alex Certify Live News | Kannada Dunia | Kannada News | Karnataka News | India News - Part 2362
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವನ ಡಿಪಿ ಬೆನ್ನತ್ತಿದ್ದ ಪೊಲೀಸರಿಗೆ ಶಂಕಿತ ಉಗ್ರನ ಇನ್ನಷ್ಟು ಸಂಚು ಬಯಲು; ಪ್ರಸಿದ್ಧ ದೇವಾಲಯಗಳೇ ಟಾರ್ಗೆಟ್ ?

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಶಂಕಿತ ಉಗ್ರ, ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದ ಎಂಬ ಬಗ್ಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಶಾರಿಕ್ ನ ಮೊಬೈಲ್ Read more…

BIG NEWS: ಒಂದೇ ದಿನ 400ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಕೊರೊನಾ ಮಹಾಮಾರಿಗೆ 5 Read more…

ಫಿಫಾ ವಿಶ್ವಕಪ್ ಕ್ರೇಜ್; ಕೇರಳದಲ್ಲಿ ಅರ್ಜೆಂಟೀನಾ – ಬ್ರೆಜಿಲ್ ಅಭಿಮಾನಿಗಳ ನಡುವೆ ಬಿಗ್‌ ಫೈಟ್

ಫಿಫಾ ವಿಶ್ವ ಕಪ್ 2022ನ್ನು ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳು ಪ್ರತಿದಿನ ವೀಕ್ಷಿಸುತ್ತಿದ್ದಾರೆ. ಭಾರತೀಯರು ಕ್ರಿಕೆಟ್ ಅನ್ನು ಹೆಚ್ಚು ಪ್ರೀತಿಸುತ್ತಿದ್ದರೂ ದೇಶದಲ್ಲಿ ಫುಟ್ಬಾಲ್ ಅಭಿಮಾನಿಗಳಿಗೇನು ಕೊರತೆ ಇಲ್ಲ. ಕತಾರ್‌ನಲ್ಲಿ ಪಂದ್ಯಾವಳಿ Read more…

BIG NEWS: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ; ಸುರೇಶ್ ಗೌಡ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು

ತುಮಕೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಜಿದ್ದಾ ಜಿದ್ದಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ತನ್ನ ವಿರುದ್ಧದ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಶಾಸಕರು, ಸುರೇಶ್ Read more…

BIG NEWS: ನನ್ನ ಕೊಲೆಗೆ 5 ಕೋಟಿ ರೂಪಾಯಿ ಸುಪಾರಿ; ಹಾಲಿ ಶಾಸಕರ ವಿರುದ್ಧ ಮಾಜಿ ಶಾಸಕರ ಗಂಭೀರ ಆರೋಪ

ತುಮಕೂರು: ತುಮಕೂರು ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ನಡುವಿನ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ಹಾಲಿ ಶಾಸಕರು ತನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ Read more…

ನಾಳೆಯಿಂದ ಆರಂಭವಾಗಲಿದೆ ಭಾರತ – ನ್ಯೂಜಿಲ್ಯಾಂಡ್ ಏಕದಿನ ಸರಣಿ; ಇಲ್ಲಿದೆ ಟೀಂ ಇಂಡಿಯಾ ಆಟಗಾರರ ಪಟ್ಟಿ

ಇತ್ತೀಚಿಗೆ ಭಾರತ ಹಾಗು ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿ ಮುಕ್ತಾಯಗೊಂಡಿದ್ದು, ನಾಳೆಯಿಂದ ಏಕದಿನ ಸರಣಿ ಆರಂಭವಾಗಲಿದೆ. ಮೂರು ಏಕದಿನ ಸರಣಿ ನಡೆಯಲಿದ್ದು, ಈಗಾಗಲೇ ಭಾರತ ಹಾಗೂ ನ್ಯೂಜಿಲೆಂಡ್ ಆಟಗಾರರ Read more…

BIG NEWS: ಮಧುಗಿರಿ ಜೆಡಿಎಸ್ ಶಾಸಕ ವೀರಭದ್ರಯ್ಯ ಯೂಟರ್ನ್

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಟಿಕೆಟ್ ಆಕಾಂಕ್ಷಿಗಳು ಸ್ವಪಕ್ಷ ಬಿಟ್ಟು ಬೇರೆ ಪಕ್ಷದತ್ತ ಮುಖ ಮಾಡುವುದು ಸಾಮಾನ್ಯ. ಹೊಸ ಬೆಳವಣಿಗೆಯೊಂದರಲ್ಲಿ ಚುನಾವಣೆಯಿಂದ ಹಿಂದೆ ಸರಿದಿದ್ದ Read more…

BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ

ದೇವನಹಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ Read more…

ಇಂದು ಬಿಡುಗಡೆಯಾಗಲಿದೆ ‘ಶಂಭೋ ಶಿವ ಶಂಕರ’ ಚಿತ್ರದ ವಿಡಿಯೋ ಹಾಡು

ಶಂಕರ್ ಕೋನಮಾನಹಳ್ಳಿ ನಿರ್ದೇಶನದ ʼಶಂಭೋ ಶಿವಶಂಕರʼ ಚಿತ್ರದ ರೊಮ್ಯಾಂಟಿಕ್ ವಿಡಿಯೋ ಹಾಡೊಂದನ್ನು ಇಂದು ಆನಂದ್ ಆಡಿಯೋ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಹಾಡಹಗಲೇ ಎಂಬ ಹಾಡಿಗೆ ನಿಹಾಲ್ Read more…

‌ʼಕಾಂತಾರʼ ವೀಕ್ಷಿಸಲು ಬಯಸಿದವರಿಗೆ ಇಲ್ಲಿದೆ ಮತ್ತೊಂದು ಗುಡ್‌ ನ್ಯೂಸ್

ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ಬಿಡುಗಡೆಯಾಗಿ 40 ದಿನಗಳು ಕಳೆದ್ರೂ ಪ್ರೇಕ್ಷಕರನ್ನು ಸೆಳೆಯುತ್ತಲೇ ಇದೆ. ಚಿತ್ರ ಈವರೆಗೆ 400 ಕೋಟಿ ರೂಪಾಯಿಗಳನ್ನು ಗಳಿಕೆ ಮಾಡಿ  ಹೊಸ Read more…

‘ಮನೆ ಬಾಡಿಗೆ’ ನೀಡುವವರಿಗೆ ತಪ್ಪದೆ ತಿಳಿದಿರಲಿ ಈ ವಿಷಯ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಶಾರಿಕ್, ಮತ್ತೊಬ್ಬರ ಆಧಾರ್ ಕಾರ್ಡ್ ಬಳಸಿ ಮೊಬೈಲ್ ಸಿಮ್ ಹಾಗೂ ಮೈಸೂರಿನಲ್ಲಿ ಬಾಡಿಗೆ ಮನೆ Read more…

BIG NEWS: ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ವಿಭಿನ್ನ ಪೋಸ್ಟರ್ ಅಭಿಯಾನ; ಸಿನಿಮಾ ಸ್ಟೈಲಲ್ಲಿ ಪೋಸ್ಟರ್ ಬಿಡುಗಡೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಅಭಿಯಾನ ನಡೆಸಿದೆ. ವಿಭಿನ್ನ ರೀತಿಯಲ್ಲಿ 40% ಕಮಿಷನ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆಕ್ರೋಶ Read more…

ʼಶಬರಿಮಲೆʼ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಭಗವಾನ್ ಅಯ್ಯಪ್ಪನ ಆರಾಧನೆಗಾಗಿಯೇ ಮೀಸಲಾಗಿರುವ ಕೇರಳದ ದೇವಾಲಯಗಳಲ್ಲಿ ಶಬರಿಮಲೆಯ ಶ್ರೀ ಧರ್ಮಶಾಸ್ತ ದೇವಾಲಯವು ಸುಪ್ರಸಿದ್ಧವಾದುದು ಮತ್ತು ಪ್ರಧಾನವಾದುದು. ಈ ದೇವಾಲಯವು ಪಟ್ಟಣಂತಿಟ್ಟ ಜಿಲ್ಲೆಯ ಪ್ರಸಿದ್ಧವಾದ ಬೆಟ್ಟದ ತುದಿಯಲ್ಲಿದ್ದು ಸಮುದ್ರ Read more…

ಹಿಮೋಫಿಲಿಯಾ ಚಿಕಿತ್ಸೆಗೆ ಔಷದ ಅನುಮೋದನೆ; ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ…!

ರಕ್ತಕ್ಕೆ ಸಂಬಂಧಿಸಿದ ಕಾಯಿಲೆ ಹಿಮೋಫಿಲಿಯಾ ಗುಣಪಡಿಸಲು ಕಂಡುಹಿಡಿಯಲಾಗಿರುವ ಔಷಧವನ್ನು ಈಗ ಅನುಮೋದಿಸಲಾಗಿದ್ದು, ಇದರ ಬೆಲೆ ಜನಸಾಮಾನ್ಯರಿರಲಿ ಅತಿ ಶ್ರೀಮಂತರನ್ನೂ ಕಂಗೆಡಿಸುವಂತಿದೆ. ಸಿಎಸ್ಎಲ್ ಬೆಹರಿಂಗ್ ಕಂಪನಿ ಹಿಮೆಜಿನಿಕ್ಸ್ ಎಂಬ ಹೆಸರಿನ Read more…

BIG NEWS: ಕುತೂಹಲ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಪುತ್ರ ಎಸ್.ಎಸ್.ಮಲಿಕಾರ್ಜುನ ನಡೆ

ದಾವಣಗೆರೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ದಿನಾಂಕ ಮುಗಿದರೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕದಿರುವುದು ಅಚ್ಚರಿಗೆ ಕಾರಣವಾಗಿದೆ. Read more…

ಮತ ಚಲಾಯಿಸದವರಿಗೆ ಈ ಗ್ರಾಮದಲ್ಲಿ ಬೀಳುತ್ತೆ ದಂಡ….!

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಇನ್ನು ಕೆಲ ದಿನಗಳಲ್ಲಿಯೇ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿವೆ. ಅದರಲ್ಲೂ ಗುಜರಾತಿನಲ್ಲಿ ಆಡಳಿತರೂಢ ಬಿಜೆಪಿ Read more…

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜಾಮೀನು; ಆಕೆಗೆ ಕೃತ್ಯದ ಅರಿವಿತ್ತು ಎಂದ ನ್ಯಾಯಾಲಯ

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ ಅಡಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಮಂಜೂರು ಮಾಡಿರುವ ಬಾಂಬೆ ಹೈಕೋರ್ಟ್, 15 ವರ್ಷದ ಬಾಲಕಿಗೆ ಕೃತ್ಯದ ಅರಿವಿತ್ತು ಎಂದು Read more…

BIG NEWS: ‘ಭಾರತ್ ಜೋಡೋ ಯಾತ್ರೆ’ಯಲ್ಲಿ ರಾಹುಲ್ ಜೊತೆ ಪತಿ, ಮಕ್ಕಳ ಸಮೇತ ಭಾಗಿಯಾದ ಪ್ರಿಯಾಂಕಾ ಗಾಂಧಿ

ಇಂದು ಬೆಳಗ್ಗೆ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದ ಮೂಲಕ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಅವರ ಸಹೋದರ ರಾಹುಲ್ ಗಾಂಧಿ Read more…

ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಗೆ ಮತ್ತೆ ನೋಟಿಸ್

ಹೈದರಾಬಾದ್: ಬಿ.ಆರ್.ಎಸ್. ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಲು ತೆಲಂಗಾಣ ಹೈಕೋರ್ಟ್ ಎಸ್ಐಟಿಗೆ Read more…

ನಾಳೆ ʼತ್ರಿಬಲ್ ರೈಡಿಂಗ್ʼ ರಿಲೀಸ್

  ಮಹೇಶ್ ಗೌಡ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ʼತ್ರಿಬ್ಬಲ್ ರೈಡಿಂಗ್ʼ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಕಾಣಲಿದೆ. ರೋಮ್ಯಾಂಟಿಕ್ ಆಕ್ಷನ್ ಎಂಟರ್ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ Read more…

ಪುರುಷರ ಸಮಸ್ಯೆ ನಿವಾರಿಸಲು ಬಳಸಿ ಈ ಆಯಿಲ್

ಹೆಚ್ಚಿನ ಪುರುಷರಲ್ಲಿ ಕಾಡುವ ಸಮಸ್ಯೆ ಎಂದರೆ ನಿಮಿರುವಿಕೆ. ಇದರಿಂದ ಪುರುಷರ ಜೊತೆಗೆ ಮಹಿಳೆಯರಿಗೂ ಕೂಡ ಲೈಂಗಿಕ ಜೀವನದಲ್ಲಿ ತೃಪ್ತಿ ಸಿಗುವುದಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಈ ಆಯಿಲ್ ಗಳನ್ನು Read more…

ಸೈಂಟ್ ಟಿ.ಎಲ್. ವಾಸ್ವಾನಿ ಜನ್ಮದಿನದ ನಿಮಿತ್ತ ನಾಳೆ ಮಾಂಸ ಮಾರಾಟ ನಿಷೇಧ

ಸೈಂಟ್ ಟಿ.ಎಲ್. ವಾಸ್ವಾನಿ ಅವರ ಜನ್ಮದಿನದ ನಿಮಿತ್ತ ಶಿವಮೊಗ್ಗದಲ್ಲಿ ನವೆಂಬರ್ 25ರ ನಾಳೆ ಪ್ರಾಣಿವಧೆ ಮತ್ತು ಮಾಂಸ ಹೋರಾಟವನ್ನು ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಾಂಸ Read more…

ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ಕ್ರಿಕೆಟರ್ ಕೆ.ಎಲ್. ರಾಹುಲ್ ಭೇಟಿ

ಟೀಮ್ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬುಧವಾರದಂದು ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಪೂಜೆ Read more…

ಅಜೀರ್ಣ ಸಮಸ್ಯೆ ನಿವಾರಣೆಗೆ ರಾಮಬಾಣ ಈ ‘ಆಹಾರ’

ಸಾಕಷ್ಟು ಜನರು ಆಗಾಗ ಹೊಟ್ಟೆ ನೋವು ಮತ್ತು ಅಜೀರ್ಣ ತೊಂದರೆಯಿಂದ ಬಳಲುತ್ತಿರುತ್ತಾರೆ. ಆದರೆ ಅಜೀರ್ಣ ಹೇಗೆ ಉಂಟಾಗುತ್ತದೆ ಎಂದು ಗೊತ್ತೆ…? ಒತ್ತಡ, ಕಳಪೆ ಆಹಾರ ಪದ್ಧತಿ, ಹಾನಿಕಾರಕ ಪರಿಸರ, Read more…

ಡಿಸೆಂಬರ್ 11ರಂದು ಬೆಂಗಳೂರು ಹುಡುಗಿ ಜೊತೆ ಅಂಬಿ ಪುತ್ರನ ‘ನಿಶ್ಚಿತಾರ್ಥ’

ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಶೀಘ್ರದಲ್ಲೇ ವೈವಾಹಿಕ ಬದುಕಿಗೆ ಕಾಲಿಡಲಿದ್ದು, ಡಿಸೆಂಬರ್ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ವಿವಾಹ Read more…

ಆರ್ಥಿಕ ಹಿಂಜರಿತದ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಳ್ಳುತ್ತಿರುವ ಸಾವಿರಾರು ಐಟಿ ಉದ್ಯೋಗಿಗಳು; ಹೊಸಬರ ನೇಮಕಕ್ಕೂ ಕಂಪನಿಗಳ ಹಿಂದೇಟು…!

ವಿಶ್ವದಲ್ಲಿ ಆರ್ಥಿಕ ಹಿಂಜರಿತದ ಲಕ್ಷಣಗಳು ಈಗಾಗಲೇ ಗೋಚರವಾಗುತ್ತಿವೆ. ಮುಂದಿನ ಆರು ತಿಂಗಳು ಅತ್ಯಂತ ಕಠಿಣವಾಗಿರಲಿವೆ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಇದನ್ನು ಮುಂಚಿತವಾಗಿ ಊಹಿಸಿರುವ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ Read more…

ಸಾಲ ಮನ್ನಾ ಸ್ಮರಿಸಿ ಹೆಚ್.ಡಿ. ಕುಮಾರಸ್ವಾಮಿಗೆ 25,000 ರೂ. ಚೆಕ್ ನೀಡಿದ ರೈತ: ಇಂಥವರಿಂದ ಪಕ್ಷಕ್ಕೆ ಬಲ ಎಂದ್ರು ಮಾಜಿ ಸಿಎಂ

ಚಿಕ್ಕಬಳ್ಳಾಪುರ: ಸಾಲ ಮನ್ನಾ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರೈತರೊಬ್ಬರು 25,000 ರೂ. ಚೆಕ್ ನೀಡಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಸಾಲ ಮಾಡಿದ್ದನ್ನು ಸ್ಮರಿಸಿ 25,000 Read more…

BIG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ 4 ದಿನ ಮೊದಲು ಶಾರಿಕ್ ವಿರುದ್ಧ ದಾಖಲಾಗಿತ್ತು ಎಫ್ಐಆರ್…!

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರೆದಿದ್ದು, ಶಂಕಿತ ಉಗ್ರ ಶಾರಿಕ್ ಕುರಿತು ಒಂದೊಂದೇ ಸ್ಪೋಟಕ ಸಂಗತಿಗಳು ಬಹಿರಂಗವಾಗುತ್ತಿವೆ. ಈ ಸ್ಫೋಟದಲ್ಲಿ ತೀವ್ರವಾಗಿ Read more…

ಭದ್ರಾ ನಾಲೆ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 25 ರಂದು ಭದ್ರಾ ಜಲಾಶಯದ ಬಲ ಮತ್ತು ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ, ಮಲೆಬೆನ್ನೂರು Read more…

BIG NEWS: ಪಠ್ಯದಲ್ಲಿ ನೀತಿ ಶಿಕ್ಷಣ ಅಳವಡಿಕೆ: ಸಲಹೆಗೆ ಎಲ್ಲಾ ಧರ್ಮಗುರುಗಳು, ನಾಯಕರ ಸಭೆ

ಬೆಂಗಳೂರು: ಪಠ್ಯದಲ್ಲಿ ನೀತಿ ಶಿಕ್ಷಣ ಅಳವಡಿಸುವ ಕುರಿತಾಗಿ ಸಲಹೆ ಪಡೆದುಕೊಳ್ಳಲು ಎಲ್ಲಾ ಧರ್ಮ ಗುರುಗಳು, ಎಲ್ಲಾ ಧರ್ಮಗಳ ನಾಯಕರ ಸಭೆಯನ್ನು ಶೀಘ್ರವೇ ಕರೆಯಲಾಗುವುದು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...