alex Certify Live News | Kannada Dunia | Kannada News | Karnataka News | India News - Part 2213
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಫ್ಘಾನಿಸ್ತಾನದ ಮಾಜಿ ಸಂಸದೆಗೆ ಗುಂಡಿಕ್ಕಿ ಹತ್ಯೆ

ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಲ್ ನಬೀಜಾದ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಭಾನುವಾರದಂದು ಕಾಬೂಲ್ ನಲ್ಲಿರುವ ಅವರ ನಿವಾಸದಲ್ಲಿಯೇ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಈ ಸಂದರ್ಭದಲ್ಲಿ Read more…

Viral Video | ಅಶ್ಲೀಲತೆ ಕುರಿತ ದೂರಿನ ವಿಚಾರಣೆಗೆ ಹಾಜರಾದ ಮರುದಿನವೇ ಮತ್ತೆ ಬೆತ್ತಲಾದ ಉರ್ಫಿ ಜಾವೇದ್…!

ಕಿರುತೆರೆ ನಟಿ ಉರ್ಫಿ ಜಾವೇದ್ ಕಳೆದ ಕೆಲವು ದಿನಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದ್ದಾರೆ. ಅವರು ಹಾಕುವ ಉಡುಪು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿರುವುದರ ಜೊತೆಗೆ ಸಂಪ್ರದಾಯವಾದಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ. Read more…

BIG NEWS: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ IT ಶಾಕ್

ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ನಿವಾಸ, ಕಚೇರಿ ಮೇಲೆ ಆದಾಯ ತೆರಿಗೆ Read more…

Viral Video | ಬೆಚ್ಚಿ ಬೀಳಿಸುವಂತಿದೆ ವಿಮಾನ ಪತನದ ಕೊನೆ ಕ್ಷಣದ ವಿಡಿಯೋ; UP ಯುವಕ ಫೇಸ್ಬುಕ್ ಲೈವ್ ನಲ್ಲಿದ್ದಾಗಲೇ ನಡೆದಿತ್ತು ದುರಂತ

ಭಾನುವಾರದಂದು ನೇಪಾಳದಲ್ಲಿ ವಿಮಾನ ಪತನಗೊಂಡು ವಿಮಾನ ಸಿಬ್ಬಂದಿಯೂ ಸೇರಿದಂತೆ ಅದರಲ್ಲಿದ್ದ 72 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಐವರು ಭಾರತೀಯರೂ ಸಹ ಸಾವಿಗೀಡಾಗಿದ್ದು, ಇವರೆಲ್ಲರೂ ಜನವರಿ 13ರಂದು ಕಠ್ಮಂಡುಗೆ Read more…

BIG NEWS: ಸ್ಯಾಂಟ್ರೋ ರವಿಗೆ ವಿಚಾರಣಾಧೀನ ಕೈದಿ ನಂಬರ್ ಕೊಟ್ಟ ಪೊಲೀಸ್ ಸಿಬ್ಬಂದಿ

ಮೈಸೂರು: ಕೆ ಎಸ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿಗೆ ಪೊಲೀಸರು ವಿಚಾರಣಾಧೀನ ಕೈದಿ ಸಂಖ್ಯೆ ನೀಡಿದ್ದಾರೆ. ಸ್ಯಾಂಟ್ರೋ ರವಿಗೆ 14 ದಿನಗಳ Read more…

BIG NEWS: ಯುವಕನ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಹಣ ಕೇಳಿದ್ದ ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೆಂಗಳೂರು: ಯುವಕನೊಬ್ಬನ ಬ್ಯಾಗ್ ನಲ್ಲಿ ತಾವೇ ಗಾಂಜಾ ಇಟ್ಟು ಬಳಿಕ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಲಾಗಿದೆ. ವೈಭವ್ ಪಾಟೀಲ್ ಎಂಬುವವರು ಕಳೆದ Read more…

ಪ್ರತಿಪಕ್ಷಗಳಿಂದ ರಿಮೋಟ್ ವೋಟಿಂಗ್ ಮೆಷಿನ್ ಗೆ ವಿರೋಧ

ರಿಮೋಟ್ ವೋಟಿಂಗ್ ಮೆಷಿನ್ ಕುರಿತು ಚುನಾವಣಾ ಆಯೋಗದ ಪ್ರಸ್ತಾಪವನ್ನು ವಿರೋಧ ಪಕ್ಷಗಳು ವಿರೋಧಿಸುತ್ತವೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಚುನಾವಣಾ ಆಯೋಗ ಸೋಮವಾರ ರಾಜಕೀಯ ಪಕ್ಷಗಳ Read more…

Crime News: ಪ್ರಿಯಕರನಿಂದಲೇ ವಿವಾಹಿತ ಮಹಿಳೆಯ ಬರ್ಬರ ಹತ್ಯೆ

ವಿವಾಹಿತ ಮಹಿಳೆಯೊಬ್ಬರು ತನ್ನ ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಜಾರ್ಖಂಡ್ ನ ರಾಮ್ಘರ್ ನಲ್ಲಿ ನಡೆದಿದೆ. ಮಮತಾದೇವಿ ಹತ್ಯೆಯಾದ ಮಹಿಳೆಯಾಗಿದ್ದು, ಈಕೆಯ ಪ್ರಿಯಕರ ಅರ್ಮಾನ್ ಖಾನ್ ಈ ಕೃತ್ಯ Read more…

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಗೆ ಚಾಕು ಇರಿತ

ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಒಪ್ಪದ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಠದಹಳ್ಳಿಯಲ್ಲಿ ನಡೆದಿದೆ. ಶೇಕ್ ಮೆಹಬೂಬ್ ಎಂಬಾತ ಮಹಿಳೆಗೆ ಚಾಕುವಿನಿಂದ ಇರಿದಿದ್ದಾನೆ. Read more…

ಮೃಗಾಲಯಗಳಿಗೆ ಹೆಚ್ಚಿದ ಪ್ರವಾಸಿಗರ ಭೇಟಿ: 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ

ಮೈಸೂರು: ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧೀನದ ಮೃಗಾಲಯಗಳಲ್ಲಿ ಕಳೆದ 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ ಸಂಗ್ರಹವಾಗಿದೆ. 2022ರ ಏಪ್ರಿಲ್ 1 ರಿಂದ ಡಿಸೆಂಬರ್ 31ರವರೆಗಿನ 9 Read more…

ಐಷಾರಾಮಿ ಗಂಗಾ ವಿಲಾಸ್ ಕ್ರೂಸ್ ನಲ್ಲಿದೆಯಾ ಬಾರ್ ? ಪವಿತ್ರ ಗಂಗಾ ನದಿ ಮೇಲೆ ಮದ್ಯ ವಿತರಿಸಲಾಗುತ್ತಿದೆ ಎಂದು ಆರೋಪಿಸಿದ ಅಖಿಲೇಶ್

ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಐಷಾರಾಮಿ ಗಂಗಾ ವಿಲಾಸ್ ಕ್ರೂಸ್ ಗೆ ಚಾಲನೆ ನೀಡಿದ್ದು, ಇದು ವಿಶ್ವದ ಅತಿ ಉದ್ದದ ನದಿ ಪ್ರವಾಸ ಎಂಬ ಹೆಗ್ಗಳಿಕೆಗೆ Read more…

SHOCKING VIDEO: ಗನ್ ಹಿಡಿದು ಮೆಡಿಕಲ್ ಶಾಪ್ ದೋಚಿದ ಖದೀಮರು

ಆಘಾತಕಾರಿ ಘಟನೆಯೊಂದರಲ್ಲಿ ಗನ್ ಹಿಡಿದಿದ್ದ ದರೋಡೆಕೋರರ ಗುಂಪೊಂದು ಮೆಡಿಕಲ್ ಶಾಪ್ ನಲ್ಲಿ ದರೋಡೆ ಮಾಡಿದೆ. ಪಂಜಾಬಿನ ಫರೀದ್ ಕೋಟ್ ನಲ್ಲಿ ಈ ಘಟನೆ ನಡೆದಿದ್ದು, ದರೋಡೆಯ ಸಂಪೂರ್ಣ ದೃಶ್ಯಾವಳಿ Read more…

ಪಂದ್ಯದ ನಡುವೆಯೇ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಮುಟ್ಟಿದ ಅಭಿಮಾನಿ; ಫೋಟೋ ವೈರಲ್

2020 ರಿಂದ 2022ರ ಮಧ್ಯದ ವರೆಗೆ ರನ್ ಕೊರತೆಯನ್ನು ಎದುರಿಸುತ್ತಿದ್ದ ಟೀಮ್ ಇಂಡಿಯಾದ ಖ್ಯಾತ ಆಟಗಾರ ವಿರಾಟ್ ಕೊಹ್ಲಿ ಈಗ ಮತ್ತೆ ಅಬ್ಬರಿಸುತ್ತಿದ್ದಾರೆ. ಭಾನುವಾರ ನಡೆದ ಶ್ರೀಲಂಕಾ ವಿರುದ್ಧದ Read more…

ಟಿಎಂಸಿ ಕಾರ್ಯಕರ್ತರು ಕಪಾಳಕ್ಕೆ ಹೊಡೆದರೆ ತಿರುಗಿಸಿ ನಾಲ್ಕೈದು ಬಿಡಿ ಎಂದ ಬಿಜೆಪಿ ಸಂಸದೆ…!

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ‘ದೀದಿ ಸುರಕ್ಷಾ ಕವಚ’ ಎಂಬ ಸರ್ಕಾರಿ ಸಭೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಸಾಗರ್ ಬಿಸ್ವಾಸ್ ಎಂಬವರು ರಸ್ತೆ ಸಮಸ್ಯೆ ಕುರಿತು ಪ್ರಶ್ನಿಸಿದ್ದರು. ಆಗ Read more…

2024 ರಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ; ಅಮಿತ್ ಶಾ ಮಹತ್ವದ ಹೇಳಿಕೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಎರಡು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮತ್ತೊಂದು ಅವಧಿಗೂ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರಾ ಎಂಬ ಪ್ರಶ್ನೆ ಕೇಳಿ ಬರುತ್ತಿತ್ತು. ಇದೀಗ Read more…

ಶ್ರೀರಾಮ, ಹನುಮಾನ್, ಭರತ, ಜಟಾಯು; ಅಯೋಧ್ಯೆ ಪ್ರವೇಶ ದ್ವಾರಗಳಿಗೆ ರಾಮಾಯಣ ಪಾತ್ರಗಳ ಹೆಸರು

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಅಯೋಧ್ಯೆ ನಗರಕ್ಕೆ ವಿವಿಧ ಕಡೆಗಳಿಂದ ಬರುವವರನ್ನು ಸ್ವಾಗತಿಸಲು ಬೃಹತ್ ಪ್ರವೇಶ ದ್ವಾರಗಳ ನಿರ್ಮಾಣ ಮಾಡಲಾಗುತ್ತಿದೆ. ಈ ಪ್ರವೇಶ Read more…

BIG NEWS: ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಸರ್ಕಾರದ ಸಿದ್ಧತೆ

ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಾರದೊಳಗಾಗಿ ಬೆಂಬಲ ಬೆಲೆ ಅಡಿ ಕೊಬ್ಬರಿಯನ್ನು ಖರೀದಿಸಲು ಸಿದ್ಧತೆ ನಡೆಸಿದೆ. ಭಾನುವಾರದಂದು ತಿಪಟೂರಿನಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಸಮಾರೋಪ Read more…

ಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ದೆಹಲಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಲವು ನಾಯಕರು Read more…

ಬಳ್ಳಾರಿ ಉತ್ಸವದಲ್ಲಿ ಲೋಕಾರ್ಪಣೆಗೊಳ್ಳಲಿದೆ 23 ಅಡಿ ಎತ್ತರದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪ್ರತಿಮೆ

ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನಗಲಿ ವರ್ಷಗಳೇ ಕಳೆದರೂ ಸಹ ಅವರ ನೆನಪು ಜನಸಾಮಾನ್ಯರಲ್ಲಿ ಚಿರಸ್ಥಾಯಿಯಾಗಿದೆ. ಇಂದಿಗೂ ಕೂಡ ರಾಜ್ಯದ ಪ್ರತಿ ಹಳ್ಳಿ, ಪಟ್ಟಣ, ನಗರಗಳಲ್ಲಿ Read more…

BIG NEWS: ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಸಹೋದರನಿಂದಲೇ ಅಪಸ್ವರ…!

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ Read more…

ಮಹಿಳೆಯರು ಚಿನ್ನದ ಕಾಲುಂಗುರ, ಕಾಲ್ಗೆಜ್ಜೆಯನ್ನೇಕೆ ಧರಿಸುವುದಿಲ್ಲ ? ಇದಕ್ಕೂ ಇದೆ ವೈಜ್ಞಾನಿಕ ಕಾರಣ

ಮಹಿಳೆಯರಲ್ಲಿ ಆಭರಣಗಳ ಬಗ್ಗೆ ಉತ್ಸಾಹ ತುಸು ಹೆಚ್ಚಾಗಿಯೇ ಇರುತ್ತದೆ. ಚಿನ್ನ, ಬೆಳ್ಳಿ, ಪ್ಲಾಟಿನಂ, ವಜ್ರ ಹೀಗೆ ಜಗತ್ತಿನಲ್ಲಿ ಅನೇಕ ಬಗೆಯ ದುಬಾರಿ ಆಭರಣಗಳು ಲಭ್ಯವಿವೆ. ಮಹಿಳೆಯರ ಆಭರಣಗಳಿಗೆ ಸಂಬಂಧಿಸಿದ Read more…

ಯೂಟ್ಯೂಬ್ ನೋಡಿ ಪ್ರಯೋಗ ಮಾಡಲು ಹೋದ ಬಾಲಕಿ ಸಾವು

ಉಡುಪಿ: ವಿದ್ಯಾರ್ಥಿನಿಯೊಬ್ಬಳು ಯೂಟ್ಯೂಬ್ ನೋಡಿ ಪ್ರಯೋಗ ಮಾಡುವ ವೇಳೆ ಮೃತಪಟ್ಟ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಉಡುಪಿಯ ಬ್ರಹ್ಮಗಿರಿಯ ಸಾಯಿರಾಧಾ ಫ್ರೈಡ್ ಅಪಾರ್ಟ್ ಮೆಂಡ್ ನಿವಾಸಿ ಪ್ರವೀಣ್ ಶೆಟ್ಟಿ Read more…

ನಿಮ್ಮ ಬಿರುಕು ಪಾದ ಸಮಸ್ಯೆ ನಿವಾರಿಸಲು ಇವುಗಳಿಂದ ಮಸಾಜ್ ಮಾಡಿ

ಪಾದಗಳಲ್ಲಿ ಧೂಳು, ಕೊಳೆ ಕುಳಿತುಕೊಂಡು ಪಾದಗಳು ಒರಟಾಗಿ ಬಿರುಕು ಬಿಡುತ್ತದೆ. ಇದರಿಂದ ನಿಮ್ಮ ಪಾದಗಳಲ್ಲಿ ನೋವು, ರಕ್ತ ಕಾಣಿಸಿಕೊಳ್ಳು ತ್ತದೆ. ಇದು ನಿಮ್ಮನ್ನ ಮುಜುಗರಕ್ಕೀಡಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು Read more…

ಭೂಕುಸಿತದಿಂದ ಅಳಿವಿನ ಅಂಚಿನಲ್ಲಿ ಜೋಶಿ ಮಠ; ನಿಜವಾಗುತ್ತಾ ‘ಸನಾತನ ಸಂಹಿತೆ’ ಪುರಾಣದ ಭವಿಷ್ಯ ?

ಉತ್ತರಾಖಂಡದ ಜೋಶಿ ಮಠದಲ್ಲಿ ವ್ಯಾಪಕ ಭೂ ಕುಸಿತವಾಗುತ್ತಿದ್ದು, ಅಲ್ಲಿಂದ 22 ಕಿ.ಮೀ ದೂರದಲ್ಲಿರುವ ಬದ್ರಿನಾಥ ದೇಗುಲಕ್ಕೂ ಆತಂಕ ಎದುರಾಗಿದೆ. ಅಲ್ಲದೆ ಶತಮಾನಗಳ ಹಿಂದೆ ಬದ್ರಿನಾಥನ ಬಗ್ಗೆ ‘ಸನಾತನ ಸಂಹಿತೆ’ Read more…

ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಶಿರಸಿ: ಪಾರಂಪರಿಕ ಅರಣ್ಯ ಅತಿಕ್ರಮಣದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಅರಣ್ಯ ಇಲಾಖೆಗೆ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿರಸಿಯಲ್ಲಿ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ Read more…

BIG NEWS: ‘ಗೃಹಿಣಿ ಶಕ್ತಿ’ ಯೋಜನೆಗೆ ಶೀಘ್ರದಲ್ಲೇ ಚಾಲನೆ; ಮನೆ ವೆಚ್ಚ ನಿರ್ವಹಣೆಗೆ ಸಿಗಲಿದೆ ಆರ್ಥಿಕ ನೆರವು

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಡ ಕುಟುಂಬಗಳ ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮನೆ ವೆಚ್ಚ ನಿರ್ವಹಣೆಗೆ ಆರ್ಥಿಕ ನೆರವು ನೀಡುವ Read more…

ಕಿವಿ ಚುಚ್ಚುವುದರಿಂದ ಇದೆ ಅನೇಕ ಸಮಸ್ಯೆಗಳಿಗೆ ʼಪರಿಹಾರʼ

ಗುರುಕುಲ ಪ್ರವೇಶಿಸುವ ಸಮಯದಲ್ಲಿ ಮಕ್ಕಳಿಗೆ ಕಿವಿ ಚುಚ್ಚುವ ಪದ್ಧತಿ ಹಿಂದಿನ ಕಾಲದಲ್ಲಿ ರೂಢಿಯಲ್ಲಿತ್ತು. ಈಗಲೂ ಭಾರತದ ಅನೇಕ ಕಡೆ, ಮಕ್ಕಳು ಐದು ವರ್ಷದವರಾಗುವ ಮೊದಲೇ ಕಿವಿಯನ್ನು ಚುಚ್ಚಲಾಗುತ್ತದೆ. ಇದು Read more…

ಉತ್ತರ ಕರ್ನಾಟಕ ಜನತೆಗೆ ಸಿಎಂ ಸಿಹಿ ಸುದ್ದಿ

ಹುಬ್ಬಳ್ಳಿ: ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಮಂಡನೆಗೆ ಎಲ್ಲಾ ತಯಾರಿ Read more…

ಖಿನ್ನತೆಯಿಂದ ಬಳಲುತ್ತಿದ್ದರೆ ಮೊಸರು ನೀಡಬಲ್ಲದು ಪರಿಹಾರ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನವೂ ಬಹಳ ಒತ್ತಡದಿಂದ ಕೂಡಿದೆ. ಪ್ರತಿ ಕ್ಷಣವೂ ಪೈಪೋಟಿ, ಕೆಲಸದ ಒತ್ತಡ, ಕೌಟುಂಬಿಕ ಸಮಸ್ಯೆ ಹೀಗೆ ಒಂದಿಲ್ಲೊಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಮಾನಸಿಕ ಆರೋಗ್ಯದ Read more…

ಅತಿಯಾಗಿ ಸಾಬೂನು ಬಳಸ್ತೀರಾ….? ತ್ವಚೆಯ ಮೇಲೆ ಬೀರುತ್ತೆ ದುಷ್ಪರಿಣಾಮ

ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಹೊಸ ಹೊಸ ಸಾಬೂನು ಉತ್ಪನ್ನಗಳು ಕಂಡು‌ ಬರುತ್ತಿದ್ದು, ಗ್ರಾಹಕರು ಸಹ ಅವುಗಳ ಮೋಹಕತೆಗೆ ಒಳಗಾಗಿ ಪದೇಪದೇ ತಮ್ಮ ನೆಚ್ಚಿನ ಸಾಬೂನನ್ನು ಬದಲಿಸುತ್ತಾ ತಮಗೆ ಅರಿವಿಲ್ಲದಂತೆ ಹಾಳುಮಾಡಿಕೊಳ್ಳುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...