ ಕುರಿತಂತೆ ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಳಿಕ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಅದಾನಿ ಗ್ರೂಪ್ ಕಂಪನಿಗಳ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಇದರ Read more…

ಗೆಳತಿಯೊಂದಿಗೆ ಹೋಗುವಾಗಲೇ ನಡೆದಿತ್ತು ದುರಂತ; ಕಟ್ಟಡ ಉರುಳಿ ಮಹಿಳಾ ಟೆಕ್ಕಿ ಸಾವು

ಮಹಿಳಾ ಟೆಕ್ಕಿಯೊಬ್ಬರು ತಮ್ಮ ಗೆಳತಿಯೊಂದಿಗೆ ಹೋಗುವಾಗಲೇ ಘೋರ ದುರಂತವೊಂದು ನಡೆದಿದೆ. ಏಕಾಏಕಿ ಕಟ್ಟಡ ಉರುಳಿ ಬಿದ್ದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಧುರೈ ಮೂಲದ Read more…

BIG NEWS: ನಮ್ಮಲ್ಲಿ ಬಣ ರಾಜಕೀಯವಿಲ್ಲ; ಅಮಿತ್ ಶಾ ಆಗಮನದಿಂದ ಕಿತ್ತೂರು ಕರ್ನಾಟಕದಲ್ಲಿ ಸಂಚಲನ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನ ಮೂಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ; ಶಾಲಾ ಆವರಣದಲ್ಲಿಯೇ 16 ವರ್ಷದ ಬಾಲಕಿ ವಿಧಿವಶ

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು, ಇಂದೋರ್ ನ 16 ವರ್ಷದ ಬಾಲಕಿ ಸಾವಿಗೀಡಾಗಿದ್ದಾಳೆ. ಇಂದೋರ್ Read more…

BIG NEWS: ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ; 30-50 ಸಾವಿರ, ಲಕ್ಷಕ್ಕೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ; ಪ್ರತಿಭಾವಂತ ವಿದ್ಯಾರ್ಥಿಗಳ ಗತಿಯೇನು? ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಸರ್ಕಾರ ತೆಗೆಯಲು ನಾವು ಯಾವುದೇ ಅಸ್ತ್ರ ಪ್ರಯೋಗಿಸಬೇಕಿಲ್ಲ. ಜನರೇ ಸರ್ಕಾರವನ್ನು ತೆಗೆಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

10 ನೇ ತರಗತಿ ಪಾಸಾದವರಿಗೆ ಭರ್ಜರಿ ಬಂಪರ್: ಅಂಚೆ ಇಲಾಖೆಯ 40,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ವಿವರ

ಭಾರತೀಯ ಅಂಚೆ ಇಲಾಖೆ 40,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದ್ದು, ಇಂದಿನಿಂದಲೇ ಇದು ಶುರುವಾಗಿದೆ. ಒಟ್ಟು 40,889 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ Read more…

ತಿಂಡಿ ತಿನ್ನದೇ ಶಾಲೆಗೆ ಹೋಗುವ ಮಕ್ಕಳಿಗೊಂದು ಆರೋಗ್ಯಕರ ಪೇಯ.

ಬೆಳ್ಳಂಬೆಳಗ್ಗೆ ಶಾಲೆಗೆ ಓಡುವ ಪುಟಾಣಿಗಳು ಸರಿಯಾಗಿ ತಿಂಡಿ ತಿನ್ನುವುದೇ ಇಲ್ಲ ಎಂಬ ಚಿಂತೆ ಎಲ್ಲಾ ಪೋಷಕರದ್ದು. ತಮ್ಮ ಮಕ್ಕಳು ದಿನದಿಂದ ದಿನಕ್ಕೆ ಸರಿಯಾದ ಆಹಾರ, ಪೋಷಣೆ ಇಲ್ಲದೆ ಸೊರಗುತ್ತಿದ್ದಾರೆ Read more…

ಜೈ-ವೀರೂ ಆಗಿ ಕಾಣಿಸಿಕೊಂಡ ಧೋನಿ – ಪಾಂಡ್ಯ…! ಬರಲಿದೆಯಾ ಶೋಲೆ-2 ಸಿನೆಮಾ‌ ?

1975ನಲ್ಲೇ ಬ್ಲಾಕ್‌ಬಾಸ್ಟರ್ ಶೋಲೆ ಸಿನೆಮಾ ಯಾರಿಗೆ ಗೊತ್ತಿಲ್ಲ. ಇದೇ ಸಿನೆಮಾ ಈಗ ಶೋಲೆ-2 ಬರಲಿದೆಯಾ?ಈ ಒಂದು ಪ್ರಶ್ನೆ ಹುಟ್ಟು ಹಾಕಿದೆ ಧೋನಿ ಮತ್ತು ಪಾಂಡ್ಯಾ ಜೋಡಿಯ ಈ ಫೋಟೋ. Read more…

ಆಸ್ಪತ್ರೆಗೆ ಬೆಂಕಿ ತಗುಲಿ ಘೋರ ದುರಂತ: ವೈದ್ಯ ದಂಪತಿ ಸೇರಿ 5 ಜನ ಸಾವು

ರಾಂಚಿ: ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ವೈದ್ಯಕೀಯ ಸಂಸ್ಥೆಯ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ Read more…

ನಟಿ ಶೃತಿ ಕುಟುಂಬದ ಮತ್ತೊಬ್ಬರು ಸಿನಿಮಾಗೆ ಎಂಟ್ರಿ…..!

ನಟಿ ಶೃತಿ ಕುಟುಂಬ ಸಿನಿಮಾದಲ್ಲೇ ತೊಡಗಿಸಿಕೊಂಡವರು. ಈಗಾಗಲೇ ಸಿನಿಮಾ ರಂಗದಲ್ಲೇ ದೊಡ್ಡ ಹೆಸರು ಮಾಡಿರುವ ನಟಿ ಶೃತಿ ಹಾಗೂ ಶರಣ್ ಮನೆ ಮಾತಾದವರು. ಶರಣ್ ಪುತ್ರ ಕೂಡ ಗುರು Read more…

ಹುಟ್ಟುಹಬ್ಬ ಹಿನ್ನೆಲೆ ತಂದೆ –ತಾಯಿ ಸಮಾಧಿಗೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಂದೆ, ತಾಯಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ ತಾಯಿಯವರ ಸಮಾಧಿ ಸ್ಥಳಕ್ಕೆ ತೆರಳಿದ ಸಿಎಂ ಪೂಜೆ Read more…

BIG NEWS: ಭ್ರಷ್ಟಾಚಾರ ಆರೋಪ; ಮಂಗಳೂರು ಪೊಲೀಸ್ ಆಯುಕ್ತರಿಗೆ ಲೋಕಾಯುಕ್ತ ನೋಟೀಸ್

ಮಂಗಳೂರು: ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಫೆಬ್ರವರಿ 14ರೊಳಗೆ ತನಿಖಾ Read more…

ವಿಮಾನ ಟೇಕಾಫ್ ಆಗುವಾಗ ಭಯಪಟ್ಟ ಮಹಿಳೆ; ಅಲ್ಲೇ ಕುಳಿತು ಧೈರ್ಯ ಹೇಳಿದ ಸಿಬ್ಬಂದಿ

ಯಾರಾದರೂ ನೋವಲ್ಲಿ ಇದ್ದರೆ, ಕಷ್ಟದಲ್ಲಿ ಇದ್ದರೆ ಒಮ್ಮೆ ಅವರ ಕೈ ಹಿಡಿದು ಸಮಾಧಾನ ಮಾಡಿ, ಇಲ್ಲಾ ಧೈರ್ಯ ಹೇಳಿದ್ರೆ ಅವರು ಎಷ್ಟೋ ನಿರಾಳರಾಗಿ ಬಿಡ್ತಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲೂ Read more…

ʼಆಧಾರ್ʼ ಕುರಿತು ಇಲ್ಲಿದೆ ಬಿಗ್‌ ಅಪ್‌ಡೇಟ್‌: ಸರ್ಕಾರವೇ ನೀಡಿರೋ ಮಾಹಿತಿ ಇದು….!

ಆಧಾರ್ ಕಾರ್ಡ್ ಭಾರತೀಯರಿಗೆ ಬಹಳ ಮುಖ್ಯವಾದ ದಾಖಲೆ. ಈ ಕಾರ್ಡ್ ಇಲ್ಲದೆ ಯಾವುದೇ ಬ್ಯಾಂಕಿನ ಕೆಲಸ ಮಾಡಲು ಸಾಧ್ಯವಿಲ್ಲ. ಬಹುತೇಕ ಎಲ್ಲ ಕೆಲಸಗಳಿಗೂ ಆಧಾರ್ ಅಗತ್ಯವಾಗಿದೆ. ಈ ಮಧ್ಯೆ Read more…

‘ಸರ್ವೋದಯ ದಿನ’ ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಸರ್ವೋದಯ ದಿನದ ಅಂಗವಾಗಿ ಜನವರಿ 30ರಂದು ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಮಹಾನಗರ ಪಾಲಿಕೆ ವತಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, Read more…

ಪುನೀತ್ ರಾಜಕುಮಾರ್ ಸ್ಮರಣಾರ್ಥ ನಾಳೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

ಕನ್ನಡ ಚಿತ್ರರಂಗದ ಖ್ಯಾತ ನಟ ದಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಜನವರಿ 29ರ ನಾಳೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. Read more…

ಜೇನುತುಪ್ಪದ ಬ್ರಾಂಡ್ ಹೆಸರು ಸೂಚಿಸಿದವರಿಗೆ ಬಂಪರ್ ಬಹುಮಾನ; ಇಲ್ಲಿದೆ ವಿವರ

ತೋಟಗಾರಿಕೆ ಇಲಾಖೆಯಿಂದ ರಾಜ್ಯದಲ್ಲಿ ಉತ್ಪಾದನೆಯಾಗುವ ಜೇನುತುಪ್ಪವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಇದಕ್ಕಾಗಿ ಬ್ರಾಂಡ್ ಹೆಸರು ಸೂಚಿಸಲು ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 10 ರ Read more…

ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಶಿಕ್ಷಕ, ಪತ್ನಿ, ಪುತ್ರಿ ಸಾವು

ಭಿವಾನಿ: ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮನೆಯಲ್ಲಿಯೇ ಸರ್ಕಾರಿ ಶಾಲೆ ಶಿಕ್ಷಕ, ಆತನ ಪತ್ನಿ ಮತ್ತು ಮಗಳ ಶವ ಪತ್ತೆಯಾಗಿವೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ ಮತ್ತು Read more…

ಜಾಕ್ವೆಲಿನ್ ಫರ್ನಾಂಡಿಸ್ ಗೆ ತಾತ್ಕಾಲಿಕ ರಿಲೀಫ್; ದುಬೈಗೆ ತೆರಳಲು ಕೋರ್ಟ್ ಗ್ರೀನ್ ಸಿಗ್ನಲ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರನ್ ಜೊತೆ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಿದೆ. ಸಮಾರಂಭ ಒಂದರಲ್ಲಿ Read more…

ಅಕ್ಕಿ ತಿನ್ನುವ ಆಸೆಯಿಂದ ಪಡಿತರ ಅಂಗಡಿಯನ್ನು ಧ್ವಂಸ ಮಾಡಿದ ಕಾಡಾನೆ….!

ಆನೆಗಳಿಗೆ ಕಬ್ಬು ಅತಿ ಪ್ರಿಯವಾದ ಆಹಾರ ಎಂಬುದು ಎಲ್ಲರಿಗೂ ಗೊತ್ತು. ಆದರೆ ಕೇರಳದ ಈ ಕಾಡಾನೆಗೆ ಮಾತ್ರ ಅದೇಕೋ ಪಡಿತರ ಅಕ್ಕಿ ಮೇಲೆ ಬಲು ಪ್ರೀತಿ ಇದ್ದಂತೆ ಕಾಣುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...