alex Certify Live News | Kannada Dunia | Kannada News | Karnataka News | India News - Part 219
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ವೃದ್ಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತೆ ಬೆಳ್ಳುಳ್ಳಿ

ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇರುತ್ತದೆ. ಆಹಾರಕ್ಕೆ ಪರಿಮಳ, ವಿಶಿಷ್ಟ ರುಚಿ ನೀಡುವಲ್ಲಿ ಇದರ ಪಾತ್ರ ಮಹತ್ವದ್ದು. ಅನೇಕ ಔಷಧೀಯ ಗುಣಗಳಿರುವ ಬೆಳ್ಳುಳ್ಳಿಯನ್ನು ಆಹಾರದಲ್ಲಿ ವಿವಿಧ ರೀತಿಯಲ್ಲಿ Read more…

ಚಳಿಗಾಲದಲ್ಲಿ ಕಾಡುವ ಶೀತ ಮತ್ತು ಜ್ವರಕ್ಕೆ ರಾಮಬಾಣ ಈರುಳ್ಳಿ

ಚಳಿಗಾಲ ಬಂದ ತಕ್ಷಣ ನಮ್ಮಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದರಿಂದ ಸಹಜವಾಗಿಯೇ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚಾಗುತ್ತದೆ. ಇದರಿಂದಾಗಿ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಶೀತ, ಜ್ವರ Read more…

ಫೇಶಿಯಲ್ ಗೂ ಮುನ್ನ ಮತ್ತು ನಂತರ ಮಾಡಲೇಬೇಡಿ ಈ ತಪ್ಪು

ಫೇಶಿಯಲ್​ ಮಾಡುವ ಮುನ್ನ ಮತ್ತು ನಂತರ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಮಾಡಿಸಿದ ಫೇಶಿಯಲ್​ ನೆಗೆಟಿವ್​ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾಗಿ Read more…

ನಿಮ್ಮ ಮಗು ಮೇಧಾವಿಯಾಗಬೇಕೆಂದು ಬಯಸುತ್ತೀರಾ….? ತಪ್ಪದೇ ಕೊಡಿ ಈ ಫುಡ್‌

ತಮ್ಮ ಮಗು ಪ್ರತಿಭಾಶಾಲಿಯಾಗಬೇಕು, ದೈಹಿಕವಾಗಿ ಸದೃಢವಾಗಿರಬೇಕು ಅನ್ನೋದು ಈ ಜಗತ್ತಿನ ಪ್ರತಿಯೊಬ್ಬ ಪೋಷಕರ ಕನಸು. ಎಲ್ಲಾ ಸ್ಪರ್ಧೆಯಲ್ಲಿ ನಮ್ಮ ಮಗು ಇತರ ಮಕ್ಕಳಿಗಿಂತ ಮುಂದಿರಬೇಕೆಂದು ನಾವು ಬಯಸುತ್ತೇವೆ. ಮಕ್ಕಳಿಗೆ Read more…

ನುಗ್ಗೆಕಾಯಿ ಸೂಪ್ ಸೇವಿಸಿದ್ರೆ ಸಿಗುತ್ತೆ ಇಷ್ಟೆಲ್ಲಾ ‘ಆರೋಗ್ಯ’ ಪ್ರಯೋಜನ

ನುಗ್ಗೆಕಾಯಿ ಅನೇಕ ರೋಗಗಳ ವಿರುದ್ಧ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ನೆಗಡಿ, ಕೆಮ್ಮು, ಗಂಟಲು ನೋವು ನಿವಾರಿಸಲು ಇದು ಪ್ರಯೋಜನಕಾರಿ. ನುಗ್ಗೆಕಾಯಿ ಸಾಂಬಾರ್ ಬಹಳ ರುಚಿ. ನುಗ್ಗೆಕಾಯಿ ಉಸಿರಾಟ Read more…

ʼಕಿವಿʼ ಚುಚ್ಚಿಸಿಕೊಳ್ಳುವುದರಿಂದ ಇದೆ ಆರೋಗ್ಯಕ್ಕೆ ಪ್ರಯೋಜನ; ಇಲ್ಲಿದೆ ವೈಜ್ಞಾನಿಕ ಕಾರಣ

ಗುರುಕುಲ ಪ್ರವೇಶಿಸುವ ಸಮಯದಲ್ಲಿ ಮಕ್ಕಳಿಗೆ ಕಿವಿ ಚುಚ್ಚುವ ಪದ್ಧತಿ ಹಿಂದಿನ ಕಾಲದಲ್ಲಿ ರೂಢಿಯಲ್ಲಿತ್ತು. ಈಗಲೂ ಭಾರತದ ಅನೇಕ ಕಡೆ, ಮಕ್ಕಳು ಐದು ವರ್ಷದವರಾಗುವ ಮೊದಲೇ ಕಿವಿಯನ್ನು ಚುಚ್ಚಲಾಗುತ್ತದೆ. ಇದು Read more…

ವಿಷ್ಣುವಿನ ಆಶೀರ್ವಾದ ಪಡೆಯಲು ಬಯಸುವವರು ಧರಿಸಿ ಈ ʼಉಂಗುರʼ

ಪ್ರಪಂಚದಾದ್ಯಂತ ಅನೇಕ ಜನರು ವಿವಿಧ ರೀತಿಯ ಉಂಗುರಗಳನ್ನು ಧರಿಸುತ್ತಾರೆ. ಅವುಗಳಲ್ಲಿ ಆಮೆ ಉಂಗುರ ಕೂಡ ಒಂದು. ವಾಸ್ತು ಶಾಸ್ತ್ರದಲ್ಲಿ ಆಮೆ ಬಹಳ ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಮನೆಯಲ್ಲಿ Read more…

ʼಲಕ್ಷ್ಮಿʼ ಎಂಥವರ ಮನೆಯಲ್ಲಿ ನೆಲೆಸ್ತಾಳೆ ಗೊತ್ತಾ…..?

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲಿ ಎಂದು ಎಲ್ಲರೂ ಬಯಸ್ತಾರೆ. ಲಕ್ಷ್ಮಿಯನ್ನು ಒಲಿಸಿಕೊಳ್ಳಲು ವಿವಿಧ ಪೂಜೆಗಳನ್ನು ಮಾಡ್ತಾರೆ. ಆದ್ರೆ ಕೆಲವರ ಮನೆಗೆ ಲಕ್ಷ್ಮಿ ಕಾಲಿಡುವುದೇ ಇಲ್ಲ. ಇದಕ್ಕೆ ಕಾರಣವೇನು ಎಂಬುದನ್ನು Read more…

ʼಸಿರಿವಂತʼ ರಾಗಲು ಹಣ ಗಳಿಕೆಗೆ ನಿಮಗೆ ತಿಳಿದಿರಲಿ ಈ 10 ಮಾರ್ಗ

ನೀವು ಶ್ರೀಮಂತರಾಗಬೇಕಾ ? ಹಾಗಾದರೆ ನಿಮಗೆ ಹಣಕಾಸಿನ ಅರಿವು ತುಂಬಾ ಮುಖ್ಯ. ಹಣಕಾಸಿನ ಅರಿವು ಎಂಬುದು ವಿವಿಧ ಹಣಕಾಸಿನ ಕೌಶಲ್ಯಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಸಾಮರ್ಥ್ಯವಾಗಿದೆ. ಇದರಲ್ಲಿ Read more…

ರೈಲಿನಲ್ಲಿ ಯುವಕನ ಅದ್ಬುತ ನೃತ್ಯ; ವಿಡಿಯೋ ವೈರಲ್

ಮುಂಬೈ ಲೋಕಲ್ ರೈಲಿನಲ್ಲಿ ವ್ಯಕ್ತಿಯೊಬ್ಬ ಅಸಾಮಾನ್ಯ ಸಾಹಸ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ವೈರಲ್ ಆಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ “ಅನ್‌ರಿಯಲ್ ಕ್ರ್ಯೂ” ಎಂದು ಕರೆಯಲ್ಪಡುವ ಯುವಕ, ಕಿಕ್ಕಿರಿದ ರೈಲು Read more…

ʼಲಾಕ್‌ ಡೌನ್‌ʼ ಸಮಯದಲ್ಲಿ ಪ್ರೀತಿಗೆ ಬಿದ್ದು ಇಸ್ಲಾಂಗೆ ಮತಾಂತರ; ವಿವಾಹವಾದ ಬಳಿಕ ಪತಿಯ ಅಸಲಿ ಸತ್ಯ ಬಹಿರಂಗ

ಕೊರೊನಾ ʼಲಾಕ್ ಡೌನ್‌ʼ ಸಂದರ್ಭದಲ್ಲಿ ಪ್ರೀತಿಸಿ ಮುಸ್ಲಿಂ ಯುವಕನ್ನು ಮದುವೆಯಾಗಿದ್ದ ಯುವತಿ, ಈಗ ಆತ ತನ್ನ ಮೊದಲ ಮದುವೆ ಮುಚ್ಚಿಟ್ಟು ವಂಚಿಸಿದ್ದಾನೆಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಾರಾಷ್ಟ್ರದ Read more…

ಗ್ರಾಹಕರಿಗೆ ಕಣ್ಣೀರು ತರಿಸಲಿದೆ ಈರುಳ್ಳಿ: 5 ವರ್ಷಗಳ ಗರಿಷ್ಠ ಮಟ್ಟಕ್ಕೇರಿದ ಸರಾಸರಿ ಸಗಟು ದರ: ಕ್ವಿಂಟಲ್‌ಗೆ 5,400 ರೂ.

ನಾಸಿಕ್: ನಾಸಿಕ್ ಜಿಲ್ಲೆಯ ಲಾಸಲ್‌ಗಾಂವ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ದೇಶದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾಗಿದೆ. ಇಲ್ಲಿ ಬುಧವಾರದ ಸರಾಸರಿ ಸಗಟು ಬೆಲೆ ಕ್ವಿಂಟಲ್‌ಗೆ 5,400 ರೂ. Read more…

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷ ರೂ.ಗೆ ಹೆಚ್ಚಳ: ಸಚಿವ ಮಹದೇವಪ್ಪ

IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ Read more…

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಸಂಡೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಕೃಷ್ಣಾನಗರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, Read more…

ಓಬೆನ್ ರೋರ್ ಇಝಡ್ ಇಂದು ರಿಲೀಸ್;‌ ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

Rorr ನಂತರ EZ ಓಬೆನ್‌ ನ ಎರಡನೇ ಉತ್ಪನ್ನವಾಗಿದ್ದು, ಮತ್ತು ಮೂರು ವಿಭಿನ್ನ ಬ್ಯಾಟರಿ ಸಾಮರ್ಥ್ಯಗಳೊಂದಿಗೆ ಇಂದು ರಿಲೀಸ್‌ ಆಗಿದೆ. ಓಬೆನ್ ಎಲೆಕ್ಟ್ರಿಕ್ ತನ್ನ ಎರಡನೇ ಉತ್ಪನ್ನವಾದ ರೋರ್ Read more…

ಹೊಸ ದಾಖಲೆ ನಿರ್ಮಿಸಿದ ಭಾರತೀಯ ರೈಲ್ವೆ: ಒಂದೇ ದಿನ 3 ಕೋಟಿಗೂ ಹೆಚ್ಚು ಜನರ ಪ್ರಯಾಣ

ನವದೆಹಲಿ: ರೈಲ್ವೆ ಸಚಿವಾಲಯದ ಪ್ರಕಾರ ನವೆಂಬರ್ 4, 2024 ರಂದು ಭಾರತೀಯ ರೈಲ್ವೇ ಒಂದೇ ದಿನದಲ್ಲಿ 3 ಕೋಟಿ ಪ್ರಯಾಣಿಕರನ್ನು ಸಾಗಿಸುವ ಮೂಲಕ ಗಮನಾರ್ಹ ದಾಖಲೆಯನ್ನು ಮಾಡಿದೆ. ಈ Read more…

Viral Video | ಡೊನಾಲ್ಡ್ ಟ್ರಂಪ್ ಗೆಲುವಿನ ಬಳಿಕ ಕಣ್ಣೀರಿಟ್ಟ ʼಎಡ ಪಂಥೀಯರುʼ

ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೋನಾಲ್ಡ್‌ ಟ್ರಂಪ್‌ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅವರು ತಮ್ಮ ಎದುರಾಳಿ ಕಮಲಾ ಹ್ಯಾರಿಸ್‌ ಅವರನ್ನು ಪರಾಭವಗೊಳಿಸಿ ಮತ್ತೊಮ್ಮೆ ಶ್ವೇತ ಭವನ ಪ್ರವೇಶಿಸುತ್ತಿದ್ದಾರೆ. ಇದರ ಮಧ್ಯೆ Read more…

Video | ವೈದ್ಯರ ಅನುಪಸ್ಥಿತಿಯಲ್ಲಿ ಸಹಾಯಕಿಯಿಂದಲೇ ಚಿಕಿತ್ಸೆ; ರಹಸ್ಯ ಕಾರ್ಯಾಚರಣೆಯಲ್ಲಿ ಅಸಲಿ ಸತ್ಯ ಬಹಿರಂಗ

ಕೇರಳದ ಪತ್ತನಂತಿಟ್ಟದ ಕೈಪಟ್ಟೂರಿನಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಎಎಂಆರ್ ಆಸ್ಪತ್ರೆಯಲ್ಲಿ ನಕಲಿ ವೈದ್ಯರೊಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಅಡೂರ್ ರಸ್ತೆಯಲ್ಲಿರುವ ಆಸ್ಪತ್ರೆ ಡಾ. ಚಂದ್ರಶೇಖರನ್ Read more…

ಕೇರಳ ಪ್ರವಾಸಕ್ಕೆ ತೆರಳುವವರಿಗೆ ಗುಡ್ ನ್ಯೂಸ್: 10 ಹೊಸ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸಂಚಾರ ಪ್ರಾರಂಭಕ್ಕೆ ಸಿದ್ಧತೆ

ಕೊಲ್ಲಂ: ಕೇರಳದ ಪ್ರಯಾಣಿಕರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ. 10 ಹೊಸ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರಾರಂಭಿಸಲು ಸಿದ್ಧವಾಗಿವೆ. ಪ್ರಯಾಣಿಕರು ತಮ್ಮ ಸೌಕರ್ಯ Read more…

Video | ತಮ್ಮನ್ನು ಭೇಟಿಯಾಗಲು 95 ದಿನಗಳ ಕಾಲ ಮನೆ ಮುಂದೆ ನಿಂತಿದ್ದ ಅಭಿಮಾನಿಗೆ ಶಾರೂಖ್ ಕೊಟ್ಟ ಹಣವೆಷ್ಟು ಗೊತ್ತಾ ?

ಬಾಲಿವುಡ್‌ ಚಿತ್ರರಂಗದ ಖ್ಯಾತ ನಟ ಶಾರೂಖ್ ಖಾನ್‌ ಅವರನ್ನು ಭೇಟಿಯಾಗುವ ಸಲುವಾಗಿಯೇ ತಿಂಗಳುಗಟ್ಟಲೇ ಅಂಗಡಿ ಬಂದ್‌ ಮಾಡಿ ಜಾರ್ಖಂಡ್‌ ನಿಂದ ಆಗಮಿಸಿದ್ದ ಅವರ ಅಭಿಮಾನಿ‌ಯೊಬ್ಬ ಬರೋಬ್ಬರಿ 95 ದಿನಗಳ Read more…

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ, ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತೆ: ಸಿಎಂ ಸಿದ್ಧರಾಮಯ್ಯ

ಸಂಡೂರು: ಅನ್ನಪೂರ್ಣಮ್ಮ ಅವರು ಗೆದ್ದರೆ ನಾನೇ ಗೆದ್ದ ಹಾಗೆ. ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಯಶವಂತನಗರ ಗ್ರಾಮದಲ್ಲಿ Read more…

ನಿಮ್ಮನ್ನು ಲಕ್ಷಾಧೀಶರನ್ನಾಗಿ ಮಾಡುತ್ತೆ 1 ರೂಪಾಯಿಯ ಈ ನೋಟು…!

ನೀವು ಹಳೆಯ ಕರೆನ್ಸಿ ನೋಟುಗಳು ಮತ್ತು ನಾಣ್ಯಗಳನ್ನು ಸಂಗ್ರಹಿಸುವವರಾಗಿದ್ದರೆ , ಅದೃಷ್ಟ ಖುಲಾಯಿಸಿದಂತೆ. ಇತ್ತೀಚೆಗೆ ಹಳೆ ನೋಟುಗಳು ಮತ್ತು ನಾಣ್ಯಗಳಿಗೆ ಬೇಡಿಕೆ ಹೆಚ್ಚಿದ್ದು, ಕೆಲವರು ಆನ್‌ಲೈನ್ ಹರಾಜಿನಲ್ಲಿ ಲಕ್ಷಗಟ್ಟಲೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ Read more…

ನಿಯಂತ್ರಣ ತಪ್ಪಿ ಲಘು ವಿಮಾನ ಪತನ; 5 ಮಂದಿ ಸಾವು

ಅಮೆರಿಕಾದ ಅರಿಜೋನಾ ಉಪನಗರದ ಫೀನಿಕ್ಸ್ ವಿಮಾನ ನಿಲ್ದಾಣದ ಬಳಿ ಲಘು ವಿಮಾನ ಪತನಗೊಂಡು ಕಾರಿಗೆ ಅಪ್ಪಳಿಸಿದ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ಸಾವನ್ನಪ್ಪಿದ ಐದು ಜನರಲ್ಲಿ 12 ವರ್ಷದ ಬಾಲಕನೂ Read more…

ಸುಪ್ರೀಂಕೋರ್ಟ್ ನಲ್ಲೂ ಪಟ್ಟು ಬಿಡದ ರೋಹಿಣಿ ಸಿಂಧೂರಿ – ಡಿ. ರೂಪಾ: ಮಾನನಷ್ಟ ಕೇಸ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಾಪಸ್

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಐಪಿಎಸ್ ಅಧಿಕಾರಿ ಡಿ. ರೂಪಾ ಹಿಂಪಡೆದಿದ್ದಾರೆ. ಮಾನನಷ್ಟ ಕೇಸ್ Read more…

ಯೋಗ ಶಿಕ್ಷಕಿ ಅಪಹರಿಸಿ ಅತ್ಯಾಚಾರಕ್ಕೆ ಯತ್ನ: ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಬೆಂಗಳೂರಿನಿಂದ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಅರಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದಿಬ್ಬೂರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶೀಘ್ರವೇ ನಮ್ಮ ಮೆಟ್ರೋಗೆ 21 ರೈಲುಗಳು ಸೇರ್ಪಡೆ

ಬೆಂಗಳೂರು: ನಮ್ಮ ಮೆಟ್ರೋಗೆ ಶೀಘ್ರದಲ್ಲಿ 21 ರೈಲುಗಳು ಸೇರ್ಪಡೆಯಾಗಲಿದ್ದು, ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ. ಹೊಸ ರೈಲುಗಳಿಗೆ ಈಗಾಗಲೇ ಟೆಂಡರ್‌ Read more…

‘ಜಲಂಧರ’ ಚಿತ್ರದ ವಿಡಿಯೋ ಹಾಡು ರಿಲೀಸ್

ವಿಷ್ಣು ವಿ ಪ್ರಸನ್ನ ನಿರ್ದೇಶನದ ಬಹು ನಿರೀಕ್ಷಿತ ‘ಜಲಂಧರ’ ಚಿತ್ರದ ವಿಡಿಯೋ ಹಾಡು ಇಂದು  ಜಾನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ‘ಸಂತೆಯ ದಾರಿಯಲಿ’ ಎಂಬ ಈ Read more…

BREAKING : ‘ಮುಡಾ’ದಿಂದ 50:50 ಸೈಟ್ ಪಡೆದವರಿಗೆ ಬಿಗ್ ಶಾಕ್ : ಜಪ್ತಿಗೆ ಸಭೆಯಲ್ಲಿ ಒಮ್ಮತದ ನಿರ್ಧಾರ.!

ಬೆಂಗಳೂರು : ಮುಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್ ಎದುರಾಗಿದ್ದು, ಜಪ್ತಿಗೆ ಎಲ್ಲಾ ಸದಸ್ಯರು ಒಮ್ಮತದ ಒಪ್ಪಿಗೆ ಸೂಚಿಸಿದರು. ಇಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ Read more…

ಬೆರಗಾಗಿಸುವಂತಿದೆ ಬಹುಭಾಷಾ ನಟ ಕಮಲ್‌ ಹಾಸನ್‌ ಹೊಂದಿರುವ ಆಸ್ತಿ….!

ಖ್ಯಾತ ನಟ ಕಮಲ್ ಹಾಸನ್ ಅವರು ಇಂದು (ನವೆಂಬರ್ 7, 2024) ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲದ ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...