alex Certify Live News | Kannada Dunia | Kannada News | Karnataka News | India News - Part 2181
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿನ್ನು ತ್ವರಿತ ಸೇವೆ, ಲಂಚ, ದಲ್ಲಾಳಿಗಳ ಹಾವಳಿಗೆ ಬ್ರೇಕ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಪಾಸ್ಪೋರ್ಟ್ ಮಾದರಿಯ Read more…

ಅಂಬುಲೆನ್ಸ್ ನಲ್ಲಿ ಮೃತಪಟ್ಟರೂ ವಿಮೆ ಪರಿಹಾರ: ಹೈಕೋರ್ಟ್ ಮಹತ್ವದ ಆದೇಶ

ಕಾಯಿಲೆಯಿಂದ ಬಳಲುತ್ತಿರುವ ರೋಗಿ ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಹೋಗುವ ವೇಳೆ ಅದು ಅಪಘಾತಕ್ಕೀಡಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಅಪಘಾತ ವಿಮೆ ಪಡೆಯಲು ಅರ್ಹರು ಎಂದು Read more…

ಮೈದಾ ಸೇವಿಸಿ ಹೆಚ್ಚಿಸಿಕೊಳ್ಳಬೇಡಿ ಅನಾರೋಗ್ಯ

ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಮೈದಾ ಇದ್ದೆ ಇರುತ್ತದೆ. ಗೋಧಿಯನ್ನು ಪರಿಷ್ಕರಿಸಿ ಅದರ ಹೊಟ್ಟು ತೆಗೆದು ಮೈದಾ ತಯಾರಿಸಲಾಗುತ್ತದೆ. ಫೈಬರ್ ಪ್ರತ್ಯೇಕಿಸಿದ ಬಳಿಕ ಅದನ್ನು ಬ್ಲೀಚ್ ಮಾಡಿ ಬಿಳಿ ಬಣ್ಣ Read more…

2024 ಮತ್ತು 2029ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೆ ಗೆಲ್ಲಬೇಕು: ಎಸ್.ಎಲ್. ಭೈರಪ್ಪ

ಪ್ರಧಾನಿ ನರೇಂದ್ರ ಮೋದಿಯವರು 2024ರ ಮತ್ತು 2029 ರ ಲೋಕಸಭಾ ಚುನಾವಣೆಯನ್ನು ಮತ್ತೆ ಗೆಲ್ಲಬೇಕು ಎಂದು ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅಭಿಪ್ರಾಯ ಪಟ್ಟಿದ್ದಾರೆ. ಪದ್ಮಭೂಷಣ ಪ್ರಶಸ್ತಿ Read more…

ಕುಡಿಯುವುದನ್ನು ಬಿಡು ಎಂದು ಹೇಳಿದ್ದಕ್ಕೆ ನಡೆಯಿತು ಕೊಲೆ…!

ಮಾವನೊಬ್ಬ ತನ್ನ ಅಳಿಯನಿಗೆ ಕುಡಿಯುವುದನ್ನು ಬಿಟ್ಟು ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೋ ಎಂದು ಹೇಳಿದ್ದಕ್ಕೆ ಘೋರ ಕೃತ್ಯ ನಡೆದು ಹೋಗಿದೆ. ಕೋಪಗೊಂಡ ಅಳಿಯ ಕೊಡಲಿಯಿಂದ ಕೊಚ್ಚಿ ಮಾವನನ್ನು ಕೊಲೆ Read more…

ಮೋದಿ ಕುರಿತ ಬಿಬಿಸಿ ಸಾಕ್ಷ್ಯ ಚಿತ್ರ: ಉಲ್ಟಾ ಹೊಡೆದ ಅಮೆರಿಕ

ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗುಜರಾತಿನಲ್ಲಿ ನಡೆದ ಗೋಧ್ರೋತ್ತರ ಘಟನೆಗೆ ಸಂಬಂಧಿಸಿದಂತೆ ಬಿಬಿಸಿ ತಯಾರಿಸಿರುವ ಸಾಕ್ಷ್ಯ ಚಿತ್ರಕ್ಕೆ ಭಾರತದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಘಟನಾವಳಿಗಳನ್ನು ಸಂಪೂರ್ಣವಾಗಿ ತಿರುಚಲಾಗಿದೆ ಎಂದು Read more…

‘ಆರ್ಥಿಕ’ ಲಾಭಕ್ಕಾಗಿ ಯಾವ ರೀತಿ ಕನ್ನಡಿ ಖರೀದಿ ಮಾಡಬೇಕು ಗೊತ್ತಾ….?

ಮನುಷ್ಯನ ಜೀವನದಲ್ಲಿ ಕನ್ನಡಿ ಮಹತ್ವದ ಸ್ಥಾನ ಪಡೆದಿದೆ. ತನ್ನನ್ನು ನೋಡಿಕೊಳ್ಳಲು ಮನುಷ್ಯನಿಗೆ ಇರುವ ಸಾಧನ ಕನ್ನಡಿ. ವಾಸ್ತು ಶಾಸ್ತ್ರದಲ್ಲಿಯೂ ಈ ಕನ್ನಡಿಗೆ ಮಹತ್ವದ ಸ್ಥಾನವಿದೆ. ವಾಸ್ತು ದೋಷ ದೂರ Read more…

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿವಾಸಕ್ಕೆ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಎಸ್.ಎಂ. ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಸದಾಶಿವನಗರದ ಎಸ್.ಎಂ. Read more…

ಬಿಜೆಪಿ ಮುಖಂಡನಿಂದ ದುಡುಕಿನ ನಿರ್ಧಾರ: ಪತ್ನಿ, ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ

ವಿದಿಶಾ: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ವರದಿಯಾದ ಆಘಾತಕಾರಿ ಘಟನೆಯಲ್ಲಿ, ಬಿಜೆಪಿ ಮಾಜಿ ಕೌನ್ಸಿಲರ್ ತನ್ನ ಮೂರು ಕುಟುಂಬ ಸದಸ್ಯರೊಂದಿಗೆ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೀವ್ ಮಿಶ್ರಾ(45), ಅವರ ಪತ್ನಿ Read more…

ವಿದ್ಯಾರ್ಥಿಗಳ ಪರೀಕ್ಷೆ ಭಯ ನಿವಾರಣೆಗೆ ಪ್ರಧಾನಿ ಯತ್ನ: ಇಂದು ‘ಪರೀಕ್ಷಾ ಪೇ ಚರ್ಚಾ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಪರೀಕ್ಷೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ವಾರ್ಷಿಕವಾಗಿ ನಡೆಸುವ ಪರೀಕ್ಷಾ ಪೇ ಚರ್ಚಾ ಶುಕ್ರವಾರ ನಡೆಯಲಿದೆ. 38 ಲಕ್ಷ ವಿದ್ಯಾರ್ಥಿಗಳು Read more…

ನಾಲಗೆ ಮೇಲಿನ ಬಣ್ಣ ಹೇಳುತ್ತೆ ರೋಗ ಲಕ್ಷಣ…!

ಸಾಮಾನ್ಯವಾಗಿ ಯಾವುದೇ ರೋಗದ ಪರೀಕ್ಷೆಗೆಂದು ವೈದ್ಯರ ಬಳಿ ಹೋದಾಗ ಅವರು ನಿಮ್ಮ ನಾಲಗೆಯನ್ನು ಸಂಪೂರ್ಣವಾಗಿ ಹೊರಗೆ ಹಾಕಲು ಹೇಳುತ್ತಾರೆ. ನಿಮ್ಮ ಆರೋಗ್ಯದ ವಿಚಾರಗಳು ನಾಲಗೆಯ ಮೇಲೆ ಹೇಗೆ ಪ್ರತಿಫಲನಗೊಳ್ಳುತ್ತದೆ Read more…

ಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ: ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ

ಬಳ್ಳಾರಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಬದಲಿಗೆ ಬಳ್ಳಾರಿ ಗ್ರಾಮೀಣ ಅಥವಾ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು  ಸಚಿವ ಬಿ. ಶ್ರೀರಾಮುಲು ನಿರ್ಧರಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

‘ಬಾಳೆಎಲೆʼ ಸಿಹಿ ಕಡಬು ಮಾಡುವ ವಿಧಾನ

ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಹಬ್ಬ ಬರಲಿದೆ. ಗಣೇಶನಿಗೆ ಕಡುಬು ಎಂದರೆ ಪ್ರೀತಿ. ಹಬ್ಬಕ್ಕೆ ಏನಾದರೂ ಸಿಹಿ ಮಾಡಬೇಕು ಎಂದುಕೊಂಡಿದ್ದರೆ ಬಾಳೆಲೆ ಬಳಸಿ ಮಾಡುವ ಈ ಸಿಹಿ ಕಡುಬು Read more…

ಮಣಿಪಾಲದಲ್ಲಿರುವ ಸರ್ವ ಧರ್ಮ ಸಮನ್ವಯ ಸಾರುವ ವೇಣುಗೋಪಾಲ…!

ಮಣಿಪಾಲದಲ್ಲಿರುವ ವೇಣುಗೋಪಾಲ ದೇವಸ್ಥಾನ ಸರ್ವ ಧರ್ಮ ಸಮನ್ವಯವನ್ನು ಸಾರುವಂತದ್ದು. ಇಲ್ಲಿಗೆ ಭೇಟಿ ನೀಡುವವರು ಅಚ್ಚರಿಯಿಂದ ಕಣ್ಣರಳಿಸಿ ನೋಡುವುದು ದೇವಾಲಯ ಆಕೃತಿಯನ್ನು. ಮೇಲಿನಿಂದ ಕಾಣಲು ಚರ್ಚ್‌ ನಂತೆ, ಹೊರಗಿನಿಂದ ಮಸೀದಿಯಂತೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ

ಚಿತ್ರದುರ್ಗ: ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ Read more…

ತೂಕ ಇಳಿಸಿಕೊಂಡು ಫಿಟ್‌ ಆಗಿರಬೇಕಾ……? ರಾತ್ರಿ ಸೇವಿಸಿ ಲಘು ಆಹಾರ

ಫಾಸ್ಟ್ ಫುಡ್ ದಿನದಿಂದ ದಿನಕ್ಕೆ ನಮ್ಮ ಆಹಾರದ ಭಾಗವಾಗುತ್ತಿದೆ. ನಮ್ಮ ದೇಹವನ್ನು ಒಳಗಿನಿಂದ ಟೊಳ್ಳಾಗಿಸುತ್ತಿದೆ. ಅವುಗಳಲ್ಲಿ ಪೋಷಕಾಂಶಗಳಿರುವುದಿಲ್ಲ. ಫಾಸ್ಟ್‌ ಫುಡ್‌ ಅನ್ನು ಜೀರ್ಣಿಸಿಕೊಳ್ಳಲು ಬಹಳ ಸಮಯ ಬೇಕು. ಕೆಟ್ಟ Read more…

ರಾಜ್ಯದ ಪ್ರತಿ ಕಾಲೇಜಿನಲ್ಲಿ ಸಂಗೊಳ್ಳಿ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದ ಪ್ರತಿ ಕಾಲೇಜಿನಲ್ಲಿಯೂ ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣ, ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಾಪಿಸಲು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. Read more…

ನೌಕರರ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸಲು ಸರ್ಕಾರ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸಿ ವೃಂದದ ಬೋಧಕೇತರ ನೌಕರರಿಗೆ ಜನವರಿ 28ರಂದು ಶನಿವಾರ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸುವಂತೆ ಸರ್ಕಾರ ಸೂಚನೆ ನೀಡಿದೆ. ಸಿ Read more…

ಮತ್ತೆ ಮತ್ತೆ ಸವಿಯಬೇಕೆನಿಸುವ ಮದ್ರಾಸ್ ಮಸಾಲ ಪಾಲ್

ಮಸಾಲ ಸಾಮಾಗ್ರಿಗಳನ್ನು ಬಳಸಿ ಮಾಡುವ ಮದ್ರಾಸ್ ಮಸಾಲ ಪಾಲ್ ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕು ಅನಿಸುವ ಒಂದು ಪಾನೀಯ. ಒಮ್ಮೆ ಮನೆಯಲ್ಲಿ ಮಾಡಿ ಇದರ ರುಚಿ ಸವಿದು Read more…

ʼತೂಕʼ ಇಳಿಸಿಕೊಳ್ಳ ಬಯಸುವವರಿಗೆ ಸೈಕ್ಲಿಂಗ್ ಬೆಸ್ಟ್

ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಹಲವು ದಾರಿಗಳಿವೆ. ಅವುಗಳಲ್ಲಿ ಸೈಕ್ಲಿಂಗ್ ಕೂಡಾ ಒಂದು. ಕಡಿಮೆ ಬಂಡವಾಳ ಹೂಡಿ ಜಿಮ್ ನ ಪ್ರಯೋಜನ ಪಡೆಯಲು ಬಯಸುವವರಿಗೆ ಸೈಕ್ಲಿಂಗ್ ಹೇಳಿ ಮಾಡಿಸಿದ ವಿಧಾನ. Read more…

ಜೀರ್ಣಕ್ರಿಯೆ ಹೆಚ್ಚಿಸಲು ಸಹಾಯ ಮಾಡುವ ತುಪ್ಪ

ತುಪ್ಪ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಕೆಲವರು ತುಪ್ಪವನ್ನು ಸೇವಿಸಿದರೆ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಆದರೆ ಇದು Read more…

ಈ ರಾಶಿಯವರು ಇಂದು ಮಾಡಲಿದ್ದಾರೆ ವ್ಯಾಪಾರ ವೃದ್ಧಿಗೆ ಹೊಸ ಯೋಜನೆ

ಮೇಷ ರಾಶಿ ಇಂದು ಸಮೀಪದ ಸ್ಥಳಕ್ಕೆ ಪ್ರಯಾಣ ಮಾಡಬಹುದು. ಮನೆಯಲ್ಲಿ ಶುಭ ಕಾರ್ಯ ಆಯೋಜನೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ದೊರೆಯಬಹುದು. ವೃಷಭ ರಾಶಿ ಇಂದು ಮಿಶ್ರಫಲವಿದೆ. Read more…

ಪೊರಕೆ ಮಾಡುತ್ತೆ ನಿಮ್ಮನ್ನು ʼಕೋಟ್ಯಾಧಿಪತಿʼ

ಮನೆಯಲ್ಲಿರುವ ಎಲ್ಲ ವಸ್ತುಗಳಿಗೆ ಅದರದ್ದೇ ಆದ ಮಹತ್ವವಿದೆ. ಮನೆಯಲ್ಲಿರುವ ಪೊರಕೆ ಕೂಡ ಆರ್ಥಿಕ ಪರಿಸ್ಥಿತಿಯಲ್ಲಿ ತನ್ನದೆ ಪಾತ್ರ ನಿರ್ವಹಿಸುತ್ತದೆ. ಪೊರಕೆ ವ್ಯಕ್ತಿಯೊಬ್ಬನನ್ನು ಲಕ್ಷಾಧಿಪತಿ ಮಾಡಬಹುದು. ಅದೇ ಪೊರಕೆ ಭಿಕ್ಷಾಧಿಪತಿಯನ್ನಾಗಿ Read more…

ಯಡಿಯೂರಪ್ಪ ವಿರುದ್ಧ ಇನ್ಮುಂದೆ ಟೀಕೆ ಮಾಡಲ್ಲ: ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಯತ್ನಾಳ್ ಗಪ್ ಚುಪ್

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಪ್ ಚುಪ್ ಆಗಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ಯತ್ನಾಳ್ ಸಾಫ್ಟ್ Read more…

BIG NEWS: ರಾಹುಲ್ ಗಾಂಧಿ ರಾಜಕೀಯ ಇಮೇಜ್ ಬದಲಿಸಿದ ‘ಭಾರತ್ ಜೋಡೋ ಯಾತ್ರೆ’

ರಾಹುಲ್ ಗಾಂಧಿಗೆ ರಾಜಕೀಯ ಇಮೇಜ್ ಅನ್ನು ಮರುನಿರ್ಮಾಣ ಮಾಡಲು ಭಾರತ್ ಜೋಡೋ ಯಾತ್ರೆ ಸಹಾಯ ಮಾಡಿದೆ ಕಾಲ್ನಡಿಗೆಯಲ್ಲಿ ಐದು ತಿಂಗಳುಗಳು ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಅತ್ಯಂತ ಪ್ರಸಿದ್ಧ Read more…

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ Read more…

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆಚ್ಚುವರಿ ಪ್ರಯಾಣಿಕನೊಂದಿಗೆ ಲ್ಯಾಂಡಿಂಗ್ ಆದ ಎಮಿರೇಟ್ಸ್ ಫ್ಲೈಟ್

ದುಬೈಗೆ ಪ್ರಯಾಣಿಸುತ್ತಿದ್ದ ಎಮಿರೇಟ್ಸ್ ವಿಮಾನದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವಿಮಾನ ಹಾರಾಟದಲ್ಲಿದ್ದಾಗಲೇ ಮಹಿಳಾ ಪ್ರಯಾಣಿಕರಿಗೆ ಹೆರಿಗೆ ನೋವು ಕಾಣಿಸಿಕೊಂಡು ಮಗುವಿಗೆ ಜನ್ಮ ನೀಡಿದ್ದಾರೆ. ಜನವರಿ 19 ರಂದು Read more…

ಪ್ರಾಣಕ್ಕೇ ಸಂಚಕಾರ ತರುತ್ತದೆ ಕಾರ್ಡಿಯಾಕ್‌ ಅರೆಸ್ಟ್‌; ಈ ಲಕ್ಷಣಗಳು ಕಾಣಿಸಿಕೊಂಡರೆ ಎಚ್ಚರದಿಂದಿರಿ….!

ಕಾರ್ಡಿಯಾಕ್‌ ಅರೆಸ್ಟ್‌ ಅತ್ಯಂತ ಅಪಾಯಕಾರಿ ಆರೋಗ್ಯ ಸಮಸ್ಯೆ. ಯಾವುದೇ ಸೂಚನೆಯಿಲ್ಲದೆ ದಿಢೀರನೆ ಸಂಭವಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಹೃದಯ ಸ್ತಂಭನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ವಯೋವೃದ್ಧರು ಮಾತ್ರವಲ್ಲದೆ ಯುವಕರು ಕೂಡ Read more…

10 ಲಕ್ಷ ಸಂಪಾದಿಸಿದ್ದಾರೆ ಎಂದು ತಮ್ಮವರನ್ನೇ ಸನ್ಮಾನಿಸಿ ಹೂಡಿಕೆಗೆ ಪ್ರಚೋದನೆ ನೀಡ್ತಿದ್ದ ವಂಚಕರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೋಲೀಸರು ನಾಲ್ವರು ವಂಚಕರನ್ನು ಬಂಧಿಸಿದ್ದಾರೆ. ಶೇಖ್ ಸಾಧಿಕ್, ಯೋಗೇಶ್, ಪ್ರಮೋದ್, ಸುನಿಲ್ ಜೋಶಿ ಬಂಧಿತ ಆರೋಪಿಗಳಾಗಿದ್ದಾರೆ. ಇ ಬಯೋಮೆಟ್ರಿಕ್ ಎವಲ್ಯೂಷನ್ ಕಂಪನಿ ಕಾರ್ಯಕ್ರಮ Read more…

ಸುಲಭವಾಗಿ ಮಾಡಿ ‘ಪಾಲಕ್ ರಾಯಿತಾ’

ರೈಸ್ ಬಾತ್ ಅಥವಾ ರೋಟಿ ಮಾಡಿದಾಗ ರಾಯಿತ ಇದ್ದರೆ ತಿನ್ನಲು ಚೆನ್ನಾಗಿರುತ್ತದೆ. ಇಲ್ಲಿ ಸುಲಭವಾಗಿ ಮಾಡಬಹುದಾದ ಪಾಲಕ್ ರಾಯಿತ ಇದೆ ಒಮ್ಮೆ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: 500 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...