alex Certify Live News | Kannada Dunia | Kannada News | Karnataka News | India News - Part 2233
ಕನ್ನಡ ದುನಿಯಾ
    Dailyhunt JioNews

Kannada Duniya

ಹಸಿದ ಮಕ್ಕಳಿಗೆ ತಿಂಡಿ ಹಂಚಿದ ಡ್ರೈವರ್: ಭಾವುಕ ವಿಡಿಯೋ ವೈರಲ್

ಕೇರಳದ ಬಸ್ ಚಾಲಕನೊಬ್ಬ ಬೀದಿಬದಿಯ ಮಕ್ಕಳಿಗೆ ತಿಂಡಿ ಹಂಚುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಆರೋಗ್ಯಕರ ವೀಡಿಯೊ ಖಂಡಿತವಾಗಿಯೂ ನಿಮ್ಮ ಮುಖದಲ್ಲಿ ನಗುವನ್ನು ಮೂಡಿಸುತ್ತದೆ. ಇನ್‌ಸ್ಟಾಗ್ರಾಮ್ ಬಳಕೆದಾರ ಫವಾಸೀಯ್ Read more…

ಶಾರುಖ್‌ ಖಾನ್‌ ಹೌದೋ, ಅಲ್ವೊ ? ವಿಡಿಯೋ ನೋಡಿ ತಲೆ ಕೆಡಿಸಿಕೊಂಡ ನೆಟ್ಟಿಗರು

ಶಾರುಖ್ ಖಾನ್ ಅವರ ಮುಂಬರುವ ಚಿತ್ರ ಪಠಾಣ್‌ ಈಗಾಗಲೇ ದೇಶಾದ್ಯಂತ ಹೆಚ್ಚು ಗಮನ ಸೆಳೆದಿದೆ. ಚಿತ್ರದ ಬೇಷರಂ ರಂಗ್‌ ಹಾಡು ಭಾರಿ ಕೋಲಾಹಲ ಸೃಷ್ಟಿಸಿದೆ. ಆದರೆ ಈಗ ಯುವಕನೊಬ್ಬ Read more…

22 ಅಡಿ ದೂರ ಹಾರಿದ ಚಿರತೆ: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರೋ ವಿಡಿಯೋ ನೋಡಿ ದಂಗಾದ ಜನ

ಭೂಮಿಯ ಮೇಲೆ ಅತಿ ವೇಗವಾಗಿ ಓಡುವ ಪ್ರಾಣಿ ಯಾವುದು ಅಂದ್ರೆ ಸಾಕು, ತಕ್ಷಣವೇ ನೆನಪಾಗೋದು ಚಿರತೆ. ನೋಡೋದಕ್ಕೆ ಸೈಲೆಂಟ್ ಆಗಿದ್ರೂ, ಓಡೋ ವಿಷ್ಯ ಬಂದ್ರೆ ಸಾಕು ಚಿರತೆಗೆ ಕಾಂಪಿಟೇಶನ್ Read more…

ತುಂಬಾ ಬಿಸಿ ನೀರಿನ ಸ್ನಾನ ಅನೇಕ ಸಮಸ್ಯೆಗಳಿಗೆ ಕಾರಣ

ಬಿಸಿ ಬಿಸಿ ನೀರು ಅನೇಕ ಸಮಸ್ಯೆಗಳನ್ನು ತಂದೊಡ್ಡುವ ಸಾಧ್ಯತೆ ಇದೆ. ಬಿಸಿ ಬಿಸಿ ನೀರಿನಲ್ಲಿ ಸ್ನಾನ ಮಾಡಿದ ನಂತರ ಚರ್ಮ ಮತ್ತಷ್ಟು ಒಣಗುತ್ತದೆ. ಬೂದಿ ಬೂದಿಯಾದಂತೆ ಅನಿಸುತ್ತದೆ. ಬೆಳಗ್ಗೆ Read more…

ಶ್ರೀಲಂಕಾ ವಿರುದ್ದದ ಏಕದಿನ ಸರಣಿಯಿಂದ ಹೊರಗುಳಿದ ವೇಗಿ ಜಸ್ಪೀತ್ ಬೂಮ್ರಾ

ಮುಂಬರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ (ಒಡಿಐ) ಸರಣಿಯಿಂದ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬೂಮ್ರಾ ಇನ್ನೂ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳದ ಕಾರಣ ಟೂರ್ನಿಯಿಂದ Read more…

ಚಿಕ್ಕಮ್ಮನಂತೆಯೇ ಬ್ಯಾಲೆ ನೃತ್ಯ ಮಾಡಲು ನೋಡಿದ ಪುಟಾಣಿ: ನೆಟ್ಟಿಗರ ಹೃದಯ ಗೆದ್ದ ಕ್ಯೂಟ್ ವಿಡಿಯೋ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವೆರೈಟಿ ವೆರೈಟಿ ವಿಡಿಯೋಗಳನ್ನ ನೀವು ನೋಡಿರ್ತಿರಾ. ಅದರಲ್ಲಿ ಕೆಲ ವಿಡಿಯೋಗಳು ಪುಟ್ಟ ಪುಟಾಣಿ ಮಕ್ಕಳದ್ದು ಇರುತ್ತೆ. ಅವರು ಆಡೋ ಆಟಗಳು, ತುಂಟಾಟಗಳು ಕ್ಯಾಮರಾ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಭೂಮಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ Read more…

20 ಕೋಟಿ ರೂ. ಕೊಡ್ತೀನಿ ಎಂದ್ರೂ ನಾಯಿ ಮಾರಾಟ ಮಾಡದ ಬೆಂಗಳೂರಿಗ…!

ನಾಯಿಗೂ ಒಂದು ಕಾಲ ಬರುತ್ತೆ ಕಣ್ರೀ. ಬರೋಬ್ಬರಿ 20 ಕೋಟಿ ಬೆಲೆಬಾಳುವ ನಾಯಿ ಅದು. ಆದ್ರೂ ಅದರ ಮಾಲೀಕ ಮಾತ್ರ 20 ಕೋಟಿಗೂ ಆ ಶ್ವಾನವನ್ನ ಮಾರಾಟ ಮಾಡಿಲ್ಲ. Read more…

ಇಂಡೋನೇಷ್ಯಾ ಸಮುದ್ರದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಕಟ್ಟಡಗಳಿಗೆ ಹಾನಿ; ಸುನಾಮಿ ಎಚ್ಚರಿಕೆ

ಜಕಾರ್ತ: ಇಂಡೋನೇಷ್ಯಾದ ತನಿಂಬಾರ್ ಪ್ರದೇಶದಲ್ಲಿ ಮಂಗಳವಾರ 7.7 ತೀವ್ರತೆಯ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್(EMSC) ಪ್ರಕಾರ, ಭೂಕಂಪವು ಭೂಮಿಯ ಮೇಲ್ಮೈಯಿಂದ 97 ಕಿಲೋಮೀಟರ್ ಆಳದಲ್ಲಿತ್ತು. ಹಾನಿಗೊಳಗಾದ Read more…

RSS ನವರು 21ನೇ ಶತಮಾನದ ಕೌರವರು; ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಅವರು 21ನೇ ಶತಮಾನದ ಕೌರವರು ಎಂದು ಹೇಳಿದ್ದಾರೆ. ಸೋಮವಾರದಂದು ‘ಭಾರತ್ ಜೋಡೋ’ ಯಾತ್ರೆ Read more…

ಗುಡ್ ನ್ಯೂಸ್: ಸೆಟ್ ಟಾಪ್ ಬಾಕ್ಸ್ ಇಲ್ಲದೆಯೂ ಸಾಧ್ಯವಾಗುತ್ತೆ ಉಚಿತ ಚಾನೆಲ್ ವೀಕ್ಷಣೆ

ಭಾರತೀಯ ಮಾನಕ ಸಂಸ್ಥೆಯು (ಬಿಐಎಸ್) ಮನರಂಜನಾ ಚಾನಲ್ ಗಳ ಕುರಿತಂತೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಪ್ರಸ್ತುತ ದೂರದರ್ಶನದ ಚಾನೆಲ್ ಗಳೂ ಸೇರಿದಂತೆ ಉಚಿತ ವಾಹಿನಿಗಳನ್ನು ವೀಕ್ಷಿಸಲು ಸೆಟ್ ಟಾಪ್ Read more…

ಧಾರ್ಮಿಕ ಮತಾಂತರ ಗಂಭೀರ ವಿಷಯ, ರಾಜಕೀಯ ಬಣ್ಣ ಬೇಡ: ಸುಪ್ರೀಂ ಕೋರ್ಟ್

ನವದೆಹಲಿ: ಧಾರ್ಮಿಕ ಮತಾಂತರ ಗಂಭೀರ ವಿಷಯವಾಗಿದ್ದು, ರಾಜಕೀಯ ಬಣ್ಣ ಬಳಿಯಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಠಿಣ ಕ್ರಮಗಳ ಕೈಗೊಳ್ಳುವ ಬಗ್ಗೆ ಕೇಂದ್ರ Read more…

ಚಳಿಗಾಲದಲ್ಲಿ ಪುರುಷರನ್ನು ಕಾಡುವ ಡ್ರೈ ಸ್ಕಿನ್ ಸಮಸ್ಯೆಗೆ ಇಲ್ಲಿದೆ ಪರಿಹಾರ

ಚಳಿಗಾಲದಲ್ಲಿ ಚರ್ಮದ ತೇವಾಂಶ ಕಡಿಮೆಯಾಗುತ್ತದೆ. ಇದರಿಂದ ಸ್ಕಿನ್  ಡ್ರೈ ಆಗುತ್ತದೆ. ಚಳಿಗಾಲದಲ್ಲಿ ಮಹಿಳೆಯರು ಮಾತ್ರವಲ್ಲ ಪುರುಷರು ಕೂಡ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಾದರೆ ಚಳಿಗಾಲದಲ್ಲಿ ಪುರುಷರು ಎದುರಿಸುವ ಚರ್ಮದ Read more…

ಚಳಿಗಾಲದಲ್ಲಿ ಹೆಚ್ಚು ಹೃದಯಾಘಾತದ ಅಪಾಯ: ಜೀವ ಉಳಿಸಿಕೊಳ್ಳಲು ಈ ರೀತಿ ಮಾಡಿ

ತೀವ್ರವಾದ ಚಳಿ ಮತ್ತು ಶೀತ ನಮ್ಮ ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೃದಯದ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟಾಗುತ್ತದೆ. ನಿರಂತರ ತಾಪಮಾನ ಇಳಿಕೆಯಾಗುತ್ತಿದ್ರೆ ಹೃದಯದ ಬಗ್ಗೆ Read more…

ಪ್ರಧಾನಿಯಾದಾಗಿನಿಂದಲೂ ನಯಾ ಪೈಸೆ ವೈದ್ಯಕೀಯ ವೆಚ್ಚ ಪಡೆದಿಲ್ಲ ನರೇಂದ್ರ ಮೋದಿ…!

ಚುನಾಯಿತ ಪ್ರತಿನಿಧಿಗಳಾದವರು ಆ ಬಳಿಕ ಪ್ರತಿಯೊಂದಕ್ಕೂ ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ಸಚಿವ, ಶಾಸಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಯಾದವರಿಗೆ ಬಹುತೇಕ ಎಲ್ಲವೂ ಉಚಿತವಾಗಿರುತ್ತದೆ. ಆದರೆ ನರೇಂದ್ರ ಮೋದಿ ಅವರ Read more…

ರೈತರಿಗೆ ಗುಡ್ ನ್ಯೂಸ್: ವಯಸ್ಸಿನ ಮಿತಿ ಇಲ್ಲದೇ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ

ಮೈಸೂರು: ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲು ಇನ್ನು ಮುಂದೆ ಟೆಂಡರ್ ಕರೆಯುವುದಿಲ್ಲ. ಹೊಸದಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸುತ್ತಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ Read more…

ಕೇವಲ 50 ಸಾವಿರ ರೂ.ಗೆ ಶುರು ಮಾಡಿ ಈ ಬ್ಯುಸಿನೆಸ್

ಇದು ಸ್ಟಾರ್ಟ್ ಅಪ್ ಕಾಲ. ಯುವ ಜನತೆ ಹೊಸತನವನ್ನು ಬಯಸ್ತಿದ್ದಾರೆ. ಬೇರೆಯವರ ಕೈ ಕೆಳಗೆ ಕೆಲಸ ಮಾಡುವ ಬದಲು ಸ್ವಂತ ಉದ್ಯೋಗ ಮಾಡಲು ಬಯಸ್ತಿದ್ದಾರೆ. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗವಿಲ್ಲ, Read more…

ಧಾರವಾಡದಲ್ಲಿ ಪ್ರಧಾನಿ ಮೋದಿಗೆ ರಾಷ್ಟ್ರ ಧ್ವಜ ಇರುವ ವಿಶೇಷ ಸ್ಮರಣಿಕೆ

ಧಾರವಾಡ: ಧಾರವಾಡ ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸುವ 28 ರಾಜ್ಯ ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಅತಿಥಿಗಳು ಮತ್ತು ರಾಜ್ಯ ಸರ್ಕಾರದ, ಕೇಂದ್ರ ಸರ್ಕಾರದ ಸಚಿವರು, ಉನ್ನತ ಅಧಿಕಾರಿಗಳಿಗೆ Read more…

ಪ್ರಸಕ್ತ ವರ್ಷದಿಂದಲೇ ಪ್ರಾಥಮಿಕ ಹಂತದಿಂದ ಪಠ್ಯದಲ್ಲಿ ನೈತಿಕ ಶಿಕ್ಷಣ ಬೋಧಿಸಲು ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಪ್ರಾಥಮಿಕ ಹಂತದಿಂದ ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಪಠ್ಯದಲ್ಲಿ ನೈತಿಕ ಶಿಕ್ಷಣ ಬೋಧಿಸಲು ನಿರ್ಧರಿಸಿದೆ. ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಸಚಿವ ಬಿ.ಸಿ. Read more…

ಚಳಿಗಾಲದಲ್ಲಿಯೂ ಕಾಲುಗಳನ್ನು ಸುಂದರವಾಗಿಟ್ಟುಕೊಳ್ಳಲು ಇಲ್ಲಿದೆ ಟಿಪ್ಸ್

ಚಳಿಗಾಲ ಶುರುವಾಗಿದೆ. ಶೀತಗಾಳಿ ಚರ್ಮ ಒಣಗಲು ಕಾರಣವಾಗುತ್ತದೆ. ಕೈ, ಕಾಲುಗಳ ಬಿರುಕು, ಉರಿ ಒಣ ಚರ್ಮದವರಿಗೆ ಮತ್ತಷ್ಟು ಸಮಸ್ಯೆಯುಂಟು ಮಾಡುತ್ತದೆ. ಬಿರುಕು ಬಿಟ್ಟ ಹಿಮ್ಮಡಿ ದೊಡ್ಡ ಸಮಸ್ಯೆ. ಕೆಲವರ Read more…

ಚಳಿಗಾಲದಲ್ಲಿ ಉಸಿರಾಟದ ಸಮಸ್ಯೆ ಎದುರಾದರೆ ನಿವಾರಣೆಗೆ ಈ ನಿಯಮ ಪಾಲಿಸಿ

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ದುರ್ಬಲವಾಗಿರುತ್ತದೆ. ಶೀತಲ ಗಾಳಿಯಿಂದ ನಿಮಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಚಳಿಗಾಲದಲ್ಲಿ ನಿಮಗೆ ಈ ಸಮಸ್ಯೆ ಕಾಡಬಾರದಂತಿದ್ದರೆ ಶ್ವಾಸಕೋಶವನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಅದಕ್ಕಾಗಿ ಈ Read more…

ಇಲ್ಲಿದೆ ಟೋಮೋಟೋ ಸೂಪ್ ಮಾಡುವ ವಿಧಾನ

ವಿಟಮಿನ್ ಎ, ಬಿ-6 ಮತ್ತು ಸಿಯಿಂದ ತುಂಬಿರುವ ಟೋಮೋಟೋ ಆರೋಗ್ಯಕ್ಕೆ ಒಳ್ಳೆಯದು. ಚಳಿಗಾಲದಲ್ಲಿ ಬಿಸಿ ಬಿಸಿ ಸೂಪ್ ಬಾಯಿಗೊಂದೇ ಅಲ್ಲ ದೇಹಕ್ಕೂ ಒಳ್ಳೆಯದು. ಟೋಮೋಟೋ ಸೂಪ್ ಗೆ ಬೇಕಾಗುವ Read more…

ಮಕರ ಸಂಕ್ರಾಂತಿಯಂದು ಆರೋಗ್ಯ ಹಾಗೂ ಸಂತೋಷ ವೃದ್ಧಿಗೆ ಅವಶ್ಯವಾಗಿ ಮಾಡಿ ಈ ಕೆಲಸ

ಮಕರ ಸಂಕ್ರಾಂತಿಯಂದು ಕೆಲವೊಂದು ಕೆಲಸಗಳನ್ನು ಅವಶ್ಯವಾಗಿ ಮಾಡಬೇಕು. ಇದು ಆರೋಗ್ಯ ಹಾಗೂ ಸಂತೋಷ ವೃದ್ಧಿಗೆ ಸಹಕಾರಿ. ಸೂರ್ಯನಿಗೆ ಜಲ ಅರ್ಪಿಸಿ : ಮಕರ ಸಂಕ್ರಾಂತಿಯಂದು ಸೂರ್ಯ ಮಕರ ರಾಶಿಗೆ ಪ್ರವೇಶ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಲವಂಗ ಅಗಿದು ತಿನ್ನಿ; ದಂಗುಬಡಿಸುತ್ತೆ ಅದರ ಪ್ರಯೋಜನಗಳು..…!

ಲವಂಗವು ಅತ್ಯಂತ ಪರಿಮಳಯುಕ್ತವಾದ, ತುಂಬಾ ರುಚಿಕರ ಮಸಾಲೆ ಪದಾರ್ಥಗಳಲ್ಲೊಂದು. ಇದು ಆಯುರ್ವೇದದ ನಿಧಿಯಾಗಿದೆ. ಅನೇಕ ಔಷಧೀಯ ಗುಣಗಳು ಲವಂಗದಲ್ಲಿವೆ. ಅಷ್ಟೇ ಅಲ್ಲ ಪೋಷಕಾಂಶಗಳು ಕೂಡ ಸಾಕಷ್ಟಿವೆ. ಲವಂಗವನ್ನು ಸೇವಿಸಿದರೆ Read more…

ಆರೋಗ್ಯಕರ ʼರವಾ ಪರೋಟʼ ಚಳಿಗಾಲದಲ್ಲಿ ಬಿಸಿ‌ ಬಿಸಿಯಾಗಿ ತಿನ್ನುವ ಮಜವೇ ಬೇರೆ

ಚಳಿಗಾಲದಲ್ಲಿ ಪರೋಟ ತಿನ್ನುವ ಮಜವೆ ಬೇರೆ. ಗೋಬಿ ಪರೋಟ, ಮೆಂತ್ಯೆ, ಎಲೆಕೋಸು ಹೀಗೆ ಬೇರೆ ಬೇರೆ ಪರೋಟ ಸವಿ ಸವಿದಿರಬಹುದು. ಆದ್ರೆ ಇಂದು ರವಾ ಪರೋಟ ವಿಧಾನವನ್ನು ನಾವು Read more…

ಈ ರಾಶಿಯವರಿಗೆ ಇಂದು ಕೈಗೊಂಡ ಕಾರ್ಯಗಳಲ್ಲಿ ದೊರೆಯುತ್ತದೆ ಯಶಸ್ಸು

ಮೇಷ ರಾಶಿ ಯಾವುದೇ ಪರಿಸ್ಥಿತಿಗಳಿಗೆ ಹೆದರಬೇಕಿಲ್ಲ, ಜಾಗರೂಕರಾಗಿರಿ. ಇಂದು ಅಧಿಕ ಸಂವೇದನಾಶೀಲರಾಗಿರುತ್ತೀರಾ. ಹೆಚ್ಚು ಭಾವುಕರಾಗುತ್ತೀರಾ. ನಿಮ್ಮ ಮನಸ್ಸು ಖುಷಿ ಖುಷಿಯಾಗಿರುತ್ತದೆ. ವೃಷಭ ರಾಶಿ ಇಂದು ನಿಮ್ಮ ಚಿಂತೆಗಳೆಲ್ಲಾ ದೂರವಾಗುವ Read more…

ದೇವರ ʼಜಪʼ ಮಾಡುವಾಗ ಇದನ್ನು ಪಾಲಿಸಿ

ಶಿವಪುರಾಣದಲ್ಲಿ ದೇವರು ಹಾಗೂ ಭಕ್ತರ ಪೂಜೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ವಿಷಯಗಳನ್ನು ಹೇಳಲಾಗಿದೆ. ಶಿವ ಪುರಾಣದಲ್ಲಿ ದೇವರ ಪೂಜೆ, ವಿಧಿ ವಿಧಾನ, ಮಹತ್ವ ಮತ್ತು ಲಾಭದ ಬಗ್ಗೆ ವಿವರವಾಗಿ Read more…

ರೈಲಿನಲ್ಲೇ 19 ವರ್ಷದ ವಿದ್ಯಾರ್ಥಿನಿಗೆ ಹೃದಯಾಘಾತ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ದೇಶದಲ್ಲಿ ಹದಿಹರೆಯದವರು ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನವಿ ಮುಂಬೈನ ಐರೋಲಿಯಿಂದ ಸ್ಥಳೀಯ ರೈಲು ಹತ್ತಿದ ನಂತರ 19 ವರ್ಷದ ಯುವತಿಯೊಬ್ಬಳು ಸೌಮ್ಯ ಹೃದಯಾಘಾತಕ್ಕೆ ಒಳಗಾದ ಘಟನೆ ನಡೆದಿದೆ. Read more…

ಕೇರಳ ಪೊಲೀಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತ್ಯಾಚಾರ ಆರೋಪಿ ಸರ್ಕಲ್ ಇನ್ಸ್ ಪೆಕ್ಟರ್ ವಜಾ

ತಿರುವನಂತಪುರಂ: ಕೇರಳದಲ್ಲಿ ಇದೇ ಮೊದಲ ಬಾರಿಗೆ ಅತ್ಯಾಚಾರ ಆರೋಪಿ ಸರ್ಕಲ್ ಇನ್ಸ್‌ ಪೆಕ್ಟರ್‌ ನನ್ನು ವಜಾಗೊಳಿಸಲಾಗಿದೆ. ಸರ್ಕಲ್ ಇನ್ಸ್‌ ಪೆಕ್ಟರ್ ಪಿ.ಆರ್. ಸುನು ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಕೇರಳ Read more…

BREAKING NEWS: ದೇಶಾದ್ಯಂತ ಮಾದರಿ ಸಹಕಾರಿ ಗ್ರಾಮಗಳ ನಿರ್ಮಾಣ: ಅಮಿತ್ ಶಾ

ಅಹಮದಾಬಾದ್: ದೇಶಾದ್ಯಂತ ಮಾದರಿ ಸಹಕಾರಿ ಗ್ರಾಮಗಳನ್ನು ನಿರ್ಮಿಸಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾದರಿ ಸಹಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...