alex Certify Live News | Kannada Dunia | Kannada News | Karnataka News | India News - Part 224
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ -ಟ್ರಕ್ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟ 10 ಮಂದಿ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಆಟೋ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 6 ​​ಮಹಿಳೆಯರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. 4 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು Read more…

ಯೋಗಿ ಸರ್ಕಾರಕ್ಕೆ ಬಿಗ್‌ ಶಾಕ್:‌ ಮನೆ ಕಳೆದುಕೊಂಡ ವ್ಯಕ್ತಿಗೆ 25 ಲಕ್ಷ ರೂ. ಪರಿಹಾರ ನೀಡಲು ʼಸುಪ್ರೀಂʼ ಆದೇಶ

ʼಬುಲ್ಡೋಜರ್‌ʼ ಕಾರ್ಯಾಚರಣೆ ನಡೆಸುತ್ತಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ತನ್ನ ಮನೆ ಕಳೆದುಕೊಂಡ ಅರ್ಜಿದಾರನ ಪೂರ್ವಿಕರ ವಸತಿ ಮತ್ತು ಅಂಗಡಿಯನ್ನು ಮರು ನಿರ್ಮಿಸಲು Read more…

BREAKING: ತಾಂತ್ರಿಕ ದೋಷದಿಂದ ಐಎಎಫ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ನವದೆಹಲಿ: ಭಾರತೀಯ ವಾಯುಪಡೆಯ(ಐಎಎಫ್) ಹೆಲಿಕಾಪ್ಟರ್ ಬುಧವಾರ ತಾಂತ್ರಿಕ ದೋಷಕ್ಕೆ ತುತ್ತಾಗಿ ರಾಜಸ್ಥಾನದ ನಾಗೌರ್‌ನ ಮೆರ್ಟಾ ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾಸ್‌ ನಗರದ ಜಮೀನಿನಲ್ಲಿ Read more…

ಒತ್ತಡ ಮುಕ್ತರಾಗಲು ಇಲ್ಲಿದೆ ಸುಲಭ ದಾರಿ: ‘ಟೆಲಿಮನಸ್’ ಬಳಸಿ ಪರಿಹಾರ ಪಡೆದುಕೊಳ್ಳಿ

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ ಮಾತನಾಡಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ಒತ್ತಡದಿಂದ ವಿಮುಕ್ತರಾಗಿ. ಜೀವನದಲ್ಲಿ ಒತ್ತಡ Read more…

ICMA 2024 ಹೀರೋ ಮೋಟೋಕಾರ್ಪ್: ಜಾಗತಿಕ ಮಾರುಕಟ್ಟೆಗಾಗಿ ಅತ್ಯುತ್ಕೃಷ್ಟ ಕಾರ್ಯಕ್ಷಮತೆಯ ಮೋಟಾರ್ ಸೈಕಲ್ – ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

      ಮೋಟಾರು‌ ಸೈಕಲ್‌ ಹಾಗೂ ಸ್ಕೂಟರ್ ಗಳ ಜಗತ್ತಿನ ಅತಿದೊಡ್ಡ ಉತ್ಪಾದನಾ ಸಂಸ್ಥೆಯಾದ ಹೀರೋ ಮೋಟೋಕಾರ್ಪ್, EICMA 2024ದಲ್ಲಿ ಕೌತುಕಮಯವಾದ ಹಾಗೂ ಅತ್ಯಂತ ನಿರೀಕ್ಷೆಯ ಹೊಸ Read more…

BREAKING: ಆನ್ ಲೈನ್ ರಮ್ಮಿಯಲ್ಲಿ ಹಣ ಕಳೆದುಕೊಂಡ ವ್ಯಕ್ತಿಯಿಂದ ದುಡುಕಿನ ನಿರ್ಧಾರ: ಮನೆಯವರನ್ನು ಊರಿಗೆ ಕಳಿಸಿ ಆತ್ಮಹತ್ಯೆ

ಆನ್ ಲೈನ್ ರಮ್ಮಿಯಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೆಪೇಟೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾರಿ ಮಾಲೀಕ ಚಂದ್ರಶೇಖರ್(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮನೆಯಲ್ಲಿ Read more…

ಟ್ರಂಪ್ ಗೆಲುವಿನ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮತ್ತಷ್ಟು ಸಂಕಷ್ಟ ? ವೈರಲ್‌ ಆಗುತ್ತಿದೆ ಅಮೆರಿಕಾ ನೂತನ ಅಧ್ಯಕ್ಷರ ಹಳೆ ಹೇಳಿಕೆ

ವಿಶ್ವದ ದೊಡ್ಡಣ್ಣ ಅಮೆರಿಕಾ ನೂತನ ಅಧ್ಯಕ್ಷರಾಗಿ ಡೋನಾಲ್ಡ್‌ ಟ್ರಂಪ್‌ ಆಯ್ಕೆಯಾಗಿದ್ದಾರೆ. ವಿಶ್ವದ ಶಕ್ತಿಶಾಲಿ ರಾಷ್ಟ್ರ ಎಂದೇ ಪರಿಗಣಿಸಲ್ಪಡುವ ಅಮೆರಿಕಾದ 47 ಅಧ್ಯಕ್ಷರಾಗಿ ಡೋನಾಲ್ಡ್‌ ಟ್ರಂಪ್‌ ಚುನಾಯಿತರಾಗಿದ್ದು, ಇದು ಅವರ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರಧಾನಮಂತ್ರಿ ‘ವಿದ್ಯಾಲಕ್ಷ್ಮಿ ಯೋಜನೆ’ಯಡಿ ಆರ್ಥಿಕ ನೆರವು

ನವದೆಹಲಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯನ್ನು ಸರ್ಕಾರ ಅನುಮೋದಿಸಿದೆ. ಕ್ಯಾಬಿನೆಟ್ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ Read more…

ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ

ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ 2400 ರೂ. ರ ಬೆಲೆಯಲ್ಲಿ ಖರೀದಿಸಲಿದೆ. ಮೆಕ್ಕೆಜೋಳ Read more…

ಒಂದೇ ವಾರದಲ್ಲಿ 2 ನೇ ಘಟನೆ: ಹೈದರಾಬಾದ್‌ ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

ಹೈದರಾಬಾದ್‌ ನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕೆಲವು ಅಪರಿಚಿತ ವ್ಯಕ್ತಿಗಳು ಸೋಮವಾರ ರಾತ್ರಿ ಧ್ವಂಸಗೊಳಿಸಿದ್ದಾರೆ. ಹೈದರಾಬಾದ್‌ನ ಕುಕಟ್‌ಪಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರತಿಮೆಯ ತಲೆಯನ್ನು ತೆಗೆದು ಕೆಳಭಾಗದಲ್ಲಿ Read more…

BIG NEWS: ಅನರ್ಹತೆ – ನಕಲಿ ದಾಖಲೆ ಸಲ್ಲಿಕೆ; ಬಿಹಾರದ ಸಾವಿರಾರು ಶಾಲಾ ಶಿಕ್ಷಕರಿಗೆ ʼಉದ್ಯೋಗʼ ಕಳೆದುಕೊಳ್ಳುವ ಭೀತಿ

ಬಿಹಾರದಲ್ಲಿ ಶಿಕ್ಷಣ ವ್ಯವಸ್ಥೆ ಅದೆಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದರ ಕುರಿತು ಈಗಾಗಲೇ ಸಾಕಷ್ಟು ಉದಾಹರಣೆಗಳು ಬಯಲಿಗೆ ಬಂದಿವೆ. ಇದೀಗ ಮತ್ತೊಂದು ದೊಡ್ಡ ಹಗರಣ ಬಹಿರಂಗವಾಗಿದ್ದು, ಅನರ್ಹರಾಗಿದ್ದರೂ ಕೂಡ ಉದ್ಯೋಗ Read more…

ಎದೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಹತ್ಯೆ

ಕಲಬುರಗಿ: ಎದೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನಡೆದಿದೆ. ಮರಲಿಂಗಪ್ಪ ಕೆಳಗೇರಿ(67) ಕೊಲೆಯಾದ ವ್ಯಕ್ತಿ. ಮಂಗಳವಾರ ಸಂಜೆ Read more…

BIG NEWS: ಲೋಕಾಯುಕ್ತ-ಸಿಎಂ ನಡುವೆ ‘ಮ್ಯಾಚ್ ಫಿಕ್ಸಿಂಗ್’ ಆರೋಪ: ಆರ್. ಅಶೋಕ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಎಂ ಆಗ್ರಹ

ಹಾವೇರಿ: ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಹಾವೇರಿಯ ಶಿಗ್ಗಾಂವಿಯಲ್ಲಿ ಮಾತನಾಡಿದ Read more…

GOOD NEWS: ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ: ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಹೆಚ್ಚಳ

ನವದೆಹಲಿ: ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದೆ Read more…

BREAKING NEWS: ಅಪಾರ್ಟ್ ಮೆಂಟ್ ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನ 4ನೇ ಮಹದಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ Read more…

BIG NEWS: ನಾಪತ್ತೆಯಾಗಿದ್ದ ಮುಡಾ ಮಾಜಿ ಆಯುಕ್ತ ಪ್ರತ್ಯಕ್ಷ: ಇಡಿ ವಿಚಾರಣೆಗೆ ಹಾಜರ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ದಾಳಿ ವೇಳೆ ನಾಪತ್ತೆಯಾಗಿದ್ದ ಮುಡಾ ಮಾಜಿ ಆಯುಕ್ತ ದಿಬೇನ್ ಕುಮಾರ್ ಪ್ರತ್ಯಕ್ಷರಾಗಿದ್ದಾರೆ. ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ನಾಪತ್ತೆಯಾಗಿದ್ದ ದಿನೇಶ್ Read more…

BIG NEWS: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು

ಬೆಂಗಳೂರು: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು ಬೆಂಗಳೂರು: ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ Read more…

BREAKING : ಮೊದಲ ವಿಶ್ವ ಸುಂದರಿ ‘ಕಿಕಿ ಹಾಕಾನ್ಸನ್’ ಇನ್ನಿಲ್ಲ |first miss world Kiki Hakansson

ಮೊದಲ ವಿಶ್ವ ಸುಂದರಿ ಕಿಕಿ ಹಾಕಾನ್ಸನ್ ನವೆಂಬರ್ 4 ರಂದು ಕ್ಯಾಲಿಫೋರ್ನಿಯಾದಲ್ಲಿ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನವನ್ನು ವಿಶ್ವ ಸುಂದರಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ Read more…

‘ಮಾನಸಿಕ ಸ್ವಾಸ್ಥ್ಯ’ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರದಿಂದ ‘ಟೆಲಿ ಮನಸ್’ ಆ್ಯಪ್ ಬಿಡುಗಡೆ.!

ಬೆಂಗಳೂರು : ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರ ಟೆಲಿ ಮನಸ್ ಆ್ಯಪ್ ಬಿಡುಗಡೆ ಮಾಡಿದೆ. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು Read more…

ರೈಲ್ವೇ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ; ನೀವು ಜಸ್ಟ್ 45 ಪೈಸೆ ಪಾವತಿಸಿದ್ರೆ ಸಿಗಲಿದೆ 10 ಲಕ್ಷ ರೂ.ಗಳ ‘ಸುರಕ್ಷಾ ವಿಮೆ’.!

ರೈಲ್ವೆ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ! ನೀವು ಕೇವಲ 45 ಪೈಸೆ ಪಾವತಿಸಿದರೆ, ನೀವು 10 ಲಕ್ಷ ರೂ.ಗಳ ಲಾಭವನ್ನು ಗಳಿಸಬಹುದು. ಈ ಯೋಜನೆಯು ಬಹಳ ಹಿಂದಿನಿಂದಲೂ ಇದೆ Read more…

ನ.13 ರಂದು ಪಿಂಚಣಿ ಅದಾಲತ್ ಆಯೋಜನೆ

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನ.13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ Read more…

BIG NEWS: ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ: ಆರೋಪಿಗಾಗಿ ಪೊಲೀಸರಿಂದ ಹುಬ್ಬಳ್ಳಿಯಲ್ಲಿ ಶೋಧ

ಹುಬ್ಬಳ್ಳಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಭಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಬರುತ್ತಿದೆ. ನಿನ್ನೆ Read more…

BIG NEWS : ‘ಲೋಕಾಯುಕ್ತ’ ವಿಚಾರಣೆ ಎದುರಿಸಿದ CM ಸಿದ್ದರಾಮಯ್ಯ ಹೇಳಿದ್ದೇನು..? |VIDEO

ಬೆಂಗಳೂರು : ಮುಡಾ ಹಗರಣದ ಎ-1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣ Read more…

ನವೆಂಬರ್ ಎಂಟಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದೆ ‘ಬಿಟಿಎಸ್’

ತನ್ನ ಟೀಸರ್ ಹಾಗೂ ಟ್ರೈಲರ್ ನಿಂದಲೇ ಎಲ್ಲರ ಗಮನ ಸೆಳೆದಿರುವ ‘ಬಿಟಿಎಸ್’ ಚಿತ್ರ ಇದೆ ನವೆಂಬರ್ 8ರಂದು ತೆರೆ ಮೇಲೆ ಬರಲು ಸಜ್ಜಾಗಿದೆ. ಪ್ರಜ್ವಲ್ ರಾಜ್, ಸಾಯಿ ಶ್ರೀನಿಧಿ, Read more…

ಉದ್ಯೋಗ ವಾರ್ತೆ : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 550 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ |bank of baroda recruitment

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ ಪಡೆಯಲು ಸುವರ್ಣಾವಕಾಶ (ಸರ್ಕಾರಿ ನೌಕರಿ 2024) ಇದೆ. ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ರಿಲೇಶನ್ಶಿಪ್ ಮ್ಯಾನೇಜರ್, ಹೆಡ್, ಪ್ರಾಜೆಕ್ಟ್ ಮ್ಯಾನೇಜರ್, ಡಾಟಾ ಇಂಜಿನಿಯರ್ Read more…

ಪ್ರೊ ಕಬಡ್ಡಿ; ಇಂದು ಪಾಟ್ನಾ ಪೈರೇಟ್ಸ್ ಹಾಗೂ ಯು ಮುಂಬಾ ಮುಖಾಮುಖಿ

ಈ ಬಾರಿಯ ಪ್ರೊ ಕಬಡ್ಡಿ ಪಂದ್ಯಗಳು ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತಿದ್ದು,  ಪ್ರತಿದಿನ ಮಿಸ್ ಮಾಡದೆ ವೀಕ್ಷಿಸುತ್ತಿದ್ದಾರೆ. ಇಂದು ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ಮತ್ತು Read more…

BIG NEWS: ತೋಟದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆ

ಚಿಕ್ಕೋಡಿ: ತೋಟದ ಮನೆಯಲ್ಲಿ ದಂಪತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ಹೊರವಲದ ಮದಭಾವಿ ರಸ್ತೆಗೆ ಹೊಂದಿಕೊಂಡಿರುವ ಚೌವ್ಹಾಣ್ ಎಂಬುವವರ Read more…

SHOCKING : ಉತ್ತರ ಪ್ರದೇಶದಲ್ಲಿ ಘೋರ ಘಟನೆ : ಪತ್ನಿ, ಮೂವರು ಮಕ್ಕಳನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ.!

ಪತ್ನಿ ಮತ್ತು ಮೂವರು ಮಕ್ಕಳನ್ನು ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಯಾನಕ ಘಟನೆ ನಡೆದಿದೆ. 45 ವರ್ಷದ ಮಹಿಳೆ Read more…

HEALTH TIPS : ಚಳಿಗಾಲದಲ್ಲಿ ಜೇನುತುಪ್ಪ ಸೇವಿಸಿ ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಹೇಳಿ ಗುಡ್ ಬೈ.!

ಚಳಿಗಾಲ ಬಂತು…ಈ ವೇಳೆ ಜೇನುತುಪ್ಪ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆನೀವು ಚಳಿಗಾಲದಲ್ಲಿ ಈ ಜೇನುತುಪ್ಪವನ್ನು ತೆಗೆದುಕೊಂಡರೆ, ಶೀತ ಮತ್ತು ಕೆಮ್ಮಿನಿಂದ ನೀವು ತಕ್ಷಣದ ಪರಿಹಾರವನ್ನು ಪಡೆಯುತ್ತೀರಿ. Read more…

BREAKING : ಅಮೆರಿಕದ ಅಧ್ಯಕ್ಷರಾಗಿ ‘ಡೊನಾಲ್ಡ್ ಟ್ರಂಪ್’ ಆಯ್ಕೆ, 2 ನೇ ಬಾರಿಗೆ ಒಲಿದ ಅದೃಷ್ಟ |Donald Trump

ಕಮಲ ಹ್ಯಾರೀಸ್ ವಿರುದ್ಧ ಗೆದ್ದು ಬೀಗಿದ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷನಾಗಿ 2 ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಬಹುತೇಕ ಫಲಿತಾಂಶ ನಿರ್ಧಾರವಾಗಿರುವುದರಿಂದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...