alex Certify Live News | Kannada Dunia | Kannada News | Karnataka News | India News - Part 2349
ಕನ್ನಡ ದುನಿಯಾ
    Dailyhunt JioNews

Kannada Duniya

ತರಗತಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರಾಧ್ಯಾಪಕ ಸಸ್ಪೆಂಡ್

ಉಡುಪಿ: ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದ ಪ್ರಾಧ್ಯಾಪಕರನ್ನು ಮಣಿಪಾಲ ವಿಶ್ವವಿದ್ಯಾಲಯ ಅಮಾನತುಗೊಳಿಸಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್‌ಸ್ಟಿಟ್ಯೂಟ್‌ ನ ಇಂಜಿನಿಯರಿಂಗ್ ಘಟಕವಾದ ಮಣಿಪಾಲ್ Read more…

ಕಾಂಗ್ರೆಸ್ ಗೆ ಅಸಾಧ್ಯವಾದುದು ಯಾವುದೂ ಇಲ್ಲ, ಶರಾವತಿ ಸಂತ್ರಸ್ಥರಿಗೆ ಜಮೀನು ಕೊಡಿಸುತ್ತೇವೆ

ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಜಮೀನು ಕೊಡಿಸಿಯೇ ಕೊಡಿಸುತ್ತೇವೆ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮ ಕಾರ್ಯಕರ್ತರ Read more…

BIG NEWS: ಸಿ.ಟಿ.ರವಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು Read more…

BIG NEWS: ರೌಡಿ ಶೀಟರ್ ಸೈಲೆಂಟ್ ಸುನೀಲ್ ರಾಜಕೀಯ ಎಂಟ್ರಿ…? ಸಚಿವ ಅಶ್ವತ್ಥನಾರಾಯಣ ಸಮರ್ಥನೆ

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದೂ ಅಲ್ಲದೇ ಬಿಜೆಪಿಗೆ ಸೇರ್ಪಡೆಗೆ ಪಕ್ಷದ ನಾಯಕರೇ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಸೈಲೆಂಟ್ ಸುನೀಲ್ ಬಗ್ಗೆ ಸಚಿವ ಅಶ್ವತ್ಥ ನಾರಾಯಣ Read more…

ಮೊಟ್ಟೆಗಳನ್ನು ಬಾಹ್ಯಾಕಾಶದಿಂದ ಬೀಳಿಸುವ ಸಾಹಸಕ್ಕೆ ಕೈಹಾಕಿದ ಯೂಟ್ಯೂಬರ್​….!

ಜನಪ್ರಿಯ ಯೂಟ್ಯೂಬರ್ ಮಾರ್ಕ್ ರಾಬರ್, ತನ್ನ ಗ್ಯಾಜೆಟ್‌ಗಳು ಮತ್ತು ಮೋಜಿನ ವಿಜ್ಞಾನ ವಿಡಿಯೋಗಳಿಗೆ ಹೆಸರುವಾಸಿಯಾಗಿದ್ದಾರೆ, ಈಗ ಇವರು ಮತ್ತೊಂದು ಪ್ರಯೋಗವನ್ನು ಮಾಡಿದ್ದಾರೆ. ಅವರು ಮಾಡಿರುವ ಸಾಹಸ ಎಂದರೆ ವಿಕ್ಟರ್ Read more…

BIG NEWS: ಗಡಿ ಭದ್ರತಾ ಪಡೆ ಹುದ್ದೆಗೆ ಅರ್ಜಿ ಆಹ್ವಾನ….!

ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಸೇವೆ ಮಾಡಬೇಕು ಎಂದು ಬಯಸುವವರಿಗೊಂದು ಸುವರ್ಣಾವಕಾಶ ಇದೆ. ಗಡಿ ಭದ್ರತಾ ಪಡೆ ನೇಮಕಾತಿ ಅಧಿಸೂಚನೆಯಂತೆ ಇದೀಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. Read more…

ನಾಪತ್ತೆಯಾಗಿದ್ದ ರೌಡಿಗಳು BJP ಕಾರ್ಯಕ್ರಮದ ವೇದಿಕೆಯಲ್ಲಿ ಪ್ರತ್ಯಕ್ಷ; 9 ರೌಡಿ ಶೀಟರ್ ಗಳ ಮನೆ ಮೇಲೆ CCB ದಾಳಿ

ಬೆಂಗಳೂರು: ನಾಪತ್ತೆಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್ ನಿನ್ನೆ ನಡೆದ ಬಿಜೆಪಿ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರತ್ಯಕ್ಷವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರ ಪಕ್ಕದಲ್ಲಿಯೇ ಕುಳಿತಿದ್ದರೂ ಪೊಲೀಸರು Read more…

ರೈಲ್ವೇ ಪಾದಾಚಾರಿ ಮೇಲ್ಸೇತುವೆ ಕುಸಿದು ದುರಂತ; ಮಹಿಳೆ ಸಾವು 20 ಮಂದಿಗೆ ಗಾಯ

  ಮಹಾರಾಷ್ಟ್ರ- ಮಹಾರಾಷ್ಟ್ರದ ಚಂದ್ರಾಪುರದ ಬಲಹರ್ಷಾ ರೈಲ್ವೆ ಜಂಕ್ಷನ್‌ನಲ್ಲಿ ಭಾನುವಾರ ಮೇಲ್ಸೇತುವೆ ಬಿದ್ದು ಸುಮಾರು ಜನ ಗಾಯಗೊಂಡಿದ್ದರು. ವರದಿಗಳ ಪ್ರಕಾರ ಸುಮಾರು 20 ಜನರಿಗೆ ಗಾಯಗಳಾಗಿದ್ದು, ಇದೀಗ ಒಬ್ಬರು Read more…

20 ಸೆಕೆಂಡ್‌ ನಲ್ಲಿ 10 ಲಕ್ಷ ರೂ. ಮೌಲ್ಯದ ಆಭರಣ ಮಂಗಮಾಯ; ಚಾಲಾಕಿ ಕಳ್ಳಿಯ ಕೈಚಳಕ ನೋಡಿದ್ರೆ ಬೆಸ್ತು ಬೀಳ್ತೀರಾ…..!!

ಜ್ಯುವೆಲರಿ ಶಾಪ್ ಗಳಲ್ಲಿ ಕಳ್ಳತನ ಆಗೋದು ಇದೇ ಮೊದಲೇನಲ್ಲ. ಆದರೆ ಅದನ್ನೂ ಎಷ್ಟು ಚಾಣಾಕ್ಷ ತನದಿಂದ ಮಾಡಿದ್ದಾರೆ ಅನ್ನೋದರ ಸುದ್ದಿಯ ವಿಚಾರ. ಇಲ್ಲೊಬ್ಬ ವಯಸ್ಸಾದ ಮಹಿಳೆ ಸಲೀಸಾಗಿ ಆಭರಣ Read more…

ವಿಜಯ್ ಹಜಾರೆ ಟ್ರೋಫಿ ಕ್ವಾಟರ್ ಫೈನಲ್; 236 ರನ್ ಗಳ ಗುರಿ ನೀಡಿದ ಪಂಜಾಬ್

ವಿಜಯ್ ಹಜಾರೆ ಟ್ರೋಫಿ ಕ್ವಾಟರ್ ಫೈನಲ್ ನ ಮೊದಲ ಪಂದ್ಯ ಇಂದು ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಕರ್ನಾಟಕ ಹಾಗೂ ಪಂಜಾಬ್ ತಂಡ ಮುಖಾಮುಖಿಯಾಗಿದೆ, ಟಾಸ್ ಗೆದ್ದ Read more…

ಹತ್ತಿ ಬೆಳೆ ಮಧ್ಯೆ ಬರೋಬ್ಬರಿ 80 ಕೆಜಿ ಗಾಂಜಾ ಬೆಳೆದ ವ್ಯಕ್ತಿ; ಈಗ ಪೊಲೀಸರ ಅಥಿತಿ

ದೇವದುರ್ಗ- ಇತ್ತೀಚಿನ ದಿನಗಳಲ್ಲಿ ಬೆಳೆಗಳ ಮಧ್ಯೆ ಗಾಂಜಾ ಬೆಳೆದು ಸಿಕ್ಕಿಬೀಳೋವ್ರ ಸಂಖ್ಯೆ ಹೆಚ್ಚಾಗಿದೆ. ಎಷ್ಟೋ ಘಟನೆಗಳು ಕಣ್ಮುಂದೆ ಇದ್ದರೂ ಜನ ಮಾತ್ರ ಹೀಗೆ ಬೆಳೆಯೋದನ್ನ ನಿಲ್ಲಿಸುತ್ತಿಲ್ಲ. ಇದೀಗ ಇಲ್ಲೊಬ್ಬ Read more…

BIG NEWS: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಮುರುಘಾ ಮಠದ Read more…

ಪುಟಾಣಿಗಳ ಮೊದಲ ಲೈಬ್ರರಿ ಭೇಟಿ: ಬಾಗಲಕೋಟೆಯ ವಿದ್ಯಾರ್ಥಿಗಳ ವಿಡಿಯೋ ವೈರಲ್​

ನಮ್ಮಲ್ಲಿ ಹೆಚ್ಚಿನವರು ನಮ್ಮ ಶಾಲಾ ದಿನಗಳಲ್ಲಿ ಗ್ರಂಥಾಲಯಕ್ಕೆ ಹೋಗುವುದನ್ನು ಇಷ್ಟಪಟ್ಟಿದ್ದೇವೆ. ಶಾಲೆಯ ಪಠ್ಯಕ್ರಮದ ಹೊರತಾಗಿ ಏನನ್ನಾದರೂ ಓದುವುದು ಎಂದರೆ ಹಲವು ವಿದ್ಯಾರ್ಥಿಗಳಿಗೆ ಯಾವಾಗಲೂ ಆಸಕ್ತಿದಾಯಕವಾಗಿತ್ತು. ಆದರೆ ಈಗ ಗ್ರಂಥಾಲಯಕ್ಕೆ Read more…

‘ಬಾಂಡ್ ರವಿ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಪ್ರಜ್ವಲ್ ನಿರ್ದೇಶನದ ಪ್ರಮೋದ್ ನಟನೆಯ ‘ಬಾಂಡ್ ರವಿ’ ಚಿತ್ರದ ಸಹಜ ಸಖಿ ಎಂಬ ಲಿರಿಕಲ್ ಸಾಂಗ್ ವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, Read more…

BIG NEWS: ಸಿದ್ದರಾಮಯ್ಯಗೆ ಪ್ರಿಯವಾದುದನ್ನೇ ಹೇಳಿದ್ದೇನೆ; ಸಿ.ಟಿ.ರವಿ ಸಮರ್ಥನೆ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಈ ವಿಚಾರವಾಗಿ Read more…

BIG NEWS: ಬೊಮ್ಮಾಯಿ ಅವರೇ ಬಿಜೆಪಿಯ ಮುಂದಿನ ಸಿಎಂ; ಸಚಿವ ಶ್ರೀರಾಮುಲು ಘೋಷಣೆ

ಕೊಪ್ಪಳ: ಸಾರಿಗೆ ಸಚಿವ ಬಿ.ಶ್ರೀರಾಮುಲು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಜೋಡೆತ್ತುಗಳಲ್ಲ, ಚಿರತೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ Read more…

ಹೆಗಲ ಮೇಲೆ ಮಗಳು, ಮಗಳ ಮೇಲೊಂದು ಕೊಡೆ: ಅಮ್ಮನ ಪ್ರೀತಿಗೆ ಎಣೆ ಎಲ್ಲಿ…..?

ಜಗತ್ತಿನಲ್ಲಿ ತಾಯಿಯ ಪ್ರೀತಿಗಿಂತ ದೊಡ್ಡದು ಯಾವುದೂ ಇಲ್ಲ ಎಂದು ಹೇಳಲಾಗುತ್ತದೆ. ತನಗೆ ಎಷ್ಟೇ ಕಷ್ಟವಾದರೂ ಮಕ್ಕಳಿಗೆ ಎಳ್ಳಷ್ಟು ಕಷ್ಟವಾಗಲು ತಾಯಿ ಬಿಡಳು. ಅಂಥದ್ದೇ ಒಂದು ಹೃದಯ ಮೆಚ್ಚುವ ವಿಡಿಯೋ Read more…

ಪದೇ ಪದೇ ಟಿ.ವಿ.ನೋಡುತ್ತಿದ್ದ ಮಗನಿಗೆ ಹೀಗೊಂದು ಪಾಠ ಕಲಿಸಿದ ಅಪ್ಪ-ಅಮ್ಮ….! ಭೇಷ್​ ಎಂದ ನೆಟ್ಟಿಗರು

ಚೀನಾ: ಮಕ್ಕಳು ತಪ್ಪು ಮಾಡಿದಾಗ ಪೋಷಕರ ತಮ್ಮದೇ ಆದ ಶೈಲಿಗಳು ಮತ್ತು ವಿಧಾನಗಳಲ್ಲಿ ಶಿಕ್ಷಿಸುತ್ತಾರೆ. ಮಕ್ಕಳು ಪದೇ ಪದೇ ಮೊಬೈಲ್​ ನೋಡುವುದು, ಟಿ.ವಿ. ನೋಡುವುದು ಮಾಡಿದಾಗಲೂ ಶಿಕ್ಷೆಗಳು ಮಾಮೂಲಿ. Read more…

ರಾ ರಾ ರೆಡ್ಡಿ, ಐ ಆಮ್​ ರೆಡಿ ಹಾಡಿಗೆ ಅತ್ತೆ-ಸೊಸೆ ಜೋಡಿ ಸೂಪರ್​ ಡಾನ್ಸ್​: ವಿಡಿಯೋ ವೈರಲ್​

ಅತ್ತೆ-ಸೊಸೆ ಎಂದರೆ ಸದಾ ಕಿರಿಕಿರಿಯೇ ಎನ್ನುವ ಭಾವನೆ ಇದೆ. ಆದರೆ ಎಲ್ಲಾ ಅತ್ತೆ-ಸೊಸೆಯಂದಿರೂ ಹೀಗೆ ಇರುವುದಿಲ್ಲ. ಅಲ್ಲಲ್ಲಿ ಉತ್ತಮ ಸಂಬಂಧ ಹೊಂದಿರುವ ಅತ್ತೆ-ಸೊಸೆಯಂದಿರೂ ಇರುತ್ತಾರೆ ಎನ್ನುವುದಕ್ಕೆ ಈ ವೈರಲ್​ Read more…

ಎಲಾನ್​ ಮಸ್ಕ್​ ಟ್ವೀಟ್​ಗೆ ಟ್ವೀಟ್​ ಮೂಲಕವೇ ಉತ್ತರಿಸಿದ ಪೊಲೀಸರ ಕ್ರಮಕ್ಕೆ ಭಾರಿ ಶ್ಲಾಘನೆ

ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್​ ಮಸ್ಕ್​ ಟ್ವಿಟ್ಟರ್ ಅನ್ನು ವಹಿಸಿಕೊಂಡಾಗಿನಿಂದ ಯಾವಾಗಲೂ ಸುದ್ದಿಯಲ್ಲಿದ್ದಾರೆ. ಟ್ವಿಟರ್​ ಉದ್ಯೋಗಿಗಳ ಸಾಮೂಹಿಕ ವಜಾಗೊಳಿಸುವಿಕೆ, ಸಾಂಸ್ಥಿಕ ರಚನೆಯಲ್ಲಿನ ಪ್ರಮುಖ ಬದಲಾವಣೆಗಳು ಮತ್ತು ಸಾಮಾಜಿಕ Read more…

SHOCKING NEWS: ಮತ್ತೊಂದು ಭೀಭತ್ಸ ಕೃತ್ಯ; ಪತಿಯನ್ನೇ 22 ತುಂಡುಗಳನ್ನಾಗಿ ಕತ್ತರಿಸಿದ ಪತ್ನಿ-ಮಗ

ನವದೆಹಲಿ: ಶ್ರದ್ಧಾ ವಾಲ್ಕರ್ ಳನ್ನು ಭಯಂಕರವಾಗಿ ಹತ್ಯೆಗೈದು ಮೃತದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ದೆಹಲಿಯ ಅರಣ್ಯದಾದ್ಯಂತ ಬಿಸಾಕಿ ವಿಕೃತಿ ಮೆರೆದಿದ್ದ ಆಕೆಯ ಪ್ರಿಯತಮ ಅಫ್ತಾಬ್ ಪೂನಾವಾಲ ವಿಚಾರಣೆ ತೀವ್ರಗೊಂಡಿರುವಾಗಲೇ Read more…

BIG NEWS: ಅನಿವಾರ್ಯವಾಗಿ ಈ ವಿಚಾರ ಬಹಿರಂಗಪಡಿಸುತ್ತಿದ್ದೇನೆ ಎಂದು MLC ಸಿ.ಪಿ ಯೋಗೇಶ್ವರ್ ಹೇಳಿದ್ದೇನು…?

ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ನಾಯಕರ ಲೆಕ್ಕಾಚಾರ ಆರಂಭವಾಗಿದೆ. ಕ್ಷೇತ್ರವಾರು ಯಾವ ರೀತಿ ಮತದಾರರ ಓಲೈಕೆಗೆ ಮುಂದಾಗಬೇಕು ಎಂಬ ನಿಟ್ಟಿನಲ್ಲಿ ಆಡಳಿತಾರೂಢ Read more…

BIG NEWS: ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ಖಾಸಗಿ ಸುದ್ದಿವಾಹಿನಿ ಕ್ಯಾಮರಾಮೆನ್

ವಿಜಯಪುರ: ಕೆಲ ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ನಗರದ ಎಪಿಎಂಸಿ ಬಳಿ ನಡೆದಿದೆ. ಕಣ್ಣೂರು ಗ್ರಾಮದ ತಿಪ್ಪಣ್ಣ Read more…

ಫುಟ್​ಬಾಲ್​ ಪಂದ್ಯದ ವೇಳೆ ಕಾಗದದ ವಿಮಾನ ಹಾರಿಸಿ ಅಚ್ಚರಿಗೊಳಿಸಿದ ಯುವಕ

ಕಳೆದ ಜೂನ್‌ನಲ್ಲಿ ನಡೆದ ಯೂನಿಯನ್ ಆಫ್ ಯುರೋಪಿಯನ್ ಫುಟ್‌ಬಾಲ್ ಅಸೋಸಿಯೇಷನ್ಸ್ (ಯುಇಎಫ್‌ಎ) ನೇಷನ್ಸ್ ಲೀಗ್‌ನಲ್ಲಿ ನಡೆದ ತಮಾಷೆಯ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಮ್ಯೂನಿಚ್‌ನ ಅಲಿಯಾನ್ಸ್ ಅರೆನಾದಲ್ಲಿ Read more…

ಗಿನ್ನೆಸ್​ ದಾಖಲೆಗಾಗಿ ಮೈತುಂಬಾ ಟ್ಯಾಟೂ; ದಂಪತಿಯಿಂದ 98 ಬಾರಿ ಬಾಡಿ ಮಾಡಿಫಿಕೇಷನ್​…!

ಜನರು ಮೈಮೇಲೆಲ್ಲಾ ಟ್ಯಾಟೂ ಹಾಕಿಸಿಕೊಳ್ಳುವುದು ಮಾಮೂಲು. ಆದರೆ ಇಲ್ಲೊಂದು ದಂಪತಿ ಟ್ಯಾಟೂವಿನಲ್ಲಿಯೇ ಗಿನ್ನೆಸ್​ ದಾಖಲೆ ಬರೆದಿದ್ದಾರೆ ! ಅರ್ಜೆಂಟೀನಾದ ದಂಪತಿ, ಗೇಬ್ರಿಯೆಲಾ ಪೆರಾಲ್ಟಾ ಮತ್ತು ವಿಕ್ಟರ್ ಹ್ಯೂಗೋ ಪೆರಾಲ್ಟಾ Read more…

BIG NEWS: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ; ಕೆ.ಸಿ. ವೇಣುಗೋಪಾಲ್ ಗೆ ಗಾಯ

ಇಂದೋರ್: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದ ಇಂದೋರ್ ತಲುಪಿದ್ದು, 5ನೇ ದಿನದ ಪಾದಯಾತ್ರೆ ನಡೆಯುತ್ತಿದೆ. ಈ ವೇಳೆ ನೂಕು-ನುಗ್ಗಲು ಉಂಟಾಗಿ ಅವಘಡ Read more…

BIG NEWS: ತುಂಬಾಡಿ ಕೆರೆಯಲ್ಲಿ ದುರಂತ; ಬಾಲಕ ಸೇರಿ ಇಬ್ಬರು ದುರ್ಮರಣ

ತುಮಕೂರು: ತುಂಬಾಡಿ ಕೆರೆಯಲ್ಲಿ ದುರಂತವೊಂದು ಸಂಭವಿಸಿದ್ದು, ಬಾಲಕ ಸೇರಿದಂತೆ ಇಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಕೆರೆಯಲ್ಲಿ ಈ Read more…

ಎರಡು ಇಂಚು ಬಾಲದೊಂದಿಗೆ ಹುಟ್ಟಿದ ಹೆಣ್ಣು ಶಿಶು: ವೈದ್ಯಲೋಕಕ್ಕೇ ಅಚ್ಚರಿ……!

ಮೆಕ್ಸಿಕೋ: ಈಶಾನ್ಯ ಮೆಕ್ಸಿಕೋದಲ್ಲಿ ಹೆಣ್ಣು ಮಗುವೊಂದು ಜನಿಸಿದ್ದು, ಇದಕ್ಕೆ 2 ಇಂಚು ಉದ್ದದ ಬಾಲವಿರುವ ವಿಚಿತ್ರ ಘಟನೆ ನಡೆದಿದೆ. ಮೆಕ್ಸಿಕೊದಲ್ಲಿ ಈ ಘಟನೆ ನಡೆದಿದೆ. ಶಿಶುವನ್ನು ನೋಡಿ ವೈದ್ಯರು, Read more…

ಶಿಕ್ಷಕಿ ಪಾಠ ಮಾಡುತ್ತಿರುವಾಗಲೇ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ; ಎಫ್​ಐಆರ್​ ದಾಖಲು

ಮೀರತ್: ಶಿಕ್ಷಕಿಯ ಜೊತೆಯೇ ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ತಮಗೆ ಪಾಠ ಮಾಡಿದ ಶಿಕ್ಷಕಿಯ ಜೊತೆಯೇ ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸಿದ್ದಾರೆ. ಮೀರತ್‌ನ ಕಿತ್ತೂರು Read more…

BIG NEWS: ಇಂದು ಸಿಎಂ ಬೊಮ್ಮಾಯಿ ದೆಹಲಿಗೆ; ಕುತೂಹಲ ಮೂಡಿಸಿದ ಸಂಪುಟ ವಿಸ್ತರಣೆ ವಿಚಾರ

ಬೆಂಗಳೂರು: ಇಂದು ದೆಹಲಿಗೆ ತೆರಳುತ್ತಿರುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...