alex Certify Live News | Kannada Dunia | Kannada News | Karnataka News | India News - Part 2267
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದೇಶದಿಂದ ಬಂದ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು; 4 ದಿನಗಳಲ್ಲಿ 16 ಪ್ರಯಾಣಿಕರಲ್ಲಿ ಸೋಂಕು ದೃಢ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ Read more…

ಅಪ್ಪ – ಅಮ್ಮ ಮಗುವಿನ ಹುಟ್ಟುಹಬ್ಬ ಒಂದೇ ದಿನ: ಅಮೆರಿಕದಲ್ಲೊಂದು ಕೌತುಕ

ಇಡೀ ಕುಟುಂಬವು ಒಂದೇ ದಿನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಅಪರೂಪದ ಘಟನೆ ಅಮೆರಿಕದಲ್ಲಿ ನಡೆದಿದ್ದು, ಇದೀಗ ವೈರಲ್‌ ಆಗಿದೆ. ಅಲಬಾಮಾದ ಹಂಟ್ಸ್‌ವಿಲ್ಲೆಯ ಅಮೆರಿಕನ್ ದಂಪತಿ ಮತ್ತು ಅವರ ಮಗು ಇಂಥದ್ದೊಂದು Read more…

ಹಸ್ತಾಕ್ಷರ ನೀಡಲು ಏನೂ ಇಲ್ಲದಾಗ ಕೈಗವಸು ತಂದ ರಿಚಾ ಘೋಷ್‌: ನೆಟ್ಟಿಗರಿಂದ ಶ್ಲಾಘನೆ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಚಾ ಘೋಷ್ ಅವರ ಹಸ್ತಾಕ್ಷರ ಪಡೆದ ಅಭಿಮಾನಿಯೊಬ್ಬನ ಟ್ವಿಟರ್‌ ಈಗ ವೈರಲ್‌ ಆಗಿದೆ. ಇದಕ್ಕೆ ಕಾರಣ ಕುತೂಹಲವಾದದ್ದು. ವಿನೇಶ್ ಪ್ರಭು Read more…

BIG NEWS: ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ

ಹಾಸನ: ಡಿಟಿಡಿಸಿ ಕೊರಿಯರ್ ಆಫೀಸಿನಲ್ಲಿ ಮಿಕ್ಸಿ ಸ್ಫೋಟಗೊಂಡ ಘಟನೆ ಹಾಸನ ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ Read more…

ಮೈದುನನ ಜತೆ ವಧುವಿನ ಜಬರ್ದಸ್ತ್‌ ಡಾನ್ಸ್‌: ಮದುವೆ ಮನೆ ವಿಡಿಯೋ ವೈರಲ್‌

ಭಾರತೀಯ ವಿವಾಹದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗುತ್ತಿವೆ. ಮದುವೆಯಲ್ಲಿ ನೃತ್ಯ, ವಧುವಿನ ಪ್ರವೇಶ, ಮೇಕಪ್ ಮತ್ತು ವಧುವಿನ ಬಟ್ಟೆಗಳ ಅನೇಕ ವೀಡಿಯೊ ತುಣುಕುಗಳು ಆಗಾಗ್ಗೆ ವೈರಲ್ Read more…

BIG NEWS: ಮನೆಯಲ್ಲಿಯೇ ಕಳ್ಳತನ ಮಾಡಿ ಪ್ರೇಯಸಿ ಜೊತೆ ಗೋವಾಗೆ ಜಾಲಿ ಟ್ರಿಪ್; ಆರೋಪಿ ಅರೆಸ್ಟ್

ಬೆಂಗಳೂರು: ಪ್ರೇಯಸಿ ಜೊತೆ ಅಂತರಾಜ್ಯ ಜಾಲಿ ಟ್ರಿಪ್ ಕೈಗೊಳ್ಳಲೆಂದು ಇಲ್ಲೊಬ್ಬ ಭೂಪ ತನ್ನ ಮನೆಯಲ್ಲಿಯೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ನಡೆದಿದೆ. ಇರ್ಫಾನ್ ಬಂಧಿತ ಆರೋಪಿ. Read more…

ಜ. 1 ರಿಂದ ಉದ್ಯೋಗ ಖಾತ್ರಿ ಯೋಜನೆ ಹಾಜರಾತಿಗೆ ಹೊಸ ವ್ಯವಸ್ಥೆ

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGREGS) ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಹಾಜರಾತಿಯನ್ನು ಡಿಜಿಟಲ್‌ನಲ್ಲಿ ಸೆರೆಹಿಡಿಯುವುದನ್ನು ಕೇಂದ್ರವು ಜನವರಿ 1, 2023 ರಿಂದ ಸಾರ್ವತ್ರಿಕಗೊಳಿಸಿದೆ. Read more…

ಕೊರೆಯುವ ಚಳಿಯಲ್ಲಿ ತಣ್ಣೀರಿಗೆ ಇಳಿದ ವ್ಯಕ್ತಿ…..! ತಲಾ 10 ರೂ. ಪಡೆದು ಭಕ್ತರ ಪರವಾಗಿ ಪವಿತ್ರ ಸ್ನಾನ

ಚಳಿಗಾಲದಲ್ಲಿ ತಣ್ಣನೆ ನೀರಿಗೆ ಇಳಿಯುವುದು ಎಂದು ಎಂಥವರಿಗೂ ಮೈ ಝುಂ ಎನ್ನುತ್ತದೆ. ಆದರೆ ಇಂಥ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡುವುದು ಅನಿವಾರ್ಯ ಎನಿಸಿದಾಗ, ಜನರು ನೀರಿಗೆ ಇಳಿಯಲು ಹಿಂದೆಮುಂದೆ Read more…

ಕೊರೋನಾಗೆ ಕಡಿವಾಣ ಹಾಕಲು ತಯಾರಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್

ಬೆಂಗಳೂರು: ಭಾರತದಲ್ಲಿಯೂ ಕೊರೋನಾ ಒಮಿಕ್ರಾನ್ ರೂಪಾಂತರ ತಳಿ ಬಿಎಫ್.7 ಆತಂಕ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಸಲಾಗುವುದು. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿಯೂ ಇಂದು ಮಾಕ್ Read more…

‘ಬೈಕ್ ಕಲಿಸಲು‌ ಶಿಕ್ಷಕ ಬೇಕು, ಮಿಥುನ ರಾಶಿಯಾಗಿರಬಾರದು, ಅವಮಾನ ಮಾಡಬಾರದು……‘ ಹೀಗೊಂದು ಜಾಹೀರಾತು

ಇಂದಿನ ದಿನಗಳಲ್ಲಿ ಜನರು ನೆಟ್‌ವರ್ಕಿಂಗ್ ಪ್ಲಾಟ್‌ಫಾರ್ಮ್ ಲಿಂಕ್ಡ್‌ಇನ್‌ನಲ್ಲಿ ಖಾಲಿ ಹುದ್ದೆಗಳನ್ನು ಪೋಸ್ಟ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಈಗ ಇದರಲ್ಲಿ ಹಾಕಿರುವ ಪೋಸ್ಟ್‌ ಒಂದು ವೈರಲ್‌ ಆಗಿದೆ. ಇದಕ್ಕೆ ಕಾರಣ, Read more…

ಕೊರೊನಾ ಮುನ್ನೆಚ್ಚರಿಕೆ: ಪ್ಲಾಸ್ಟಿಕ್ ಕವರ್ ಮುಚ್ಚಿಕೊಂಡು ಬಂದ ದಂಪತಿ

ಚೀನಾದಲ್ಲಿ ಕೊರೋನಾ ಸ್ಫೋಟಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ವೈರಸ್‌ನ ಅಲೆಯಿಂದಾಗಿ ದೇಶದ ಆಸ್ಪತ್ರೆಯಲ್ಲಿ ದಟ್ಟಣೆ, ಸ್ಮಶಾನಗಳು ತುಂಬಿ ತುಳುಕುತ್ತಿವೆ. ವರದಿಗಳ ಪ್ರಕಾರ, ಸರ್ಕಾರದ ಉನ್ನತ ಆರೋಗ್ಯ ಪ್ರಾಧಿಕಾರದ ಅಂದಾಜಿನ Read more…

ಮುಂಬೈ ಬೀದಿಗಳಲ್ಲಿ ಹೀಗೆಲ್ಲಾ ಕ್ರಿಸ್‌ಮಸ್‌ ಸಡಗರ: ವಿಡಿಯೋ ವೈರಲ್‌

ಪ್ರಪಂಚದಾದ್ಯಂತ ಕ್ರಿಸ್‌ಮಸ್‌ ಅನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್‌ ಆಗಿದೆ. ಕ್ರಿಸ್‌ಮಸ್‌ ಹಬ್ಬದ ಉತ್ಸಾಹದಲ್ಲಿ ಮುಳುಗಿದ ಮುಂಬೈನ ಜನರು ಸಾಂತಾ ಕ್ಯಾಪ್‌ಗಳನ್ನು ಧರಿಸಿ Read more…

ತುಟಿ ಹೊಳೆಯುವಂತೆ ಮಾಡಲು ಇದು ಬೆಸ್ಟ್

ಯಾವುದೇ ಹುಡುಗಿಯರನ್ನು ನೋಡಿ ಮೇಕಪ್ ಇಲ್ಲದಿದ್ದರೂ ಪರವಾಗಿಲ್ಲ ಲಿಪ್‌ಸ್ಟಿಕ್ ಮಾತ್ರ ಬೇಕೇ ಬೇಕು ಅನ್ನುತ್ತಾರೆ. ಯಾಕೆಂದರೆ ತುಟಿಗೆ ಸ್ವಲ್ಪ ಬಣ್ಣ ಹಚ್ಚಿದರೆ ಮುಖ ಫ್ರೆಶ್ ಆಗಿ ಕಾಣುತ್ತದೆ ಅನ್ನೋ Read more…

ಶಬರಿಮಲೆ ಮಕರವಿಳಕ್ಕು ಯಾತ್ರೆಗೆ ಇಂದು ತೆರೆ: 40 ದಿನದಲ್ಲಿ 223 ಕೋಟಿ ರೂ. ಆದಾಯ

ಪಟ್ಟಣಂತಿಟ್ಟ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಮಕರವಿಳಕ್ಕು ಯಾತ್ರೆಗೆ ಇಂದು ತೆರೆ ಬೀಳಲಿದೆ. ವಾರ್ಷಿಕ 41 ದಿನಗಳ ಮಂಡಲ ಮಕರ ವಿಳಕ್ಕು ಯಾತ್ರೆ ನವೆಂಬರ್ 17ರಿಂದ ಆರಂಭವಾಗಿದ್ದು, Read more…

ನಿಂಬೆ ಸಿಪ್ಪೆ ಎಸೆಯುವ ಮುನ್ನ ಇದನ್ನ ಓದಿ

ನಿಂಬೆ ಹಣ್ಣು ವಿಟಮಿನ್ ಸಿ ಆಗರ. ಎಲ್ಲಾ ಋತುಮಾನದಲ್ಲೂ ಸುಲಭವಾಗಿ ಸಿಗುವ ನಿಂಬೆ ಹಣ್ಣನ್ನು ಪ್ರತಿಯೊಬ್ಬರೂ, ಪ್ರತಿದಿನ ಅಡುಗೆಗೆ ಬಳಸುತ್ತಾರೆ. ನಿಂಬೆ ಹಣ್ಣಿನ ರಸ ಹಿಂಡಿ ಸಿಪ್ಪೆಯನ್ನು ಬಿಸಾಡುವವರೆ Read more…

ಬ್ಯಾಂಕ್‌ ಲಾಕರ್‌ ನಲ್ಲಿ ವಸ್ತುಗಳನ್ನು ಇಟ್ಟಿದ್ದೀರಾ ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ

ನವದೆಹಲಿ: ಬ್ಯಾಂಕ್‌ಗಳು ಗ್ರಾಹಕರಿಗೆ ತಮ್ಮ ಆಭರಣಗಳು, ಎಫ್‌ಡಿ ಪೇಪರ್‌ಗಳನ್ನು ಹೆಚ್ಚು ಸುರಕ್ಷಿತವಾಗಿ ಇಡಲು ಲಾಕರ್ ಆಯ್ಕೆಗಳನ್ನು ಒದಗಿಸುತ್ತವೆ. ಆದಾಗ್ಯೂ, ವಿವಿಧ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಲಾಕರ್‌ಗಳನ್ನು ಬಳಸಿಕೊಳ್ಳಲು ಹೊಸ ನಿಯಮ Read more…

ಪ್ರತಿದಿನ ಮಲಗುವ ಮುನ್ನ ಈ ಕೆಲಸ ಮಾಡಿದ್ರೆ ಹಿಮ್ಮಡಿ ಬಿರುಕಿನಿಂದ ಸಿಗುತ್ತೆ ಮುಕ್ತಿ

ಚಳಿಗಾಲ ಬಂದ ಕೂಡಲೇ ನಮ್ಮ ತ್ವಚೆ ಹೊಳಪು ಕಳೆದುಕೊಂಡು ಒಣಗಿ ಹೋಗುತ್ತದೆ. ಮುಖ ಮತ್ತು ತುಟಿಗಳ ರಕ್ಷಣೆಗೆ ನಾವು ಸಾಕಷ್ಟು ಕಸರತ್ತು ಮಾಡುತ್ತೇವೆ. ಆದರೆ ಒಡೆದ ಹಿಮ್ಮಡಿ ಬಗ್ಗೆ Read more…

ಈ ವರ್ಷ ಹಣದ ಸಮಸ್ಯೆ ಕಾಡಬಾರದಂತಿದ್ದರೆ ನೋಟಿನಿಂದ ಈ ಚಿಕ್ಕ ಪರಿಹಾರ ಮಾಡಿ

ಹೊಸ ವರ್ಷ ಪ್ರಾರಂಭವಾg. ಈ ವರ್ಷ ನಿಮಗೆ ಯಾವುದೇ ಹಣಕಾಸಿನ ಸಮಸ್ಯೆ ಕಾಡದೆ ಸುಖಕರವಾದ ಜೀವನ ಸಾಗಿಸಬೇಕೆಂಬ ಹಂಬಲ ಎಲ್ಲರಿಗೂ ಇದ್ದೆ ಇರುತ್ತದೆ. ಅದಕ್ಕಾಗಿ ನೀವು 5ನೇ ತಾರೀಖಿನೊಳಗೆ Read more…

BREAKING NEWS: ಮೀಸಲಾತಿ, ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ

ನವದೆಹಲಿ: ಬಿಜೆಪಿ ಅಧ್ಯಕ್ಷರ ನೇತೃತ್ವದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಜನವರಿಯಿಂದ ಪ್ರಧಾನಿ ಮೋದಿ ಅವರ ಪ್ರವಾಸದ ಬಗ್ಗೆಯೂ ಚರ್ಚೆ ನಡೆದಿದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ Read more…

ಮನೆ ಇಲ್ಲದ ಗ್ರಾಮೀಣ, ನಗರದ ಜನತೆಗೆ ಗುಡ್ ನ್ಯೂಸ್: ವಸತಿ ಯೋಜನೆ ಸಹಾಯಧನ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆ ಸಹಾಯಧನ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕೆ.ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ Read more…

ʼಹೊಸ ವರ್ಷʼ ತೂಕ ಇಳಿಸಿಕೊಳ್ಳಬೇಕೆಂದಿರುವವರಿಗೆ ಇಲ್ಲಿದೆ ಸಲಹೆ

ಹೊಸ ವರ್ಷದ ಆಗಮನಕ್ಕೆ ತಯಾರಿ ನಡೆಯುತ್ತಿದೆ. ಹೊಸ ವರ್ಷ ಮಾಡಬೇಕಾದ ಕೆಲಸದ ಪಟ್ಟಿ ಸಿದ್ಧವಾಗ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಈ ಪಟ್ಟಿಯಲ್ಲಿ ತೂಕ ಇಳಿಸುವುದು ಇದ್ದೇ ಇರುತ್ತೆ. Read more…

ಪದೇ ಪದೇ ನಿಮ್ಮ ಹೆಸರು ಕೂಗ್ತಿದ್ದರೆ ‘ಖುಷಿಪಡಿ’…!

ನಮ್ಮ ಹೆಸರನ್ನು ಯಾರಿಗೆ ಕೇಳಲು ಇಷ್ಟವಾಗೋದಿಲ್ಲ ಹೇಳಿ? ನಮ್ಮ ಹೆಸರೇ ನಮ್ಮ ಗುರುತು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಸರು ಹಿಡಿದು ಕೂಗಿದ್ರೆ ಎಲ್ಲರ ಮುಂದೆ ನಾವು ಪ್ರತ್ಯೇಕ ಎನ್ನಿಸಿಕೊಳ್ತೇವೆ. ಪದೇ Read more…

BIG NEWS: ಸರ್ಕಾರದಿಂದ ಮಹತ್ವದ ಕ್ರಮ: ರಾಜ್ಯ ಪೊಲೀಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಪೋಲಿಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಠಾಣೆಗಳ ಸಬ್ ಡಿವಿಷನ್ ಗಳಲ್ಲಿ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ Read more…

ಪ್ರತಿದಿನ ಈ ಹರ್ಬಲ್‌ ಚಹಾ ಕುಡಿದ್ರೆ ಕೊರೊನಾ ಭಯವಿಲ್ಲ……!

ಜಗತ್ತಿನಾದ್ಯಂತ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ಭಾರತದಲ್ಲಿ ಕೂಡ ಕೋವಿಡ್‌ನ ಹೊಸ ರೂಪಾಂತರಿ ವೈರಸ್‌ ಬಿಎಫ್.7 ಆತಂಕ ಸೃಷ್ಟಿಸಿದೆ. ಕೊರೊನಾಕ್ಕೆ ಭಯಪಟ್ಟುಕೊಂಡು ಮನೆಯಲ್ಲೇ ಕೂರುವುದು ಅಸಾಧ್ಯ. ಆದರೆ ಈ Read more…

8 ತಿಂಗಳು ತಿರುಪತಿ ತಿಮ್ಮಪ್ಪನ ದರ್ಶನ ಬಂದ್…? ಗರ್ಭಗುಡಿ ಗೋಪುರದ ಚಿನ್ನ ಲೇಪನ ಕಾರ್ಯ ಹಿನ್ನಲೆ, ತಾತ್ಕಾಲಿಕ ಗರ್ಭಗುಡಿಯಲ್ಲಿ ದರ್ಶನಕ್ಕೆ ಅವಕಾಶ

ತಿರುಪತಿ: ಗರ್ಭಗುಡಿ ಮೇಲಿನ ಗೋಪುರದ ಚಿನ್ನದ ಲೇಪನ ಕಾರ್ಯ ಕೈಗೊಳ್ಳುವುದರಿಂದ ಎಂಟು ತಿಂಗಳ ಕಾಲ ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನ ದರ್ಶನ ಬಂದ್ ಆಗಲಿದೆ. ತಾತ್ಕಾಲಿಕವಾಗಿ ಗರ್ಭಗುಡಿ ನಿರ್ಮಿಸಿ ಭಕ್ತರಿಗೆ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ನಾಳೆಯಿಂದ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆಗೆ ಸರ್ಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಡಿಸೆಂಬರ್ 28 ರಿಂದ ಫೆಬ್ರವರಿ 28 ರ ವರೆಗೆ ಎರಡು ತಿಂಗಳ ಕಾಲ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. Read more…

SSLC ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಶಿವಮೊಗ್ಗ ಕಚೇರಿಯು ಡಿ. 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 Read more…

‘ಪಿಂಪಲ್’ ನಿವಾರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ಮುಖದಲ್ಲಿ ಮೊಡವೆ ಕಾಣಿಸಿಕೊಂಡರೆ ಅದರಷ್ಟು ದೊಡ್ಡ ತಲೆನೋವು ಯಾವುದು ಇಲ್ಲ. ಮೊಡವೆ ಒಣಗಿದರೂ ಅದರ ಕಲೆ ಮುಖದಿಂದ ಹೋಗುವುದಕ್ಕೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಅದು ಅಲ್ಲದೇ ಕೆಲವೊಮ್ಮೆ ಈ Read more…

ಇಮ್ಯೂನಿಟಿ ದುರ್ಬಲವಾಗಿರುವವರಿಗೆ ಹೆಚ್ಚು ಅಪಾಯಕಾರಿ Omicron BF.7; ಈ ರೋಗಲಕ್ಷಣಗಳನ್ನು ಲಘುವಾಗಿ ಪರಿಗಣಿಸಬೇಡಿ…!

ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ವೇಗವಾಗಿ ಹರಡುತ್ತಿರುವ ಕೋವಿಡ್‌ನ ಹೊಸ ರೂಪಾಂತರವು ಮತ್ತೊಮ್ಮೆ  ಆತಂಕ ಹುಟ್ಟಿಸಿದೆ, ಚೀನಾದಲ್ಲಿ ಆಸ್ಪತ್ರೆ ಸೇರುತ್ತಿರುವ ಕೋವಿಡ್‌ ರೋಗಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. Read more…

ಗೋವಾ ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಸ್ ಚಾಲಕ ಅರೆಸ್ಟ್

ಪಣಜಿ: ರಜೆ ಇದ್ದ ಕಾರಣಕ್ಕೆ ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...