alex Certify Live News | Kannada Dunia | Kannada News | Karnataka News | India News - Part 2355
ಕನ್ನಡ ದುನಿಯಾ
    Dailyhunt JioNews

Kannada Duniya

ಮುಗ್ಗರಿಸಿ ಬೀಳದಂತೆ ತಡೆಯಲು ಪ್ರಯತ್ನಿಸಿದ ವ್ಯಕ್ತಿ ಮೇಲೆಯೇ ನಟಿ ಕೋಪತಾಪ

ಇತ್ತೀಚೆಗೆ ‘ಸಸುರಲ್ ಸಿಮರ್ ಕಾ’ ಕಾರ್ಯಕ್ರಮದ ಮೂಲಕ ಹೆಸರುವಾಸಿಯಾಗಿರುವ ದೀಪಿಕಾ ಕಾಕರ್ ಅವರು ಟ್ರೋಲ್ ಆಗಿದ್ದು, ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಪತಿ ಶೋಯೆಬ್ ಅವರೊಂದಿಗೆ ದಾದಾಸಾಹೇಬ್ ಫಾಲ್ಕೆ Read more…

Shocking: ಅತ್ಯಾಚಾರವೆಸಗಿದವನಿಗೆ ಬಸ್ಕಿ ಹೊಡೆಸಿ ಬಿಟ್ಟು ಕಳುಹಿಸಿದ ಪಂಚಾಯಿತಿ ಮುಖಂಡರು

ಬಿಹಾರ್: ಕಾನೂನು ಇಷ್ಟು ಮುಂದುವರೆದಿದ್ದರೂ, ಕಠಿಣ ಶಿಕ್ಷೆಗಳು ಕಣ್ಣ ಮುಂದೆ ಇದ್ದರೂ ಅಪ್ರಾಪ್ತರ ಮೇಲೆ ಅತ್ಯಾಚಾರಗಳು ಮಾತ್ರ ನಿಂತಿಲ್ಲ. ಇಂಥವರಿಗೆ ಕಠಿಣ ಶಿಕ್ಷೆ ನೀಡಬೇಕಾದ ಸಮಾಜ ಬಸ್ಕಿ ಹೊಡೆಸುವ Read more…

ಬುಲೆಟ್ ಪ್ರೂಫ್ ವಾಹನ ಬಿಟ್ಟು ಆಟೋ ಓಡಿಸಿದ ಅಮೆರಿಕಾ ರಾಜತಾಂತ್ರಿಕ ಪ್ರತಿನಿಧಿ…!

ಅಮೆರಿಕದ ನಾಲ್ವರು ಮಹಿಳಾ ರಾಜತಾಂತ್ರಿಕ‌ ಪ್ರತಿನಿಧಿಗಳು‌ ತಮ್ಮ ಬುಲೆಟ್ ಪ್ರೂಫ್ ವಾಹನಗಳನ್ನು ಬಿಟ್ಟು, ದೆಹಲಿಯ ರಸ್ತೆಗಳಲ್ಲಿ ಆಟೋರಿಕ್ಷಾಗಳನ್ನು ಓಡಿಸಿ ಗಮನ ಸೆಳೆದಿದ್ದಾರೆ. ಆನ್ ಎಲ್ ಮೇಸನ್, ರುತ್ ಹೋಲ್‌ಬರ್ಗ್, Read more…

ʼಸಂವಿಧಾನʼ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್‌ ಪ್ರತಿಮೆಗೆ ಮುಖ್ಯಮಂತ್ರಿಗಳಿಂದ ಪುಷ್ಪ ನಮನ

ಸಂವಿಧಾನ ದಿನ ಆಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಡಾ||ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅವರು ಸಮಾಜ Read more…

BIG NEWS: ತಾರಕಕ್ಕೇರಿದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ಪುಣೆಯಿಂದ ಅಥಣಿಗೆ ಬರುತ್ತಿದ್ದ ಕೆ ಎಸ್ Read more…

ಚಪ್ಪಲಿ ಕಚ್ಚಿಕೊಂಡು ಹೋದ ಹಾವು…! ವಿಡಿಯೋ ನೋಡಿ ನೆಟ್ಟಿಗರಿಗೆ ಅಚ್ಚರಿ

ದೇವಾಲಯಗಳಿಗೆ ಭೇಟಿ ನೀಡುವಾಗ ಭಕ್ತರು ತಮ್ಮ ಚಪ್ಪಲಿ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಏಕೆಂದರೆ ಅಲ್ಲಿ ಚಪ್ಪಲಿ ಕಳ್ಳತನ‌ ಸಾಮಾನ್ಯ ಸಂಗತಿ. ಆದರೆ, ಈ ಚಪ್ಪಲ್ ಚೋರ್ ಅನ್ನು Read more…

ಮರೆಯಲಾಗದ ಮುಂಬೈ ದಾಳಿಗೆ 14 ವರ್ಷ

ಮುಂಬೈ: ಮುಂಬೈ ದಾಳಿಯನ್ನ ಎಂದೆಂದಿಗೂ ಮರೆಯೋದಿಕ್ಕೆ ಸಾಧ್ಯವೇ ಇಲ್ಲ. ಘನ ಘೋರ ರೀತಿಯಲ್ಲಿ ಅನೇಕರ ಜೀವ ತೆಗೆದ ಉಗ್ರರ ಅಟ್ಟಹಾಸ ಎಂದೆಂದಿಗೂ ಮಾಸದ ಕಹಿ‌ನೆನಪು. ಈ ಮುಂಬೈ ಹೋಟೆಲ್ Read more…

ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ತೆರಿಗೆ ವಿನಾಯಿತಿ…!

ಮುಂಬೈ: ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ತೆರಿಗೆ ವಿಚಾರ ಸುದ್ದಿಯಾಗಿತ್ತು. ಈ ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು. ಆದರೆ ಇದೀಗ ಬಿಗ್ ರಿಲೀಫ್ ಸಿಕ್ಕಿದ್ದು, ಮೂರು ವರ್ಷದ ತೆರಿಗೆಯಲ್ಲಿ ವಿನಾಯ್ತಿ ಸಿಕ್ಕಿದೆ. Read more…

ಅಸಿಡಿಟಿ ಮತ್ತು ಗ್ಯಾಸ್ಟ್ರಿಕ್‌ ಸಮಸ್ಯೆ ಇದ್ದರೆ ಈ 4 ತರಕಾರಿಗಳನ್ನು ತಿನ್ನಲು ಪ್ರಾರಂಭಿಸಿ

ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್‌ ಸಮಸ್ಯೆ ವಿಪರೀತವಾಗಿಬಿಟ್ಟಿದೆ. ಗ್ಯಾಸ್ಟ್ರಿಕ್‌ ಹಾಗೂ ಆಸಿಡಿಟಿಯಿಂದ ಬೇರೆ ಬೇರೆ ಇತರ ಕಾಯಿಲೆಗಳಿಗೂ ಜನರು ತುತ್ತಾಗ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕಂದ್ರೆ ಅದಕ್ಕೆ ಸೂಕ್ತವಾದ Read more…

ಮುಂಬೈ ಭಯೋತ್ಪಾದಕ ದಾಳಿಗೆ 14 ವರ್ಷ….! ಇನ್ನೂ ಮಾಸಿಲ್ಲ ಭಯಾನಕ ದಾಳಿಯ ಕರಾಳ ನೆನಪು

ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯು ಇಂದಿಗೆ 14 ವರ್ಷಗಳನ್ನು ಪೂರೈಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್​ ಎ ತೋಯ್ಬಾದ 10 ಮಂದಿ ಉಗ್ರರು ವಾಣಿಜ್ಯ ನಗರಿ ಮುಂಬೈನಾದ್ಯಂತ Read more…

BIG NEWS: ಡಿ.ಕೆ.ಶಿವಕುಮಾರ್ ಗೆ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ರಿಲೀಫ್ ಸಿಕ್ಕಿದೆ. ವಿದೇಶ ಪ್ರವಾಸಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ದುಬೈಗೆ ತೆರಳಲು ಅನುಮತಿ ಕೋರಿ ಡಿ.ಕೆ.ಶಿವಕುಮಾರ್ ಕೋರ್ಟ್ ಗೆ Read more…

BIG NEWS: 25% ಕಮಿಷನ್ ಆರೋಪ; ಹೆಸ್ಕಾಂ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಹುಬ್ಬಳ್ಳಿ: ಹೆಸ್ಕಾಂ ಅಧಿಕಾರಿಗಳ ವಿರುದ್ಧ 25% ಕಮಿಷನ್ ಆರೋಪ ಮಾಡಿರುವ ಹುಬ್ಬಳ್ಳಿ ವಿದ್ಯುತ್ ಗುತ್ತಿಗೆದಾರರ ಸಂಘ, ಲೋಕಾಯುಕ್ತಕ್ಕೆ ದೂರು ನೀಡಿದೆ. ವಿದ್ಯುತ್ ಸರಬರಾಜು ಕಂಪನಿಯಲ್ಲಿ ವಿವಿಧ ಕಾಮಗಾರಿಗಳಿಗೆ 472 Read more…

ಅರ್ಜಿ ಸಲ್ಲಿಸದವರಿಗೂ ಟಿಕೆಟ್ ನೀಡುವುದಾಗಿ ಹೇಳಿ ಅಚ್ಚರಿ ಮೂಡಿಸಿದ ಡಿ.ಕೆ. ಶಿವಕುಮಾರ್…!

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸುವವರು 2 ಲಕ್ಷ ರೂಪಾಯಿ ಡಿಡಿ ಹಾಗೂ ಅರ್ಜಿ ಶುಲ್ಕ Read more…

ದೇಗುಲದಲ್ಲಿ ಕಣ್ಣು ಬಿಟ್ಟ ಶಿವ…! ಪವಾಡ ನೋಡಲು ಮುಗಿಬಿದ್ದ ಜನ

ರಾಮನಗರ ಜಿಲ್ಲೆ, ಮಾಗಡಿ ಪಟ್ಟಣದ ದೇವಾಲಯ ಒಂದರಲ್ಲಿ ಶಿವ ಕಣ್ಣು ಬಿಟ್ಟಿದ್ದು ಈ ಪವಾಡ ನೋಡಲು ಜನ ಮುಗಿಬಿದ್ದಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, Read more…

BIG NEWS: ನಮಗೆ ನೀರು ಕೊಡಿ ಇಲ್ಲವೇ ಕರ್ನಾಟಕಕ್ಕೆ ಹೋಗುತ್ತೇವೆ; ಮಹಾರಾಷ್ಟ್ರ ಸರ್ಕಾರಕ್ಕೆ ಗಡುವು ನೀಡಿದ ಜತ್ ತಾಲೂಕು ಜನರು

ಸಾಂಗ್ಲಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಜನರು ಮಹಾ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ನಮಗೆ ನೀರು ಕೊಡಿ ಇಲ್ಲವಾದಲ್ಲಿ ಕರ್ನಾಟಕಕ್ಕೆ ಹೋಗುತ್ತೇವೆ Read more…

BIG NEWS: ಸಿಎಂ ದೆಹಲಿ ಪ್ರವಾಸ ನಿಗದಿ; ಸಚಿವಾಕಾಂಕ್ಷಿಗಳಿಂದ ಮುಖ್ಯಮಂತ್ರಿ ಭೇಟಿ; ಮಂತ್ರಿ ಸ್ಥಾನಕ್ಕಾಗಿ ಭಾರಿ ಲಾಭಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ದೆಹಲಿ ಪ್ರವಾಸ ನಿಗದಿಯಾಗುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಕನಸು ಮತ್ತೆ ಚಿಗುರೊಡೆದಿದ್ದು, ಸಚಿವ ಸ್ಥಾನಕ್ಕಾಗಿ ಮತ್ತೆ ಲಾಭಿ ಆರಂಭವಾಗಿದೆ. ಸಚಿವ ಸ್ಥಾನಕ್ಕಾಗಿ Read more…

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ತಿಳಿದಿರಲಿ ಈ ವಿಷಯ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರುಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಮಲೆಯ ಆರೋಹಣ ಕಾಲದಲ್ಲಿ ಹತ್ತು Read more…

400 ರೂ. ಲಂಚ ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಲಂಚ ಪಡೆದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಗುಮಾಸ್ತನನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಿದ್ದ ನಗರಾಭಿವೃದ್ಧಿ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದನ್ನು ರದ್ದುಪಡಿಸಲು ಕೋರಿದ್ದ ಗುಮಾಸ್ತನ ಅರ್ಜಿಯನ್ನು ವಜಾಗೊಳಿಸಲಾಗಿದೆ. Read more…

ಸದ್ಯದಲ್ಲೇ ಗುಜರಿ ಸೇರಲಿವೆ 15 ವರ್ಷ ಹಳೆಯದಾದ ಕೇಂದ್ರ ಸರ್ಕಾರದ ಎಲ್ಲ ವಾಹನಗಳು…!

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ Read more…

ಕಾರಿನಲ್ಲೇ ನಿದ್ರೆ – ಸ್ನೇಹಿತರ ಮನೆಯಲ್ಲಿ ಸ್ನಾನ: ವಿಚ್ಛೇದನ ಬಳಿಕದ ಕರಾಳ ದಿನಗಳನ್ನು ಬಿಚ್ಚಿಟ್ಟ ಕಮಲಹಾಸನ್ ಮಾಜಿ ಪತ್ನಿ ಸಾರಿಕಾ

ಕಮಲಹಾಸನ್ ಮಾಜಿ ಪತ್ನಿ ಸಾರಿಕಾ ಈ ಹಿಂದೆ ಸಿಮಿ ಗರೆವಾಲ್ ಅವರಿಗೆ ನೀಡಿದ ಸಂದರ್ಶನ ಒಂದರಲ್ಲಿ ವಿಚ್ಛೇದನ ಬಳಿಕ ತಾವು ಅನುಭವಿಸಿದ ಸಂಕಷ್ಟದ ದಿನಗಳನ್ನು ಬಿಚ್ಚಿಟ್ಟಿದ್ದಾರೆ. ಕೇವಲ ಅರವತ್ತು Read more…

FIFA ವಿಶ್ವಕಪ್: ಅರ್ಜೆಂಟೈನಾ ವಿರುದ್ಧ ಗೆಲುವು ಸಾಧಿಸಿದ ಸೌದಿ ಆಟಗಾರರಿಗೆ ಬಂಪರ್; ಪ್ರತಿಯೊಬ್ಬರಿಗೂ ಸಿಗಲಿದೆ ಐಷಾರಾಮಿ ರೋಲ್ಸ್ ರಾಯ್

ಕತಾರ್ ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ನಲ್ಲಿ ಸೌದಿ ಅರೇಬಿಯಾ ಆಟಗಾರರು ಅದ್ಭುತ ಸಾಧನೆ ಮಾಡಿದ್ದಾರೆ. ಅರ್ಜೆಂಟೈನಾ ವಿರುದ್ಧ ನಡೆದ ಗ್ರೂಪ್ ಸಿ ಪಂದ್ಯದಲ್ಲಿ 2-1 ಅಂತರಗಳಿಂದ ಜಯ Read more…

ಜೈಲಲ್ಲೇ ಭರ್ಜರಿ ಭೋಜನ, ಮಸಾಜ್ ಮಾಡಿಸಿಕೊಂಡಿದ್ದ ಸಚಿವನ ಮತ್ತೊಂದು ವಿಡಿಯೋ ವೈರಲ್

ನವದೆಹಲಿ: ದೆಹಲಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿರುವ ಹೊಸ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ದೆಹಲಿಯ ತಿಹಾರ್ ಜೈಲಿನ ಅಮಾನತುಗೊಂಡ ಸೂಪರಿಂಟೆಂಡೆಂಟ್ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಟಿಇಟಿ ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 6 ರಂದು ನಡೆಸಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಟಿಇಟಿ ಪರೀಕ್ಷೆಯ Read more…

ಹೊಲದಲ್ಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಖಾಸಗಿ ಅಂಗಗಳಿಗೆ ಕಲ್ಲು, ದೊಣ್ಣೆಯಿಂದ ಹಲ್ಲೆ

ದೊಡ್ಡಬಳ್ಳಾಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 20 ರಂದು ಮಧ್ಯಾಹ್ನ ಮಹಿಳೆ ಹೊಲದಲ್ಲಿ Read more…

BIG NEWS: ರಿಯಾಯಿತಿ ದರದಲ್ಲಿ ನೀಡುವ ಕೃಷಿ ಪರಿಕರಗಳಿಗೆ ಬಾರ್ ಕೋಡಿಂಗ್; 2023ರ ಏಪ್ರಿಲ್ 1ರಿಂದ ಜಾರಿಗೆ

ರಿಯಾಯಿತಿ ದರದಲ್ಲಿ ಕೃಷಿ ಇಲಾಖೆಯಿಂದ ಕೊಡಲಾಗುವ ಎಲ್ಲ ಕೃಷಿ ಪರಿಕರಗಳಿಗೆ ಬಾರ್ ಕೋಡಿಂಗ್ ಅಳವಡಿಸಲು ಸಿದ್ಧತೆ ನಡೆಸಲಾಗಿದೆ. 2023ರ ಏಪ್ರಿಲ್ 1ರಿಂದಲೇ ಇದು ಜಾರಿಗೆ ಬರಲಿದೆ. ಮಂಡಿ ನೋವಿನ Read more…

ವಸತಿರಹಿತ ಅಲೆಮಾರಿಗಳಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರು ಸ್ವಂತ ಸೂರು ಹೊಂದುವ ಸಲುವಾಗಿ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವ ಚಿಂತನೆ ನಡೆಸಲಾಗಿದೆ. Read more…

ಅಚ್ಚರಿ ಹೇಳಿಕೆ ನೀಡಿ ಸಿದ್ದರಾಮಯ್ಯ ಕಡೆಗೇ ಗುರಿ ಇಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾಗಿದ್ದ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. ವಿಧಾನಸಭೆ Read more…

ಮದುವೆಯಾಗಲು ಹುಡುಗಿ ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಭೂಪ…!

ಶಿವಮೊಗ್ಗ ಪೊಲೀಸರ ಮುಂದೆ ವಿಚಿತ್ರ ಮನವಿಯೊಂದು ಬಂದಿದೆ. ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಅರ್ಜಿ ನೀಡಿರುವ ಭದ್ರಾವತಿಯ ಪ್ರವೀಣ್ ಎಂಬ ಯುವಕ ತನಗೆ ಮದುವೆಯಾಗಲು ಹುಡುಗಿ ಹುಡುಕಿ ಕೊಡುವಂತೆ ಮನವಿ ಮಾಡಿದ್ದಾನೆ. Read more…

SHOCKING: ದನ ಮೇಯಿಸಲು ಹೊಲಕ್ಕೆ ಹೋಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬಾರ್ಮರ್: ಗಡಿ ಜಿಲ್ಲೆ ಬಾರ್ಮರ್‌ ನ ಧೋರಿಮನ್ನಾ ಪಟ್ಟಣದಲ್ಲಿ 20 ವರ್ಷದ ಕಿವುಡ ಮತ್ತು ಮೂಕ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಅತ್ಯಾಚಾರ ಎಸಗಿದ ನಂತರ ದುಷ್ಕರ್ಮಿಗಳು Read more…

ಹಲ್ಲು ನೋವಿಗೆ ಈ ಮನೆ ಮದ್ದೇ ಉತ್ತಮ

ಈ ಸಮಯದಲ್ಲಿ ಅದರಲ್ಲೂ ಕೊರೋನಾ ಭೀತಿ ಸಂಪೂರ್ಣವಾಗಿ ದೂರವಾಗದ ಹೊತ್ತಿನಲ್ಲಿ ಹಲ್ಲು ನೋವು ಕಾಣಿಸಿಕೊಂಡರೆ ಮನಸ್ಸಿನೊಳಗೂ ಒದ್ದಾಟ ಆರಂಭವಾಗುತ್ತದೆ. ಇದರಿಂದ ಮುಕ್ತಿ ಪಡೆಯಲು ಮನೆಯಲ್ಲೇ ಕೆಲವು ಮದ್ದುಗಳಿವೆ. ನಿಮಗೆಲ್ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...