alex Certify Live News | Kannada Dunia | Kannada News | Karnataka News | India News - Part 2269
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ- ಬಿಜೆಪಿ ಮುಖಂಡ ಪ್ರತಾಪ್ ಗೌಡ ಪಾಟೀಲ್ ಭೇಟಿ

ರಾಯಚೂರು: ಮಾಜಿ ಸಚಿವ ಜನಾರ್ಧನ ರೆಡ್ದಿ ಹೊಸ ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ. ಜನಾರ್ಧನ ರೆಡ್ಡಿ Read more…

BIG NEWS: ಚೀನಾದಿಂದ ಆಗಮಿಸಿರುವ ವ್ಯಕ್ತಿ ಸೇರಿ 9 ಜನರಲ್ಲಿ ಕೊರೊನಾ ಸೋಂಕು; ಬೆಂಗಳೂರಿನಲ್ಲಿ ಹೆಚ್ಚಿದ BF.7 ಆತಂಕ

ಬೆಂಗಳೂರು: ಚೀನಾದಿಂದ ಬೆಂಗಳೂರಿಗೆ ಆಗಮಿಸಿರುವ ವ್ಯಕ್ತಿ ಸೇರಿದಂತೆ 9 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ BF.7 ಆತಂಕ ಹೆಚ್ಚಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, Read more…

ಸೀನು ತಡೆಯುವ ಅಭ್ಯಾಸವಿದೆಯಾ…? ಹಾಗಾದ್ರೆ ತಪ್ಪದೆ ಓದಿ

ಸೀನು ಒಂದು ನೈಸರ್ಗಿಕ ಪ್ರಕ್ರಿಯೆ. ಮನುಷ್ಯ ಸೀನಿದ್ರೆ ಆರೋಗ್ಯ ಸರಿಯಾಗಿದೆ ಎಂದೇ ಅರ್ಥ. ಆದ್ರೆ ಕೆಲವರು ಎಲ್ಲರ ಮುಂದೆ ಸೀನುವುದಿಲ್ಲ. ಮೀಟಿಂಗ್ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸೀನಿದ್ರೆ ಜನರು Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ Read more…

ಭಾರತ ಭರ್ಜರಿ ವಿಜಯ ಸಾಧಿಸಿದ 1962, 1965, 1971 ರ ಯುದ್ಧಗಳ ಯಾವುದೇ ದಾಖಲೆಗಳೇ ಇಲ್ಲ: NAI

ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ(NAI) 1962, 1965 ಮತ್ತು 1971 ರ ಯುದ್ಧಗಳ ದಾಖಲೆಗಳನ್ನು ಹೊಂದಿಲ್ಲ ಎಂದು ಎನ್ಎಐ ಡೈರೆಕ್ಟರ್ ಜನರಲ್ ಚಂದನ್ ಸಿನ್ಹಾ ಹೇಳಿದ್ದಾರೆ. NAI ಭಾರತ Read more…

ಚಳಿಗಾಲಕ್ಕೆ ಬೆಸ್ಟ್ ಈ ಫೇಸ್ ಮಾಸ್ಕ್

ಚಳಿಗಾಲದಲ್ಲಿ ತ್ವಚೆಯ ಸಮಸ್ಯೆಗಳು ಹೆಚ್ಚು. ತ್ವಚೆ ತೇವಾಂಶ ಕಳೆದುಕೊಳ್ಳುವುದು, ಒಣಗಿದಂತೆ ಕಾಣುವುದು ಹೀಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಇದಕ್ಕೆ ಮನೆಯಲ್ಲಿಯೇ ಸಿಗುವ ಕೆಲವು ಪದಾರ್ಥಗಳಿಂದ ಫೇಸ್ ಪ್ಯಾಕ್ ತಯಾರಿಸಿ Read more…

ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ: 4 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು Read more…

ಪ್ರಯಾಣಕ್ಕೂ ಮುನ್ನ ಎಲ್ಲರೂ ಅವಶ್ಯವಾಗಿ ಮಾಡ್ತಾರೆ ಈ ಕೆಲಸ…!

ರೈಲು ಪ್ರಯಾಣ ಇರಲಿ, ಇಲ್ಲ ಬಸ್ ಪ್ರಯಾಣ ಇರಲಿ ಅಥವಾ ವಿಮಾನ ಪ್ರಯಾಣವೇ ಆಗಿರಲಿ. ದೂರ ಪ್ರಯಾಣ ಬೆಳೆಸಲು ಮನೆಯಿಂದ ಹೊರಡುವ ಮುನ್ನ ಪ್ರಯಾಣ ಸುಖಕರವಾಗಿರಲೆಂದು ಎಲ್ಲರೂ ಬಯಸುತ್ತಾರೆ. Read more…

ವಸತಿ ಶಾಲೆಯಲ್ಲಿ ಅವಘಡ: ವಿದ್ಯುತ್ ಪ್ರವಹಿಸಿ ಬಾಲಕ ಸಾವು

ಮೈಸೂರು: ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ ಘಟನೆ ಮಹದೇವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಹಾದೇವ Read more…

ಕ್ರಿಕೆಟ್ ಕಾಮೆಂಟರಿಗೆ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಳಕೆ: ಅಬ್ಬಾ ಎಂದ ನೆಟ್ಟಿಗರು

ಭಾರತೀಯರು ಈಗ ತಮ್ಮ ಜುಗಾಡ್‌ಗೆ ವಿಶ್ವಪ್ರಸಿದ್ಧರಾಗಿದ್ದಾರೆ ಎಂಬುದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅದೇ ರೀತಿಯ ನಿದರ್ಶನಗಳು ಇಂಟರ್ನೆಟ್‌ನಲ್ಲಿವೆ ಮತ್ತು ಅಂತಹ ಮತ್ತೊಂದು ವಿಡಿಯೋ ವೈರಲ್‌ ಆಗಿದೆ. ಸ್ಥಳೀಯ ಕ್ರಿಕೆಟ್ Read more…

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲೇ ಡಬಲ್ ಮರ್ಡರ್: ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಳಗಾವಿ: ಬೆಳಗಾವಿ: ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಬಸವರಾಜ(23), ಗಿರೀಶ(34) ಹತ್ಯೆಯಾದವರು ಎಂದು ಹೇಳಲಾಗಿದೆ. ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ Read more…

ನಿವೃತ್ತಿಗೂ ಮುನ್ನ ಅಮ್ಮನಿಗೆ ನಮನ ಸಲ್ಲಿಸಿದ ಮೇಜರ್‌ ಜನರಲ್‌: ಭಾವುಕ ವಿಡಿಯೋ ವೈರಲ್‌

ಮಗ ಮತ್ತು ತಾಯಿಯ ನಡುವಿನ ಬಾಂಧವ್ಯ ಅನೂಹ್ಯವಾದದ್ದು. ವಯಸ್ಸು ಎಷ್ಟೇ ಆದರೂ ಈ ಬಾಂಧವ್ಯ ಎಂದಿಗೂ ಹಚ್ಚ ಹಸಿರು. ಭಾರತೀಯ ಸೇನಾಧಿಕಾರಿಯೊಬ್ಬರು ನಿವೃತ್ತರಾಗುವ ಮುನ್ನ ತನ್ನ ತಾಯಿಗೆ ಕೊನೆಯ Read more…

ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಮುಖಂಡರು ರಾತ್ರೋರಾತ್ರಿ ವಶಕ್ಕೆ: ರೈತರ ಆಕ್ರೋಶ

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರ ನಡೆ Read more…

ದೆಹಲಿ ಸ್ಟೈಲ್‌ನಲ್ಲಿ ಕ್ರಿಸ್‌ಮಸ್‌ ಶುಭಾಶಯ ಕೋರಿದ ಜರ್ಮನ್ ರಾಯಭಾರಿ: ಟ್ವೀಟ್‌ ವೈರಲ್‌

ಭಾರತ ಮತ್ತು ಭೂತಾನ್‌ನ ಜರ್ಮನ್ ರಾಯಭಾರಿ ಡಾ. ಫಿಲಿಪ್ ಅಕರ್‌ಮನ್ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ರಿಸ್‌ಮಸ್‌ ಶುಭಾಶಯ ಹೇಳಿದ್ದಾರೆ. ಶುಭಾಶಯ ಹೇಳಿರುವುದು ಸ್ವಲ್ಪ ಡಿಫರೆಂಟ್‌ ಆಗಿರುವ ಹಿನ್ನೆಲೆಯಲ್ಲಿ ಇದೀಗ Read more…

ಕೋವಿಡ್ ತಡೆಗೆ ಮಹತ್ವದ ಸಭೆ: ಹೊಸ ವರ್ಷಾಚರಣೆಗೆ ಬ್ರೇಕ್; ಇಂದಿನಿಂದಲೇ ರಾಜ್ಯದಲ್ಲಿ ಮಾರ್ಗಸೂಚಿ ಜಾರಿ ಸಾಧ್ಯತೆ

ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ಇಂದು ಸುವರ್ಣ ಸೌಧದಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ ನಡೆಯಲಿದೆ. ಮುಂಜಾಗ್ರತೆ ಕ್ರಮ ಕೈಗೊಳ್ಳುವ ಬಗ್ಗೆ ಇಂದು Read more…

ದೆಹಲಿಗೆ ಸಿಎಂ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಲಿರುವ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ಕೆ.ಎಸ್. ಈಶ್ವರಪ್ಪ, Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅಕ್ಕಿಗೆ ಪ್ರತ್ಯೇಕ ಬಿಪಿಎಲ್ ಕಾರ್ಡ್

ಬೆಳಗಾವಿ: ಪಡಿತರ ಅಕ್ಕಿ ಕಾಳಸಂತೆಕೋರರ ಪಾಲಾಗುವುದನ್ನು ತಡೆಯುವ ಉದ್ದೇಶದಿಂದ ಪ್ರತ್ಯೇಕ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪಡಿತರದ ಅಕ್ಕಿ ದುರ್ಬಳಕೆ ತಡೆಯಲು ಆಂಧ್ರಪ್ರದೇಶ ಮಾದರಿಯಲ್ಲಿ ಅಕ್ಕಿಗೆ ಪ್ರತ್ಯೇಕ Read more…

ರುಚಿಕರ ‘ರೋಸ್ ಸಂದೇಶ್’ ಮಾಡುವ ವಿಧಾನ

ಸಿಹಿ ತಿನ್ನಬೇಕು ಅನಿಸ್ತಿದೆಯಾ…? ಹಾಗಿದ್ರೆ ಇಲ್ಲಿ ಒಂದು ರುಚಿಕರವಾದ ಸಿಹಿ ತಿನಿಸಿದೆ. ಒಮ್ಮೆ ನಿಮ್ಮ ಮನೆಯಲ್ಲಿ ಟ್ರೈ ಮಾಡಿ ನೋಡಿ. ಮಾಡುವ ವಿಧಾನ ಕೂಡ ಸುಲಭವಿದೆ. ಬೇಕಾಗುವ ಸಾಮಾಗ್ರಿಗಳು: Read more…

BIG NEWS: ಅವರು ಬಿಜೆಪಿಯಲ್ಲಿ ಇರಲೇ ಇಲ್ಲ; ಜನಾರ್ಧನ ರೆಡ್ಡಿಯನ್ನು ಜರಿದ ಸಚಿವ ಆರ್. ಅಶೋಕ್

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಬಿಜೆಪಿಯಲ್ಲಿಯೇ ಭಿನ್ನಾಭಿಪ್ರಾಯ ಶುರುವಾಗಿದೆ. ಸಚಿವ ಸುಧಾಕರ್ ಜನಾರ್ಧನರೆಡ್ಡಿ ತಮ್ಮ ನಿಲುವು ಬದಲಿಸಿಕೊಳ್ಳಲಿ, ಹೊಸ ಪಕ್ಷ ಸ್ಥಾಪನೆ ಸರಿಯಲ್ಲ Read more…

ಕೆಲಸದ ಒತ್ತಡ ಸಹಿಸಲಾರದೇ ಹೀಗೊಂದು ರಾಜೀನಾಮೆ ಪತ್ರ….!

ಹೆಚ್ಚು ಹೆಚ್ಚು ಯುವಜನರು ಒತ್ತಡದಿಂದ ಬಳಲುತ್ತಿರುವ ಕಾರಣ ಲಿಂಕ್ಡ್‌ಇನ್ ಬ್ರಾಂಡ್‌ನ ‘ಹಸ್ಲ್ ಕಲ್ಚರ್’ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಟೀಕೆಗೆ ಒಳಗಾಗುತ್ತಿದೆ. ಅಧಿಕ ಸಮಯದ ಕೆಲಸ ಮತ್ತು ಕನಿಷ್ಠ ವೇತನವನ್ನು Read more…

ತಲೆಯಿಂದ ಕೊಂಬುಗಳ ಕಳಚಿದ ಕಡವೆ: ಇಲ್ಲಿದೆ ಅಚ್ಚರಿಯ ಅಪರೂಪದ ವಿಡಿಯೋ

ಅಮೆರಿಕದ ಕಡವೆ (ಮೂಸ್) ತನ್ನ ಸುಂದರ ಕೊಂಬುಗಳಿಗೆ ಪ್ರಸಿದ್ಧಿ ಹೊಂದಿದೆ. ಆದರೆ ಇದು ಕೆಲವು ಸಂದರ್ಭದಲ್ಲಿ ತನ್ನ ಕೊಂಬನ್ನು ಕಳಚುತ್ತದೆ. ಅದರ ವಿಡಿಯೋ ಇದೀಗ ವೈರಲ್‌ ಆಗಿದೆ. ಈ Read more…

ಸ್ವೀಟ್‌ ಸ್ಟಾಲ್‌ನಲ್ಲಿ ದಿನವೂ ತಯಾರಾಗ್ತಿದೆ ʼಬಾಂಬ್ʼ: ಖರೀದಿಸಲು ಜನರ ದಂಡು…!

ಪಟ್ನಾ: “ಬಾಂಬ್” ಎಂಬ ಶಬ್ದ ಕೇಳಿದರೆ ಎಲ್ಲರ ಕಣ್ಣಮುಂದೆ ಬರುವುದು ಸ್ಫೋಟಕಗಳು. ಆದರೆ ಬಿಹಾರದ ಪಟ್ನಾದ ಗಾಂಧಿ ಮೈದಾನದ ಬಳಿ ಇರುವ ಸಿಹಿ ಅಂಗಡಿಯೊಂದು ‘ಬಾಂಬ್’ ಎಂಬ ಹೆಸರಿನ Read more…

ಸಿಂಹದ ಪಂಜರದೊಳಗೆ ನುಗ್ಗುವ ಹುಚ್ಚು ಸಾಹಸ; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಸಿಂಹಗಳ ಪಂಜರವನ್ನು ಪ್ರವೇಶಿಸುವ ಹುಚ್ಚು ಪ್ರದರ್ಶನ ಮಾಡಿ ಪ್ರಾಣ ಕಳೆದುಕೊಂಡ ಭಯಾನಕ ಘಟನೆಯ ವಿಡಿಯೋ ವೈರಲ್‌ ಆಗಿದೆ. ಸುಮಿತ್_ವಿಷ್ಕರ್ಮ2 ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರ ಈ ಭೀಕರ ವಿಡಿಯೋ ಹಂಚಿಕೊಂಡಿದ್ದಾರೆ. Read more…

BIG NEWS: ಇದು ಅನಿರೀಕ್ಷಿತ ಬೆಳವಣಿಗೆ; ಜನಾರ್ಧನ ರೆಡ್ಡಿ ತಮ್ಮ ನಿಲುವು ಬದಲಿಸಲಿ ಎಂದ ಸಚಿವ ಸುಧಾಕರ್

ಬೆಂಗಳೂರು: ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಅನಿರೀಕ್ಷಿತ ಬೆಳವಣಿಗೆ. ಪಕ್ಷ ಘೋಷಣೆ ವಿಚಾರವನ್ನು ಅವರು ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ಡಾ.‌ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಸ್ವಿಗ್ಗಿಯಲ್ಲಿ ಪ್ರತಿ ನಿಮಿಷಕ್ಕೆ 137 ಚಿಕನ್‌ ಬಿರಿಯಾನಿ ಆರ್ಡರ್

ಆನ್‌ಲೈನ್ ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ತನ್ನ ವಾರ್ಷಿಕ ಟ್ರೆಂಡ್‌ಗಳ ವರದಿಯ 7 ನೇ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಚಿಕನ್ ಬಿರಿಯಾನಿ ಮತ್ತೊಮ್ಮೆ ಹೆಚ್ಚು ಆರ್ಡರ್ ಮಾಡಿದ Read more…

ಅಫ್ಘಾನ್‌ ಮಹಿಳೆಯರಿಗೆ ಶಿಕ್ಷಣ ನಿಷೇಧ: ವಿದ್ಯಾರ್ಥಿಗಳು, ಶಿಕ್ಷಕರಿಂದ ಭಾರಿ ಪ್ರತಿಭಟನೆ

ಮಹಿಳೆಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣವನ್ನು ನಿಷೇಧಿಸುವ ನಿರ್ಧಾರಕ್ಕಾಗಿ ಅಫ್ಘಾನಿಸ್ತಾನದ ತಾಲಿಬಾನ್ ಭಾರೀ ಟೀಕೆಗೆ ಒಳಗಾಗಿದೆ. ತಾಲಿಬಾನ್ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಶಿಕ್ಷಣದ ಮೇಲೆ ಸಂಪೂರ್ಣ ನಿಷೇಧವನ್ನು ಹೇರಿದೆ. ಪ್ರಾಥಮಿಕ ಶಾಲೆಗೆ Read more…

BIG NEWS: ಕಾಲವೇ ಎಲ್ಲವನ್ನೂ ನಿರ್ಣಯ ಮಾಡತ್ತೆ ಎಂದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ರಚನೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪಕ್ಷ ಕಟ್ಟಬಹುದು. Read more…

ದಪ್ಪಗಿರುವ ಕಾರಣಕ್ಕೆ ರೂಪದರ್ಶಿಗೆ ವಿಮಾನದಲ್ಲಿ ಸೀಟ್‌ ನಕಾರ…!

ಸ್ಥೂಲಕಾಯದ ಹಿನ್ನೆಲೆಯಲ್ಲಿ ಬ್ರೆಜಿಲಿಯನ್ ರೂಪದರ್ಶಿಯೊಬ್ಬರಿಗೆ ಕತಾರ್ ಏರ್‌ವೇಸ್‌ನಿಂದ ಬೋರ್ಡ್ ಸೀಟ್ ನಿರಾಕರಿಸಿರುವ ಘಟನೆ ನಡೆದಿದೆ. 38 ವರ್ಷದ ಪ್ರಭಾವಿ ಜೂಲಿಯಾನಾ ನೆಹ್ಮೆ ಬೈರುತ್‌ನಿಂದ ದೋಹಾಗೆ ಹೊರಟಿದ್ದು, ತುಂಬಾ ದಪ್ಪವಿರುವ Read more…

BIG NEWS: ಇಕ್ಕಟ್ಟಿಗೆ ಸಿಲುಕಿದ ಸಾರಿಗೆ ಸಚಿವರು; ಗೆಳತನವೇ ಬೇರೆ ರಾಜಕೀಯವೇ ಬೇರೆ; ಯಾವುದೇ ಚರ್ಚೆ ಮಾಡಲ್ಲ ಎಂದ ಶ್ರೀರಾಮುಲು

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಹೊಸ ಪಕ್ಷ ಸ್ಥಾಪನೆ ಮಾಡಿದ್ದು, ಆಪ್ತ ಗೆಳೆಯನ ನಿರ್ಧಾರಕ್ಕೆ ಸಚಿವ ಶ್ರೀರಾಮುಲು ಇಕ್ಕಟ್ಟಿಗೆ ಸಿಲುಕಿದಂತಿದೆ. Read more…

ಇನ್ಮುಂದೆ ಈ ದೇಶಕ್ಕೆ ಪ್ರಯಾಣಿಸಲು ಭಾರತೀಯರಿಗೆ ವೀಸಾ ಕಡ್ಡಾಯ

ಸೆರ್ಬಿಯಾ ಸರ್ಕಾರವು ಭಾರತೀಯರಿಗೆ ವೀಸಾ ಮುಕ್ತ ಪ್ರಯಾಣವನ್ನು ಕೊನೆಗೊಳಿಸಲು ನಿರ್ಧರಿಸಿದೆ. ಈ ಹಿಂದೆ, ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು ವೀಸಾ ಇಲ್ಲದೆ ದೇಶವನ್ನು ಪ್ರವೇಶಿಸಲು ಸಾಧ್ಯವಾಗಿತ್ತು. ಆದರೆ ಬರುವ ಜನವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...