alex Certify Live News | Kannada Dunia | Kannada News | Karnataka News | India News - Part 2341
ಕನ್ನಡ ದುನಿಯಾ
    Dailyhunt JioNews

Kannada Duniya

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಂದ ವಿಶೇಷ ಪೂಜೆ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರುದ್ರಾಭಿಷೇಕದ ಜೊತೆಗೆ ತುಲಾಭಾರ ಸೇವೆಯನ್ನೂ ಸಹ ದೇವೇಗೌಡರು Read more…

ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿ; ಪ್ರವೇಶ ನೀಡಲು ಶಿಕ್ಷಕರ ನಿರಾಕರಣೆ

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನ ಆರಂಭವಾಗಿದ್ದು ಭಕ್ತರು ಮಾಲೆ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಅಲ್ಲಿಗೆ ತೆರಳಲು ಈಗಾಗಲೇ ಮಾಲೆ ಹಾಕಿರುವವರು ಕಠಿಣ Read more…

ವೇದಿಕೆ ಮೇಲೆ ವರ ಚುಂಬಿಸಿದ್ದಕ್ಕೆ ಮದುವೆಯೇ ಮುರಿದು ಬಿತ್ತು….!

ಮದುವೆ ಮಂಟಪದ ವೇದಿಕೆಯಲ್ಲಿಯೇ ವರ, ವಧುವಿಗೆ ಚುಂಬನ ನೀಡಿದ್ದು ಈ ಕಾರಣಕ್ಕಾಗಿಯೇ ಮದುವೆ ಮುರಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ನಡೆದಿದೆ. ವಿವೇಕ್ ಅಗ್ನಿಹೋತ್ರಿ ಎಂಬ Read more…

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು; ಸ್ವಾಗತಾರ್ಹ ಎಂದ HDK

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಇಂತಹ ಯಾವುದೇ ಚರ್ಚೆಯೇ ಸರ್ಕಾರದಲ್ಲಿ ನಡೆದಿಲ್ಲ ಎಂದು Read more…

BIG NEWS: ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿಗಳ ಮೇಲೆ ಸಹಪಾಠಿಗಳಿಂದ ಹಲ್ಲೆ ಪ್ರಕರಣ; ತೀವ್ರಗೊಂಡ ಕರವೇ ಪ್ರತಿಭಟನೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ, ಭಾಷಾ ವಿವಾದ ಇದೀಗ ಕಾಲೇಜಿಗೂ ಕಾಲಿಟ್ಟಿದ್ದು, ಕನ್ನಡ ಬಾವುಟ ಹಿಡಿದಿದ್ದ ವಿದ್ಯಾರ್ಥಿಗಳ ಮೇಲೆ ಮರಾಠಿ ಸಹಪಾಠಿಗಳಿಂದಲೇ ಹಲ್ಲೆ ನಡೆದ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ Read more…

BIG NEWS: ಕೆಜಿಎಫ್ ಸಿನಿಮಾ ಖ್ಯಾತಿಯ ಕೃಷ್ಣ ಜಿ ರಾವ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೆ ಜಿ ಎಫ್ ತಾತ ಎಂದೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 72 ವರ್ಷದ ಕೃಷ್ಣ ಜಿ ರಾವ್, ವಯೋಸಹಜ Read more…

ಗಾಯದಿಂದಾಗಿ ನೇಮಾರ್​ ಔಟ್​: ಕ್ರೀಡಾಂಗಣಕ್ಕೆ ಬಂದ ನಕಲಿಯೊಂದಿಗೆ ಫೋಟೋ ತೆಗೆಸಿಕೊಳ್ಳಲು ಪೈಪೋಟಿ

ತಮ್ಮ ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿಯಾದ ನಂತರ ಅನುಭವಿಸುವ ಸಂಪೂರ್ಣ ಸಂತೋಷವನ್ನು ಪದಗಳಲ್ಲಿ ವಿವರಿಸಲಾಗುವುದಿಲ್ಲ. ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್‌ನಲ್ಲಿ ಬ್ರೆಜಿಲ್-ಸ್ವಿಜರ್ಲೆಂಡ್​ ಪಂದ್ಯದ ಸಮಯದಲ್ಲಿ ಹಲವಾರು ಫುಟ್‌ಬಾಲ್ ಅಭಿಮಾನಿಗಳು ಇದೇ Read more…

BIG NEWS: ಮುರುಘಾ ಮಠದಿಂದ 22 ಮಕ್ಕಳು ನಾಪತ್ತೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಸೇರಿರುವ ಘಟನೆ ಬೆನ್ನಲ್ಲೇ ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಮುರುಘಾ Read more…

60 ರ ದಶಕದಲ್ಲಿಯೇ ತಂತ್ರಜ್ಞಾನದ ಭವಿಷ್ಯ ನುಡಿದಿದ್ದ ಮಕ್ಕಳು…! ಅಚ್ಚರಿಯ ವಿಡಿಯೋ ವೈರಲ್​

ತಂತ್ರಜ್ಞಾನದ ಪ್ರಗತಿಯೊಂದಿಗೆ, ಕಳೆದ 50 ವರ್ಷಗಳಲ್ಲಿ ಬಹಳಷ್ಟು ವಿಷಯಗಳು ಬದಲಾಗಿವೆ. ಲ್ಯಾಂಡ್‌ಲೈನ್‌ಗಳನ್ನು ಸ್ಮಾರ್ಟ್‌ಫೋನ್‌ಗಳೊಂದಿಗೆ ಬದಲಾಯಿಸಲಾಗಿದೆ ಮತ್ತು ಒಬ್ಬ ವ್ಯಕ್ತಿಗೆ ಅವರ ದೈನಂದಿನ ಜೀವನದಲ್ಲಿ ಅಕ್ಷರಶಃ ಅಗತ್ಯವಿರುವ ಎಲ್ಲದಕ್ಕೂ ಗ್ಯಾಜೆಟ್ Read more…

ಸಾಯುವ ಸ್ಥಿತಿಯಲ್ಲಿದ್ದಾಗ ಸಹಾಯಕ್ಕೆ ಬಂದ ಅಪರಿಚಿತ; ಪವಾಡ ಅಂದ್ರೆ ಇದೇ ಅಲ್ವಾ ಎಂದ ಯುವತಿ

ಕೆಲವೊಮ್ಮ ಜೀವನದಲ್ಲಿ ವಿಚಿತ್ರ ಎನ್ನುವ ಘಟನೆಗಳು ನಡೆದುಬಿಡುತ್ತವೆ. ಇದು ಕನಸೋ, ನನಸೋ ಎನ್ನುವಂಥ ಪವಾಡಗಳೂ ನಡೆಯುತ್ತವೆ. ಅಂಥದ್ದೇ ಒಂದು ಘಟನೆಯನ್ನು ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು ಅದೀಗ ವೈರಲ್​ Read more…

ಮೊದಲನೇ ಸ್ಥಾನಕ್ಕೇರಿದ ಜೈಪುರ್ ಪಿಂಕ್ ಪ್ಯಾಂಥರ್ಸ್

  ನಿನ್ನೆ ನಡೆದ ಬೆಂಗಳೂರು ಬುಲ್ಸ್ ಹಾಗೂ ಜೈಪುರ್ ಪಿಂಕ್ ಪ್ಯಾಂಥರ್ಸ್ ನಡುವಣ ಕಬ್ಬಡಿ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಭರ್ಜರಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲನೇ Read more…

BIG NEWS: ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದ ಸಿಎಂ

ಬೆಂಗಳೂರು: ರೌಡಿಶೀಟರ್ ಹಿನ್ನೆಲೆಯುಳ್ಳವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅಂತಹ ಹಿನ್ನೆಲೆಯುಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, Read more…

ಹುಲಿ ಚಿತ್ರ ತೆಗೆದು ಸುದ್ದಿಯಾಗಿದ್ದ ನಟಿ ರವೀನಾ ಟಂಡನ್​ ನೀಡಿದ್ದಾರೆ ಈ ಸ್ಪಷ್ಟನೆ

ಕಳೆದ 22ರಂದು ಬಾಲಿವುಡ್​ ನಟಿ ರವೀನಾ ಟಂಡನ್ ಅವರು ಸಾತ್ಪುರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆದ ಹುಲಿ ಫೋಟೋ ಕುರಿತು ಭಾರಿ ವೈರಲ್​ ಆಗಿತ್ತು. Read more…

BIG NEWS: ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ವಕ್ಫ್ ಮಂಡಳಿ ಮುಂದಾಗಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಚರ್ಚೆ ಹಾಗೂ Read more…

ಒಬ್ಬನಿಗಾಗಿ ಐವರು ಯುವತಿಯರ ಕಿತ್ತಾಟ: ಜಾತ್ರೆಗೆ ಬಂದವರಿಗೆ ಉಚಿತ ಮನೋರಂಜನೆ….!

ಬಿಹಾರ: ಒಬ್ಬ ಬಾಯ್​ಫ್ರೆಂಡ್​ಗಾಗಿ ಐವರು ಯುವತಿಯರು ಕಿತ್ತಾಡಿಗೊಂಡಿರುವ ಘಟನೆ ಬಿಹಾರದ ಸೋನ್​ಪುರದಲ್ಲಿ ನಡೆದಿದೆ. ಒಬ್ಬನೇ ಐವರ ಜತೆ ಡೇಟಿಂಗ್​ ಮಾಡುತ್ತಿದ್ದ. ಅವನ ಅದೃಷ್ಟ ಚೆನ್ನಾಗಿರಲಿಲ್ಲ. ಸೋನ್​ಪುರದ ಮೇಳಕ್ಕೆ ಬಂದಾಗ Read more…

ಮಳೆಯಲ್ಲೇ ಕುರುಕ್ಷೇತ್ರ ಚಿತ್ರದ ಹಾಡಿಗೆ ಯುವಕನ ಭರ್ಜರಿ ಸ್ಟೆಪ್​: ನೆಟ್ಟಿಗರು ಫಿದಾ

ಡಾನ್ಸ್ ವೀಡಿಯೊಗಳು ಇನ್​ಸ್ಟಾಗ್ರಾಂನಲ್ಲಿ ಹೆಚ್ಚಿನ ವೀಕ್ಷಣೆಗಳನ್ನು ಗಳಿಸುತ್ತವೆ, ಅದಕ್ಕಾಗಿಯೇ ಜನರು ಇತ್ತೀಚಿನ ದಿನಗಳಲ್ಲಿ ನೃತ್ಯ ಪ್ರದರ್ಶನ ಹೆಚ್ಚಾಗಿ ನೀಡುತ್ತಿದ್ದಾರೆ. ಹುಚ್ಚುಚ್ಚಾಗಿ ನೃತ್ಯ ಮಾಡಿದರೆ ಹೆಚ್ಚೆಚ್ಚು ಲೈಕ್ಸ್​ ಪಡೆಯುವುದೂ ಇದೆ. Read more…

BIG NEWS: JDS ಮೊದಲ ಪಟ್ಟಿಯೇ ಶಾಶ್ವತ ಅಲ್ಲ; ಅಭ್ಯರ್ಥಿಗಳಿಗೆ ಬಿಗ್ ಶಾಕ್ ಕೊಟ್ಟ ಹೆಚ್.ಡಿ.ದೇವೇಗೌಡ

ಬೆಂಗಳೂರು: ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಿಗ್ ಶಾಕ್ ನೀಡಿದ್ದಾರೆ. ಪಕ್ಷದ ಮೊದಲ ಪಟ್ಟಿಯೇ ಅಂತಿಮವಲ್ಲ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ದೇವೇಗೌಡರು, ಪ್ರತಿದಿನ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಕೈಗಾರಿಕಾ ತರಬೇತಿ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ವರೆಗೆ ರಾಜಾಜಿನಗರದ Read more…

BREAKING NEWS: ನ್ಯಾಯಾಧೀಶರ ಅಶ್ಲೀಲ ವಿಡಿಯೋ ನಿರ್ಬಂಧಿಸಲು ತಡರಾತ್ರಿ ಹೈಕೋರ್ಟ್ ಆದೇಶ

ನವದೆಹಲಿ: ದೆಹಲಿಯ ನ್ಯಾಯಾಧೀಶರು ಸಿಬ್ಬಂದಿ ಒಳಗೊಂಡಿರುವ ಅಶ್ಲೀಲ ವಿಡಿಯೋದ ಪ್ರಸಾರ ನಿರ್ಬಂಧಿಸಲು ಮತ್ತು ನಿಲ್ಲಿಸಲು ದೆಹಲಿ ಹೈಕೋರ್ಟ್ ಎಲ್ಲಾ ಸರ್ಚ್ ಇಂಜಿನ್‌ಗಳು, ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಮಾಜಿಕ ಮಾಧ್ಯಮ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವಿಐಪಿ ದರ್ಶನ ಸಮಯ ಬದಲಾವಣೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಭೂವೈಕುಂಠ ತಿರುಪತಿ ತಿರುಮಲದಲ್ಲಿ ವಿಐಪಿ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 1 ರಿಂದ ದರ್ಶನದ ಸಮಯ ಬದಲಾವಣೆಯಾಗಿದ್ದು, ಬೆಳಗ್ಗೆ 5.30 ರ Read more…

BIG NEWS: ಹೆಲ್ಮೆಟ್ ರಹಿತ ವಾಹನ ಚಲಾವಣೆ 1 ಕೋಟಿ 75 ಸಾವಿರ ದಂಡ; ಟ್ರಾಫಿಕ್ ನಿಯಮ ಉಲ್ಲಂಘನೆಗೆ ಬರೋಬ್ಬರಿ 6.5 ಕೋಟಿ ದಂಡ ವಸೂಲಿ ಮಾಡಿದ ಪೊಲೀಸರು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಮಿತಿ ಮೀರಿದ್ದು, ಬರೋಬ್ಬರಿ 6.5 ಕೊಟಿ ರೂಪಾಯಿ ದಂಡವನ್ನು ಸಂಚಾರಿ ಪೊಲೀಸರು ವಸೂಲಿ ಮಾಡಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣದಲ್ಲಿ Read more…

ಪ್ರಭಾಸ್ ಜೊತೆ ಡೇಟಿಂಗ್ ವದಂತಿ; ಸಾರಾಸಗಟಾಗಿ ತಳ್ಳಿ ಹಾಕಿದ ನಟಿ

‘ಬಾಹುಬಲಿ’ ಪ್ರಭಾಸ್ ವಿವಾಹದ ಕುರಿತ ವದಂತಿಗಳು ಸದಾ ಹರಿದಾಡುತ್ತಲೇ ಇರುತ್ತವೆ. ಹಲವು ನಟಿಯರೊಂದಿಗೆ ಪ್ರಭಾಸ್ ಹೆಸರು ಥಳಕು ಹಾಕಿಕೊಂಡಿತ್ತಾದರೂ ಬಳಿಕ ಅಷ್ಟೇ ಬೇಗ ಅದು ಸುಳ್ಳೆಂದು ಸಾಬೀತಾಗಿತ್ತು. ಇದೀಗ Read more…

ಒಂದಲ್ಲ – ಎರಡಲ್ಲ ಬರೋಬ್ಬರಿ 6 ಮದುವೆಯಾಗಿದ್ದ ಭೂಪ ಅಂದರ್….!

  ಒಂದು ಮದುವೆಯಾದರೇ ಸಂಭಾಳಿಸುವುದು ಕಷ್ಟ ಎಂದು ಬಲ್ಲವರು ಹೇಳುತ್ತಾರೆ. ಆದರೆ ಇಲ್ಲೊಬ್ಬ ಭೂಪ ಒಂದಲ್ಲ ಎರಡಲ್ಲ ಬರೋಬ್ಬರಿ ಆರು ಮಹಿಳೆಯರನ್ನು ಮದುವೆಯಾಗಿದ್ದಾನೆ. ಈತ ತಾನು ಮೊದಲೇ ಮದುವೆಯಾಗಿರುವ Read more…

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೊಸ ಪಡಿತರ ಚೀಟಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ವಾರ್ಷಿಕ ಹಿರಿತನದ ಆಧಾರದ ಮೇಲೆ ಇವುಗಳನ್ನು ವಿಲೇವಾರಿ Read more…

‘ಪ್ರಧಾನ ಮಂತ್ರಿ ಫಸಲ್ ವಿಮಾ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ರೈತರು ಬೆಳೆ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ಅವರಿಗೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಕುರಿತ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರೈತರು Read more…

‘ದಿ ಕಾಶ್ಮೀರ್ ಫೈಲ್ಸ್’ ತಿರುಚಿದ ಹಿಂಸಾತ್ಮಕ ಚಿತ್ರ; ತನ್ನ ಮಾತುಗಳನ್ನು ಮತ್ತೆ ಪುನರುಚ್ಚರಿಸಿದ ಇಸ್ರೇಲ್ ನಿರ್ದೇಶಕ

  ‘ದಿ ಕಾಶ್ಮೀರ್ ಫೈಲ್ಸ್’ ಕುರಿತ ತಮ್ಮ ಅಭಿಪ್ರಾಯಕ್ಕೆ ಸ್ವತಃ ಇಸ್ರೇಲ್ ರಾಯಭಾರಿಯಿಂದಲೇ ವಿರೋಧ ವ್ಯಕ್ತವಾಗಿದ್ದರೂ ಸಹ ಅದನ್ನು ಲೆಕ್ಕಿಸದ ಇಸ್ರೇಲ್ ಚಲನಚಿತ್ರ ನಿರ್ದೇಶಕ ನಾಡವ್ ಲಪಿಡ್, ತಮ್ಮ Read more…

ಬುಧವಾರದಂದು ರಾಜ್ಯದಲ್ಲಿ ಕೇವಲ 33 ಮಂದಿಗೆ ಮಾತ್ರ ‘ಕೊರೊನಾ’ ಸೋಂಕು

  ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ತೀವ್ರ ಇಳಿಮುಖವಾಗುತ್ತಿದ್ದು, ಬುಧವಾರದಂದು ರಾಜ್ಯದಲ್ಲಿ ಕೇವಲ 33 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು 5,176 Read more…

ಯತೀಂದ್ರ ಸಿದ್ದರಾಮಯ್ಯ ತಂದೆಗೆ ವರುಣ ಕ್ಷೇತ್ರ ಬಿಟ್ಟು ಕೊಡಲು ಮುಂದಾಗಿರುವುದರ ಹಿಂದಿದೆ ಈ ಕಾರಣ….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಕಳೆದ ಬಾರಿ ಚುನಾಯಿತರಾಗಿದ್ದ ಬಾದಾಮಿಯಿಂದ ಸಿದ್ದರಾಮಯ್ಯ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಹೇಳಲಾಗುತ್ತಿದ್ದು, Read more…

ಭಾರತಕ್ಕೆ ಇಂದಿನಿಂದ ಜಿ20, ಯುಎನ್‌ಎಸ್‌ಸಿ ಅಧ್ಯಕ್ಷ ಸ್ಥಾನ

ಜಿ20 ಮತ್ತು ಯುಎನ್ ಸೆಕ್ಯುರಿಟಿ ಕೌನ್ಸಿಲ್(ಯುಎನ್‌ಎಸ್‌ಸಿ) ಅಧ್ಯಕ್ಷ ಸ್ಥಾನಗಳನ್ನು ಭಾರತ ಗುರುವಾರ ಅಧಿಕೃತವಾಗಿ ವಹಿಸಿಕೊಳ್ಳಲಿದೆ. UNSC ಅಧ್ಯಕ್ಷ ಸ್ಥಾನವು ಒಂದು ತಿಂಗಳು ಇರುತ್ತದೆ, ಆದರೆ G20 ಅಧ್ಯಕ್ಷತೆಯು ಒಂದು Read more…

ಮೀಟರ್ ಬಡ್ಡಿ ಉರುಳಿಗೆ ಸಿಲುಕಿದ್ದ ಯುವಕನ ಸಂಕಷ್ಟಕ್ಕೆ ಮಧ್ಯರಾತ್ರಿಯಲ್ಲೂ ಗೃಹ ಸಚಿವರ ಸ್ಪಂದನೆ….!

ಮೀಟರ್ ಬಡ್ಡಿ ದಂಧೆ ಎಂಬುದು ಬಡ ಜನರ ಪಾಲಿಗೆ ಒಂದು ದುಃಸ್ವಪ್ನ. ಬ್ಯಾಂಕುಗಳು ಕೇಳುವ ದಾಖಲೆಗಳನ್ನು ನೀಡಲಾಗದೆ ಅನಿವಾರ್ಯವಾಗಿ ಮೀಟರ್ ಬಡ್ಡಿ ದಂಧೆಕೋರರಿಂದ ಹಣ ಪಡೆದುಕೊಳ್ಳುವ ಇವರುಗಳು ಸಕಾಲಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...