alex Certify Live News | Kannada Dunia | Kannada News | Karnataka News | India News - Part 234
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆಯೇ ಕಾರು ಹರಿಸಲು ಯತ್ನಿಸಿದ ಅಪ್ರಾಪ್ತ ಬಾಲಕರು ಅರೆಸ್ಟ್ : ಶಾಕಿಂಗ್ ವಿಡಿಯೋ ವೈರಲ್.!

ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಬಾಲಕರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೈಋತ್ಯ ದೆಹಲಿಯಲ್ಲಿ ಶನಿವಾರ Read more…

BREAKING : ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ ಬಿದ್ದು 22 ಮಂದಿ ಪ್ರಯಾಣಿಕರು ಸಾವು.!

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮ್ನಗರ್ ಬಳಿ ಸೋಮವಾರ ಬೆಳಿಗ್ಗೆ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು Read more…

BIG NEWS: ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ, ಪ್ರತಿಭಟನೆಯಲ್ಲ: ಕೇಸರಿ ಪಡೆ ಕಾಲೆಳೆದ ಡಿಸಿಎಂ

ಬೆಂಗಳೂರು: ರೈತರ ಭೂಮಿಗೆ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದಾಗ್ಯೂ ರಾಜ್ಯ Read more…

25 ಅಡಿ ಎತ್ತರದ ಕಟ್ಟಡದಿಂದ ಜಿಗಿಯಲು ಯತ್ನಿಸಿದ ಮಹಿಳೆ ಜೀವ ಉಳಿಸಿದ ಪೊಲೀಸರು |VIDEO VIRAL

ಮಾನವರನ್ನು ಅತ್ಯಂತ ಬುದ್ಧಿವಂತ ಜೀವಿಗಳು ಎಂದು ಪರಿಗಣಿಸಲಾಗುತ್ತದೆ, ಅವರಿಗೆ ಯೋಚಿಸುವ, ಅರ್ಥಮಾಡಿಕೊಳ್ಳುವ ಶಕ್ತಿ ಇದೆ. ಅವನು ತನ್ನ ಒಳ್ಳೆಯದು ಮತ್ತು ಕೆಟ್ಟದ್ದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು. ಸ್ವಲ್ಪ ತಾಳ್ಮೆಯನ್ನು ಇಟ್ಟುಕೊಂಡರೆ, Read more…

ಜನನ ಮತ್ತು ಮರಣ ನೋಂದಣಿ ಈಗ ಬಹಳ ಸುಲಭ, ಜಸ್ಟ್ ಈ ರೀತಿ ಮಾಡಿ |VIDEO

ಜನನ ಮತ್ತು ಮರಣ ನೋಂದಣಿಗಾಗಿ ಕೇಂದ್ರ ಸರ್ಕಾರವು ಸಿಆರ್ಎಸ್ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಕೇಂದ್ರ ಸಚಿವರ ಪ್ರಕಾರ, ಅಪ್ಲಿಕೇಶನ್ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ, ನಾಗರಿಕರು Read more…

ಸಾರ್ವಜನಿಕರೇ ಗಮನಿಸಿ : ಆಸ್ತಿ ಖರೀದಿಸುವಾಗ ಈ 6 ದಾಖಲೆಗಳು ಸರಿ ಉಂಟಾ ಪರಿಶೀಲಿಸಿಕೊಳ್ಳಿ.!

ನೀವು ಯಾವುದೇ ನಗರದಲ್ಲಿ ಭೂಮಿ ಖರೀದಿಸಲು ತಯಾರಿ ನಡೆಸುತ್ತಿದ್ದರೆ, ನೀವು ಕಾನೂನು ನಿಯಮಗಳು ಮತ್ತು ಮುನ್ನೆಚ್ಚರಿಕೆಗಳನ್ನು ತಿಳಿದಿರಬೇಕು.ನೀವು ಮಾಹಿತಿಯಿಲ್ಲದೆ ಭೂಮಿಯನ್ನು ಖರೀದಿಸಲು ಪ್ರಯತ್ನಿಸಿದರೆ, ನೀವು ತೊಂದರೆಗೆ ಸಿಲುಕಬಹುದು ಮತ್ತು Read more…

ಜಲಜೀವನ್ ಯೋಜನೆಗೆಂದು ತಂದಿದ್ದ ಪೈಪ್ ಗಳನ್ನೇ ಸುಟ್ಟು ಹಾಕಿದ ಕಿಡಿಗೇಡಿಗಳು

ಚಿಕ್ಕಮಗಳೂರು: ಕುಡಿಯುವ ನೀರು ಯೋಜನೆ ಜಲಜೀವನ್ ಯೋಜನೆಗೆಂದು ಪೈಪ್ ಗಳನ್ನು ತಂದು ಹಾಕಿದ್ದರೆ ಕಿಡಿಗೇಡಿಗಳು ಪೈಪ್ ಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ Read more…

BIG NEWS: ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಸಜೀವದಹನ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ. Read more…

ಉದ್ಯೋಗ ವಾರ್ತೆ : ‘ಬ್ಯಾಂಕ್ ಆಫ್ ಬರೋಡಾ’ ದಲ್ಲಿ 592 ಹುದ್ದೆಗಳಿಗೆ ಅರ್ಜಿ ಆಹ್ವಾನ |Bank of Baroda recruitment

ಬ್ಯಾಂಕ್ ಆಫ್ ಬರೋಡಾ (ಬಿಒಬಿ) ವಿವಿಧ ವೃತ್ತಿಪರರ 592 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಮೇಲೆ ಸಕ್ರಿಯವಾಗಿ ನೇಮಕ ಮಾಡಿಕೊಳ್ಳುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಹಣಕಾಸು, ಎಂಎಸ್ಎಂಇ Read more…

BREAKING : ವಿಧಾನಮಂಡಲದ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ‘ಬರಾಕ್ ಒಬಾಮಾ’ಗೆ ಆಹ್ವಾನ.!

ಬೆಂಗಳೂರು : ವಿಧಾನಮಂಡಲದ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಆಹ್ವಾನ ನೀಡಿ ರಾಜ್ಯ ಸರ್ಕಾರ ಪತ್ರ ಬರೆದಿದೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ Read more…

BREAKING : ಆಂಧ್ರಪ್ರದೇಶದಲ್ಲಿ ಘೋರ ದುರಂತ : ಫ್ಲೆಕ್ಸ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ನಾಲ್ವರು ಸಾವು.!

ಆಂಧ್ರಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು,  ಫ್ಲೆಕ್ಸ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ನಾಲ್ವರು ಮೃತಪಟ್ಟಿದ್ದಾರೆ. ಯುವಕರು ತಮ್ಮ ಗ್ರಾಮದಲ್ಲಿ ಸರ್ದಾರ್ ಪಾಪಣ್ಣ ಗೌಡ್ ಅವರ ಪ್ರತಿಮೆ ಅನಾವರಣದ ಸಿದ್ಧತೆಯಲ್ಲಿ ತೊಡಗಿದ್ದರು. Read more…

ದಾನವಾಗಿ ನೀಡಿದ್ದ ಜಮೀನು ಮಾರಾಟ ಮಾಡಿದ ಸ್ವಾಮೀಜಿ: ಮಠಕ್ಕೆ ಮುತ್ತಿಗೆ ಹಾಕಿ ಭಕ್ತರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆಯ ರಾಮೇನಹಳ್ಳಿ ಸಿದ್ದಲಿಂಗೇಶ್ವರ ಮಠ(ಗಟ್ಟಿಯಪ್ಪ ಮಠ)ದ ಶಿವ ಪಂಚಾಕ್ಷರಿ ಸ್ವಾಮೀಜಿ ಯಾರ ಗಮನಕ್ಕೂ ತಾರದೆ ಮಠದ ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ. ವೀರಶೈವ Read more…

ಕೆನಡಾದಲ್ಲಿ ದೇವಸ್ಥಾನಕ್ಕೆ ಪೂಜೆಗೆ ತೆರಳಿದ್ದ ಭಕ್ತರ ಮೇಲೆ ಖಲಿಸ್ತಾನಿಗಳಿಂದ ಮಾರಣಾಂತಿಕ ಹಲ್ಲೆ

ಕೆನಡಾದ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದ ಹಿಂದೂ ಭಕ್ತರ ಮೇಲೆ ಖಲಿಸ್ತಾನಿ ಬೆಣಲಿಗರು ಮಾರಣಂತಿಕ ಹಲ್ಲೆ ನಡೆಸಿದ್ದಾರೆ. ಈ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ರೋ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಹಂಸಾಚಾರ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ಈಜಲು ಹೋಗಿ ಯುವಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತೀಸ್ಗಢ ಮೂಲದ ಪ್ರವಾಸಿಗ ಈಜಲು ಹೋಗಿ ಮೃತಪಟ್ಟಿದ್ದಾರೆ. ಅಮಿತ್ ಕುಮಾರ್(39) ಮೃತಪಟ್ಟ ಪ್ರವಾಸಿಗ. ಮೂಲತಃ ಛತ್ತೀಸ್ಗಢದ Read more…

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ನ.9ರ ಬಳಿಕ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ದೇವಿರಮ್ಮನ ಭಕ್ತರಿಗೆ ಗುಡ್ ನ್ಯೂಸ್: ಮುಂದಿನ ವರ್ಷದಿಂದ ಎರಡು ದಿನ ಬೆಟ್ಟ ಏರಲು ಅವಕಾಶ

ಚಿಕ್ಕಮಗಳೂರು: ಬಿಂಡಿಗ ದೇವಿರಮ್ಮ ದೇವಿ ದರ್ಶನಕ್ಕೆ ಮುಂದಿನ ವರ್ಷದಿಂದ ಎರಡು ದಿನ ಅವಕಾಶ  ವಿಸ್ತರಿಸಲು ದೇವಾಲಯ ವ್ಯವಸ್ಥಾಪನಾ ಮಂಡಳಿ ನಿರ್ಧರಿಸಿದೆ. ಬೆಟ್ಟ ಏರಿ ಬಿಂಡಿಗ ದೇವಿರಮ್ಮ ದೇವಿ ದರ್ಶನಕ್ಕೆ Read more…

BREAKING: ಕುಡುಗೋಲು, ಬಿಯರ್ ಬಾಟಲಿಯಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ Read more…

ಉಪ ಚುನಾವಣೆ: ಇಂದಿನಿಂದ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 Read more…

ಉಪ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಬಳ್ಳಾರಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27.50 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಹರಪನಹಳ್ಳಿ ಕಡೆಯಿಂದ ಆಗಮಿಸುತ್ತಿದ್ದ Read more…

ಸ್ಯಾಂಡಲ್ ವುಡ್ ನಿರ್ದೇಶಕ ‘ಮಠ’ ಖ್ಯಾತಿಯ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ Read more…

ಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಶಿವಮೊಗ್ಗ: ಪತ್ರಕರ್ತರು ಎಂದು ಹೇಳಿಕೊಂಡು ಸುಲಿಗೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ನವೀನ್ ಮತ್ತು ಸತೀಶ್ ಬಂಧಿತ ಆರೋಪಿಗಳು. ಹೊಳೆಹೊನ್ನೂರು ಸಮೀಪ Read more…

SHOCKING: ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಸಿಡಿದು 150 ಜನರ ಕಣ್ಣಿಗೆ ಗಾಯ: 9 ಮಂದಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ

 ಬೆಂಗಳೂರು: ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡವರ ಸಂಖ್ಯೆ ಈ ವರ್ಷ ಭಾರಿ ಏರಿಕೆಯಾಗಿದೆ. ಸುಮಾರು 150 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. 30 ಜನರ ಕಣ್ಣಿಗೆ ಗಂಭೀರ ಗಾಯಗಳಾಗಿವೆ. Read more…

BREAKING: ಹಿಂದೂ ದೇವಾಲಯ, ಭಕ್ತರ ಮೇಲೆ ಖಲಿಸ್ತಾನಿ ದಾಳಿ: ವಿಡಿಯೋ ಹಂಚಿಕೊಂಡ ಕೆನಡಾ ಸಂಸದ

ಕೆನಡಾದಲ್ಲಿ ಹಿಂದೂ ಸಭಾ ಮಂದಿರದ ಮೇಲೆ ಖಲಿಸ್ತಾನಿ ದಾಳಿ ನಡೆಸಲಾಗಿದೆ. ಕೆನಡಾದ ಸಂಸದ ಚಂದ್ರ ಆರ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಖಲಿಸ್ತಾನಿ ಉಗ್ರಗಾಮಿಗಳು Read more…

SHOCKING: ಪತ್ನಿ ತವರುಮನೆ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಇಂದೂರಕೊಪ್ಪ ಗ್ರಾಮದಲ್ಲಿ ಮಾವನ ಮನೆಯ ಎದುರಲ್ಲೇ ಅಳಿಯನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರವಿಂದ ಚಿತ್ತರಗಿ(25) ಮೃತಪಟ್ಟ Read more…

ಬೆಳಗಿನ ತಿಂಡಿಗೆ ಇರಲಿ ಗರಿ ಗರಿ ತೆಂಗಿನಕಾಯಿ ದೋಸೆ

  ದೋಸೆ ದಕ್ಷಿಣ ಭಾರತದ ಜನಪ್ರಿಯ ತಿಂಡಿ. ಈಗ ಉತ್ತರದಲ್ಲೂ ಸಿಕ್ಕಾಪಟ್ಟೆ ಫೇಮಸ್‌ ಆಗಿದೆ. ರುಚಿಯ ಜೊತೆಗೆ ಆರೋಗ್ಯಕ್ಕೂ ಹಿತವಾಗಿರುತ್ತದೆ. ಸಾಕಷ್ಟು ವೆರೈಟಿಯ ದೋಸೆಗಳಿವೆ. ಇವತ್ತು ನಾವ್‌ ನಿಮಗೆ Read more…

ಬೇರೆಯವರ ನಿದ್ರೆಗೆಡಿಸುವ ಗೊರಕೆಗೆ ಹೀಗೆ ಹೇಳಿ ಗುಡ್ ಬೈ

ನಿಮ್ಮ ಗೊರಕೆ ಬೇರೆಯವರ ನಿದ್ರೆ ಹಾಳು ಮಾಡ್ತಿದೆಯಾ? ಉತ್ತರ ಹೌದು ಎಂದಾಗಿದ್ರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ.  ಆಯಾಸದಿಂದಾಗಿ ಗೊರಕೆ ಬರುತ್ತೆ ಎನ್ನಲಾಗುತ್ತದೆ. ಆದರೆ ಅದು ಹಾಗಲ್ಲ. ಗೊರಕೆಗೆ Read more…

ʼಫೆಂಗ್ ಶುಯಿʼ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಚೀನಾ ಜನರು ಶತಮಾನಗಳಿಂದ ಫೆಂಗ್ ಶುಯಿಯನ್ನು ಅನುಸರಿಸುತ್ತ ಬಂದಿದ್ದಾರೆ. ವಾಸ್ತವವಾಗಿ ಫೆಂಗ್ ಶುಯಿ ಒಂದು ಪ್ರಾಚೀನ ಕಲೆಯಾಗಿದೆ. ಸುತ್ತಮುತ್ತ ಪ್ರದೇಶ, ಮನೆ, ಮನಸ್ಸಿನ ಶಾಂತಿ, ಸಮೃದ್ಧಿ, ಸಕಾರಾತ್ಮಕ ಶಕ್ತಿ Read more…

BIG NEWS: ಮತಾಂತರಗೊಂಡವರಿಗೆ SC ಸ್ಥಾನಮಾನ ನೀಡುವ ಬಗ್ಗೆ ಪರಿಶೀಲನೆ: ಆಯೋಗದ ಅವಧಿ 1 ವರ್ಷ ವಿಸ್ತರಣೆ

ನವದೆಹಲಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸಿಖ್ ಮತ್ತು ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಗಳಿಗೆ ಪರಿಶಿಷ್ಟ ಜಾತಿಗಳ(ಎಸ್‌ಸಿ) ಸ್ಥಾನಮಾನವನ್ನು ನೀಡಬಹುದೇ ಎಂದು ಪರಿಶೀಲಿಸಲು Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಮಹಿಳಾ ಟೆಕ್ಕಿ ಸಾವು

ಬೆಂಗಳೂರು: ಬೆಂಜ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಇಂಜಿನಿಯರ್ ಮೃತಪಟ್ಟ ಘಟನೆ ಬೆಂಗಳೂರು -ಮೈಸೂರು ರಸ್ತೆಯ ಕೆಂಗೇರಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸವೇಶ್ವರನಗರ ನಿವಾಸಿ Read more…

ಆರೋಗ್ಯ ಭಾಗ್ಯಕ್ಕಾಗಿ ನಿತ್ಯ ಸೇವಿಸಿ ಬೆಲ್ಲ

  ದಿನ ನಿತ್ಯದ ಅಹಾರ ಪದ್ದತಿಯಲ್ಲಿ ಬೆಲ್ಲವನ್ನು ಸೇರಿಸಿಕೊಳ್ಳುವುದರಿಂದ ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಬಹುದು. ಬೆಲ್ಲದಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ರಕ್ತದ ಹಿಮೋಗ್ಲೋಬಿನ್ ಹೆಚ್ಚಳಕ್ಕೆ ಇದು ನೆರವಾಗುತ್ತದೆ. ಬೆಲ್ಲವನ್ನು ನಿತ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...