alex Certify Live News | Kannada Dunia | Kannada News | Karnataka News | India News - Part 2178
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ರೇಲ್ ನ ಜೆರುಸಲೇಂ ಬಳಿ ಬಂದೂಕುಧಾರಿ ಅಟ್ಟಹಾಸ: ಗುಂಡಿನ ದಾಳಿಗೆ ಕನಿಷ್ಠ 7 ಜನ ಸಾವು

ಶುಕ್ರವಾರ ರಾತ್ರಿ ಪೂರ್ವ ಜೆರುಸಲೆಮ್ ಸಿನಗಾಗ್‌ನ ಹೊರಗೆ ಪ್ಯಾಲೇಸ್ಟಿನಿಯನ್ ಬಂದೂಕುಧಾರಿ ಗುಂಡು ದಾಳಿ ನಡೆಸಿದ್ದು, 70 ವರ್ಷದ ಮಹಿಳೆ ಸೇರಿದಂತೆ 7 ಜನ ಮೃತಪಟ್ಟಿದ್ದಾರೆ. ಪೊಲೀಸರು ಫೈರಿಂಗ್ ಮಾಡಿ Read more…

5 ಲಕ್ಷ ರೂಪಾಯಿಗಳಿಗೆ ಖರೀದಿಸಿದ್ದ ಎತ್ತು ಒಂದೇ ವಾರಕ್ಕೆ 14 ಲಕ್ಷ ರೂಪಾಯಿಗಳಿಗೆ ಮಾರಾಟ….!

ಭೂಮಿಯ ಮೇಲೆ ಹೂಡಿಕೆ ಮಾಡಿದ ಸಂದರ್ಭದಲ್ಲಿ ಕೆಲವೊಮ್ಮೆ ವಾರ ಅಥವಾ ತಿಂಗಳ ಅವಧಿಯಲ್ಲಿ ಮತ್ತಷ್ಟು ಹೆಚ್ಚಿನ ಹಣ ತಂದು ಕೊಡುವುದು ಉಂಟು. ಆದರೆ ರೈತನ ಮಿತ್ರ ಎಂದೇ ಕರೆಯಲ್ಪಡುವ Read more…

ಕೊಟ್ಟೂರಿನಲ್ಲಿ ಇಂದಿನಿಂದ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜನವರಿ 28 ರಿಂದ ಫೆಬ್ರವರಿ 5 ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಸಿರಿಗೆರೆ ತರಳಬಾಳು ಶ್ರೀಗಳಾದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ Read more…

ಸಿದ್ದರಾಮಯ್ಯನವರಿಗೆ ಬಂಪರ್ ಆಫರ್ ನೀಡಿ ಅಚ್ಚರಿ ಮೂಡಿಸಿದ ಬಿಜೆಪಿ ಕಾರ್ಯಕರ್ತ….!

ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳ ನಾಯಕರು ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡಿದ್ದಾರೆ. ಜೊತೆಗೆ ನಾಯಕರ ಆರೋಪ – ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ Read more…

ಪತ್ನಿ ಜೀವನಾಂಶ 40 ಲಕ್ಷ ರೂ.ಗೆ ಹೆಚ್ಚಳ: ಹೈಕೋರ್ಟ್ ಆದೇಶ

ಬೆಂಗಳೂರು: ವಿಚ್ಚೇದಿತ ಪತ್ನಿಯ ಜೀವನಾಂಶ ಮೊತ್ತವನ್ನು ಹೈಕೋರ್ಟ್ 40 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ವಿಚ್ಛೇದಿತ ಪತ್ನಿಯ ಜೀವನ ನಿರ್ವಹಣೆ ಮತ್ತು ಆಕೆಯ ಸುಪರ್ದಿಯಲ್ಲಿರುವ ಎರಡನೇ Read more…

ಅಡಿಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ; 50 ದಿನಗಳ ಬಳಿಕ ಹಳೆ ಧಾರಣೆಗೆ ಮರಳಿದ ಬೆಲೆ

ರಾಜ್ಯದ ಅಡಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿದೆ. ಕಳೆದ ಎರಡು ತಿಂಗಳಿನಿಂದ ತೀವ್ರ ಕುಸಿತ ಕಂಡಿದ್ದ ಅಡಕೆ ಧಾರಣೆ ಈಗ ಮತ್ತೆ ಹಳಿಗೆ ಬಂದಿದ್ದು, ನೆಮ್ಮದಿ ಮೂಡಿಸಿದೆ. Read more…

ಗಮನಿಸಿ: ಯಲಹಂಕ ವಾಯುನೆಲೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17ರವರೆಗೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ಇದರ ಮಧ್ಯೆ ಬೃಹತ್ ಬೆಂಗಳೂರು Read more…

ಹಿಂಡನ್ ಬರ್ಗ್ ರೀಸರ್ಚ್ ವರದಿ ಬಳಿಕ ಅದಾನಿ ಸಂಪತ್ತಿನಲ್ಲಿ ಭಾರಿ ಕುಸಿತ; ವಿಶ್ವ ಕುಬೇರರ ಪಟ್ಟಿಯಲ್ಲಿ 3 ರಿಂದ 7ನೇ ಸ್ಥಾನಕ್ಕೆ ಇಳಿಕೆ

ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ರೀಸರ್ಚ್ ವರದಿ ಬಿಡುಗಡೆಯಾಗುತ್ತಿದ್ದಂತೆ ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅದಾನಿ ಸಾಮ್ರಾಜ್ಯದಲ್ಲಿ ಅಲ್ಲೋಲಕಲ್ಲೋಲವಾಗಿದೆ. ವರದಿಂದ ಆತಂಕಗೊಂಡಿರುವ Read more…

ಇಲ್ಲಿದೆ ಸನ್ ಟ್ಯಾನ್ ಹೋಗಲಾಡಿಸಲು ಮನೆ ಮದ್ದು

ಸೂರ್ಯನ ಕಂದು ತೆಗೆಯುವಿಕೆಯನ್ನು ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ Read more…

ಜಾರಕಿಹೊಳಿ, ಸವದಿ, ಆರ್.ಎಸ್.ಎಸ್. ನಾಯಕರ ಬಣಗಳ ಬಡಿದಾಟಕ್ಕೆ ಅಮಿತ್ ಶಾ ಬ್ರೇಕ್, ಹೆಚ್ಚು ಸ್ಥಾನ ಗೆಲ್ಲಲು ಟಾರ್ಗೆಟ್

ಬೆಳಗಾವಿ: ಇಂದು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿರುವ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಸರಣಿ ಸಭೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ರಣತಂತ್ರ ರೂಪಿಸಲಿದ್ದಾರೆ. Read more…

ಕಣ್ಣಿನ ಊತ ಕಡಿಮೆ ಮಾಡುತ್ತೆ ಈ ‘ಸಿಂಪಲ್’ ಟಿಪ್ಸ್

ಕೆಲವೊಮ್ಮೆ ಕಣ್ಣಿನಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದ್ರಿಂದಾಗಿ ಮನೆಯಿಂದ ಹೊರ ಹೋಗುವುದೂ ಕಷ್ಟವಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಸುಸ್ತು, ಬಹಳ ಹೊತ್ತು ಕಂಪ್ಯೂಟರ್ ಅಥವಾ ಟಿವಿ, ಮೊಬೈಲ್ ನೋಡುತ್ತಿದ್ದರೆ, ಅನಿದ್ರೆ Read more…

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ Read more…

ಬಂಜೆತನಕ್ಕೆ ಕಾರಣವಾಗುವ ಈ ‘ಪಾನೀಯ’ ಸೇವಿಸದಿರುವುದೇ ಒಳಿತು

ನಗರದ ಜೀವನ ಶೈಲಿ ಮತ್ತು ಅಧಿಕ ಒತ್ತಡ ಬಂಜೆತನಕ್ಕೆ ಮೂಲ ಕಾರಣ. ಕೇವಲ ಇದರಿಂದ ಮಾತ್ರ ಸಮಸ್ಯೆಗಳು ಉದ್ಭವಿಸುವುದಿಲ್ಲ. ಕೃತಕ ಸೋಡಾ ಪಾನೀಯದಿಂದ್ಲೂ ನಪುಂಸಕತೆ ಉಂಟಾಗಬಹುದು ಅನ್ನೋ ಆಘಾತಕಾರಿ Read more…

‘ಬಿಲ್ವ ಪತ್ರೆ ಹಣ್ಣು’ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತಾ…..?

ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ Read more…

ಈ ರಾಶಿಯವರಿಗಿದೆ ಇಂದು ಆದಾಯದಲ್ಲಿ ವೃದ್ಧಿ

ಮೇಷ ರಾಶಿ ಆರೋಗ್ಯ ಉತ್ತಮವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಸ್ವಾದಿಷ್ಟ ಭೋಜನ ಸವಿಯಲಿದ್ದೀರಿ. ಆನಂದವಾಗಿ ಕಾಲ ಕಳೆಯಲಿದ್ದೀರಿ. ಭವಿಷ್ಯಕ್ಕಾಗಿ ಉತ್ತಮ ಆರ್ಥಿಕ ಯೋಜನೆ ರೂಪಿಸಬಹುದು. ವೃಷಭ ರಾಶಿ ಇವತ್ತು ಅತ್ಯಂತ Read more…

ಬಿಸಿ ಬಿಸಿ ಅನ್ನದ ಜೊತೆ ಸಕತ್‌ ರುಚಿ ಸುಟ್ಟ ಬದನೆ ಗೊಜ್ಜು

ಪ್ರತಿ ದಿನ ಒಂದೇ ರೀತಿಯಾದ ಸಾಂಬಾರ್ ತಿಂದು ಬೇಜಾರಾಗಿದ್ಯಾ? ಸುಟ್ಟ ಬದನೆಕಾಯಿ ಗೊಜ್ಜು ಮಾಡಿ ಬಿಸಿ ಬಿಸಿ ಅನ್ನದ ಜೊತೆಗೆ ತಿಂದಾಗ ವ್ಹಾವ್! ಅಂತೀರಾ. ಬೇಕಾಗುವ ಪದಾರ್ಥಗಳು ದಪ್ಪ Read more…

ಕನಸಿನಲ್ಲಿ ಭೂತ ಕಾಣಿಸಿಕೊಂಡರೆ ಏನರ್ಥ ಗೊತ್ತಾ…..?

ಜಗತ್ತಿನಲ್ಲಿ ಅನೇಕರು ಭೂತ-ಪಿಶಾಚಿಗೆ ಹೆದರುತ್ತಾರೆ. ಭೂತದ ಹೆಸರು ಕೇಳಿದ್ರೂ ಅನೇಕರು ಭಯಪಡ್ತಾರೆ. ಸ್ವಪ್ನದಲ್ಲಿ ಭೂತ ಕಾಣಿಸಿಕೊಂಡ್ರೆ ಬೆಚ್ಚಿ ಬೀಳ್ತಾರೆ. ಕನಸಿನಲ್ಲಿ ಕಾಣುವ ಕೆಲ ಭೂತಗಳು ಶುಭ ಮತ್ತು ಅಶುಭ Read more…

ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಆರಂಭ ಕಡ್ಡಾಯ: ಸಿಎಂ ಬೊಮ್ಮಾಯಿ

ಬೆಂಗಳೂರು: ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಆರಂಭಿಸಲಾಗುವುದು. 10 ವರ್ಷ ಪೂರ್ಣಗೊಳಿಸಿದ ಎಲ್ಲಾ ವ್ಯವಸ್ಥೆ ಇರುವ ವಸತಿ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪಿಯುಸಿ ಆರಂಭಿಸಲು ಸಿಎಂ ಬಸವರಾಜ ಬೊಮ್ಮಾಯಿ Read more…

SHOCKING: ವೈದ್ಯಕೀಯ ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಕತ್ತು ಹಿಸುಕಿ ಬೆಂಕಿ ಹಚ್ಚಿದ ತಂದೆ ಮತ್ತು ಸಹೋದರ!

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸೇರಿ ಕತ್ತು ಹಿಸುಕಿ ಕೊಂದು, ನಂತರ ಶವವನ್ನು ಸುಟ್ಟು ಹಾಕಿದ್ದಾರೆ. Read more…

ಈ ಕಾಯಿಲೆ ಇರುವವರು ಮೂಲಂಗಿಯಿಂದ ದೂರವಿರಿ; ಇಲ್ಲದಿದ್ದರೆ ಸಮಸ್ಯೆ ಖಂಡಿತ…!

ಚಳಿಗಾಲದಲ್ಲಿ ಕೆಲವು ತರಕಾರಿಗಳನ್ನು ಹಸಿಯಾಗಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ತರಕಾರಿಗಳು ಬಹಳ ಸಹಾಯಕವಾಗಿವೆ. ಮೂಲಂಗಿ, ಕ್ಯಾರೆಟ್ ಮತ್ತು ಬೀಟ್ರೂಟ್ ಸೇರಿದಂತೆ ಅನೇಕ Read more…

ಕೇಂದ್ರ ಸಚಿವರ ಸಹೋದರನಿಗೇ ಸಿಗದ ಚಿಕಿತ್ಸೆ; ಐಸಿಯುನಲ್ಲಿ ವೈದ್ಯರಿಲ್ಲದೇ ಸಾವು…..!

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಸಹೋದರ ನಿರ್ಮಲ್ ಚೌಬೆ ಭಾಗಲ್ಪುರದ ಮಾಯಾಗಂಜ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಅನ್ನೋದು Read more…

‘ಗರ್ಭ ನಿರೋಧಕ’ ಮಾತ್ರೆ ಸೇವನೆ ಮುನ್ನ ಇದು ಗೊತ್ತಿರಲಿ

ಅನಗತ್ಯ ಗರ್ಭ ಧಾರಣೆ ತಪ್ಪಿಸಲು ಗರ್ಭ ನಿರೋಧಕ ಮಾತ್ರೆ ಸುಲಭ ಉಪಾಯ. ಇದೇ ಕಾರಣಕ್ಕೆ ಮಹಿಳೆಯರು ಈ ಮಾತ್ರೆ ಸೇವನೆಗೆ ಹೆಚ್ಚು ಮಹತ್ವ ನೀಡ್ತಾರೆ. ಗರ್ಭನಿರೋಧಕ ಮಾತ್ರೆಯನ್ನು ದೀರ್ಘ Read more…

ಆಣೆ, ಪ್ರಮಾಣ ಪಾಲಿಟಿಕ್ಸ್ ಸಮರ್ಥಿಸಿಕೊಂಡ ಮುನಿರತ್ನ

ಮೈಸೂರು: ಕೋಲಾರದಲ್ಲಿ ಆಣೆ, ಪ್ರಮಾಣ ಪಾಲಿಟಿಕ್ಸ್ ವಿಚಾರದ ಬಗ್ಗೆ ತೋಟಗಾರಿಕೆ ಸಚಿವ ಮುನಿರತ್ನ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಆಕಾಂಕ್ಷಿಗಳಿಂದ ಆಣೆ, ಪ್ರಮಾಣ ಮಾಡಿಸಿದ್ದರ ಬಗ್ಗೆ ಸಮರ್ಥಿಸಿಕೊಂಡು Read more…

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳೇ ಕತ್ತಲಲ್ಲಿವೆ: ಉಚಿತ ವಿದ್ಯುತ್ ಭರವಸೆ ನೀಡಿದ ಕಾಂಗ್ರೆಸ್ ಗೆ ಅರುಣ್ ಸಿಂಗ್ ಟಾಂಗ್

ಗದಗ: ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವುದಾಗಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ಕರಾವಳಿ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ಪರಶುರಾಮನ ಬೃಹತ್ ಮೂರ್ತಿ ಲೋಕಾರ್ಪಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಾರ್ಕಳ ತಾಲ್ಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಮೂರ್ತಿ ಉದ್ಘಾಟಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ಕುಮಾರ್, ಎಸ್. Read more…

ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ Read more…

ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ: ರೋಡ್ ಶೋ ಸೇರಿ ವಿವಿಧ ಕಾರ್ಯಕ್ರಮ

ಧಾರವಾಡ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ Read more…

ಮಹಿಳೆಯರಿಗೆ 2 ಸಾವಿರ ರೂ., ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ಫೆ. 5 ರಿಂದ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ Read more…

ತಾರುಣ್ಯಕ್ಕಾಗಿ ಈ ವ್ಯಕ್ತಿ ಖರ್ಚು ಮಾಡ್ತಿರುವ ಹಣ ಎಷ್ಟು ಗೊತ್ತಾ..?

ಕ್ಯಾಲಿಫೋರ್ನಿಯಾ: ವಯಸ್ಸು ಹೆಚ್ಚಾದಂತೆ ಮುಪ್ಪು ಬರೋದು ಕಾಮನ್. ಅನೇಕರು ನಾವು ಯಂಗ್ ಆಗಿ ಕಾಣಬೇಕು ಅಂತ ಅಂದುಕೊಳ್ತಾರೆ. ಆದರೆ ವಯಸ್ಸನ್ನು ತಡೆಹಿಡಿಯಲು ಸಾಧ್ಯವಾ..? ಇಲ್ಲೊಬ್ಬ ವ್ಯಕ್ತಿ ತಾನು ಹುಡುಗನಂತೆ Read more…

ನೂತನ ಇನ್ನೋವಾ ಕ್ರಿಸ್ಟಾಗೆ ಬುಕಿಂಗ್ ಆರಂಭ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತನ್ನ ಹೊಸ ಇನ್ನೋವಾ ಕ್ರಿಸ್ಟಾ ಕಾರಿನ ಬುಕಿಂಗ್ ಅನ್ನು ಪ್ರಾರಂಭಿಸಿದೆ. 2005 ರಲ್ಲಿ ಪರಿಚಯಿಸಿದಾಗಿನಿಂದ, ಈ ವಾಹನವು ಭಾರತೀಯ ಮಾರುಕಟ್ಟೆಯಲ್ಲಿ ಮನೆಮಾತಾಗಿದೆ, ಅದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...