alex Certify Live News | Kannada Dunia | Kannada News | Karnataka News | India News - Part 2366
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮೆರಾ ಇರಿಸಿ 1,200 ಅರೆನಗ್ನ ಫೋಟೋ, ವಿಡಿಯೋ ತೆಗೆದ ವಿದ್ಯಾರ್ಥಿ ಅರೆಸ್ಟ್

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯಗಳಲ್ಲಿ ರಹಸ್ಯವಾಗಿ ಕ್ಯಾಮೆರಾ ಅಳವಡಿಸಿ 1200 ಅರೆನಗ್ನ ಫೋಟೋ, ವಿಡಿಯೋ ತೆಗೆದ ಕಿಡಿಗೇಡಿಯನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶುಭಂ ಎಂ. ಆಜಾದ್(21) ಬಂಧಿತ Read more…

ಆರೋಗ್ಯಕರ ಜೀವನಕ್ಕೆ ಬ್ರಿಸ್ಕ್ ವಾಕ್ ಬೆಸ್ಟ್

ವಾಕಿಂಗ್ ಅನ್ನೋದು ಒಂದು ಅತ್ಯುತ್ತಮ ವ್ಯಾಯಾಮ. ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಹಾಗೆಯೇ ದಿನವೂ ತಪ್ಪದೇ ವಾಕಿಂಗ್ ಮಾಡುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಹೌದು….ದಿನವೂ ಕನಿಷ್ಠ 40 ನಿಮಿಷ Read more…

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚೆಲುವರಾಯಸ್ವಾಮಿ ಮಹತ್ವದ ಹೇಳಿಕೆ

ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧರಿಸುತ್ತಾರೆ. ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧರಿಸುವುದಿಲ್ಲ Read more…

ಕೇಂದ್ರದಿಂದ ಪ್ರತಿ ತಿಂಗಳು 16 ಲಕ್ಷ ಉದ್ಯೋಗ ಸೃಷ್ಟಿ: ರೈಲ್ವೇ ಸಚಿವರ ಮಹತ್ವದ ಹೇಳಿಕೆ

ಕೇಂದ್ರ ಸರ್ಕಾರ ಪ್ರತಿ ತಿಂಗಳು 16 ಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮಂಗಳವಾರದಂದು ರಾಜಸ್ಥಾನದ ಅಜ್ಮೀರ್ ನಲ್ಲಿ ಮಾತನಾಡಿದ ಅವರು Read more…

ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಬುರ್ಕಿನಾಫಾಸೊದಲ್ಲಿ ಜಿಹಾದಿ ಗುಂಪುಗಳ ದಾಳಿ: 14 ಮಂದಿ ಸಾವು

ಪಶ್ಚಿಮ ಆಫ್ರಿಕಾದ ಬುರ್ಕಿನಾ ಫಾಸೊದ ಉತ್ತರ ಪ್ರದೇಶದಲ್ಲಿ ಜಿಹಾದಿ ಗುಂಪುಗಳು ನಡೆಸಿದ ಎರಡು ಪ್ರತ್ಯೇಕ ದಾಳಿಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಎಂಟು ನಾಗರಿಕ ಸೇನಾ ಸಹಾಯಕರು Read more…

ಪ್ರತಿ 11 ನಿಮಿಷಕ್ಕೆ ಓರ್ವ ಯುವತಿ ಅಥವಾ ಮಹಿಳೆ ಆಪ್ತರಿಂದಲೇ ಹತ್ಯೆ: ವಿಶ್ವಸಂಸ್ಥೆಯಿಂದ ಶಾಕಿಂಗ್ ಮಾಹಿತಿ ಬಹಿರಂಗ

ರಾಷ್ಟ್ರ ರಾಜಧಾನಿ ನಹದೆಹಲಿಯಲ್ಲಿ ನಡೆದಿರುವ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಶ್ರದ್ಧಾ ತಾನು ಲಿವ್ ಇನ್ ರಿಲೇಶನ್ ನಲ್ಲಿದ್ದ ಅಫ್ತಾಬ್ ಅಮೀನ್ ಪೂನಾವಾಲ Read more…

ಸಚಿವ ಬಿ.ಸಿ. ಪಾಟೀಲ್ ಆಸ್ಪತ್ರೆಗೆ ದಾಖಲು: ಮಂಡಿ ನೋವಿಗೆ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತೀವ್ರ ಮಂಡಿನೋವಿನ ಸಮಸ್ಯೆಯಿಂದಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಡಾ. Read more…

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಸಿಎಂ ಪಟ್ಟ ನೀಡುವ ಮುಕ್ತ ಅವಕಾಶ: HDK ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡುವ ಮುಕ್ತ ಅವಕಾಶ ನಮ್ಮ ಪಕ್ಷದಲ್ಲಿದೆ ಎಂದು ಮೋದಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ Read more…

BIG NEWS: ರಾಜ್ಯ ರಾಜಕಾರಣದತ್ತ ಒಲವು; ವಿಧಾನಸಭಾ ಚುನಾವಣೆಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ ಮೂವರು ಕಾಂಗ್ರೆಸ್ ಮಾಜಿ ಸಂಸದರು

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಗೆಲ್ಲುವ ಅಭ್ಯರ್ಥಿಗಳ Read more…

ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ವಿಮಾನದಲ್ಲಿ ‘ಇರುಮುಡಿ’ಗೆ ಅವಕಾಶ

ನವದೆಹಲಿ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ವಿಮಾನದಲ್ಲಿ ತೆಂಗಿನಕಾಯಿ ಒಯ್ಯಲು ವಿಮಾನಯಾನ ಭದ್ರತಾ ನಿಯಂತ್ರಕ ಸಂಸ್ಥೆ ಅನುಮತಿ ನೀಡಿದೆ. ಅಯ್ಯಪ್ಪ ಸ್ವಾಮಿ ಭಕ್ತರು Read more…

ಆರೋಗ್ಯಕರ ‌ʼಸಿರಿ ಪಾಯಸʼ ಮಾಡುವ ವಿಧಾನ

ಆಧುನಿಕ ಜೀವನಶೈಲಿಯಿಂದ ಆಹಾರ ಪದ್ಧತಿಯಲ್ಲೂ ಅನೇಕ ಬದಲಾವಣೆಗಳಾಗಿವೆ. ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ ಎನ್ನುವಂತೆ, ಹಿಂದಿನ ಕಾಲದ ಜನರಿಗೆ ಊಟದ ಗುಟ್ಟು ತಿಳಿದಿತ್ತು. ಆರೋಗ್ಯದ ಬಗ್ಗೆಯೂ Read more…

15,000 ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಆರರಿಂದ ಎಂಟನೇ ತರಗತಿಗೆ ಬೋಧಿಸುವ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ Read more…

ನಿಮಗೆ ‘ಭಾವನಾತ್ಮಕ’ ಅಸುರಕ್ಷತೆ ಕಾಡ್ತಿದೆಯಾ.…?

ಹೊಸಬರ ಮಧ್ಯೆ ಪ್ರೀತಿ, ಸ್ನೇಹ ಏನೇ ಸಂಬಂಧ ಮೊದಲು ಭಾವನೆಗಳಿಂದ ಶುರುವಾಗುತ್ತದೆ. ಭಾವನಾತ್ಮಕವಾಗಿ ಇಬ್ಬರು ಒಂದಾದಾಗ ಮಾತ್ರ ಸಂಬಂಧ ಗಟ್ಟಿಯಾಗಿರಲು ಸಾಧ್ಯ. ಭಾವನಾತ್ಮಕ ಅಸುರಕ್ಷತೆ ಕಾಡಿದಲ್ಲಿ ಸಂಬಂಧ ಹಾಳಾದಂತೆ. Read more…

ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಗುಡ್ ನ್ಯೂಸ್: 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ

ಬೆಂಗಳೂರು: ಸ್ಥಿರಾಸ್ತಿ ಮಾರಾಟ ಕ್ರಯ ಪತ್ರ ನೋಂದಣಿಯಾದ 7 ದಿನಗಳೊಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಗ್ರಾಮೀಣ, ನಗರ ಪ್ರದೇಶದ ಪ್ರತಿ ಕುಟುಂಬಕ್ಕೆ 10,000 ಲೀಟರ್ ನೀರು ಉಚಿತ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ತಿಂಗಳಿಗೆ 10,000 ಲೀಟರ್ Read more…

ನೀವೂ ಬಾಯಿ ಚಪಲಕ್ಕೆ ತಿನ್ನುವವರಲ್ಲಿ ಒಬ್ಬರಾ….? ಹಾಗಾದ್ರೆ ಓದಿ

ಎಮೋಷನಲ್ ಈಟಿಂಗ್, ಅಂದರೆ ಬಾಯಿ ಚಪಲಕ್ಕೆ ಅಥವಾ ಚಿಂತೆಯಿಂದ ತಿಂದರೆ ಅಂಥವರು ದಪ್ಪ ಆಗುವುದಿಲ್ಲ ಎಂಬುದನ್ನು ಅಧ್ಯಯನವೊಂದು ಸಾಬೀತುಪಡಿಸಿದೆ. ಸಾಮಾನ್ಯವಾಗಿ ಹಸಿವಿಲ್ಲದಿದ್ದರೂ ಚಪಲಕ್ಕೆ ತಿನ್ನುವವರು ಅಥವಾ ಪ್ರೇಮ ವೈಫಲ್ಯ Read more…

ಗುಡ್ ನ್ಯೂಸ್: SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಖಾಸಗಿ ಉದ್ಯೋಗ

ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲ್ಲಿ 4 Read more…

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ಹಣ್ಣು

ಸ್ಟ್ರಾಬೆರಿ ನೋಡಲು ಆಕರ್ಷಕ ಮಾತ್ರವಲ್ಲ, ಅಷ್ಟೇ ರುಚಿ ಹಾಗೂ ಆರೋಗ್ಯಕಾರಿ ಅಂಶವನ್ನು ಹೊಂದಿದೆ. ಈ ಹಣ್ಣಿನಲ್ಲಿ ಕಾರ್ಬೋ ಹೈಡ್ರೇಟ್, ಪ್ರೊಟೀನ್, ಕಬ್ಬಿಣ, ಪೊಟ್ಯಾಷಿಯಂ, ಮ್ಯಾಗ್ನಿಶಿಯಂ ಮತ್ತು ಪೆಂತೋಟೇನಿಕ್ ಆಮ್ಲಗಳು Read more…

ಈ ಸುಲಭ ಟಿಪ್ಸ್ ಬಳಸಿ ‘ಸ್ಟ್ರೆಚ್ ಮಾರ್ಕ್’ ಗೆ ಹೇಳಿ ಗುಡ್ ಬೈ

ದೇಹದ ಮೇಲೆ ಯಾವುದೆ ಕಲೆ ಇರಬಾರದೆಂದು ಪ್ರತಿಯೊಬ್ಬ ಮಹಿಳೆ ಬಯಸ್ತಾಳೆ. ಆದ್ರೆ ಹೆರಿಗೆ ನಂತ್ರ ಕಾಡುವ ಈ ಸ್ಟ್ರೆಚ್ ಮಾರ್ಕ್ ಸುಲಭವಾಗಿ ಹೋಗುವುದಿಲ್ಲ. ಮಾರುಕಟ್ಟೆಗೆ ಅನೇಕ ಸ್ಟ್ರೆಚ್ ಮಾರ್ಕ್ Read more…

ಈ ರಾಶಿಯವರಿಗೆ ಇಂದು ದೊರೆಯಲಿದೆ ಆಕಸ್ಮಿಕ ಧನಲಾಭ

ಮೇಷ ರಾಶಿ ಗೃಹಸ್ಥ ಜೀವನದಲ್ಲಿ ಶಾಂತಿ ಮತ್ತು ಆನಂದ ತುಂಬಿರುತ್ತದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಅನಾರೋಗ್ಯ ಪೀಡಿತರ ದೇಹಸ್ಥಿತಿ ಸುಧಾರಿಸಲಿದೆ. ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ವೃಷಭ Read more…

ಯಾತ್ರೆಯಿಂದ ತೆರಳುತ್ತಿದ್ದಾಗಲೇ ಘೋರ ದುರಂತ: ಭಕ್ತರಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ; 6 ಜನ ಸಾವು, 4 ಮಂದಿ ಗಾಯ

ಅಲ್ಲೂರಿ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಭಕ್ತರು ತುಂಬಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಗಳವಾರ Read more…

ನಿರುದ್ಯೋಗಿ ಯುವಜನರಿಗೆ ಭರ್ಜರಿ ಗುಡ್ ನ್ಯೂಸ್: 28 ಸಾವಿರ ದ್ವಿಚಕ್ರ ವಾಹನ ವಿತರಣೆ

ಬೆಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರವಾಹನ ನೀಡುವ ಗುರಿ ಹೊಂದಲಾಗಿದೆ ಎಂದು ಸಮಾಜ Read more…

ಪಂಚರತ್ನ ರಥಯಾತ್ರೆಯೊಂದಿಗೆ ಆಗಮಿಸಿದ ಕುಮಾರಸ್ವಾಮಿಗೆ ಹೆಲಿಕಾಪ್ಟರ್ ನಲ್ಲಿ ಹೂವಿನ ಮಳೆ ಸುರಿಸಿ ಅದ್ಧೂರಿ ಸ್ವಾಗತ

ಕೋಲಾರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಸಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಕಾರ್ಯಕರ್ತರು ಅದ್ದೂರಿ Read more…

BIG BREAKING NEWS: ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ದತ್ತು ಮಕ್ಕಳು ಕೂಡ ಅನುಕಂಪದ ನೌಕರಿ ಪಡೆಯಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಲಾಗಿದೆ. ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ವ್ಯತ್ಯಾಸವಿಲ್ಲ. ವ್ಯತ್ಯಾಸ ಮಾಡಿದರೆ Read more…

BREAKING: ದೇಶವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ: ಪ್ರಿಯತಮೆ ಬರ್ಬರ ಹತ್ಯೆಗೈದ ಪ್ರಿಯಕರ ಅಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ

ನವದೆಹಲಿ: ದೆಹಲಿಯಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಪ್ತಾಬ್ ಪೂನಾವಾಲಾನನ್ನು ತಜ್ಞರು ಮಂಪರು ಪರೀಕ್ಷೆಗೆ ಒಳಪಡಿಸಿದ್ದಾರೆ. ದೆಹಲಿ ಪೊಲೀಸರ ಸಮ್ಮುಖದಲ್ಲಿ ಅಫ್ತಾಬ್ ಮಂಪರು ಪರೀಕ್ಷೆ Read more…

ಇಬ್ಬರ ಜೀವ ತೆಗೆದ ಅಣಬೆ: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವು

ಮಂಗಳೂರು: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದಲ್ಲಿ ವಿಷಕಾರಿ ಅಣಬೆ ತಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ Read more…

BREAKING: ವೋಟರ್ ಐಡಿ ಅಕ್ರಮದ ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು:  ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ಮಾಹಿತಿ ನೀಡಿದ್ದು, ಕಾಡುಗೋಡಿ, ಹಲಸೂರು Read more…

ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೀತಿದೆ ರಿಷಭ್‌ ಶೆಟ್ಟಿ ಅವರ ʼಕಾಂತಾರʼ: 400 ಕೋಟಿ ದಾಟಿದೆ ಕಲೆಕ್ಷನ್‌

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ಬಿಡುಗಡೆಯಾಗಿ 40 ದಿನಗಳು ಕಳೆದ್ರೂ ಪ್ರೇಕ್ಷಕರನ್ನು ಸೆಳೆಯುತ್ತಲೇ ಇದೆ. ‘ಕಾಂತಾರ’ ಚಿತ್ರ ಥಿಯೇಟರ್‌ಗಳಲ್ಲಿ ನಿರಂತರವಾಗಿ Read more…

BREAKING NEWS: ಹೋಟೆಲ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಗೃಹ ಸಚಿವಾಲಯದ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಗೃಹ ಸಚಿವಾಲಯದ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 20,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಹೋಂ ಗಾರ್ಡ್ ಸಿಬ್ಬಂದಿ ಸತೀಶ್ ಬಲೆಗೆ ಬಿದ್ದಿದ್ದಾರೆ. ರಾಜ್ಯಗೃಹ ಇಲಾಖೆ ಸಚಿವಾಲಯದಲ್ಲಿ Read more…

SHOCKING NEWS: ಪುಟ್ಟ ಕಂದನ ಮುಖಕ್ಕೆ ಕಚ್ಚಿದ ಹುಚ್ಚುನಾಯಿ; 32 ಹೊಲಿಗೆ ಹಾಕಿದ ವೈದ್ಯರು

ಬೀದರ್: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚುತ್ತಿದ್ದು, ಮಕ್ಕಳು ಬಲಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೀದಿ ನಾಯಿ ದಾಳಿಗೆ ಬಾಲಕನೊಬ್ಬ ಬಲಿಯಾದ ಘಟನೆ ಮಾಸುವ ಮುನ್ನವೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...