alex Certify Live News | Kannada Dunia | Kannada News | Karnataka News | India News - Part 2268
ಕನ್ನಡ ದುನಿಯಾ
    Dailyhunt JioNews

Kannada Duniya

300 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ದೋಣಿ ವಶ

ಗುಜರಾತ್ ಎಟಿಎಸ್ ನೀಡಿದ ಸುಳಿವಿನ ಮೇರೆಗೆ ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು 40 ಕೆಜಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ 10 ಜನರಿದ್ದ Read more…

ವಿಮೆ ಇಲ್ಲದ ಕಾರಣಕ್ಕೆ ಅಪಘಾತ ಪ್ರಕರಣದ ವಾಹನ ಬಿಡುಗಡೆಗೆ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಅಪಘಾತ ಪ್ರಕರಣಗಳಲ್ಲಿ ವಿಮೆ ಇಲ್ಲದ ಕಾರಣಕ್ಕೆ ವಾಹನ ಬಿಡುಗಡೆಗೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ವಾಹನಕ್ಕೆ ವಿಮೆ ಮಾಡಿಸಿಲ್ಲ ಎನ್ನುವ ಕಾರಣ ನೀಡಿ ರಾಮನಗರದ ಮೂರನೇ Read more…

ಉರಿ ಮೂತ್ರ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ದೇಹದಲ್ಲಿ ನಿರ್ದಿಷ್ಟ ಪ್ರಮಾಣದ ನೀರು ಸಿಗದಿದ್ದಾಗ ಅಥವಾ ಸೋಂಕು ಕಾಣಿಸಿಕೊಂಡಾಗ ಉರಿಮೂತ್ರ ಸಮಸ್ಯೆ ಕಂಡು ಬರುತ್ತದೆ. ಇದರ ಪರಿಹಾರಕ್ಕೆ ಪ್ರತಿನಿತ್ಯ ದಾಳಿಂಬೆ ರಸ ಸೇವನೆ ಮಾಡಿ. ದಾಳಿಂಬೆ ಹಣ್ಣಿನಲ್ಲಿರುವ Read more…

ನಿಮಗೂ ಸ್ಟ್ರೆಚ್ ಮಾರ್ಕ್ ಕಿರಿಕಿರಿ ಇದ್ದರೆ ಹೀಗೆ ಮಾಡಿ

ದೇಹದ ಮೇಲೆ ಯಾವುದೆ ಕಲೆ ಇರಬಾರದೆಂದು ಪ್ರತಿಯೊಬ್ಬ ಮಹಿಳೆ ಬಯಸ್ತಾಳೆ. ಆದ್ರೆ ಹೆರಿಗೆ ನಂತ್ರ ಕಾಡುವ ಈ ಸ್ಟ್ರೆಚ್ ಮಾರ್ಕ್ ಸುಲಭವಾಗಿ ಹೋಗುವುದಿಲ್ಲ. ಮಾರುಕಟ್ಟೆಗೆ ಅನೇಕ ಸ್ಟ್ರೆಚ್ ಮಾರ್ಕ್ Read more…

ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ್ದಕ್ಕೆ ಬಿಎಸ್‌ಎಫ್ ಯೋಧನ ಹೊಡೆದು ಕೊಂದ ದುಷ್ಕರ್ಮಿಗಳು

ಆನ್‌ಲೈನ್‌ನಲ್ಲಿ ತನ್ನ ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಜವಾನನನ್ನು ಹೊಡೆದು ಕೊಂದ ಘಟನೆ ಗುಜರಾತ್‌ನ ನಾಡಿಯಾಡ್ ಜಿಲ್ಲೆಯಲ್ಲಿ ನಡೆದಿದೆ. ಬಿಎಸ್‌ಎಫ್ ಯೋಧ ಮೆಲ್ಜಿಭಾಯಿ Read more…

ಭಾರತೀಯ ಸೇನೆಗೆ ಸೇರಿದ ‘ಅಗ್ನಿವೀರರ’ ಮೊದಲ ಬ್ಯಾಚ್: ಜ. 1 ರಿಂದ ತರಬೇತಿ ಆರಂಭ

ಶ್ರೀನಗರ: ಭಾರತ ಸರ್ಕಾರದ ಪ್ರಾಯೋಜಿತ ಅಗ್ನಿಪಥ್ ಯೋಜನೆ ಅಡಿಯಲ್ಲಿ ಆಯ್ಕೆಯಾದ ಅಗ್ನಿವೀರರ ಮೊದಲ ಬ್ಯಾಚ್ ತರಬೇತಿಗೆ ಸೇರಿದೆ. ಭಾರತೀಯ ಸೇನೆಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ತಾಂತ್ರಿಕ, ಅಗ್ನಿವೀರ್ Read more…

ಲವ್ ಬ್ರೇಕಪ್ ಗೆ ಈ ಹವ್ಯಾಸಗಳೇ ಕಾರಣ

ಸಂಬಂಧಗಳು ಒಗಟುಗಳಿದ್ದಂತೆ, ಅದನ್ನು ಬಿಡಿಸಲು ಸಮಯ, ಶ್ರಮ ಮತ್ತು ತಾಳ್ಮೆ ಎಲ್ಲವೂ ಬೇಕು. ಸಾವಿರಾರು ಕನಸುಗಳು ಕಲ್ಪನೆಗಳೊಂದಿಗೆ ಹುಟ್ಟಿಕೊಂಡ ಪ್ರೀತಿ ದಿನಕಳೆದಂತೆ ಕಡಿಮೆಯಾಗುವುದು ಸಹಜ. ಅದ್ಯಾಕೆ ಅನ್ನೋ ಪ್ರಶ್ನೆ Read more…

ಪಿಕ್ ನಿಕ್ ಗೆ ಹೋಗಿದ್ದವರ ಮೇಲೆ ಕಾಡಾನೆ ದಾಳಿ; ಓರ್ವ ಸಾವು

ಪಿಕ್ ನಿಕ್ ಗೆ ತೆರಳಿದ್ದ ಯುವಕರ ಗುಂಪಿನ ಮೇಲೆ ಸಿಟ್ಟಿಗೆದ್ದ ಆನೆಯೊಂದು ದಾಳಿ ಮಾಡಿ ಓರ್ವ ಪ್ರವಾಸಿಗ ಸಾವನ್ನಪ್ಪಿರೋ ಘಟನೆ ಅಸ್ಸಾಂನಲ್ಲಿ ವರದಿಯಾಗಿದೆ. ನಾಗಾಂವ್‌ನ ಅಮ್ಸೋಯಿ ಶಿವ ಕುಂಡದಲ್ಲಿ Read more…

BIG NEWS: ನಾನು ಬೇನಾಮಿ ಆಸ್ತಿ ಮಾಡಲು ನಮ್ಮಪ್ಪ ಸಿಎಂ ಆಗಿರ್ಲಿಲ್ಲ; ಸಿ.ಟಿ.ರವಿ ವಾಗ್ದಾಳಿ

ಬೆಳಗಾವಿ: ನನ್ನ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅದನ್ನು ದೃಢ ಪಡಿಸಲಿ, ಇಲ್ಲವೇ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ Read more…

BIG NEWS: ಯುವ ಕಾಂಗ್ರೆಸ್ಸಿಗರಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಯತ್ನ; ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಚರಂಡಿಗೆ ಬಿದ್ದ ಕಾರ್ಯಕರ್ತ

ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ Read more…

COVID: ಮಧುಮೇಹಿಗಳು, ಹಿರಿಯ ನಾಗರಿಕರು, ಗರ್ಭಿಣಿಯರು, ಮಕ್ಕಳಿಗೆ ಆರೋಗ್ಯ ಸಚಿವರ ವಿಶೇಷ ಸೂಚನೆ

ಬೆಳಗಾವಿ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ Read more…

ಗಮನಿಸಿ: ಎಲ್ಲವನ್ನೂ ‘ಫ್ರಿಡ್ಜ್’ ನಲ್ಲಿಡೋ ಅಭ್ಯಾಸ ಒಳ್ಳೆಯದಲ್ಲ…!

ಕೆಲ ವಸ್ತುಗಳನ್ನು ಫ್ರಿಡ್ಜ್ ನಲ್ಲಿಟ್ಟು ತಿನ್ನೋದು ಒಳ್ಳೆಯದಲ್ಲ ಅಂತಾರೆ ತಜ್ಞರು. ಯಾಕಂದ್ರೆ ಕೆಲವು ಪದಾರ್ಥಗಳು ಫ್ರಿಡ್ಜ್ ನಲ್ಲಿಡೋದ್ರಿಂದ ಹೆಚ್ಚು ಬಾಳಿಕೆ ಬರೋಲ್ಲ, ಜೊತೆಗೆ ಅವುಗಳ ರುಚಿ ಕೂಡ ಕೆಟ್ಟು Read more…

Shocking News: ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು

ಜಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವಿನ ಗಲಾಟೆಯಲ್ಲಿ ಭಾರೀ ಹೊಡೆದಾಟ ನಡೆದಿದೆ. ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ Read more…

ಎರಡು ಹನಿ ʼತುಪ್ಪʼದಲ್ಲಿದೆ ಇಷ್ಟೆಲ್ಲಾ ಔಷಧೀಯ ಗುಣ…!

ತುಪ್ಪದ ಒಂದೆರಡು ಹನಿಗಳನ್ನು ಮೂಗಿನ ಒಳಗೆ ಹಾಕುವುದರಿಂದ ಅವೆಷ್ಟು ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು ಎಂದು ನಿಮಗೆ ಗೊತ್ತೇ…? ಖಿನ್ನತೆ ಕಾಯಿಲೆ ಇರುವವರು ಬೇಸರದಲ್ಲಿ ಇದ್ದಾಗ, ಶುದ್ಧ ತುಪ್ಪದ ಒಂದೆರಡು Read more…

ಜೊಮ್ಯಾಟೊ ಡೆಲಿವರಿ ಬಾಯ್‌ ನೃತ್ಯದ ವಿಡಿಯೋ ವೈರಲ್‌

ಸಾಮಾಜಿಕ ಮಾಧ್ಯಮವು ಜನರು ನೃತ್ಯ ಮಾಡುವ ಮತ್ತು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ವೀಡಿಯೊಗಳಿಂದ ತುಂಬಿದೆ. ಇತ್ತೀಚೆಗೆ, ಜೊಮ್ಯಾಟೊ ಡೆಲಿವರಿ ಏಜೆಂಟ್ ಹಿಂದಿಯ ‘ಸಪ್ನೆ ಮೇ ಮಿಲ್ತಿ ಹೈ’ ಹಾಡಿಗೆ Read more…

ಕೋವಿಡ್‌ ರೂಪಾಂತರಿಗೆ ಕೊಕ್ಕಿನ ಮಾಸ್ಕ್…‌! ವೈರಲ್‌ ವಿಡಿಯೋ ನೋಡಿ ಸುಸ್ತಾದ ನೆಟ್ಟಿಗರು

ಕೋವಿಡ್‌ ತವರು ಚೀನಾದಲ್ಲಿ ಮತ್ತೊಮ್ಮೆ ಹಂಗಾಮಾ ಸೃಷ್ಟಿಯಾಗಿದೆ. ಕೋವಿಡ್‌ನಿಂದ ಚೀನಾ ತತ್ತರಿಸಿ ಹೋಗಿದ್ದು, ಇತರ ದೇಶಗಳಿಗೂ ಭೀತಿ ಉಂಟಾಗಿದೆ. ಇಂಥ ಸ್ಥಿತಿಯಲ್ಲಿ ಹಲವಾರು ನಿಯಮಗಳನ್ನು ಜಾರಿಗೊಳಿಸಲಾಗುತ್ತಿದ್ದು, ಹಾಸ್ಯದ ರೂಪದ Read more…

ನಿಮ್ಮ ಮುಖದ ಅಂದವನ್ನು ಡಬಲ್‌ ಮಾಡುತ್ತೆ ಚಿಟಿಕೆ ಅರಿಶಿನ ಮತ್ತು ಹಾಲು…!

ಅರಿಶಿನ ಕೂಡ ಆಯುರ್ವೇದ ಮೂಲಿಕೆಗಳಲ್ಲೊಂದು. ಅರಿಶಿನದಲ್ಲಿ ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಸಮೃದ್ಧವಾಗಿವೆ. ಅದಕ್ಕಾಗಿಯೇ ಪ್ರಾಚೀನ ಕಾಲದಿಂದಲೂ ಚರ್ಮದ ಆರೈಕೆಗೆ ಅರಿಶಿನವನ್ನು ಬಳಸಲಾಗುತ್ತಿದೆ. ಅರಿಶಿನ ನಿಮ್ಮ Read more…

BIG BREAKING: ಕೋವಿಡ್ ಆತಂಕ; ಹೊಸ ವರ್ಷಾಚರಣೆಗೆ ಮಾಸ್ಕ್ ರೂಲ್ಸ್ ಜಾರಿ; ಸಂಭ್ರಮಾಚರಣೆಗೂ ಸಮಯದ ಗಡುವು ನೀಡಿದ ಸಚಿವರು

  ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಹೊಸ ವರ್ಷಾಚರಣೆಗೆ ಕೆಲ ಕಟ್ಟುಪಾಡುಗಳನ್ನು ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ Read more…

ಯುವತಿಯನ್ನು ಅಮಾನುಷವಾಗಿ ಥಳಿಸಿದ ಪೊಲೀಸ್; ವಿಡಿಯೋ ವೈರಲ್

ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕಾನ್ಪುರದಲ್ಲಿ ನಡೆದಿದೆ ಎನ್ನಲಾದ ವಿಡಿಯೋವನ್ನ ಸಮಾಜವಾದಿ ಪಕ್ಷದ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, Read more…

ಮಹಿಳೆ ಆಕ್ಷೇಪಾರ್ಹ ವಿಡಿಯೋ ವೈರಲ್; ಪ್ರಶ್ನಿಸಿದ ಬಿಎಸ್ಎಫ್ ಯೋಧನ ಹತ್ಯೆ

ತನ್ನ ಮಗಳ ಆಕ್ಷೇಪಾರ್ಹ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡುತ್ತಿರುವ ಬಗ್ಗೆ ದೂರು ನೀಡಿದ 46 ವರ್ಷದ ಬಿಎಸ್‌ಎಫ್ ಯೋಧನನ್ನು ಹೊಡೆದು ಸಾಯಿಸಿರೋ ಆಘಾತಕಾರಿ ಘಟನೆ ನಡೆದಿದೆ. ಗುಜರಾತ್‌ನ ನಾಡಿಯಾಡ್‌ನ Read more…

BIG NEWS: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ಖಾಸಗಿ Read more…

BIG NEWS: ಕುಸಿದು ಬಿದ್ದ ಕಲ್ಲು ಕ್ವಾರಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಸಲವಾಡಿಯಲ್ಲಿ ನಡೆದಿದೆ. ಕುಮಾರ್ (28) ಶಿವಕುಮಾರ್ (35) Read more…

BIG NEWS: ಹೊಸ ವರ್ಷಕ್ಕೆ ಟಫ್ ರೂಲ್ಸ್; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಮುಂಜಾಗೃತಾ ಕ್ರಮವಾಗಿ ಕೆಲ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ಹೊಸ ಕಾರು ಖರೀದಿಸಲು ಸೂಕ್ತ ಸಮಯ ಯಾವುದು ? ಡಿಸೆಂಬರ್ ಅಥವಾ ಜನವರಿ, ಇಲ್ಲಿದೆ ಗೊಂದಲಕ್ಕೆ ಪರಿಹಾರ !

ಕಾರು ಖರೀದಿ ಮಾಡೋದು ಬಹಳ ದೊಡ್ಡ ನಿರ್ಧಾರ. ಲಕ್ಷಗಟ್ಟಲೆ ಹಣ ಖರ್ಚು ಮಾಡಿ ಕಾರು ಕೊಳ್ಳುವ ಮುನ್ನ ಗ್ರಾಹಕರು ಸಾಕಷ್ಟು ಮುಂದಾಲೋಚನೆ ಮಾಡಿರುತ್ತಾರೆ. ಕಾರಿನ ಫೀಚರ್‌, ಮಾಡೆಲ್‌, ಬೆಲೆಗಳಲ್ಲಿನ Read more…

BIG NEWS: ಟರ್ಫ್ ಕ್ಲಬ್ ಮಾಜಿ ಅಧ್ಯಕ್ಷ ನಿಂದ ಸದಸ್ಯೆಗೆ ಲೈಂಗಿಕ ಕಿರುಕುಳ ? FIR ದಾಖಲು

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನ ಮಾಜಿ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಬಿಟಿಸಿ ಮಾಜಿ ಅಧ್ಯಕ್ಷ ಹರೀಂದರ್ Read more…

BIG NEWS: ಬೆಂಗಳೂರಿಗೆ ಆಗಮಿಸಿದ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢ; ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಆತಂಕ

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೋವಿಡ್ ಆತಂಕ ಹೆಚ್ಚುತ್ತಿದೆ. ಚೀನಾದಿಂದ ಆಗಮಿಸಿರುವ ವ್ಯಕ್ತಿ ಸೇರಿದಂತೆ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ Read more…

BIG NEWS: ದೇಶದಲ್ಲಿ ಹೆಚ್ಚುತ್ತಿದೆ ರೂಪಾಂತರಿ BF.7 ಆತಂಕ; 3,428ಕ್ಕೆ ಏರಿಕೆಯಾದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 196 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 530695 Read more…

ಮಾರಣಾಂತಿಕ ಅಪಘಾತದಿಂದ ತಾಯಿಯನ್ನು ರಕ್ಷಿಸಿದ ಪುಟ್ಟ ಬಾಲಕ: ವಿಡಿಯೋ ವೈರಲ್‌

ಮಾರಣಾಂತಿಕ ಅಪಘಾತದಿಂದ ಪುಟ್ಟ ಬಾಲಕನೊಬ್ಬ ತನ್ನ ತಾಯಿಯನ್ನು ವೀರಾವೇಶದಿಂದ ರಕ್ಷಿಸಿದ ವಿಡಿಯೋವೊಂದು ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋ ಅನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು Read more…

ಪ್ಯಾರಾಗ್ಲೈಡಿಂಗ್ ವೇಳೆ ಅವಘಡ; ದಕ್ಷಿಣ ಕೊರಿಯಾ ವ್ಯಕ್ತಿ ಸಾವು

ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತದಲ್ಲಿ 50 ವರ್ಷದ ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಬಳಿ ಈ ದುರಂತ ನಡೆದಿದೆ. ಶಿನ್ ಬೈಯೋನ್ ಮೂನ್ ಎಂದು Read more…

BIG NEWS: ಕೊರೋನಾ ಆತಂಕ; ಎಲ್ಲರೂ ಮಾಸ್ಕ್ ಧರಿಸಬೇಕು; ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...