alex Certify Live News | Kannada Dunia | Kannada News | Karnataka News | India News - Part 2316
ಕನ್ನಡ ದುನಿಯಾ
    Dailyhunt JioNews

Kannada Duniya

ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ. ಸಾಗರದ ಶಾಂತಿನಗರ ನಿವಾಸಿ 33 ವರ್ಷದ ರೂಪ್ ಸಿಂಗ್ ಮೃತಪಟ್ಟವರಾಗಿದ್ದು, ಇವರು ಬಲ್ಬ್ Read more…

ಲಾಡ್ಜ್ ನಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಅಣ್ಣ, ತಂಗಿ ಆತ್ಮಹತ್ಯೆ: ಸತ್ಯ ತಿಳಿದು ಸಂಬಂಧಿಕರಿಗೆ ಶಾಕ್

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದ ಲಾಡ್ಜ್ ಒಂದರಲ್ಲಿ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಪ್ರೀತಿ ಬೆಳೆದಿದ್ದು, ಬಿಟ್ಟಿರಲಾರದೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಕ್ಕ, ತಂಗಿಯರ Read more…

ಇಂದಿನಿಂದ ಬೆಳ್ಳಿತೆರೆಯಲ್ಲಿ ವಿಜಯ ಸಂಕೇಶ್ವರ್ ಜೀವನಾಧಾರಿತ ಚಿತ್ರ ‘ವಿಜಯಾನಂದ’

ಖ್ಯಾತ ಉದ್ಯಮಿ ವಿ ಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ್ ಜೀವನಧಾರಿತ ಚಿತ್ರ ‘ವಿಜಯಾನಂದ’ ಇಂದು ಬಿಡುಗಡೆಯಾಗಿದ್ದು, ಭಾರತದ 1000 ಹಾಗೂ ವಿದೇಶದ 200 Read more…

ಬೆರಳುಗಳ ಅಂದ ಹೆಚ್ಚಿಸುವ ʼಬೆಳ್ಳಿʼ ಉಂಗುರ

ಬೆಳ್ಳಿಯ ಉಂಗುರವನ್ನು ಕಿರುಬೆರಳಿಗೆ ಧರಿಸುವುದರಿಂದ ದೇಹಕ್ಕೆ ಸಕಾರಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ. ಆಭರಣಗಳ ರೂಪದಲ್ಲಿ ಪ್ರತಿಯೊಬ್ಬರೂ ಉಂಗುರ ಧರಿಸುವುದು ಇಂದು ಫ್ಯಾಶನ್ ಆಗಿದೆ. ಬೆಳ್ಳಿಗೆ ಮನುಷ್ಯನ ದೇಹದ ಕೋಪತಾಪಗಳನ್ನು ಕಡಿಮೆ Read more…

ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾ ಬಿಜೆಪಿ ? ಕುತೂಹಲ ಮೂಡಿಸಿದ ವಿಧಾನ ಪರಿಷತ್ ಸಭಾಪತಿ ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಸಂದರ್ಭದಲ್ಲಿಯೇ ಅಂದರೆ ಡಿಸೆಂಬರ್ 21ರಂದು ಈ ಚುನಾವಣೆ ನಡೆಯಲಿದೆ. ಬಿಜೆಪಿ ಈ Read more…

ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲೇ ಮಹತ್ತರ ಸಾಧನೆ ಮಾಡಿದ ‘ಆಮ್ ಆದ್ಮಿ ಪಾರ್ಟಿ’

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರದಂದು ಹೊರ ಬಿದ್ದಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಮತ್ತೆ ಬಿಜೆಪಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. Read more…

ಕುರಿ ಸಾಕಾಣೆದಾರರಿಗೆ ಗುಡ್ ನ್ಯೂಸ್; 21 ಕುರಿ ನೀಡುವ ‘ಅಮೃತ ಸ್ವಾಭಿಮಾನಿ ಕುರಿಗಾಹಿ’ ಯೋಜನೆಗೆ ಗ್ರೀನ್ ಸಿಗ್ನಲ್

ಕುರಿ ಸಾಕಾಣೆದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಂದು ಮೇಕೆ ಸೇರಿದಂತೆ ಒಟ್ಟು 21 ಕುರಿಗಳನ್ನು ನೀಡುವ ‘ಅಮೃತ ಸ್ವಾಭಿಮಾನಿ ಕುರಿಗಾಹಿ’ ಯೋಜನೆಗೆ ಸಚಿವ ಸಂಪುಟ ಅನುಮೋದನೆ Read more…

ಗಮನಿಸಿ: ತೆಂಗಿನ ಮರ ಹತ್ತುವವರಿಗೂ ಇದೆ ‘ವಿಮೆ’

ತೆಂಗು ಅಭಿವೃದ್ಧಿ ಮಂಡಳಿಯು ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯವನ್ನು ಜಾರಿಗೆ ತಂದಿದ್ದು, ವಾರ್ಷಿಕ ಪ್ರೀಮಿಯಂ ಕೇವಲ 94 ರೂಪಾಯಿಗಳನ್ನು ಪಾವತಿಸಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ನ್ಯೂ ಇಂಡಿಯಾ Read more…

ಮಹಿಳೆಯರ ಅಂದ ಹೆಚ್ಚಿಸುವ ಚಂದದ ‘ಬಿಂದಿ’

ಹಣೆಗೆ ಕುಂಕುಮ ಇಟ್ಟುಕೊಳ್ಳುವುದು ಹಿಂದಿನಿಂದ ನಡೆದು ಬಂದ ಸಂಪ್ರದಾಯ. ಈಗ ಆ ಜಾಗವನ್ನು ಆಧುನಿಕ ಸ್ಟಿಕ್ಕರ್ ಅಲಿಯಾಸ್ ಬಿಂದಿಗಳು ಆಕ್ರಮಿಸಿಕೊಂಡಿವೆ. ಎಂಥ ಉಡುಪಿಗೆ ಎಂತಹ ಬಿಂದಿ ಧರಿಸಬೇಕೆಂಬುದು ಅಲಿಖಿತ Read more…

ಪುಟ್ಟ ಬಾಲಕನ ತಲೆ ಕತ್ತರಿಸಿ ಬರ್ಬರ ಹತ್ಯೆ; ಅಪ್ರಾಪ್ತ ವಯಸ್ಸಿನ ಆರೋಪಿ ಅಂದರ್

ಶ್ರದ್ಮಾಕವೂರ್ ಪ್ರಕರಣ  ಇನ್ನೂ ಜನರ ಮನಸ್ಸಿನಿಂದ ಮರೆಯಾಗಿಲ್ಲ. ಆ ಘಟನೆ ನಂತರ ಒಂದಾದ ಮೇಲೆ ಒಂದು ಇದೇ ರೀತಿಯ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ. ಈಗ ಇದೇ Read more…

ವಿದ್ಯೆ ಕಲಿಯಲು ವಯಸ್ಸಿನ ಹಂಗಿಲ್ಲ ಎಂಬುದಕ್ಕೆ ಇಲ್ಲಿದೆ ಉದಾಹರಣೆ; 87 ನೇ ವಯಸ್ಸಿನಲ್ಲಿ ಎರಡನೇ ಸ್ನಾತಕೋತ್ತರ ಪದವಿ ಪಡೆದ ಮಹಿಳೆ

ವಿದ್ಯೆ ಕಲಿಯಲು ವಯಸ್ಸಿನ ಹಂಗಿಲ್ಲ. ಯಾವ ವಯಸ್ಸಲ್ಲಿ ಬೇಕಾದ್ರೂ ಶಿಕ್ಷಣ ಪಡೆಯಬಹುದು. ಅದಕ್ಕೆ ತಾಜಾ ಉದಾಹರಣೆಯೆಂಬಂತೆ ಕೆನಡಾದ ಶ್ರೀಮತಿ ವರತಾ ಷಣ್ಮುಗನಾಥನ್ ಅವರು ತಮ್ಮ 87 ನೇ ವಯಸ್ಸಿನಲ್ಲಿ Read more…

ʼಕಾಂತಾರʼ ವೀಕ್ಷಣೆಗೆ ಬಂದ ಮುಸ್ಲಿಂ ವಿದ್ಯಾರ್ಥಿ – ವಿದ್ಯಾರ್ಥಿನಿ; ಅದೇ ಕೋಮಿನ ಯುವಕರಿಂದ ಹಲ್ಲೆಗೆ ಯತ್ನ

ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ವಿದ್ಯಾರ್ಥಿ – ವಿದ್ಯಾರ್ಥಿನಿ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣದಲ್ಲಿ ಡಿಸೆಂಬರ್ 7 ರಂದು ಘಟನೆ ನಡೆದಿರೋ Read more…

ದೇವದಾಸಿಯರ ಮಕ್ಕಳಿಗೆ ತಂದೆ ಹೆಸರು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಲು ಸರ್ಕಾರ ನಿರ್ಧಾರ

 ಬೆಂಗಳೂರು: ‘ದೇವದಾಸಿಯರ ಮಕ್ಕಳು ಸರ್ಕಾರಿ ಸೌಲಭ್ಯ ಪಡೆಯಲು ತಂದೆಯ ಹೆಸರನ್ನು ದಾಖಲಿಸುವುದು ಕಡ್ಡಾಯವಲ್ಲ, ಅದು ಐಚ್ಚಿಕವಾಗಿರುತ್ತದೆ.’ ಹೀಗೆಂದು ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಾಗಲೇ ಫಿಫಾ ವಿಶ್ವಕಪ್‌ ವೀಕ್ಷಿಸಿದ ರೋಗಿ…!

ಕ್ರೀಡಾ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಅಥವಾ ಆಟವನ್ನು ವೀಕ್ಷಿಸಲು ಯಾವುದೇ ರೀತಿಯ ರಿಸ್ಕ್ ಬೇಕಾದರೂ ತೆಗೆದುಕೊಳ್ಳುತ್ತಾರೆ . ಆನ್‌ಲೈನ್‌ನಲ್ಲಿ ಹಂಚಿಕೊಂಡ ಅಂತಹ ಒಂದು ವಿಡಿಯೋದಲ್ಲಿ ಹಾರ್ಡ್‌ಕೋರ್ ಫುಟ್‌ಬಾಲ್ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಟಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಮುಂದಿನ ವಾರದೊಳಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಕಳೆದ ನವೆಂಬರ್ 6 ರಂದು ನಡೆಸಲಾಗಿದ್ದ Read more…

BIG NEWS: ಹೋರಾಟಗಾರರ ವಿರುದ್ಧದ ಕೇಸ್ ರದ್ದು ಮಾಡಲು ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹೋರಾಟಗಾರರ ವಿರುದ್ಧ ದಾಖಲಾದ 41 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಟೊಮೆಟೋದಲ್ಲಿದೆ ಸೌಂದರ್ಯ ದುಪ್ಪಟ್ಟುಗೊಳಿಸುವ ಗುಣ

ಕಣ್ಣಿನ ಸುತ್ತ ಇರುವ ಕಪ್ಪು ಸರ್ಕಲ್ ನಿವಾರಣೆಗೆ ಸನ್ ಸ್ಕ್ರೀನ್ ಲೋಷನ್ ಅನ್ನೇ ಬಳಸಬೇಕಿಲ್ಲ. ಬದಲಾಗಿ ಮನೆಯಲ್ಲೇ ಸಿಗುವ ಕೆಲವು ವಸ್ತುಗಳನ್ನು ಪ್ರಯತ್ನಿಸಬಹುದು. ಟೊಮೆಟೋ ನೈಸರ್ಗಿಕವಾಗಿ ಚರ್ಮವನ್ನು ಬ್ಲೀಚ್ Read more…

ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ‌ʼಆಶಿಕಿʼ ನಟಿ ಅನು ಅಗರ್ವಾಲ್

‘ಆಶಿಕಿ’ ಖ್ಯಾತಿಯ ನಟಿ ಅನು ಅಗರ್ವಾಲ್ ಒಮ್ಮೆ ಸನ್ಯಾಸಿನಿಯಾಗಿ ಪರ್ವತಗಳಲ್ಲಿ ಕೊರೆಯುವ ಚಳಿಯಲ್ಲಿ ವಾಸಿಸುತ್ತಿದ್ದರು ಎಂದು ನಿಮಗೆ ತಿಳಿದಿದೆಯೇ ? ಅವರ ಇತ್ತೀಚಿನ ಸಂದರ್ಶನದಲ್ಲಿ ಗ್ಲಾಮರ್ ಬದುಕಿನಿಂದ ಹೊರಗಿದ್ದ Read more…

ಮುಖದ ಚರ್ಮ ರಕ್ಷಣೆಗೆ ಹಾಲಿನ ಮಾಸ್ಕ್

ಹಾಲು ಆರೋಗ್ಯಕ್ಕೆ ಎಷ್ಟು ಒಳ್ಳೆಯದೊ ಹಾಗೆ ಸೌಂದರ್ಯಕ್ಕೂ ಅಷ್ಟೇ ಒಳ್ಳೆಯದು. ಆಗಾಗ ಅದನ್ನು ಉಪಯೋಗಿಸಿ ಚರ್ಮ ರಕ್ಷಣೆ ಮಾಡಿಕೊಂಡರೆ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು. ಹೇಗೆ ಅಂತೀರಾ. ಈ ಟಿಪ್ಸ್ Read more…

ಇವಿಎಂ ಟ್ಯಾಂಪರಿಂಗ್‌ ಆರೋಪ; ಕುತ್ತಿಗೆಗೆ ಕುಣಿಕೆ ಹಾಕಿಕೊಂಡ ಕಾಂಗ್ರೆಸ್‌ ಅಭ್ಯರ್ಥಿ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗ ಇವಿಎಂ ಟ್ಯಾಂಪರಿಂಗ್ ಮಾಡಿದ ಆರೋಪದ ವಿರುದ್ಧ ಗಾಂಧಿಧಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಭಾರತಭಾಯ್ ವೆಲ್ಜಿಭಾಯ್ ಸೋಲಂಕಿ ಅವರು ತಮ್ಮ ಕುತ್ತಿಗೆಗೆ ಬಟ್ಟೆಯ Read more…

ವಿಜಯ್ ದೇವರಕೊಂಡ ಮನೆಯಲ್ಲಿ ಜಾಹ್ನವಿ….!

ವಿಜಯ್ ದೇವರಕೊಂಡ ಹೆಸರಿನ ಜೊತೆ ಯಾವಾಗಲೂ ಒಂದಲ್ಲ ಒಂದು ನಟಿಯರ ಹೆಸರು ತಳುಕು ಹಾಕಿಕೊಂಡೇ ಇರುತ್ತದೆ. ಅದ್ಯಾಕೋ ಗೊತ್ತಿಲ್ಲ. ಯಾವುದೇ ಹೊಸ ನಟಿಯ ಜೊತೆ ಸಿನಿಮಾ ಮಾಡಿದರೂ ಇಬ್ಬರು Read more…

ಚುನಾವಣೆಗೂ ಮೊದಲೇ ಮೂವರು ಅಭ್ಯರ್ಥಿಗಳ ಭವಿಷ್ಯ ನುಡಿದಿದ್ದ ಕೇಜ್ರಿವಾಲ್…! ಫಲಿತಾಂಶದ ಬಳಿಕ ಆಗಿದ್ದೇನು ?

ಗುಜರಾತ್ ನಲ್ಲಿ ಹೆಚ್ಚಿನ ಸ್ಥಾನ ಗೆಲ್ಲೋ ಮೂಲಕ ಬಿಜೆಪಿ ಜಯಭೇರಿ ಬಾರಿಸಿದೆ‌. ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಏಳನೇ ಬಾರಿ ಗುಜರಾತ್ ನ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. Read more…

BIG NEWS: 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಗೆ 2 ರಲ್ಲಿ ಗೆಲುವು

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದೆ. ಗುಜರಾತ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಹೀನಾಯವಾಗಿ ಸೋಲುಂಡಿದೆ. ವಿವಿಧ ರಾಜ್ಯಗಳ Read more…

ಈ ಅಡುಗೆಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನಬೇಡಿ

ಕೆಲವರು ಉಳಿದ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟು ಮಾರನೆಯ ದಿನ ಬಿಸಿಮಾಡಿ ತಿನ್ನುತ್ತಾರೆ. ನಿಜಕ್ಕೂ ಮತ್ತೆ ಬಿಸಿ ಮಾಡುವುದು ಸರಿಯಾದ ಪದ್ಧತಿಯಲ್ಲ. ಮುಖ್ಯವಾಗಿ ಕೆಲವು ಪದಾರ್ಥಗಳನ್ನು ಬಿಸಿಯೇ ಮಾಡಬಾರದು. Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಆಸ್ತಿ ವಿವರ ಸಲ್ಲಿಕೆ ಗಡುವು ಮಾರ್ಚ್ 31 ಕ್ಕೆ ಬದಲಿಸಲು ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಆಸ್ತಿ ವಿವರ ಸಲ್ಲಿಸಬೇಕಿದ್ದು, ಇದನ್ನು ಮಾರ್ಚ್ ಅಂತ್ಯಕ್ಕೆ ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ Read more…

ಆಂಧ್ರದ ರೌಡಿಶೀಟರ್ ಮೇಲೆ ಬೆಂಗಳೂರಲ್ಲಿ ಫೈರಿಂಗ್

ಬೆಂಗಳೂರು: ಆಂಧ್ರಪ್ರದೇಶದ ರೌಡಿಶೀಟರ್ ಮತ್ತು ಆತನ ಕಾರ್ ಚಾಲಕನ ಮೇಲೆ ನಗರದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಮದನಪಲ್ಲಿ ಠಾಣೆ ರೌಡಿಶೀಟರ್ ಶಿವಾರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಎರಡು Read more…

ಗ್ರಾಮ ಪಂಚಾಯಿತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯಿತಿವಾರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ Read more…

ಕಾಲಿಗೆ ಕಪ್ಪು ದಾರ ಕಟ್ಟಿಕೊಳ್ಳಬೇಕಾ….? ಹಾಗಾದ್ರೆ ಇದನ್ನು ಓದಿ

ಜ್ಯೋತಿಷ್ಯ ಶಾಸ್ತ್ರದಲ್ಲಿ ಕಪ್ಪುದಾರ ಕಟ್ಟುವುದನ್ನು ಶುಭವೆಂದು ಪರಿಗಣಿಸಲಾಗಿದೆ. ಕಪ್ಪುದಾರ ಕಟ್ಟುವುದ್ರಿಂದ ಸಾಕಷ್ಟು ಲಾಭವಿದೆ. ಸುತ್ತಲಿನ ನಕಾರಾತ್ಮಕ ಶಕ್ತಿ ದೂರವಾಗುವ ಜೊತೆಗೆ ಕೆಟ್ಟ ದೃಷ್ಟಿ ಬೀಳುವುದಿಲ್ಲ. ಆದ್ರೆ ಕಪ್ಪು ದಾರ Read more…

ಕಣ್ಣಿನ ದೃಷ್ಟಿ ಚುರುಕಾಗಿಸಲು ಅನುಸರಿಸಿ ಈ ಟಿಪ್ಸ್

ತೀಕ್ಷ್ಣವಾದ ಕಣ್ಣಿನ ದೃಷ್ಟಿ ನಿಮ್ಮದಾಗಬೇಕೆಂದರೆ ಹೀಗೆ ಮಾಡಿ ಕರಿಬೇವನ್ನು ಹೆಚ್ಚಾಗಿ ಆಹಾರದಲ್ಲಿ ಬಳಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ. ನಿತ್ಯ ಪುದೀನಾ ಸೊಪ್ಪಿನ ಕಷಾಯ ಮಾಡಿ ಕುಡಿಯುವುದರಿಂದ, ನುಗ್ಗೆ ಸೊಪ್ಪಿನ Read more…

ಧನಾತ್ಮಕ ಶಕ್ತಿ ವೃದ್ಧಿಸಿ ನಿಮ್ಮ ʼಅದೃಷ್ಟʼ ಹೆಚ್ಚಿಸುತ್ತೆ ಒಂದು ಫೋಟೋ

ಜನರು ತಮ್ಮ ಅದೃಷ್ಟ ಬದಲಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಆದ್ರೆ ಗೋಡೆ ಮೇಲೆ ನೇತು ಹಾಕಿದ ಚಿತ್ರವೊಂದು ನಿಮ್ಮ ಅದೃಷ್ಟ ಬದಲಿಸಬಹುದು. ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ಚಿತ್ರಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...