alex Certify Live News | Kannada Dunia | Kannada News | Karnataka News | India News - Part 230
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಗೇಮ್ ಚೇಂಜರ್’ ಚಿತ್ರದ ಮತ್ತೊಂದು ಹಾಡು

ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಗಣೇಶ ಚತುರ್ಥಿಯ ದಿನದಂದು ಹಬ್ಬದ ಪ್ರಯುಕ್ತ ಗೇಮ್ ಚೇಂಜರ್ Read more…

WATCH VIDEO : ಚೀನಾದಲ್ಲಿ ಕಂಡು ಕೇಳರಿಯದ ಚಂಡಮಾರುತ , ಗಾಳಿ-ಮಳೆ : ಭಯಾನಕ ವಿಡಿಯೋ ವೈರಲ್

ಪ್ರಕೃತಿ ಈ ವರ್ಷ ಚೀನಾದ ಮೇಲೆ ಸೇಡು ಸೇರಿಸಿಕೊಳ್ಳುತ್ತಿದ್ದು, ಕಂಡು ಕೇಳರಿಯದ ಚಂಡಮಾರುತ ಚೀನಾದಲ್ಲಿ ವಿನಾಶವನ್ನು ಸೃಷ್ಟಿಸುತ್ತಿದೆ. ಚೀನಾದಲ್ಲಿ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಬಿಸಿಲು ಹೆಚ್ಚಾಗಿತ್ತು. ತಾಪಮಾನವು Read more…

ರೈತರಿಗೆ ಆರ್ಥಿಕ ನೆರವು ನೀಡಲು ಸಹ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ : ಬಿಜೆಪಿ ಕಿಡಿ

ಬೆಂಗಳೂರು : ರೈತರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಬಿಜೆಪಿ ಟ್ವೀಟ್ ನಲ್ಲಿ ಕಿಡಿಕಾರಿದೆ. ಅಧಿಕಾರದ ಅಮಲಿನಿಂದ ಕೊಬ್ಬಿರುವ ಕಾಂಗ್ರೆಸ್ ಸರ್ಕಾರ ಅನ್ನದಾತರಿಗೆ Read more…

BIG NEWS: ಕಾಂಗ್ರೆಸ್ ಸರ್ಕಾರ ತೆಗೆಯಲು ಕೇಂದ್ರ ಸಚಿವರ ಹುನ್ನಾರ: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಯಾರೂ ಪ್ರಶ್ನಿಸುತ್ತಿಲ್ಲ: ಸಚಿವ ಬೋಸರಾಜ್ ಆಕ್ರೋಶ

ರಾಯಚೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿಲ್ಲ. ಬರಿ ರಾಜಕೀಯ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಸಚಿವ ಎನ್.ಎಸ್.ಬೋಸರಾಜ್ ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಚಿವ ಬೋಸರಾಜ್, Read more…

ಉದ್ಯೋಗ ವಾರ್ತೆ : ಇಂಡಿಯನ್ ಓವರ್’ಸೀಸ್ ಬ್ಯಾಂಕ್ ನಲ್ಲಿ 550 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) 550 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 10 ರೊಳಗೆ Read more…

ನಕಲಿ ಆಧಾರ್ ಬಳಸಿ ರೈತನ ಗಮನಕ್ಕೆ ಬಾರದಂತೆ ಬೇರೊಬ್ಬರಿಗೆ ಜಮೀನು ಅಕ್ರಮ ನೋಂದಣಿ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಮೂಲ ರೈತನ ಗಮನಕ್ಕೆ ಬಾರದೆ ಜಮೀನನ್ನು ಬೇರೊಬ್ಬರಿಗೆ ಕ್ರಯ, ನೋಂದಣಿ ಮಾಡಿದ ಘಟನೆ Read more…

ಗಮನಿಸಿ : ಆನ್ ಲೈನ್ ನಲ್ಲಿ ‘BMTC’ ಬಸ್’ಪಾಸ್ ಪಡೆಯಲು ಜಸ್ಟ್ ಹೀಗೆ ಮಾಡಿ

ಬೆಂಗಳೂರು :ಆನ್ ಲೈನ್ ನಲ್ಲಿ ‘BMTC’ ಬಸ್’ಪಾಸ್ ಪಡೆಯಬಹುದಾಗಿದೆ. ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ಮೊಬೈಲ್ ಆ್ಯಪ್ ಮೂಲಕ ವಿತರಿಸಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರಿಗೆ ಪಾಸುಗಳು Read more…

ರಂಗೇರಿದ ಜಮ್ಮು ಕಾಶ್ಮೀರ ಚುನಾವಣೆ: ಸೆ. 14 ರಂದು ಪ್ರಧಾನಿ ಮೋದಿ ಭರ್ಜರಿ ಪ್ರಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದ್ದಾರೆ. ಸೆಪ್ಟೆಂಬರ್ 14 ರಂದು ಪ್ರಮುಖ ರ್ಯಾಲಿಗಳನ್ನು ನಿಗದಿಪಡಿಸಲಾಗಿದೆ. ಮೆಗಾ ರ್ಯಾಲಿಗಳೊಂದಿಗೆ Read more…

BIG NEWS: ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಆರೋಪಿ

ಕಲಬುರಗಿ: ಕಲಬುರಗಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ತಾನು ಹನಿಟ್ರ್ಯಾಪ್ ಮಾಡಿ ಹಣ ತೆಗೆದುಕೊಂಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕಲಬುರಗಿಯಲ್ಲಿ ಅಮಾಯಕ ಯುವತಿಯರನ್ನು ಬಳಸಿಕೊಂಡು Read more…

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಆನ್’ಲೈನ್ ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. 2024-25ನೇ ಸಾಲಿನ Read more…

BREAKING : ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ : 3 ಮಂದಿ ಸಾವು, ಇಬ್ಬರಿಗೆ ಗಾಯ

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಲೆಬನಾನ್ ನಾಗರಿಕ ರಕ್ಷಣಾ ಪಡೆಯ ಮೂವರು ಸಿಬ್ಬಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಮಿಲಿಟರಿ ಮೂಲಗಳು ತಿಳಿಸಿವೆ. Read more…

ರೇಣುಕಾಸ್ವಾಮಿ ಕೊಲೆ ಕೇಸ್ : ನಾಳೆ ಕೋರ್ಟ್ ನಲ್ಲಿ ನಟ ದರ್ಶನ್ ಜೈಲು ಭವಿಷ್ಯ ನಿರ್ಧಾರ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ & ಗ್ಯಾಂಗ್ ಕಸ್ಟಡಿ ಅವಧಿ ನಾಳೆ (ಸೆ.9) ಕ್ಕೆ ಮುಕ್ತಾಯಗೊಳ್ಳಲಿದ್ದು, ನಟ ದರ್ಶನ್ ಜೈಲು ಭವಿಷ್ಯ ನಾಳೆ ನಿರ್ಧಾರವಾಗಲಿದೆ. Read more…

ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ ‘ಆರಾಮಾ ಅರವಿಂದಸ್ವಾಮಿ’

ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ  ಅನೀಶ್ ಅಭಿನಯದ ಬಹು ನಿರೀಕ್ಷಿತ ‘ಆರಾಮಾ ಅರವಿಂದಸ್ವಾಮಿ’ ಚಿತ್ರ ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ. ಈ ಕುರಿತು Read more…

BIG NEWS: ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಲ್ಲಿ ವೈದ್ಯನಿಗೆ ವಂಚನೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಚಿತ್ರದುರ್ಗ: ಮುಂಬೈ ಪೊಲೀಸರ ಹೆಸರಿನಲ್ಲಿ ಚಿತ್ರದುರ್ಗದ ವೈದ್ಯರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ ಸೆನ್ ಠಣೆ ಪೊಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, Read more…

BIG NEWS: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಗೆಲುವು: ನಾಸ್ಟ್ರಡಾಮಸ್ ‘ಭವಿಷ್ಯವಾಣಿ’

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಜಯ ಸಾಧಿಸಲಿದ್ದಾರೆ ಎಂದು ನಾಸ್ಟ್ರಡಾಮಸ್ ಖ್ಯಾತಿಯ ಚುನಾವಣಾ ಭವಿಷ್ಯಕಾರ ಆಲನ್ ಲಿಚ್ಮನ್ ಭವಿಷ್ಯ ನುಡಿದಿದ್ದಾರೆ. ಡೊನಾಲ್ಡ್ ಟ್ರಂಪ್ Read more…

ಗಮನಿಸಿ : NEET-PG ಮೆರಿಟ್ ಲಿಸ್ಟ್ ಬಿಡುಗಡೆ , ಈ ರೀತಿ ಚೆಕ್ ಮಾಡಿ |NEET-PG Merit List

ನೀಟ್ ಪಿಜಿ 2024 ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (ಎನ್ಬಿಇಎಂಎಸ್) ಶೇಕಡಾ 50 ರಷ್ಟು ಅಖಿಲ ಭಾರತ ಕೋಟಾ (ಎಐಕ್ಯೂ) ಸೀಟುಗಳ ಮೆರಿಟ್ ಪಟ್ಟಿಯನ್ನು Read more…

WATCH VIDEO : ರಸ್ತೆ ಬದಿ ಬಾಯಿ ಚಪ್ಪರಿಸಿಕೊಂಡು ‘ತಂದೂರಿ ರೊಟ್ಟಿ’ ತಿನ್ನುವ ಮುನ್ನ ಈ ವಿಡಿಯೋ ನೋಡಿ

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ತಂದೂರಿ ರೊಟ್ಟಿಯನ್ನು ತಯಾರಿಸುವಾಗ ವ್ಯಕ್ತಿಯೊಬ್ಬ ಅದರ ಮೇಲೆ ಉಗುಳುತ್ತಿರುವ ಶಾಕಿಂಗ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸಾರ್ವಜನಿಕರು ಸೆರೆಹಿಡಿದಿದ್ದಾರೆ ಎಂದು ಹೇಳಲಾದ ಈ ತುಣುಕು Read more…

BIG NEWS: ಮೂಡಾದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಒಂದೇ ದಿನದಲ್ಲಿ 848 ನಿವೇಶಗಳ ಖಾತೆ ಮಾಡಿಸಿಕೊಂಡ ಮಾಜಿ ಅಧ್ಯಕ್ಷ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಕೇಳಿಬಂದಿರುವ ನಡುವೆಯೇ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧ Read more…

JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸೆ.10 ಲಾಸ್ಟ್ ಡೇಟ್..!

ಜಿಲ್ಲೆಯ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಶುಭಮನ್ ಗಿಲ್

ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್ಮನ್ ಶುಭ ಮನ್ ಗಿಲ್ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆರಂಭದಲ್ಲಿ ದೇಶಿಯ ಕ್ರಿಕೆಟ್ ನಲ್ಲಿ ಎಲ್ಲರ ಗಮನ ಸೆಳೆದಿದ್ದ ಶುಭಮನ್ ಗಿಲ್ Read more…

ಗಣೇಶನನ್ನು ಕೂರಿಸಿದ್ದ ಮಂಟಪದಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ |WATCH VIDEO

ಹೈದರಾಬಾದ್ನಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಭಾನುವಾರ ರಾತ್ರಿ ಗಣೇಶ ಮಂಟಪದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದೆ. ನಗರದ ದಿಲ್ಸುಖ್ ನಗರ ಪಿ.ಎನ್.ಟಿ ಕಾಲೋನಿಯಲ್ಲಿ ಪ್ರತಿವರ್ಷ Read more…

BIG NEWS: ಗುರುಸಿದ್ದೇಶ್ವರ ಜಾತ್ರೆ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ Read more…

4 ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಾತಿ: ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ

ಶಿವಮೊಗ್ಗ: ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದ್ದಾರೆ. 2022 -23ನೇ ಸಾಲಿನ ನಾಗರಿಕ Read more…

ಬೈಕ್ ಸವಾರನಿಗೆ ಕಪಾಳ ಮೋಕ್ಷ ಮಾಡಿ ದರ್ಪ ಮೆರೆದ ಪೊಲೀಸ್ : ವಿಡಿಯೋ ವೈರಲ್.!

ಬೈಕ್ ಸವಾರನಿಗೆ ಕಪಾಳ ಮೋಕ್ಷ ಮಾಡಿ ಪೊಲೀಸ್ ಅಧಿಕಾರಿಯೋರ್ವ ದರ್ಪ ಮೆರೆದಿದ್ದು, ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಉತ್ತರ ಪ್ರದೇಶದ ಲಕ್ನೋ ಪ್ರದೇಶದಲ್ಲಿ ನಡೆದಿದೆ. ವೀಡಿಯೊದಲ್ಲಿ ತೋರಿಸಿರುವಂತೆ, Read more…

ALERT : ರಾಜ್ಯದಲ್ಲಿ ‘ನಗ್ನ ವಿಡಿಯೋ ದಂಧೆ’ ಬಯಲಿಗೆ : ಮಹಿಳೆಯರನ್ನು ಈ ರೀತಿ ವಂಚಿಸಿ ‘ಬ್ಲ್ಯಾಕ್ ಮೇಲ್’ ಮಾಡ್ತಾರೆ ಹುಷಾರ್.!

ಬೆಳಗಾವಿ : ರಾಜ್ಯದಲ್ಲಿ ನಗ್ನ ವಿಡಿಯೋ ಮಾಡಿ ಹಣಕ್ಕಾಗಿ ಆಮಿಷವೊಡ್ಡುವ ದಂಧೆಯೊಂದು ಬೆಳಕಿಗೆ ಬಂದಿದ್ದು, ಪೊಲೀಸರು ಎಚ್ಚರದಿಂದಿರುವಂತೆ ಸೂಚನೆ ನೀಡಿದ್ದಾರೆ.ಈ ಸಂಬಂಧ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಶಾಲಾ ಹಂತದ ಘಟಕ ಪರೀಕ್ಷೆಯಲ್ಲೂ ‘ವೆಬ್ ಕಾಸ್ಟಿಂಗ್’ ನಿಗಾ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ನಡೆಸುವ ಘಟಕ ಪರೀಕ್ಷೆಗಳಲ್ಲಿಯೂ ವೆಬ್ ಕಾಸ್ಟಿಂಗ್ ನಿಗಾ ವಹಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಅಳವಡಿಸಿದ್ದ ಸಿಸಿಟಿವಿ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಂಸದ

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರದ್ದು ಮೂಡಾ ಹಗರಣವೊಂದೇ ಅಲ್ಲ. ಇನ್ನೂ ಬಹಳ ಕೇಸ್ ಗಳಿವೆ ಎಂದು ಸಂಸದ ರಮೇಶ್ ಜಿಗಜಿಣಗಿ ಹೊಸ ಬಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಸಂಸದ Read more…

ಉದ್ಯೋಗ ವಾರ್ತೆ : ‘ಭಾರತೀಯ ನೌಕಾಪಡೆ’ಯಲ್ಲಿ ನಾವಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯು ನಾವಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ನೇಮಕಾತಿ joinindiannavy.gov.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು Read more…

BIG NEWS: ಕಮಲಾ ಹ್ಯಾರಿಸ್ ಆಹ್ವಾನ: ಕುಟುಂಬ ಸಮೇತ ಅಮೆರಿಕಾ ಪ್ರವಾಸ ಕೈಗೊಂಡ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಮೆರಿಕಾ ಉಪಾಧ್ಯಕ್ಷೆ, ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯೂ ಅಗಿರುವ ಕಮಲಾ ಹ್ಯಾರಿಸ್ ಆಹ್ವಾನ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ಕಮಲಾ ಹ್ಯಾರಿಸ್ Read more…

ಬಟ್ಟೆ ಶೋರೂಮ್‌ನಲ್ಲಿ ಮಹಿಳೆ ಮೇಲೆ ಅಮಾನುಷ ಹಲ್ಲೆ | VIDEO

ರಾಜ್‌ಕೋಟ್‌ ನ ಅಮೀನ್ ಮಾರ್ಗ್‌ನಲ್ಲಿರುವ ಬಟ್ಟೆ ಶೋರೂಮ್‌ನಲ್ಲಿ ಮಹಿಳೆಯೊಬ್ಬಳ ಮೇಲೆ ಆಕೆಯ ವ್ಯಾಪಾರ ಪಾಲುದಾರ ಚಿರಾಗ್ ಚಂದ್ರನಾ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆಗಸ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...