alex Certify Live News | Kannada Dunia | Kannada News | Karnataka News | India News - Part 2353
ಕನ್ನಡ ದುನಿಯಾ
    Dailyhunt JioNews

Kannada Duniya

ಒಮ್ಮೆ ಚಾರ್ಜ್‌ ಮಾಡಿದ್ರೆ 306 ಕಿಮೀ ಓಡುತ್ತೆ ಈ ಎಲೆಕ್ಟ್ರಿಕ್‌ ಬೈಕ್‌…!

ಬೆಂಗಳೂರು ಮೂಲದ ಸ್ಟಾರ್ಟಪ್ ಕಂಪನಿ ಅಲ್ಟ್ರಾವೈಲೆಟ್ ಆಟೋಮೋಟಿವ್ ಇತ್ತೀಚೆಗೆ ಭಾರತದಲ್ಲಿ ತನ್ನ ಸ್ಪೋರ್ಟ್ಸ್ ಎಲೆಕ್ಟ್ರಿಕ್ ಬೈಕ್, ಅಲ್ಟ್ರಾವೈಲೆಟ್ ಎಫ್77 ಅನ್ನು ಪರಿಚಯಿಸಿದೆ. ಇದು ದೇಶದ ಅತಿ ವೇಗದ ಎಲೆಕ್ಟ್ರಿಕ್ Read more…

ಡಿಸೆಂಬರ್ 9 ಕ್ಕೆ ತೆರೆ ಮೇಲೆ ಬರಲಿದೆ ಗುರ್ತುಂದ ಶೀತಾಕಲಂ

ಕನ್ನಡದಲ್ಲಿ ಸೂಪರ್ ಡೂಪರ್ ಹಿಟ್ ಆಗಿದ್ದ ಡಾರ್ಲಿಂಗ್ ಕೃಷ್ಣ ಅಭಿನಯದ ಲವ್ ಮಾಕ್ಟೇಲ್ ಸಿನಿಮಾ ಗುರ್ತುಂದ ಶೀತಾಕಾಲಂ ಎಂಬ ಹೆಸರಿನಲ್ಲಿ ಈಗಾಗಲೇ ತೆಲುಗಿನಲ್ಲಿ ರಿಮೇಕ್ ಆಗಿದ್ದು ಇನ್ನೇನು ಶೂಟಿಂಗ್ Read more…

BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಉಡುಪಿ ರಥಬೀದಿಯಲ್ಲಿ ಪೊಲೀಸರಿಂದ ಪರಿಶೀಲನೆ; ಸ್ಯಾಟಲೈಟ್ ಫೋನ್ ಆಕ್ಟೀವ್ ಗೂ ಇದೆಯಾ ಲಿಂಕ್….?

ಉಡುಪಿ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಕ್ ಕರಾವಳಿ ಜಿಲ್ಲೆಗಳ ವಿವಿಧೆಡೆಗಳಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದ್ದು, ದೇವಾಲಯಗಳೇ ಆತನ ಪ್ರಮುಖ ಟಾರ್ಗೆಟ್ ಆಗಿತ್ತು ಎಂಬ ಬಗ್ಗೆಯೂ Read more…

ಸ್ಯಾಟಲೈಟ್ ಫೋನ್ ಬಳಕೆ ಶೋಧದ ವೇಳೆ ಸ್ಥಳೀಯರ ಶಾಕಿಂಗ್ ಮಾಹಿತಿ: ಚಾರ್ಮಾಡಿ ಅರಣ್ಯದಲ್ಲೂ ಟ್ರಯಲ್ ಬಾಂಬ್ ಸ್ಫೋಟ ಶಂಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಮೊದಲು ಚಾರ್ಮಾಡಿ ಅರಣ್ಯದ ಅಂಚಿನಲ್ಲಿ ಟ್ರಯಲ್ ಬಾಂಬ್ ಸ್ಪೋಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಬೆಂದ್ರಾಳ ಅರಣ್ಯದಲ್ಲಿ ಭಾರಿ Read more…

ಕಳ್ಳನನ್ನು ಹಿಡಿಯಲು ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಪೊಲೀಸ್ ಸಿಬ್ಬಂದಿ

ಪಿಕ್‌ಪಾಕೆಟ್, ಮೊಬೈಲ್ ಫೋನ್‌ ಕಸಿದುಕೊಳ್ಳುವುದು ಸಾಮಾನ್ಯವಾಗಿದೆ. ಅದರಲ್ಲೂ ಇಂತಹ ಅಪರಾಧಗಳು ಮಹಾನಗರಗಳು ಮತ್ತು ರೈಲುಗಳಲ್ಲಿ ಸಹಜವಾಗಿದೆ. ಕೆಲ ಕಳ್ಳರು ದೋಚುವುದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದು, ಕದ್ದ ಫೋನ್‌, ಚಿನ್ನಾಭರಣಗಳನ್ನು ಮಾರಿ ಶೋಕಿ Read more…

ಜನಾಭಿಪ್ರಾಯಕ್ಕೆ ತಲೆಬಾಗಿದ ಶಾಸಕ ರಾಮದಾಸ್ ಗೆ ಧನ್ಯವಾದ ಎಂದ ಸಂಸದ ಪ್ರತಾಪ್ ಸಿಂಹ

ಮೈಸೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣ ಚರ್ಚೆಗೆ ಇತಿಶ್ರೀ ಹಾಡಲಾಗಿದೆ. ಬಸ್ ನಿಲ್ದಾಣದ ಮೇಲಿದ್ದ ಎರಡು ಗುಂಬಜ್ ಗಳನ್ನು ತೆರವುಗೊಳಿಸಲಾಗಿದ್ದು, ಮಾತಿನಂತೆ ನಡೆದುಕೊಂಡಿದ್ದೇನೆ Read more…

ಆಕ್ರೋಶ ಹುಟ್ಟು ಹಾಕಿದ ರಿಚಾ ಚಡ್ಡಾ ಗಾಲ್ವಾನ್ ಟ್ವೀಟ್; ಫುಕ್ರೆ 3 ಬಾಯ್ಕಾಟ್ ಟ್ರೆಂಡ್‌

ನಟಿ ರಿಚಾ ಚಡ್ಡಾ ಅವರ ಟ್ವೀಟ್ ಒಂದು ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಅವರ ಮುಂದಿನ‌ ಚಲನ ಚಿತ್ರಕ್ಕೆ ಆಪತ್ತು ಎದುರಾಗಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಮರುಪಡೆಯಲು ಭಾರತೀಯ Read more…

ಭಾರತದಲ್ಲಿ ಜೋರಾಗಿದೆ ಅವತಾರ್‌-2 ಅಬ್ಬರ: ರಿಲೀಸ್‌ಗೂ ಮೊದಲೇ ದಾಖಲೆ ಮಾಡಿದ ಚಿತ್ರ 

ಹಾಲಿವುಡ್‌ನ ಅವತಾರ್‌-2 ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ‘ಅವತಾರ್- ದಿ ವೇ ಆಫ್ ವಾಟರ್’ ಡಿಸೆಂಬರ್ 16 ರಂದು ಥಿಯೇಟರ್‌ಗಳಲ್ಲಿ ರಿಲೀಸ್‌ ಆಗಲಿದೆ. ಬಿಡುಗಡೆಗೂ ಮುನ್ನವೇ ಪ್ರಪಂಚದಾದ್ಯಂತ ಈ ಚಿತ್ರದ Read more…

ಪ್ರಧಾನಿ ಮೋದಿ ವಿರುದ್ಧ ನಿಂದನೆ: ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ವಿರುದ್ಧ ದೂರು

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನೆ ಆರೋಪದಡಿ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ನೀಡಲಾಗಿದೆ. ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ. Read more…

ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ; ರಾತ್ರೋರಾತ್ರಿ ಎರಡು ಗುಂಬಜ್ ಗಳ ತೆರವು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗುಂಬಜ್ ಮಾದರಿಯ ಬಸ್ ನಿಲ್ದಾಣಕ್ಕೆ ಈಗ ತೆರೆ ಬಿದ್ದಂತಾಗಿದೆ. ಬಸ್ ನಿಲ್ದಾಣದ ಮೇಲೆ ನಿರ್ಮಾಣವಾಗಿದ್ದ ಮೂರು ಗುಂಬಜ್ ಗಳಲ್ಲಿ Read more…

BIG NEWS: ಭೀಕರ ಅಪಘಾತ; ಹಳ್ಳಕ್ಕೆ ಬಿದ್ದ ಕಾರು; ASI ಪುತ್ರ ದುರ್ಮರಣ

ದಾವಣಗೆರೆ: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವು ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಅಪಘಾತ ಪ್ರಕರಣ ಹೊನ್ನಾಳಿಯಲ್ಲಿ ನಡೆದಿದೆ. ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದು ಎಎಸ್ಐ Read more…

ಪರಮೇಶ್ವರ್ ಜಾಣ ನಡೆ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್ ನಿಂದ ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನಿವಾಸದಲ್ಲಿ ನಿನ್ನೆ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ಸತೀಶ Read more…

ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಧ್ಯಾಪಕ ಸ್ಥಳದಲ್ಲೇ ಸಾವು

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಲ್ಲೇದೇವಪುರ ಬಳಿ ಅಪಘಾತ ಸಂಭವಿಸಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ತಿನ್ನಿ, ಚಳಿಗಾಲದಲ್ಲಿ ಕಾಡುವ ರೋಗಗಳಿಂದ ಇರಬಹುದು ದೂರ….!

ದೇಶಾದ್ಯಂತ ಚಳಿಗಾಲದ ಅಬ್ಬರ ಶುರುವಾಗಿದೆ. ಹಾಗಾಗಿ ಸಹಜವಾಗಿಯೇ ಸಾಂಕ್ರಾಮಿಕ ರೋಗಗಳು, ಶೀತ, ಜ್ವರ, ಕೆಮ್ಮಿನ ಸಮಸ್ಯೆಯೂ ಹೆಚ್ಚಾಗಿದೆ. ಆಸ್ಪತ್ರೆಗಳೆಲ್ಲ ರೋಗಿಗಳಿಂದ ತುಂಬಿ ತುಳುಕಲಾರಂಭಿಸಿವೆ. ಈ ಋತುವಿನಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯವು Read more…

ಪ್ರತಿಷ್ಠಿತ ಐಐಎಂ ಗೆ ಇಂದು ಪ್ರವೇಶ ಪರೀಕ್ಷೆ

ದೇಶದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಗೆ ಇಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ (ಕ್ಯಾಟ್) ಐಎಎಂ ಪ್ರವೇಶಕ್ಕಾಗಿ ಈ Read more…

ನಿಮಗೆ ಗೊತ್ತಾ ? ಅಯ್ಯಪ್ಪ ಸ್ವಾಮಿ ಹೆಸರಿನಲ್ಲಿದೆ ಪ್ರತ್ಯೇಕ ಪಿನ್ ಕೋಡ್

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಮಾಲಾಧಾರಿಗಳು ಪೂಜೆ ಪುನಸ್ಕಾರದಲ್ಲಿ ಪಾಲ್ಗೊಂಡಿದ್ದು, ನೇಮ ನಿಷ್ಠೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಇದರ ಮಧ್ಯೆ ಶಬರಿಮಲೆ ಸ್ವಾಮಿ Read more…

ಈ ವಿಧಾನದಿಂದ ಕರಗಿಸಿ ಅಧಿಕ ಕೊಲೆಸ್ಟ್ರಾಲ್

ವ್ಯಾಯಾಮ ಮಾಡಬೇಕೆಂದು ಎಂದುಕೊಳ್ಳುವವರಿಗೆ ಬೆಲೆಬಾಳುವ ಉಪಕರಣಗಳೇ ಅಗತ್ಯವಿಲ್ಲ. ಮನೆಯಲ್ಲಿಯೇ ಗೋಡೆಯನ್ನು ಆಧಾರವಾಗಿಸಿಕೊಂಡು ದೇಹವನ್ನು ಸದೃಢವಾಗಿಸಿಕೊಳ್ಳಬಹುದು. ಅದು ಹೇಗೆ ನೋಡೋಣ. ಹಾಫ್ ಮೂನ್ ಮೊದಲು ಗೋಡೆಗೆ ಸ್ವಲ್ಪ ದೂರದಲ್ಲಿ ವಿರುದ್ಧ Read more…

ಶಂಕಿತ ಉಗ್ರ ಶಾರಿಕ್ ಹತ್ಯೆಗೆ ನಡೆಯುತ್ತಿದೆಯಾ ಸಂಚು ? ಅನುಮಾನದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಂಡ ಪೊಲೀಸರು

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ಆತನಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆಯಲಾಗಿದ್ದು, ದೇಹದಲ್ಲಿ ಹೊಗೆ ತುಂಬಿಕೊಂಡ ಕಾರಣ Read more…

CET ವಿದ್ಯಾರ್ಥಿಗಳೇ ಗಮನಿಸಿ: 2ನೇ ಸುತ್ತಿನ ದಿನಾಂಕ ವಿಸ್ತರಣೆ

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶದ ನಿರೀಕ್ಷೆಯಲ್ಲಿರುವ ಸಿಇಟಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಎರಡನೇ ಸುತ್ತಿನ ಸೀಟು ಹಂಚಿಕೆ ನಂತರದ ಪ್ರಕ್ರಿಯೆ ದಿನಾಂಕವನ್ನು ವಿಸ್ತರಣೆ Read more…

ಇದಕ್ಕಿದೆ ಚಳಿಗಾಲದಲ್ಲಿ ದೇಹದ ನೋವುಗಳನ್ನು ಕಡಿಮೆ ಮಾಡುವ ಶಕ್ತಿ

ಚಳಿಗಾಲ ಈಗಾಗಲೇ ಶುರುವಾಗಿದೆ. ಚಳಿಗಾಲದಲ್ಲಿ ಹೆಚ್ಚಾಗಿ ಒಣಚರ್ಮ, ಕೂದಲಿನ ಸಮಸ್ಯೆ ಮತ್ತು ಕೈ ಕಾಲು ನೋವುಗಳ ಸಮಸ್ಯೆ ಕಾಡುತ್ತದೆ. ಔಷಧಿ ಮಾತ್ರೆಗಳ ಪರಿಣಾಮ ಅಲ್ಪಾವಧಿ. ಇವುಗಳಿಗೆ ಮನೆಯಲ್ಲಿಯೇ ಮದ್ದಿದೆ. Read more…

ಪ್ರತಿದಿನ ಚಪಾತಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು……?

ಪ್ರತಿ ಮನೆಯಲ್ಲಿಯೂ ಚಪಾತಿಯನ್ನು ಮಾಡುತ್ತಾರೆ. ಅದರಲ್ಲಿಯೂ ಮನೆಯಲ್ಲಿ ಮಧುಮೇಹಿಗಳಿದ್ದರೆ ಇದೇ ಫುಡ್. ಯಾಕೆಂದರೆ ಗೋಧಿಯಲ್ಲಿ ಹಲವಾರು ಪೌಷ್ಟಿಕಾಂಶವಿದ್ದು, ಆರೋಗ್ಯಕ್ಕೆ ಒಳಿತು ಉಂಟು ಮಾಡುತ್ತದೆ. ಚಪಾತಿಯಲ್ಲಿ ವಿಟಮಿನ್ ಬಿ, ಇ, Read more…

ಖಿನ್ನತೆ ದೂರ ಮಾಡುತ್ತೆ ಈ ಟೀ

ಬಹುತೇಕ ಎಲ್ಲರೂ ತಮ್ಮ ದಿನವನ್ನು 1 ಕಪ್ ಚಹಾದೊಂದಿಗೆ ಪ್ರಾರಂಭಿಸಲು ಬಯಸುತ್ತಾರೆ. ಚಹಾ ಸಿಕ್ಕಿಲ್ಲವೆಂದ್ರೆ ಆಲಸ್ಯ ಕಡಿಮೆಯಾಗುವುದಿಲ್ಲ. ದಣಿವನ್ನು ದೂರಮಾಡಿ ಉತ್ಸಾಹ ತುಂಬುವ ಶಕ್ತಿ ಟೀಗಿದೆ. ಇಷ್ಟು ಮಾತ್ರವಲ್ಲ Read more…

ಸಚಿವಾಲಯದಲ್ಲಿ ಕಿರಿಯ ಸಹಾಯಕರು, ದಲಾಯತ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಡಿ. 5 ರಿಂದ ಪರೀಕ್ಷೆ

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್, ಸ್ವಾಗತಕಾರರು ದಲಾಯತ್ ಹುದ್ದೆಗಳಿಗೆ ಡಿಸೆಂಬರ್ 5 ರಿಂದ 7 ರವರೆಗೆ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 1 ರ ಮಧ್ಯಾಹ್ನದ Read more…

ಹಸಿ ಮೆಣಸಿನಕಾಯಿ ಸೇವನೆಯ ಅನುಕೂಲ-ಅನಾನುಕೂಲಗಳ ಬಗ್ಗೆ ನಿಮಗೆಷ್ಟು ಗೊತ್ತು?

ಹಸಿಮೆಣಸಿನಕಾಯಿ ಇಲ್ಲದೇ ಇದ್ರೆ ಅಡುಗೆ ಮಾಡುವುದೇ ಕಷ್ಟ. ತಿನಿಸುಗಳ ರುಚಿ ಹೆಚ್ಚಿಸುವ ಅತ್ಯಂತ ಅವಶ್ಯಕ ತರಕಾರಿ ಇದು. ಹೆಚ್ಚಿನ ಜನರಿಗೆ ಹಸಿಮೆಣಸಿನಕಾಯಿ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ತರಕಾರಿಗಳು ಮತ್ತು Read more…

ಇಮಾಮ್ ಗಳಿಗೆ ವೇತನ ಸಂವಿಧಾನದ ಉಲ್ಲಂಘನೆ; ಸುಪ್ರೀಂ ಕೋರ್ಟ್ ಆದೇಶವೇ ಸಂವಿಧಾನಬಾಹಿರ; ತೆರಿಗೆದಾರರ ಹಣ ನಿರ್ದಿಷ್ಟ ವರ್ಗಕ್ಕೆ ನೀಡುವುದು ತಪ್ಪು; ಮಾಹಿತಿ ಆಯೋಗ

ನವದೆಹಲಿ: ಮಸೀದಿಗಳಲ್ಲಿ ಕಾರ್ಯನಿರ್ವಹಿಸುವ ಇಮಾಮ್ ಗಳಿಗೆ ಗೌರವಧನ ನೀಡುವ ಕುರಿತ ನ 1993 ರ ಸುಪ್ರೀಂಕೋರ್ಟ್ ಆದೇಶ ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಮಾಹಿತಿ ಆಯೋಗ ಹೇಳಿದೆ. 1993ರ Read more…

ಮಕ್ಕಳ ಹಸಿವನ್ನು ಹೆಚ್ಚಿಸುವ ಆಹಾರಗಳು

ಸಾಮಾನ್ಯವಾಗಿ ಮಕ್ಕಳು ಊಟ ಮಾಡಲು ಇಷ್ಟಪಡುವುದಿಲ್ಲ. ಊಟ ಎಂದಾಕ್ಷಣ ಅಲ್ಲಿಂದ ಎದ್ದುಬಿದ್ದು ಓಡಿಹೋಗುತ್ತಾರೆ. ಮಕ್ಕಳು ಸರಿಯಾಗಿ ಊಟ ಮಾಡದಿದ್ದರೆ ಅವರ ಬೆಳವಣಿಗೆಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಮಕ್ಕಳ ಹಸಿವು ಜಾಸ್ತಿಯಾಗಲು Read more…

ಒಡೆದ ಹಾಲಿನಿಂದ ಇದೆ ತುಂಬಾ ಪ್ರಯೋಜನ

ಹಾಲು ಕಾಯಿಸಲು ಇಟ್ಟಿರುತ್ತೀರಿ, ನೋಡಿದರೆ ಸ್ವಲ್ಪ ಹೊತ್ತಿಗೆ ಒಡೆದು ಹೋಗಿರುತ್ತದೆ. ಹಾಗಾದಾಗ ಅದನ್ನು ಚೆಲ್ಲದೆ ರುಚಿಕರವಾದ ಆಹಾರ ಪದಾರ್ಥಗಳನ್ನು ತಯಾರಿಸಬಹುದು. ಅಷ್ಟೇ ಅಲ್ಲದೆ ಇನ್ನಿತರ ಪ್ರಯೋಜನಗಳನ್ನು ಪಡೆಯಬಹುದು. * Read more…

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರ ಸಾವು

ಚಿತ್ರದುರ್ಗ: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೈನಡು ಗ್ರಾಮದ ಬಳಿ ಅಪಘಾತ ನಡೆದಿದೆ. ಕೈನಡು ಗ್ರಾಮದ ನಿವಾಸಿಗಳಾದ Read more…

ಜೈಲು ಸೇರಿದ ಮುರುಘಾ ಸ್ವಾಮೀಜಿಗೆ ಮತ್ತೊಂದು ಬಿಗ್ ಶಾಕ್: ಮಠದ ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಹೆಚ್ಚಿದ ಒತ್ತಡ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ಜೈಲು ಪಾಲಾಗಿದ್ದು, ಮಠದ ಪೀಠಾಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕೆಂಬ ಒತ್ತಡ ಹೆಚ್ಚಾಗಿದೆ. ಡಿಸೆಂಬರ್ 3 ರಂದು ವೀರಶೈವ ಲಿಂಗಾಯಿತ ಸಮಾಜದಿಂದ ಸಭೆ Read more…

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಅನುಮತಿ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳಲು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಡಿಸೆಂಬರ್ 1 ರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...