alex Certify Live News | Kannada Dunia | Kannada News | Karnataka News | India News - Part 2261
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತಾಯಿ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾ ಬೆನ್ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಳಗಿನ ಜಾವ 3:30ಕ್ಕೆ ಹೀರಾ ಬೆನ್ ಅವರು ಅನಾರೋಗ್ಯದಿಂದ ನಿಧನರಾಗಿದ್ದು, 9.30 ಗಂಟೆಯೊಳಗೆ Read more…

CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಅವಕಾಶ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ -CBSE ಬೋರ್ಡ್ ಎಕ್ಸಾಮ್ಸ್ 2023 ಟೈಮ್ ಟೇಬಲ್ ಬಿಡುಗಡೆ ಮಾಡಿದೆ. 10, 12ನೇ ತರಗತಿಯ ಡೇಟ್‌ಶೀಟ್ ಅನ್ನು ಮಂಡಳಿ ಒಂದೇ Read more…

BIG NEWS: ಹೊಸ ವರ್ಷಕ್ಕೂ ಮುನ್ನ BMTC ಪ್ರಯಾಣಿಕರಿಗೆ ಬಿಗ್ ಶಾಕ್

ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿಯೇ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ನೀಡಿದೆ. ಮಾಸಿಕ ಪಾಸ್ ದರ ಮಾತ್ರವಲ್ಲ ಟಿಕೆಟ್ ದರವನ್ನೂ ಹೆಚ್ಚಳ ಮಾಡಿದೆ. ಇಂಧನ ದರ ಹೆಚ್ಚಳ ಹಿನ್ನೆಲೆಯಲ್ಲಿ ಮಾಸಿಕ Read more…

BREAKING NEWS: ಪಂಚಭೂತಗಳಲ್ಲಿ ಲೀನರಾದ ಪ್ರಧಾನಿ ಮೋದಿ ತಾಯಿ ಹೀರಾ ಬೆನ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ಅಂತ್ಯಕ್ರಿಯೆ ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನೆರವೇರಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಹಲವು Read more…

‘ಪಠಾಣ್’​ ಚಿತ್ರದ ಹಾಡಿಗೆ ಮಹಿಳೆ ನೃತ್ಯ: ನೆಟ್ಟಿಗರು ಫಿದಾ

ಶಾರುಖ್ ಖಾನ್ ಅವರ ಬಹು ನಿರೀಕ್ಷಿತ ಚಿತ್ರ ಪಠಾಣ್​ ಚಿತ್ರದ ಜೂಮ್ ಜೋ ಪಠಾನ್ ಹಾಡಿಗೆ ಮಹಿಳೆಯೊಬ್ಬರು ನೃತ್ಯ ಮಾಡಿದ್ದು ಅದೀಗ ಭಾರಿ ವೈರಲ್ ಆಗುತ್ತಿದೆ. ಈ ನೃತ್ಯ Read more…

ರಾಜ್ಯದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ

ಬೆಂಗಳೂರು: ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ನಿಧನರಾಗಿದ್ದಾರೆ. ಇದೇ ವೇಳೆ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ Read more…

ಚಳಿಗೆ ಫ್ರೀಜ್​ ಆದ ಟೆಸ್ಲಾ ಕಾರಿನ ಬಾಗಿಲು: ದಂಪತಿ ಪರದಾಟ

ತಣ್ಣನೆಯ ಹವಾಮಾನದ ಹೊರಗೆ ಹೋಗುವ ಬದಲು ಕಾರಿನಲ್ಲಿ ಕುಳಿತುಕೊಳ್ಳುವುದೇ ಬೆಸ್ಟ್​ ಎಂದು ಹಲವರು ಎಂದುಕೊಳ್ಳುತ್ತಾರೆ. ಇಲ್ಲೊಂದು ಘಟನೆಯಲ್ಲಿ ಟೆಸ್ಲಾ ಕಾರಿನ ಮಾಲೀಕರು ಕಾರಿನಲ್ಲಿ ಕುಳಿತುಕೊಳ್ಳಲು ಹೋಗಿ ಪೇಚಿಗೆ ಸಿಲುಕಿದರು. Read more…

ಅಂತಿಮ ಯಾತ್ರೆಯಲ್ಲಿ ತಾಯಿ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಮೋದಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಪಂಕಜ್ ಮೋದಿ ನಿವಾಸದಿಂದ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಪಾರ್ಥಿವ ಶರೀರಕ್ಕೆ Read more…

ಝೂಮ್​ ಮೀಟಿಂಗ್​ಗೆ ಬಂದ ಎಲಾನ್​ ಮಸ್ಕ್​ ರ ಮುದ್ದು ಕಂದ: ವರ್ಷದ ಸಭೆ ಎಂದ ನೆಟ್ಟಿಗರು

ಭಾರತದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಎಲಾನ್ ಮಸ್ಕ್ ಎಂದಿಗೂ ಗಮನವನ್ನು ಸೆಳೆಯಲು ವಿಫಲವಾಗುವುದಿಲ್ಲ ಆದರೆ ಈ ಬಾರಿ ವರ್ಚುವಲ್ ಮೀಟಿಂಗ್‌ನಲ್ಲಿ ತನ್ನ ಮೋಹಕತೆಯಿಂದ ಗಮನ ಸೆಳೆದಿದ್ದು ಅವರ Read more…

ಪ್ರಧಾನಿ ಮೋದಿ ಹೋಲುತ್ತಿದೆ ಕೊಚ್ಚಿನ್ ಕಾರ್ನಿವಲ್ ನಲ್ಲಿ ಸುಡಲು ಸಿದ್ಧವಾದ ಪ್ರತಿಕೃತಿ: ಬಿಜೆಪಿ ಆಕ್ರೋಶ

ಕೊಚ್ಚಿ: ಕೊಚ್ಚಿನ್ ಕಾರ್ನೀವಲ್‌ ಗಾಗಿ ನಿರ್ಮಿಸಲಾದ ಪ್ರತಿಕೃತಿ ಮುಖ ಪ್ರಧಾನಿ ನರೇಂದ್ರ ಮೋದಿ ಅವರ ಮುಖವನ್ನು ಹೋಲುತ್ತದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿ ಎರ್ನಾಕುಲಂ ಜಿಲ್ಲಾಧ್ಯಕ್ಷ Read more…

‘ಪರಿಸ್ಥಿತಿ ಬಂದ್ರೆ 3-4 ಜನರನ್ನಾದರೂ ಸಾಯಿಸಿ’ ಎಂದ ಕಾಂಗ್ರೆಸ್​ ನಾಯಕನ ಹಳೆ ವಿಡಿಯೋ ವೈರಲ್​

ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಅವರ ‘ನಿಮ್ಮ ಮನೆಯಲ್ಲಿ ಚಾಕುಗಳನ್ನು ಇಟ್ಟುಕೊಳ್ಳಿ’ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು Read more…

250 ಜಾಕ್‌ ಬಳಸಿ ಹನುಮಂತ ದೇವಾಲಯ ಶಿಫ್ಟ್​: ರಸ್ತೆ ವಿಸ್ತರಣೆಗಾಗಿ ಈ ಕ್ರಮ

ಶಹಜಹಾನ್‌ಪುರ: ರಸ್ತೆ ವಿಸ್ತರಣೆಗಾಗಿ ಹನುಮಂತ ದೇವಾಲಯವನ್ನು ಕೆಡುವವ ಪರಿಸ್ಥಿತಿ ಬಂದಾಗ, ಅದು ಅಪವಿತ್ರ ಎನ್ನುವ ಕಾರಣಕ್ಕೆ ದೇವಾಲಯವನ್ನೇ 67 ಅಡಿ ಸ್ಥಳಾಂತರ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. Read more…

BIG NEWS: ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿ ನೀಡಿದೆ. ಪಂಚಮಸಾಲಿ ಹಾಗೂ ಒಕ್ಕಲಿಗ ಎರಡೂ Read more…

ಕೊಳವೆ ರಿಪೇರಿ ಮಾಡುತ್ತಿದ್ದವನನ್ನು ಕಳ್ಳನೆಂದು ಭಾವಿಸಿ ಗುಂಡಿಕ್ಕಿ ಕೊಲೆ

ಟೆಕ್ಸಾಸ್: ಇಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡುತ್ತಿದ್ದಾನೆ ಎಂದು ಗೊಂದಲಕ್ಕೀಡಾಗಿ ಪ್ಲಂಬರ್ ಒಬ್ಬನನ್ನು ಮನೆಯ ಮಾಲೀಕರು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. ವರದಿಗಳ ಪ್ರಕಾರ, 53 ವರ್ಷದ ಸೀಸರ್ ಮೊಂಟೆಲೊಂಗೊ Read more…

ಫ್ರಿಡ್ಜ್‌ ನಲ್ಲಿಟ್ಟರೆ ವಿಷವಾಗಿಬಿಡುತ್ತವೆ ಈ ವಸ್ತುಗಳು…!

ಸಾಮಾನ್ಯವಾಗಿ ಹಣ್ಣು ತರಕಾರಿಗಳು, ಉಳಿದ ಆಹಾರ ಪದಾರ್ಥಗಳನ್ನೆಲ್ಲ ನಾವು ಫ್ರಿಡ್ಜ್‌ನಲ್ಲಿಡುತ್ತೇವೆ. ಅದು ಕೆಟ್ಟು ಹೋಗದಂತೆ ರಕ್ಷಿಸಿಕೊಳ್ಳುವುದು ನಮ್ಮ ಉದ್ದೇಶ. ಜೊತೆಗೆ ಫ್ರಿಡ್ಜ್‌ನಲ್ಲಿಟ್ಟರೆ ಆಹಾರ ತಾಜಾ ಆಗಿರುತ್ತದೆ. ಆದರೆ ಆಹಾರವನ್ನು Read more…

ಫಟಾ ಫಟ್‌ ಮಾಡಬಹುದು ಮಕ್ಕಳಿಗೆ ಇಷ್ಟವಾಗುವಂತಹ ಆಲೂಗಡ್ಡೆ ಇಡ್ಲಿ

ಇಡ್ಲಿ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಆಹಾರ. ಇದನ್ನು ಜೀರ್ಣಿಸಿಕೊಳ್ಳುವುದು ಸುಲಭ, ಅದಕ್ಕಾಗಿಯೇ ಎಲ್ಲರೂ ಸಾಮಾನ್ಯವಾಗಿ ಬೆಳಗಿನ ಉಪಾಹಾರಕ್ಕೆ ಇಡ್ಲಿ ತಿನ್ನಲು ಇಷ್ಟಪಡುತ್ತಾರೆ. ರವಾ ಇಡ್ಲಿ, ರೈಸ್ ಇಡ್ಲಿ Read more…

ಕೇಸರಿ ಪಾನೀಯದೊಂದಿಗೆ ದಿನ ಆರಂಭಿಸಿ, ಅನೇಕ ಗಂಭೀರ ಕಾಯಿಲೆಗಳನ್ನು ದೂರವಿಡಬಹುದು….!

ಕೇಸರಿ ಆಯುರ್ವೇದದ ಮೂಲಿಕೆ. ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಲು ಪ್ರಾಚೀನ ಕಾಲದಿಂದಲೂ ಕೇಸರಿಯನ್ನು ಬಳಸಲಾಗುತ್ತಿದೆ. ಕೇಸರಿಯನ್ನು ಮಸಾಲೆಗಳ ರಾಣಿ ಎಂದೇ ಕರೆಯುತ್ತಾರೆ. ಸಾಮಾನ್ಯವಾಗಿ ಕೇಸರಿಯನ್ನು ಸಿಹಿ ತಿನಿಸುಗಳು ಅಥವಾ ಹಾಲಿಗೆ Read more…

ಅಂಬಾನಿ ಕುಟುಂಬದ ಕಿರಿಯ ಸೊಸೆಯಾಗ್ತಿರೋ ರಾಧಿಕಾ ಮರ್ಚೆಂಟ್‌ ಯಾರು ಗೊತ್ತಾ ?

ಉದ್ಯಮಿ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ ಕೂಡ ಎಂಗೇಜ್‌ ಆಗಿದ್ದಾರೆ ಅನ್ನೋ ಸುದ್ದಿ ಕೆಲ ದಿನಗಳ ಹಿಂದಷ್ಟೆ ಬೆಳಕಿಗೆ ಬಂದಿತ್ತು. ಅನಂತ್ ಅಂಬಾನಿ ಹಾಗೂ Read more…

ಪತ್ನಿ ನಿಧನರಾದ ನೌಕರರಿಗೂ ಶಿಶುಪಾಲನಾ ರಜೆ: ಸಚಿವ ಮಾಧುಸ್ವಾಮಿ

ಬೆಳಗಾವಿ(ಸುವರ್ಣಸೌಧ): ಮಹಿಳಾ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವ ಶಿಶುಪಾಲನಾ ರಜೆಯನ್ನು ವಿಧುರರಿಗೂ ನೀಡುವ ಬಗ್ಗೆ ಪರಿಶೀಲಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಭರವಸೆ ನೀಡಿದ್ದಾರೆ. Read more…

ಶತಮಾನದ ದೀಪ ದೇವರ ಪಾದ ಸೇರಿದೆ: ತಾಯಿ ಹೀರಾ ಬೆನ್ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ನಿಧನರಾಗಿದ್ದಾರೆ. ಟ್ವೀಟ್ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ. ಶತಮಾನದ ದೀಪ ಪರಮಾತ್ಮನ ಪಾದಕ್ಕೆ ಶರಣಾಗಿದೆ. ನನ್ನ ತಾಯಿಯಲ್ಲಿ Read more…

BIG BREAKING: ಪ್ರಧಾನಿ ಮೋದಿಗೆ ಮಾತೃ ವಿಯೋಗ, ಶತಾಯುಷಿ ಹೀರಾ ಬೆನ್ ವಿಧಿವಶ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿರು ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮತ್ತೆ 15 ಸಾವಿರ ಶಿಕ್ಷಕರ ನೇಮಕಾತಿ: ಸಿಎಂ ಬೊಮ್ಮಾಯಿ ಮಾಹಿತಿ

ಬೆಳಗಾವಿ(ಸುವರ್ಣಸೌಧ): ಪ್ರಸಕ್ತ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ Read more…

ದಲೈಲಾಮಾ ಮೇಲೆ ಬೇಹುಗಾರಿಕೆ: ಚೀನಾ ಮಹಿಳೆ ಅರೆಸ್ಟ್

ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಮೇಲೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತ ಚೀನಾ ಮಹಿಳೆಯನ್ನು ಬಿಹಾರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ದಲೈ ಲಾಮಾ ಅವರ ಭೇಟಿಯ ಸಂದರ್ಭದಲ್ಲಿ ಬಿಹಾರದ Read more…

ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ: ಲಿಂಗಾಯತ, ಒಕ್ಕಲಿಗ, ಪಂಚಮಸಾಲಿ ಮೀಸಲಾತಿಯಲ್ಲಿ ಭಾರಿ ಬದಲಾವಣೆ

ಬೆಳಗಾವಿ: ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ ಮೀಸಲಾತಿಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. 2 ಹೊಸ ಕೆಟಗರಿ ರಚನೆ ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ Read more…

BIG BREAKING NEWS: ಮೀಸಲಾತಿ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ; 2 ಹೊಸ ಕೆಟಗರಿ ಸೃಷ್ಟಿ; ಲಿಂಗಾಯತ, ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ

ಬೆಳಗಾವಿ: ಒಕ್ಕಲಿಗರಿಗೆ ಎರಡು ಸಿ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. 3 ಬಿ ನಲ್ಲಿದ್ದ Read more…

BIG BREAKING: ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ; 2ಡಿ ಮೀಸಲಾತಿ ಘೋಷಣೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಮೂಲಕ Read more…

BIG NEWS: 400 ಕಿ.ಮೀ. ಗುರಿಗೆ ಅಪ್ಪಳಿಸಬಲ್ಲ ಬ್ರಹ್ಮೋಸ್ ಏರ್-ಲಾಂಚ್ಡ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಸುಮಾರು 400 ಕಿ.ಮೀ ವ್ಯಾಪ್ತಿಯ ಗುರಿಗಳನ್ನು ಅಪ್ಪಳಿಸಬಲ್ಲ ಬ್ರಹ್ಮೋಸ್ ಏರ್-ಲಾಂಚ್ಡ್ ಕ್ಷಿಪಣಿಯ ವಿಸ್ತೃತ ಶ್ರೇಣಿಯ ಆವೃತ್ತಿಯನ್ನು ಭಾರತೀಯ ವಾಯುಪಡೆ(ಐಎಎಫ್) ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ಸುಖೋಯ್ ಫೈಟರ್ ಜೆಟ್‌ನಿಂದ Read more…

BIG NEWS: ಪ್ರತಿಭಟನಾ ನಿರತ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆ; ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ ಎಂದ ರಾಜ್ಯ ಸರ್ಕಾರ

ಬೆಳಗಾವಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಹಳೆಯ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾವನೆ ಸಧ್ಯಕ್ಕೆ ಸರ್ಕಾರದ ಮುಂದಿರುವುದಿಲ್ಲ Read more…

ಚೀನಾ ಸೇರಿ 6 ದೇಶಗಳಿಂದ ಬರುವ ಪ್ರಯಾಣಿಕರಿಗೆ RT-PCR ಕಡ್ಡಾಯ

ನವದೆಹಲಿ: 6 ದೇಶಗಳಿಂದ ಭಾರತಕ್ಕೆ ಪ್ರಯಾಣಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಋಣಾತ್ಮಕ RT-PCR ಪರೀಕ್ಷಾ ವರದಿ ಕಡ್ಡಾಯವಾಗಿದೆ. ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ Read more…

ತಾಜ್ ಮಹಲ್ ಗೆ ಭೇಟಿ ನೀಡಿದ್ದ ವಿದೇಶಿ ಪ್ರವಾಸಿಗನಿಗೆ ಕೋವಿಡ್; ಪರೀಕ್ಷಾ ವರದಿ ಬರ್ತಿದ್ದಂತೆ ನಾಪತ್ತೆ

ಇತ್ತೀಚೆಗೆ ತಾಜ್‌ಮಹಲ್‌ಗೆ ಭೇಟಿ ನೀಡಿದ ಅರ್ಜೆಂಟೀನಾದ ಪ್ರವಾಸಿಗರಿಗೆ ಕೋವಿಡ್-19 ಸೋಂಕು ದೃಢಪಡ್ತಿದ್ದಂತೆ ಪ್ರವಾಸಿಗ ನಾಪತ್ತೆಯಾಗಿದ್ದಾರೆ. ಡಿಸೆಂಬರ್ 26 ರಂದು ತಾಜ್ ಮಹಲ್ ಗೆ ಭೇಟಿ ನೀಡಿದ್ದ ಪ್ರವಾಸಿಗನಿಗೆ ಆರ್‌ಟಿ-ಪಿಸಿಆರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...