alex Certify Live News | Kannada Dunia | Kannada News | Karnataka News | India News - Part 2296
ಕನ್ನಡ ದುನಿಯಾ
    Dailyhunt JioNews

Kannada Duniya

ON CAMERA: ನೃತ್ಯ ಮಾಡುವಾಗಲೇ ಕುಸಿದು ಬಿದ್ದು ವೃದ್ಧೆ ಸಾವು; ಮಸಣವಾಗಿ ಮಾರ್ಪಟ್ಟ ಮದುವೆ ಮನೆ

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲೂ ಡಿಸೆಂಬರ್ ತಿಂಗಳ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು. ಇದೀಗ ಇಂತವುದೇ ಮತ್ತೊಂದು ಪ್ರಕರಣ ನಡೆದಿದೆ. Read more…

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಮೊದಲ ಮಹಡಿಯಿಂದ ಎಸೆದ ಶಿಕ್ಷಕಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯೊಬ್ಬರು 5ನೇ ತರಗತಿ ವಿದ್ಯಾರ್ಥಿನಿಯನ್ನು ಮೊದಲ ಮಹಡಿಯಿಂದ ಎಸೆದಿದ್ದಾರೆ. ಮಾಡೆಲ್ ಬಸ್ತಿ ಪ್ರದೇಶದ ಮಹಾನಗರ ಪಾಲಿಕೆಗೆ ಒಳಪಟ್ಟ Read more…

ದೇಹಾರೋಗ್ಯ ಕಾಪಾಡಿಕೊಳ್ಳಲು ತಜ್ಞರ ಟಿಪ್ಸ್

ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಈಗಂತೂ ಎಲ್ಲರೂ ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸುವವರೆ. ಪೌಷ್ಟಿಕಾಂಶ ತಜ್ಞೆರು ಆರೋಗ್ಯವನ್ನು ಹೇಗೆ ಕಾಳಜಿ ಮಾಡಿಕೊಳ್ಳಬೇಕು ಎಂಬುದರ ಕುರಿತು ಒಂದಷ್ಟು ಮಾಹಿತಿ Read more…

ದಸರಾ ಆನೆ ‘ಬಲರಾಮ’ ನಿಗೆ ಗುಂಡು ಹಾರಿಸಿದ್ದ ಆರೋಪಿ ಅರೆಸ್ಟ್

ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರದಂದು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸುರೇಶ್ ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ Read more…

ಪೌರಾಡಳಿತ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಪೌರಾಡಳಿತ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಪೌರಾಡಳಿತ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 10,600 ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುತ್ತದೆ. ಶುಕ್ರವಾರದಂದು ಬಿಡದಿಯಲ್ಲಿ Read more…

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕೋಲಾರ: ಮಾಲೂರು ಪುರಸಭೆ ಸಂಕೀರ್ಣದಲ್ಲಿರುವ ಶೌಚಾಲಯದಲ್ಲಿ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಶುಕ್ರವಾರ ನಡೆದಿದೆ. ಉತ್ತರ ಪ್ರದೇಶದ ಗರ್ಭಿಣಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದರು. ಬಿಪಿ ಜಾಸ್ತಿಯಾಗಿದ್ದ Read more…

ಟೇಸ್ಟಿ ‘ಸ್ಟ್ರಾಬೆರಿ ಸಾಸ್’ ಮಾಡುವ ವಿಧಾನ

ಸಾಸ್ ಎಂದರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಅದರಲ್ಲೂ ಸ್ಟ್ರಾಬೆರಿ ಸಾಸ್ ಎಂದರೆ ಕೇಳಬೇಕೆ…? ಯಾವುದೇ ರಾಸಾಯನಿಕಗಳನ್ನು ಬಳಸದೇ ಮನೆಯಲ್ಲಿಯೇ ಸುಲಭವಾಗಿ ಸ್ಟ್ರಾಬೆರಿ ಸಾಸ್ ತಯಾರಿಸಬಹುದು. ಐಸ್ ಕ್ರೀಂ, Read more…

ಹೊಸ ಪಿಂಚಣಿ ವ್ಯವಸ್ಥೆ (NPS) ಕುರಿತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಂದ ಮಹತ್ವದ ಹೇಳಿಕೆ

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂಬ ಕೂಗು ಬಹಳ ಕಾಲದಿಂದ ಕೇಳಿ ಬರುತ್ತಿದ್ದು, ಈ ಕುರಿತಂತೆ ಎನ್‌.ಪಿ.ಎಸ್. ನೌಕರ ಸಂಘದ ವತಿಯಿಂದ ‘ಮಾಡು Read more…

KGF ಗಣಿಯಿಂದ ‘ಚಿನ್ನ’ ತೆಗೆಯಲು ಬಿಡ್ ಆಹ್ವಾನ

ದೇಶದ ಅತ್ಯಂತ ಹಳೆಯ ಚಿನ್ನದ ಗಣಿ ಕೆಜಿಎಫ್ ನಲ್ಲಿ 50 ದಶಲಕ್ಷ ಟನ್ ಸಂಸ್ಕರಿಸಿದ ಅದಿರಿನಿಂದ ಚಿನ್ನ ಹೊರ ತೆಗೆಯುವ ಸಲುವಾಗಿ ಭಾರತ, ಬಿಡ್ ಗಳನ್ನು ಆಹ್ವಾನಿಸಲು ನಿರ್ಧರಿಸಿದೆ. Read more…

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೇ 7 ರಂದು ನೀಟ್ –ಯುಜಿ ಪರೀಕ್ಷೆ, ಮೇ 21 ರಿಂದ CUET: ಇಲ್ಲಿದೆ ಮಾಹಿತಿ

ನವದೆಹಲಿ: ಮೆಡಿಕಲ್ ಕೋರ್ಸ್ ಗಳ ಪ್ರವೇಶಕ್ಕೆ ದೇಶಾದ್ಯಂತ ನಡೆಸಲಾಗುವ ನೀಟ್ –ಯುಜಿ ಪರೀಕ್ಷೆ 2023ರ ಮೇ 7 ರಂದು ನಡೆಯಲಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್ ಗಳ ಪ್ರವೇಶಕ್ಕೆ Read more…

ತುಟಿಗಳ ‘ಅಂದ’ ಹೆಚ್ಚಿಸಲು ಇಲ್ಲಿದೆ ಸಲಹೆ

ಮಹಿಳೆಯರ ಪಾಲಿಗೆ ಮೇಕಪ್ ಎನ್ನುವುದು ತುಂಬ ಮುಖ್ಯವಾಗಿರುತ್ತದೆ. ಹಾಗೆಯೇ ತುಟಿಗೆ ಹಚ್ಚುವ ಲಿಪ್ ಸ್ಟಿಕ್ ಕೂಡ ಮುಖದ ಅಂದವನ್ನು ಹೆಚ್ಚಿಸುತ್ತದೆ. ಮಹಿಳೆಯರಿಗೆ ಎಷ್ಟೇ ಲಿಪ್ ಸ್ಟಿಕ್ ವ್ಯಾಮೋಹವಿದ್ದರೂ ಅದನ್ನು Read more…

ಪಾದಚಾರಿ ಮಾರ್ಗದಲ್ಲಿ ಬೈಕ್ ಚಲಾಯಿಸ್ತೀರಾ ? ಹಾಗಾದ್ರೆ ಎಚ್ಚರ ದಾಖಲಾಗುತ್ತೆ ಕ್ರಿಮಿನಲ್ ಕೇಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ ಸಂದರ್ಭಗಳಲ್ಲಿ ದ್ವಿಚಕ್ರ ವಾಹನ ಸವಾರರು ಪಾದಚಾರಿ ಮಾರ್ಗದಲ್ಲಿಯೇ ವಾಹನ ಚಲಾಯಿಸುತ್ತಾರೆ. ಇದರಿಂದಾಗಿ ಫುಟ್ಪಾತ್ ಮೇಲೆ ಓಡಾಡುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. Read more…

ನೇಕಾರರ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: 15 ದಿನದೊಳಗೆ ವಿದ್ಯಾನಿಧಿ ಹಣ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನೇಕಾರರ 46,000 ಕುಟುಂಬಗಳ ವಿದ್ಯಾರ್ಥಿಗಳಿಗೆ Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಕೆಲಸದಲ್ಲಿ ಶೇಕಡ 50 ರಷ್ಟು ರಿಯಾಯಿತಿ

ಬೆಂಗಳೂರು: ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇಕಡ 50 ರಷ್ಟು ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚಿಸಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರ ದೈಹಿಕ Read more…

ಸೌತೆಕಾಯಿ ಪಾಯಸ ಮಾಡಿ ಸವಿಯಿರಿ

ಸೌತೆಕಾಯಿಯಿಂದ ಸಾಂಬಾರ್, ದೋಸಾ, ಸಲಾಡ್ ಮಾಡಿ ತಿಂದಿರ್ತೀರಾ. ಸೌತೆಕಾಯಿಯಿಂದ ಪಾಯಸ ಕೂಡ ಮಾಡಬಹುದು. ಸೌತೆಕಾಯಿ ಪಾಯಸ ಮಾಡಲು ಬೇಕಾಗುವ ಪದಾರ್ಥ: 2 ಬಲಿತ ಸೌತೆಕಾಯಿ ½ ಕಪ್ ಬೆಲ್ಲ Read more…

ಇಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ, ಸಂಯೋಜಿತ ಕಾಲೇಜ್ ಗಳು ಬಂದ್

ಬೆಂಗಳೂರು: ಇಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಬಂದ್ ಮಾಡಲಾಗುವುದು. ಎನ್.ಎಸ್.ಯು.ಐ. ವಿದ್ಯಾರ್ಥಿ ಸಂಘಟನೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಿದೆ. ಇಂದು ವಿಶ್ವವಿದ್ಯಾಲಯಗಳಲ್ಲಿ ಬಂದ್ Read more…

ನಿಮಗೆ ತಿಳಿದಿರಲಿ ರಂಗೋಲಿ ಕುರಿತ ಈ ಮಾಹಿತಿ

ರಂಗವಲ್ಲಿಯನ್ನ ರಂಗೋಲಿ ಎಂದೂ ಕರೆಯುವುದುಂಟು. ಮುಂಜಾನೆ ಪ್ರತಿ ಮನೆಯ ಮುಂದೆ ನಗುವ ರಂಗವಲ್ಲಿ ಶುಭ ಸೂಚಕ. ಮನೆಯ ಅಂಗಳದ ಅಂದ ಹೆಚ್ಚಿಸುವ ರಂಗೋಲಿಯಲ್ಲಿ ಚುಕ್ಕಿ ರಂಗೋಲಿ, ಎಳೆ ರಂಗೋಲಿ Read more…

ಚಿಕ್ಕ ವಯಸ್ಸಿನಲ್ಲೇ ಮುಪ್ಪು ಬರುವುದೇಕೆ ? ಸದಾ ಯಂಗ್ ಆಗಿರಬೇಕಂದ್ರೆ ಈ ಅಭ್ಯಾಸಗಳನ್ನು ಈಗಲೇ ಬಿಟ್ಟುಬಿಡಿ

ಅಸ್ತವ್ಯಸ್ತವಾಗಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳು ನಮ್ಮ ಆಯಸ್ಸನ್ನೇ ಕಡಿಮೆ ಮಾಡುತ್ತಿವೆ. ಇದರ ಜೊತೆಗೆ ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವೂ ಅಪಾಯಕಾರಿಯಾಗಿ ಪರಿಣಮಿಸಿದೆ. ಒಬ್ಬ ವ್ಯಕ್ತಿ ತನ್ನ ದಿನಚರಿಯಲ್ಲಿ Read more…

ಚಿಮಕಲು ಮಚ್ಚೆಯಿಂದ ಮುಕ್ತಿ ಪಡೆಯಲು ಹೀಗೆ ಮಾಡಿ

ತುಟಿಯ ಬದಿಯಲ್ಲೊಂದು ಸಣ್ಣ ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ದುಪ್ಪಟ್ಟು ಮಾಡುತ್ತದೆ. ಆದ್ರೆ ಮುಖದ ಅನೇಕ ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಂಡ್ರೆ ತಲೆನೋವು ಶುರುವಾಗುತ್ತದೆ. ಕೆಲವರ ಮುಖ, ಕೈ, ಮೈ, Read more…

ಚಳಿಗಾಲದಲ್ಲಿ ಈ ಕಾರಣಕ್ಕೆ ಬಿರುಕು ಬಿಡುತ್ತೆ ತುಟಿ….! ಮನೆಯಲ್ಲೇ ಇದೆ ಈ ಸಮಸ್ಯೆಗೆ ಪರಿಹಾರ

ಚಳಿಗಾಲದಲ್ಲಿ ಚರ್ಮದ ಬಗ್ಗೆ ಹೆಚ್ಚಿನ ಕಾಳಜಿ ತೆಗೆದುಕೊಳ್ಳಬೇಕು. ಏಕೆಂದರೆ ಅತಿಯಾದ ಚಳಿ, ಸೂರ್ಯನ ಶಾಖ, ಮಾಲಿನ್ಯ ಮತ್ತು ಬಿಸಿ ಗಾಳಿಯಿಂದ ಚರ್ಮಕ್ಕೆ ಹಾನಿಯಾಗುತ್ತದೆ. ವಿಶೇಷವಾಗಿ ತುಟಿಗಳು ಈ ಋತುವಿನಲ್ಲಿ Read more…

ಸದ್ಯದಲ್ಲೇ ಹೊಸ ರೂಪದಲ್ಲಿ ಬರಲಿದೆ ಬೈಕ್‌ ಪ್ರಿಯರ ನೆಚ್ಚಿನ ವಾಹನ‌ ಯಮಹಾ RX100

ಯಮಹಾ RX100 ಮೋಟಾರ್‌ ಸೈಕಲ್‌ಗಳು ಸಾಕಷ್ಟು ಜನಪ್ರಿಯತೆ ಗಳಿಸಿದ್ದವು. ಬೈಕ್‌ ಪ್ರಿಯರಿಗೆಲ್ಲ ಈ ಮೋಟಾರ್‌ ಸೈಕಲ್‌ ಬಗ್ಗೆ ತಿಳಿದಿದೆ. ಆದರೆ ಈ ಬೈಕ್‌ಗಳ ಮಾರಾಟ ಬಹಳ ಹಿಂದೆಯೇ ಅಂದ್ರೆ Read more…

ಚಳಿಗಾಲದಲ್ಲಿ ತೂಕ ಹೆಚ್ಚಾಗ್ತಿದೆಯಾ ? ಟೆನ್ಷನ್‌ ಬೇಡ, ಇಲ್ಲಿದೆ ಸುಲಭದ ಟಿಪ್ಸ್‌

ಚಳಿಗಾಲದಲ್ಲಿ ತೂಕ ಹೆಚ್ಚಾಗೋದು ಕಾಮನ್.‌ ಅಲ್ಪ ಸ್ವಲ್ಪ ತೂಕ ಏರಿಕೆಯಾದ್ರೆ ಹೆಚ್ಚು ಚಿಂತಿಸಬೇಕಾಗಿಲ್ಲ. ಆದರೆ ತೂಕದಲ್ಲಿ ವಿಪರೀತ ಹೆಚ್ಚಳ ಕಂಡುಬಂದರೆ ನೀವು ಎಚ್ಚೆತ್ತುಕೊಳ್ಳಬೇಕು. ಇದರಿಂದ ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ Read more…

LPG ಸಿಲಿಂಡರ್ ಬಳಕೆದಾರರಿಗೆ ಸರ್ಕಾರದಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ….!

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅನೇಕ ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಲೇ ಇದೆ. ಬಡವರಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಮೂಲಕ ಬಡವರಿಗೆ ಎಲ್.‌ಪಿ.ಜಿ ಸಂಪರ್ಕ ಕಲ್ಪಿಸಲೆಂದೇ Read more…

ವೀರಶೈವ ಮಹಾಸಭಾ ರಾಜಕೀಯಕ್ಕೆ ಬಳಕೆ: ಕಾಂಗ್ರೆಸ್ ನಾಯಕರಿಗೆ ನೋಟಿಸ್

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ರಾಜಕೀಯಕ್ಕೆ ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಂಗಳೂರಿನ ಸಿವಿಲ್ ಕೋರ್ಟ್ ನೋಟಿಸ್ ನೀಡಿದೆ. ಶಾಮನೂರು ಶಿವಶಂಕರಪ್ಪ, ಈಶ್ವರ್ ಖಂಡ್ರೆ ಅವರಿಗೆ ನೋಟಿಸ್ Read more…

ಹೃದಯಾಘಾತದಿಂದ ಪಾರು ಮಾಡುತ್ತವೆ ಈ ಹಳದಿ ಆಹಾರಗಳು..…!

ಹೃದಯ ನಮ್ಮ ದೇಹದ ಬಹುಮುಖ್ಯ ಅಂಗ. ಜೀವನದ ಪ್ರಾರಂಭದಿಂದ ಕೊನೆಯ ಉಸಿರಿನವರೆಗೂ ಬಡಿಯುತ್ತಲೇ ಇರುತ್ತದೆ. ಹೃದಯದ ಬಗ್ಗೆ ಕಾಳಜಿ ವಹಿಸದಿದ್ದರೆ ಅಪಾಯ ನಿಶ್ಚಿತ. ಹೃದಯಾಘಾತ, ಪರಿಧಮನಿಯ ಕಾಯಿಲೆ ಮತ್ತು Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಿದ್ಯಾರ್ಥಿ ವೇತನ ಸ್ಥಗಿತ ಇಲ್ಲ; ಸಚಿವರ ಮಾಹಿತಿ

ಬೆಂಗಳೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತವಾಗಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಒಂದರಿಂದ ಎಂಟನೇ ತರಗತಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ Read more…

ಕಾಫಿಯಿಂದ ಹೆಚ್ಚುತ್ತೆ ಚರ್ಮದ ಕಾಂತಿ

ಚಳಿಗಾಲದಲ್ಲಿ ಮನಸ್ಸನ್ನು ತಾಜಾ ಹಾಗೂ ಮೈ ಬೆಚ್ಚಗಿಡುವ ಕೆಲಸವನ್ನು ಕಾಫಿ ಮಾಡುತ್ತೆ. ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ ಬೇಕು. ಕಾಫಿ ಆರೋಗ್ಯಕ್ಕೆ ಒಳ್ಳೆಯದೆಂದು ಸಾಬೀತಾಗಿದೆ. ಹಾಗೆ ಕಾಫಿ Read more…

ಈ ಪದಾರ್ಥಗಳನ್ನು ಬೇಯಿಸಿ ತಿಂದ್ರೆ ಸಿಗಲಿದೆ ಡಬಲ್ ಲಾಭ

ಆಹಾರದ ವಿಷ್ಯದಲ್ಲಿ ಜನರು ರುಚಿಗೆ ಆದ್ಯತೆ ನೀಡುತ್ತಾರೆ. ಆರೋಗ್ಯಕ್ಕಿಂತ ಬಾಯಿಗೆ ರುಚಿ ನೀಡುವ ಆಹಾರವನ್ನು ಹೆಚ್ಚು ಸೇವನೆ ಮಾಡ್ತಾರೆ. ಕೆಲವು ಆಹಾರಗಳು ಹಸಿಯಾಗಿ ತಿಂದರೆ ರುಚಿ ಕಡಿಮೆ. ಜೊತೆಗೆ Read more…

ಪಾವ್ ಭಾಜಿ ಮಸಾಲ’ ಮಾಡುವ ವಿಧಾನ

ಸಂಜೆ ಸ್ನ್ಯಾಕ್ಸ್ ಗೆ ಪಾವ್ ಭಾಜಿ ತಿನ್ನಬೇಕು ಅನಿಸ್ತಿದೆಯಾ…? ಪಾವ್ ಭಾಜಿ ಮಸಾಲೆಯನ್ನು ಮನೆಯಲ್ಲಿಯೇ ಮಾಡುವ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ½ ಟೀ ಸ್ಪೂನ್ – Read more…

ವಾಸ್ತು ಪ್ರಕಾರ ಉಡುಗೊರೆ ರೂಪದಲ್ಲಿ ಇವುಗಳನ್ನು ಪಡೆಯಬೇಡಿ

ವಾಸ್ತು ಶಾಸ್ತ್ರದಲ್ಲಿ ಸಣ್ಣ ಸಣ್ಣ ವಿಷ್ಯಗಳ ಬಗ್ಗೆಯೂ ಹೇಳಲಾಗಿದೆ. ಉಡುಗೊರೆ ಪಡೆಯೋದು, ಉಡುಗೊರೆ ನೀಡುವ ವಸ್ತುವಿನಿಂದ ಹಿಡಿದು ಮನೆಯಲ್ಲಿ ಯಾವ ವಸ್ತುವನ್ನು ಎಲ್ಲಿ ಇಡಬೇಕು..? ಯಾವ ವಸ್ತು ಶುಭ…? Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...