alex Certify Live News | Kannada Dunia | Kannada News | Karnataka News | India News - Part 2307
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಂಹಗಳೊಂದಿಗೆ ಆಟವಾಡಿದ ಬಾಲಕ….! ಬೆಚ್ಚಿ ಬೀಳಿಸುವ ವಿಡಿಯೋ ವೈರಲ್

ಪುಟ್ಟ ಮಕ್ಕಳು ಸಿಂಹದ ಬೊಂಬೆಯೊಂದಿಗೆ ಆಟವಾಡೋದನ್ನ ನೀವು ನೋಡಿದ್ದೀರ. ಆದರೆ ನಿಜವಾದ ಸಿಂಹದ ಜೊತೆ ಆಡುವುದನ್ನ ನೋಡಿದ್ದೀರಾ? ಅಂಥದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಕನೊಬ್ಬ ಸಿಂಹದ Read more…

ಬಸ್ ನಿಲ್ಲಿಸಲು ಅಗ್ರಹಿಸಿ ಚಾಲಕರಿಗೆ ಸಿಹಿ ಹಂಚಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು…!

ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸುತ್ತಿಲ್ಲವೆಂದು ಕೇರಳದಲ್ಲಿ ವಿದ್ಯಾರ್ಥಿನಿಯರು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ. ಕೋಝಿಕ್ಕೋಡ್‌ನಲ್ಲಿರುವ ನಿಗದಿತ ನಿಲ್ದಾಣದಲ್ಲಿ ಬಸ್ ಗಳನ್ನು ನಿಲ್ಲಿಸುತ್ತಿಲ್ಲವೆಂದು ಆರೋಪಿಸಿ ಮಾವೂರ್‌ನ ಮಹ್ಲಾರ ಕಲಾ ಮತ್ತು ವಿಜ್ಞಾನ ಕಾಲೇಜಿನ Read more…

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಗೆ ಝೀಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 15 ದಿನಗಳಿಂದ Read more…

ಪ್ರೀಮಿಯಂ ವಿಭಾಗದಲ್ಲಿ ಮುಂಚೂಣಿಯಲ್ಲಿದೆ ಓಲಾ ಎಲೆಕ್ಟ್ರಿಕ್ ಬೈಕ್

ಓಲಾ ಎಲೆಕ್ಟ್ರಿಕ್ ತನ್ನ ಮಾರಾಟದಲ್ಲಿ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಮುಂಚೂಣಿಯಲ್ಲಿದೆ. ನವೆಂಬರ್ 2022ರಿಂದ ಸತತ ಮೂರು ತಿಂಗಳುಗಳವರೆಗೆ 20 ಸಾವಿರ ಯುನಿಟ್‌ಗಳ ಮಾರಾಟವನ್ನು ಓಲಾ ಕಾಯ್ದುಕೊಂಡಿದೆ. ಇದನ್ನು Read more…

ಟ್ವಿಟರ್​ ಬಳಕೆದಾರರಿಗೆ ಗುಡ್ ನ್ಯೂಸ್: ಅಕ್ಷರದ ಮಿತಿ 4 ಸಾವಿರಕ್ಕೆ ಏರಿಕೆ

ನವದೆಹಲಿ: ಟೆಕ್ ಬಿಲಿಯನೇರ್ ಎಲಾನ್ ಮಸ್ಕ್ ಅವರು ಅಧಿಕಾರ ವಹಿಸಿಕೊಂಡ ನಂತರ ಟ್ವಿಟರ್​ನಲ್ಲಿ ವ್ಯಾಪಕ ಬದಲಾವಣೆ ಮಾಡಲಾಗುತ್ತಿದೆ. ಈಗ ಟ್ವಿಟರ್ ಅಕ್ಷರದ ಮಿತಿಯನ್ನು 280 ರಿಂದ 4000 ಕ್ಕೆ Read more…

ನಿಮ್ಮ ಖಾತೆಯಿಂದಲೂ 147.5 ರೂ. ಕಡಿತವಾಗಿದೆಯಾ ? SBI ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಗ್ರಾಹಕರೆ ಇತ್ತೀಚೆಗೆ ಎಟಿಎಂ ವಿತ್ ಡ್ರಾ ಮಿತಿ ಮೀರದಿದ್ರೂ ನಿಮ್ಮ ಖಾತೆಯಿಂದ Read more…

BIG NEWS: ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ; ಎಲ್ಲಾ ಖಾತೆ ಸಿಎಂ ಅವರೇ ಇಟ್ಟುಕೊಳ್ಳಲಿ; ಟಾಂಗ್ ನೀಡಿದ ಯತ್ನಾಳ್

ಬೆಳಗಾವಿ; ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಗರಂ ಆಗಿರುವ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಗ ಸಚಿವ ಸಂಪುಟ ವಿಸ್ತರಣೆ Read more…

BIG NEWS: ಅಧಿವೇಶನಕ್ಕೆ ಸಚಿವರು – ಶಾಸಕರ ಕಡ್ಡಾಯ ಹಾಜರಾತಿಗೆ ಸ್ಪೀಕರ್ ಖಡಕ್ ಸೂಚನೆ

ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 19 ರಿಂದ 29 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಅಧಿವೇಶನದಲ್ಲಿ ಯಾರೊಬ್ಬ ಶಾಸಕ-ಸಚಿವರೂ ಗೈರಾಗುವಂತಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

ದೀರ್ಘಕಾಲ ಬದುಕಿರುವ ಬೆಕ್ಕಿನ ಪಟ್ಟಿ ಸೇರಿದ ಫ್ಲೋಸ್ಸಿ: ಇದರ ವಿಶೇಷತೆಗಳೇನು ಗೊತ್ತಾ ?

27 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಬ್ರಿಟಿಷ್ ಬೆಕ್ಕು ಈಗ ದೀರ್ಘಕಾಲ ಬಾಳಿರುವ ಬೆಕ್ಕು ಎಂದು ದಾಖಲೆ ಪುಟ ಸೇರಿದೆ. 26 ವರ್ಷ 316 ದಿನಗಳ ಫ್ಲೋಸ್ಸಿ ಎಂಬ ಬೆಕ್ಕು Read more…

ಬ್ಯಾಂಕ್​ನಿಂದ ಸಾಲ ತೆಗೆದುಕೊಳ್ಳಲು ಯೋಚಿಸುತ್ತಿರುವಿರಾ ? ಹಾಗಿದ್ರೆ ಕ್ರೆಡಿಟ್‌ ಸ್ಕೋರ್‌ ಕುರಿತ ಈ ಮಾಹಿತಿ ನಿಮಗೆ ತಿಳಿದಿರಲಿ

ಯಾವುದೇ ರೀತಿಯ ಸಾಲವನ್ನು ತೆಗೆದುಕೊಳ್ಳುವುದು ಸುಲಭದ ನಿರ್ಧಾರವಲ್ಲ. ಏಕೆಂದರೆ ಹಲವು ಜನರು ಕೊನೆಯ ಹಂತದಲ್ಲಿ ಮಾತ್ರ ಬ್ಯಾಂಕ್‌ಗೆ ಹೋಗುತ್ತಾರೆ. ಮೊದಲಿಗೆ, ಅವರು ಹಣವನ್ನು ವ್ಯವಸ್ಥೆ ಮಾಡಲು ತಮ್ಮ ಸ್ನೇಹಿತರು Read more…

BIG NEWS: ಜನಾರ್ಧನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆ ವಿಚಾರ; ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು: ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಸಾರಿಗೆ ಸಚಿವ ಶ್ರೀರಾಮುಲು ಆಡಿದ ಕೆಲ Read more…

40 ನೇ ಹುಟ್ಟುಹಬ್ಬ ಆಚರಿಸಿಕೊಂಡ ವಿಶ್ವದ ಅತಿ ಎತ್ತರದ ವ್ಯಕ್ತಿ

ವಿಶ್ವದ ಅತಿ ಎತ್ತರದ ವ್ಯಕ್ತಿ, ಸುಲ್ತಾನ್ ಕೋಸೆನ್ (ಟರ್ಕಿ), ಡಿಸೆಂಬರ್ 10 ರಂದು 40 ವರ್ಷಗಳನ್ನು ಪೂರೈಸಿದರು. ರಿಪ್ಲೀಸ್ ಬಿಲೀವ್ ಇಟ್ ಆರ್ ನಾಟ್ ಗೆ ಭೇಟಿ ನೀಡುವ Read more…

ಅಮಿತಾಬ್ ನೃತ್ಯವನ್ನ ಇಮಿಟೇಟ್ ಮಾಡಿದ ವೃದ್ಧ….! ವಿಡಿಯೋ ವೈರಲ್

ಮದುವೆ ಸಂಭ್ರಮದಲ್ಲಿ ವೃದ್ಧರೊಬ್ಬರು ಹಾಡುತ್ತಾ ಕುಣಿದಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ʼಲಾವಾರಿಸ್ʼ ಚಿತ್ರದ ಜನಪ್ರಿಯ ಗೀತೆಗೆ ನೃತ್ಯ ಮಾಡಿದ್ದು ಭಾರೀ ಮೆಚ್ಚುಗೆ ಗಳಿಸಿದೆ. ಅಮಿತಾಭ್ ಬಚ್ಚನ್ Read more…

BIG NEWS: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಟೈಟಲ್ ಕಿರಿಕ್; ದೂರು ನೀಡಿದ ರಾಜೇಂದ್ರ ಸಿಂಗ್ ಬಾಬು

ಬೆಂಗಳೂರು: ರಾಜ್ ಬಿ ಶೆಟ್ಟಿ ಅಭಿನಯದ ನಟಿ ರಮ್ಯಾ ನಿರ್ಮಾಣದ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟೈಟಲ್ ವಿವಾದ ಆರಂಭವಾಗಿದೆ. ಈ ಶೀರ್ಷಿಕೆಯನ್ನು ಬೇರೆ Read more…

ಗುಜರಾತ್​ ಫಲಿತಾಂಶ: ವಿಜೇತ ಅಭ್ಯರ್ಥಿಗಳ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ವಿಶ್ಲೇಷಣೆಯ ಪ್ರಕಾರ, ಇತ್ತೀಚೆಗಷ್ಟೇ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ವಿಜೇತರಾದ ಶೇಕಡಾ 22ರಷ್ಟು ಅಭ್ಯರ್ಥಿಗಳು ಅಥವಾ ಒಟ್ಟು 182 Read more…

ಎಂಜಿನಿಯರಿಂಗ್​ ಪದವೀಧರರಿಗೆ ಗುಡ್​ ನ್ಯೂಸ್​: ಸ್ಯಾಮ್​ಸಂಗ್​ನಿಂದ 1000 ಉದ್ಯೋಗಿಗಳ ನೇಮಕಾತಿ

ಭಾರತದಾದ್ಯಂತ ತನ್ನ ವಿವಿಧ ಸಂಸ್ಥೆಗಳಿಗೆ ಸುಮಾರು 1,000 ಎಂಜಿನಿಯರ್‌ಗಳನ್ನು ನೇಮಿಸಿಕೊಳ್ಳಲು ಸ್ಯಾಮ್​ಸಂಗ್​ ಇಂಡಿಯಾ ಯೋಜಿಸಿದೆ. ಬೆಂಗಳೂರು, ನೋಯ್ಡಾ, ದೆಹಲಿಯ ಹಲವು ಶಾಖೆಗಳಿಗೆ ಈ ನೇಮಕಾತಿ ನಡೆಯಲಿದೆ. ಇದರ ಭಾಗವಾಗಿ Read more…

BIG NEWS: ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ 2ನೇ ಅವಧಿಗೆ ಅಧಿಕಾರ ಸ್ವೀಕಾರ

ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗಾಂಧಿನಗರದ ನೂತನ ಸಚಿವಾಲಯದ ಹೆಲಿಪ್ಯಾಡ್ ಗ್ರೌಂಡ್ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಅವರಿಗೆ Read more…

ಮನಬಂದಂತೆ ಲಗೇಜ್ ಎಸೆಯುವ ವಿಡಿಯೋ ನೋಡಿ ಬೆಚ್ಚಿಬಿದ್ದ ಪ್ರಯಾಣಿಕರು…!

ವಿಮಾನದಲ್ಲಿ ಪ್ರಯಾಣಿಸುವವರು ತಮ್ಮ ಬ್ಯಾಗೇಜ್ ಗಳ ಬಗ್ಗೆ ತುಂಬಾ ಜಾಗರೂಕರಾಗಿರಬೇಕು. ಇಲ್ಲದಿದ್ರೆ ಅವ್ರ ಬ್ಯಾಗ್ ಅಥವಾ ಸೂಟ್ ಕೇಸ್ ಪೀಸ್ ಪೀಸ್ ಆಗಿಬಿಡಬಹುದು. ಅಥವಾ ಆ ಬ್ಯಾಗ್ ಅಥವಾ Read more…

ಗೂಗಲ್​ ಕ್ರೋಮ್​ ಬಳಕೆದಾರರಿಗೆ ಗುಡ್ ನ್ಯೂಸ್; ಹ್ಯಾಕಿಂಗ್ ತಡೆಗಟ್ಟುವ ಸಲುವಾಗಿ ‘ಪಾಸ್ ಕೀ’

ಟೆಕ್​ಲೋಕದ ದೈತ್ಯ ಗೂಗಲ್ ಕಂಪೆನಿಯು ತನ್ನ ಕ್ರೋಮ್ (Google Chrome) ಬಳಕೆದಾರರಿಗೆ ಹೊಸ ಅಪ್​ಡೇಟ್​ ಹೊರತಂದಿದೆ. ಇದರ ಹೆಸರು ಪಾಸ್​ಕೀ. ಇದರ ಮೂಲಕ ಬಳಕೆದಾರರು ಪಾಸ್‌ವರ್ಡ್‌ಗಳನ್ನು ಟೈಪ್ ಮಾಡದೆಯೇ Read more…

ವಿರಾಟ್ – ಅನುಷ್ಕಾ ದಾಂಪತ್ಯಕ್ಕೆ ಐದು ವರ್ಷ: ಫೋಟೋದೊಂದಿಗೆ ಪ್ರೀತಿ ಹಂಚಿಕೊಂಡ ಜೋಡಿ

ಸ್ಟಾರ್​ ದಂಪತಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 5ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. 2017 ರ ನವೆಂಬರ್‌ 11ರಂದು ಇಟಲಿಯಲ್ಲಿ ವಿವಾಹವಾಗಿದ್ದ ಈ ಜೋಡಿ ಐದನೇ ವರ್ಷದ Read more…

ಮಾಲ್ ಬಳಿ ಸಿಗರೇಟು ಸೇದುತ್ತಿದ್ದವರ ಬಳಿ ಹಣ ವಸೂಲಿ; ಇಬ್ಬರು ಪೊಲೀಸರ ಸಸ್ಪೆಂಡ್

ಬೆಂಗಳೂರು: ಇತ್ತೀಚೆಗಷ್ಟೆ ರಾತ್ರಿ 11 ಗಂಟೆ ನಂತರ ಓಡಾಡಿದ್ದರು ಎಂಬ ಕಾರಣಕ್ಕೆ ದಂಪತಿಗೆ ದಂಡ ಹಾಕಿ‌ ಪೊಲೀಸರು ಹಣ ವಸೂಲಿ ಮಾಡಿದ್ದರು. ಇದಾದ ಬಳಿಕ ದಂಪತಿ ಸೋಷಿಯಲ್ ಮೀಡಿಯಾದಲ್ಲಿ Read more…

‌ʼವಾಟ್ಸಾಪ್ʼ​ ಡೆಸ್ಕ್‌ ​ಟಾಪ್​ ಬಳಕೆದಾರರಿಗೆ ಮತ್ತೊಂದು ಗುಡ್‌ ನ್ಯೂಸ್

ತ್ವರಿತ ಚಾಟ್ ಸಂದೇಶ ಕಳುಹಿಸುವ ಅಪ್ಲಿಕೇಶನ್ ವಾಟ್ಸಾಪ್​, ತನ್ನ ಡೆಸ್ಕ್‌ಟಾಪ್ ಬಳಕೆದಾರರಿಗೆ ಡೆಸ್ಕ್‌ಟಾಪ್ ಅಪ್ಲಿಕೇಶನ್‌ನಲ್ಲಿ ಇತ್ತೀಚಿನ ಗುಂಪುಗಳನ್ನು ಹುಡುಕಲು ಅನುಮತಿಸುವ ಹೊಸ ವೈಶಿಷ್ಟ್ಯವನ್ನು ತರಲು ಕಾರ್ಯನಿರ್ವಹಿಸುತ್ತಿದೆ. ಬರುವ ಜೂನ್‌ನಲ್ಲಿ, Read more…

BIG NEWS: ದೇಶದ ಮೊದಲ ಪದಾತಿಸೈನ್ಯ ಮ್ಯೂಸಿಯಂ ಉದ್ಘಾಟನೆಗೆ ಸಜ್ಜು

ಇಂದೋರ್ (ಮಧ್ಯಪ್ರದೇಶ): ದೇಶದ ಮೊದಲ ಪದಾತಿ ಸೈನ್ಯ ವಸ್ತುಸಂಗ್ರಹಾಲಯವನ್ನು ಡಿಸೆಂಬರ್ 16 ರಂದು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮೊವ್ ಕಂಟೋನ್ಮೆಂಟ್‌ನಲ್ಲಿ ಉದ್ಘಾಟಿಸಲಾಗುವುದು ಎಂದು ಲೆಫ್ಟಿನೆಂಟ್ ಕರ್ನಲ್ ವಿಕಾಸ್ ತ್ರಿಪಾಠಿ Read more…

ಗುರುತಿನ ಚೀಟಿಗೆ ಆಧಾರ್​ ಲಿಂಕ್​ ಮಾಡಿದ 56 ಕೋಟಿ ಮತದಾರರು: ಚುನಾವಣಾ ಆಯೋಗದಿಂದ ಮಹತ್ವದ ಮಾಹಿತಿ

ನವದೆಹಲಿ: ಸರಿಸುಮಾರು 95 ಕೋಟಿ ನೋಂದಾಯಿತ ಮತದಾರರಲ್ಲಿ ಸುಮಾರು 56 ಕೋಟಿ ಜನರು ತಮ್ಮ ಆಧಾರ್ ವಿವರಗಳನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸಿದ್ದಾರೆ, ಇದು ಮತದಾರರ ಪಟ್ಟಿಯಿಂದ ನಕಲಿ ನಮೂದುಗಳನ್ನು Read more…

ಕತಾರ್​ಗೆ ಪ್ರಯಾಣಿಸಲು ಕಾತರರಾಗಿರುವ ಕೋಲ್ಕತಾದ ಫುಟ್​ಬಾಲ್​ ಅಭಿಮಾನಿಗಳು….!

ಕೋಲ್ಕತಾ: ಕತಾರ್​ನಲ್ಲಿ ನಡೆಯುತ್ತಿರುವ ಈ ವರ್ಷದ ಫಿಫಾ ವಿಶ್ವಕಪ್ ಫುಟ್ಬಾಲ್ ಹುಚ್ಚು ಕೋಲ್ಕತಾದಲ್ಲಿ ಅಭೂತಪೂರ್ವವಾಗಿ ಕಂಡುಬಂದಿದೆ. ಸುಮಾರು 9,000 ಅಭಿಮಾನಿಗಳು ಈಗಾಗಲೇ ಪ್ರದರ್ಶನವನ್ನು ವೀಕ್ಷಿಸಲು ಕತಾರ್‌ಗೆ ಪ್ರಯಾಣಿಸಿದ್ದಾರೆ ಮತ್ತು Read more…

ಅಕಾಲಿಕ ಮಳೆಯಿಂದ ರೈತನಿಗೆ ಸಂಕಷ್ಟ; ಕೈಗೆ ಬಂದ ಬೆಳೆ ಮಳೆ ಪಾಲು..!

ಕೋಲಾರ: ಅಕಾಲಿಕ ಮಳೆ ಜನರನ್ನ ತತ್ತರಿಸುವಂತೆ ಮಾಡಿದೆ. ಕಳೆದ ಎರಡ್ಮೂರು ದಿನಗಳಿಂದ ಮನೆಯಿಂದ ಹೊರಗೆ ಬರೋದಿಕ್ಕೂ ಜನ ಹಿಂಜರಿಯುತ್ತಿದ್ದಾರೆ. ಇದರ ಜೊತೆಗೆ ರೈತ ಬೆಳೆದ ಬೆಳೆಗೂ ಮಳೆಯಿಂದ ನಷ್ಟ Read more…

BIG NEWS: ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ; FIR ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಜಾ ಪಟೇರಿಯಾ, ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ಹೇಳುವ ಮೂಲಕ ತೀವ್ರ ವಿವಾದ Read more…

ಬಾಲಕಿಯರ ಶಾಲೆಯ ಶೌಚಾಲಯದಲ್ಲಿ ನವಜಾತ ಗಂಡು ಶಿಶು ಪತ್ತೆ..!

ತಮಿಳುನಾಡು: ಬಾಲಕಿಯರ ಪ್ರೌಢಶಾಲಾ ಶೌಚಾಲಯದಲ್ಲಿ ನವ ಜಾತ ಗುಂಡು ಮಗು ಪತ್ತೆಯಾಗಿದೆ. ತಮಿಳುನಾಡಿನ ತಿರುವೆರುಪುರ್‌ನ ಕತ್ತೂ‌ ನಲ್ಲಿರುವ ಅದಿತ್ ದ್ರಾವಿಡರ ಕಲ್ಯಾಣ ಬಾಲಕಿಯರ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. Read more…

ಟೆಂಪರ್ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಮಂಜು ನಿರ್ದೇಶನದ ಆರ್ಯನ್ ಸೂರ್ಯ ನಟನೆಯ ಬಹುನಿರೀಕ್ಷಿತ ‘ಟೆಂಪರ್’ ಚಿತ್ರದ ಲಿರಿಕಲ್ ಸಾಂಗ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಈ ಹಾಡು ಕೆಲವೇ ನಿಮಿಷಗಳಲ್ಲಿ Read more…

ವಿವೋ ಪ್ರೋ ಕಬ್ಬಡಿ ನಾಳೆ ಎಲಿಮಿನೇಟರ್ ನಲ್ಲಿ ಮುಖಾಮುಖಿಯಾಗಲಿವೆ ಈ ತಂಡಗಳು

ವಿವೋ ಪ್ರೊ ಕಬಡ್ಡಿ ನಾಳೆ ಎಲಿಮಿನೇಟರ್ ಪಂದ್ಯಗಳು ನಡೆಯಲಿದ್ದು ಮೊದಲನೆಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ದಬಾಂಗ್ ಡೆಲ್ಲಿ ಮುಖಾಮುಖಿಯಾಗಲಿದ್ದು ಎರಡನೇ ಪಂದ್ಯದಲ್ಲಿ ಯುಪಿ ಯೋಧಾಸ್ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...