alex Certify Live News | Kannada Dunia | Kannada News | Karnataka News | India News - Part 226
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಾಯುಕ್ತ-ಸಿದ್ದರಾಮಯ್ಯ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ: ಆರ್.ಅಶೋಕ್ ಗಂಭೀರ ಆರೋಪ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಅರ್. ಅಶೋಕ್, ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದವರು Read more…

ನಾಳೆ ಬರಲಿದೆ ‘ರಿದಂ’ ಟ್ರೈಲರ್

ತನ್ನ  ಟೈಟಲ್ಲಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಮಂಜು ಮಿಲನ್ ನಟಿಸಿ ನಿರ್ದೇಶಿಸಿರುವ ‘ರಿದಂ’ ಚಿತ್ರ ಇನ್ನೇನು ನವೆಂಬರ್ 22ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಇದರ ಟ್ರೈಲರ್ ನಾಳೆ Read more…

ʼಮೊದಲ ರಾತ್ರಿʼ ಯನ್ನು ನಿರಾಕರಿಸುತ್ತಿದ್ದಳು ವಧು; ಅಸಲಿ ಸತ್ಯ ಬಹಿರಂಗವಾದಾಗ ವರನಿಗೆ ‌ʼಶಾಕ್ʼ

ರಾಜಸ್ಥಾನದ ಜೋಧ್‌ಪುರದ ಗಜೇಂದ್ರ ನಗರದಲ್ಲಿ ಇತ್ತೀಚೆಗೆ ವಿವಾಹವಾಗಿದ್ದ ಯುವಕನೊಬ್ಬ ʼಮೊದಲ ರಾತ್ರಿʼ ಯ ಕನಸು ಕಾಣುತ್ತಿದ್ದರೆ ವಧು ಮಾತ್ರ ಅದನ್ನು ನಿರಾಕರಿಸುತ್ತಲೇ ಬಂದಿದ್ದಳು. ಕೊನೆಗೂ ಅಸಲಿ ಸತ್ಯ ಬಹಿರಂಗವಾದಾಗ Read more…

Viral Video: ಟಿಕೆಟ್‌ ಇಲ್ಲದೆ ರೈಲಿನಲ್ಲಿ ಪ್ರಯಾಣ; ಕೇಳಿದ ಟಿಟಿಗೆ ಪೊಲೀಸ್‌ ‌ʼಆವಾಜ್ʼ

ದೀಪಾವಳಿ ಹಬ್ಬದ ಸಮಯದಲ್ಲಿ, ಭಾರತದಾದ್ಯಂತ ರೈಲುಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದವು. ಈ ನೂಕುನುಗ್ಗಲಿನ ಮಧ್ಯೆ ರೈಲಿನ ವೈರಲ್ ವಿಡಿಯೋ ಒಂದು ಸಾರ್ವಜನಿಕರ ಗಮನ ಸೆಳೆದಿದೆ. ಟಿಕೆಟ್‌ ಇಲ್ಲದೆ ಪ್ರಯಾಣಿಸುತ್ತಿರುವ Read more…

BIG NEWS : ವಿಚಾರಣೆಗೂ ಮುನ್ನ ಲೋಕಾಯುಕ್ತ ಅಧಿಕಾರಿಗಳಿಗೆ ‘ಆಧಾರ್ ಕಾರ್ಡ್’ ತೋರಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ವಿಚಾರಣೆಗೆ ಮುನ್ನ ಆಧಾರ್ ಕಾರ್ಡ್ ತೋರಿಸಿದ್ದು, ಬಳಿಕ ತನಿಖಾಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ Read more…

BIG NEWS: ಕಾರು-ಲಾರಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ; ತಂದೆ-ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ಅನಾಥ

ಗದಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಗೈ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿಯಲ್ಲಿ Read more…

ನಾಳೆ ಬಿಡುಗಡೆಯಾಗಲಿದೆ ‘ಜಲಂಧರ’ ಚಿತ್ರದ ಮತ್ತೊಂದು ಹಾಡು

ಪ್ರಮೋದ್ ಶೆಟ್ಟಿ ಅಭಿನಯದ ವಿಷ್ಣು ವಿ ಪ್ರಸನ್ನ ನಿರ್ದೇಶನದ  ‘ಜಲಂಧರ’ ಚಿತ್ರದ ಮತ್ತೊಂದು ಲಿರಿಕಲ್ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more…

BREAKING : ‘ಯುಎಸ್’ ಚುನಾವಣಾ ಫಲಿತಾಂಶ ಪ್ರಕಟ : ಎಲ್ಲಾ ಏಳು ರಾಜ್ಯಗಳಲ್ಲಿ ‘ಟ್ರಂಪ್’ ಮುನ್ನಡೆ.!

ಉತ್ತರ ಕೆರೊಲಿನಾದಲ್ಲಿ ಡೊನಾಲ್ಡ್ ಟ್ರಂಪ್ ಅವರ ವಿಜಯವನ್ನು ಈಗಾಗಲೇ ಘೋಷಿಸಿದ ನಂತರ ಪ್ರಸ್ತುತ ಎಲ್ಲಾ ಏಳು ಸ್ವಿಂಗ್ ರಾಜ್ಯಗಳನ್ನು ಮುನ್ನಡೆಸುತ್ತಿದ್ದಾರೆ. ಒಂದು ವೇಳೆ ಮುನ್ನಡೆ ಖಚಿತವಾದರೆ, ಟ್ರಂಪ್ ಅಮೆರಿಕದ Read more…

BREAKING : ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ ‘ಶಸ್ತ್ರಚಿಕಿತ್ಸೆ’ ಮಾಡಲು ವೈದ್ಯರ ನಿರ್ಧಾರ |Actor Darshan

ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲು ಬಿಜಿಎಸ್ ಆಸ್ಪತ್ರೆವೈದ್ಯರ ತಂಡ ನಿರ್ಧರಿಸಿದೆ. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ನಟ Read more…

BREAKING : ‘LMV’ DL ಹೊಂದಿರುವವರು 7500 ಕೆ.ಜಿ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

ನವದೆಹಲಿ: ಲಘು ಮೋಟಾರು ವಾಹನ (ಎಲ್ಎಂವಿ) ಗಾಗಿ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು ಯಾವುದೇ ನಿರ್ದಿಷ್ಟ ಅನುಮೋದನೆಯಿಲ್ಲದೆ, 7500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಓಡಿಸಬಹುದು ಎಂದು Read more…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಸಂಸದ ಬಿ.ವೈ. ರಾಘವೇಂದ್ರ ಆಗ್ರಹ

ಶಿವಮೊಗ್ಗ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪವಿದೆ. ಇಂದು ಲೋಕಾಯುಕ್ತ ವಿಚಾರಣೆ ನಡೆಯುತ್ತಿದೆ. ಈಗಲಾದರೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು Read more…

BREAKING : ಷೇರು ಮಾರುಕಟ್ಟೆಯಲ್ಲಿ ಏರಿಕೆ ; ಸೆನ್ಸೆಕ್ಸ್ 600 , ನಿಫ್ಟಿ 200 ಪಾಯಿಂಟ್ಸ್ ಹೆಚ್ಚಳ.!

ಯುಎಸ್ ಚುನಾವಣೆಯ ಮಧ್ಯೆ ಭಾರತೀಯ ಷೇರು ಮಾರುಕಟ್ಟೆ ಏರಿಕೆ ಕಂಡಿತು, ಬೆಂಚ್ ಮಾರ್ಕ್ ಬಿಎಸ್ಇ ಸೆನ್ಸೆಕ್ಸ್ 400 ಪಾಯಿಂಟ್ಸ್ ಮತ್ತು ಎನ್ಎಸ್ಇ ನಿಫ್ಟಿ 100 ಪಾಯಿಂಟ್ಗಳಿಗಿಂತ ಹೆಚ್ಚಾಗಿದೆ. ಬೆಳಿಗ್ಗೆ Read more…

BREAKING : ಮೈಸೂರಿನಲ್ಲಿ ‘CM ಸಿದ್ದರಾಮಯ್ಯ’ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ : ಹಲವು ‘BJP’ ಕಾರ್ಯಕರ್ತರು ಪೊಲೀಸ್ ವಶಕ್ಕೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರುದ್ಧ ಹಲವು ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು, ಒಂದು ಕಡೆ ಸಿಎಂ Read more…

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ವಾಹನ ಸಮೇತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದರೆ, ಮತ್ತೊಂದೆಡೆ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ Read more…

ALERT : ಇಂತಹವರು ‘BPL’ ಕಾರ್ಡ್ ಗೆ ಅರ್ಹರಲ್ಲ, ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ ಫಿಕ್ಸ್.!

ಸರ್ಕಾರವು ಪಡಿತರ ಚೀಟಿದಾರರನ್ನು ಮರುಪರಿಶೀಲಿಸುತ್ತಿದೆ ಇದರಿಂದ ಅರ್ಹ ಜನರು ಮಾತ್ರ ಪ್ರಯೋಜನ ಪಡೆಯುತ್ತಾರೆ. ನೀವು ನಿಯಮಗಳನ್ನು ಉಲ್ಲಂಘಿಸುತ್ತಿದ್ದರೆ, ನೀವು ದಂಡ ಮತ್ತು ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ನೀವು ಅರ್ಹರಲ್ಲದಿದ್ದರೆ, Read more…

BREAKING : ಮುಡಾ ಹಗರಣ : ಮೈಸೂರಿನಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ Read more…

BREAKING NEWS: ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ Read more…

BREAKING NEWS: ಮುಡಾ ಹಗರಣದಲ್ಲಿ ಸಿಎಂ ವಿಚಾರಣೆ ಹಿನ್ನೆಲೆ: ಮೈಸೂರು ಲೋಕಾಯುಕ್ತ ಕಚೇರಿ ಬಳಿ ಪೊಲೀಸ್ ಹೈ ಅಲರ್ಟ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ Read more…

ಮಾನವ ಜನಾಂಗವು ಹೇಗೆ ಕೊನೆಗೊಳ್ಳುತ್ತದೆ..? : ವಿಜ್ಞಾನಿಗಳಿಂದ ಅಚ್ಚರಿ ಸಂಗತಿ ಬಯಲು..!

ಜೀವಿಗಳ ಉಗಮವು ವಾಸ್ತವವಾಗಿ ಹೇಗೆ ಸಾಧ್ಯವಾಯಿತು ಎಂಬುದು ತಿಳಿದಿಲ್ಲ. ಅದೇ ಮಾದರಿ..ಭೂಮಿಯಿಂದ ಜೀವಿಗಳು ಹೇಗೆ ಅಳಿದುಹೋಗುತ್ತವೆ? ನೀವು ಈ ವಿಷಯದ ಬಗ್ಗೆ ಯೋಚಿಸದರೆ ಒಂದು ಕಡೆ ಆಶ್ಚರ್ಯವೇನಿಲ್ಲ ಮತ್ತು Read more…

ಕೆಟ್ಟ ʼಕೊಲೆಸ್ಟ್ರಾಲ್ʼ ನಿಂದ ಸಮಸ್ಯೆ ಎದುರಿಸುತ್ತಿದ್ದೀರಾ ? ಹಾಗಾದರೆ ಈ ಚಟ್ನಿಯಲ್ಲಿದೆ ಒಂದಷ್ಟು ಪರಿಹಾರ

ಬೆಳ್ಳುಳ್ಳಿ ಕೇವಲ ಸುವಾಸನೆ ವರ್ಧಕವಲ್ಲ; ಮುಖ್ಯವಾಗಿ ಆಲಿಸಿನ್ ಎಂಬ ಸಂಯುಕ್ತದಿಂದಾಗಿ ಇದು ಆರೋಗ್ಯ ಪ್ರಯೋಜನಗಳಿಂದ ತುಂಬಿದೆ,  ಹೃದ್ರೋಗಕ್ಕೆ ಪ್ರಮುಖ ಅಪಾಯಕಾರಿ ಅಂಶವಾದ ಕೆಟ್ಟ ಕೊಲೆಸ್ಟ್ರಾಲ್ (LDL) ಅನ್ನು ಕಡಿಮೆ Read more…

BREAKING NEWS: ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು Read more…

ʼಬಯೋಮೆಟ್ರಿಕ್ʼ ಇಲ್ಲದೆ ‌ʼಲೈಫ್ ಸರ್ಟಿಫಿಕೇಟ್ʼ ಪಡೆಯಲು ಇಲ್ಲಿದೆ ಟಿಪ್ಸ್

ನಿವೃತ್ತ ನೌಕರರು ಪಿಂಚಣಿಯನ್ನು ಪಡೆಯಲು ಜೀವನ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಆದರೆ ಅನಾರೋಗ್ಯ, ವಯಸ್ಸಿನ ಕಾರಣಕ್ಕೆ ಹಲವರು ಜೀವನ ಪ್ರಮಾಣ ಪತ್ರ ಪಡೆಯಲು ಸಮಸ್ಯೆಯನ್ನು ಎದುರಿಸುತ್ತಾರೆ. ಅಂತವರು Read more…

SHOCKING : ತಾಯಿಯ ರೀಲ್ಸ್ ಹುಚ್ಚಾಟ : ಗಂಗಾನದಿಯಲ್ಲಿ ಮುಳುಗಿ 5 ವರ್ಷದ ಮಗು ಸಾವು |VIDEO

ಗಂಗಾ ನದಿಯಲ್ಲಿ ಮುಳುಗಿ ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ತಾಯಿ ಮಗುವನ್ನು ನೀರಿನಲ್ಲಿ ಬಿಟ್ಟು ಇನ್ ಸ್ಟಾಗ್ರಾಂ ರೀಲ್ಸ್ ಗಾಗಿ ವಿಡಿಯೋ ಮಾಡುತ್ತಿದ್ದಾಳೆ. ಸ್ವಲ್ಪ Read more…

ಮಲೆ ಮಹದೇಶ್ವರ ದೀಪಾವಳಿ ಜಾತ್ರೆಯಲ್ಲಿ ಎರಡು ಕೋಟಿಗೂ ಅಧಿಕ ಆದಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆದ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದಾರೆ. ದೇವಾಲಯಕ್ಕೆ ಮೂರು Read more…

BIG NEWS: ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ಸೀಜ್

ಚಿತ್ರದುರ್ಗ: ಚಳ್ಳಕೆರೆ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ Read more…

Video | ಭೀಕರ ಅಪಘಾತದಲ್ಲಿ ವಿದ್ಯಾರ್ಥಿಗಳಿಬ್ಬರ ಸಾವು; ಬೆಚ್ಚಿಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಸೋಮವಾರ ಗುರುಗ್ರಾಮ್‌ನ ಸೋಹ್ನಾ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಮೂವರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು Read more…

ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಶನಿವಾರ, ಭಾನುವಾರ ಚಿಕ್ಕಮಗಳೂರು ಪ್ರವಾಸಿ ತಾಣಗಳ ಭೇಟಿ ನಿರ್ಬಂಧ

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ. 9 ರಂದು ಬೆಳಿಗ್ಗೆ 6ರು ಗಂಟೆಯಿಂದ ನವೆಂಬರ್ 11ರಂದು ಬೆಳಿಗ್ಗೆ 6 ಗಂಟೆಯವರೆಗೆ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್ Read more…

ಮಗುವಿಗೆ ಮುಸ್ಲಿಂ ಹೆಸರನ್ನು ಏಕೆ ಇಟ್ಟಿದ್ದೀರಿ ? ಎಂದು ಸ್ಟಾರ್ ಜೋಡಿ ವಿರುದ್ಧ ಮುಗಿಬಿದ್ದ ನೆಟ್ಟಿಗರು

ಬಾಲಿವುಡ್ ಸ್ಟಾರ್ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದೀಪಾವಳಿಯ ದಿನದಂದು ತಮ್ಮ ಮಗುವಿನ ಪಾದಗಳ ಚಿತ್ರವನ್ನು ಹಂಚಿಕೊಂಡು ತಮ್ಮ ಮಗಳಿಗೆ ‘ದುವಾ ಪಡುಕೋಣೆ ಸಿಂಗ್’ ಎಂದು Read more…

ಪೀಣ್ಯ ಫ್ಲೈ ಓವರ್ ಮೇಲೆ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಟ್ರಾಫಿಕ್ ಸಮಸ್ಯೆಗೆ ಸದ್ಯಕ್ಕಿಲ್ಲ ಮುಕ್ತಿ

ಬೆಂಗಳೂರು: ಪೀಣ್ಯ ಫ್ಲೈ ಓವರ್ ಮೇಲೆ ಭಾರಿ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕೆದೆಯಾದರೂ ಬೇರೆ ವಾಹನಗಳಿಗೆ ಟ್ರಾಫಿಕ್ ಜಾಮ್ ಸಮಸ್ಯೆಗೆಸದ್ಯಕ್ಕೆ ಮುಕ್ತಿ ಸಿಕ್ಕಿಲ್ಲ. ಫ್ಲೈ ಓವರ್ ಮೇಲೆ ಎಲ್ಲಾ Read more…

GOOD NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೊಸ APL, BPL ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ, ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...