alex Certify Live News | Kannada Dunia | Kannada News | Karnataka News | India News - Part 2273
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವರ್ಷಕ್ಕೆ ಮಾಸ್ಕ್ ಕಡ್ಡಾಯ ವಿಚಾರ; ಶೀಘ್ರ ನಿಯಮ ಜಾರಿ ಎಂದ ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಮತ್ತೆ ಬ್ರೇಕ್ ಬೀಳಲಿದೆಯೇ ಎಂಬ ಆತಂಕ ಎದುರಾಗಿದೆ. ಹೊಸ ವರ್ಷಕ್ಕೆ ಮಾಸ್ಕ್ ಕಡ್ಡಾಯ ನಿಯಮದ Read more…

BIG NEWS: ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು; ಕಾರಣವೇನು….?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ಕರೆಯಲಾಗಿದ್ದ ತುರ್ತು ಸಭೆ ರದ್ದುಗೊಂಡಿದೆ. ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ Read more…

ವೋಟರ್ ಐಡಿ ಅಕ್ರಮ ಕೇಸ್: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ವೋಟರ್ ಐಡಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅಮಾನತುಗೊಂಡ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನು Read more…

ಸುರಂಗ ಕೊರೆದು SBI ನಿಂದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೂಟಿ

ಕಾನ್ಪುರ: ದರೋಡೆಕೋರರು ಸುರಂಗ ಕೊರೆದು ಕಾನ್ಪುರದ ಎಸ್‌ಬಿಐ ಶಾಖೆಯಿಂದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಕಾನ್ಪುರದ ಸಚೇಂದಿಯಲ್ಲಿರುವ ಎಸ್‌ಬಿಐ ಶಾಖೆಯಿಂದ ಶುಕ್ರವಾರ ದರೋಡೆ ನಡೆಸಲು ದರೋಡೆಕೋರರು Read more…

ಮತ್ತೆ ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಗುಡ್ ನ್ಯೂಸ್: COVID-19ನ BF.7 ರೂಪಾಂತರ ಭಾರತಕ್ಕೆ ಆತಂಕಕಾರಿಯಲ್ಲ: ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ

COVID-19 ನ BF.7 ರೂಪಾಂತರವು ಭಾರತಕ್ಕೆ ಆತಂಕಕಾರಿಯಲ್ಲ ಎಂದು ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ ಭರವಸೆ ನೀಡಿದ್ದಾರೆ. ಕೊರೊನಾವೈರಸ್‌ನ BF.7 ರೂಪಾಂತರದ ಬಗ್ಗೆ ಭಯ ನಿವಾರಿಸುವ ಮಾತನಾಡಿದ ಅವರು, Read more…

ಶಿವಮೊಗ್ಗದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧ

ಹಿಂದೂ ಜಾಗರಣ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ ಮೂರನೇ ತ್ರೈಮಾಸಿಕ ಪ್ರಾಂತ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 24ರ ಇಂದು ಸಂಜೆ 6 ಗಂಟೆಯಿಂದ ನಾಳೆ ಅಂದರೆ ಡಿಸೆಂಬರ್ Read more…

BIG NEWS: ಕೊರೊನಾ ಆತಂಕ; ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೊನಾ ರೂಪಾಂತರಿ BF-7 ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಖಾಸಗಿ ಶಾಲೆಗಳಿಗೆ ರುಪ್ಸಾ ಸಂಸ್ಥೆ ಮಾರ್ಗಸೂಚಿ ಪ್ರಕಟಿಸಿದೆ. ಇಂದಿನಿಂದ ಅನ್ವಯವಾಗುವಂತೆ ಖಾಸಗಿ ಶಾಲೆಗಳ ಒಕ್ಕೂಟ-ರುಪ್ಸಾ ಹೊಸ ಗೈಡ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: ವಿದ್ಯಾರ್ಥಿವೇತನ ಬಿಡುಗಡೆ ಶೀಘ್ರ

ಬೆಳಗಾವಿ(ಸುವರ್ಣಸೌಧ): ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ Read more…

ಬೆಚ್ಚಿ ಬೀಳಿಸುವಂತಿದೆ ಚೀನಾದಲ್ಲಿ ಒಂದೇ ದಿನ ದಾಖಲಾಗಿರುವ ಕೋವಿಡ್ ಸೋಂಕಿತರ ಸಂಖ್ಯೆ

ಇಡೀ ವಿಶ್ವಕ್ಕೆ ಕೊರೊನಾ ಹರಡಿದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಈಗ ಮತ್ತೆ ಮಹಾಮಾರಿ ವೈರಸ್ ಅಬ್ಬರಿಸುತ್ತಿದೆ. ತನ್ನ ದೇಶದಲ್ಲಿ ನಡೆಯುತ್ತಿರುವ ಈ ತಲ್ಲಣದ ಕುರಿತು ಚೀನಾ ಹೊರ ಜಗತ್ತಿಗೆ Read more…

BREAKING: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ. ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಬಂದ Read more…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನಿಯಮಬಾಹಿರ ನಿಯೋಜನೆ ರದ್ದು: ಮಾತೃ ಇಲಾಖೆಗೆ ಕಳುಹಿಸಲು ಸೂಚನೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ಕೂಡಲೇ ರದ್ದುಪಡಿಸಿ ಮಾತೃ ಇಲಾಖೆಗೆ ಕಳುಹಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಿಕ್ಷಣ ಇಲಾಖೆಯ ಕಚೇರಿ ಸೂಚನೆಗಳಿದ್ದರೂ Read more…

ಕ್ರಿಸ್ಮಸ್ ಸಂದರ್ಭದಲ್ಲಿ ಪ್ರೀತಿ ಪಾತ್ರರಿಗೆ ನೀಡಿ ಈ ಗಿಫ್ಟ್

ಕ್ರಿಸ್ಮಸ್  ಸಮೀಪಿಸುತ್ತಿದೆ ನಂತರ ಹೊಸ ವರ್ಷ ಬರ್ತಿದೆ. ಹಬ್ಬದ ಸಂದರ್ಭದಲ್ಲಿ ಜನರು ಪರಸ್ಪರ ಉಡುಗೊರೆ ನೀಡುವುದು ಪದ್ಧತಿ. ಈ ವರ್ಷ ಯಾವ ಉಡುಗೊರೆ ನೀಡಬೇಕೆಂಬ ಆಲೋಚನೆಯಲ್ಲಿದ್ದರೆ ಕಡಿಮೆ ಬಜೆಟ್ Read more…

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ 5 ವರ್ಷದ ಬಾಲಕ ಸಾವು

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿದ ಪರಿಣಾಮ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು ಯಸಳೂರು ಹೋಬಳಿಯ ದೊಡ್ಡ ಕಲ್ಲೂರು ಗ್ರಾಮದಲ್ಲಿ ನಡೆದಿದೆ. Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಸ್ವತ್ತು ಸಮಸ್ಯೆಗೆ ಶೀಘ್ರ ಪರಿಹಾರ

ಬೆಳಗಾವಿ(ಸುವರ್ಣಸೌಧ): ಇ- ಸ್ವತ್ತು ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವುದಾಗಿ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಇ- Read more…

ವಿದ್ಯಾರ್ಥಿನಿಯಲ್ಲಿ ದೈಹಿಕ ಬದಲಾವಣೆ: ವಿಚಾರಿಸಿದಾಗ ಬಯಲಾಯ್ತು ಗರ್ಭಿಣಿಯಾದ ವಿಷಯ

ಕೊಪ್ಪಳ: ಕೊಪ್ಪಳ ತಾಲೂಕಿನ ಗ್ರಾಮವೊಂದರ ಎಂಟನೇ ತರಗತಿ ವಿದ್ಯಾರ್ಥಿನಿ ಆರು ತಿಂಗಳ ಗರ್ಭಿಣಿಯಾಗಿದ್ದು, ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಹೇಳಿಕೆಯ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ Read more…

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶದಿಂದ ಪಿಎಂ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಅಡಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಆದರೆ ಸಾಲದ ಕರಾರುಗಳ ಮೇಲೆ ಮುದ್ರಾಂಕ ಶುಲ್ಕವನ್ನು Read more…

ಶ್ರೀಲಂಕಾಗೆ ನೆರವು ಮುಂದುವರಿಸಿದ ಭಾರತ; ಅಲ್ಲಿನ ಪೊಲೀಸರಿಗೆ 125 SUV ಹಸ್ತಾಂತರ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೆರೆ ರಾಷ್ಟ್ರ ಶ್ರೀಲಂಕಾಗೆ ಭಾರತ ತನ್ನ ನೆರವನ್ನು ಮುಂದುವರಿಸಿದೆ. ಅಲ್ಲಿನ ಪೊಲೀಸರ ಬಳಕೆಗಾಗಿ 125 SUV ಗಳನ್ನು ಹಸ್ತಾಂತರಿಸಲಾಗಿದೆ. ‘ಲೈನ್ ಆಫ್ ಕ್ರೆಡಿಟ್’ ಅಡಿಯಲ್ಲಿ Read more…

ಈ ಸಂಗತಿಗಳನ್ನು ಒಪ್ಪಿಕೊಳ್ಳಲು ನಾಚಿಕೊಳ್ತಾರೆ ಹುಡುಗ್ರು…!

ನಮ್ಮ ದೇಶದಲ್ಲಿ ಇನ್ನೂ ಅನೇಕ ವಿಷ್ಯಗಳು ಲಿಂಗ ಆಧಾರಿತವಾಗಿವೆ. ಪುರುಷರು ಹೊರಗೆ ದುಡಿಯಬೇಕು. ಮಹಿಳೆಯರು ಮನೆ ಕೆಲಸ ಮಾಡಬೇಕು ಹೀಗೆ ಅನೇಕ ಅಲಿಖಿತ ನಿಯಮಗಳು ಸಮಾಜದಲ್ಲಿ ಜಾರಿಯಲ್ಲಿವೆ. ಕಾಲ Read more…

ಇಂದಿನಿಂದಲೇ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಪ್ರಯಾಣಿಕರಿಗೂ ಮಾಸ್ ಬಳಕೆ ಕಡ್ಡಾಯ ಮಾಡಲಾಗಿದೆ. ಇಂದಿನಿಂದ ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಬಸ್ ಗಳಿಗೆ ಪ್ರವೇಶ ನೀಡುವುದಿಲ್ಲ ಎನ್ನಲಾಗಿದೆ. ಕೆ.ಎಸ್.ಆರ್.ಟಿ.ಸಿ. ಚಾಲಕರು, ಕಂಡಕ್ಟರ್, ಪ್ರಯಾಣಿಕರಿಗೆ Read more…

ಹೊಸ ವರ್ಷ ಆರಂಭಕ್ಕೂ ಮುನ್ನವೇ ಬಡ ಜನತೆಗೆ ಗುಡ್ ನ್ಯೂಸ್; ಉಚಿತ ಪಡಿತರ ವಿತರಣೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಹೊಸ ವರ್ಷ ಆರಂಭಕ್ಕೂ ಮುನ್ನವೇ ಕೇಂದ್ರ ಸರ್ಕಾರ ಬಡ ಜನತೆಗೆ ಗುಡ್ ನ್ಯೂಸ್ ನೀಡಿದೆ ಆಹಾರ ಭದ್ರತಾ ಕಾಯ್ದೆ ಅಡಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷಗಳ Read more…

ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಬಿಗ್ ಶಾಕ್, ಟ್ರಾನ್ಸ್ಫರ್ ಪ್ರಕ್ರಿಯೆ ಮತ್ತೆ ಮುಂದೂಡಿಕೆ

ಬೆಂಗಳೂರು: ವರ್ಗಾವಣೆ ಗೆ ಕಾಯುತ್ತಿದ್ದ ಶಿಕ್ಷಕರಿಗೆ ಬೇಸರದ ಸುದ್ದಿ ಇಲ್ಲಿದೆ. ಅಂತಿಮ ನಿಯಮ ಬಿಡುಗಡೆಯಾಗದ ಕಾರಣ ಸದ್ಯಕ್ಕೆ ಶಿಕ್ಷಕರ ವರ್ಗಾವಣೆ ಇರುವುದಿಲ್ಲ. ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ Read more…

ಹೊಸ BF-7 ಕೊರೊನಾ ರೂಪಾಂತರಿಗೆ ಡಾ. ರಾಜು ಸೂಚಿಸಿದ್ದಾರೆ ಈ ಪರಿಹಾರ

ಬೆಂಗಳೂರು: ಕೊರೊನಾ ಸೋಂಕು ಮತ್ತೆ ಬಂದಿದೆ. ಕೋವಿಡ್ ವೈರಾಣು ರೂಪಾಂತರಗೊಂಡು BF-7 ಎಂದು ಹೊಸ ವೈರಸ್ ಆಗಿ ಕಾಣಿಸಿಕೊಳ್ಳುತ್ತಿದೆ. ಚೀನಾ ಸೇರಿದಂತೆ ವಿದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲಿಯೂ ಆತಂಕ Read more…

ʼಸಿಂಕ್ʼ ಗೆ ಎಲ್ಲವನ್ನೂ ಚೆಲ್ಲುವ ಮುನ್ನ ಇರಲಿ ಈ ಕುರಿತು ಗಮನ

ಅಡುಗೆ ಮನೆಯಲ್ಲಿರುವ ಸಿಂಕ್ ಪದೇ ಪದೇ ಕಟ್ಟುತ್ತಿದೆಯೇ, ಅದನ್ನು ಬಿಚ್ಚಿ ಕಸ ತೆಗೆದು ಬೇಸತ್ತಿದ್ದೀರಾ…? ಯಾವ ವಸ್ತುಗಳನ್ನು ಸಿಂಕ್ ಗೆ ಹಾಕುವುದರಿಂದ ಹೀಗೆ ನೀರು ಕಟ್ಟುತ್ತದೆ ಗೊತ್ತೇ…? ಚಿಕನ್, Read more…

BIG NEWS: ಶೀಘ್ರವೇ ರಾಜ್ಯದಲ್ಲಿ 4,244 ಹೊಸ ಅಂಗನವಾಡಿ ಆರಂಭ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ Read more…

ಹುಡ್ಗೀರಿಗೆ ಹುಡುಗರ ಬಗ್ಗೆ ಇಷ್ಟವಾಗೋದೇನು ಗೊತ್ತಾ….?

ಅಕ್ಕ ನಿನ್ ಗಂಡ ಹೆಂಗಿರಬೇಕು..?’ ಈ ಹಾಡನ್ನು ಕೊಂಚ ಬದಲಿಸಿ, ನೀನು ಇಷ್ಟ ಪಡುವ ಹುಡುಗ ಹೇಗಿರಬೇಕೆಂದು ಯುವತಿಗೆ ಕೇಳಿದ್ರೆ ಏನ್ ಹೇಳಬಹುದು. ಸಾಮಾನ್ಯವಾಗಿ ಸ್ನೇಹಿತ, ಸ್ನೇಹಿತೆಯರ ವಲಯದಲ್ಲಿ Read more…

ಸರ್ಕಾರದಿಂದ ಮಹತ್ವದ ನಿರ್ಧಾರ: ಕೆಇಎ ಮೂಲಕ ಕೆ-ಸೆಟ್ ಪರೀಕ್ಷೆ

ಬೆಂಗಳೂರು: ಕೆಇಎ ಮೂಲಕ ಕೆ -ಸೆಟ್ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕೆ –ಸೆಟ್ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಾಗಿದೆ. 2021 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಪತಿ –ಪತ್ನಿ ವರ್ಗಾವಣೆಗೆ ಅನುಮೋದನೆ

ಬೆಂಗಳೂರು: ಸ್ವಂತ ಕೋರಿಕೆ ಮೇರೆಗೆ ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅನುಮೋದನೆ ನೀಡಿದ್ದು, ತಿದ್ದುಪಡಿ ನಿಯಮಕ್ಕೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 15 ದಿನಗಳ Read more…

ಕಿರು ಬೆರಳಿನ ಉಗುರು ಬಿಟ್ಟರೆ ಇದೇ ಸಂಕೇತವಂತೆ

ಕೈನ ಕೊನೆ ಬೆರಳು ಕಿರು ಬೆರಳು. ಎಲ್ಲ ಕೆಲಸಕ್ಕೂ ಇದು ಬಳಕೆಯಾಗುವುದಿಲ್ಲ. ಹಾಗಾಗಿಯೇ ಈ ಕಿರು ಬೆರಳಿನ ಉಗುರನ್ನು ಉದ್ದಗೆ ಬಿಡ್ತಾರೆ ಕೆಲವರು. ಇದು ಈಗ ಫ್ಯಾಷನ್. ಕೈ Read more…

ಚಪ್ಪಲಿಯಿಂದ ಗಾಯವಾಗಿದ್ರೆ ಇಲ್ಲಿದೆ ನೋಡಿ ಮದ್ದು.…!

ಹೊಸದಾಗಿ ಕೊಂಡ ಶೂ ಅಥವಾ ಚಪ್ಪಲಿ ಕಾಲಿಗೆ ಕಚ್ಚುತ್ತಿದೆಯೇ, ಅ ನೋವು ತಡೆಯಲಾರದಷ್ಟು ಕಾಡುತ್ತಿದೆಯೇ? ಇದನ್ನು ಸರಿಪಡಿಸುವುದು ಈಗ ಸುಲಭ. ಹೊಸ ಪಾದರಕ್ಷೆ ಕಾಲುಗಳಿಗೆ ಹೊಂದಿಕೊಳ್ಳುವ ತನಕ ಎಲ್ಲಾದರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...