alex Certify Live News | Kannada Dunia | Kannada News | Karnataka News | India News - Part 2194
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ರಾಜಕೀಯ ನಿವೃತ್ತಿ; ಸಿದ್ದರಾಮಯ್ಯ ಘೋಷಣೆ

ಹಾಸನ: ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯೊಂದು ಹೊಸ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10ಕೆಜಿ ಉಚಿತ ಅಕ್ಕಿ ಕೊಡುತ್ತೆವೆ. ಮಹಿಳೆಯರಿಗೆ 2000 ರೂ. ಹಣ Read more…

BIG NEWS: ನಿಮ್ಮ ಗುಪ್ತಚರ ಇಲಾಖೆ ಕಡಲೆ ಮಿಠಾಯಿ ತಿನ್ನುತ್ತಿತ್ತೇ ? ಗೃಹ ಸಚಿವರಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ಕಲಹಕ್ಕಾಗಿ ಕೊಲೆಗಳನ್ನ ನಡೆಸುವ ಸಂಚು ರೂಪಿಸಿದ್ದರು ಎಂಬ ಸಂಗತಿಯನ್ನು NIA ಹೇಳಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ Read more…

ಬಂದೂಕುಧಾರಿ ಅಟ್ಟಹಾಸ: ಅಮೆರಿಕದಲ್ಲಿ ಅಪರಿಚಿತನಿಂದ ಗುಂಡಿನ ದಾಳಿಗೆ 10 ಮಂದಿ ಬಲಿ: 16 ಜನರಿಗೆ ಗಾಯ

ಅಮೆರಿಕದ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ ನಲ್ಲಿ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವು ಕಂಡಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ ನಲ್ಲಿ Read more…

ದಾರಿ ತಪ್ಪಿದ ಎರಡನೇ ಪತ್ನಿ; ಪ್ರಿಯಕರನ ಕೊಂದು ದೇಹದ ಭಾಗಗಳನ್ನು ಕತ್ತರಿಸಿ ಕಸದ ರಾಶಿಗೆ ಎಸೆದ ಪತಿ

ಘಾಜಿಯಾಬಾದ್: ಪತ್ನಿಯ ಪ್ರಿಯಕರನನ್ನು ಕೊಂದು ಶವವನ್ನು ಹಲವಾರು ತುಂಡುಗಳಾಗಿ ಕತ್ತರಿಸಿದ ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಖೋಡಾ ಕಾಲೋನಿಯ ವಿವಿಧ ಸ್ಥಳಗಳಲ್ಲಿ ಎಸೆದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. Read more…

ಕೆಲಸದ ನಿರೀಕ್ಷೆಯಲ್ಲಿರುವ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಎನ್.ಸಿ.ಎಸ್.ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಜನವರಿ 31 ರಂದು ಬೆಳಿಗ್ಗೆ 10.30 ರಿಂದ 4 ಗಂಟೆಯವರೆಗೆ  ನಗರದ ಅಶೊಕ ಸರ್ಕಲ್ ಹತ್ತಿರವಿರುವ Read more…

ಯುಎಇ ರಾಯಭಾರಿಗೆ 20 ಪುಷ್​ಅಪ್​ ಮಾಡಿಸಿದ ಮಿಲಿಂದ್ ಸೋಮನ್…..​!

ಟಾಪ್​ ಮಾಡೆಲ್​ ಮಿಲಿಂದ್ ಸೋಮನ್ ಮತ್ತು ಭಾರತದಲ್ಲಿನ ಯುಎಇ ರಾಯಭಾರಿ ಅಬ್ದುಲ್ನಾಸರ್ ಅಲ್ಶಾಲಿ ಮುಂಬೈನಲ್ಲಿ ಪುಷ್ಅಪ್ ಸ್ಪರ್ಧೆಯಲ್ಲಿ ತೊಡಗಿಸಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ಮಿಲಿಂದ್ ಅವರು ಮುಂಬೈ ಮ್ಯಾರಥಾನ್‌ಗೆ Read more…

ಓಕ್ಲಹೋಮಾದ ಆಗಸದಲ್ಲಿ ಅಚ್ಚರಿ ಮೂಡಿಸಿದ ಹಸಿರು ಉಲ್ಕೆ: ವಿಡಿಯೋ ವೈರಲ್​

ಓಕ್ಲಹೋಮಾ: ಅಮೆರಿಕದ ಓಕ್ಲಹೋಮಾ ಆಕಾಶದಲ್ಲಿ ಉಲ್ಕೆ ಬೀಳುವಂತೆ ತೋರುವ ಆಕಾಶ ಬೆಳಕಿನ ಚೆಂಡನ್ನು ಕ್ಯಾಮೆರಾ ಸೆರೆಹಿಡಿದಿವೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ದೃಶ್ಯಾವಳಿಗಳು ಆಕಾಶದಾದ್ಯಂತ ಬೆಳಕಿನ ಕಿರಣಗಳನ್ನು ನೋಡಬಹುದು. ಫಾಕ್ಸ್ Read more…

ಲಂಡನ್‌ ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ನಾಡಧ್ವಜ ಹಾರಿಸಿದ ಕನ್ನಡಿಗ

ಲಂಡನ್‌ ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಬೀದರ್‌ ಮೂಲದ  ಕನ್ನಡಿಗರೊಬ್ಬರು ಕನ್ನಡ ಧ್ವಜವನ್ನು ಹಾರಿಸುವ ಮೂಲಕ ತಮ್ಮ ನಾಡಪ್ರೇಮವನ್ನು ಮೆರೆದಿದ್ದಾರೆ. ಆದೀಶ್‌ ಆರ್‌. ವಾಲಿ ಎಂಬವರು BayesBSchool Read more…

ಮದುವೆ ಮನೆಯಲ್ಲಿ ನೃತ್ಯದ ಕಿಚ್ಚು ಹಚ್ಚಿದ ವಧುವಿನ ತಂಗಿ: ನೆಟ್ಟಿಗರು ಫಿದಾ

ಇತ್ತೀಚಿನ ದಿನಗಳಲ್ಲಿ, ಸಂಗೀತ, ನೃತ್ಯಗಳು ಇಲ್ಲದ ಮದುವೆಗಳು ಅಪೂರ್ಣ ಎಂದೇ ಹೇಳಬಹುದು. ಅಂಥ ವಿಶಿಷ್ಟ ಮದುವೆಗಳ ಕೆಲವು ಕುತೂಹಲಕಾರಿ ವಿಡಿಯೋಗಳು ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಈಗ Read more…

ಮತ್ತೆ ಸಾರಿಗೆ ನೌಕರರ ಪ್ರತಿಭಟನೆ; ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಳೆದ 2021ರ ಏಪ್ರಿಲ್‌ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ Read more…

ಕಂಬಳಿಹುಳದ ಮಲದಿಂದ ಸ್ವಾದಿಷ್ಟಕರ 40 ಬಗೆಯ ಚಹಾ…..!

ಈ ದಿನಗಳಲ್ಲಿ ಚಹಾವು ವಿವಿಧ ಸುವಾಸನೆಗಳಲ್ಲಿ ಬರುತ್ತಿದ್ದರೂ, ಅದನ್ನು ಸಾಂಪ್ರದಾಯಿಕ ರೀತಿಯಲ್ಲಿ ಮಾಡಲು ಇಷ್ಟಪಡುವ ಅನೇಕರು ಇದ್ದಾರೆ. ಆದಾಗ್ಯೂ, ಜಪಾನ್ ಸಂಪೂರ್ಣವಾಗಿ ವಿಭಿನ್ನ ಹಾದಿಯಲ್ಲಿ ಹೋಗಲು ನಿರ್ಧರಿಸಿದೆ ಎಂದು Read more…

ಕ್ರಿಕೆಟ್​ ಪಂದ್ಯದ ವೇಳೆ ಹಾರಿ ಬಿದ್ದ ಲೇಡಿ ಆ್ಯಂಕರ್​: ವಿಡಿಯೋ ವೈರಲ್

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಟಿ-20 ಲೀಗ್​ನಲ್ಲಿ ಒಂದು ಅನಾಹುತ ಸಂಭವಿಸಿದೆ. ಅದೇನೆಂದರೆ ಪಾಕಿಸ್ತಾನ ಮೂಲದ ಪ್ರಸಿದ್ಧ ಆ್ಯಂಕರ್​ ಜೈನಾಬ್ ಅಬ್ಬಾಸ್ ಅವರು ಬೌಂಡರಿ ಲೈನ್ ಬಳಿ Read more…

ಬೆಂಗಳೂರಿನಲ್ಲಿ ಎಮ್ಮೆ ಕಾಟ ಅಂತ ಟೆಕ್ಕಿಗಳ ದೂರು..!

ಬೆಂಗಳೂರು: ನಮಗೆ ನಿತ್ಯ ಕಚೇರಿ, ಮನೆಗೆ ಓಡಾಡಲು ಇವರಿಂದ ಸಮಸ್ಯೆ ಆಗ್ತಾ ಇದೆ. ಕೂಡಲೇ ಕ್ರಮ ವಹಿಸಿ ಅಂತ ಟೆಕ್ಕಿಗಳು ದೂರು ನೀಡಿದ್ದಾರೆ. ದೂರು ನೀಡಿದ್ದು ಯಾರ ಮೇಲೆ Read more…

ಗಂಡು ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ..!

ಅಸ್ಸಾಂ: ಸಾಮಾನ್ಯವಾಗಿ ಒಂದೇ ಬಾರಿಗೆ ನಾಲ್ಕೈದು ಮಕ್ಕಳು ಹುಟ್ಟೋ ಸುದ್ದಿಯನ್ನ ಕೇಳ್ತಾ ಇದ್ವಿ. ಅದಕ್ಕೂ ಮೀರಿ ನಾಲ್ಕು ಕೈ, ನಾಲ್ಕು ಕಾಲು ಹೀಗೆ ವಿಚಿತ್ರ ಮಕ್ಕಳು ಹುಟ್ಟಿದನ್ನ ಕೇಳ್ತಾ Read more…

ಕೃತಕ ಬುದ್ಧಿಮತ್ತೆ ಬಳಸಿ ಮೂರ್ಖರಾಗಿಸುವ ತಂತ್ರ: ವಿಡಿಯೋ ಮೂಲಕ ಜಾಗೃತಿ

ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ತಮ್ಮ ಅನುಯಾಯಿಗಳನ್ನು ಹೇಗೆ ಹಿಡಿದಿಟ್ಟುಕೊಳ್ಳಬೇಕೆಂದು ತಿಳಿದಿದ್ದಾರೆ. ಈ ಕೈಗಾರಿಕೋದ್ಯಮಿ ಟ್ವಿಟರ್‌ನಲ್ಲಿ ಸಾಕಷ್ಟು ಮಾಹಿತಿಯುಕ್ತ ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ. ಜನವರಿ 21 ರಂದು, ಅವರು Read more…

ಪಾರ್ಕಿಂಗ್ ಸ್ಥಳದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರ್: ಇತರೆ ವಾಹನಗಳಿಗೂ ತಗುಲಿದ ಬೆಂಕಿ

ಹೈದರಾಬಾದ್: ಹೈದರಾಬಾದ್ ನುಮಾಯಿಶ್ ಎಕ್ಸಿಬಿಷನ್‌ ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ಕಾರ್ ಗೆ ಶನಿವಾರ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂರು ಕಾರ್ ಗಳು ಸುಟ್ಟು ಭಸ್ಮವಾಗಿವೆ. ಎಲೆಕ್ಟ್ರಿಕ್ ಕಾರ್ Read more…

ಸೌದಿ ಅರೇಬಿಯಾದಲ್ಲಿ ಫುಟ್​ಬಾಲ್​ ದಂತಕಥೆ ಮೆಸ್ಸಿಗೆ ಭರ್ಜರಿ ಆತಿಥ್ಯ

ಸೌದಿ ಅರೇಬಿಯಾ: ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರ ಪ್ಯಾರಿಸ್ ಸೇಂಟ್-ಜರ್ಮೈನ್ ವಿಜಯಶಾಲಿಯಾಗುವುದರೊಂದಿಗೆ ಮತ್ತೊಂದು ಅದ್ಭುತ ಪಂದ್ಯವು ಕೊನೆಗೊಂಡಿದೆ. ಇದುವರೆಗೆ ನಡೆದ ಮೂವತ್ತಕ್ಕೂ ಹೆಚ್ಚು ಸಭೆಗಳಲ್ಲಿ, ಅಭಿಮಾನಿಗಳು ಮತ್ತೊಮ್ಮೆ Read more…

ಬೆಳಿಗ್ಗೆ ಎದ್ದು ಲ್ಯಾಪ್ಟಾಪ್ ಆನ್ ಮಾಡಿದ ಗೂಗಲ್ ಉದ್ಯೋಗಿಗೆ ಕಾದಿತ್ತು ಶಾಕ್…..!

ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಟೆಕ್ ಕಂಪನಿಗಳು ಉದ್ಯೋಗ ಕಡಿತವನ್ನು ಮುಂದುವರಿಸಿವೆ. ಈಗಾಗಲೇ ಮೈಕ್ರೋಸಾಫ್ಟ್, ಅಮೆಜಾನ್, ಗೂಗಲ್ ಸೇರಿದಂತೆ ಹಲವು ಕಂಪನಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಗೂಗಲ್ Read more…

ಪ್ರಧಾನಿ ನರೇಂದ್ರ ಮೋದಿ ಭೂಮಂಡಲದ ಅತಿ ಪ್ರಭಾವಶಾಲಿ ವ್ಯಕ್ತಿ; ಬ್ರಿಟನ್ ಸಂಸದನ ಬಣ್ಣನೆ

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಭೂ ಮಂಡಲದಲ್ಲಿಯೇ ಅತಿ ಪ್ರಭಾವಶಾಲಿ ವ್ಯಕ್ತಿ ಎಂದು ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲ್ಮೋರಿಯಾ ಬಣ್ಣಿಸಿದ್ದಾರೆ. ಭಾರತ ಮತ್ತು ಯುಕೆ ನಡುವಿನ ಬಾಂಧವ್ಯದ Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ತರಗತಿ ಬಹಿಷ್ಕಾರ, ಧರಣಿಗೆ ಮುಂದಾದ ಶಿಕ್ಷಕರು

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ, ಚುನಾವಣೆ ಕೆಲಸಕ್ಕೆ ಶಿಕ್ಷಕರ ಬಳಕೆ ಬಗ್ಗೆ ಇಲಾಖೆ ಮತ್ತು ಶಿಕ್ಷಣ ಸಚಿವರ ನಡೆಗೆ ರಾಜ್ಯ ಸರ್ಕಾರ ಶಿಕ್ಷಕರ ಸಂಘ ವಿರೋಧ ವ್ಯಕ್ತಪಡಿಸಿದೆ. ತರಗತಿಗಳನ್ನು Read more…

ಉತ್ತರಾಖಂಡದ ಪಿಥೋರ್ ಗಢದಲ್ಲಿ 3.8 ತೀವ್ರತೆಯ ಭೂಕಂಪ: ಆಫ್ಘಾನಿಸ್ಥಾನದಲ್ಲೂ ಕಂಪಿಸಿದ ಭೂಮಿ

ಉತ್ತರಾಖಂಡದ ಪಿಥೋರ್ ಗಢದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭಾನುವಾರ ಬೆಳಿಗ್ಗೆ 8.58 ಕ್ಕೆ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪವು ಉತ್ತರಾಖಂಡದ ಉತ್ತರ ಗುಡ್ಡಗಾಡು ರಾಜ್ಯವನ್ನು ಕಂಪಿಸುವಂತೆ Read more…

‘ಎಮರ್ಜೆನ್ಸಿ’ ಚಿತ್ರ ನಿರ್ಮಾಣಕ್ಕಾಗಿ ತಮ್ಮ ಮನೆಯನ್ನೇ ಅಡವಿಟ್ಟ ನಟಿ ಕಂಗನಾ….!

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ನಟಿ ಕಂಗನಾ ರಣಾವತ್ ಕಳೆದ ಕೆಲವು ದಿನಗಳಿಂದ ಮೌನಕ್ಕೆ ಶರಣಾಗಿದ್ದಾರೆ. 1975 ರಿಂದ 77 ರವರೆಗೆ ಭಾರತದಲ್ಲಿ ಹೇರಲಾಗಿದ್ದ ಎಮರ್ಜೆನ್ಸಿ ಕುರಿತ Read more…

ಬಡವರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನಿವೇಶನ ಹಕ್ಕು ಪತ್ರ ವಿತರಣೆ

ಬೆಂಗಳೂರು: ಅರಣ್ಯದ ಅಂಚಿನ ಜಾಗಗಳಲ್ಲಿ ಮತ್ತು ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡ ಬಡ ಜನರನ್ನು ಒಕ್ಕಲಿಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು Read more…

93ನೇ ಜನ್ಮದಿನದಂದು ನಾಲ್ಕನೇ ಮದುವೆ ಮಾಡಿಕೊಂಡ ಗಗನಯಾತ್ರಿ….!

1969ರ ಅಪೋಲೋ ಗಗನನೌಕೆಯಲ್ಲಿ ಚಂದ್ರನಂಗಳಕ್ಕೆ ತೆರಳಿ ನೀಲ್ ಆರ್ಮ್ ಸ್ಟ್ರಾಂಗ್ ಕಾಲಿಟ್ಟ 19 ನಿಮಿಷದ ಬಳಿಕ ಎರಡನೆಯವರಾಗಿ ಇಳಿದ ಹೆಗ್ಗಳಿಕೆ ಹೊಂದಿರುವ ಬಜ್ ಆಲ್ಡ್ರಿನ್ ತಮ್ಮ 93ನೇ ಜನ್ಮದಿನದಂದು Read more…

ಪಂದ್ಯ ನಡೆಯುವಾಗಲೇ ಮೈದಾನಕ್ಕೆ ನುಗ್ಗಿ ಟೀಮ್ ಇಂಡಿಯಾ ನಾಯಕನನ್ನು ಬಿಗಿದಪ್ಪಿದ ಅಭಿಮಾನಿ…!

ಶನಿವಾರದಂದು ರಾಯಪುರದಲ್ಲಿ ನಡೆದ ಟೀಮ್ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಭಾರತ, ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ. Read more…

ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪಿ.ಎಚ್.ಡಿ. ಪದವೀಧರರಿಂದ ಅರ್ಜಿ

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ಬಹುತೇಕರು ಸ್ವಂತ ಉದ್ದಿಮೆ ಮಾಡಲು ಮುಂದಾಗುತ್ತಾರೆ. ಇದರ ಮಧ್ಯೆ ಹೇಗಾದರೂ ಮಾಡಿ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಬೇಕೆಂದು Read more…

ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್…!

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದೆ. ಶನಿವಾರದಂದು ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇದರಲ್ಲಿ Read more…

ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ‘ಏಥರ್’

ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪನಿ ಏಥರ್ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಸೀಮಿತ ಅವಧಿಗೆ ಈ ಅವಕಾಶ ಇರಲಿದ್ದು, ಜೊತೆಗೆ ಎರಡು ವರ್ಷಗಳ ಕಾಲ ಹೆಚ್ಚುವರಿ ವಾರೆಂಟ್ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದಲೇ ಮತ್ತೆ 10 ಕೆಜಿ ಅಕ್ಕಿ ವಿತರಣೆ

ಬೆಂಗಳೂರು: ಮುಂದಿನ ತಿಂಗಳಿಂದ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ Read more…

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಆಚರಿಸಲು ಮುಂದಾಗಿರುವ RSS ಯೋಜನೆಗೆ ಪುತ್ರಿ ಅನಿತಾ ಬೋಸ್ ಆಕ್ಷೇಪ

ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೆ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯನ್ನು ರಾಷ್ಟ್ರವ್ಯಾಪಿ ಆಚರಿಸಲು ಯೋಜನೆ ರೂಪಿಸಿದ್ದು ಇದಕ್ಕೆ ಸುಭಾಷ್ ಚಂದ್ರ ಬೋಸ್ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...