alex Certify Live News | Kannada Dunia | Kannada News | Karnataka News | India News - Part 2338
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ: ನಾಳೆಯಿಂದ 2 ದಿನಗಳ ಕಾಲ ನಡೆಯಲಿದೆ ಮತದಾರರ ವಿಶೇಷ ನೋಂದಣಿ ಕಾರ್ಯ

ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು ಹಾಗೂ ಸೇರ್ಪಡೆಗೆ ಅವಕಾಶವಿದೆ. ಸಾರ್ವಜನಿಕರು ಡಿಸೆಂಬರ್‌ 3 ರ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ Read more…

ಬ್ಯಾಂಡ್ ಸಹಿತ ಮೆರವಣಿಗೆಯಲ್ಲಿ ಬಂದು ಮತ ಚಲಾಯಿಸಿದ ಒಂದೇ ಕುಟುಂಬದ 60 ಮಂದಿ….!

ಗುರುವಾರದಂದು ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಶೇಕಡ 59.24 ರಷ್ಟು ಮತ ಚಲಾವಣೆಯಾಗಿದೆ. ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದ್ದು, Read more…

VIRAL VIDEO | ಕರೆಯದೆ ಮದುವೆ ಮನೆಗೆ ಹೋಗಿ ಊಟ; ಎಂಬಿಎ ವಿದ್ಯಾರ್ಥಿಗೆ ಪಾತ್ರೆ ತೊಳೆಯುವ ಶಿಕ್ಷೆ…!

ಪರಸ್ಥಳಗಳಲ್ಲಿ ವ್ಯಾಸಂಗ ಮಾಡುವ ಕೆಲವು ವಿದ್ಯಾರ್ಥಿಗಳು ಅನಿವಾರ್ಯ ಸಂದರ್ಭಗಳಲ್ಲಿ ಯಾವುದಾದರೂ ಸಮಾರಂಭ ನಡೆಯುತ್ತಿದ್ದರೆ ಅಲ್ಲಿಗೆ ಹೋಗಿ ಊಟ ಮಾಡುವುದು ಸಾಮಾನ್ಯ ಸಂಗತಿ. ಅಮೀರ್ ಖಾನ್ ಅಭಿನಯದ ಸೂಪರ್ ಹಿಟ್ Read more…

WATCH | ಮಾಂಸ ಮತ್ತು ಡೈರಿ ಉತ್ಪನ್ನಗಳಲ್ಲಿ ನೀರು ಪೋಲು; ಅರಿವು ಮೂಡಿಸಲು ಪೆಟಾ ಸಂಸ್ಥಾಪಕಿಯಿಂದ ನಡು ರಸ್ತೆಯಲ್ಲೇ ಸ್ನಾನ

ಮಾಂಸ ಮತ್ತು ಡೈರಿ ಉತ್ಪನ್ನಗಳಿಗಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇದು ಸಸ್ಯಹಾರ, ಧಾನ್ಯ, ಬೇಳೆಕಾಳುಗಳ ಉತ್ಪಾದನೆಗಿಂತ ಶೇಕಡ 50ರಷ್ಟು ಹೆಚ್ಚು ಎಂದು ಹೇಳಿರುವ ಪ್ರಾಣಿ ಸಂರಕ್ಷಣಾ ಸಂಸ್ಥೆ Read more…

ಮಹಿಳೆಯಿಂದ ಮಾನಗೇಡಿ ಕೃತ್ಯ: ಪತ್ನಿಯ ಕೃತ್ಯಕ್ಕೆ ಪತಿ ಸಾಥ್; ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಯುವಕನಿಗೆ ಬ್ಲಾಕ್ ಮೇಲ್ ಮಾಡಿ ಐಷಾರಾಮಿ ಜೀವನ

ವಿಜಯಪುರ: ಫೇಸ್ಬುಕ್ ನಲ್ಲಿ ಯುವತಿ ಫೋಟೋ ಹಾಕಿ ಯುವಕನ ಅಶ್ಲೀಲ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದ ಹಾಸನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಆಕೆಯ Read more…

ಸೇಡಿಗಾಗಿ ಬಾಲಕನಿಂದ ಬೆಚ್ಚಿ ಬೀಳಿಸುವ ಕೃತ್ಯ: ಅತ್ಯಾಚಾರವೆಸಗಿ ಬಾಲಕಿ ಕೊಲೆ

ಮಹಾರಾಷ್ಟ್ರದ ಕಲ್ಯಾಣ್‌ ನಲ್ಲಿ 15 ವರ್ಷದ ಬಾಲಕ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೆ Read more…

ಗುಜರಾತ್ ವಿಧಾನಸಭಾ ಚುನಾವಣೆ: ಖಾಲಿ ಸಿಲಿಂಡರ್ ನೊಂದಿಗೆ ಬಂದು ಮತ ಚಲಾಯಿಸಿದ ವ್ಯಕ್ತಿ….!

ಡಿಸೆಂಬರ್ 1ರ ಗುರುವಾರದಂದು ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆದಿದ್ದು, 89 ಕ್ಷೇತ್ರಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇಕಡಾ 59.24 ರಷ್ಟು Read more…

ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ: ಸಚಿವ ಸುಧಾಕರ್ ಮಾಹಿತಿ

ಶಿವಮೊಗ್ಗ: ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಚಳಿಗಾಲದಲ್ಲಿ ಕಾಂತಿ ಹೀನ ಚರ್ಮದ ರಕ್ಷಣೆ ಹೀಗೆ ಮಾಡಿ

ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ Read more…

ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆ ಮಾಡಲು ಮನೆಯಲ್ಲಿ ಬೆಳಗಿ ‘ಕರ್ಪೂರ’

ಮನೆಯಲ್ಲಿ ನಕಾರಾತ್ಮಕ ಶಕ್ತಿ ಮನೆ ಮಾಡಿರುತ್ತದೆ. ನಕಾರಾತ್ಮಕ ಶಕ್ತಿ ದೈಹಿಕ ಹಾಗೂ ಮಾನಸಿಕ ಸಮಸ್ಯೆಗೆ ಕಾರಣವಾಗುತ್ತೆ. ಮನೆಯಲ್ಲಿ ಸದಾ ಸಕಾರಾತ್ಮಕ ಶಕ್ತಿ ನೆಲೆಸಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಪ್ರತಿದಿನ ಮಾಡಬೇಕು. Read more…

ಚಾರ್ ಧಾಮ್ – ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಚಾರ್ ಧಾಮ್ ಮತ್ತು ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ಸರ್ಕಾರ ಇವರುಗಳಿಗೆ ಸಹಾಯಧನ ನೀಡಲಿದ್ದು, 2021-22 ಹಾಗೂ 2022-23ನೇ ಸಾಲಿಗೆ ಇದನ್ನು Read more…

BIG NEWS: ಬೇರೆ ಪಕ್ಷ ಸೇರ್ಪಡೆ ವದಂತಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗೆ ಅವರ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತೆರೆ ಎಳೆದಿದ್ದಾರೆ. ಮೂಡಲಗಿಯಲ್ಲಿ Read more…

ಪ್ರಮೋದ್ ಮುತಾಲಿಕ್ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಸಚಿವ ಸುನಿಲ್ ಕುಮಾರ್ ಮಹತ್ವದ ಹೇಳಿಕೆ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ. ಇದರ ಮಧ್ಯೆ ಕಾರ್ಕಳ ಕ್ಷೇತ್ರವನ್ನು Read more…

ತಾಮ್ರದಿಂದ ಕೆಲ ಉಪಾಯ ಅನುಸರಿಸಿದ್ರೆ ಮನೆಯಲ್ಲಿ ನೆಲೆಸುತ್ತೆ ಸುಖ-ಸಮೃದ್ಧಿ

ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಣ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಶಾಕ್: ವರ್ಗಾವಣೆ ಪ್ರಸ್ತಾವನೆ ಸಲ್ಲಿಸದಂತೆ ಸೂಚನೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎರಡು ಇಲಾಖೆಗಳಿಂದ ಯಾವುದೇ ವರ್ಗಾವಣೆಯ ಪ್ರಸ್ತಾವನೆ ಸಲ್ಲಿಸಬೇಡಿ ಎಂದು ಶಾಲಾ ಶಿಕ್ಷಣ ಮತ್ತು Read more…

ಕಪ್ಪಾದ ಅಂಡರ್ ಆರ್ಮ್ಸ್ ನಿಂದ ಮುಕ್ತಿ ಪಡೆಯಲು ಇಲ್ಲಿದೆ ‘ಮನೆ ಮದ್ದು’

ಅಂಡರ್ ಆರ್ಮ್ಸ್ ಕಪ್ಪಾಗುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆ. ಶೇವಿಂಗ್, ವ್ಯಾಕ್ಸ್ ಹಾಗೂ ಹೆಚ್ಚು ಬೆವರಿನಿಂದಾಗಿ ಅಂಡರ್ ಆರ್ಮ್ಸ್ ಕಪ್ಪಾಗುತ್ತದೆ. ಇದರಿಂದಾಗಿ ಮಹಿಳೆಯರು ತಮಗಿಷ್ಟವಾದ ಬಟ್ಟೆಯನ್ನು ತೊಡಲು ಮುಜುಗರಪಡ್ತಾರೆ. ಇನ್ಮುಂದೆ Read more…

ಸಂಧಿವಾತ ಸಮಸ್ಯೆಯಿಂದ ಬಳಲುವವರು ಸೇವಿಸಬೇಡಿ ಈ ಆಹಾರ

ಸಂಧಿವಾತ ಸಮಸ್ಯೆ ಹಲವರಲ್ಲಿ ಕಂಡುಬರುತ್ತದೆ. ಮೂಳೆಗಳ ದುರ್ಬಲತೆಯಿಂದ ಈ ಸಮಸ್ಯೆ ಕಾಡುತ್ತದೆ. ಆಹಾರದಲ್ಲಿವ ಬದಲಾವಣೆಯಿಂದ ಈ ಸಮಸ್ಯೆ ಉಂಟಾಗುತ್ತದೆ ಎನ್ನಲಾಗಿದೆ. ಆದಕಾರಣ ಸಂಧಿವಾತ ಸಮಸ್ಯೆ ಇರುವವರು ಈ ಆಹಾರಗಳನ್ನು Read more…

BREAKING: ಕತ್ತು ಕೊಯ್ದು ವೃದ್ಧ ದಂಪತಿ ಬರ್ಬರ ಹತ್ಯೆ: ಬೆಚ್ಚಿಬಿದ್ದ ಜನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೊಸದುರ್ಗದ ವಿನಾಯಕ ಬಡಾವಣೆಯಲ್ಲಿ ಘಟನೆ ನಡೆದಿದೆ. ಪ್ರಭಾಕರ ಶೆಟ್ರು(75), ವಿಜಯಲಕ್ಷ್ಮಿ(65) ಕೊಲೆಯಾದವರು. ವೃದ್ಧ ದಂಪತಿಯ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಜನವರಿಯಿಂದಲೇ ಮನೆ ಬಾಗಿಲಿಗೆ ಆರೋಗ್ಯ ಸೇವೆ: ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಯೋಜನೆ ಆರಂಭ

ಬೆಂಗಳೂರು: ಜನವರಿಯಿಂದ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಯೋಜನೆ ಆರಂಭಿಸಲಾಗುವುದು. ಪ್ರಾಯೋಗಿಕವಾಗಿ ನಾಲ್ಕು ಜಿಲ್ಲೆಗಳಲ್ಲಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಪ್ರಭಾರ ಭತ್ಯೆ ನೀಡಲು ಆರ್ಥಿಕ ಇಲಾಖೆಗೆ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಕೆಗೆ ಚಿಂತನೆ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಮಂಜೂರಾದ ಮುಖ್ಯ ಶಿಕ್ಷಕ ಹುದ್ದೆಗಳಲ್ಲಿ ಪ್ರಭಾರವಾಗಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ಪ್ರಭಾರ ಭತ್ಯೆ ನೀಡಲು ಒಪ್ಪಿಗೆ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಶಾಲಾ Read more…

ʼತೆಂಗಿನೆಣ್ಣೆʼಯಲ್ಲಿದೆ ಮಾಯಿಶ್ಚರೈಸರ್‌ ಗಿಂತ ಅಧಿಕ ಗುಣ

ತೆಂಗಿನೆಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲಿಗೆ ಒಳ್ಳೆಯದು, ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇನ್ನು ಮೈಗೆ ಹಚ್ಚಿಕೊಂಡರಂತೂ ಯಾವ ಮಾಯಿಶ್ಚರೈಸರ್‌ ಮಾಡದ ಚಮತ್ಕಾರವನ್ನು ತೆಂಗಿನೆಣ್ಣೆ ಮಾಡುತ್ತದೆ. ತ್ವಚೆ ಸಮಸ್ಯೆಗಂತೂ ಇದು ಅತ್ಯುತ್ತಮ Read more…

ʼಬ್ಲೀಚಿಂಗ್ ಪುಡಿʼ ಎಷ್ಟು ಅಪಾಯಕಾರಿ ಗೊತ್ತಾ….? ಇದರ ದುಷ್ಪರಿಣಾಮಗಳ ಬಗ್ಗೆ ಅರಿಯಿರಿ

ಬ್ಲೀಚಿಂಗ್ ಪುಡಿಯನ್ನು ಮನೆಯಲ್ಲಿ ಹಲವು ಬಾರಿ ನೀವೂ ಬಳಸಿರುತ್ತೀರಿ. ಅದರೆ ಇದರ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…? ಇದೊಂದು ಅಪಾಯಕಾರಿ ರಾಸಾಯನಿಕ. ಇದನ್ನು ಬೇಕಾಬಿಟ್ಟಿ ಬಳಸುವ ಮುನ್ನ ಇಲ್ಲಿ Read more…

ದಿನಕ್ಕೆ 50 ಸಾವಿರ ರೂ. ಕೊಡ್ತೀನಿ, ಸರ್ವಿಸ್ ಕೊಡ್ತಿಯಾ ಎಂದು ಅಸಭ್ಯವಾಗಿ ಯುವತಿಗೆ ಪತ್ರ ಬರೆದ ಕಿಡಿಗೇಡಿ

ಬೆಂಗಳೂರು: ಯುವತಿಗೆ ಪತ್ರ ಬರೆದಿಟ್ಟು ಪರೋಕ್ಷವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ರ ಬರೆದು ಅಪರಿಚಿತ Read more…

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ: ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು Read more…

ಮಾಡಿ ಸವಿಯಿರಿ ಸ್ವಾದಿಷ್ಟಕರ ಚಿರೋಟಿ

ಮದುವೆ ಮನೆಯಲ್ಲಿ ಬಡಿಸುವ ಚಿರೋಟಿಯನ್ನು ನೀವೆಲ್ಲಾ ಸವಿದಿರಿರುತ್ತೀರಿ. ಮನೆಯಲ್ಲಿ ಕೂಡ ಸುಲಭವಾಗಿ ಈ ಚಿರೋಟಿಯನ್ನು ಮಾಡಿಕೊಂಡು ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನಕ್ಕೆ ಅರ್ಜಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ Read more…

2023 ರಲ್ಲಿ ಪ್ರವಾಸ ಪ್ಲಾನ್‌ ಮಾಡಲು ನಿಮಗೆ ತಿಳಿದಿರಲಿ ರಜಾ ದಿನಗಳ ವಿವರ

ಮುಂದಿನ ವರ್ಷ ಪ್ರವಾಸಕ್ಕೆ ಪ್ಲಾನ್‌ ಮಾಡಬೇಕೆಂದರೆ ರಜಾ ದಿನಗಳ ಮಾಹಿತಿ ನಿಮಗೆ ತಿಳಿದಿರಬೇಕು. ವಾರಾಂತ್ಯಕ್ಕೆ ಸರಿ ಹೊಂದುವಂತೆ ಕುಟುಂಬದ ಜೊತೆ ಹೊರ ಹೋಗಲು ಬಯಸಿದ್ದವರಿಗೆ 2023ರ ರಜಾ ದಿನಗಳ  Read more…

ಈ ವಸ್ತುಗಳು ನಿಮ್ಮ ಪರ್ಸ್ ನಲ್ಲಿದ್ದರೆ ಸದಾ ತುಂಬಿರಲಿದೆ ಹಣ

ಇಂದು ಸಾಮಾನ್ಯವಾಗಿ ಎಲ್ಲರೂ ಹಣ ಗಳಿಸುವುದಕ್ಕಾಗಿಯೇ ತಮ್ಮ ಜೀವನದ ಅಮೂಲ್ಯ ಸಮಯವನ್ನು ಮೀಸಲಿಡುತ್ತಾರೆ. ಪ್ರತಿದಿನ ದುಡಿದಿದ್ದು ಕಾಣುತ್ತದೆ. ಆದ್ರೆ ಹಣ ಮಾತ್ರ ಕೈನಲ್ಲಿ ಇರುವುದಿಲ್ಲ. ಇದು ಎಲ್ಲರನ್ನೂ ಕಾಡುವ Read more…

ಮತ್ತೆ ಒಂದಾಗಲಿದೆ ಬ್ಲಾಕ್ ಬ್ಲಾಸ್ಟರ್ ಜೋಡಿ: ರೋಹಿತ್ ಶೆಟ್ಟಿ – ಅಜಯ್ ದೇವಗನ್ ಕಾಂಬಿನೇಷ್‌ನಲ್ಲಿ ಬರಲಿದೆ ಸಿಂಗಂ 3

ದೃಶ್ಯಂ-2 ಇತ್ತಿಚೆಗೆ ಸೂಪರ್ ಹಿಟ್ ಆಗಿರುವ ಬಾಲಿವುಡ್ ಸಿನೆಮಾ. 2015ರಲ್ಲಿ ತೆರೆಕಂಡ ದೃಶ್ಯಂ ಸಿನೆಮಾದ ಮುಂದುವರೆದ ಭಾಗವೇ ದೃಶ್ಯಂ-2 . ಬಾಲಿವುಡ್‌ನಲ್ಲಿ ಸದ್ಯಕ್ಕೆ ತೆರೆಕಂಡ ಯಾವುದೇ ಸಿನೆಮಾಗಳು ಸೂಪರ್‌ಹಿಟ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...