alex Certify Live News | Kannada Dunia | Kannada News | Karnataka News | India News - Part 2254
ಕನ್ನಡ ದುನಿಯಾ
    Dailyhunt JioNews

Kannada Duniya

ಅಯೋಧ್ಯೆಯಲ್ಲಿ ರಾಮಾಯಣ ಕಾಲದ ಸ್ಮಾರಕಗಳ ಮರುಸ್ಥಾಪನೆ; ಯೋಗಿ ಸರ್ಕಾರದ ಮಹತ್ವದ ನಿರ್ಧಾರ

ಐತಿಹಾಸಿಕ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಈ ಹಂತದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿನ ರಾಮಾಯಣ ಕಾಲದ ರಚನೆಗಳು ಮತ್ತು ಸ್ಥಳಗಳನ್ನು Read more…

ನಿಮ್ಮ ಈ 3 ಅಭ್ಯಾಸಗಳಿಂದಾಗಿ ಆಗಬಹುದು ಬ್ರೇಕಪ್‌, ಕೂಡಲೇ ಅದನ್ನು ಬದಲಾಯಿಸಿಕೊಳ್ಳಿ…!

ಇತ್ತೀಚಿನ ದಿನಗಳಲ್ಲಿ ಪ್ರೇಮ ಸಂಬಂಧ ಅಥವಾ ಮದುವೆ ಹೆಚ್ಚು ಕಾಲು ಉಳಿಯುವುದೇ ಅಪರೂಪ ಎಂಬಂತಾಗಿದೆ. ಬ್ರೇಕಪ್‌, ಡೈವೋರ್ಸ್‌ ಕಾಮನ್‌ ಆಗಿಬಿಟ್ಟಿದೆ. ಪ್ರಮುಖವಾಗಿ ಮೂರು ತಪ್ಪುಗಳು ಈ ರೀತಿ ಸಂಬಂಧ Read more…

ಸಚಿನ್ ತೆಂಡೂಲ್ಕರ್ ಹಂಚಿಕೊಂಡಿರುವ ಈ ವಿಡಿಯೋ ಫುಲ್‌ ವೈರಲ್…!

ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸಚಿನ್‌ ಹಂಚಿಕೊಂಡಿರೋ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಈ Read more…

ಟಾಟಾ ನೆಕ್ಸಾನ್‌ಗೆ ಪೈಪೋಟಿ ಒಡ್ಡಲು ಬರ್ತಿದೆ ಮಾರುತಿಯ ಹೊಸ SUV: ಬೆಲೆ 10 ಲಕ್ಷಕ್ಕಿಂತಲೂ ಕಡಿಮೆ….!

ಮಾರುತಿ ಸುಜುಕಿ 2023ನೇ ವರ್ಷವನ್ನು ಭರ್ಜರಿಯಾಗಿಯೇ ಆರಂಭಿಸ್ತಾ ಇದೆ. ತನ್ನ ಪೋರ್ಟ್‌ಫೋಲಿಯೊಗೆ ಹೊಸ ಮಾದರಿಯನ್ನು ಸೇರಿಸುವ ಮೂಲಕ ವಾಹನ ಪ್ರಿಯರಲ್ಲಿ ಉತ್ಸಾವವನ್ನು ಹುಟ್ಟುಹಾಕಿದೆ. ಜನವರಿ ತಿಂಗಳಿನಲ್ಲಿಯೇ ದೆಹಲಿ ಆಟೋ Read more…

ಅತ್ಯಂತ ಅಪಾಯಕಾರಿ ಸಮಯ ಬಹಿರಂಗಪಡಿಸಿದ ಸರ್ಕಾರದ ಅಂಕಿ ಅಂಶ: ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ ಅಪಘಾತ ಹೆಚ್ಚು

ನವದೆಹಲಿ: ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ ಭಾರತೀಯ ರಸ್ತೆಗಳಲ್ಲಿ ಅತ್ಯಂತ ಅಪಾಯಕಾರಿ ಸಮಯ ಎಂದು ಸರ್ಕಾರದ ಅಂಕಿಅಂಶಗಳು ಬಹಿರಂಗಪಡಿಸುತ್ತದೆ. 2021 ರಲ್ಲಿ ದಾಖಲಾದ ಒಟ್ಟು ರಸ್ತೆ Read more…

ಶಬರಿಮಲೆಯನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತವನ್ನಾಗಿ ಮಾಡಲು ‘ಮಿಷನ್ ಗ್ರೀನ್ ಶಬರಿಮಲೆ’

ಶಬರಿಮಲೆ ತೀರ್ಥಯಾತ್ರೆಗೆ ಹೊಂದಿಕೊಂಡು ಶಬರಿಮಲೆ ಪರಿಸರ ಪ್ರದೇಶವನ್ನೂ ಪ್ಲಾಸ್ಟಿಕ್ ಮುಕ್ತವಾಗಿಸಬೇಕು ಎಂಬ ಗುರಿಯೊಂದಿಗೆ ‘ಮಿಷನ್ ಗ್ರೀನ್ ಶಬರಿಮಲೆ’ ಎಂಬ ಯೋಜನೆ ರೂಪುಗೊಂಡಿದೆ. ಪಟ್ಟಣಂ ತಿಟ್ಟ ಜಿಲ್ಲಾಡಳಿತದ ನೇತೃತ್ವದಲ್ಲಿ ಜಾರಿಗೆ Read more…

ಸಿದ್ದೇಶ್ವರ ಶ್ರೀ ಶಿವೈಕ್ಯ: ಪತ್ರಕರ್ತರ ಸಮ್ಮೇಳನ ಮುಂದೂಡಿಕೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಲಾಗಿದೆ. ಜನವರಿ 9, 10 Read more…

ತುಂಬಾ ಹೊತ್ತು ʼಮಾಸ್ಕ್ʼ ಧರಿಸುವುದ್ರಿಂದಾಗುವ ಸಮಸ್ಯೆಗೆ ಇಲ್ಲಿದೆ ಪರಿಹಾರ

ಕೊರೊನಾ ವೈರಸ್ ಸೋಂಕು ಬರದಂತೆ ಕಾಪಾಡಲು ಮಾಸ್ಕ್‌ ಧರಿಸುವುದು ಬೆಸ್ಟ್. ಮನೆಯಿಂದ ಹೊರಗೆ ಬರುವ ಜನರು ಮಾಸ್ಕ್  ಧಾರಣೆ ಒಳ್ಲೇಯದೇ.  ಆದರೆ ಅನೇಕ ಗಂಟೆ ಮಾಸ್ಕ್ ಧರಿಸುವುದ್ರಿಂದ ಚರ್ಮದ Read more…

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಫೆಬ್ರವರಿ 1ರಂದು ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ. ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, Read more…

ಪಂಚಾಯಿತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಆಸ್ತಿ ತಂತ್ರಾಂಶ ಮುಂದುವರಿಸಲು ನಗರಾಭಿವೃದ್ಧಿ ಇಲಾಖೆ ಆದೇಶ

ಬೆಂಗಳೂರು: ಪೌರ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಗ್ರಾಮ ಪಂಚಾಯಿತಿಗಳ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಕ್ಷೇತ್ರ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಪಂ, ತಾಪಂ ಸದಸ್ಯರ ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿ ಮಾಡಿ ಕರ್ನಾಟಕ Read more…

ನಿಮ್ಮ ಚಪ್ಪಲಿಯನ್ನು ನಾಯಿ ಕಚ್ಚಿಕೊಂಡು ಓಡಿದ್ರೆ ಏನರ್ಥ ಗೊತ್ತಾ…..?

ಪ್ರಾಣಿಗಳಿಗೆ ಮುಂದಾಗುವ ಘಟನೆ ಬಗ್ಗೆ ಮೊದಲೇ ತಿಳಿಯುತ್ತದೆಯಂತೆ. ಪ್ರಾಣಿಗಳು ಈ ಬಗ್ಗೆ ಅನೇಕ ರೀತಿಯಲ್ಲಿ ಮನುಷ್ಯನಿಗೆ ಮುನ್ಸೂಚನೆ ನೀಡುತ್ತವೆ. ನಾಯಿ ಕೂಡ ಅನೇಕ ಬಾರಿ ತನ್ನದೇ ರೀತಿಯಲ್ಲಿ ಮುನ್ಸೂಚನೆ Read more…

ದುಬಾರಿ ಬಟ್ಟೆಗಳು ಬೇಗನೆ ಬಣ್ಣ ಮಾಸಿ ಮಸುಕಾಗುತ್ತಿವೆಯೇ…..? ಇಲ್ಲಿದೆ ಬಟ್ಟೆ ಒಗೆಯುವಾಗ ಅನುಸರಿಸಬೇಕಾದ ತಂತ್ರಗಳು….!

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ದುಬಾರಿ ಬ್ರಾಂಡೆಡ್‌ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಕೆಲವೊಮ್ಮೆ ಬೆಲೆಬಾಳುವ ಬಟ್ಟೆಗಳೂ ಬೇಗನೆ ಮಸುಕಾಗಿಬಿಡುತ್ತವೆ. ಒಂದೇ ವಾಶ್‌ಗೆ ಬಣ್ಣ ಬಿಟ್ಟುಕೊಂಡು ಬಟ್ಟೆಗಳ ಹೊಳಪು Read more…

ಅಂತಿಮ ದರ್ಶನದ ಬಳಿಕ ಆಶ್ರಮದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದೇಶ್ವರ ಶ್ರೀ ಅಂತ್ಯಕ್ರಿಯೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತರಾಗಿದ್ದು, ಇಂದು ಸಂಜೆ ಆಶ್ರಮದಲ್ಲೇ ಅಂತ್ಯಕ್ರಿಯೆ ನೆರವೇರಲಿದೆ. ಬೆಳಗಿನ ಜಾವ ವಿಜಯಪುರದ ಸೈನಿಕ ಶಾಲೆಯಿಂದ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ Read more…

ಸಿದ್ದೇಶ್ವರ ಶ್ರೀ ಶಿವೈಕ್ಯರಾದ ಹಿನ್ನಲೆ: ಸರ್ಕಾರಿ ರಜೆ ಘೋಷಣೆ

ವಿಜಯಪುರ: ಮಹಾ ಸಂತ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. Read more…

ಕಿವಿ ಚುಚ್ಚಿಸಿಕೊಳ್ಳುವುದ್ರಿಂದ ಇದೆ ಈ ಆರೋಗ್ಯ ಲಾಭ

ಕಿವಿ ಚುಚ್ಚಿಕೊಳ್ಳುವುದು ಭಾರತೀಯ ಸಂಸ್ಕೃತಿಯ ಒಂದು ಸಂಪ್ರದಾಯ. ಈ ಸಂಪ್ರದಾಯ ಶತಮಾನಗಳಿಂದಲೂ ಇದೆ. ಹಿಂದಿನ ಕಾಲದಲ್ಲಿ ಮಹಿಳೆಯರ ಜೊತೆ ಪುರುಷರು ಕೂಡ ಕಿವಿ ಚುಚ್ಚಿಸಿಕೊಳ್ಳುತ್ತಿದ್ದರು. ಈಗ ಮತ್ತೆ ಆ Read more…

ಯಶಸ್ವಿನಿ ಯೋಜನೆ ನೋಂದಣಿ ಅವಧಿ 1 ತಿಂಗಳು ವಿಸ್ತರಣೆ

ಬೆಂಗಳೂರು: ಯಶಸ್ವಿನಿ ವಿಮಾ ಯೋಜನೆ ನೋಂದಣಿ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. 2022 -23ನೇ ಸಾಲಿನ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೆ Read more…

ವೈಕುಂಠ ಏಕಾದಶಿ ದಿನವೇ ಸಿದ್ದೇಶ್ವರ ಶ್ರೀ ಲಿಂಗೈಕ್ಯ: ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಸ್ತಂಗತರಾಗಿದ್ದು, ಜ್ಞಾನಯೋಗಾಶ್ರಮದಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದೆ. ವಿಜಯಪುರ ಸೈನಿಕ ಶಾಲೆಯತ್ತ ಪಾರ್ಥಿವ ಶರೀರ ಮೆರವಣಿಗೆ ಸಾಗಿದ್ದು, ಅಪಾರ ಸಂಖ್ಯೆಯ ಭಕ್ತರು Read more…

ಸೋಂಪು ಪ್ರಯೋಜನಗಳು ಹಲವು

ನಿತ್ಯ ಅಡುಗೆ ಮನೆಯಲ್ಲಿ ಬಳಸುವ ಅಥವಾ ಹೊಟೇಲ್ ಗಳಲ್ಲಿ ಊಟದ ಬಳಿಕ ಬಾಯಿಯಾಡಿಸಲು ಕೊಡುವ ಸೋಂಪು ಜೀರ್ಣಕ್ರೀಯೆಯನ್ನು ಸರಾಗಗೊಳಿಸುವುದರೊಂದಿಗೆ ಉಸಿರಿನ ದುರ್ಗಂಧವನ್ನು ನಿವಾರಿಸುತ್ತದೆ. ಮಿಕ್ಸಿಗೆ 1 ಚಮಚ ಸೋಂಪಿನ Read more…

ಸ್ವಂತ ಮನೆ ಹೊಂದಲು ಈ ಉಪಾಯ ಅನುಸರಿಸಿ

ಜಾತಕದಲ್ಲಿ ಮಂಗಳ ಅಥವಾ ಶನಿ ಗ್ರಹದ ದೋಷವಿದ್ದರೆ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಪಂಡಿತರು ಜಾತಕ ನೋಡಿ ಯಾವಾಗ ಸುಖ ಪ್ರಾಪ್ತಿಯಾಗಲಿದೆ ಎಂಬುದನ್ನು ಹೇಳುತ್ತಾರೆ. ಮೊದಲು ಸ್ವಂತ ಮನೆ ಇರಲಿ. ನಂತ್ರ Read more…

ನಿಮಗೆ ಒಪ್ಪುವಂತಿರಲಿ ನೀವು ಧರಿಸುವ ಕಿವಿಯೋಲೆ

ಕಿವಿಯೋಲೆಯಲ್ಲಿ ದಿನಕ್ಕೊಂದು ಫ್ಯಾಶನ್ ಬರುತ್ತಿರುತ್ತದೆ. ಅಜ್ಜಿಯಂದಿರು ತೊಡುತ್ತಿದ್ದ ಜುಮುಕಿ ಈಗ ಮತ್ತೆ ಹೊಸ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ದಾಳಿ ಇಟ್ಟಿದೆ. ಅದರ ಸೊಬಗಿಗೆ ಮಾರು ಹೋಗದವರಾದರೂ ಯಾರು? ಇಂದು ಲಭ್ಯವಿರುವ Read more…

ಬಹುಪಯೋಗಿ ಔಷಧಿಯ ಗುಣ ಹೊಂದಿರುವ ಧನಿಯಾ ಪುಡಿ

ಧನಿಯಾ ಕಾಳು ಅಥವಾ ಕೊತ್ತಂಬರಿ ಪುಡಿಯನ್ನು ಅಡುಗೆ ಮನೆಯ ಮಸಾಲ ಪದಾರ್ಥವಾಗಿ ಬಳಸುತ್ತೇವೆ. ಆದರೆ ಇದರಲ್ಲಿ ಅನೇಕ ಔಷಧಿಯ ಗುಣಗಳಿವೆ. ಇದನ್ನು ಬಳಸುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಧನಿಯಾ Read more…

ಮಗುವಿಗೆ ಮಾಡಿ ಕೊಡಿ ಆರೋಗ್ಯಕರ ‘ಬೇಳೆ ಸೂಪ್’

ಮಗುವಿಗೆ ಆರು ತಿಂಗಳು ಆದ ಬಳಿಕ ಎದೆಹಾಲಿನ ಜತೆಜತೆಗೆ ಬೇರೆ ಆಹಾರವನ್ನು ಪರಿಚಯಿಸಬೇಕಾಗುತ್ತದೆ. ಇದರಿಂದ ಮಗುವಿನ ತೂಕ ಹಾಗೂ ಬೆಳವಣಿಗೆಗೆ ಸಹಾಯಕವಾಗುತ್ತದೆ. ಹಾಗಂತ ದೊಡ್ಡವರು ತಿನ್ನುವ ಆಹಾರವನ್ನು ಅವರಿಗೆ Read more…

ಇಲ್ಲಿವೆ ಸುಖಿ ಕುಟುಂಬಕ್ಕೆ ಸರಳ ಸೂತ್ರಗಳು….!

ಕುಟುಂಬದಲ್ಲಿ ಸುಖ-ಸಂತೋಷ ಬಹಳ ಮುಖ್ಯ. ಮನೆಯಲ್ಲಿ ಸದಾ ನಗು ತುಂಬಿರಬೇಕೆಂದು ಎಲ್ಲರೂ ಬಯಸ್ತಾರೆ. ಆದ್ರೆ ವಾಸ್ತು ದೋಷದಿಂದಾಗಿ ನಮಗೆ ತಿಳಿಯದೇ ಮುನಿಸು, ಕೋಪ ಶುರುವಾಗುತ್ತದೆ. ಕೆಲವೊಂದು ಫೆಂಗ್ ಶುಯಿ Read more…

ಈ ರಾಶಿಯವರಿಗೆ ಇಂದು ದೊರೆಯಲಿದೆ ಹಿರಿಯರಿಂದ ಲಾಭ

ಮೇಷ ರಾಶಿ ಆರ್ಥಿಕ ಮತ್ತು ವ್ಯಾವಹಾರಿಕ ದೃಷ್ಟಿಯಿಂದ ಇಂದು ಲಾಭದಾಯಕ ದಿನ. ದೀರ್ಘ ಸಮಯದಿಂದ ಬಾಕಿ ಇದ್ದ ಆರ್ಥಿಕ ಯೋಜನೆಗಳು ಪೂರ್ಣಗೊಳ್ಳಲಿವೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ವೃಷಭ ರಾಶಿ Read more…

ಲಕ್ಷ್ಮಿ ಎಂಥವರ ಮನೆಯಲ್ಲಿ ವಾಸಿಸ್ತಾಳೆ ಗೊತ್ತಾ..…?

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲಿ ಎಂದು ಎಲ್ಲರೂ ಬಯಸ್ತಾರೆ. ಲಕ್ಷ್ಮಿಯನ್ನು ಒಲಿಸಿಕೊಳ್ಳಲು ವಿವಿಧ ಪೂಜೆಗಳನ್ನು ಮಾಡ್ತಾರೆ. ಆದ್ರೆ ಕೆಲವರ ಮನೆಗೆ ಲಕ್ಷ್ಮಿ ಕಾಲಿಡುವುದೇ ಇಲ್ಲ. ಇದಕ್ಕೆ ಕಾರಣವೇನು ಎಂಬುದನ್ನು Read more…

ರಾಹುಲ್ ಗಾಂಧಿ ಪಿಎ ಹೆಸರಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಗೆ ವಂಚನೆ ಯತ್ನ

ಮಂಗಳೂರು: ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಅವರಿಗೆ ವಂಚಿಸಲು ಯತ್ನ ನಡೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿಎ ಎಂದು ಹೇಳಿಕೊಂಡು ವಂಚಕ ಕರೆ ಮಾಡಿದ್ದಾನೆ. Read more…

ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿ ದಾಖಲಾಗಿದೆ ಇಂತಹ ಅಸಾಧ್ಯವಾದ ಕ್ಯಾಚ್‌; ಇಲ್ಲಿದೆ ನೋಡಿ ರೋಮಾಂಚನಕಾರಿ ವಿಡಿಯೋ…..!

ಸಿಡ್ನಿ ಸಿಕ್ಸರ್ಸ್ ಮತ್ತು ಬ್ರಿಸ್ಬೇನ್ ಹೀಟ್ ನಡುವೆ ಭಾನುವಾರ ನಡೆದ ಬಿಗ್ ಬ್ಯಾಷ್ ಲೀಗ್ ಪಂದ್ಯದಲ್ಲಿ ಕಲ್ಪನೆಗೂ ಮೀರಿದ ಘಟನೆಯೊಂದು ಸಂಭವಿಸಿದೆ. ಇಲ್ಲಿಯವರೆಗೂ ಕ್ರಿಕೆಟ್ ಮೈದಾನದಲ್ಲಿ ಯಾರೂ ಕಾಣದಂತಹ Read more…

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಬಗ್ಗೆ ಅಖಿಲೇಶ್ ಯಾದವ್ ಹೇಳಿದ್ದೇನು…?

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೆಲವೇ ದಿನಗಳ ನಂತರ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ಶುಭ ಕೋರಿದ್ದಾರೆ. ಭಾರತ್ ಜೋಡೋ ಯಾತ್ರೆಗೆ Read more…

ಪವನ್ ಕಲ್ಯಾಣ್ ದೂರದ ಸಂಬಂಧಿ, ಕಾಲೇಜ್ ನವರ ನಿರ್ಲಕ್ಷ್ಯದಿಂದ ಕೊಲೆ: ಲಯಸ್ಮಿತಾ ತಾಯಿ ಆಕ್ರೋಶ

ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವನ್ ಕಲ್ಯಾಣ್ ನಮ್ಮ ದೂರದ ಸಂಬಂಧಿಯಾಗಿದ್ದಾನೆ ಎಂದು ಹತ್ಯೆಯಾದ ವಿದ್ಯಾರ್ಥಿನಿ ಲಯಸ್ಮಿತಾ ತಾಯಿ ರಾಜೇಶ್ವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...