alex Certify Live News | Kannada Dunia | Kannada News | Karnataka News | India News - Part 2354
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೆಲ್ದಿ ಸ್ಕಿನ್’ ಗಾಗಿ ಚಳಿಗಾಲದಲ್ಲಿ ಇವುಗಳನ್ನು ಸೇವಿಸಿ

ಚುಮು ಚುಮು ಚಳಿಯಲ್ಲಿ ಒಂದು ಕಪ್ ಬಿಸಿ ಬಿಸಿ ಚಹಾ, ಕರಿದ ತಿಂಡಿ ಇದ್ರೆ ಚೆನ್ನ. ಆದ್ರೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿಂದ್ರೆ ನಿಮ್ಮ ಚರ್ಮದ ಸೌಂದರ್ಯ, ಆರೋಗ್ಯ Read more…

ನಿವೇಶನ ರಹಿತರಿಗೆ ಸಿಹಿ ಸುದ್ದಿ: ಉಚಿತವಾಗಿ 32 ಸಾವಿರ ಸೈಟ್ ಹಂಚಿಕೆ

 ಚಿಕ್ಕಬಳ್ಳಾಪುರ: ಸರ್ಕಾರಿ ಜಮೀನು, ಗೋಮಾಳದಲ್ಲಿ ಯಾರೇ ಮನೆ ಕಟ್ಟಿದ್ದರೂ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ Read more…

ಆರೋಗ್ಯ ವೃದ್ಧಿಯಾಗಲು ಸೇವಿಸಿ ಸಿರಿ ಧಾನ್ಯ

ಒಣ ಪ್ರದೇಶದಲ್ಲಿ ಕಡಿಮೆ ನೀರಿನಿಂದ ಬೆಳೆಯುವ ಸಿರಿಧಾನ್ಯಗಳನ್ನು ಪ್ರತಿ ನಿತ್ಯ ನಮ್ಮ ಡಯಟ್ ನಲ್ಲಿ ಸೇರಿಸಿಕೊಂಡರೆ ಆರೋಗ್ಯ ವೃದ್ಧಿಯಾಗುತ್ತದೆ. ಇವುಗಳನ್ನು ಹೆಲ್ದಿ, ಫ್ರೆಂಡ್ಲಿ ಅಂತನೂ ಹೇಳಲಾಗುತ್ತದೆ. ಸಿರಿಧಾನ್ಯಗಳಲ್ಲಿ ಹಲವು Read more…

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ Read more…

ಹೆಚ್ಚುತ್ತಿರುವ ತೂಕಕ್ಕೆ ಹೀಗೆ ಹೇಳಿ ʼಗುಡ್ ಬೈʼ

ಸ್ಥೂಲಕಾಯ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆ. ತೂಕ ಇಳಿಸಿಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ವ್ಯಾಯಾಮ, ಜಿಮ್, ಡಯೆಟ್ ಹೀಗೆ ಎಲ್ಲ ಪ್ರಯತ್ನ ಮಾಡಿ ಬೋರ್ ಆಗಿದ್ರೆ ಈ Read more…

ಹೂಕೋಸು ಸೇವನೆ ‘ಆರೋಗ್ಯ’ಕ್ಕೆ ಎಷ್ಟು ಪ್ರಯೋಜನ ಗೊತ್ತಾ…..?

ಹೂಕೋಸು ಸೇವನೆಯಿಂದ ದೊರಕುವ ಆರೋಗ್ಯ ಪ್ರಯೋಜನಗಳು ಅಷ್ಟಿಷ್ಟಲ್ಲ. ಹೂಕೋಸಿನಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಸೊನ್ನೆ ಎಂದೇ ಹೇಳಬಹುದು. ಆದ್ದರಿಂದ ಹೃದಯದ ಕಾಯಿಲೆ ಇರುವವರು ನಿರ್ಭಯವಾಗಿ ಇದನ್ನು ತಿನ್ನಬಹುದು. ಸಾಮಾನ್ಯವಾಗಿ ಎಲ್ಲಾ Read more…

ನಿಮ್ಮ ಅದೃಷ್ಟ ಬದಲಾಯಿಸಬಲ್ಲದು ಚಿಕ್ಕ ಸ್ಪಟಿಕ

ಕಷ್ಟಪಟ್ಟು ದುಡಿದ್ರೂ ಕೆಲವೊಮ್ಮೆ ತಕ್ಕ ಫಲ ಸಿಗುವುದಿಲ್ಲ. ಅದೃಷ್ಟ ಚೆನ್ನಾಗಿಲ್ಲ ಎಂದು ಕೆಲವರು ಹೇಳಿದ್ರೆ ಮತ್ತೆ ಕೆಲವರು ದೇವರನ್ನು ದೋಷಿ ಸ್ಥಾನದಲ್ಲಿ ನಿಲ್ಲಿಸ್ತಾರೆ. ತಪ್ಪು ದಾರಿ ತುಳಿದು ಅನೇಕರು Read more…

ಈ ರಾಶಿಯವರಿಗೆ ಇಂದು ಶುಭದಿನ

ಮೇಷ ರಾಶಿ  ಮಧ್ಯಾಹ್ನದ ನಂತರ ಕುಟುಂಬ ಸದಸ್ಯರು ಮತ್ತು ಒಡಹುಟ್ಟಿದವರೊಂದಿಗೆ ಆನಂದದಾಯಕವಾಗಿ ಸಮಯ ಕಳೆಯುತ್ತೀರಿ. ಪ್ರತಿಸ್ಪರ್ಧಿಯನ್ನು ಸೋಲಿಸುತ್ತೀರಿ. ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ಪ್ರವಾಸ ಯೋಗವಿದೆ. ವೃಷಭ Read more…

ಈ ʼಉಪಾಯʼ ಅನುಸರಿಸಿದ್ರೆ ಈಡೆರುತ್ತೆ ಸ್ವಂತ ಮನೆ ಕನಸು

ಜಾತಕದಲ್ಲಿ ಮಂಗಳ ಅಥವಾ ಶನಿ ಗ್ರಹದ ದೋಷವಿದ್ದರೆ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಪಂಡಿತರು ಜಾತಕ ನೋಡಿ ಯಾವಾಗ ಸುಖ ಪ್ರಾಪ್ತಿಯಾಗಲಿದೆ ಎಂಬುದನ್ನು ಹೇಳುತ್ತಾರೆ. ಮೊದಲು ಸ್ವಂತ ಮನೆ ಇರಲಿ. ನಂತ್ರ Read more…

ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ‘ಮನ್ ಕಿ ಬಾತ್’ 95 ನೇ ಸಂಚಿಕೆ ಪ್ರಸಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

‘ಹಿಂದಿ ಹೇರಿಕೆ’ ವಿರುದ್ಧ ಆಕ್ರೋಶ: ಡಿಎಂಕೆ ಕಾರ್ಯಕರ್ತ ಆತ್ಮಾಹುತಿ

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿಯ ತಝೈಯೂರ್‌ನಲ್ಲಿರುವ ಪಕ್ಷದ ಕಚೇರಿಯ ಬಳಿ ಡಿಎಂಕೆ ಹಿರಿಯ ಕಾರ್ಯಕರ್ತರು ಸ್ವಯಂ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ. ತಂಗವೇಲ್(85) ಅವರು ‘ಹಿಂದಿ ಹೇರಿಕೆ’ Read more…

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಮತ್ತೊರ್ವ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯವರ್ತಿ ಶಿವಕುಮಾರ್ ಬಂಧಿತ ಆರೋಪಿ. ಬಿಬಿಎಂಪಿ ಅಧಿಕಾರಿಗಳ Read more…

ಸಾಮರ್ಥ್ಯ ಹೆಚ್ಚಿದ್ರೆ ಒಂದಕ್ಕಿಂತ ಹೆಚ್ಚು ಟಿಕೆಟ್ ಕೊಡಬೇಕಾಗುತ್ತದೆ: ಕಾಂಗ್ರೆಸ್ ನಲ್ಲಿ ಕುಟುಂಬಕ್ಕೆ ಒಂದೇ ಟಿಕೆಟ್ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ತುಮಕೂರು: ಸಾಮರ್ಥ್ಯ ಹೆಚ್ಚಿದ್ದರೆ ಒಂದಕ್ಕಿಂತ ಹೆಚ್ಚು ಟಿಕೆಟ್ ಕೊಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಒಂದು ಕುಟುಂಬಕ್ಕೆ ಒಂದೇ Read more…

ದಾರಿಯಲ್ಲೇ ಖಾಲಿಯಾಯ್ತು ಡೀಸೆಲ್: ಆಂಬುಲೆನ್ಸ್ ನಲ್ಲೇ ಕೊನೆಯುಸಿರೆಳೆದ ರೋಗಿ

ಬನ್ಸ್ವಾರಾ(ರಾಜಸ್ಥಾನ): ಆಂಬ್ಯುಲೆನ್ಸ್‌ ನಲ್ಲಿ ಇಂಧನ ಖಾಲಿಯಾಗಿ ರೋಗಿಯೊಬ್ಬರು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಬನ್ಸ್ವಾರಾ ಮುಖ್ಯ ವೈದ್ಯಕೀಯ Read more…

ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯ: ಮೈಸೂರು ಪೊಲೀಸರ ಸೂಚನೆ

ಮಂಗಳೂರಿನ ಆಟೋ ರಿಕ್ಷಾ ಸ್ಫೋಟದ ನಂತರ ರಾಜ್ಯದ ಭದ್ರತೆಯನ್ನು ಹೈಅಲರ್ಟ್ ಮಾಡಲು ಪೊಲೀಸರು ಮುಂದಾಗಿದ್ದು, ಮೈಸೂರು ಪೊಲೀಸರು ನಗರದಲ್ಲಿ ಬಾಡಿಗೆದಾರರಿಗೆ ಕೆಲ ಸಲಹೆ ನೀಡಿದ್ದಾರೆ. ಮೈಸೂರು ಪೊಲೀಸರು ಸಿದ್ಧಪಡಿಸಿರುವ Read more…

ಬಿಜೆಪಿ ಸೇರಿದ್ದಕ್ಕೆ ಜನ ನನ್ನನ್ನು ಸೋಲಿಸಿದರು; ಉಪ ಚುನಾವಣೆ ನೆನಪಿಸಿಕೊಂಡು ಅಸಮಾಧಾನ ವ್ಯಕ್ತಪಡಿಸಿದ ಸಚಿವ MTB

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಬಿಟ್ಟು ಬಿಜೆಪಿ ಬಂದಿದ್ದಕ್ಕೆ ಉಪಚುನಾವಣೆ ವೇಳೆ ಜನ ನನ್ನನ್ನು ಸೋಲಿಸಿ ಬಿಟ್ಟರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದ ಜರಬಂಡಹಳ್ಳಿ ಗ್ರಾಮದಲ್ಲಿ ನಡೆದ Read more…

ಬೀಚ್‌ನಲ್ಲಿ ಹಂದಿಯಂತಹ ನಿಗೂಢ ಜೀವಿ ಪತ್ತೆ: ಅಚ್ಚರಿಯೋ ಅಚ್ಚರಿ….!

ಹಂದಿಯನ್ನು ಹೋಲುವ ಸಮುದ್ರ ಜೀವಿಯ ಫೋಟೋಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಮೂಲತಃ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾದ ಚಿತ್ರಗಳು ಐರ್ಲೆಂಡ್‌ನ ಬರ್ನಾ ಪಿಯರ್ ಬೀಚ್‌ನ ತೀರದಲ್ಲಿ ಆ ಪ್ರಾಣಿಯು Read more…

10 ವರ್ಷದ ಮಗುವನ್ನು ಕೊಂದ ಚಿರತೆ

ಚಿರತೆಯೊಂದು ಹತ್ತು ವರ್ಷದ ಮಗುವಿನ‌ ಮೇಲೆ ದಾಳಿ‌ ಮಾಡಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಬಲರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಸುಹೆಲ್ವಾ ವನ್ಯಜೀವಿ ಅಭಯಾರಣ್ಯದ ಬಳಿಯ ಮಜ್ಗವಾನ್ ಗ್ರಾಮದ Read more…

BIG NEWS: ಗಡಿ ವಿವಾದ ಇಟ್ಕೊಂಡೇ ಪವಾರ್ ರಾಜಕೀಯ; ಶರದ್ ಪವಾರ್ ವಿರುದ್ಧ ಸಿಎಂ ಬೊಮ್ಮಾಯಿ ಆಕ್ರೋಶ

ದಾವಣಗೆರೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಶರದ್ ಪವಾರ್ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಗಡಿ ವಿವಾದ ಇಟ್ಟುಕೊಂಡೇ ಶರದ್ ಪವಾರ್ ರಾಜಕೀಯ ಮಾಡಿದವರು ಎಂದು ವಾಗ್ದಾಳಿ Read more…

BIG NEWS: ಗೋಡಂಬಿ, ಬಾದಾಮಿ ಕೊಟ್ಟು ಕಳುಹಿಸಲು ಸರ್ವಪಕ್ಷಗಳ ಸಭೆ ಯಾಕೆ….? ಹೆಚ್ ಡಿ ಕೆ ವಾಗ್ದಾಳಿ

ಚಿಕ್ಕಬಳ್ಳಾಪುರ: ಮುಂದಿನ ಚುನಾವಣೆಗೆ ಮಹಾರಾಷ್ಟ್ರದವರಿಗೆ ಗಡಿ ಕ್ಯಾತೆ ಬೇಕು. ಬಿಜೆಪಿಯವರಿಗೆ ಜನರ ಬಳಿ ಹೋಗಲು ವಿಷಯ, ಸರಕು ಇಲ್ಲ. ಹೀಗಾಗಿ ಗಡಿ ತಗಾದೆ ತೆಗೆಯುತ್ತಿದ್ದಾರೆ ಎಂದು ಮಾಜಿ ಸಿಎಂ Read more…

BIG NEWS: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಗೃಹ ಸಚಿವರ ಸೂಚನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ Read more…

BREAKING: ಹಿರಿಯ ನಟ ವಿಕ್ರಂ ಗೋಖಲೆ ಇನ್ನಿಲ್ಲ

ಬಾಲಿವುಡ್‌ ಹಿರಿಯ ನಟ ವಿಕ್ರಂ ಗೋಖಲೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುಣೆಯ ದೀನನಾಥ್‌ ಮಂಗೇಶ್ಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ರಂ ಗೋಖಲೆಯವರು ಹಮ್ ದಿಲ್ ದೇ ಚುಕೆ Read more…

BREAKING NEWS: ಕಾಲು ಜಾರಿ ಜಲಪಾತಕ್ಕೆ ಬಿದ್ದ ನಾಲ್ವರು ಯುವತಿಯರ ದುರ್ಮರಣ

ಬೆಳಗಾವಿ: ಕಿತವಾಡ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಕಿತವಾಡ ಫಾಲ್ಸ್ ನಲ್ಲಿ ಈ Read more…

ಸಲ್ಮಾನ್ ಖಾನ್ ಹಿಟ್-ಅಂಡ್-ರನ್ ಪ್ರಕರಣಕ್ಕೆ ಖರ್ಚಾಗಿದ್ದು ಬರೋಬ್ಬರಿ 20-25 ಕೋಟಿ ರೂಪಾಯಿ…..!

ನಟ ಸಲ್ಮಾನ್ ಖಾನ್ ಹಿಟ್ ಅಂಡ್ ರನ್ ಪ್ರಕರಣ ಇಂದಿಗೂ ಜನರ ಮನಸ್ಸಿನಲ್ಲಿ ಉಳಿದಿದೆ‌. 2002ರಲ್ಲಿ ನಡೆದ ಪ್ರಕರಣ ಆರೋಪ ಎದುರಿಸುತ್ತಿದ್ದಾಗ ಸಲ್ಮಾನ್ ಖಾನ್ 20-25 ಕೋಟಿ ರೂ.‌ Read more…

BIG NEWS: ‘ದಡಾರ’ ಹೊಂದಿರುವ ಓರ್ವ ವ್ಯಕ್ತಿ 18 ಜನರಿಗೆ ಸೋಂಕು ಹರಡಬಲ್ಲ

  ದಡಾರ ಬಗ್ಗೆ ತಾತ್ಸಾರ ಮಾಡುವಂತಿಲ್ಲ. ಏಕೆ ಗೊತ್ತೇ? ಅದು ಏಕಾಏಕಿ ಲಕ್ಷಾಂತರ ಜೀವಗಳನ್ನು ಅಪಾಯಕ್ಕೆ ತೆಗೆದುಕೊಳ್ಳುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಒಂದು ದಡಾರ ಪ್ರಕರಣವು 12ರಿಂದ Read more…

ಔಷಧೀಯ ಗುಣ ಹೊಂದಿದ ಗಿಡ ʼಸಾಂಬ್ರಾಣಿʼ

ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಂಬ ಹೆಸರಿನಿಂದ ಕರೆಯುವ ಈ ಹಸಿರು ಎಲೆಯ ಪ್ರಯೋಜನಗಳು ಹತ್ತಾರು. ಮನೆಯಂಗಳದ ಹೂಕುಂಡದಲ್ಲೇ ಇದನ್ನು ಬೆಳೆದು ಲಾಭ ಪಡೆಯಬಹುದು. ದಪ್ಪ ಎಲೆಯ ಇವುಗಳಲ್ಲಿ ನೀರಿನಂಶ Read more…

ಲಂಡನ್ ನಲ್ಲಿ ಕೂಚಿಪುಡಿ ನೃತ್ಯ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಪುತ್ರಿ

ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪುತ್ರಿ ಅನೌಷ್ಕ ಸುನಾಕ್ ಲಂಡನ್ ನಲ್ಲಿ ನಡೆದ ರಂಗ್ ಅಂತರಾಷ್ಟ್ರೀಯ ನೃತ್ಯ ಕಾರ್ಯಕ್ರಮದಲ್ಲಿ ಕೂಚಿಪುಡಿ ಪ್ರದರ್ಶನ ನೀಡಿದ್ದಾರೆ. ಖ್ಯಾತ ಕೂಚಿಪುಡಿ ನೃತ್ಯ Read more…

BIG NEWS: ವೋಟರ್ ಐಡಿ ಅಕ್ರಮ; ನಮ್ಮ ಮನವಿಗೆ ಚುನಾವಣಾ ಆಯೋಗದಿಂದ ಕ್ರಮ; ಮೊದಲು ಕಿಂಗ್ ಪಿನ್ ವಿರುದ್ಧ ಕ್ರಮ ಕೈಗೊಳ್ಳಲಿ; ಡಿಕೆಶಿ ಆಗ್ರಹ

ಬೆಂಗಳೂರು: ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾವು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ Read more…

BIG NEWS: ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕ್ಯಾಬ್ ಚಾಲಕನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಕ್ಯಾಬ್ ಚಾಲಕ Read more…

ಪ್ರೀತಿಸಿದಾಕೆಯನ್ನೇ ಕೊಂದು ಅಂಗಾಂಗ ಮಾರಿದ ಪ್ರಿಯಕರ….!

ಮೆಕ್ಸಿಕೋ: ಇತ್ತೀಚೆಗಷ್ಟೆ ನಡೆದ ಅಫ್ತಾಬ್ ಹಾಗೂ ಶ್ರದ್ಧಾಳ ಕಥೆ ಗೊತ್ತೇ ಇದೆ. ಪ್ರೀತಿಸಿದಾಕೆಯನ್ನ ತುಂಡು ತುಂಡಾಗಿ ಕತ್ತರಿಸಿ ದೆಹಲಿಯ ಅನೇಕ ಭಾಗಗಳಲ್ಲಿ ಬಿಸಾಕಿದ್ದ. ಇಂತಹ ವಿಕೃತ ಮನಃಸ್ಥಿತಿ ಹೊಂದಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...