alex Certify Live News | Kannada Dunia | Kannada News | Karnataka News | India News - Part 220
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷ ರೂ.ಗೆ ಹೆಚ್ಚಳ: ಸಚಿವ ಮಹದೇವಪ್ಪ

IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ Read more…

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಸಂಡೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಕೃಷ್ಣಾನಗರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, Read more…

ಓಬೆನ್ ರೋರ್ ಇಝಡ್ ಇಂದು ರಿಲೀಸ್;‌ ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

Rorr ನಂತರ EZ ಓಬೆನ್‌ ನ ಎರಡನೇ ಉತ್ಪನ್ನವಾಗಿದ್ದು, ಮತ್ತು ಮೂರು ವಿಭಿನ್ನ ಬ್ಯಾಟರಿ ಸಾಮರ್ಥ್ಯಗಳೊಂದಿಗೆ ಇಂದು ರಿಲೀಸ್‌ ಆಗಿದೆ. ಓಬೆನ್ ಎಲೆಕ್ಟ್ರಿಕ್ ತನ್ನ ಎರಡನೇ ಉತ್ಪನ್ನವಾದ ರೋರ್ Read more…

ಹೊಸ ದಾಖಲೆ ನಿರ್ಮಿಸಿದ ಭಾರತೀಯ ರೈಲ್ವೆ: ಒಂದೇ ದಿನ 3 ಕೋಟಿಗೂ ಹೆಚ್ಚು ಜನರ ಪ್ರಯಾಣ

ನವದೆಹಲಿ: ರೈಲ್ವೆ ಸಚಿವಾಲಯದ ಪ್ರಕಾರ ನವೆಂಬರ್ 4, 2024 ರಂದು ಭಾರತೀಯ ರೈಲ್ವೇ ಒಂದೇ ದಿನದಲ್ಲಿ 3 ಕೋಟಿ ಪ್ರಯಾಣಿಕರನ್ನು ಸಾಗಿಸುವ ಮೂಲಕ ಗಮನಾರ್ಹ ದಾಖಲೆಯನ್ನು ಮಾಡಿದೆ. ಈ Read more…

Viral Video | ಡೊನಾಲ್ಡ್ ಟ್ರಂಪ್ ಗೆಲುವಿನ ಬಳಿಕ ಕಣ್ಣೀರಿಟ್ಟ ʼಎಡ ಪಂಥೀಯರುʼ

ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೋನಾಲ್ಡ್‌ ಟ್ರಂಪ್‌ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅವರು ತಮ್ಮ ಎದುರಾಳಿ ಕಮಲಾ ಹ್ಯಾರಿಸ್‌ ಅವರನ್ನು ಪರಾಭವಗೊಳಿಸಿ ಮತ್ತೊಮ್ಮೆ ಶ್ವೇತ ಭವನ ಪ್ರವೇಶಿಸುತ್ತಿದ್ದಾರೆ. ಇದರ ಮಧ್ಯೆ Read more…

Video | ವೈದ್ಯರ ಅನುಪಸ್ಥಿತಿಯಲ್ಲಿ ಸಹಾಯಕಿಯಿಂದಲೇ ಚಿಕಿತ್ಸೆ; ರಹಸ್ಯ ಕಾರ್ಯಾಚರಣೆಯಲ್ಲಿ ಅಸಲಿ ಸತ್ಯ ಬಹಿರಂಗ

ಕೇರಳದ ಪತ್ತನಂತಿಟ್ಟದ ಕೈಪಟ್ಟೂರಿನಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಎಎಂಆರ್ ಆಸ್ಪತ್ರೆಯಲ್ಲಿ ನಕಲಿ ವೈದ್ಯರೊಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಅಡೂರ್ ರಸ್ತೆಯಲ್ಲಿರುವ ಆಸ್ಪತ್ರೆ ಡಾ. ಚಂದ್ರಶೇಖರನ್ Read more…

ಕೇರಳ ಪ್ರವಾಸಕ್ಕೆ ತೆರಳುವವರಿಗೆ ಗುಡ್ ನ್ಯೂಸ್: 10 ಹೊಸ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸಂಚಾರ ಪ್ರಾರಂಭಕ್ಕೆ ಸಿದ್ಧತೆ

ಕೊಲ್ಲಂ: ಕೇರಳದ ಪ್ರಯಾಣಿಕರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ. 10 ಹೊಸ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರಾರಂಭಿಸಲು ಸಿದ್ಧವಾಗಿವೆ. ಪ್ರಯಾಣಿಕರು ತಮ್ಮ ಸೌಕರ್ಯ Read more…

Video | ತಮ್ಮನ್ನು ಭೇಟಿಯಾಗಲು 95 ದಿನಗಳ ಕಾಲ ಮನೆ ಮುಂದೆ ನಿಂತಿದ್ದ ಅಭಿಮಾನಿಗೆ ಶಾರೂಖ್ ಕೊಟ್ಟ ಹಣವೆಷ್ಟು ಗೊತ್ತಾ ?

ಬಾಲಿವುಡ್‌ ಚಿತ್ರರಂಗದ ಖ್ಯಾತ ನಟ ಶಾರೂಖ್ ಖಾನ್‌ ಅವರನ್ನು ಭೇಟಿಯಾಗುವ ಸಲುವಾಗಿಯೇ ತಿಂಗಳುಗಟ್ಟಲೇ ಅಂಗಡಿ ಬಂದ್‌ ಮಾಡಿ ಜಾರ್ಖಂಡ್‌ ನಿಂದ ಆಗಮಿಸಿದ್ದ ಅವರ ಅಭಿಮಾನಿ‌ಯೊಬ್ಬ ಬರೋಬ್ಬರಿ 95 ದಿನಗಳ Read more…

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ, ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತೆ: ಸಿಎಂ ಸಿದ್ಧರಾಮಯ್ಯ

ಸಂಡೂರು: ಅನ್ನಪೂರ್ಣಮ್ಮ ಅವರು ಗೆದ್ದರೆ ನಾನೇ ಗೆದ್ದ ಹಾಗೆ. ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಯಶವಂತನಗರ ಗ್ರಾಮದಲ್ಲಿ Read more…

ನಿಮ್ಮನ್ನು ಲಕ್ಷಾಧೀಶರನ್ನಾಗಿ ಮಾಡುತ್ತೆ 1 ರೂಪಾಯಿಯ ಈ ನೋಟು…!

ನೀವು ಹಳೆಯ ಕರೆನ್ಸಿ ನೋಟುಗಳು ಮತ್ತು ನಾಣ್ಯಗಳನ್ನು ಸಂಗ್ರಹಿಸುವವರಾಗಿದ್ದರೆ , ಅದೃಷ್ಟ ಖುಲಾಯಿಸಿದಂತೆ. ಇತ್ತೀಚೆಗೆ ಹಳೆ ನೋಟುಗಳು ಮತ್ತು ನಾಣ್ಯಗಳಿಗೆ ಬೇಡಿಕೆ ಹೆಚ್ಚಿದ್ದು, ಕೆಲವರು ಆನ್‌ಲೈನ್ ಹರಾಜಿನಲ್ಲಿ ಲಕ್ಷಗಟ್ಟಲೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ Read more…

ನಿಯಂತ್ರಣ ತಪ್ಪಿ ಲಘು ವಿಮಾನ ಪತನ; 5 ಮಂದಿ ಸಾವು

ಅಮೆರಿಕಾದ ಅರಿಜೋನಾ ಉಪನಗರದ ಫೀನಿಕ್ಸ್ ವಿಮಾನ ನಿಲ್ದಾಣದ ಬಳಿ ಲಘು ವಿಮಾನ ಪತನಗೊಂಡು ಕಾರಿಗೆ ಅಪ್ಪಳಿಸಿದ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ಸಾವನ್ನಪ್ಪಿದ ಐದು ಜನರಲ್ಲಿ 12 ವರ್ಷದ ಬಾಲಕನೂ Read more…

ಸುಪ್ರೀಂಕೋರ್ಟ್ ನಲ್ಲೂ ಪಟ್ಟು ಬಿಡದ ರೋಹಿಣಿ ಸಿಂಧೂರಿ – ಡಿ. ರೂಪಾ: ಮಾನನಷ್ಟ ಕೇಸ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಾಪಸ್

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಐಪಿಎಸ್ ಅಧಿಕಾರಿ ಡಿ. ರೂಪಾ ಹಿಂಪಡೆದಿದ್ದಾರೆ. ಮಾನನಷ್ಟ ಕೇಸ್ Read more…

ಯೋಗ ಶಿಕ್ಷಕಿ ಅಪಹರಿಸಿ ಅತ್ಯಾಚಾರಕ್ಕೆ ಯತ್ನ: ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಬೆಂಗಳೂರಿನಿಂದ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಅರಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದಿಬ್ಬೂರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶೀಘ್ರವೇ ನಮ್ಮ ಮೆಟ್ರೋಗೆ 21 ರೈಲುಗಳು ಸೇರ್ಪಡೆ

ಬೆಂಗಳೂರು: ನಮ್ಮ ಮೆಟ್ರೋಗೆ ಶೀಘ್ರದಲ್ಲಿ 21 ರೈಲುಗಳು ಸೇರ್ಪಡೆಯಾಗಲಿದ್ದು, ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ. ಹೊಸ ರೈಲುಗಳಿಗೆ ಈಗಾಗಲೇ ಟೆಂಡರ್‌ Read more…

‘ಜಲಂಧರ’ ಚಿತ್ರದ ವಿಡಿಯೋ ಹಾಡು ರಿಲೀಸ್

ವಿಷ್ಣು ವಿ ಪ್ರಸನ್ನ ನಿರ್ದೇಶನದ ಬಹು ನಿರೀಕ್ಷಿತ ‘ಜಲಂಧರ’ ಚಿತ್ರದ ವಿಡಿಯೋ ಹಾಡು ಇಂದು  ಜಾನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ‘ಸಂತೆಯ ದಾರಿಯಲಿ’ ಎಂಬ ಈ Read more…

BREAKING : ‘ಮುಡಾ’ದಿಂದ 50:50 ಸೈಟ್ ಪಡೆದವರಿಗೆ ಬಿಗ್ ಶಾಕ್ : ಜಪ್ತಿಗೆ ಸಭೆಯಲ್ಲಿ ಒಮ್ಮತದ ನಿರ್ಧಾರ.!

ಬೆಂಗಳೂರು : ಮುಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್ ಎದುರಾಗಿದ್ದು, ಜಪ್ತಿಗೆ ಎಲ್ಲಾ ಸದಸ್ಯರು ಒಮ್ಮತದ ಒಪ್ಪಿಗೆ ಸೂಚಿಸಿದರು. ಇಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ Read more…

ಬೆರಗಾಗಿಸುವಂತಿದೆ ಬಹುಭಾಷಾ ನಟ ಕಮಲ್‌ ಹಾಸನ್‌ ಹೊಂದಿರುವ ಆಸ್ತಿ….!

ಖ್ಯಾತ ನಟ ಕಮಲ್ ಹಾಸನ್ ಅವರು ಇಂದು (ನವೆಂಬರ್ 7, 2024) ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲದ ತಮ್ಮ Read more…

ನಾಳೆ ಬೆಂಗಳೂರು ‘ಜಲಮಂಡಳಿ’ ಫೋನ್ -ಇನ್ ಕಾರ್ಯಕ್ರಮ : ನೀರಿನ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಜಲಮಂಡಳಿ ಅಧ್ಯಕ್ಷ ವಿ. ರಾಮ್ಪ್ರಸಾತ್ ಮನೋಹರ್ ಅವರು ನವೆಂಬರ್ 8 ರಂದು (ಶುಕ್ರವಾರ) ಬೆಳಗ್ಗೆ 9.30 ರಿಂದ 10.30ರ ವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. Read more…

ಗಮನಿಸಿ : ‘ಗ್ರಾಮ ಒನ್ ಸೇವಾ’ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ Read more…

ಡೊನಾಲ್ಡ್ ಟ್ರಂಪ್ ಅವರ ನಿಜವಾದ ಮಗಳು ನಾನೇ ಎಂದ ಪಾಕ್‌ ಹುಡುಗಿ | Viral Video

ಸಾಮಾಜಿಕ ಜಾಲತಾಣಗಳಲ್ಲಿ ವಿಲಕ್ಷಣ ವಿಡಿಯೋ ಒಂದು ವೈರಲ್‌ ಆಗಿದ್ದು, ನೋಡುಗರಲ್ಲಿ ನಗೆ ಉಕ್ಕಿಸಿದೆ. ಈ ವಿಡಿಯೋದಲ್ಲಿ ಪಾಕಿಸ್ತಾನದ ಯುವತಿಯೊಬ್ಬಳು ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರ ನಿಜವಾದ ಮಗಳು Read more…

‘ಮದ್ಯ’ ಪ್ರಿಯರೇ ಗಮನಿಸಿ : ನ.20 ರಂದು ರಾಜ್ಯಾದ್ಯಂತ ‘ಮದ್ಯ’ ಮಾರಾಟ ಬಂದ್.!

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿನ Read more…

ರಾಹುಲ್ ರ್ಯಾಲಿಯಲ್ಲಿ ವೀರ್ ಸಾವರ್ಕರ್ ಅವರ ‘ಜಯಸ್ತುತೆ’ ಹಾಡು

ಮುಂಬೈನಲ್ಲಿ ನಡೆದ ಮಹಾವಿಕಾಸ್ ಅಘಾಡಿ (MVA) ಚುನಾವಣಾ ರ್ಯಾಲಿಯಲ್ಲಿ ಮಹತ್ವದ ಘಟನೆಯೊಂದು ನಡೆದಿದೆ. ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ನಾಯಕ ಶರದ್ ಪವಾರ್, ಶಿವಸೇನೆ (ಯುಬಿಟಿ) ಮುಖ್ಯಸ್ಥ Read more…

ಇಂದು ‘ಕಂಗುವ’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ

ತಮಿಳಿನ ಖ್ಯಾತ ನಟ ಸೂರ್ಯ ಅಭಿನಯದ ಶಿವ ನಿರ್ದೇಶನದ ಬಹು ನಿರೀಕ್ಷಿತ ‘ಕಂಗುವ’ ಚಿತ್ರ ಇದೇ ನವೆಂಬರ್ 14 ರಂದು ಸುಮಾರು 10,000 ಸ್ಕ್ರೀನ್ ಗಳಲ್ಲಿ  ಬಿಡುಗಡೆಯಾಗಲಿದ್ದು, ಇಂದು Read more…

BREAKING : C.P ಯೋಗೇಶ್ವರ್ ‘ಮೆಗಾಸಿಟಿ ಕಳ್ಳ’ : ಡಿ.ಕೆ ಸುರೇಶ್ ಆಡಿಯೋ ಬಿಡುಗಡೆ ಮಾಡಿದ HDK

ಬೆಂಗಳೂರು : ಸಿ.ಪಿ ಯೋಗೇಶ್ವರ್ ಮೆಗಾಸಿಟಿ ಕಳ್ಳ ಎಂದು ಡಿ.ಕೆ ಸುರೇಶ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಿಲೀಸ್ ಮಾಡಿದ್ದಾರೆ. ನಿನ್ನೆ ಕುಮಾರಸ್ವಾಮಿ Read more…

BIG NEWS : ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ನ.30 ಕೊನೆಯ ದಿನ.!

ಬೆಂಗಳೂರು :  ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆ ನವೆಂಬರ್ 30 ಕ್ಕೆ ಮುಕ್ತಾಯವಾಗಲಿದ್ದು, ಆಸ್ತಿ ಮಾಲಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಒಂದು ಬಾರಿ ಪರಿಹಾರ Read more…

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಹೆಸರು ಪರಿಶೀಲನೆ-ತಿದ್ದುಪಡಿಗೆ ಅವಕಾಶ

ಶಿವಮೊಗ್ಗ : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2025 ಕ್ಕೆ ಸಂಬಂಧಿಸಿದಂತೆ 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ದಿ: 09-11-2024, 10-11-2024, 23-11-2024 Read more…

BREAKING : ಪವಿತ್ರಾಗೌಡಗೆ ಜೈಲೇ ಗತಿ : ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ Read more…

BREAKING : ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್ ಸದ್ದು : 200 ಕ್ಕೂ ಹೆಚ್ಚು ಮನೆ ನೆಲಸಮ ಮಾಡಿದ ‘BDA’.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದ್ದು, ಬಿಡಿಎ (ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ)  200 ಕ್ಕೂ ಹೆಚ್ಚು ಮನೆ ನೆಲಸಮ ಮಾಡಿದೆ. ಗೊರಗುಂಟೆಪಾಳ್ಯದ ಆಶ್ರಯ ಬಡಾವಣೆಯಲ್ಲಿ ಸುಮಾರು Read more…

BREAKING : ಬಾಲಿವುಡ್ ನಟ ಸಲ್ಮಾನ್ ಖಾನ್ ಬೆನ್ನಲ್ಲೇ ‘ಶಾರುಖ್ ಖಾನ್’ ಗೂ ಕೊಲೆ ಬೆದರಿಕೆ.!

ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆಗಳು ಬಂದಿತ್ತು. ಈಗ, ಮತ್ತೊಂದು ಆಘಾತಕಾರಿ ವಿಚಾರ ಅಂದರೆ ಬಾಲಿವುಡ್ ಬಾದ್ ಶಾ ಶಾರುಖ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...