alex Certify Live News | Kannada Dunia | Kannada News | Karnataka News | India News - Part 2306
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್; ಟಿಕೆಟ್ ಖರೀದಿ ಈಗ ಇನ್ನಷ್ಟು ಸುಲಭ

ಪ್ರಯಾಣಿಕರಿಗಾಗಿ ಹಲವು ಸೌಲಭ್ಯಗಳನ್ನು ಪರಿಚಯಿಸುತ್ತಿರುವ ರೈಲ್ವೆ ಇಲಾಖೆ ಈಗ ಮತ್ತೊಂದು ಮಹತ್ವದ ಕ್ರಮವನ್ನು ಕೈಗೊಂಡಿದೆ. ಟಿಕೆಟ್ ಖರೀದಿಸಲು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ಹೊಸ ಅಪ್ಲಿಕೇಶನ್ Read more…

BIG NEWS: ಕಲ್ಯಾಣ ಕರ್ನಾಟಕ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಖರೀದಿ

ಕಲ್ಯಾಣ ಕರ್ನಾಟಕದ ಜನತೆಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದಾರೆ. ಈ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ಅವರು Read more…

ರಾಜ್ಯದಲ್ಲೂ ದೆಹಲಿ ಮಾದರಿ ಬೆಚ್ಚಿ ಬೀಳಿಸುವ ಹತ್ಯೆ: ತಂದೆ ಹತ್ಯೆಗೈದು ಅಂಗಾಂಗಗಳನ್ನು ಬೋರ್ ವೆಲ್ ಗೆ ಹಾಕಿದ ಪುತ್ರ

ವಿಜಯಪುರ: ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ಅಂತಹುದೇ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆ ಮುಧೋಳ ತಾಲೂಕಿನಲ್ಲಿ ನಡೆದಿದೆ. ತಂದೆಯನ್ನೇ Read more…

ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ಡಿಸೆಂಬರ್ ತಿಂಗಳ ಚಳಿಯ ನಡುವೆ ಸುರಿಯುತ್ತಿರುವ ಈ ಮಳೆ ಸಾರ್ವಜನಿಕರಲ್ಲಿ ಅನಾರೋಗ್ಯ ಸಮಸ್ಯೆಯನ್ನುಂಟು ಮಾಡುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರು, Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ಲೋಕಾರ್ಪಣೆ

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು Read more…

ಅಂಜೂರದಿಂದ ʼಸೌಂದರ್ಯʼ ವೃದ್ಧಿ

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು. ಅಂಜೂರದಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ? ಅಂಜೂರವನ್ನು ನಿಯಮಿತವಾಗಿ Read more…

ಹಣ್ಣು, ತರಕಾರಿಗಳ ಸಿಪ್ಪೆ ಬಳಸಿ ರಕ್ಷಿಸಿಕೊಳ್ಳಿ ಸೌಂದರ್ಯ

ಅಡುಗೆ ಮನೆಯಲ್ಲಿ ಬಳಸುವ ತರಕಾರಿ ಮತ್ತು ಹಣ್ಣುಗಳ ಸಿಪ್ಪೆಯನ್ನು ಬಿಸಾಡಬೇಡಿ. ಯಾಕೆಂದರೆ ಆ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ವಿಟಮಿನ್, ಖನಿಜ ಇತ್ಯಾದಿಗಳ ಆಗರವಾಗಿರುವ ಇದರಿಂದ ಚರ್ಮದ ಆರೋಗ್ಯ ಹೆಚ್ಚಿಸಲು Read more…

ಕಮಲದ ಕಾಳು ಸೇವನೆಯಿಂದ ಮುಂದೂಡಿ ಮುಪ್ಪು

ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ Read more…

ವಿದ್ಯಾರ್ಥಿಗಳೇ ಗಮನಿಸಿ: 10, 12ನೇ ತರಗತಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ: CBSE ಸಿದ್ಧತೆ

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ 10 ಮತ್ತು 12ನೇ ತರಗತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾದರಿಯನ್ನು ಮಾರ್ಪಡಿಸಲು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. Read more…

ಅತಿ ಹೆಚ್ಚು ಟಿವಿ ನೋಡಿದ್ರೆ ಪುರುಷತ್ವಕ್ಕೇ ಕುತ್ತು….!

ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕಾದ ಸ್ಟೋರಿ ಇದು. ಯಾಕಂದ್ರೆ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು Read more…

ಇಷ್ಟಾರ್ಥಗಳು ಈಡೇರಲು ಅರಳಿಮರದ ಬುಡದ ಬಳಿ ಮಾಡಿ ಈ ಕೆಲಸ

ಮನುಷ್ಯನ ಜೀವನದಲ್ಲಿ ಕಷ್ಟಗಳು ಬರುವುದು ಸಹಜ. ಈ ಕಷ್ಟಗಳನ್ನು ದೂರ ಮಾಡಲು ಶಾಸ್ತ್ರದಲ್ಲಿ ಹಲವು ಪರಿಹಾರಗಳಿವೆ. ಹಾಗಾಗಿ ನಿಮ್ಮ ಕಷ್ಟಗಳು ತೊಲಗಿ ನಿಮ್ಮ ಇಷ್ಟಾರ್ಥಗಳು ಈಡೇರಲು ಈ ಒಂದು Read more…

ಮಧ್ಯಾಹ್ನದ ‘ಬಿಸಿಯೂಟ’ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು; ಇಲ್ಲಿದೆ ವಿವರ

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದ್ದು, ಇದರ ವಿವರ ಇಲ್ಲಿದೆ. ಏಕಕಾಲದಲ್ಲಿ ಮಕ್ಕಳ ದಟ್ಟಣೆ ಆಗುವುದನ್ನು ತಡೆಗಟ್ಟುವ ಸಲುವಾಗಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ನಿಲುಗಡೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ಬಾಣಸವಾಡಿ ಘಟಕದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಿವಿಧ ಭಾಗಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ Read more…

ಧಾರ್ಮಿಕ ಭಾವನೆಗೆ ಧಕ್ಕೆ ಪ್ರಕರಣ; ಸಾಹಿತಿ ಭಗವಾನ್ ಗೆ ತಾತ್ಕಾಲಿಕ ರಿಲೀಫ್

ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆ ಸಾಗರದ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದ ಸಾಹಿತಿ ಕೆ.ಎಸ್. ಭಗವಾನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು Read more…

ʼತೀರ್ಥಹಳ್ಳಿʼ ತಾಲ್ಲೂಕಿನ ಪ್ರವಾಸಿ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಶಿವಮೊಗ್ಗದಿಂದ ಸುಮಾರು 65 ಕಿಲೋ ಮೀಟರ್ ದೂರದಲ್ಲಿರುವ ತೀರ್ಥಹಳ್ಳಿ ತುಂಗಾನದಿ ದಡದಲ್ಲಿದೆ. ಮಲೆನಾಡಿನ ಪ್ರಮುಖ ಪಟ್ಟಣಗಳಲ್ಲಿ ಒಂದಾಗಿರುವ ತೀರ್ಥಹಳ್ಳಿ ಸುತ್ತಮುತ್ತ ಅನೇಕ ಪ್ರವಾಸಿ ಸ್ಥಳಗಳಿವೆ. ತೀರ್ಥಹಳ್ಳಿಯ ಶ್ರೀ ರಾಮೇಶ್ವರ Read more…

ಸದಾ ನಿಮ್ಮ ʼಪರ್ಸ್ʼ ನಲ್ಲಿ ದುಡ್ಡು ಇರಬೇಕೆಂದರೆ ಹೀಗೆ ಮಾಡಿ

ಕೆಲವೊಮ್ಮೆ ಕಷ್ಟಪಟ್ಟು ದುಡಿದು ಗಳಿಸಿದ ದುಡ್ಡು ಪರ್ಸ್ ನಲ್ಲಿ ಉಳಿಯುವುದೇ ಇಲ್ಲ. ಯಾವುದ್ಯಾವುದೋ ರೂಪದಲ್ಲಿ ದುಡ್ಡು ಖಾಲಿಯಾಗುತ್ತದೆ. ಇದಕ್ಕೆ ಸುಲಭವಾದ ಪರಿಹಾರವೊಂದು ಇಲ್ಲಿದೆ. ಈ ವಿಧಾನ ಅನುಸರಿಸುವುದರಿಂದ ನಿಮ್ಮ Read more…

BIG NEWS: ಡಿ.16 ರ ವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ; ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೌಂಡೂಸ್ ಚಂಡಮಾರುತದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಈಗ ತನ್ನ ವೇಗವನ್ನು ಕಳೆದುಕೊಂಡಿದ್ದರೂ ಸಹ ಡಿಸೆಂಬರ್ 16ರವರೆಗೆ ರಾಜ್ಯದಲ್ಲಿ ಸಾಧಾರಣದಿಂದ Read more…

BREAKING: ಕೂಲಿ ಕಾರ್ಮಿಕರ ಮೇಲೆ ಹರಿದ ಲಾರಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಮಾಯಸಂದ್ರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಮಾಯಸಂದ್ರ ಬಳಿ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಮೂವರು Read more…

ಯೋಗಾಭ್ಯಾಸದ ನಂತರ ಈ ಹೆಲ್ತೀ ಡ್ರಿಂಕ್ಸ್ ಕುಡಿದು ನೋಡಿ

ನಾವು ಸೇವಿಸುವ ಆಹಾರ ಸರಿಯಾದ ಕ್ರಮದಲ್ಲಿರದ್ದಿದ್ದರೆ, ಎಷ್ಟೇ ವ್ಯಾಯಾಮ ಮಾಡಿದರೂ ಅದು ಅರ್ಥಹೀನವಾದಂತೆ. ನೀವು ಜಿಮ್ ನಲ್ಲಿ ಬೆವರಿಳಿಸುತ್ತಿದ್ದರೂ ಅಥವಾ ನಿಯಮಿತವಾಗಿ ಯೋಗಾಭ್ಯಾಸ ಮಾಡುತ್ತಿದ್ದರೂ ಸಹ ಅದರ ಲಾಭವನ್ನು Read more…

ಅಕ್ರಮ –ಸಕ್ರಮ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 Read more…

ಶೀತದಿಂದಾಗಿ ಮೂಗು ಸೋರುವ ಸಮಸ್ಯೆಗೆ ಇಲ್ಲಿದೆ ʼಮನೆ ಮದ್ದುʼ

ಶೀತ ಶುರುವಾದರೆ ಸಾಕು ಸೀನು, ಮೂಗು ಸುರಿಯುವುದು ಹಿಂದೆಯೇ ಬಂದು ಬಿಡುತ್ತದೆ. ಇವು ಕೊಡುವ ಬಾಧೆ ಅಷ್ಟಿಷ್ಟಲ್ಲ. ಹೀಗಾಗಿ ತಕ್ಷಣಕ್ಕೆ ಈ ಮನೆ ಮದ್ದು ಬಳಸಿದರೆ ಮೂಗು ಸುರಿಯುವ Read more…

ಪ್ರತ್ಯೇಕ ಯಾತ್ರೆ ಕೈಗೊಂಡಿದ್ದ ಸಿದ್ಧರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಶಾಕ್: ಒಟ್ಟಿಗೆ ಬಸ್ ಯಾತ್ರೆಗೆ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರತ್ಯೇಕ ರ್ಯಾಲಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತ್ಯೇಕ ರ್ಯಾಲಿ Read more…

BIG NEWS: ಕರೆನ್ಸಿ ನೋಟುಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ದೇವರ ಫೋಟೋ ಸೇರಿಸಲು ಮನವಿ: ಗಾಂಧಿ ಚಿತ್ರ ತೆಗೆಯುವ ಯೋಜನೆ ಇಲ್ಲ: ಸರ್ಕಾರ ಸ್ಪಷ್ಟನೆ

ನವದೆಹಲಿ: ಭಾರತೀಯ ಕರೆನ್ಸಿ ನೋಟುಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಚಿತ್ರ ತೆಗೆಯುವ ಯಾವುದೇ ಯೋಜನೆ ಇಲ್ಲ ಎಂದು ಸರ್ಕಾರ ಇಂದು ಸ್ಪಷ್ಟಪಡಿಸಿದೆ. ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ Read more…

ಕೋರ್ಟ್ ಆದೇಶ ಪಾಲನೆಗೆ ವಿಳಂಬ ಮಾಡಿದ ಅಧಿಕಾರಿಗಳಿಗೆ 3 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

ಬೆಂಗಳೂರು: ಜಮೀನು ಸರ್ವೆ ಸಂಬಂಧ ಕೋರ್ಟ್ ಆದೇಶ ಪಾಲನೆಗೆ ವಿಳಂಬ ತೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ದಂಡ ವಿಧಿಸಿದೆ. 8 ವರ್ಷ ವಿಳಂಬಕ್ಕೆ ಕಾರಣರಾದ ತಹಶೀಲ್ದಾರ್ ಗಳಿಗೆ 3 ಲಕ್ಷ Read more…

ಗಡಿಯಲ್ಲಿ ಭಾರತ –ಚೀನಾ ಯೋಧರ ನಡುವೆ ಮತ್ತೆ ಘರ್ಷಣೆ: ಹಲವರಿಗೆ ಗಾಯ

ಅರುಣಾಚಲ ಪ್ರದೇಶದ ಎಲ್‌ಎಸಿಯಲ್ಲಿ ಭಾರತೀಯ ಸೇನೆ, ಚೀನಾದ ಪಿಎಲ್‌ಎ ಚಕಮಕಿಯಲ್ಲಿ ಭಾಗಿಯಾಗಿವೆ. ಡಿಸೆಂಬರ್ 9 ರಂದು ಭಾರತದ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರ Read more…

ಹಳೆಯ ಪಿಂಚಣಿ ಯೋಜನೆ ಮರು ಜಾರಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: OPS ಮರು ಜಾರಿ ಪ್ರಸ್ತಾವನೆ ಇಲ್ಲವೆಂದು ಸರ್ಕಾರದ ಸ್ಪಷ್ಟನೆ

ನವದೆಹಲಿ: ಹಳೆಯ ಪಿಂಚಣಿ ಯೋಜನೆಯನ್ನು ಪುನಶ್ಚೇತನಗೊಳಿಸುವ ಯಾವುದೇ ಪ್ರಸ್ತಾವನೆ ಪರಿಶೀಲನೆಯಲ್ಲಿಲ್ಲ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ ಕೇಂದ್ರ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ Read more…

ಸಾಕು ನಾಯಿಗೆ ಸೀಮಂತ ಮಾಡಿದ ಮಹಿಳೆ…..!

ಅನೇಕ ಜನರು ತಮ್ಮ ಸಾಕುಪ್ರಾಣಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಕುಟುಂಬದ ಸದಸ್ಯರಿಗೆ ನೀಡುವ ಅದೇ ಪ್ರೀತಿ, ಗೌರವ ಮತ್ತು ಸೌಕರ್ಯವನ್ನು ಅವುಗಳಿಗೂ ನೀಡುತ್ತಾರೆ. ಅಂತಹ ಓರ್ವ ಮಹಿಳೆ ತನ್ನ Read more…

Shocking: ಪುತ್ರನಿಂದಲೇ ಬರ್ಬರವಾಗಿ ಹತ್ಯೆಗೀಡಾದ ಹಿರಿಯ ನಟಿ

ಆಘಾತಕಾರಿ ಘಟನೆಯೊಂದರಲ್ಲಿ ಹಿರಿಯ ನಟಿ ವೀಣಾ ಕಪೂರ್ ಅವರನ್ನು . ಆಸ್ತಿ ಸಂಬಂಧಿತ ವಿವಾದಕ್ಕಾಗಿ ಅವರ ಸ್ವಂತ ಮಗನೇ ಹತ್ಯೆ ಮಾಡಿದ್ದಾನೆನ್ನಲಾಗಿದೆ. 74 ವರ್ಷದ ವೀಣಾ ಕಪೂರ್ ಅವರ Read more…

ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ರೈತರೊಬ್ಬರ ಮೇಲೆ  ಹುಲಿ ದಾಳಿ ಮಾಡಿದೆ. ದಾಸಯ್ಯ ಹುಲಿ ದಾಳಿಗೆ ಒಳಗಾದವರು. ಗ್ರಾಮದ ಹೊರವಲಯದಲ್ಲಿ ಅವರ ಮೇಲೆ ಹುಲಿ Read more…

ಕಾಂಗ್ರೆಸ್ ಸೇರಲು ಸಜ್ಜಾದ ಸಂದೇಶ್ ನಾಗರಾಜ್ ಸ್ಪೋಟಕ ಮಾಹಿತಿ: 10 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ

ಮೈಸೂರು: ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ. ಅಕ್ರಮವಾಗಿದ್ದೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...