alex Certify Live News | Kannada Dunia | Kannada News | Karnataka News | India News - Part 2238
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಸಂಘಟನೆ ಮುಖಂಡನ ಭೀಕರ ಹತ್ಯೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಕನ್ನಡ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗೌರಿಪುರದ ರಾಮಕೃಷ್ಣ(39) ಮೃತಪಟ್ಟ ಕನ್ನಡ Read more…

ಅಪ್ಪನ ಕನಸಿನ ಕಾರು ಗಿಫ್ಟ್​ ನೀಡಿದ ಮಗಳು: ಭಾವುಕ ವಿಡಿಯೋಗೆ ನೆಟ್ಟಿಗರು ಫಿದಾ

ನಮ್ಮ ತಂದೆ ತಾಯಿಗಳು ನಮಗಾಗಿ ಮಾಡುವ ಅರ್ಧದಷ್ಟು ಭಾಗವನ್ನು ನಾವು ಮಾಡಲು ಸಾಧ್ಯವಾದರೆ, ನಾವು ನಮ್ಮನ್ನು ಅದೃಷ್ಟವಂತರು ಎಂದು ಪರಿಗಣಿಸಬೇಕು. ಪಾಲಕರು ತಮ್ಮ ಮಕ್ಕಳಿಗಾಗಿ ತಮ್ಮ ಶಕ್ತಿಯಿಂದ ಎಲ್ಲವನ್ನೂ Read more…

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡನ ಗೆಲುವಿಗೆ ಮನವಿ ಮಾಡಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ…!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಪಡೆಯಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಸಹ ಈ ನಿಟ್ಟಿನಲ್ಲಿ ತೊಡಗಿಕೊಂಡಿವೆ. ರಾಜಕೀಯ ಪಕ್ಷಗಳ ನಾಯಕರ Read more…

ಆರ್ಥಿಕ ಹಿಂಜರಿತ: ಅಮೆರಿಕದಲ್ಲಿನ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ

ವಿಶ್ವದಲ್ಲಿ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳುವ ಲಕ್ಷಣ ಆರಂಭವಾಗಿದ್ದು, ಇದನ್ನು ಎದುರಿಸುವ ಸಲುವಾಗಿ ಐಟಿ ಕಂಪನಿಗಳು ಈಗಾಗಲೇ ಉದ್ಯೋಗ ಕಡಿತ ಕಾರ್ಯ ಆರಂಭಿಸಿವೆ. ಇದರ ಪರಿಣಾಮ ಈಗಾಗಲೇ ಸಾವಿರಾರು ಮಂದಿ Read more…

“ಪಾಸಿಂಗ್ ದಿ ಪಾರ್ಸೆಲ್” ಮಕ್ಕಳ ವಿಶಿಷ್ಟ ಆಟ ವೈರಲ್‌: ನಕ್ಕು ನಲಿದ ನೆಟ್ಟಿಗರು

ನಮ್ಮಲ್ಲಿ ಹೆಚ್ಚಿನವರು ಮಕ್ಕಳಾಗಿರುವಾಗ “ಪಾಸಿಂಗ್ ದಿ ಪಾರ್ಸೆಲ್” ಎಂಬ ಆಸಕ್ತಿದಾಯಕ ಆಟವನ್ನು ಆಡಿದ್ದೇವೆ. ಆಟದಲ್ಲಿ, ಸಂಗೀತವನ್ನು ನುಡಿಸುವಾಗ ಆಟಗಾರರು ಏನನ್ನಾದರೂ ಹಾದು ಹೋಗಬೇಕಾಗಿತ್ತು. ಸಂಗೀತ ನಿಲ್ಲಿಸಿದ ತಕ್ಷಣ, ಪಾರ್ಸೆಲ್‌ನೊಂದಿಗೆ Read more…

ಪೇಟಾ ಹಾಕಿದ್ರೇನು….? ಹೆಲ್ಮೆಟ್​ ಹಾಕಲು ತೊಂದ್ರೆನೇ ಇಲ್ಲ: ಈ ಅಮ್ಮನ ಸಾಧನೆ ನೋಡಿ

ಕೆನಡಾದಲ್ಲಿ ಸಿಖ್ ಮಹಿಳೆಯೊಬ್ಬರು ತಮ್ಮ ಪುತ್ರನ ಪೇಟಕ್ಕೆ ಸರಿಹೊಂದುವಂಥ ಹೆಲ್ಮೆಟ್ ವಿನ್ಯಾಸಗೊಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿದೆ. ಬೈಕ್‌ ಸವಾರಿ ಮಾಡುವಾಗ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವುದು ಅವಶ್ಯಕ Read more…

ಯುವಕರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಯುವಜನ ಕೆಡಿಪಿ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ 5964 ಗ್ರಾಮ ಪಂಚಾಯಿತಿಗಳಲ್ಲಿ ಯುವಜನ ಪ್ರಗತಿ ಪರಿಶೀಲನೆ ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಚಿಂತನೆ ನಡೆಸಿದೆ. ಜನವರಿ 12 Read more…

ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಒದಗಿಸಿದ ಪೂರಕ ಆಯವ್ಯಯದ ಅನುದಾನದಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಮತ್ತು Read more…

ಮಗಳಿಂದಲೇ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ: ಪ್ರಿಯಕರೊಂದಿಗೆ ಸೇರಿ ಗಂಡನ ಉಸಿರುಗಟ್ಟಿಸಿ ಕೊಲೆಗೈದ ಪತ್ನಿಯಿಂದ ನಾಟಕ ಸೃಷ್ಟಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಹೂತು ಹಾಕಿದ್ದ ಘಟನೆ 7 ತಿಂಗಳ ನಂತರ ಮಗಳಿಂದಲೇ ಬಹಿರಂಗವಾಗಿದೆ. ತಂದೆಯ ಉಸಿರುಗಟ್ಟಿಸಿ Read more…

ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ ? ಕುತೂಹಲ ಕೆರಳಿಸಿದ ನಾಳಿನ ಭೇಟಿ

ಬಾದಾಮಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಂದು ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಕ್ಷೇತ್ರ ದೂರವಿದ್ದರೆ ಪದೇ ಪದೇ ಭೇಟಿ ನೀಡುವುದು ಕಷ್ಟವಾಗುತ್ತದೆ Read more…

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಹಾರಧಾನ್ಯ ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು Read more…

ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕಿರುಸಾಲ ನೀಡುವ ಪಿಎಂ ಸ್ವಾನಿಧಿ ಕಡೆ ಈ ವರ್ಷ ಹೆಚ್ಚಿನ ಗಮನ ಹರಿಸಲು ತೀರ್ಮಾನಿಸಲಾಗಿದೆ. ಈ Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಅಹೋರಾತ್ರಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಹೋರಾತ್ರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. Read more…

ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ದಾಖಲೆ ಬರೆದ KPSC…!

ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮಾಡುತ್ತದೆ ಎಂಬ ಅಪಖ್ಯಾತಿ ಹೊಂದಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆ.ಪಿ.ಎಸ್.ಸಿ) ಇದೇ ಮೊದಲ ಬಾರಿಗೆ ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ Read more…

SHOCKING: ಸ್ಟೆಬಿಲೈಜರ್ ಸ್ಪೋಟ; ತಂದೆ ಸಾವು, ಮಗನಿಗೆ ಗಂಭೀರ ಗಾಯ

ಶಿವಮೊಗ್ಗ: ಸ್ಟೆಬಿಲೈಜರ್ ಸ್ಪೋಟವಾಗಿ ತಂದೆ ಸಾವು ಕಂಡು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಘಟನೆ Read more…

ಪ್ರಾರ್ಥನೆ ವೇಳೆ ದೇವರ ವಿಗ್ರಹದಿಂದ ಬಿದ್ದ ಹೂವು…! ಸಂತಸ ಹಂಚಿಕೊಂಡ BSY

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶನಿವಾರದಂದು ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆರಾಧ್ಯ ದೈವ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರಿಗೆ ದೇವರ ಅನುಗ್ರಹವಾಗಿದೆ. ಹೌದು, ಹುಚ್ಚರಾಯಸ್ವಾಮಿ Read more…

8 ಹೊಸ ತಾಲ್ಲೂಕುಗಳಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾದ 50 ತಾಲ್ಲೂಕುಗಳ ಪೈಕಿ 8 ತಾಲ್ಲೂಕುಗಳಲ್ಲಿ ಹೊಸದಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ, Read more…

ಮಂಗಳೂರಿಗೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭೇಟಿ

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರದಂದು ಮಂಗಳೂರಿಗೆ ಅಲ್ಪಕಾಲದ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ಅವರ ಭೇಟಿಗೆ ಹಾತೊರೆದರೂ ಅವಕಾಶ ಲಭ್ಯವಾಗಿಲ್ಲ. ಸೌದಿ Read more…

ಆಸ್ಪತ್ರೆಗೆ ದಾಖಲಾಗಿದ್ದ ಒಡತಿಗಾಗಿ ವಾರ್ಡ್ ಮುಂದೆ ಕಾದು ನಿಂತಿದ್ದ ಶ್ವಾನ….!

ನಾಯಿಗಳ ಸ್ವಾಮಿನಿಷ್ಠೆ ಎಲ್ಲರಿಗೂ ತಿಳಿದಿರುವಂತದ್ದೆ. ಈಗಾಗಲೇ ಇದನ್ನು ನಿರೂಪಿಸುವಂತಹ ಹಲವು ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಅಲ್ಲದೆ ಹಾಲಿವುಡ್ ನಲ್ಲೂ ನಾಯಿಗಳ ಸ್ವಾಮಿನಿಷ್ಠೆ ಕುರಿತ ನೈಜ ಕಥೆಯನ್ನಾಧರಿಸಿದ Read more…

ನಿಮ್ಮ ನಾಯಿಗೆ ನೀಡುವ ಆಹಾರದ ಬಗ್ಗೆ ನಿಮಗೆ ತಿಳಿದಿದೆಯಾ…..?

ಮನೆಯಲ್ಲೊಂದು ನಾಯಿ ಇರಲಿ ಎಂಬುದು ಬಹುತೇಕರ ಬಯಕೆ. ಆದರೆ ಅದರ ಆಹಾರ ಹೇಗಿರಬೇಕು ಎಂಬುದನ್ನು ನಿಖರವಾಗಿ ತಿಳಿದುಕೊಂಡಿರುವವರು ಬಹಳ ಕಡಿಮೆ ಮಂದಿ. ಹಾಗಿದ್ದರೆ ನಾವೀಗ ನಾಯಿಯ ಆಹಾರ ಹೇಗಿರಬೇಕು Read more…

ಆಕರ್ಷಕ ಕಣ್ರೆಪ್ಪೆ ಹೊಂದಲು ಹೀಗೆ ಮಾಡಿ

ಕಣ್ಣು ಆಕರ್ಷಕವಾಗಿ ಕಾಣಬೇಕು ಎಂಬುದು ಬಹುತೇಕರ ಬಯಕೆಯೂ ಹೌದು. ಅದಕ್ಕಾಗಿ ಕೆಲವು ಸರಳ ಟಿಪ್ಸ್ ಗಳು ಇಲ್ಲಿವೆ. ಹರಳೆಣ್ಣೆಗೆ ಅಲೋವೆರಾ ಜೆಲ್ ಬೆರೆಸಿ ಹತ್ತಿ ಬಟ್ಟೆಯ ಸಹಾಯದಿಂದ ಕಣ್ಣಿನ Read more…

ಆಗುಂಬೆ ಸೂರ್ಯಾಸ್ತದ ದೃಶ್ಯ ಕಣ್ತುಂಬಿಕೊಳ್ಳಿ

ದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿ ಒಂದಾದ ಆಗುಂಬೆಯನ್ನು ದಕ್ಷಿಣದ ಚಿರಾಪುಂಜಿ ಎಂದು ಕರೆಯಲಾಗುತ್ತದೆ. ಆಗುಂಬೆ ಮಳೆಯ ಜೊತೆಗೆ, ಸೂರ್ಯಾಸ್ತದ ದೃಶ್ಯಕ್ಕೂ ಹೆಸರುವಾಸಿಯಾದ ಸ್ಥಳವಾಗಿದೆ. ಇಲ್ಲಿಂದ ಸೂರ್ಯಾಸ್ತದ Read more…

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಿಂದು ಬೀಳಲಿದೆ ತೆರೆ; ಸಂಜೆ ಸಮಾರೋಪ ಸಮಾರಂಭ

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದ್ದು, ಸಂಜೆ 5:00 ಗಂಟೆಯಿಂದ ಶ್ರೀ ಅಜ್ಜಯ್ಯ ದೇವಸ್ಥಾನ ಎದುರಿನ ಸಮ್ಮೇಳನ ಸಭಾಂಗಣದಲ್ಲಿ ಸಮಾರೋಪ Read more…

13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧ ಚಿತ್ರ ಪ್ರದರ್ಶನ ಅವಕಾಶ ಕಳೆದುಕೊಂಡ ಕರ್ನಾಟಕ…!

ಕಳೆದ 13 ವರ್ಷಗಳಿಂದ ನವದೆಹಲಿಯಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನ ನಡೆದುಕೊಂಡು ಬಂದಿದ್ದು, ಆದರೆ ಇದೇ ಮೊದಲ ಬಾರಿಗೆ ಈ ವರ್ಷದ ಪರೇಡ್ Read more…

ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ; ಕುಟುಂಬ ಸದಸ್ಯರೊಂದಿಗೆ ದುಬೈನಲ್ಲಿ ಆಚರಣೆ

ರಾಕಿಂಗ್ ಸ್ಟಾರ್ ಯಶ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಸಂಭ್ರಮವನ್ನು ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ದುಬೈನಲ್ಲಿ ಆಚರಿಸಿಕೊಳ್ಳಲಿದ್ದಾರೆ. ಹೀಗಾಗಿ ರಾಕಿಂಗ್ ಸ್ಟಾರ್ ಯಶ್, ಪತ್ನಿ ರಾಧಿಕಾ Read more…

ಹೃದ್ರೋಗ, ಮಕ್ಕಳ ತಜ್ಞರು ಸೇರಿ 468 ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ಕಲಬುರಗಿ: ಕುವೈತ್ ದೇಶದಲ್ಲಿ ವೈದ್ಯರ ಭಾರಿ ಬೇಡಿಕೆ ಇರುವ ಪ್ರಯುಕ್ತ ಅಂತರರಾಷ್ಟ್ರೀಯ ವಲಸೆ ಕೇಂದ್ರದಿಂದ 468 ಜನ ವೈದ್ಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ ತಿಂಗಳ ಕೊನೆಯ ವಾರದಲ್ಲಿ Read more…

ಪುದೀನಾ ಎಲೆಗಳು ಬಹು ದಿನಗಳವರೆಗೆ ತಾಜಾವಾಗಿರಲು ಹೀಗೆ ಮಾಡಿ

ಮಾರುಕಟ್ಟೆಯಿಂದ ತಂದ ಪುದೀನಾ ಎರಡೇ ದಿನದಲ್ಲಿ ಬಾಡಿ ಹೋಗುತ್ತದೆ. ಫ್ರಿಡ್ಜ್ ನಲ್ಲಿಟ್ಟರೂ ಉಪಯೋಗವಿಲ್ಲ. ಪುದೀನಾ ಕಟ್ಟು ಬಾಡಿಹೋಗದಂತೆ ತಾಜಾವಾಗಿಟ್ಟುಕೊಳ್ಳುವ ವಿಧಾನ ಇಲ್ಲಿದೆ ನೋಡಿ. ಮಾರುಕಟ್ಟೆಯಿಂದ ತರುವಾಗ ಸಾಧ್ಯವಾದಷ್ಟು ತಾಜಾ Read more…

ಕೆಲಸಕ್ಕಿದ್ದ ಅಂಗಡಿಯಲ್ಲೇ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳವು; ಯುವತಿ ಅರೆಸ್ಟ್

ತಾನು ಕೆಲಸಕ್ಕಿದ್ದ ಚಿನ್ನದ ಅಂಗಡಿಯಿಂದಲೇ 50 ಲಕ್ಷ ರೂಪಾಯಿಗಳಿಗೂ ಅಧಿಕ ಮೌಲ್ಯದ ಆಭರಣಗಳನ್ನು ಕದ್ದಿದ್ದ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕ್: ರೂಂ ಬಾಡಿಗೆ ಭಾರಿ ಹೆಚ್ಚಳ

ತಿರುಪತಿ: ತಿರುಪತಿ ತಿರುಮಲ ವೆಂಕಟೇಶ್ವರನ ದರ್ಶನಕ್ಕೆ ಬರುವ ಭಕ್ತರ ವಸತಿ ಕೊಠಡಿಗಳ ಬಾಡಿಗೆ ದರವನ್ನು ಭಾರಿ ಹೆಚ್ಚಳ ಮಾಡಲಾಗಿದೆ. ಕೆಲವು ಕೊಠಡಿಗಳಿಗೆ ದುಪ್ಪಟ್ಟು ದರ ವಿಧಿಸಲಾಗಿದೆ. ತಿರುಮಲದ ಪಾಚಜನ್ಯಂ, Read more…

ಚಿತ್ರದುರ್ಗದಲ್ಲಿ ಇಂದು ಕಾಂಗ್ರೆಸ್ ಐಕ್ಯತಾ ಸಮಾವೇಶ: 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಸಾಧ್ಯತೆ

ಚಿತ್ರದುರ್ಗ: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್ ಚಿತ್ರದುರ್ಗದಲ್ಲಿ ಇಂದು ಬೃಹತ್ ಐಕ್ಯತಾ ಸಮಾವೇಶ ಹಮ್ಮಿಕೊಂಡಿದೆ. ಎಸ್ಸಿ -ಎಸ್ಟಿ ಶಕ್ತಿ ಪ್ರದರ್ಶನ ಹಮ್ಮಿಕೊಂಡಿದ್ದು, 5 ಲಕ್ಷಕ್ಕೂ ಅಧಿಕ ಮಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...