alex Certify Live News | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ VA, ಗ್ರಾಮ ಸೇವಕ

ಮೇಳಕುಂದ ಗ್ರಾಮದ ಆಡಳಿತಾಧಿಕಾರಿ ಹಗೂ ಗ್ರಾಮ ಸೇವಕ 20 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ವಿಎ ಕಾಂತೇಶ್ Read more…

BREAKING : ನಟಿ ರನ್ಯಾ ರಾವ್ ಮನೆ ಮೇಲೆ ‘DRI’ ಅಧಿಕಾರಿಗಳ ದಾಳಿ, ಅಪಾರ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ.!

ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಮನೆಯಲ್ಲಿ ‘DRI’ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, 2.5 ಕೋಟಿ ನಗದನ್ನು, ಅಪಾರ ಪ್ರಮಾಣದ Read more…

BIG NEWS: ಖ್ಯಾತ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನ!

ಹೈದರಾಬಾದ್: ಗಾಯಕ ಟಿ.ಎಸ್.ರಾಘವೇಂದ್ರ ಅವರ ಮಗಳು ಖ್ಯಾತ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕಲ್ಪನಾ ರಾಘವೇಂದ್ರ ಕಳೆದ ಎರಡು ದಿನಗಳಿಂದ ಮನೆಯ Read more…

BIG NEWS : ರಾಜ್ಯದಲ್ಲಿ ಕಲಬೆರಕೆ ತಡೆಗೆ ಇನ್ಮುಂದೆ ಪ್ರತಿ ತಿಂಗಳು ತಿನಿಸುಗಳ ತಪಾಸಣೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಕಲಬೆರಕೆ ತಡೆಗೆ ಇನ್ಮುಂದೆ ಪ್ರತಿ ತಿಂಗಳು ತಿನಿಸುಗಳ ತಪಾಸಣೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಹಾರ ಪದಾರ್ಥಗಳ ಸುರಕ್ಷತೆಗೆ ನಮ್ಮ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸೇವೆ ಕಾಯಂ: ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸೇವೆ ಕಾಯಂಗೊಳಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಉಡುಪಿ ಜಿಲ್ಲೆ ಕುಂದಾಪುರ Read more…

BIG NEWS : 100 ಪುಟದ ಬಜೆಟ್ ಕೈಯಲ್ಲೇ ಬರೆದು ಹೊಸ ಇತಿಹಾಸ ಸೃಷ್ಟಿಸಿದ ಛತ್ತೀಸ್’ಗಢ ಸಚಿವ.!

100 ಪುಟದ ಬಜೆಟ್ ಕೈಯಲ್ಲೇ ಬರೆದು ಛತ್ತೀಸ್’ಗಢ ಸಚಿವ ಹೊಸ ಇತಿಹಾಸ ಬರೆದಿದ್ದಾರೆ.ಡಿಜಿಟಲ್ ಸಾಧನಗಳ ಪ್ರಾಬಲ್ಯವಿರುವ ಇಂತಹ ಯುಗದಲ್ಲಿ ಛತ್ತೀಸ್ಗಢದ ಹಣಕಾಸು ಸಚಿವ ಒ.ಪಿ.ಚೌಧರಿ ಅವರು ರಾಜ್ಯ ಬಜೆಟ್ Read more…

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಲಾರಿ-ಟ್ರಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ-ಟ್ರಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್ ಡಿಕ್ಕಿಯಾಗಿ ಈ Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ರವಾನೆಯಾಗತೊಡಗಿದೆ. 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಮಾಡಿಸಿದ್ದ 2.30 ಲಕ್ಷ ಹೆಣ್ಣು ಮಕ್ಕಳ ಬಾಂಡ್ 18 ವರ್ಷ ಪೂರ್ಣಗೊಳಿಸಿದೆ. ರಾಜ್ಯ Read more…

SHOCKING : ಮದುವೆಯಾದ 2 ದಿನಕ್ಕೆ ಮಗುವಿಗೆ ಜನ್ಮ ನೀಡಿದ ವಧು, ಶಾಕ್ ಆದ ವರ.!

ಮದುವೆಯಾದ ಎರಡೇ ದಿನಕ್ಕೆ ವಧುವಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ವರ ಶಾಕ್ ಆಗಿದ್ದಾನೆ. ಹೌದು, ಮದುವೆಯಾದ ಸಂಭ್ರಮ, ಖುಷಿ ವರನಿಗೆ 2 ದಿನಕ್ಕೆ ಮಾತ್ರ ಸೀಮಿತವಾಗಿತ್ತು. ಮದುವೆಯಾದ ಎರಡೇ Read more…

ನವ‌ ವಧುವಿನ ಕೈಚಳಕ: ಮದುವೆಯಾದ ಐದೇ ದಿನಕ್ಕೆ ವರನ ಕುಟುಂಬಕ್ಕೆ ‌ʼಶಾಕ್ʼ

ಉತ್ತರ ಪ್ರದೇಶದ ಗೊಂಡಾದಲ್ಲಿ ಮದುವೆಯಾದ ಐದೇ ದಿನಕ್ಕೆ ನವವಧುವೊಬ್ಬಳು ತನ್ನ ಗಂಡನ ಮನೆಯಿಂದ ಹಣ ಮತ್ತು ಆಭರಣಗಳನ್ನು ದೋಚಿದ್ದಾಳೆ. ಬಸೋಲಿ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ, ಮಹಿಳೆ ರಾತ್ರಿ Read more…

ಕ್ರಿಕೆಟ್‌ನಲ್ಲಿ ದೇಹದ ಗಾತ್ರಕ್ಕಿಂತ ಮಾನಸಿಕ ಸಾಮರ್ಥ್ಯ ಮುಖ್ಯ: ಸುನಿಲ್ ಗವಾಸ್ಕರ್

ಕ್ರಿಕೆಟ್‌ನಲ್ಲಿ ದೇಹದ ಗಾತ್ರಕ್ಕಿಂತ ಹೆಚ್ಚಾಗಿ ಮಾನಸಿಕ ಸಾಮರ್ಥ್ಯವೇ ಮುಖ್ಯ ಎಂದು ಖ್ಯಾತ ಕ್ರಿಕೆಟ್ ವಿಶ್ಲೇಷಕ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ದೇಹದ ಗಾತ್ರದ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ಆಟದ ಬಗ್ಗೆ Read more…

BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ‘ಮೆಟ್ರೋ’ ಬೆನ್ನಲ್ಲೇ ಶೀಘ್ರವೇ ‘ಆಟೋ’ ದರ ಏರಿಕೆ.!

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಮೆಟ್ರೋ ಬೆನ್ನಲ್ಲೇ ಆಟೋ ದರ ಕೂಡ ಏರಿಕೆಯಾಗುವ ಸಾಧ್ಯತೆಯಿದೆ. ಹೌದು, 1.ಕಿಮೀಗೆ 5 ಹಾಗೂ 2 ಕಿಮೀಗೆ 10 ರೂ Read more…

BREAKING : ಜೈಲುಪಾಲಾದ ಸ್ಯಾಂಡಲ್’ವುಡ್ ನಟಿ : ರನ್ಯಾ ರಾವ್’ಗೆ 14 ದಿನ ನ್ಯಾಯಾಂಗ ಬಂಧನ.!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ನಟಿ Read more…

ಉತ್ತರ ಪ್ರದೇಶಕ್ಕೆ ಆರ್ಥಿಕ ಬಲ ನೀಡಿದ ಮಹಾ ಕುಂಭಮೇಳ: 3 ಲಕ್ಷ ಕೋಟಿಗೂ ಅಧಿಕ ಆದಾಯ

ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ 45 ದಿನಗಳ ಕಾಲ ನಡೆದ ಮಹಾಕುಂಭಮೇಳದಿಂದ ಮೂರು ಲಕ್ಷ ಕೋಟಿ ರೂಪಾಯಿಗೂ ಅಧಿಕ ಆದಾಯ ಬಂದಿದೆ. ಜನವರಿಯಲ್ಲಿ ಆರಂಭವಾದ Read more…

BIG NEWS: ʼಜಲಜನಕʼ ಇಂಧನ ಬಳಕೆಯ ಟ್ರಕ್‌ ಸಂಚಾರಕ್ಕೆ ಚಾಲನೆ

ಇಂಗಾಲ ಹೊರಸೂಸುವಿಕೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಭಾರತವು 2070ರ ವೇಳೆಗೆ ಇಂಗಾಲ ಶೂನ್ಯ ಗುರಿಯನ್ನು ಸಾಧಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಹೊಂದಿದೆ. ಈ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪೆನಿಯು Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲೆಚುಕ್ಕೆ ರೋಗ, ಹಳದಿ ಎಲೆ ರೋಗಕ್ಕೆ ಶೀಘ್ರವೇ ಪರಿಹಾರ ಧನ ಬಿಡುಗಡೆ

ಬೆಂಗಳೂರು : ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು Read more…

BIG NEWS : ರಾಜ್ಯದಲ್ಲಿ ‘ಅಕ್ರಮ ಮದ್ಯ’ ಮಾರಾಟ ತಡೆಗೆ ಕ್ರಮ : ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ Read more…

Shocking: ಗುಟ್ಕಾ ತಿನ್ನಲು ಹಣ ನೀಡದ ತಂದೆಯ ತಲೆ ಕಡಿದ ಮಗ

ಒಡಿಶಾದ ಬರಿಪದದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಮಗನೊಬ್ಬ ಗುಟ್ಕಾ ತಿನ್ನಲು ಹಣ ನೀಡದ ಕಾರಣಕ್ಕೆ ತನ್ನ ತಂದೆಯ ತಲೆಯನ್ನು ಕಡಿದಿದ್ದಾನೆ. 40 ವರ್ಷದ ಮಗ 70 ವರ್ಷದ ತನ್ನ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸ್ವತಃ ಕೈಬರಹದಲ್ಲೇ 100 ಪುಟಗಳ ಬಜೆಟ್ ಪ್ರತಿ ಬರೆದು ಮಂಡಿಸಿದ ಸಚಿವ ಚೌಧರಿ

ರಾಯಪುರ: ಛತ್ತೀಸ್ ಗಢದ ಹಣಕಾಸು ಸಚಿವ ಒ.ಪಿ. ಚೌಧರಿ ಕೈಬರಹದಲ್ಲೇ ಸಿದ್ಧಪಡಿಸಿದ ಬಜೆಟ್ ಮಂಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಕಂಪ್ಯೂಟರ್ ಮುದ್ರಿತ ಬಜೆಟ್ ಪ್ರತಿ ಮಂಡಿಸುವ ಈಗಿನ ಕಾಲದಲ್ಲಿ ಸ್ವತಃ Read more…

SHOCKING : ಮಂಡ್ಯದಲ್ಲಿ 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿ.!

ಮಂಡ್ಯ: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ Read more…

ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಖಂಡಿಸಿ ರೈತರ ಆಕ್ರೋಶ

ಕರ್ನಾಟಕದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಕೃಷ್ಣಾ ನದಿಗೆ ಇಳಿದು ಪ್ರತಿಭಟನೆ Read more…

ಕಾವೇರಿದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ʼತಾಪಮಾನʼ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ಗಣನೀಯವಾಗಿ ಏರಿಕೆಯಾಗಿದ್ದು, 11 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ವರದಿ ಮಾಡಿದೆ. Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ನಿಂತಿದ್ದ ಲಾರಿಗೆ ಟ್ರಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಚಿತ್ರದುರ್ಗ : ಚಿತ್ರದುರ್ಗದ ಸಿಬಾರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಟ್ರಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ Read more…

ಚಂದ್ರಗುತ್ತಿ ಜಾತ್ರೆ: ʼಬೆತ್ತಲೆ ಸೇವೆʼ ಗೆ ನಿಷೇಧ ಹೇರಿದ ಜಿಲ್ಲಾಡಳಿತ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆಯಲಿರುವ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ವರದಾ ನದಿಯಲ್ಲಿ Read more…

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ತಾಪಮಾನದಲ್ಲಿ ಭಾರಿ ಏರಿಕೆಯಾಗುತ್ತಿದೆ. ಮುಂದಿನ ಒಂದೆರಡು ದಿನದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ Read more…

ರಾಜ್ಯದಲ್ಲಿ 2.76 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ವಿಧಾನಸಭೆಯಲ್ಲಿ ಸಿಎಂ ಮಾಹಿತಿ

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಗಳವಾರ ಮಾಹಿತಿ ನೀಡಿದ್ದಾರೆ. ಒಟ್ಟು 7,80,748 ಮಂಜೂರಾದ Read more…

BIG NEWS : ರಾಜ್ಯದ ಸರ್ಕಾರಿ ಕ್ರೀಡಾಂಗಣದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಕ್ರೀಡಾಂಗಣ ನಿರ್ವಹಣೆಯಲ್ಲಿ ಸರ್ಕಾರದ ಆದೇಶದ ಪಾಲನೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಮುಂದೆ ಓದಿ 1. ಕ್ರೀಡಾಂಗಣಗಳನ್ನು ಸರ್ಕಾರದ ಅನುಮತಿ Read more…

ಸ್ವ ಇಚ್ಛೆಯಿಂದ ʼಗ್ಯಾರಂಟಿʼ ತ್ಯಜಿಸಲು ಅವಕಾಶ: ಮಹತ್ವದ ಹೇಳಿಕೆ ನೀಡಿದ ರೇವಣ್ಣ

ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಂದ ಸ್ವಯಂಪ್ರೇರಿತವಾಗಿ ಹೊರಬರಲು ಜನರಿಗೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ ತಿಳಿಸಿದ್ದಾರೆ. Read more…

ಪೊಲೀಸ್ ಫೈರಿಂಗ್ ತರಬೇತಿ ವೇಳೆ ಗುರಿ ತಪ್ಪಿ ಕುರಿಗಾಹಿ ಮಹಿಳೆಗೆ ಗುಂಡೇಟು

ಕೊಪ್ಪಳ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಫೈರಿಂಗ್ ತರಬೇತಿ ವೇಳೆ ಕಾನ್ಸ್ಟೇಬಲ್ ಒಬ್ಬರು ಹಾರಿಸಿದ್ದ ಗುಂಡು ಸಮೀಪದಲ್ಲಿ ಇದ್ದ ಕುರಿಗಾಹಿ ಮಹಿಳೆಯ ಕೈಗೆ ಬಿದ್ದಿದೆ. ಅದೃಷ್ಟವಶಾತ್ ಅವರು Read more…

ಬೇಸಿಗೆಯಲ್ಲೂ ಕುಂದದಿರಲಿ ನಿಮ್ಮ ‘ಮುಖ’ದ ಸೌಂದರ್ಯ

ಬಿಸಿಲು, ಧಗೆ, ಸೆಕೆ. ಈಗ ಎಲ್ಲರ ಬಾಯಿಯಲ್ಲೂ ಇದೇ ಮಾತು. ಬೇಸಿಗೆಯಲ್ಲಿ ಮನೆಯಿಂದ ಹೊರ ಬೀಳೋದೇ ಕಷ್ಟ. ಬಿಸಿಲ ಧಗೆ ಚರ್ಮದ ಕಾಂತಿಯನ್ನು ಹಾಳು ಮಾಡುತ್ತದೆ. ಮುಖವನ್ನು ಎಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...