alex Certify Live News | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಜ್ಜಾ ತಲುಪಿಸದ ಕಂಪನಿಗಳಿಗೆ ಶಾಕ್: ಗ್ರಾಹಕರಿಗೆ 40,000 ರೂ. ಪರಿಹಾರ ನೀಡಲು ಆದೇಶ

ರಾಯಚೂರು: ಗ್ರಾಹಕರಿಗೆ ಸಕಾಲದಲ್ಲಿ ಪಿಜ್ಜಾ ತಲುಪಿಸದ ಕಂಪನಿಗಳಿಗೆ 40,000 ರೂ. ಪಾವತಿಸುವಂತೆ ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪಿಜ್ಜಾ ತಲುಪಿಸದೆ ಹಣ ಸ್ವೀಕರಿಸಿದ ಸಂದೇಶ Read more…

BREAKING: ಮದ್ಯ ಸೇವನೆಗೆ ಹಣ ಕೊಡದಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆ

ಮೈಸೂರು: ಮದ್ಯಸೇವನೆಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯನ್ನು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ಘಟನೆ ನಡೆದಿದೆ. ನಂಜನಗೂಡಿನ ಮಹದೇವ Read more…

ಮಣಿಪಾಲ್ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪ ಆರೋಗ್ಯ ವಿಚಾರಿಸಿದ ತರಳಬಾಳು ಶ್ರೀ

ಬೆಂಗಳೂರು: ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾದ ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ Read more…

ಬಂಡೀಪುರದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶ ಇಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಸಂಪರ್ಕ ಮಾರ್ಗವಾಗಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ Read more…

BREAKING: ಚಿಲಿಯಲ್ಲಿ 6.1 ತೀವ್ರತೆಯ ಭಾರಿ ಭೂಕಂಪ

ಚಿಲಿಯ ಆಂಟೊಫಗಸ್ಟಾದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ(EMSC) ತಿಳಿಸಿದೆ. ಭೂಕಂಪವು ಕ್ಯಾಲಮಾದಿಂದ ವಾಯುವ್ಯಕ್ಕೆ 84 ಕಿಮೀ ದೂರದಲ್ಲಿ ಸಂಭವಿಸಿದೆ ಎಂದು EMSC ವರದಿ Read more…

ಎಳನೀರು ಕುಡಿದು ಅದರಲ್ಲಿರುವ ತಿರುಳು ಬಿಸಾಡಬೇಡಿ…..!

ಎಳನೀರು ಬೇಸಿಗೆಯಲ್ಲಿ ಅಮೃತವಿದ್ದಂತೆ. ಬೇರೆ ಋತುಗಳಲ್ಲಿಯೂ ಎಳನೀರನ್ನು ಸೇವನೆ ಮಾಡಬಹುದು. ದೇಹವನ್ನು ಹೈಡ್ರೇಟ್‌ ಆಗಿಡುವ ಎಳನೀರಿನಲ್ಲಿ ಅನೇಕ ಪೋಷಕಾಂಶಗಳಿವೆ. ಇದರ ರುಚಿ ಕೂಡ ನಮ್ಮನ್ನು ಆಕರ್ಷಿಸುತ್ತದೆ. ಹೆಚ್ಚಿನ ಜನರು Read more…

ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ನೀರಿನ ಶುಲ್ಕವೂ ಹೆಚ್ಚಳ

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕವೂ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನೀರಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಂದಿನ ವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ಕೆಲವೊಮ್ಮೆ ಚರ್ಮಕ್ಕೆ ಹಾನಿಕರ ʼತೆಂಗಿನ ಎಣ್ಣೆʼ

ತೆಂಗಿನ ಎಣ್ಣೆ ಚರ್ಮಕ್ಕೆ, ಕೂದಲಿಗೆ ಬಹಳ ಒಳ್ಳೆಯದು. ಇದನ್ನು ಆಹಾರದಲ್ಲಿಯೂ ಸೇವನೆ ಮಾಡ್ತೇವೆ. ಇದು ಆರೋಗ್ಯಕ್ಕೆ ಅತ್ಯುತ್ತಮ ಎಂದು ನಂಬಲಾಗಿದೆ. ತುಂಬಾ ಪ್ರಯೋಜನಕಾರಿ ಎಂದುಕೊಂಡಿರುವ ತೆಂಗಿನ ಎಣ್ಣೆಯಲ್ಲೂ ಚರ್ಮಕ್ಕೆ Read more…

ಭೇಟಿಯ ವೇಳೆ ಹಾರ, ಹೂಗುಚ್ಛ ತರಬೇಡಿ, ಪೊಲೀಸ್ ಗೌರವ ರಕ್ಷೆ ಸಂಪ್ರದಾಯವೂ ಬೇಡ: ಸಿಎಂ ಫಡ್ನವೀಸ್

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ತಮ್ಮ ಭೇಟಿಯ ಸಮಯದಲ್ಲಿ ಯಾರೂ ಹೂಮಾಲೆ ಅಥವಾ ಹೂಗುಚ್ಛಗಳನ್ನು ತರಬಾರದು ಎಂದು ಆದೇಶಿಸಿದ್ದಾರೆ. Read more…

ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಇಂದು ಕೋಲಾರ ಬಂದ್

ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಕೋಲಾರ ನಗರ ಬಂದ್ ಗೆ ಕರೆ Read more…

ಪುರುಷರು ಉಪ್ಪಿನಕಾಯಿ ಜಾಸ್ತಿ ತಿಂದರೆ ತಪ್ಪಿದ್ದಲ್ಲ ಈ ಅಪಾಯ…!

ಬಹುತೇಕರಿಗೆ ಉಪ್ಪಿನಕಾಯಿ ಇಲ್ಲದೆ ಊಟವೇ ರುಚಿಸುವುದಿಲ್ಲ. ಹಾಗಂತ ಉಪ್ಪಿನಕಾಯಿಯನ್ನು ಅತಿಯಾಗಿ ತಿಂದರೆ ಪುರುಷರಿಗೆ ತೊಂದರೆ ಕಟ್ಟಿಟ್ಟ ಬುತ್ತಿ. ಕೆಲವರಂತೂ ಬೆಳಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟದ ಜೊತೆಗೂ Read more…

ಕಚೇರಿಯಲ್ಲೇ ಡಿವೈಎಸ್ಪಿ ರಾಸಲೀಲೆ: ದೂರು ನೀಡಲು ಬಂದ ಮಹಿಳೆಗೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ವಿಡಿಯೋ ವೈರಲ್

ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯ ವಿಡಿಯೋ ಗುರುವಾರ ವೈರಲ್ ಆಗಿದೆ. ಜಮೀನು ವ್ಯಾಜ್ಯದ Read more…

ಶುಭ ಸುದ್ದಿ: ವಿವಿಧ ಇಲಾಖೆ, ನಿಗಮಗಳಲ್ಲಿ 747 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿವಿಧ ಇಲಾಖೆ ನಿಗಮಗಳ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕೋರಿಕೆ ಸಲ್ಲಿಸಲಾಗಿದೆ. ಸರ್ಕಾರದ ಒಪ್ಪಿಗೆ ದೊರೆತ ನಂತರ ಲಿಖಿತ ಪರೀಕ್ಷೆಗೆ Read more…

ನಿವೇಶನ ಖರೀದಿಸಿ 3 ವರ್ಷದಲ್ಲಿ ಮನೆ ಕಟ್ಟದವರಿಗೆ ಮಾರ್ಗಸೂಚಿ ದರದ ಶೇ. 10 ರಷ್ಟು ದಂಡ ಪಾವತಿ ಕಡ್ಡಾಯ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿ ಲೀಸ್ ಕಂ ಅಗ್ರಿಮೆಂಟ್ ಮಾಡಿಸಿಕೊಂಡು ಮೂರು ವರ್ಷದಲ್ಲಿ ಮನೆ ಕಟ್ಟದೆ ಒಪ್ಪಂದ ನಿಯಮ ಉಲ್ಲಂಘಿಸಿದವರಿಗೆ ನಿವೇಶನದ ಮಾರ್ಗಸೂಚಿ ದರದ ಶೇಕಡ Read more…

ʼಗ್ರೀನ್ ಕಾಫಿʼ ಕುಡಿದು ದೇಹದ ತೂಕ ಇಳಿಸಿಕೊಳ್ಳಿ

ಅನೇಕರಿಗೆ ಪ್ರತಿ ದಿನ ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಕಾಫಿ ಬೇಕೇ ಬೇಕು. ಒಂದು ಕಪ್ ಕಾಫಿ ಕುಡಿಯದೇ ಇದ್ರೆ ಕೆಲಸ ಮಾಡೋದು ಅಸಾಧ್ಯ ಎನ್ನುವವರೂ ಇದ್ದಾರೆ. Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಜ.19 ರಂದು ನಿಗದಿಯಾಗಿದ್ದ ‘NMMS’ ಪರೀಕ್ಷೆ ಫೆ.2 ಕ್ಕೆ ಮುಂದೂಡಿಕೆ.!

ಬೆಂಗಳೂರು : 2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ(NMMS) ಪರೀಕ್ಷೆಯನ್ನು ದಿನಾಂಕ:19.01.2025 (ಭಾನುವಾರ) ರಂದು ನಡೆಸುವುದಾಗಿ ಉಲ್ಲೇಖ(2) ರ ಈ ಕಛೇರಿ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಕಾರಣಾಂತರಗಳಿಂದ Read more…

BIG NEWS : ಇಂದಿನಿಂದ UGC NET, JEE ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03 ರಿಂದ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, Read more…

ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವ ಕಾಲೋನಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಬಿಟ್ಟ 8 ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 Read more…

ಉದ್ಯೋಗ ವಾರ್ತೆ : ರಾಜ್ಯದ ‘ಕೃಷಿ ಇಲಾಖೆ’ಯಲ್ಲಿ 945 ಹುದ್ದೆಗಳಿಗೆ ಇಂದಿನಿಂದ ಸಲ್ಲಿಕೆ ಆರಂಭ |KPSC Recruitment 2025

ಬೆಂಗಳೂರು : ಕರ್ನಾಟಕ ರಾಜ್ಯ ಕೃಷಿ ಇಲಾಖೆ   945 ಹುದ್ದೆಗಳಿಗೆ ಅರ್ಜಿ  ಆಹ್ವಾನಿಸಿದ್ದು,ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆನ್ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ  : 03-01-2025 Read more…

BIG NEWS : ರಾಜ್ಯ ಸರ್ಕಾರದಿಂದ 2025ನೇ ಸಾಲಿಗೆ ಮಂಜೂರಾದ ‘ಸಾರ್ವತ್ರಿಕ ರಜಾ ದಿನಗಳ ಪಟ್ಟಿ’ ಹೀಗಿದೆ |Govt Holiday

ಬೆಂಗಳೂರು : 2024 ಕಳೆದು 2025 ಕ್ಕೆ ಕಾಲಿಟ್ಟಿದ್ದೇವೆ. ರಾಜ್ಯ ಸರ್ಕಾರ 2025ನೇ ಸಾಲಿಗೆ ಮಂಜೂರಾದ ‘ಸಾರ್ವತ್ರಿಕ ರಜಾ ದಿನಗಳ ಪಟ್ಟಿ’ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಂಪೂರ್ಣ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು ನೇರ ಸಂದರ್ಶನ Read more…

ಹೊಕ್ಕಳಿಗೆ ಸುಗಂಧ ಹಾಕುವುದ್ರಿಂದ ಪ್ರಾಪ್ತವಾಗುತ್ತೆ ಶುಭ ಲಾಭ

ವ್ಯಕ್ತಿಯ ಜಾತಕದಲ್ಲಿರುವ ಗ್ರಹಗಳ ಪ್ರಭಾವ ವ್ಯಕ್ತಿ ಜೀವನದ ಮೇಲಾಗುತ್ತದೆ. ಗ್ರಹಗಳು ದುರ್ಬಲವಾಗಿದ್ದರೆ ವ್ಯಕ್ತಿ, ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಗ್ರಹಗಳು ಬಲವಾಗಿದ್ದರೆ ಶುಭ ಫಲ, ಅದೃಷ್ಟ ಪ್ರಾಪ್ತಿಯಾಗುತ್ತದೆ. ಯಾರ Read more…

ಮನೆಯ ʼದಕ್ಷಿಣʼ ದಿಕ್ಕಿನಲ್ಲಿರುವ ಈ ವಸ್ತು ತಕ್ಷಣ ತೆಗೆಯಿರಿ

ಮನೆ ನಿರ್ಮಾಣದ ವೇಳೆ ವಾಸ್ತು ಬಗ್ಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ವಾಸ್ತು ಪ್ರಕಾರ ನಿರ್ಮಾಣ ಮಾಡಿದ ಮನೆಯಲ್ಲಿ ಸಂಪತ್ತು, ಆರೋಗ್ಯ, ಆಯಸ್ಸಿನ ವೃದ್ಧಿಯಾಗುತ್ತದೆ. ವಾಸ್ತು ಪ್ರಕಾರ ನಿರ್ಮಾಣವಾಗದ ಮನೆಯಿಂದ Read more…

ಮನೆಯ ಆಸುಪಾಸು ಈ ಗಿಡವಿದ್ರೆ ಅವಶ್ಯವಾಗಿ ಮಾಡಿ ಪೂಜೆ

ಪ್ರಾಚೀನ ಕಾಲದಿಂದಲೂ ಗಿಡ-ಮರಗಳಿಗೆ ಪೂಜೆ ಮಾಡುವ ಸಂಪ್ರದಾಯವಿದೆ. ಜ್ಯೋತಿಷ್ಯ ಹಾಗೂ ವಾಸ್ತುಶಾಸ್ತ್ರದ ಪ್ರಕಾರ ಕೆಲ ಗಿಡ-ಮರಗಳನ್ನು ಪೂಜೆ ಮಾಡುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಮನೆಯಲ್ಲಿ ಜಾಗವಿಲ್ಲವಾದ್ರೆ ಮನೆ ಆಸುಪಾಸು Read more…

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ “ಪ್ರಗತಿ Read more…

BIG NEWS: ಗೋ ಶಾಲೆಗಳ ಬಲವರ್ಧನೆ ಸೇರಿ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

ಬೆಂಗಳೂರು: ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳಿವು 209 ಕೋಟಿ ರೂ. ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ Read more…

ಚೀನಾದಲ್ಲಿ ಕೊರೋನಾ ರೀತಿ ಹೊಸ ವೈರಸ್ ನಿಂದಾಗಿ ಹೆಲ್ತ್ ಎಮರ್ಜೆನ್ಸಿ…? ರೋಗಿಗಳಿಂದ ತುಂಬಿದ ಆಸ್ಪತ್ರೆಗಳು: ಜಾಲತಾಣಗಳಲ್ಲಿ ಭಾರೀ ಸುದ್ದಿ

ಬೀಜಿಂಗ್: ಚೀನಾದಲ್ಲಿ ಹೊಸ ಸಾಂಕ್ರಾಮಿಕ ರೋಗದಿಂದಾಗಿ ಆಸ್ಪತ್ರೆಗಳೆಲ್ಲಾ ಭರ್ತಿಯಾಗಿವೆ ಎಂದು ಜಾಲಾತಾಣಗಳಲ್ಲಿ ಭಾರಿ ಸುದ್ದಿಯಾಗಿದೆ. ಚೀನಾದಲ್ಲಿ ಹೊಸ ಸಾಂಕ್ರಾಮಿಕ ರೋಗ ಹರಡಿದೆ ಎಂದು ಕೆಲವು ಬಳಕೆದಾರರು ಕಿಕ್ಕಿರಿದ ಆಸ್ಪತ್ರೆಗಳ Read more…

SHOCKING: ಶಾಲೆಯಿಂದ ಬ್ಯಾಗ್ ತರದ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾದ ಸ್ನೇಹಿತರು

ಬೆಳಗಾವಿ: ಶಾಲೆಯಿಂದ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿಗೆ ಸಹಪಾಠಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಘಟನೆ ನಡೆದಿದೆ. ಪ್ರದೀಪ್ ಬಂಡಿವಡ್ಡರ್ Read more…

BIG NEWS: ಮೋದಿ ಸರ್ಕಾರದಿಂದ 10 ವರ್ಷದಲ್ಲಿ 17 ಕೋಟಿ ಉದ್ಯೋಗ ಸೃಷ್ಟಿ

ನವದೆಹಲಿ: ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿಯು ಶೇಕಡ 36 ರಷ್ಟು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಕಾರ, 2014 ರಿಂದ 2024 Read more…

BREAKING: ಸೂರ್ಯಾಸ್ತದ ಸೆಲ್ಫಿ ತೆಗೆದುಕೊಳ್ಳುವಾಗ ಬೆಟ್ಟದ ಮೇಲಿಂದ ಜಾರಿ ಬಿದ್ದು ಯುವತಿಗೆ ಗಾಯ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಯುವತಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ರಾಯಚೂರು ಮೂಲದ ಅಶ್ವಿನಿ ಗಾಯಗೊಂಡವರು ಎಂದು ಹೇಳಲಾಗಿದೆ. ಬೆಟ್ಟದ ಮೇಲಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...