alex Certify Live News | Kannada Dunia | Kannada News | Karnataka News | India News - Part 235
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ಮೂರ್ತಿ ವಿಸರ್ಜನೆಗೆ 41 ಕೆರೆ, 462 ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಿದ ಬಿಬಿಎಂಪಿ

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯು ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್‌ ಟ್ಯಾಂಕ್‌ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ Read more…

‘ಬ್ಯಾಂಕ್ ಲಾಕರ್’ ನಲ್ಲಿ ಇಟ್ಟ ವಸ್ತು ಮಿಸ್ ಆದರೆ ಯಾರು ಹೊಣೆ ? ‘RBI’ ನಿಯಮ ತಿಳಿಯಿರಿ..!

ಬ್ಯಾಂಕುಗಳು ನೀಡುವ ಲಾಕರ್ ಸೌಲಭ್ಯದ ಬಗ್ಗೆ ಎಲ್ಲರಿಗೂ ತಿಳಿದಿದೆ. ಬೆಲೆಬಾಳುವ ಆಭರಣಗಳು, ದಾಖಲೆಗಳು ಮತ್ತು ದಾಖಲೆಗಳನ್ನು ಸಂಗ್ರಹಿಸಲು ಅವು ಬಹಳ ಉಪಯುಕ್ತವಾಗಿವೆ. ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿ ಇಡುವುದು ಅಪಘಾತಗಳಿಗೆ Read more…

ಇನ್ನೂ ಅಂಗೀಕಾರವಾಗಿಲ್ಲ ಕಾಂಗ್ರೆಸ್ ಸೇರಿದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ‘ರೈಲ್ವೇ’ ರಾಜೀನಾಮೆ: ಚುನಾವಣೆಯಲ್ಲಿ ಸ್ಪರ್ಧೆಗೆ ತೊಡಕು…?

ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಶುಕ್ರವಾರ ಕಾಂಗ್ರೆಸ್ ಸೇರುವ ಕೆಲವೇ ಗಂಟೆಗಳ ಮೊದಲು ಉತ್ತರ ರೈಲ್ವೇಸ್‌ ನಲ್ಲಿನ ತಮ್ಮ ಹುದ್ದೆ ತೊರೆದಿದ್ದಾರೆ. ಆದರೆ Read more…

SHOCKING : ಹಸುವಿನ ಮೇಲೆ ಅತ್ಯಾಚಾರ ಎಸಗಿದ ವಿಕೃತ ಕಾಮುಕ : ಶಾಕಿಂಗ್ ವಿಡಿಯೋ ವೈರಲ್

ಛತ್ತೀಸ್ ಗಢದ ರಾಯ್ ಪುರದಲ್ಲಿ ವಕೀಲ ಆಶಿಶ್ ಮಿಶ್ರಾ ಎಂಬ ವಕೀಲರು ಹಸುವಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಶಾಕಿಂಗ್ ವಿಡಿಯೋ ವೈರಲ್ ಆಗಿದೆ. ಆಗಸ್ಟ್ 31 ರಂದು Read more…

ಈ ವಿಷಯದಲ್ಲಿ ಅಮೆರಿಕವನ್ನೇ ಹಿಂದಿಕ್ಕಿದ ಭಾರತ..! ಏನದು ಗೊತ್ತಾ..?

ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ 5 ಜಿ ತಂತ್ರಜ್ಞಾನದ ಹಾವಳಿ ನಡೆಯುತ್ತಿದೆ. ಈ ಸಂಪರ್ಕ ತಂತ್ರಜ್ಞಾನವನ್ನು ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮತ್ತು ಭಾರತದಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಇದರೊಂದಿಗೆ, ಟೆಕ್ Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

ಆಗಸ್ಟ್’ನಲ್ಲಿ ಅಮೆರಿಕದಲ್ಲಿ 1,42,000 ಉದ್ಯೋಗ ಸೃಷ್ಟಿ : ನಿರುದ್ಯೋಗ ಪ್ರಮಾಣ ಶೇ.4.2ಕ್ಕೆ ಇಳಿಕೆ

ಆಗಸ್ಟ್ ನಲ್ಲಿ ಅಮೆರಿಕದಲ್ಲಿ 1,42,000 ಉದ್ಯೋಗ ಸೃಷ್ಟಿ ಯಾಗಿದ್ದು, ನಿರುದ್ಯೋಗ ಪ್ರಮಾಣ ಶೇ.4.2ಕ್ಕೆ ಇಳಿಕೆಯಾಗಿದೆ. ಕಾರ್ಮಿಕ ಇಲಾಖೆಯ ಬ್ಯೂರೋ ಆಫ್ ಲೇಬರ್ ಸ್ಟ್ಯಾಟಿಸ್ಟಿಕ್ಸ್ ಶುಕ್ರವಾರ ಬಿಡುಗಡೆ ಮಾಡಿದ ಅಂಕಿಅಂಶಗಳ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ‘ಉದ್ಯೋಗಿನಿ’ ಯೋಜನೆಗೆ ಅರ್ಜಿ ಆಹ್ವಾನ..!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ Read more…

‘ಎತ್ತಿನಹೊಳೆ’ ಯೋಜನೆಯ 2 ನೇ ಹಂತ ಕೂಡ ಯಶಸ್ವಿಯಾಗಿ ಜಾರಿಯಾಗಲಿದೆ : CM ಸಿದ್ದರಾಮಯ್ಯ

ಬೆಂಗಳೂರು : ಎತ್ತಿನಹೊಳೆ ಯೋಜನೆಯ ಎರಡನೇ ಹಂತ ಕೂಡ ಯಶಸ್ವಿಯಾಗಿ ಜಾರಿ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಪಕ್ಷದ ಕನಸಿನ ಕೂಸು, 7 ಜಿಲ್ಲೆಗಳ ಲಕ್ಷಾಂತರ Read more…

ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಶಿಕ್ಷಕ ಅರೆಸ್ಟ್

ಮುಂಬೈ: ಮಹಾರಾಷ್ಟ್ರದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಬೀಡ್ ನಗರದಲ್ಲಿ ಟ್ಯೂಷನ್‌ ಗೆ ಬರುತ್ತಿದ್ದ 11 ವರ್ಷದ ಬಾಲಕಿ ಮೇಲೆ 30 Read more…

ಹರಿಯಾಣ ವಿಧಾನಸಭೆ ಚುನಾವಣೆ : ಜುಲಾನಾದಿಂದ ಕುಸ್ತಿಪಟು ‘ವಿನೇಶ್ ಫೋಗಟ್’ ಸ್ಪರ್ಧೆ..!

ಶುಕ್ರವಾರ ಕಾಂಗ್ರೆಸ್ ಸೇರಿದ ಕುಸ್ತಿಪಟು ವಿನೇಶ್ ಫೋಗಟ್ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಪಕ್ಷಕ್ಕೆ ಸೇರಲು ಫೋಗಟ್ ಅವರೊಂದಿಗೆ ಇದ್ದ Read more…

ಪುರುಷರು ‘ಮ್ಯಾನ್ ಫೋರ್ಸ್’ ಏಕೆ ಬಳಸುತ್ತಾರೆ ? ಇದರ ಪ್ರಯೋಜನ ತಿಳಿಯಿರಿ

ಇಂದಿನ ಕಾಲದಲ್ಲಿ ದೀರ್ಘಕಾಲದವರೆಗೆ ಲೈಂಗಿಕ ಚಟುವಟಿಕೆಯನ್ನು ಆನಂದಿಸಲು ಮ್ಯಾನ್ಫೋರ್ಸ್ ಔಷಧಿಯನ್ನು ಬಳಸುವ ಅನೇಕ ಪುರುಷರು ಇದ್ದಾರೆ. ಇದನ್ನು ವೈದ್ಯರ ಸಲಹೆಯ ಮೇರೆಗೆ ಬಳಸಬೇಕು.ಏಕೆಂದರೆ ಈ ಮ್ಯಾನ್ಫೋರ್ಸ್ ಔಷಧವು ಅಡ್ಡಪರಿಣಾಮಗಳನ್ನು Read more…

BIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ ಬಹಿರಂಗ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಆಹಾರ ಸಚಿವ Read more…

ಗಣೇಶನ ವಿಸರ್ಜನೆ ವೇಳೆ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ |Ganesha Chaturthi

ದೇಶದಾದ್ಯಂತ ಗಣೇಶ ಚತುರ್ಥಿ ನಡೆಯುತ್ತಿದೆ. ಈ ಪ್ರದೇಶದ ವಿವಿಧ ಭಾಗಗಳಲ್ಲಿ ಗಣೇಶನ ವಿಗ್ರಹಗಳನ್ನು ಸ್ಥಾಪಿಸಲಾಗಿದೆ ಮತ್ತು ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಈ ವರ್ಷ, ಸೆಪ್ಟೆಂಬರ್ 28 ರಂದು ಅಂದರೆ Read more…

ಮಹಾಮಾರಿ ಡೆಂಘೀ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಕಾರ್ಕಳದಲ್ಲಿ ಕಾಲರಾ ಪತ್ತೆ

ಉಡುಪಿ: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಕಾಲರಾ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ 36 ವರ್ಷದ ವ್ಯಕ್ತಿಯೊಬ್ಬರಲ್ಲಿ ಕಾಲರಾ ಪತ್ತೆಯಾಗಿದ್ದು, Read more…

GOOD NEWS : 5 ಎಕರೆಗಿಂತ ಕಡಿಮೆ ‘ಭೂಮಿ’ ಹೊಂದಿರುವ ರೈತರಿಗೆ ಗುಡ್ ನ್ಯೂಸ್ ; ಸಿಗಲಿದೆ ‘2 ಲಕ್ಷ ಸಬ್ಸಿಡಿ’.!

ಸಣ್ಣ ರೈತರಿಗೆ ಗಮನಾರ್ಹ ಪ್ರೋತ್ಸಾಹವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 5 ಎಕರೆಗಿಂತ ಕಡಿಮೆ ಭೂಮಿಯಲ್ಲಿ ಕೃಷಿ ಮಾಡುವವರನ್ನು ಬೆಂಬಲಿಸಲು ಹೊಸ ಉಪಕ್ರಮವನ್ನು ಪ್ರಾರಂಭಿಸಿವೆ. ಉದ್ಯೋಗ ಖಾತರಿ ಯೋಜನೆಯ Read more…

BIG NEWS : ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಗಳ ಟಿಕೆಟ್ ದರ ಹೆಚ್ವಳ.!

ಬೆಂಗಳೂರು : ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರ ಹೆಚ್ವಳವಾಗಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ Read more…

SHOCKING : ವಿಷಕಾರಿ ಹಾವನ್ನು ಬಾಯಲ್ಲಿ ಇಟ್ಟುಕೊಂಡು ‘ಸ್ಟಂಟ್’ ಮಾಡಿದ ಯುವಕ ಸಾವು : ವಿಡಿಯೋ ವೈರಲ್

ವಿಷಕಾರಿ ಹಾವನ್ನು ಬಾಯಲ್ಲಿ ಇಟ್ಟುಕೊಂಡು ಸ್ಟಂಟ್ ಮಾಡಿದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಕಾಮರೆಡ್ಡಿ ಜಿಲ್ಲೆಯ ದೇಸಾಯಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಡಬಲ್ ಬೆಡ್ ರೂಮ್ ವಸತಿ Read more…

BREAKING : ಹಾವೇರಿಯಲ್ಲಿ ಭೀಕರ ಅಪಘಾತ : ಗದ್ದೆಗೆ ಕಾರು ಪಲ್ಟಿಯಾಗಿ ಐವರಿಗೆ ಗಂಭೀರ ಗಾಯ.!

ಹಾವೇರಿ : ಗದ್ದೆಗೆ ಕಾರು ಪಲ್ಟಿಯಾಗಿ ಐವರು ಗಂಭೀರ ವಾಗಿ ಗಾಯಗೊಂಡ ಘಟನೆ ಇಂದು ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ತಾಲೂಕಿನ ಹಿರೂರು ಕ್ರಾಸ್ ಬಳಿ ಈ ಘಟನೆ Read more…

ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕಾಫಿ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ ಕಾಫಿ ತೋಟ ಅಭಿವೃದ್ಧಿಪಡಿಸುವ ಉದ್ದೇಶದಿಂದ ವಿವಿಧ ಕಾರ್ಯಚಟುವಟಿಗೆ ಸಹಾಯಧನಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಫಿ ಮರುನಾಟಿ, ನೀರಾವರಿ ಯೋಜನೆಯಡಿ-ಕೆರೆ/ ತೆರೆದಬಾವಿ/ Read more…

BREAKING : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿಗಳನ್ನು ಆರಂಭಿಸಲು ‘ಶಿಕ್ಷಣ ಇಲಾಖೆ’ ಗ್ರೀನ್ ಸಿಗ್ನಲ್

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆಗೆ ಆಂಗ್ಲ [ದ್ವಿಭಾಷಾ (Bilingual)] ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ Read more…

BREAKING : ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ಬೆಂಗಳೂರಿನಿಂದ 200 ಕ್ಕೂ ಹೆಚ್ಚು ವಿಶೇಷ ‘BMTC’ ಬಸ್ ಗಳ ವ್ಯವಸ್ಥೆ..!

ಬೆಂಗಳೂರು : ಗೌರಿ- ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಯಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 200 ಕ್ಕೂ ಹೆಚ್ಚು ಬಿಎಂಟಿಸಿ Read more…

BIG NEWS: ಕಾರು ಅಪಘಾತದ ಬಗ್ಗೆ ನಿರ್ದೇಶಕ ನಾಗಶೇಖರ್ ಸ್ಪಷ್ಟನೆ

ಬೆಂಗಳೂರು: ‘ಮೈನಾ’ ಸಿನಿಮಾ ಖ್ಯಾತಿಯ ನಿರ್ದೇಶಕ, ನಟ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ಬಳಿ ಈ ಘಟನೆ ನಡೆದಿದೆ. ಕಾರು ಅಪಘಾತದ Read more…

ಗಣೇಶ ಚರ್ತುರ್ಥಿ ಪ್ರಯುಕ್ತ ನಾಳೆ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಸೆಪ್ಟೆಂಬರ್ 07 ರ ಗಣೇಶ ಚರ್ತುರ್ಥಿ ಹಬ್ಬದ ಆಚರಣೆ ಕಾರಣ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ Read more…

BIG NEWS: ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು

ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ Read more…

ಗಮನಿಸಿ : ಶಿವಮೊಗ್ಗ ಜಿಲ್ಲೆಯಲ್ಲಿ ‘ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ Read more…

ಎತ್ತಿನ ಹೊಳೆ ಯೋಜನೆಯಿಂದ ರಾಜ್ಯದ 7 ಜಿಲ್ಲೆಗಳ ನೀರಿನ ಬವಣೆ ನೀಗಲಿದೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಎತ್ತಿನ ಹೊಳೆ ಯೋಜನೆಯಿಂದ ರಾಜ್ಯದ 7 ಜಿಲ್ಲೆಗಳ ನೀರಿನ ಬವಣೆ ನೀಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ Read more…

BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ : ಹೈಜಂಪ್ ಟಿ- 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಗೆ ಚಿನ್ನದ ಪದಕ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಹೈಜಂಪ್ ಟಿ- 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಗೆ ಚಿನ್ನದ ಪದಕ ಲಭಿಸಿದೆ. ಪುರುಷರ ಹೈ ಜಂಪ್ ಟಿ 64 ಸ್ಪರ್ಧೆಯಲ್ಲಿ ಪ್ರವೀಣ್ Read more…

BREAKING : ಸ್ಯಾಂಡಲ್’ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ , ಓರ್ವ ಮಹಿಳೆಗೆ ಗಂಭೀರ ಗಾಯ.!

ಬೆಂಗಳೂರು : ಸ್ಯಾಂಡಲ್ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತಕ್ಕೀಡಾದ ಘಟನೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ. ಇಂದು ಮಧ್ಯಾಹ್ನ 1:30ಕ್ಕೆ ಈ ಘಟನೆ ನಡೆದಿದೆ. Read more…

BREAKING: ನಟ, ನಿರ್ದೇಶಕ ನಾಗಶೇಖರ್ ಕಾರು ಅಪಘಾತ

ಬೆಂಗಳೂರು: ನಟ, ನಿರ್ದೇಶಕ ನಾಗಶೇಖರ್ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ. ನಾಗಶೇಖರ್ ಪ್ರಯಾಣಿಸುತ್ತಿದ್ದ ಬೆಂಜ್ ಕಾರು ವೇಗವಾಗಿ ಬಂದು ಮರಕ್ಕೆ ಡಿಕ್ಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...