alex Certify Live News | Kannada Dunia | Kannada News | Karnataka News | India News - Part 2332
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಸಂಘಟನೆಗಳ ಬಹು ದಿನಗಳ ಬೇಡಿಕೆ ಈಡೇರಿಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ದತ್ತಪೀಠಕ್ಕೆ ಅರ್ಚಕರ ನೇಮಕ

ಚಿಕ್ಕಮಗಳೂರು: ಹಿಂದೂಪರ ಸಂಘಟನೆಗಳ ಬಹುದಿನಗಳ ಬೇಡಿಕೆ ಅನ್ವಯ ಇತಿಹಾಸದಲ್ಲೇ ಮೊದಲ ಬಾರಿಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ತಾತ್ಕಾಲಿಕವಾಗಿ ಇಬ್ಬರು ವರ್ಚಕರ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ. Read more…

ಅಂಗವಿಕಲರಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ; ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ

ಅಂಗವಿಕಲರ ಆರೋಗ್ಯಕ್ಕಾಗಿ ಸರ್ಕಾರ ವಿಶೇಷ ವಿಮಾ ಯೋಜನೆಯನ್ನು ರೂಪಿಸಲಿದ್ದು, 5 ಲಕ್ಷ ರೂಪಾಯಿವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಈ ನಿಟ್ಟಿನಲ್ಲಿ ವಿಶೇಷ ಆರೋಗ್ಯ ವಿಮಾ ಯೋಜನೆಯನ್ನು ರೂಪಿಸಿ Read more…

ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ರೆ ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ

ಭಾರತದ ದಕ್ಷಿಣ ಮಧ್ಯ ಭಾಗದಲ್ಲಿರುವ ಮಹಾರಾಷ್ಟ್ರ ಭಾರತದ ಮೂರನೇ ಅತಿದೊಡ್ಡ ರಾಜ್ಯ. ಇದು ಮುಂಬೈ, ಪುಣೆ, ಕೊಲ್ಲಾಪುರ ಮುಂತಾದ ಪ್ರಮುಖ ಪ್ರವಾಸಿ ತಾಣಗಳನ್ನು ಹೊಂದಿದ್ದು ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತದೆ. Read more…

ಪಣಂಬೂರು ಕಡಲ ತೀರದ ವೈಶಿಷ್ಟ್ಯ ಬಲ್ಲಿರಾ….!

ಮಂಗಳೂರಿನ ಬೀಚ್ ಗಳ ಪೈಕಿ ಪಣಂಬೂರು ಕಡಲ ತೀರವು ಅತಿ ಪ್ರಸಿದ್ದಿ ಹೊಂದಿದ್ದು, ದೇಶ – ವಿದೇಶಗಳ ಹಲವಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ಕಡಲ ತೀರವು ಅರಬ್ಬೀ Read more…

ಅವಸರವಸರವಾಗಿ ಆಹಾರ ಸೇವಿಸ್ತೀರಾ…..? ಹಾಗಾದ್ರೆ ತಪ್ಪದೆ ಓದಿ

ಅಯ್ಯೋ ನನಗೆ ಸಮಯವೇ ಸಾಕಾಗುತ್ತಿಲ್ಲ. ಎಷ್ಟರ ಮಟ್ಟಿಗೆಂದರೆ ಸರಿಯಾಗಿ ತಿಂಡಿ, ಊಟ ಮಾಡಲು ಸಮಯ ಸಿಗುತ್ತಿಲ್ಲ ಎಂದು ಹೇಳುವವರಿದ್ದಾರೆ. ಬೇಗ ಬೇಗ ತಿನ್ನುವುದರಿಂದ ಗಂಟಲ ಮೂಲಕ ಬೇಗ ಆಹಾರ Read more…

ಬೆಳ್ಳುಳ್ಳಿ ಜಗಿಯದೆ ನುಂಗಿದರೆ ಹೆಚ್ಚು ಪರಿಣಾಮಕಾರಿ

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ ತಿಂದು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್. ಆಯುರ್ವೇದ ಸೇರಿದಂತೆ ಹಲವಾರು Read more…

ಮೊಟ್ಟೆ ಸಿಪ್ಪೆ ಮಾತ್ರ ಎಸೆಯಲೇಬೇಡಿ; ಅದರಿಂದಲೂ ಇದೆ ಉಪಯೋಗ

ಮೊಟ್ಟೆ ಒಡೆದಾಗ ಮರು ಯೋಚಿಸದೆ ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಅದೇ ಸಿಪ್ಪೆಯನ್ನು ಸೌಂದರ್ಯವರ್ಧಕವಾಗಿ ಬಳಸಬಹುದು. ಹೇಗೆ ಅಂತ ನೋಡಿ. * ಮೊಟ್ಟೆಯ ಸಿಪ್ಪೆಯನ್ನು ಬಳಸುವುದರಿಂದ ಚರ್ಮದ ರಂಧ್ರಗಳು Read more…

ಆಯಿಲ್ ಸ್ಕಿನ್ ನಿವಾರಣೆಗೆ ನೀವೇ ತಯಾರಿಸಿ ಫೇಸ್ ಪ್ಯಾಕ್

ಹೆಚ್ಚಿನವರ ಮುಖದ ಸ್ಕಿನ್ ಆಯಿಲಿಯಾಗಿರುತ್ತದೆ. ಇದರಿಂದ ಮುಖ ಡಲ್ ಆಗಿ ಕಾಣುತ್ತದೆ. ಅಷ್ಟೇ ಅಲ್ಲದೇ ಮುಖದಲ್ಲಿ ಎಣ್ಣೆ ಅಂಶ ಹೆಚ್ಚಾದರೆ ಮೊಡವೆಗಳು ಸಹ ಉಂಟಾಗುತ್ತದೆ. ಈ ಆಯಿಲ್ ಸ್ಕಿನ್ Read more…

ಅಣಬೆಯಿಂದ ʼಆರೋಗ್ಯ ಲಾಭʼ, ತಿಳಿದರೆ ಬೆರಗಾಗುತ್ತೀರಾ……!

ಅಣಬೆ ಇದು ಮಳೆಗಾಲದಲ್ಲಿ ಹೆಚ್ಚಾಗಿ ಸಿಗುತ್ತದೆ. ಇದರಿಂದ ಮಾಡುವ ಖಾದ್ಯಗಳೆಲ್ಲವೂ ರುಚಿಯಾಗಿರುತ್ತದೆ. ಹಾಗೇ ಇದು ಹಲವಾರು ರೋಗಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಲ್ಲೂ ಮುಖ್ಯವಾಗಿ ಮಧುಮೇಹ ನಿಯಂತ್ರಣಕ್ಕೆ ಸಹಾಯಕಾರಿ. Read more…

ಈ ರಾಶಿಯವರಿಗಿದೆ ಇಂದು ವ್ಯವಹಾರದಲ್ಲಿ ಲಾಭ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಸದಾ ಸಂತೋಷ, ನೆಮ್ಮದಿ ಬಯಸುವವರು ಬದಲಿಸಿ ಜೀವನ ಶೈಲಿ

ಸುಖ, ಸಮೃದ್ಧಿ ಜೀವನವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಮನೆಯಲ್ಲಿ ಸದಾ ಸಂತೋಷ, ಖುಷಿ, ಆರೋಗ್ಯ, ಐಶ್ವರ್ಯ ನೆಲೆಸಿರಲೆಂದು ಹಗಲಿರುಳು ಕಷ್ಟಪಡ್ತಾರೆ. ತನ್ನ ಜೊತೆ ಇಡೀ ಕುಟುಂಬದ ಸಂತೋಷವನ್ನು ಬಯಸ್ತಾನೆ. ಆದ್ರೆ Read more…

ಜೋಡೋ ಯಾತ್ರೆಯಲ್ಲಿ ಕಂಪ್ಯೂಟರ್ ಬಾಬಾ ಭಾಗಿ, ಬಿಜೆಪಿ ಟೀಕೆ….!

ಇಂದೋರ್- ಭಾರತ್ ಜೋಡೋ ಯಾತ್ರೆ ಅಗರ್ ಮಾಲ್ವಾ ಜಿಲ್ಲೆಯಿಂದ ಸಾಗಿದೆ. ಈಗಾಗಲೇ ಸಾಕಷ್ಟು ಕಡೆ ಯಶಸ್ವಿಯಾಗಿರುವ ಭಾರತ್ ಜೋಡೋ ಯಾತ್ರೆಗೆ ದಾರ್ಶನಿಕರು, ಸಿನಿಮಾದವರು ಹೀಗೆ ಅನೇಕರ ಭಾಗಿಯಾಗುತ್ತಿದ್ದಾರೆ. ಇಂದು Read more…

ಮಗ ರಾಜಕೀಯಕ್ಕೆ ಬಂದರೆ ರಾಜಕೀಯ ನಿವೃತ್ತಿ ಹೊಂದುತ್ತಾರಾ ನಿರಾಣಿ……?

ಬಾಗಲಕೋಟೆ- ವಿಧಾನಸಭಾ ಚುನಾವಣೆ ಹತ್ತಿರ ಬರ್ತಾ ಇದ್ದ ಹಾಗೆ ರಾಜಕಾರಣಿಗಳ ಮಕ್ಕಳು ಚುನಾವಣೆಗೆ ನಿಲ್ತಾರೆ ಅನ್ನೋ ಮಾತುಗಳು ಹೆಚ್ಚಾಗ್ತಾ ಇದೆ. ಮಕ್ಕಳಿಗೂ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಅನೇಕ ರಾಜಕಾರಣಿಗಳು Read more…

ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ಒದಗಿಸಲಾಗುವ ಆರ್ಥಿಕ ನೆರವಿನಡಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಾಗಿ ಶಿವಮೊಗ್ಗ ಜಿಲ್ಲೆಯ ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು Read more…

ಸಿದ್ದುಗೆ ಮತ್ತೆ ಮುಳುವಾಗುತ್ತಾ ಹಿಂದು ಅಸ್ತ್ರ..!

ಬೆಂಗಳೂರು- ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಹಿಂದುತ್ವ ಅನ್ನೋ ವಿಚಾರವಾಗಿ ಆಡಿದ ಒಂದು ಮಾತು ದೊಡ್ಡ ಮಟ್ಟದ ವಿರೋಧಕ್ಕೆ ಕಾರಣವಾಗಿತ್ತು. ಅದನ್ನೇ ಅಸ್ತ್ರ ವಾಗಿ ಬಳಕೆ ಮಾಡಿದ್ದ ಬಿಜೆಪಿ ಪ್ರಚಾರದ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ವೈಕುಂಠ ದ್ವಾರ ದರ್ಶನ ಹಿನ್ನಲೆ ಎಲ್ಲಾ ವಿಶೇಷ ದರ್ಶನ ರದ್ದು

ತಿರುಪತಿ: ಸಾಮಾನ್ಯ ಯಾತ್ರಾರ್ಥಿಗಳಿಗೆ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ ಕಲ್ಪಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ(ಟಿಟಿಡಿ) ಜನವರಿ 2 ರಿಂದ 11 ರವರೆಗೆ ಇತರ ಎಲ್ಲಾ ರೀತಿಯ ವಿಶೇಷ Read more…

ಮಹತ್ವದ ತೀರ್ಪು: ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ ಮೀಸಲಾತಿ ಇಲ್ಲ: ಇಸ್ಲಾಂಗೆ ಮತಾಂತರಗೊಂಡ ವ್ಯಕ್ತಿಯ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಬೇರೆ ಧರ್ಮಕ್ಕೆ ಮತಾಂತರಗೊಂಡ ನಂತರ ಜಾತಿ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಶನಿವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ Read more…

ಪುರುಷರು ಬಟ್ಟೆಯಿಲ್ಲದೇ ಬೆತ್ತಲೆ ಮಲಗಿದ್ರೆ ಆಗುತ್ತೆ ವೀರ್ಯವೃದ್ಧಿ…! ಆರೋಗ್ಯ ತಜ್ಞರೇ ನೀಡಿದ್ದಾರೆ ಇಂಥಾ ಸಲಹೆ

ಆರೋಗ್ಯ ಚೆನ್ನಾಗಿರಬೇಕಂದ್ರೆ ಚೆನ್ನಾಗಿ ನಿದ್ದೆ ಮಾಡಲೇಬೇಕು. ಆದ್ರೆ ಪುರುಷರು ರಾತ್ರಿ ಬಟ್ಟೆ ಇಲ್ಲದೆ ಮಲಗಿದರೆ ಅದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ದೇಹದ ಉಷ್ಣತೆಯು Read more…

ದನ ಮೇಯಿಸಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವು

ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. ಪಿ.ಬಿ. ಹುಣಶ್ಯಾಳದಲ್ಲಿ ಘಟನೆ ನಡೆದಿದೆ. ರಮೇಶ(7), ಮಾಳಿಂಗರಾಯ(11) ಮೃತಪಟ್ಟವರು. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ Read more…

ಗುಜರಾತ್ 2ನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ಡಿ. 5 ರಂದು ಮತದಾನ

ಗುಜರಾತ್ ವಿಧಾನಸಭೆ ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಅಭ್ಯರ್ಥಿಗಳಿಗೆ ಮನೆ Read more…

ಉತ್ತಮ ಆರೋಗ್ಯಕ್ಕೆ ಬೆಸ್ಟ್ ಸ್ಪ್ರೌಟ್ಸ್ ಸಲಾಡ್‌ ಸೇವನೆ

ಸ್ಪ್ರೌಟ್ಸ್ ಅಥವಾ ಮೊಳಕೆಕಾಳು ಆರೋಗ್ಯಕ್ಕೆ ಉತ್ತಮವಾದ ವರದಾನ. ದಪ್ಪಗಾಗಿದ್ದೀನಿ, ಬೊಜ್ಜು ಬಂದಿದೆ ಎಂದು ಹಲವರು ಬೆಳಗ್ಗಿನ ತಿಂಡಿಯನ್ನೇ ಬಿಡುತ್ತಾರೆ. ಹೀಗೆ ಮಾಡುವವರು ಸ್ಪ್ರೌಟ್ ಸಲಾಡ್ ನ್ನು ಸೇವಿಸಿ. ಇದು Read more…

ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಶಾಸಕಿ ರೂಪಾ ಶಶಿಧರ್ ಮಹತ್ವದ ಹೇಳಿಕೆ

ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ಸಂಘಟನೆಗೆ ಸಿದ್ದರಾಮಯ್ಯ ರಾಜ್ಯ Read more…

ರಿಸ್ಕ್‌ ಇಲ್ಲದೇ ಹೂಡಿಕೆ ಮಾಡಲು ಬೆಸ್ಟ್‌ ಯೋಜನೆ; ಸಿಗುತ್ತೆ ಶೇ.7.6ರಷ್ಟು ಬಡ್ಡಿ…!

ಹೆಚ್ಚಿನ ಆದಾಯ ಪಡೆಯುವ ಭರವಸೆಯಿದ್ದರೂ ಅನೇಕ ಹೂಡಿಕೆಗಳಲ್ಲಿ ರಿಸ್ಕ್‌ ಕೂಡ ಸಾಮಾನ್ಯ. ಎಷ್ಟೋ ಬಾರಿ ಬಂಡವಾಳದ ಕೊರತೆ ಕೂಡ ಉಂಟಾಗಬಹುದು. ಹಾಗಾಗಿ ನಾವು ಹೆಚ್ಚು ರಿಸ್ಕ್‌ ಇಲ್ಲದ ಹೂಡಿಕೆಗಳ Read more…

ಮಹಿಳೆಯರಿಗೆ ಆರೋಗ್ಯದ ನಿಧಿ ಈ ಮೂರು ವಿಧದ ಜ್ಯೂಸ್

ಮಹಿಳೆಯರದ್ದು ಬಹಳ ಶ್ರಮದ ಬದುಕು. ಮನೆ, ಮಕ್ಕಳು ಹಾಗೂ ಕಚೇರಿಯ ಜವಾಬ್ಧಾರಿಯನ್ನು ಒಟ್ಟೊಟ್ಟಿಗೆ ನಿಭಾಯಿಸುವುದು ಸುಲಭದ ಮಾತಲ್ಲ. ಬಿಡುವಿಲ್ಲದ ಜೀವನಶೈಲಿಯಿಂದಾಗಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಮಹಿಳೆಯರಿಗೆ Read more…

ವರನೊಂದಿಗೆ ಕುಟುಂಬ ಸದಸ್ಯರು ತೆರಳುತ್ತಿದ್ದ ಜೀಪ್ ಟ್ರಕ್ ಗೆ ಡಿಕ್ಕಿ: 4 ಜನ ಸಾವು

ಉತ್ತರ ಪ್ರದೇಶದ ಫತೇಪುರ್ ಸಿಕ್ರಿಯ ಆಗ್ರಾ-ಜೈಪುರ ಹೆದ್ದಾರಿಯಲ್ಲಿ ಶನಿವಾರ ವರ ಮತ್ತು ಅವರ ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂಬತ್ತು Read more…

BIG NEWS: 2 ಮರ್ಡರ್ ಕೇಸ್‌, 30ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ ಗಳಿರುವ ರೌಡಿ ಬಿಜೆಪಿ ನಾಯಕರೊಂದಿಗೆ; ಇದು ಯಾವ ಸೀಮೆ ನೈತಿಕತೆ?; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ವಿಧಾನಸೌಧ ಚುನಾವಣೆ ಸಮೀಪಿಸುತ್ತಿದ್ದಂತೆ ರೌಡಿ ರಾಜಕೀಯ ಆಡಳಿತ ಹಾಗೂ ವಿಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿಗೂ ರೌಡಿಗಳಿಗೂ ಹಳೆಯ ಸಂಬಂಧವಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಲ್ಬುರ್ಗಿಯಲ್ಲಿ ಬಿಜೆಪಿ Read more…

ಸ್ಪೋಟಕ ಹೇಳಿಕೆ ನೀಡಿದ ಸಿ.ಎಂ. ಇಬ್ರಾಹಿಂ: ಡಿ. 18ರ ನಂತರ ಹಾಲಿ, ಮಾಜಿ ಶಾಸಕರು ಜೆಡಿಎಸ್ ಗೆ

ಡಿಸೆಂಬರ್ 18ರ ನಂತರ ಅನೇಕ ಹಾಲಿ, ಮಾಜಿ ಶಾಸಕರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 18ರ Read more…

ಭಾರತದಲ್ಲಿ ಸಿಕ್ಕಾಪಟ್ಟೆ ಫೇಮಸ್‌ ಆಗ್ತಿದೆ ಚೀನಾದ ಈ ಹಣ್ಣು; ಇದರ ಪ್ರಯೋಜನ ಕೇಳಿದ್ರೆ ಖರೀದಿಗೆ ಮುಗಿಬೀಳ್ತಾರೆ ಜನ…!

ಇತ್ತೀಚಿನ ದಿನಗಳಲ್ಲಿ ಚೀನಾದ ವಿಶಿಷ್ಟ ಬಗೆಯ ಹಣ್ಣು ಭಾರತದ ಮಾರುಕಟ್ಟೆಗಳಲ್ಲಿ ಸಂಚಲನ ಮೂಡಿಸಿದೆ. ಇದನ್ನು ಅಮರ್‌ಫಲ ಎಂದು ಕರೆಯಲಾಗುತ್ತದೆ. ಇಂಗ್ಲಿಷ್‌ನಲ್ಲಿ ಇದಕ್ಕೆ ಪರ್ಸಿಮನ್‌ ಎಂಬ ಹೆಸರಿದೆ. ಕೃಷಿಕರ ಪ್ರಕಾರ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸಮಯ ಬಂದ್ರೆ ಕನ್ನಡ ಚಿತ್ರರಂಗ ಹೋರಾಟಕ್ಕೆ ಬರುತ್ತೆ ಎಂದ ನಟ ಶಿವರಾಜ್ ಕುಮಾರ್

ರಾಯಚೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬ್ಬೆನ್ನಲ್ಲೇ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಸಮಯ ಬಂದರೆ ಹೋರಾಟಕ್ಕೆ ಸಿದ್ಧ ಎಂದು ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ಗಡಿ Read more…

ಭೀಕರ ಸರಣಿ ಅಪಘಾತ; ಹಲವರ ಸ್ಥಿತಿ ಗಂಭೀರ; ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಬ್ರೇಕ್ ಫೇಲ್ ಆದ ಕಂಟೇನರ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಅನೇಕ ವಾಹನ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ರಸ್ತೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...