alex Certify Live News | Kannada Dunia | Kannada News | Karnataka News | India News - Part 2270
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೆಡ್ಡಿ ಹೊಸ ಪಕ್ಷದಿಂದ ನಷ್ಟವಿಲ್ಲ; ಗಂಗಾವತಿಯಲ್ಲಿ ಗೆಲ್ಲೋದು ನಾವೇ ಎಂದ ಶಾಸಕ ಪರಣ್ಣ ಮುನವಳ್ಳಿ

ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಮೂಲಕ ಗಂಗಾವತಿಯಿಂದ ಚುನಾವಣೆಗೆ ಸ್ಪರ್ಧಿಸುದಾಗಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಗಂಗಾವತಿಯಲ್ಲಿ ರೆಡ್ಡಿ ಗೆಲ್ಲುವುದಿಲ್ಲ ಎಂದು ಬಿಜೆಪಿ Read more…

ಹೆಣ್ಣು ಶಿಶುವನ್ನು ಬಿಟ್ಟು ಹೋದ ಅಮ್ಮ: ಮಗುವಿಗೆ ಹಾಲುಣಿಸಿದ SHO ಪತ್ನಿ

ನೋಯ್ಡಾ: ಗ್ರೇಟರ್ ನೋಯ್ಡಾದ ಸ್ಟೇಷನ್ ಹೌಸ್ ಆಫೀಸರ್‌ನ ಪತ್ನಿ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿ ಪೊದೆಗಳೊಳಗೆ ಪತ್ತೆಯಾದ ಮಗುವಿಗೆ ಹಾಲುಣಿಸಿದ್ದಾರೆ. ಶಾರದಾ ಆಸ್ಪತ್ರೆ ಬಳಿಯ ಪೊದೆಗಳಲ್ಲಿ ಬಟ್ಟೆಯಲ್ಲಿ ಸುತ್ತಿದ ಶಿಶುವನ್ನು Read more…

BIG NEWS: ಬಿಜೆಪಿಯಲ್ಲಿಯೇ ಇರುತ್ತೇನೆ ಎನ್ನುತ್ತ ಹೊಸ ಪಕ್ಷ ಘೋಷಿಸಿದ ಜನಾರ್ಧನ ರೆಡ್ದಿ

ಬೆಂಗಳೂರು: ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಲೇ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ದಿ ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಜನಾರ್ಧನ ರೆಡ್ಡಿ, Read more…

BIG NEWS: ದೇಶದಲ್ಲಿಯೂ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; 3,424 ಆಕ್ಟೀವ್ ಕೇಸ್ ದಾಖಲು

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 227 ಜನರಲ್ಲಿ ಹೊಸದಾಗಿ Read more…

BIG NEWS: ರಾಜ್ಯದಲ್ಲಿ ನಾಳೆಯಿಂದಲೇ ಜಾರಿಯಾಗುತ್ತಾ ಖಡಕ್ ರೂಲ್ಸ್ ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ನಾಳೆಯಿಂದಲೇ ರಾಜ್ಯದಲ್ಲಿ ಖಡಕ್ ನಿಯಮಗಳು ಜಾರಿಗೆ ಬರಲಿರುವ ಸಾಧ್ಯತೆ ಇದೆ. ಹೊಸ ವರ್ಷಾಚರಣೆ ಸಮೀಪಿಸುತ್ತಿರುವ Read more…

BIG NEWS: ಚರ್ಚ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಚರ್ಚ್ ಗೆ ಪ್ರಾರ್ಥನೆಗೆಂದು ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಬಳಿ ನಡೆದಿದೆ. ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹಬ್ಬದ Read more…

ಕೊರೊನಾ ತಡೆಗೆ ಸರ್ಕಾರದಿಂದ ಮಹತ್ವದ ತೀರ್ಮಾನ: ಗ್ರಾ.ಪಂ. ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ

ಚೀನಾ, ಜಪಾನ್, ಕೊರಿಯಾ, ಅಮೆರಿಕಾ ಸೇರಿದಂತೆ ವಿಶ್ವದ ಕೆಲ ರಾಷ್ಟ್ರಗಳಲ್ಲಿ ಒಮಿಕ್ರಾನ್ ರೂಪಾಂತರ ತಳಿ BF.7 ಕಾಣಿಸಿಕೊಂಡಿದ್ದು, ಭಾರತದಲ್ಲೂ ನಾಲ್ವರಿಗೆ ಈ ಸೋಂಕು ತಗುಲಿದೆ. ಸೋಂಕು ತಗುಲಿದ ಓರ್ವ Read more…

BIG NEWS: ಊಹಾಪೋಹಗಳಿಗೆ ತೆರೆ ಎಳೆದ ಜನಾರ್ಧನ ರೆಡ್ಡಿ; ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ತೊರೆದು ಹೊಸ ಪಕ್ಷ ರಚನೆ ಮೂಲಕ ವಿಧಾನಸಭಾ ಚುನಾವಣೆ ಅಖಾಡಕ್ಕೆ ಮತ್ತೆ ಧುಮುಕಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ರೆಡ್ಡಿ Read more…

BIG NEWS: ಕಾಯಕವೇ ಕೈಲಾಸ ಎಂದು ನಂಬಿದವನು ನಾನು; ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ ಸುದ್ದಿಗೋಷ್ಠಿ

ಬೆಂಗಳೂರು: ಕಾಯಕವೇ ಕೈಲಾಸ ಎಂದು ನಂಬಿದವನು ನಾನು ಬಳ್ಳಾರಿಯಲ್ಲಿ 5 ಸಾವಿರ ಜನರಿಗೆ ಉದ್ಯೋಗವನ್ನು ಕೊಟ್ಟಿದ್ದೇನೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ. ತಮ್ಮ ಮುಂದಿನ ರಾಜಕೀಯ Read more…

BIG NEWS: ಪೈಲ್ವಾನರಿಗೆ ಊರುಗೋಲು ಕೊಟ್ಟರೆ ಬೇರೆಯವರಿಗೆ ಹೊಡೆಯುತ್ತಾರೆ; ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ರಮೇಶ್ ಕುಮಾರ್ ವ್ಯಂಗ್ಯ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದು, ಪೈಲ್ವಾನರಿಗೆ ಊರುಗೋಲು ಕೊಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ. ಅಂಗವೈಕಲ್ಯ ಇದ್ದವರಿಗೆ ಕಾಲು ತೊಂದರೆ ಇದ್ದವರಿಗೆ ನಡೆಯೋಕೆ Read more…

BIG NEWS: ಜಲೀಲ್ ಹತ್ಯೆ ಕೇಸ್; ಮಂಗಳೂರಿನ ಸುರತ್ಕಲ್, ಬಜ್ಪೆ ಸೇರಿದಂತೆ ವಿವಿಧೆಡೆ ನಿಷೇಧಾಜ್ಞೆ ಜಾರಿ

ಮಂಗಳೂರು: ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗೃತಾ ಕ್ರಮವಾಗಿ ಮಂಗಳೂರಿನ ಸುರತ್ಕಲ್ ಸೇರಿದಂತೆ ವಿವಿಧೆಡೆಗಳಲ್ಲಿ ಡಿಸೆಂಬರ್ 27ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಮಂಗಳೂರು ಪೊಲೀಸ್ ಆಯುಕ್ತ Read more…

BIG NEWS: ಕೊರೊನಾ ಆತಂಕ; ಭಾರತದಲ್ಲಿಯೂ 4ನೇ ಡೋಸ್ ಲಸಿಕೆಗೆ ಚಿಂತನೆ

ನವದೆಹಲಿ: ಚೀನಾದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಭಾರತದಲ್ಲಿಯೂ 4ನೇ ಡೋಸ್ ಲಸಿಕೆ ಬಗ್ಗೆ ಚಿಂತನೆ ಆರಂಭವಾಗಿದೆ. ಮೂಗಿನ ಮೂಲಕ ಕೊಡುವ ಲಸಿಕೆ ಮಾತ್ರವಲ್ಲ ನಾಲ್ಕನೇ ಡೋಸ್ ಲಸಿಕೆಯನ್ನು Read more…

ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆದ್ದ 7 ವರ್ಷದ ಬಾಲಕ

ಬ್ಯಾಡ್ಮಿಂಟನ್‌ನಲ್ಲಿ ಉದಯೋನ್ಮುಖ ತಾರೆಯಾಗಿರುವ ಅರುಣಾಚಲದ 7 ವರ್ಷದ ಬಾಲಕ ಗೆಟಾ ಸೋರಾ, ಅರೆನಾ ಜೂನಿಯರ್ ಇಂಟರ್‌ನ್ಯಾಶನಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದಿದ್ದಾರೆ. ಡಿಸೆಂಬರ್ 23 ರಂದು ಮಲೇಷ್ಯಾದಲ್ಲಿ ನಡೆದ ಸ್ಪರ್ಧೆಯಲ್ಲಿ Read more…

ರಾಜಸ್ಥಾನದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವು

12 ಗಂಟೆಯೊಳಗೆ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಕೆಲವೇ ದಿನಗಳಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಕೇಂದ್ರ ಎಂದು ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಸಾವಿನ ಪ್ರಕರಣದಿಂದ ತತ್ತರಿಸಿದೆ. ಜವಾಹರ್ Read more…

ನೇಪಾಳದ ‘ಸೌಂದರ್ಯ’ ಕ್ಕೆ ಮನಸೋಲದೆ ಇರಲಾರಿರಿ

ನೇಪಾಳ ಒಂದು ಸುಂದರವಾದ ದೇಶ. ಹಿಮಾಲಯದ ತಪ್ಪಲಿನಲ್ಲಿ ಇರುವ ಈ ದೇಶದ ಸೌಂದರ್ಯವನ್ನು ನೋಡಲು ಎರಡು ಕಣ್ಣು ಸಾಲದು. ಈ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸ ಪ್ರವಾಸಿಗರನ್ನು Read more…

BIG NEWS: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಮುಂದಿನ ನಡೆ

ಕಳೆದ ಕೆಲವು ದಿನಗಳಿಂದ ತಮ್ಮ ಹೇಳಿಕೆಗಳ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಬೆಳಗ್ಗೆ ಬೆಂಗಳೂರಿನ ‘ಪಾರಿಜಾತ’ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, Read more…

ಹೊಸ ಪಿಂಚಣಿ ಯೋಜನೆ ರದ್ದತಿ ಹೋರಾಟಕ್ಕೆ ಮತ್ತಷ್ಟು ಬಲ; ಮಾರ್ಚ್ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘವೂ ಕಣಕ್ಕೆ

ಹೊಸ ಪಿಂಚಣಿ ಯೋಜನೆಯನ್ನು ವಿರೋಧಿಸಿ ಎನ್.ಪಿ.ಎಸ್. ನೌಕರರ ಸಂಘ ‘ಮಾಡು ಇಲ್ಲವೇ ಮಡಿ’ ಹೋರಾಟವನ್ನು ಕೈಗೊಂಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಳೆ ಪಿಂಚಣಿ ಯೋಜನೆಯನ್ನೇ ಮರು Read more…

ಕೋಮಲ ಕೈಬಯಸುವವರು ನೀವಾಗಿದ್ರೆ ಇಲ್ಲಿದೆ ನೊಡಿ ‘ಟಿಪ್ಸ್’

ಕೆಲವರ ಕೈ ಚಳಿಗಾಲದಲ್ಲಿ ಮಾತ್ರವಲ್ಲ ಬೇಸಿಗೆಯಲ್ಲಿ ಕೂಡ ಶುಷ್ಕವಾಗಿರುತ್ತದೆ. ಮುಟ್ಟಿದ್ರೆ ಒರಟು ಅನುಭವವಾಗುತ್ತದೆ. ಗಾಳಿ, ಸೂರ್ಯನ ಕಿರಣ ಹಾಗೂ ರಾಸಾಯನಿಕ ವಸ್ತುಗಳನ್ನು ಮುಟ್ಟುವುದು ಹಾಗೂ ದೈಹಿಕ ಪರಿಶ್ರಮ ಎಲ್ಲವೂ Read more…

BIG NEWS: ‘ಯಶಸ್ವಿನಿ’ ಯೋಜನೆಗೆ ಖಾಸಗಿ ನೌಕರರೂ ಸೇರ್ಪಡೆ; ನೋಂದಾವಣೆಗೆ ವೇತನ ಮಿತಿ ನಿಗದಿ

ರಾಜ್ಯದಲ್ಲಿ ಈಗ ಯಶಸ್ವಿನಿ ಯೋಜನೆ ಮತ್ತೆ ಜಾರಿಗೆ ಬಂದಿದ್ದು, ಈಗಾಗಲೇ ನೋಂದಾವಣೆ ಆರಂಭವಾಗಿದೆ. ಡಿಸೆಂಬರ್ 31 ನೋಂದಾಯಿಸಿಕೊಳ್ಳಲು ಅಂತಿಮ ದಿನವಾಗಿದ್ದು, ಇದರ ಮಧ್ಯೆ ಖಾಸಗಿ ನೌಕರರೂ ಸಹ ಯಶಸ್ವಿನಿ Read more…

ಚಳಿಗಾಲದಲ್ಲಿ ಉಲ್ಬಣಿಸುವ ಕೈಕಾಲು ನೋವಿಗೆ ಇಲ್ಲಿದೆ ಮದ್ದು

ಚಳಿಗಾಲ ಈಗಾಗಲೇ ಶುರುವಾಗಿದೆ. ಚಳಿಗಾಲದಲ್ಲಿ ಹೆಚ್ಚಾಗಿ ಒಣಚರ್ಮ, ಕೂದಲಿನ ಸಮಸ್ಯೆ ಮತ್ತು ಕೈ ಕಾಲು ನೋವುಗಳ ಸಮಸ್ಯೆ ಕಾಡುತ್ತದೆ. ಔಷಧಿ ಮಾತ್ರೆಗಳ ಪರಿಣಾಮ ಅಲ್ಪಾವಧಿ. ಇವುಗಳಿಗೆ ಮನೆಯಲ್ಲಿಯೇ ಮದ್ದಿದೆ. Read more…

ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್: ಜನವರಿಯಲ್ಲಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: ಜನವರಿಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶೀಘ್ರವೇ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿಯನ್ನು ಅಧಿಕೃತ ಗೆಜೆಟ್ Read more…

ಕೊರೋನಾ ತಡೆಗೆ ಮಹತ್ವದ ಮೀಟಿಂಗ್: ಹೊಸ ವರ್ಷಾಚರಣೆಗೆ ಬ್ರೇಕ್, ನಾಳೆಯಿಂದಲೇ ಹೊಸ ಗೈಡ್ ಲೈನ್ಸ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ನಾಳೆ ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ನಾಳೆ ಬೆಂಗಳೂರು Read more…

ಚಳಿಗಾಲದ ಉಸಿರಾಟದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ದುರ್ಬಲವಾಗಿರುತ್ತದೆ. ಶೀತಲ ಗಾಳಿಯಿಂದ ನಿಮಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಚಳಿಗಾಲದಲ್ಲಿ ನಿಮಗೆ ಈ ಸಮಸ್ಯೆ ಕಾಡಬಾರದಂತಿದ್ದರೆ ಶ್ವಾಸಕೋಶವನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಅದಕ್ಕಾಗಿ ಈ Read more…

ಮಾಗಿಯ ಚಳಿಯಲ್ಲಿ ಸವಿಯಿರಿ ಸೊಗಡು ಅವರೆಕಾಳಿನ ರುಚಿ

ಅವರೆಕಾಯಿ ಎಂದ ಕೂಡಲೇ ನೆನಪಾಗುವುದು ಚಳಿಗಾಲ, ಸೊಗಡು. ಅಲ್ಲಲ್ಲಿ ಅವರೆಕಾಯಿ ರಾಶಿ ಹಾಕಿಕೊಂಡು ಮಾರಾಟ ಮಾಡುವ ಚಿತ್ರಣ ಕಣ್ಣ ಮುಂದೆ ಸುಳಿಯುತ್ತದೆ. ಮಾಗಿಯ ಚಳಿಯಲ್ಲಿ ಹಸಿಕಾಳು ಸಾರು ಬಹುತೇಕರ Read more…

ರೈತರು, ಗುಡಿ ಕೈಗಾರಿಕೆ ವೃತ್ತಿನಿರತರಿಗೆ ಸಿಎಂ ಸಿಹಿ ಸುದ್ದಿ

ಹಾವೇರಿ: ಗುಡಿ ಕೈಗಾರಿಕೆ ವೃತ್ತಿ ನಿರತರಿಗೆ 50,000 ರೂ. ನೀಡುವ ಯೋಜನೆ ಜಾರಿಗೊಳಿಸಲಾಗುವುದು. ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ಯೋಜನೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಪವಿತ್ರ ಕ್ಷೇತ್ರ ಮೇಲುಕೋಟೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಮೇಲುಕೋಟೆ. ವೈಷ್ಣವರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಮೇಲುಕೋಟೆ ಮೈಸೂರಿನಿಂದ ಸುಮಾರು 52 ಕಿಲೋ ಮೀಟರ್ ದೂರದಲ್ಲಿದೆ. ವೈಷ್ಣವ ಪಂಥದ Read more…

18 ವರ್ಷ ಮೇಲ್ಪಟ್ಟ ಪದವಿ, ಪಿಜಿ ವಿದ್ಯಾರ್ಥಿನಿಯರಿಗೆ 60 ದಿನ ಹೆರಿಗೆ ರಜೆ ಘೋಷಣೆ

ಕೊಟ್ಟಾಯಂ: ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾನಿಲಯ(ಎಂಜಿಯು) 18 ವರ್ಷ ಮೇಲ್ಪಟ್ಟ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 60 ದಿನಗಳ ಹೆರಿಗೆ ರಜೆ ನೀಡಲು ನಿರ್ಧರಿಸಿದ್ದು, ಯಾವುದೇ ಅಡೆತಡೆಗಳಿಲ್ಲದೆ Read more…

ಸಾವಿನ ದವಡೆಗೆ ನೂಕುವ ʼಹೃದಯ ಸ್ತಂಭನʼ ದ ಕುರಿತು ನಿಮಗೆ ಅರಿವಿರಲಿ

ಹೃದಯ ಸ್ತಂಭನ ಎಂದರೆ ದೇಹದಲ್ಲಿ ರಕ್ತಪರಿಚಲನೆ ಪರಿಣಾಮಾತ್ಮಕವಾಗಿ ಹೃದಯವನ್ನು ಸೇರಲು ವಿಫಲವಾದಾಗ ಹೃದಯ ಬಡಿತ ಶಾಶ್ವತವಾಗಿ ಅಥವಾ ಕೆಲವೊಮ್ಮೆ ತಾತ್ಕಾಲಿಕವಾಗಿ ನಿಂತುಹೋಗುತ್ತೆ. ಇದನ್ನೇ ಹಠಾತ್ ಹೃದಯ ಸ್ತಂಭನ ಎನ್ನಲಾಗುತ್ತೆ. Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನಿಗೆ ದಾಖಲೆ ಕಾಣಿಕೆ: ಎಂಟೇ ತಿಂಗಳಲ್ಲಿ 1 ಸಾವಿರ ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಹುಂಡಿಗೆ 8 ತಿಂಗಳಲ್ಲಿ ಒಂದು ಸಾವಿರ ಕೋಟಿ ರೂ.ಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಕೊರೋನಾ ನಂತರದಲ್ಲಿ ತಿರುಪತಿ ತಿರುಮಲ ದೇವಸ್ಥಾನಕ್ಕೆ Read more…

ಹೀಗಿರಲಿ ನಿಮ್ಮ ಕೂದಲಿನ ‘ರಕ್ಷಣೆ’

ಕೂದಲಿನ ಆರೈಕೆ ಮಾಡಿಕೊಳ್ಳುವುದೇ ಇತ್ತೀಚೆಗೆ ಅನೇಕರಿಗೆ ದೊಡ್ಡ ಸಮಸ್ಯೆಯಾಗಿದೆ. ಕೂದಲು ಉದುರುವುದು, ಬಿಳಿ ಕೂದಲು ಹೀಗೆ ನಾನಾ ಕಾರಣಗಳಿಂದ ಅನೇಕರು ಕೂದಲಿನ ಆರೈಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಒಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...