alex Certify Live News | Kannada Dunia | Kannada News | Karnataka News | India News - Part 2356
ಕನ್ನಡ ದುನಿಯಾ
    Dailyhunt JioNews

Kannada Duniya

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ತಿಳಿದಿರಲಿ ಈ ವಿಷಯ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರುಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಮಲೆಯ ಆರೋಹಣ ಕಾಲದಲ್ಲಿ ಹತ್ತು Read more…

400 ರೂ. ಲಂಚ ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಲಂಚ ಪಡೆದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಗುಮಾಸ್ತನನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಿದ್ದ ನಗರಾಭಿವೃದ್ಧಿ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದನ್ನು ರದ್ದುಪಡಿಸಲು ಕೋರಿದ್ದ ಗುಮಾಸ್ತನ ಅರ್ಜಿಯನ್ನು ವಜಾಗೊಳಿಸಲಾಗಿದೆ. Read more…

ಸದ್ಯದಲ್ಲೇ ಗುಜರಿ ಸೇರಲಿವೆ 15 ವರ್ಷ ಹಳೆಯದಾದ ಕೇಂದ್ರ ಸರ್ಕಾರದ ಎಲ್ಲ ವಾಹನಗಳು…!

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ Read more…

ಕಾರಿನಲ್ಲೇ ನಿದ್ರೆ – ಸ್ನೇಹಿತರ ಮನೆಯಲ್ಲಿ ಸ್ನಾನ: ವಿಚ್ಛೇದನ ಬಳಿಕದ ಕರಾಳ ದಿನಗಳನ್ನು ಬಿಚ್ಚಿಟ್ಟ ಕಮಲಹಾಸನ್ ಮಾಜಿ ಪತ್ನಿ ಸಾರಿಕಾ

ಕಮಲಹಾಸನ್ ಮಾಜಿ ಪತ್ನಿ ಸಾರಿಕಾ ಈ ಹಿಂದೆ ಸಿಮಿ ಗರೆವಾಲ್ ಅವರಿಗೆ ನೀಡಿದ ಸಂದರ್ಶನ ಒಂದರಲ್ಲಿ ವಿಚ್ಛೇದನ ಬಳಿಕ ತಾವು ಅನುಭವಿಸಿದ ಸಂಕಷ್ಟದ ದಿನಗಳನ್ನು ಬಿಚ್ಚಿಟ್ಟಿದ್ದಾರೆ. ಕೇವಲ ಅರವತ್ತು Read more…

FIFA ವಿಶ್ವಕಪ್: ಅರ್ಜೆಂಟೈನಾ ವಿರುದ್ಧ ಗೆಲುವು ಸಾಧಿಸಿದ ಸೌದಿ ಆಟಗಾರರಿಗೆ ಬಂಪರ್; ಪ್ರತಿಯೊಬ್ಬರಿಗೂ ಸಿಗಲಿದೆ ಐಷಾರಾಮಿ ರೋಲ್ಸ್ ರಾಯ್

ಕತಾರ್ ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ನಲ್ಲಿ ಸೌದಿ ಅರೇಬಿಯಾ ಆಟಗಾರರು ಅದ್ಭುತ ಸಾಧನೆ ಮಾಡಿದ್ದಾರೆ. ಅರ್ಜೆಂಟೈನಾ ವಿರುದ್ಧ ನಡೆದ ಗ್ರೂಪ್ ಸಿ ಪಂದ್ಯದಲ್ಲಿ 2-1 ಅಂತರಗಳಿಂದ ಜಯ Read more…

ಜೈಲಲ್ಲೇ ಭರ್ಜರಿ ಭೋಜನ, ಮಸಾಜ್ ಮಾಡಿಸಿಕೊಂಡಿದ್ದ ಸಚಿವನ ಮತ್ತೊಂದು ವಿಡಿಯೋ ವೈರಲ್

ನವದೆಹಲಿ: ದೆಹಲಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿರುವ ಹೊಸ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ದೆಹಲಿಯ ತಿಹಾರ್ ಜೈಲಿನ ಅಮಾನತುಗೊಂಡ ಸೂಪರಿಂಟೆಂಡೆಂಟ್ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಟಿಇಟಿ ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 6 ರಂದು ನಡೆಸಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಟಿಇಟಿ ಪರೀಕ್ಷೆಯ Read more…

ಹೊಲದಲ್ಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಖಾಸಗಿ ಅಂಗಗಳಿಗೆ ಕಲ್ಲು, ದೊಣ್ಣೆಯಿಂದ ಹಲ್ಲೆ

ದೊಡ್ಡಬಳ್ಳಾಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 20 ರಂದು ಮಧ್ಯಾಹ್ನ ಮಹಿಳೆ ಹೊಲದಲ್ಲಿ Read more…

BIG NEWS: ರಿಯಾಯಿತಿ ದರದಲ್ಲಿ ನೀಡುವ ಕೃಷಿ ಪರಿಕರಗಳಿಗೆ ಬಾರ್ ಕೋಡಿಂಗ್; 2023ರ ಏಪ್ರಿಲ್ 1ರಿಂದ ಜಾರಿಗೆ

ರಿಯಾಯಿತಿ ದರದಲ್ಲಿ ಕೃಷಿ ಇಲಾಖೆಯಿಂದ ಕೊಡಲಾಗುವ ಎಲ್ಲ ಕೃಷಿ ಪರಿಕರಗಳಿಗೆ ಬಾರ್ ಕೋಡಿಂಗ್ ಅಳವಡಿಸಲು ಸಿದ್ಧತೆ ನಡೆಸಲಾಗಿದೆ. 2023ರ ಏಪ್ರಿಲ್ 1ರಿಂದಲೇ ಇದು ಜಾರಿಗೆ ಬರಲಿದೆ. ಮಂಡಿ ನೋವಿನ Read more…

ವಸತಿರಹಿತ ಅಲೆಮಾರಿಗಳಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರು ಸ್ವಂತ ಸೂರು ಹೊಂದುವ ಸಲುವಾಗಿ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವ ಚಿಂತನೆ ನಡೆಸಲಾಗಿದೆ. Read more…

ಅಚ್ಚರಿ ಹೇಳಿಕೆ ನೀಡಿ ಸಿದ್ದರಾಮಯ್ಯ ಕಡೆಗೇ ಗುರಿ ಇಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾಗಿದ್ದ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. ವಿಧಾನಸಭೆ Read more…

ಮದುವೆಯಾಗಲು ಹುಡುಗಿ ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಭೂಪ…!

ಶಿವಮೊಗ್ಗ ಪೊಲೀಸರ ಮುಂದೆ ವಿಚಿತ್ರ ಮನವಿಯೊಂದು ಬಂದಿದೆ. ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಅರ್ಜಿ ನೀಡಿರುವ ಭದ್ರಾವತಿಯ ಪ್ರವೀಣ್ ಎಂಬ ಯುವಕ ತನಗೆ ಮದುವೆಯಾಗಲು ಹುಡುಗಿ ಹುಡುಕಿ ಕೊಡುವಂತೆ ಮನವಿ ಮಾಡಿದ್ದಾನೆ. Read more…

SHOCKING: ದನ ಮೇಯಿಸಲು ಹೊಲಕ್ಕೆ ಹೋಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬಾರ್ಮರ್: ಗಡಿ ಜಿಲ್ಲೆ ಬಾರ್ಮರ್‌ ನ ಧೋರಿಮನ್ನಾ ಪಟ್ಟಣದಲ್ಲಿ 20 ವರ್ಷದ ಕಿವುಡ ಮತ್ತು ಮೂಕ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಅತ್ಯಾಚಾರ ಎಸಗಿದ ನಂತರ ದುಷ್ಕರ್ಮಿಗಳು Read more…

ಹಲ್ಲು ನೋವಿಗೆ ಈ ಮನೆ ಮದ್ದೇ ಉತ್ತಮ

ಈ ಸಮಯದಲ್ಲಿ ಅದರಲ್ಲೂ ಕೊರೋನಾ ಭೀತಿ ಸಂಪೂರ್ಣವಾಗಿ ದೂರವಾಗದ ಹೊತ್ತಿನಲ್ಲಿ ಹಲ್ಲು ನೋವು ಕಾಣಿಸಿಕೊಂಡರೆ ಮನಸ್ಸಿನೊಳಗೂ ಒದ್ದಾಟ ಆರಂಭವಾಗುತ್ತದೆ. ಇದರಿಂದ ಮುಕ್ತಿ ಪಡೆಯಲು ಮನೆಯಲ್ಲೇ ಕೆಲವು ಮದ್ದುಗಳಿವೆ. ನಿಮಗೆಲ್ಲಾ Read more…

ರಾತ್ರಿ ಮನೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಬೆಳಗಾವಿ: ಕಿತ್ತೂರು ತಹಶೀಲ್ದಾರ್ ಹಾಗೂ ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ಮತ್ತು ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. Read more…

ಕೂದಲು ಸೀಳುವ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು…!

ಕೂದಲಿನ ತುದಿ ಒಡೆಯುವುದು, ಎರಡು ಭಾಗವಾಗುವುದು ಇಂದಿನ ಸಾಮಾನ್ಯ ಸಮಸ್ಯೆಗಳಲ್ಲಿ ಒಂದು. ಇದಕ್ಕೆ ಪೌಷ್ಟಿಕಾಂಶದ ಕೊರತೆ, ಸರಿಯಾಗಿ ಆರೈಕೆ ಮಾಡದಿರುವುದು, ಕೊಳಕು ಮೊದಲಾದ ಕಾರಣಗಳು ಇರಬಹುದು. ತುದಿ ಕತ್ತರಿಸಿದ Read more…

ತಲೆ ಹೊಟ್ಟಿಗೆ ಸುಲಭ ಪರಿಹಾರ

ಕೂದಲಿನಿಂದ ಉದುರಿ ಅಸಹ್ಯ ಹುಟ್ಟಿಸುವ ತಲೆ ಹೊಟ್ಟು ಮಹಿಳೆಯರನ್ನು ಕಾಡುವ ಬಹುದೊಡ್ಡ ಸಮಸ್ಯೆ. ಇದು ಒಂದು ರೀತಿಯಲ್ಲಿ ಕೀಳರಿಮೆಯನ್ನು ಹುಟ್ಟು ಹಾಕುತ್ತದೆ. ಎಷ್ಟೇ ಬಾರಿ ತಲೆ ತೊಳೆದುಕೊಂಡರೂ ಒಮ್ಮೊಮ್ಮೆ Read more…

ಪ್ರತಿದಿನ ಲಿಪ್‌ ಸ್ಟಿಕ್ ಬಳಸುವ ಮುನ್ನ ತಿಳಿದಿರಲಿ ಈ ವಿಷಯ

ಲಿಪ್‌ ಸ್ಟಿಕ್‌ ಹಚ್ಚುವುದರಿಂದ ಮುಖದ ಚೆಲುವು ಹೆಚ್ಚುವುದು ನಿಜ. ಆದರೆ ಕ್ವಾಲಿಟಿ ಲಿಪ್‌ ಸ್ಟಿಕ್‌ ಬಳಸದಿದ್ದರೆ ತುಟಿ ಸೌಂದರ್ಯ ಕೆಡುವುದು ಖಚಿತ. ಪ್ರತಿದಿನ ಲಿಪ್‌ ಸ್ಟಿಕ್ ಬಳಸದಿದ್ದರೆ ತುಟಿ Read more…

ಶಾಲೆಯಲ್ಲೇ ಶಿಕ್ಷಕನಿಂದ ನೀಚ ಕೃತ್ಯ: ಬಿಸಿಯೂಟ ಕೊಠಡಿಗೆ ಕರೆದೊಯ್ದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಎಂಟು ವರ್ಷದ Read more…

SDA ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. 1323 ಹುದ್ದೆಗಳ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗ ಶುಕ್ರವಾರದಂದು ತಾತ್ಕಾಲಿಕ Read more…

ಮಾಜಿ ಸಂಸದ ಕೋಳೂರು ಬಸವನಗೌಡ ಇನ್ನಿಲ್ಲ

ಮಾಜಿ ಸಂಸದ ಕೋಳೂರು ಬಸವನಗೌಡ ವಿಧಿವಶರಾಗಿದ್ದಾರೆ. 88 ವರ್ಷದ ಬಸವನಗೌಡ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ 2000ರಲ್ಲಿ ಆಯ್ಕೆಯಾಗಿದ್ದ ಅವರು, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ Read more…

SHOCKING: ಕೂಲಿ ಹಣ ಕೇಳಿದ ಕಾರ್ಮಿಕನಿಗೆ ಥಳಿಸಿ ಮೂತ್ರ ಕುಡಿಸಿದ ಕಿಡಿಗೇಡಿಗಳು

ಕೆಲಸಕ್ಕೆ ಕೂಲಿ ನೀಡುವಂತೆ ಒತ್ತಾಯಿಸಿದ ದಲಿತ ವ್ಯಕ್ತಿಗೆ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಘಟನೆ ನಡೆದಿದೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ದಲಿತ ಎಲೆಕ್ಟ್ರಿಷಿಯನ್‌ ತನ್ನ ಕೆಲಸಕ್ಕೆ ಹಣ ನೀಡುವಂತೆ Read more…

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ‘ಗುಡ್ ನ್ಯೂಸ್’

ಪ್ರಸ್ತುತ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರದಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಮತ್ತೆ Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಎರಡನೇ ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸೀಟುಗಳ ಎರಡನೇ ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ನವೆಂಬರ್ 26ರಂದು ಸೀಟು ಹಂಚಿಕೆ Read more…

ಪದೇ ಪದೇ ಹಾಲು ಬಿಸಿ ಮಾಡುವ ಮುನ್ನ ತಪ್ಪದೇ ಓದಿ ಈ ಸುದ್ದಿ…..!

ಹಾಲು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು. ಈ ವಿಷ್ಯ ಎಲ್ಲರಿಗೂ ಗೊತ್ತು. ಆದ್ರೆ ಪದೇ ಪದೇ ಹಾಲು ಕುದಿಸೋದು ಆರೋಗ್ಯಕ್ಕೆ ಹಾನಿಕರ. ಈ ವಿಷ್ಯ ಎಲ್ಲರಿಗೂ ತಿಳಿದಿರಲಿಕ್ಕಿಲ್ಲ. ಹಾಲು ಹಾಳಾಗುತ್ತೆ Read more…

ಮುರುಘಾ ಶ್ರೀ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ: ಒಡನಾಡಿ ಸಂಸ್ಥೆಯ ಪರಶುರಾಂ ಸ್ಫೋಟಕ ಆರೋಪ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಈ ಕೃತ್ಯಕ್ಕೆ ಸಹಕರಿಸಿದವರನ್ನೂ ಪೊಲೀಸರು ಬಂಧಿಸಿ Read more…

ಹೇರಳವಾದ ಪ್ರೊಟಿನ್ ಹೊಂದಿದ ಆಲ್ಮಂಡ್ ಬಟರ್ ಮನೆಯಲ್ಲಿಯೇ ಮಾಡಿ

ಆಲ್ಮಂಡ್ ಬಟರ್ ನಲ್ಲಿ ಹೇರಳವಾಗಿ ಪ್ರೊಟಿನ್ ಇರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜತೆಗೆ ಇದನ್ನು ಹೊರಗಡೆ ತಂದು ತಿನ್ನುವುದಕ್ಕಿಂತ ಮನೆಯಲ್ಲಿ ಮಾಡಿಕೊಂಡರೆ ಆರೋಗ್ಯಕ್ಕೂ ಒಳ್ಳೆಯದು. ದುಡ್ಡು ಉಳಿಯುತ್ತದೆ. Read more…

ಲಾವಂಚದ ಬೇರು ಕುದಿಸಿದ ನೀರು ಕುಡಿದು ಪರಿಣಾಮ ನೋಡಿ

ಲಾವಂಚದ ಬೇರಿನ ಬಗ್ಗೆ ಕೇಳಿದ್ದೀರಾ? ಇದರ ಪ್ರಯೋಜನಗಳೇನು ನಿಮಗೆ ಗೊತ್ತಾ? ಬಿಸಿನೀರಿಗೆ ಹಾಕಿ ಕುದಿಸಿದಾಕ್ಷಣ ನೀರಿಗೆ ತನ್ನ ಘಮವನ್ನು ಹಬ್ಬಿಸುವ ಈ ಬೇರನ್ನು ನಿತ್ಯ ಬಳಸುವುದರಿಂದ ಹಲವು ಪ್ರಯೋಜನಗಳಿವೆ. Read more…

BREAKING: ಮತ್ತೊಂದು ಕುಕ್ಕರ್ ಬಾಂಬ್ ಪತ್ತೆ, ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದೆ. ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಲ್ಲಿ ಐಇಡಿ ಕುಕ್ಕರ್ ಬಾಂಬ್ Read more…

BIG NEWS: ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶೀಘ್ರದಲ್ಲಿಯೇ ರಾಜ್ಯದಲ್ಲಿ ಏಕರೂಪ ನಾಗರಿಕ ಸಮಿತಿ ಜಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...