alex Certify Live News | Kannada Dunia | Kannada News | Karnataka News | India News - Part 2236
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಶಾರುಖ್‌ಗೆ OTP ಕೇಳಿದ ಅಭಿಮಾನಿ..! ಪೊಲೀಸರು ನೀಡಿದ್ದಾರೆ ಈ ಉತ್ತರ

ಬಾಲಿವುಡ್ ಬಾದ್‌ಶಾಹ್‌ ನಟ ಶಾರುಖ್‌ಖಾನ್‌ ಪಠಾಣ್ ಸಿನೆಮಾ ಬಿಡುಗಡೆಗೆ ಸಿದ್ಧವಾಗಿದೆ. ಬಿಡುಗಡೆಗೂ ಮುನ್ನ ಸಿನೆಮಾ ಪಬ್ಲಿಸಿಟಿ ಭರ್ಜರಿಯಾಗಿ ನಡೆಯುತ್ತಿದೆ. ಈ ನಡುವೆ ನಟ ಶಾರುಖ್ ಖಾನ್‌ ತನ್ನ ಟ್ವಿಟ್ಟರ್ Read more…

ಮಾಜಿ ಶಾಸಕನ ಮೊಮ್ಮಗನ ಹೊಡೆದು ಕೊಂದ ಹಳ್ಳಿ ಜನ

ಉತ್ತರ ಪ್ರದೇಶದ ಮೌ ನಲ್ಲಿ ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಾಜಿ ಶಾಸಕ ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು Read more…

BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ. ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ ಮೇಲೆ Read more…

ಅನುಭವಿಗಳಿಗೆ ಅನ್ಯಾಯ: ಅತಿಥಿ ಉಪನ್ಯಾಸಕರ ಅಳಲು

ಬೆಂಗಳೂರು: ಯುಜಿಸಿ ನಿಯಮಾವಳಿ ಪ್ರಕಾರ ಪದವಿ ಕಾಲೇಜುಗಳಲ್ಲಿ ಪಾಠ ಮಾಡಲು ನೆಟ್ ಕಡ್ಡಾಯ. ಇದರೊಂದಿಗೆ ಕೋರ್ಸ್ ವರ್ಕ್ ಸಮೇತ ಪಿಹೆಚ್‌ಡಿ ಕಡ್ಡಾಯಗೊಳಿಸಲಾಗಿದೆ. 2009ರ ಹಿಂದಿನ ಎಂಫಿಲ್ ಪದವಿ ಪಡೆದವರನ್ನು Read more…

ವಾಹನೋದ್ಯಮದಲ್ಲಿ ಜಪಾನ್ ಹಿಂದಿಕ್ಕಿದ ಭಾರತ; ಮಾರಾಟದಲ್ಲಿ ಹೊಸ ದಾಖಲೆ

ವಾಹನ ಮಾರಾಟದಲ್ಲಿ ಭಾರತ ಇದೇ ಮೊದಲ ಬಾರಿಗೆ ಹೊಸ ದಾಖಲೆ ಒಂದನ್ನು ಬರೆದಿದೆ. 2022ರ ಜನವರಿ ಮತ್ತು ನವೆಂಬರ್ ನಡುವೆ ಅತಿ ಹೆಚ್ಚು ವಾಹನಗಳನ್ನು ಡೆಲಿವರಿ ಮಾಡುವ ಮೂಲಕ Read more…

ಎಕೆ 47 ರೈಫಲ್ ನೊಂದಿಗೆ ರೈಲು ನಿಲ್ದಾಣಕ್ಕೆ ನುಗ್ಗಿದ ಬಂದೂಕುಧಾರಿಗಳಿಂದ 32 ಮಂದಿ ಕಿಡ್ನಾಪ್

ಯೆನಗೋವಾ(ನೈಜೀರಿಯಾ): ಎಕೆ-47 ರೈಫಲ್‌ ಗಳನ್ನು ಹೊಂದಿದ್ದ ಬಂದೂಕುಧಾರಿಗಳು ನೈಜೀರಿಯಾದ ದಕ್ಷಿಣ ಎಡೊ ರಾಜ್ಯದ ರೈಲು ನಿಲ್ದಾಣಕ್ಕೆ ನುಗ್ಗಿ 30 ಕ್ಕೂ ಹೆಚ್ಚು ಜನರನ್ನು ಅಪಹರಿಸಿದ್ದಾರೆ ಎಂದು ಗವರ್ನರ್ ಕಚೇರಿ Read more…

ಯೋಗಾಭ್ಯಾಸ ಮಾಡುವ ಮುನ್ನ ನೀರು ಕುಡಿಯಬಹುದಾ..…?

ಯೋಗ ಮಾಡುವಾಗ ನೀರು ಕುಡಿಯಬಾರದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಅದರ ಹಿಂದಿರುವ ವೈಜ್ಞಾನಿಕ ಕಾರಣವೇನು ಗೊತ್ತೇ…? ಯೋಗ ಮಾಡುವ ಅತ್ಯುತ್ತಮ ಸಮಯ ಎಂದರೆ ಮುಂಜಾನೆ. ಎದ್ದಾಕ್ಷಣ Read more…

ಭಾರಿ ಚಳಿ ಹಿನ್ನಲೆ ಜ. 15 ರವರೆಗೆ ಶಾಲೆಗಳಿಗೆ ರಜೆ ಘೋಷಣೆ: ಭಾರಿ ಚಳಿಗೆ ಬೆಚ್ಚಿಬಿದ್ದ ಉತ್ತರ ಭಾರತ; ರಕ್ತ ಹೆಪ್ಪುಗಟ್ಟಿ ಮೆದುಳು, ಹೃದಯಾಘಾತದಿಂದ ಜನ ಸಾವು

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರಿ ಚಳಿಗಾಳಿ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಉತ್ತರ ಪ್ರದೇಶದ ಲಖ್ನೋದಲ್ಲಿ ಜನವರಿ 14ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. Read more…

ಮತ್ತೆ ರಾಜಕೀಯ ಗಲಾಟೆ: ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಿಂದ ತಡೆ ಕೋರಿ ಠಾಣೆಗೆ ದೂರು

ಬೆಂಗಳೂರು: ಬಿಜೆಪಿಯಿಂದ ಮತ್ತೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದು, ಇಂದು ಬೆಂಗಳೂರಿನಲ್ಲಿ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಲಾಗುವುದು. ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಪುಸ್ತಕ ಬಿಡುಗಡೆ ಮಾಡಲು Read more…

ʼಸಿಮ್ಸಾ ಸಂತಾನಧಾತ್ರಿ’ ಸನ್ನಿಧಾನದಲ್ಲಿ ಮಹಿಳೆ ಮಲಗಿದರೆ ಸಿಗುತ್ತೆ ಸಂತಾನ ಭಾಗ್ಯ…..!

ಹಿಮಾಚಲ ಪ್ರದೇಶದ ಲಡಬಡೋಲ್ ಜಿಲ್ಲೆಯ ಸಿಮಸ್ ಗಳ್ಳಿಯಲ್ಲಿ ದೇವಿಯ ಒಂದು ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ಮಲಗಿದರೆ ಮಕ್ಕಳಿಲ್ಲದ ಮಹಿಳೆಯರಿಗೆ ಸಂತಾನ ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಚಾಲ್ತಿಯಲ್ಲಿದೆ. ಈ ದೇವಿ Read more…

ಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಇಂದಿನಿಂದ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ತೀರ್ಮಾನಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ Read more…

ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ಹಚ್ಚಿ ಡ್ರೈ ಸ್ಕಿನ್ ಸಮಸ್ಯೆ ದೂರ ಮಾಡಿ

ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಚರ್ಮದ ಮಾಯಿಶ್ಚರೈಸರ್ ಕಳೆದು ಹೋಗಿ ಚರ್ಮವು ಬೇಗ ಒಣಗುತ್ತದೆ. ಹಾಗಾಗಿ ಸ್ನಾನ ಮಾಡಿದ ತಕ್ಷಣ ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ನ್ನು Read more…

ಭಾರಿ ಮಹತ್ವ ಪಡೆದ ಸಿದ್ಧರಾಮಯ್ಯ ಕೋಲಾರ ಪ್ರವಾಸ: ಇಂದೇ ಕೋಲಾರದಿಂದ ಸ್ಪರ್ಧೆ ಬಗ್ಗೆ ಬಹಿರಂಗ ಘೋಷಣೆ ಸಾಧ್ಯತೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಕೈಗೊಂಡಿರುವ ಕೋಲಾರ ಪ್ರವಾಸ ಭಾರಿ ಮಹತ್ವ ಪಡೆದುಕೊಂಡಿದ್ದು, ಕೋಲಾರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಂದು ಬಹುತೇಕ ಘೋಷಣೆ ಮಾಡುವ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಪೂಜಾ ಸಾಮಗ್ರಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿ ಘಟನೆ ನಡೆದಿದೆ. Read more…

ಸಂಜೆಯ ಸ್ನ್ಯಾಕ್ಸ್ ಗೆ ಮಾಡಿ ಸವಿಯಿರಿ ಫ್ರೆಂಚ್ ಟೋಸ್ಟ್

ಮಕ್ಕಳಿಗೆ ಸಂಜೆ ಸಮಯದಲ್ಲಿ ಏನಾದರೂ ರುಚಿಕರವಾದ ಸ್ನ್ಯಾಕ್ಸ್ ಮಾಡಿಕೊಟ್ಟರೆ ಖುಷಿಪಡುತ್ತಾರೆ. ಇಲ್ಲಿ ಬೇಗನೆ ಆಗಿಬಿಡುವಂತಹ ಫ್ರೆಂಚ್ ಟೋಸ್ಟ್ ರೆಸಿಪಿ ಇದೆ ಒಮ್ಮೆ ಮಾಡಿ ನೋಡಿ. ಬೇಕಾಗುವ ಸಾಮಾಗ್ರಿಗಳು: 4-ಮೊಟ್ಟೆ, Read more…

ಇಲ್ಲಿದೆ ಚಳಿಗಾಲಕ್ಕೆ ಫ್ಯಾಷನ್ ʼಟಿಪ್ಸ್ʼ

ತಣ್ಣನೆ ಗಾಳಿ, ಮೈಸೋಕುವ ಮಂಜು, ಮೈಕೊರಿಯುವ ಚಳಿ, ಆಹ್ಲಾದಕರವೆನಿಸುವ ಚಳಿಗಾಲ ಬಹುತೇಕರಿಗೆ ಪ್ರಿಯ. ಆದ್ರೆ ಫ್ಯಾಷನ್ ವಿಷ್ಯದಲ್ಲಿ ಚಳಿಗಾಲ ಒಳ್ಳೆಯದಲ್ಲ. ಆಕರ್ಷಕ ಸ್ಕರ್ಟ್, ಸಣ್ಣ ಡ್ರೆಸ್ ಧರಿಸೋದು ಚಳಿಗಾಲದಲ್ಲಿ Read more…

ಇಲ್ಲಿದೆ ರುಚಿಯಾದ ಬಟಾಣಿ, ಆಲೂಗಡ್ಡೆ ಸ್ಯಾಂಡ್ವಿಚ್ ಮಾಡುವ ವಿಧಾನ

ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ತಿಂಡಿ ಬಟಾಣಿ, ಆಲೂಗಡ್ಡೆ ಸ್ಯಾಂಡ್ವಿಚ್. ಬಟಾಣಿ, ಆಲೂಗಡ್ಡೆ ಸ್ಯಾಂಡ್ವಿಚ್ ಗೆ ಬೇಕಾಗುವ ಪದಾರ್ಥ : ಬಟಾಣಿ : 1 ಕಪ್ (ಬೇಯಿಸಿದ್ದು) ಆಲೂಗಡ್ಡೆ : Read more…

ಅಪ್ಪಿತಪ್ಪಿಯೂ ಮನೆಯಲ್ಲಿಡಬೇಡಿ ಈ ವಸ್ತು

ಅಚಾನಕ್ ಖರ್ಚು ಹೆಚ್ಚಾದ್ರೆ, ಕೈನಲ್ಲಿ ಹಣ ನಿಲ್ತಿಲ್ಲವೆಂದಾದ್ರೆ, ಒಂದಾದ ಮೇಲೆ ಒಂದು ಕಷ್ಟ ಬರ್ತಿದೆ ಎಂದಾದ್ರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಪ್ರಭಾವ ಹೆಚ್ಚಿದೆ ಎಂದರ್ಥ. ಮನೆಯಲ್ಲಿ ನಡೆಯುವ ಸಣ್ಣ Read more…

ಈ ರಾಶಿಯವರಿಗಿದೆ ಇಂದು ಒಡಹುಟ್ಟಿದವರಿಂದ ಲಾಭ

ಮೇಷ ರಾಶಿ ಇವತ್ತಿನ ದಿನ ನಿಮಗೆ ಮಿಶ್ರಫಲವಿದೆ. ಕಚೇರಿ ಅಥವಾ ಉದ್ಯಮದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದೀರಿ. ಸರ್ಕಾರದಿಂದ ಲಾಭ ದೊರೆಯುವ ಸಾಧ್ಯತೆ ಇದೆ. ಕಚೇರಿ ಕೆಲಸಕ್ಕಾಗಿ Read more…

ಗೋ ಮಾತೆ ಪೂಜೆಯಿಂದ ಪ್ರಾಪ್ತಿಯಾಗುತ್ತೆ ಸುಖ – ಸಮೃದ್ಧಿ

ಹಿಂದು ಧರ್ಮದಲ್ಲಿ ಗೋ ಮಾತೆಗೆ ಪವಿತ್ರ ಸ್ಥಾನವಿದೆ. ಗೋವುಗಳನ್ನು ದೇವರೆಂದು ಪೂಜಿಸಲಾಗುತ್ತದೆ. ಯಾರ ಮನೆಯಲ್ಲಿ ಗೋವುಗಳ ಪೂಜೆಯನ್ನು ಭಯ- ಭಕ್ತಿಯಿಂದ ಮಾಡ್ತಾರೋ ಆ ಮನೆಯಲ್ಲಿ ಸುಖ- ಸಮೃದ್ಧಿ ನೆಲೆಸಿರುತ್ತದೆ Read more…

ನೋಟಿನ ಮೇಲೆ ಬರೆದಿದ್ದರೆ ಅಮಾನ್ಯವಾಗುತ್ತದೆಯೇ ? ಇಲ್ಲಿದೆ RBI ನಿಯಮದ ಮಾಹಿತಿ

ಜನರು ಕರೆನ್ಸಿ ನೋಟಿನ ಮೇಲೆ ಬರೆಯುವುದು ಮೊದಲಿನಿಂದಲೂ ಬಂದಿರೋ ಅಭ್ಯಾಸ. ಆದರೆ ಈ ರೀತಿ ಏನನ್ನೂ ಬರೆಯಬಾರದು ಅನ್ನೋದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ನಿರೀಕ್ಷೆ. ನೋಟಿನ ಮೇಲೆ ಬರೆದರೆ, Read more…

ಅತ್ಯಾಚಾರ ಆರೋಪಿ ತಾಯಿಗೆ ಶೂಟ್‌ ಮಾಡಿದ ಅಪ್ರಾಪ್ತೆ

ಅತ್ಯಾಚಾರ ಆರೋಪಿ ತಾಯಿ ಮೇಲೆ ಯುವತಿ ಗುಂಡು ಹಾರಿಸಿದ್ದು ಆಕೆಯನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. 50 ವರ್ಷದ ಮಹಿಳೆ ಖುರ್ಷಿದಾ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಹದಿಹರೆಯದ Read more…

ಬೆಚ್ಚಿಬೀಳಿಸುವಂತಿದೆ ಮತ್ತೊಂದು ಪ್ರಕರಣ; ಕಳೆದ ಸೆಪ್ಟೆಂಬರ್ ನಲ್ಲೇ ನಡೆದಿತ್ತು ಈ ಘಟನೆ

ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಪ್ರಕರಣಗಳು ಬೆಚ್ಚಿಬೀಳಿಸ್ತಿದ್ದು, ಕಳೆದ ವರ್ಷ ನಡೆದಿರೋ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಸೆಪ್ಟೆಂಬರ್‌ ನಲ್ಲಿ ಕುಡಿದ Read more…

ವೈ ಎಸ್ ಆರ್ ಕಾಂಗ್ರೆಸ್ ಪಾರ್ಟಿಯಿಂದ ಜಿಗಿದು ಬಿಜೆಪಿ ಸೇರಿದ್ದ ವ್ಯಕ್ತಿಯ ಬರ್ಬರ ಹತ್ಯೆ

ವೈ ಎಸ್ ಆರ್ ಕಾಂಗ್ರೆಸ್ ಪಾರ್ಟಿಯಿಂದ ಬಿಜೆಪಿ ಸೇರಿದ್ದ ವ್ಯಕ್ತಿಯನ್ನ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಹತ್ಯೆ ಮಾಡಲಾಗಿದೆ. ಆಡಳಿತಾರೂಢ ವೈಎಸ್‌ಆರ್‌ಸಿಪಿ ಸದಸ್ಯರು ಬೇಟೆಯಾಡುವ ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಮೃತನ Read more…

86ನೇ ಸಾಹಿತ್ಯ ಸಮ್ಮೇಳನ ಆತಿಧ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ Read more…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ: 2 ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ Read more…

ಕನ್ನಡ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ವಾಪಸ್: ಗಡಿ ಪ್ರಾಧಿಕಾರಕ್ಕೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ: ಹಾವೇರಿಯಲ್ಲಿ ನಡೆದ ಕನ್ನಡದ ಹಬ್ಬ ಅತ್ಯಂತ ಯಶಸ್ವಿಯಾಗಿದೆ. ಇದಕ್ಕಾಗಿ ದುಡಿದ ಎಲ್ಲರಿಗೂ ನನ್ನ ಕೋಟಿ ಕೋಟಿ ನಮನಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 86ನೇ ಕನ್ನಡ Read more…

ಶರೀಫರ ನಾಡಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡುತ್ತೇವೆಯೇ?: ಹರಿಪ್ರಸಾದ್ ಆರೋಪಕ್ಕೆ ಕಸಾಪ ಅಧ್ಯಕ್ಷರ ಸ್ಪಷ್ಟನೆ

ಹಾವೇರಿ: ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ. Read more…

BIG NEWS: ವಿಧಾನಸಭೆ ಚುನಾವಣೆಗೆ ಕೋಲಾರದಿಂದ ಸ್ಪರ್ಧೆ ಬಗ್ಗೆ ನಾಳೆ ಸಿದ್ಧರಾಮಯ್ಯ ಘೋಷಣೆ ಸಾಧ್ಯತೆ

ಕೋಲಾರ: ನಾಳೆ ಕೋಲಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮಾರಂಭ ನಡೆಯುವ ಸ್ಥಳವನ್ನು ಮಾಜಿ ಸಚಿವ ರಮೇಶ್ ಕುಮಾರ್ ಪರಿಶೀಲಿಸಿದ್ದಾರೆ. ಕೋಲಾರದ ಕುರುಬರಪೇಟೆಯ Read more…

ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...