alex Certify Live News | Kannada Dunia | Kannada News | Karnataka News | India News - Part 2249
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಷ್ಟೊತ್ತಿಗೆ ಸಂಪುಟ Read more…

ಗೃಹ ಸಚಿವ ಆರಗ ಜ್ಞಾನೇಂದ್ರ ಮಹತ್ವದ ಸಭೆ

ಬೆಂಗಳೂರು: ಗೃಹ ಇಲಾಖೆ ಸಭೆಯಲ್ಲಿ ಒಂದು ವರ್ಷದ ನಿರ್ವಹಣೆ ಬಗ್ಗೆ ಅವಲೋಕನ ನಡೆಸಲಾಗಿದೆ ಎಂದು ವಿಕಾಸಸೌಧದಲ್ಲಿ ಸಭೆ ನಡೆಸಿದ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇಲಾಖೆಗೆ Read more…

ಕೋಟಿ ಕೋಟಿ ಬೆಲೆಬಾಳೋ ಮನೆಯನ್ನು ಹೆಚ್ಚು ಲಾಭವಿಲ್ಲದೇ ಮಾರಿದ್ದಾಳೆ ಈ ನಟಿ, ಕಾರಣ ಗೊತ್ತಾ….?

ಸಾಮಾನ್ಯವಾಗಿ ಸಿನೆಮಾ ಮಂದಿಯೆಲ್ಲ ಐಷಾರಾಮಿ ಮನೆಗಳಲ್ಲಿ ವಾಸಿಸ್ತಾರೆ. ಮುಂಬೈನಲ್ಲಂತೂ ಅಂತಹ ಫ್ಲಾಟ್‌ಗಳಿಗೇನೂ ಕೊರತೆಯಿಲ್ಲ. ಬಾಲಿವುಡ್‌ ನಟಿ ಸೋನಂ ಕಪೂರ್‌ ಕೂಡ ಅಂಥದ್ದೇ ಐಷಾರಾಮಿ ಫ್ಲಾಟ್‌ಗೆ ಒಡತಿಯಾಗಿದ್ದರು. ಆದರೆ ಕೋಟಿ Read more…

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ; ವಿಷಯ ತಿಳಿದು ಆಸ್ತಿ ಮಾರಾಟಕ್ಕೆ ರೆಡ್ಡಿ ಯತ್ನ…?

ಬೆಂಗಳೂರು: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಜನಾರ್ದನ ರೆಡ್ಡಿಯ 219 ಆಸ್ತಿಗಳನ್ನು ಹೊಸದಾಗಿ ಪತ್ತೆ Read more…

ದಿಕ್ಕು ದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರು, ದಲಿತರ ಕಡೆಗಣನೆ: ಹೆಚ್. ವಿಶ್ವನಾಥ್

ಮಡಿಕೇರಿ: ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ. ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ Read more…

ಮಾಜಿ ಸಚಿವ ಆಂಜನೇಯ ಆಪ್ತರಿಗೆ ಐಟಿ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಮಾಹಿತಿ ಹಿನ್ನೆಲೆ ಪರಿಶೀಲನೆ

ಚಿತ್ರದುರ್ಗ: ಮಾಜಿ ಸಚಿವ ಹೆಚ್. ಆಂಜನೇಯ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಾಡಿಗಟ್ಟೆ ಸುರೇಶ್ ಮತ್ತು ಸಹೋದರ ತಿಪ್ಪೇಸ್ವಾಮಿ ಅವರ ಮನೆ ಮೇಲೆ ಐಟಿ Read more…

31 ಲಕ್ಷ ವಿದ್ಯಾರ್ಥಿಗಳು, 5 ಲಕ್ಷ ಶಿಕ್ಷಕರು, 2 ಲಕ್ಷ ಪೋಷಕರೊಂದಿಗೆ ಮೋದಿ ಪರೀಕ್ಷಾ ಪೇ ಚರ್ಚಾ

ನವದೆಹಲಿ: ಈ ತಿಂಗಳ 27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ. Read more…

ಸದ್ಯದಲ್ಲೇ ಭಾರತದಲ್ಲಿ ಲಾಂಚ್‌ ಆಗಲಿದೆ 2023 MG ಹೆಕ್ಟರ್ ಫೇಸ್‌ಲಿಫ್ಟ್; ಇಲ್ಲಿದೆ ಅದರ ವೈಶಿಷ್ಟ್ಯ

MG ಮೋಟಾರ್ ಇಂಡಿಯಾ ಕೆಲವೇ ದಿನಗಳಲ್ಲಿ 2023 ಹೆಕ್ಟರ್ ಫೇಸ್‌ಲಿಫ್ಟ್ ಅನ್ನು ಲಾಂಚ್‌ ಮಾಡಲು ಸಿದ್ಧವಾಗಿದೆ. ಫೇಸ್‌ಲಿಫ್ಟೆಡ್ ಆವೃತ್ತಿಯ ಬಿಡುಗಡೆಗೆ ಮುನ್ನವೇ ಅದರ ಬಾಹ್ಯ ಮತ್ತು ಒಳಾಂಗಣ ವಿನ್ಯಾಸವು Read more…

BIG NEWS: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಬೆಂಗಳೂರು: ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಎಸ್.ಎಂ.ಕೃಷ್ಣ, ನಾನು ರಾಜಕೀಯದಿಂದ ದೂರ ಉಳಿದು ಬಹಳ ದಿನಗಳು ಕಳೆದಿವೆ. Read more…

120ನೇ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್‌, ಸದ್ಯದಲ್ಲೇ ರಸ್ತೆಗಿಳಿಯಲಿದೆ ಹಾರ್ಲೆ ಡೇವಿಡ್ಸನ್‌ನ ಹೊಸ ಬೈಕ್‌…..!  

ಹಾರ್ಲೆ ಡೇವಿಡ್ಸನ್, ಹೆಸರು ಕೇಳಿದ್ರೇನೇ ಬೈಕ್‌ ಪ್ರಿಯರಿಗೆ ಥ್ರಿಲ್‌ ಆಗುತ್ತದೆ.  ಅಮೆರಿಕದ ಹೆಸರಾಂತ ಮೋಟಾರ್‌ ಸೈಕಲ್‌ ಕಂಪನಿ ಇದು. ಹಾರ್ಲೆ ಡೇವಿಡ್ಸನ್‌ ಬೈಕ್‌ಗಳು ಬಹಳ ಜನಪ್ರಿಯ. ಎಷ್ಟೋ ಮಂದಿ Read more…

ಬಿಜೆಪಿ ನಾಯಕರೇ ದಮ್ಮು ತಾಕತ್‌ ಇದ್ದರೆ 6 ತಿಂಗಳ ಹಿಂದಿನ ನನ್ನ ಪತ್ರಕ್ಕೆ ಥಟ್ ಅಂತ ಉತ್ತರಿಸಿ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅವರ ಸರ್ಕಾರ ಪಿಎಫ್‌ಐ ವಿರುದ್ದದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂದಕ್ಕೆ ಪಡೆದಿತ್ತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದಕ್ಕೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯನವರು, 175 Read more…

ರಾತ್ರಿ ಮಾಡಿದ ಚಪಾತಿ ಉಳಿದರೆ ಬಿಸಾಡಬೇಡಿ, ಬೆಳಗಿನ ತಿಂಡಿಗೆ ಮಾಡಬಹುದು ಇಂಥಾ ರುಚಿಕರ ತಿನಿಸು

ಚಪಾತಿಯನ್ನು ಭಾರತದಲ್ಲಿ ಬಹುತೇಕ ಜನರು ಸೇವಿಸ್ತಾರೆ. ಮಧ್ಯಾಹ್ನ ಅಥವಾ ರಾತ್ರಿ ಊಟಕ್ಕೆ ಚಪಾತಿ ಕಡ್ಡಾಯ. ಇನ್ನು ಬೆಳಗಿನ ತಿಂಡಿಗೆ ಬ್ರೆಡ್ ಮತ್ತು ಹಣ್ಣು ತರಕಾರಿಗಳನ್ನು ತಿನ್ನುವವರಿದ್ದಾರೆ. ರಾತ್ರಿ ಮಾಡಿದ Read more…

ಅಸಿಡಿಟಿ ಸಮಸ್ಯೆಗೆ ಕಾರಣ ಮತ್ತು ಸುಲಭದ ಮನೆಮದ್ದು

ಅಸಿಡಿಟಿಯಿಂದ ಎದೆ ಮತ್ತು ಗಂಟಲಿನಲ್ಲಿ ಉರಿ ಪ್ರಾರಂಭವಾಗುತ್ತದೆ. ಅಸಿಡಿಟಿಯಿಂದ ಇನ್ನೂ ಅನೇಕ ಬಗೆಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಅಸಿಡಿಟಿ ವಿಪರೀತವಾಗಿದ್ದರೆ ನಂತರ ಆಸಿಡ್ ರಿಫ್ಲಕ್ಸ್ ಸಮಸ್ಯೆಗೂ ಕಾರಣವಾಗಬಹುದು. ಆದ್ದರಿಂದ ಇದನ್ನು Read more…

ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಯುವತಿ; ಟ್ರಕ್ ಹರಿದು ದುರಂತ ಸಾವು

ಗುಂಡಿ ತಪ್ಪಿಸಲು ಪ್ರಯತ್ನಿಸುತ್ತಿದ್ದ 22 ವರ್ಷದ ಯುವತಿ ತನ್ನ ವಾಹನದಿಂದ ಕೆಳಗೆ ಬಿದ್ದಾಗ ಆಕೆಯ ಮೇಲೆ ಟ್ರಕ್‌ ಹರಿದು ಸಾವನ್ನಪ್ಪಿರುವ ಭೀಕರ ಘಟನೆ ಚೆನ್ನೈನಲ್ಲಿ ನಡೆದಿದೆ. ಸಂತ್ರಸ್ತೆ ಶೋಭನಾ Read more…

SHOCKING NEWS: ರೈಲು ನಿಲ್ದಾಣದಲ್ಲಿ ಬಾಕ್ಸ್ ನಲ್ಲಿ ಯುವತಿಯ ಮೃತದೇಹ ಪತ್ತೆ; ಪ್ಲಾಸ್ಟಿಕ್ ಕವರ್ ನಲ್ಲಿ ಶವವಿಟ್ಟು ಸೀಲ್ ಮಾಡಿರುವ ದುಷ್ಕರ್ಮಿಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಂಕರ ಘಟನೆ ನಡೆದಿದೆ. ಅಪರಿಚಿತ ಯುವತಿಯ ಮೃತದೇಹ ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ವೊಂದರಲ್ಲಿ ಪತ್ತೆಯಾಗಿದೆ. ಕಳೆದ ತಿಂಗಳಷ್ಟೇ ಮಹಿಳೆಯ ಮೃತದೇಹವೊಂದು ರೈಲಿನಲ್ಲಿ Read more…

83 ವರ್ಷದ ಹಿಂದಿನ ಕರೆಂಟ್‌ ಬಿಲ್ ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್

ಸಾಮಾನ್ಯವಾಗಿ ಮನೆಯ ಕರೆಂಟ್‌ ಬಿಲ್‌ ಎಷ್ಟು ಬರುತ್ತೆ ಗಮನಿಸಿದ್ದಿರಾ? 500, ಸಾವಿರ ರೂಪಾಯಿ ಬರುತ್ತೆ. ಆದರೆ ಈ ಬಿಲ್ ನೋಡಿ, ಜಸ್ 5 ರೂಪಾಯಿ ಅಷ್ಟೆ. ಅಷ್ಟು ಕಡಿಮೆ Read more…

14 ವರ್ಷದ ಬಾಲಕಿ ಮೇಲೆ ರೇಪ್; ಸತ್ತಿದ್ದಾಳೆಂದು ಭಾವಿಸಿ ಎಸ್ಕೇಪ್ ಆಗಿದ್ದ ಆರೋಪಿ ಅಂದರ್

14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರೋ ಘಟನೆ ಮಧ್ಯಪ್ರದೇಶದ ಇಂದೋರ್‌ನ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಅತ್ಯಾಚಾರದ ನಂತರ ಬಾಲಕಿ ಸತ್ತಿದ್ದಾಳೆ ಎಂದು ಭಾವಿಸಿದ ಆರೋಪಿ ಬಾಲಕಿಯನ್ನು ಕಾಡಿನಲ್ಲಿ ಬಿಟ್ಟು Read more…

Delhi horror: ಅಪಘಾತಕ್ಕೀಡಾದ ಯುವತಿ ಮೆದುಳಿನ ಭಾಗವೇ ನಾಪತ್ತೆ; ದೇಹದಿಂದ ಹೊರಗೆ ಬಂದಿದ್ದ ಶ್ವಾಸಕೋಶ…!

ಹೊಸ ವರ್ಷದಂದು ದೆಹಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರಿನಡಿಯಲ್ಲಿ ಸಿಲುಕಿ ಹಲವು ಕಿಲೋಮೀಟರ್‌ಗಳವರೆಗೆ ಎಳೆದೊಯ್ದ 20 ವರ್ಷದ ಯುವತಿಗೆ ಅನೇಕ ಬಾಹ್ಯ ಗಾಯಗಳಾಗಿದ್ದು, ಆಕೆಯ ಮಿದುಳಿನ ಭಾಗಗಳೇ ಕಾಣೆಯಾಗಿವೆ Read more…

BIG NEWS: ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್

ಬೆಂಗಳೂರು: ಪಡಿತರದಾರರಿಗೆ ನಿಡಲಾಗುತ್ತಿದ್ದ 10 ಕೆಜಿ ಉಚಿತ ಅಕ್ಕಿಯಲ್ಲಿ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ Read more…

ಅತ್ಯಾಚಾರ ಆರೋಪದಿಂದ ಖುಲಾಸೆಗೊಂಡ ವ್ಯಕ್ತಿಯಿಂದ ಬರೋಬ್ಬರಿ 10,000 ಕೋಟಿ ರೂಪಾಯಿ ಪರಿಹಾರಕ್ಕೆ ಬೇಡಿಕೆ….!

ಅತ್ಯಾಚಾರದ ಆರೋಪದಿಂದ ಖುಲಾಸೆಗೊಂಡ ನಂತರ, ಮಧ್ಯಪ್ರದೇಶದ ರತ್ಲಾಮ್‌ನ ವ್ಯಕ್ತಿಯೊಬ್ಬರು ರಾಜ್ಯ ಸರ್ಕಾರದಿಂದ 10 ಸಾವಿರ ಕೋಟಿಗೂ ಹೆಚ್ಚು ಪರಿಹಾರ ಕೇಳಿದ್ದಾರೆ. ಪ್ರಕರಣದಲ್ಲಿ ತನಗಾದ ಹಿಂಸೆ ಮತ್ತು ಮತ್ತು ಮಾನಸಿಕ Read more…

ಚಹಾ ಕುಡಿಯೋ ಆಸೆಗೆ ನಡುರಸ್ತೆಯಲ್ಲೇ ಬಸ್‌ ನಿಲ್ಲಿಸಿದ ಡ್ರೈವರ್; ವಿಡಿಯೋ ನೋಡಿ ದಂಗಾದ ಜನ

ಬಿಸಿಲಿರಲಿ, ಮಳೆಯಿರಲಿ ಇಲ್ಲಾ ಚಳಿಯೇ ಇರಲಿ, ಕೈಯಲ್ಲಿ ಬಿಸಿ-ಬಿಸಿ ಟೀ ಇದ್ದರೆ, ಅದರ ಗಮ್ಮತ್ತೇ ಬೇರೆ ಅಂತಾರೆ ಟೀ ಪ್ರಿಯರು. ದಿನದ 24 ಗಂಟೆ ಟೀ ಕೊಟ್ಟರೂ ಎಂಜಾಯ್ Read more…

BIG NEWS: ಅಧಿಕಾರ ಸಿಕ್ಕಿದೆ ಅಂದಾಕ್ಷಣ ನಾವು ತೋಳಗಳಾಗಲ್ಲ; ಸಿದ್ದರಾಮಯ್ಯ ಹೇಳಿಕೆಗೆ ಮತ್ತೆ ಕೌಂಟರ್ ಕೊಟ್ಟ ಸಿಎಂ ಬೊಮ್ಮಾಯಿ

ಬಳ್ಳಾರಿ: ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಮರಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ಕೌಂಟರ್ ನೀಡಿದ್ದು, ನಾನು ನಿಯತ್ತಿನ ನಾಯಿ…ಕಳ್ಳರನ್ನು Read more…

ಸಚಿವರ ವಿರುದ್ಧದ ಲೈಂಗಿಕ ಕಿರುಕುಳ ಕೇಸ್; ಸ್ಪೋಟಕ ಆರೋಪ ಮಾಡಿದ ಮಹಿಳಾ ಕೋಚ್

ಹರಿಯಾಣದ ಸಚಿವ ಸಂದೀಪ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಕೋಚ್ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ Read more…

BIG NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೊಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. Read more…

ಉಕ್ರೇನ್ ನಲ್ಲಿ ಲೈವ್ ಕೊಡುತ್ತಿರುವಾಗ್ಲೇ ಫ್ರೆಂಚ್ ಪತ್ರಕರ್ತನ ಹಿಂದೆ ರಷ್ಯಾ ಮಿಸೈಲ್ ದಾಳಿ; ಬೆಚ್ಚಿ ಬೀಳಿಸುತ್ತೆ ವೈರಲ್ ವಿಡಿಯೋ

ವರ್ಷ ಕಳೆಯುತ್ತಿದ್ದರೂ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಕೊನೆಯಾಗಿಲ್ಲ. ಈ ಮಧ್ಯೆ ಫ್ರೆಂಚ್ ಪತ್ರರೊಬ್ಬರು ರಷ್ಯಾ ಕ್ಷಿಪಣಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಉಕ್ರೇನ್ ನೆಲದಲ್ಲಿ ನಿಂತು Read more…

ಶಾಂಘೈನಲ್ಲಿ 70% ಜನಸಂಖ್ಯೆ ಕೋವಿಡ್ ಸೋಂಕಿತ; ಬೃಹತ್ ಕೋವಿಡ್ ಸಾವುಗಳನ್ನು ಒಪ್ಪಿಕೊಂಡ ಚೀನಾ

ಇಡೀ ವಿಶ್ವಕ್ಕೇ ಕೊರೊನಾ ಸೋಂಕು ಹಂಚಿದ ಚೀನಾ ಇದುವರೆಗೂ ತನ್ನ ದೇಶದಲ್ಲಿನ ಸೋಂಕು ಮತ್ತು ಸಾವಿನ ಸರಿಯಾದ ಅಂಕಿ ಅಂಶವನ್ನ ಮಾತ್ರ ತಿಳಿಸಿಲ್ಲ ಎಂಬ ಆರೋಪವಿದೆ. ಈ ಮಧ್ಯೆ Read more…

BIG NEWS: ‘ಅಭಿವೃದ್ಧಿಯನ್ನು ಕೇಳಬೇಡಿ, ದ್ವೇಷ ಬಿತ್ತುವುದನ್ನು ಬಿಡಬೇಡಿ’; ಇದು ಚುನಾವಣೆಗೆ BJPಯ ಘೋಷವಾಕ್ಯ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕಾಂಗ್ರೆಸ್ ಸರಣಿ ವಾಗ್ದಾಳಿ

ಬೆಂಗಳೂರು: ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿಯಂತ ಸಣ್ಣಪುಟ್ಟ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಗಮನ ಕೊಡಿ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೆಳಿಕೆಗೆ ಕಿಡಿಕಾರಿರುವ Read more…

ನಾಳೆ ನಡೆಯಲಿದೆ ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ನಿನ್ನೆ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ಕೇವಲ 2 ರನ್ ಗಳಿಂದ ಭಾರತ ರೋಚಕ ಜಯ ಸಾಧಿಸಿದ್ದು ನಾಳೆ ಎರಡನೇ ಟಿ Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು; ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಮರಿ ತರ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವ್ರು ಏನ್ ಹೇಳಿದ್ದಾರೆ ನನಗೆ Read more…

BIG NEWS: ನಾಯಿ ನಿಯತ್ತಿನ ಪ್ರಾಣಿ ಎಂದು ತಿರುಗೇಟು ಕೊಟ್ಟ ಸಿಎಂ

ಬಳ್ಳಾರಿ: ಮೋದಿ ಮುಂದೆ ಸಿಎಂ ಬೊಮ್ಮಾಯಿ ನಾಯಿಮರಿ ತರ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಸಿದ್ದರಾಮಯ್ಯನವರ ವ್ಯಕ್ತಿತ್ವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...