alex Certify Live News | Kannada Dunia | Kannada News | Karnataka News | India News - Part 221
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್ ಸದ್ದು : 200 ಕ್ಕೂ ಹೆಚ್ಚು ಮನೆ ನೆಲಸಮ ಮಾಡಿದ ‘BDA’.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದ್ದು, ಬಿಡಿಎ (ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ)  200 ಕ್ಕೂ ಹೆಚ್ಚು ಮನೆ ನೆಲಸಮ ಮಾಡಿದೆ. ಗೊರಗುಂಟೆಪಾಳ್ಯದ ಆಶ್ರಯ ಬಡಾವಣೆಯಲ್ಲಿ ಸುಮಾರು Read more…

BREAKING : ಬಾಲಿವುಡ್ ನಟ ಸಲ್ಮಾನ್ ಖಾನ್ ಬೆನ್ನಲ್ಲೇ ‘ಶಾರುಖ್ ಖಾನ್’ ಗೂ ಕೊಲೆ ಬೆದರಿಕೆ.!

ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆಗಳು ಬಂದಿತ್ತು. ಈಗ, ಮತ್ತೊಂದು ಆಘಾತಕಾರಿ ವಿಚಾರ ಅಂದರೆ ಬಾಲಿವುಡ್ ಬಾದ್ ಶಾ ಶಾರುಖ್ Read more…

JOB ALERT : ‘ಪದವಿ’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘IDBI’ ಬ್ಯಾಂಕ್ ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 1,000 ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದೆ. Read more…

ವಿಧಾನಸಭೆ ಉಪಚುನಾವಣೆ : ಸಂಡೂರು ವ್ಯಾಪ್ತಿಯಲ್ಲಿ 48 ಗಂಟೆ ಪ್ರತಿಬಂಧಕಾಜ್ಞೆ ವಿಧಿಸಿ ಡಿಸಿ ಆದೇಶ

ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.13 ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ 48 ಗಂಟೆಗಳ ಅಂದರೆ ನ.11 ರ ಸಂಜೆ 06 ಗಂಟೆಯಿಂದ ನ.14 ರ Read more…

ALERT : ಈ ‘7 ರೂಪಾಯಿ ಕಿಟ್’ ಯಾವಾಗಲೂ ಇಟ್ಟುಕೊಳ್ಳಿ, ಇದು ಹೃದಯಾಘಾತದಿಂದ ನಿಮ್ಮ ಜೀವ ಉಳಿಸುತ್ತದೆ..!

ದೇಶದಲ್ಲಿ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕರೋನಾ ಸಮಯದಿಂದ ಅದರ ಪರಿಣಾಮವು ವೇಗವಾಗಿ ಹೆಚ್ಚುತ್ತಿದೆ. ಪ್ರಸ್ತುತ ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ ಮತ್ತು ಚಳಿಗಾಲದಲ್ಲಿ ಸಮಸ್ಯೆ ತೀವ್ರವಾಗಿರುತ್ತದೆ ಮತ್ತು Read more…

ರೈತರೇ ಎಚ್ಚರ : ನಿಮ್ಮ ಹೆಸರು ಈ ಪಟ್ಟಿಯಲ್ಲಿದ್ದರೆ ‘PM ಕಿಸಾನ್’ 19 ನೇ ಕಂತಿನ ಹಣ ಬರಲ್ಲ !

ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದ ಭಾಗವಾಗಿ, ಕೇಂದ್ರ ಸರ್ಕಾರವು ಅವರಿಗೆ ಹೂಡಿಕೆ ನೆರವು ನೀಡುತ್ತಿದೆ. ರೈತರಿಗೆ ಬೆಳೆ ನೆರವು ಒದಗಿಸಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು Read more…

ಕೇಜ್ರಿವಾಲ್‌ ಅವರ ಐಷಾರಾಮಿ ʼಡಿನ್ನರ್‌ʼ ವಿಡಿಯೋ ವೈರಲ್; ಇದೇ ʼಆಮ್‌ ಆದ್ಮಿʼ ಯ ನಿಜರೂಪವೆಂದ ಬಿಜೆಪಿ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಐಷಾರಾಮಿ ಭೋಜನದಲ್ಲಿ ತೊಡಗಿದ್ದಾರೆ ಎಂದು ಹೇಳಲಾದ ವಿಡಿಯೋ ಒಂದು ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್‌ ಆದ ನಂತರ Read more…

ಪ್ರೊ ಕಬಡ್ಡಿ: ಇಂದಿನ ಮೊದಲ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ಬೆಂಗಾಲ್ ವಾರಿಯರ್ಸ್ ಹಣಾಹಣಿ

ನಿನ್ನೆಯ ಪ್ರೋ ಕಬಡ್ಡಿ ಪಂದ್ಯದಲ್ಲಿ ಯು ಮುಂಬಾ ತಂಡ ಪಟ್ನಾ ಪೈರೇಟ್ಸ್ ಎದುರು ಕೇವಲ ಎರಡು ಅಂತರದಿಂದ ಜಯಭೇರಿ ಬಾರಿಸಿದರೆ ಮತ್ತೊಂದು ಪಂದ್ಯದಲ್ಲಿ ತೆಲುಗು ಟೈಟನ್ಸ್ ತಂಡ ತಮಿಳ್ Read more…

ALERT : ವಿದ್ಯಾರ್ಥಿಗಳೇ ಎಚ್ಚರ : ದೇಶಾದ್ಯಂತ 21 ಶಾಲೆಗಳ ಮಾನ್ಯತೆ ರದ್ದುಗೊಳಿಸಿದ ‘CBSE’ |Fake Schools

ನವದೆಹಲಿ: ನಕಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಬುಧವಾರ 21 ಶಾಲೆಗಳ ಮಾನ್ಯತೆಯನ್ನು ಹಿಂತೆಗೆದುಕೊಂಡಿದೆ ಮತ್ತು ಆರು ಶಾಲೆಗಳನ್ನು ಹಿರಿಯ ಮಾಧ್ಯಮಿಕ ಮಟ್ಟದಿಂದ ಮಾಧ್ಯಮಿಕ Read more…

BREAKING : ಪರಿಹಾರ ಯೋಜನೆ ವಿಫಲ : ಜೆಟ್ ಏರ್ವೇ’ಸ್ ಮುಚ್ಚಲು ಸುಪ್ರೀಂಕೋರ್ಟ್ ಆದೇಶ.!

ಐದು ವರ್ಷಗಳಿಂದ ಪರಿಹಾರ ಯೋಜನೆಯನ್ನು ಜಾರಿಗೆ ತರದ ಹಿನ್ನೆಲೆ ಜೆಟ್ ಏರ್ವೇಸ್ ಅನ್ನು ಮುಚ್ಚಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ Read more…

BREAKING : ರಾಜಿ ಮಾಡಿಕೊಂಡ ಮಾತ್ರಕ್ಕೆ ‘ಲೈಂಗಿಕ ಕಿರುಕುಳ’ ಪ್ರಕರಣ ರದ್ದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

ನವದೆಹಲಿ: ರಾಜಿ ಮಾಡಿಕೊಂಡ ಮಾತ್ರಕ್ಕೆ ‘ಲೈಂಗಿಕ ಕಿರುಕುಳ’ ಪ್ರಕರಣಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೂರುದಾರರು ಮತ್ತು ಆರೋಪಿಗಳು ‘ರಾಜಿ’ಗೆ ಬಂದಿದ್ದಾರೆ ಎಂಬ Read more…

ALERT : ‘SBI’ ಗ್ರಾಹಕರೇ ಎಚ್ಚರ : ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುತ್ತೆ ಎಚ್ಚರ.!

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಖಾತೆಯನ್ನು ಹೊಂದಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿದೆ, ಇತ್ತೀಚೆಗೆ ಬ್ಯಾಂಕ್ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ರಿವಾರ್ಡ್ ಪಾಯಿಂಟ್ಗಳು Read more…

ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಾನೂನು ಕ್ರಮ ಫಿಕ್ಸ್.!

ಬೆಂಗಳೂರು : 2024(ಕರ್ನಾಟಕ ವಾರ್ತೆ): ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ Read more…

BIG NEWS : ಬಿಗ್ ಬಾಸ್ ಸ್ಪರ್ಧಿ ‘ಗೋಲ್ಡ್ ಸುರೇಶ್’ ಕಾಲಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು.!

ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ಆಟ ಆಡುವಾಗ ಸ್ಪರ್ಧಿ ‘ಗೋಲ್ಡ್ ಸುರೇಶ್’ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಆಡುವ Read more…

BREAKING : ‘370 ಆರ್ಟಿಕಲ್’ ಮರುಸ್ಥಾಪನೆ ಚರ್ಚೆ : ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮಾರಾಮಾರಿ |VIDEO

ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ 370 ಆರ್ಟಿಕಲ್ ಮರುಸ್ಥಾಪನೆ ಚರ್ಚೆ ನಡೆದಿದ್ದು, ಬಳಿಕ ವಿಧಾನಸಭೆಯಲ್ಲಿ ಮಾರಾಮಾರಿ ನಡೆದಿದೆ. ಜೈಲಿನಲ್ಲಿರುವ ಬಾರಾಮುಲ್ಲಾ ಲೋಕಸಭಾ ಸಂಸದ ಎಂಜಿನಿಯರ್ ರಶೀದ್ ಅವರ ಸಹೋದರ ಖುರ್ಷಿದ್ ಅಹ್ಮದ್ Read more…

Shocking: 3 ವರ್ಷದ ಬಾಲಕಿಯನ್ನು ಕಾರಿನಲ್ಲೇ ಮರೆತ ಯೋಧ; 4 ಗಂಟೆಗಳ ಒದ್ದಾಟದ ನಂತರ ಉಸಿರುಗಟ್ಟಿ ಸಾವು

ಉತ್ತರ ಪ್ರದೇಶದ ಮೀರತ್‌ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಂಕೇರಖೇಡದಲ್ಲಿ ಅಕ್ಟೋಬರ್ 30 ರಂದು ಮೂರು ವರ್ಷದ ಬಾಲಕಿ ಉಸಿರುಗಟ್ಟಿ ಕಾರಿನೊಳಗೆ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ Read more…

ತಿವಿಯಲು ಬಂದ ಗೂಳಿ ಜೊತೆ ಹೋರಾಡಿದ ‘ಸಾಹಸಿ’ ಮಹಿಳೆ : ಭಯಾನಕ ವಿಡಿಯೋ ವೈರಲ್.!

ತಿವಿಯಲು ಬಂದ ಗೂಳಿಯನ್ನು ಹಿಮ್ಮೆಟ್ಟಿ ಅದರ ಜೊತೆ ಹೋರಾಡಿದ ಸಾಹಸಿ ಮಹಿಳೆಯ ವಿಡಿಯೋ ವೈರಲ್ ಆಗಿದ್ದು, ಭಯಾನಕ ವಿಡಿಯೋ ನೋಡುಗರ ಎದೆ ಝಲ್ ಎನಿಸುವಂತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ Read more…

ಒಂದೇ ಕಟ್ಟಡದಲ್ಲಿ ಪತ್ನಿ – ನಾಲ್ವರು ಪ್ರೇಯಸಿಯರೊಂದಿಗೆ ವಾಸ; ಐವರು ಮಹಿಳೆಯರಿಗೂ ಅರಿವೇ ಇರಲಿಲ್ಲ ಈತನ ವಂಚನೆ…!

ಒಂದು ಸಂಬಂಧವನ್ನು ಕಾಪಾಡಿಕೊಳ್ಳುವುದೇ ಕಠಿಣವಾಗಿರುವ ಇಂದಿನ ದಿನಮಾನಗಳಲ್ಲಿ, ಚೀನಾದ ವಿವಾಹಿತ ವ್ಯಕ್ತಿಯೊಬ್ಬ ಒಂದೇ ವಸತಿ ಸಂಕೀರ್ಣದಲ್ಲಿ ತನ್ನ ಪತ್ನಿ ಮತ್ತು ನಾಲ್ವರು ಪ್ರೇಯಸಿಯರೊಂದಿಗೆ ವಾಸಿಸುತ್ತಿದ್ದು, ಇದೀಗ ಸಂಗತಿ ಬಯಲಾದ Read more…

ರೇಣುಕಾಸ್ವಾಮಿ ಕೊಲೆ ಕೇಸ್ : ಹೈಕೋರ್ಟ್’ನಲ್ಲಿ ಇಂದು ಪವಿತ್ರಾ ಗೌಡ ಸೇರಿ ನಾಲ್ವರ ಭವಿಷ್ಯ ನಿರ್ಧಾರ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ಪವಿತ್ರಾ ಗೌಡ ಸೇರಿ ನಾಲ್ವರ ಭವಿಷ್ಯ ನಿರ್ಧಾರವಾಗಲಿದೆ. ಹೌದು, ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, Read more…

ರಾಜ್ಯದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು Read more…

43ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶೆಟ್ಟಿ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ Read more…

ಬಾಲಿವುಡ್ ನಟಿ ‘ದಿವ್ಯಾ ಭಾರತಿ’ ಮೃತಪಟ್ಟಿದ್ದು ಹೇಗೆ..? 21 ವರ್ಷಗಳ ಬಳಿಕ ‘ಸಾವಿನ ರಹಸ್ಯ’ ಬಯಲು.!

ಮುಂಬೈ: ಬಾಲಿವುಡ್ ನಟಿ ದಿವ್ಯಾ ಭಾರತಿ 1990 ರ ದಶಕದ ಬಹಳ ಜನಪ್ರಿಯ ನಟಿ. ಅವರ ಅಕಾಲಿಕ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿತ್ತು. ಇದು ಬಾಲಿವುಡ್ ಗೆ ಮಾತ್ರವಲ್ಲದೆ Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ‘IT’ ದಾಳಿ, ದಾಖಲೆಗಳ ಪರಿಶೀಲನೆ |IT Raid

ಬೆಂಗಳೂರು : ಇಂದು  ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ( income Tax officers)  ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿರುವ Read more…

ನಾಳೆಯಿಂದ ಶುರುವಾಗಲಿದೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ

ಟಿ20 ವಿಶ್ವಕಪ್ ಫೈನಲ್ ನಲ್ಲಿ ಭಾರತದ ಎದುರು ಕೆಲವೇ ಅಂತರದಿಂದ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಮತ್ತೊಮ್ಮೆ  ಮುಖಾಮುಖಿಯಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ನವೆಂಬರ್ Read more…

“ಡೈರೆಕ್ಟ್ ಟು ಡಿವೈಸ್”: ಸಿಮ್ ಇಲ್ಲದೆಯೇ ಫೋನ್ ಕರೆ, ಸಂದೇಶ ಕಳುಹಿಸುವ ಹೊಸ ಸೇವೆ ಪರೀಕ್ಷಿಸಿದ BSNL

ನವದೆಹಲಿ: ಇತ್ತೀಚಿಗೆ ಇಂಡಿಯಾ ಮೊಬೈಲ್ ಕಾಂಗ್ರೆಸ್‌ನಲ್ಲಿ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಪೂರೈಕೆದಾರ BSNL 7 ಹೊಸ ಸೇವೆಗಳೊಂದಿಗೆ ಹೊಸ ಲೋಗೋ ಅನಾವರಣಗೊಳಿಸಿದೆ. ಈ ಸೇವೆಗಳಲ್ಲಿ ಒಂದು ಸಾಂಪ್ರದಾಯಿಕ ಸಿಮ್ Read more…

SHOCKING : ಪಂದ್ಯದ ವೇಳೆ ಸಿಡಿಲು ಬಡಿದು ಫುಟ್’ಬಾಲ್ ಆಟಗಾರ ಸಾವು : ಭಯಾನಕ ವೀಡಿಯೊ ವೈರಲ್.!

ಸಾವು ಯಾವಾಗ ಮತ್ತು ಎಲ್ಲಿಂದ ಬರುತ್ತದೆ ಎಂದು ಯಾರೂ ಊಹಿಸಲು ಸಾಧ್ಯವಿಲ್ಲ. ಇಂತಹ ಘಟನೆ ಪೆರುವಿನಲ್ಲಿ ನಡೆದಿದೆ.ಕ್ರೀಡಾಂಗಣದ ಸುತ್ತಮುತ್ತಲಿನ ಜನರು ತಮ್ಮ ತಂಡ ಗೆಲ್ಲಬೇಕೆಂದು ಕೂಗುತ್ತಿದ್ದಾರೆ. ಆದರೆ ಅಷ್ಟರಲ್ಲಿ Read more…

BREAKING : ಗದಗದಲ್ಲಿ ಘೋರ ಘಟನೆ : ಸಾಲಭಾದೆಯಿಂದ ಬೇಸತ್ತು 3 ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ.!

ಗದಗ : ಗದಗದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸಾಲಭಾದೆಯಿಂದ ಬೇಸತ್ತು 3 ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಇದೀಗ ನಾಲ್ವರ ಮೃತದೇಹಗಳನ್ನು ಅಗ್ನಿಶಾಮಕ Read more…

SHOCKING : ಬೆಂಗಳೂರಲ್ಲಿ ‘BMTC’ ಬಸ್ ಚಾಲಕನಿಗೆ ಹೃದಯಾಘಾತ , ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್ |VIDEO

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಾಲಕ ಕುಸಿದು ಬೀಳುತ್ತಿದ್ದಂತೆ ಎಚ್ಚೆತ್ತ ಕಂಡಕ್ಟರ್ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರ ಜೀವ ಉಳಿಸಿದ್ದಾನೆ. Read more…

ಚೀಟಿ ಕಟ್ಟಿದವರಿಗೆ ಬಿಗ್ ಶಾಕ್: 7 ಕೋಟಿ ರೂ. ವಂಚಿಸಿ ಮಹಿಳೆ ಪರಾರಿ

ದೊಡ್ಡಬಳ್ಳಾಪುರ:  ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆ 7 ಕೋಟಿ ರೂಪಾಯಿ ಇಡುಗಂಟಿನೊಂದಿಗೆ ಪರಾರಿಯಾದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮುಕ್ತಾಂಬಿಕಾ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪುಷ್ಪಕಲಾ ಎಂಬಾಕೆ ವಿರುದ್ಧ Read more…

ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನ 2 ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಫ್ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...