alex Certify Live News | Kannada Dunia | Kannada News | Karnataka News | India News - Part 2378
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 556 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ Read more…

BIG NEWS: ಚಿಲುಮೆ ಸಂಸ್ಥೆಯ ಮತ್ತೊಂದು ಅವ್ಯವಹಾರ ಬಯಲಿಗೆ; ಬ್ಲ್ಯಾಕ್ ಮನಿ ವೈಟ್ ಮನಿ ಮಾಡುವ ದಂಧೆ ನಡೆದಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವೋಟರ್ ಐಡಿ ಪರೀಷ್ಕರಣೆ ಹೆಸರಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಚಿಲುಮೆ ಸಂಸ್ಥೆಯಲ್ಲಿ ದೊಡ್ಡ ಅವ್ಯವಹಾರವೇ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿ ಖಾಸಗಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ Read more…

ಕಾಡಿನಲ್ಲಿ ಶವವಾಗಿ ಪತ್ತೆಯಾದ ಜೋಡಿಯ ಖಾಸಗಿ ಅಂಗಗಳು ಛಿದ್ರ

ರಾಜಸ್ಥಾನದ ಉದಯಪುರದ ಸಮೀಪ ಕಾಡಿನಲ್ಲಿ ಛಿದ್ರಗೊಂಡ ಖಾಸಗಿ ಅಂಗಗಳೊಂದಿಗೆ ಪುರುಷ ಮತ್ತು ಮಹಿಳೆ ಶವಗಳು ಪತ್ತೆಯಾಗಿವೆ. ಉದಯಪುರದ ಗೋಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾದೇವ ಜಂಗಲ್‌ ನಲ್ಲಿ ಶವಗಳು Read more…

ವಿಶ್ವದ ಅತಿ ದೂರ ಪ್ರಯಾಣದ ಫುಡ್ ಡೆಲಿವರಿ; 30,000 ಕಿ.ಮೀ. ಸಾಗಿ ಆಹಾರ ತಲುಪಿಸಿದ ಮಹಿಳೆ….!

ಜನ ಇದೀಗ ಮನೆಯಲ್ಲೇ ಕೂತು ಫುಡ್ ಆರ್ಡರ್ ಮಾಡ್ತಾರೆ. ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡುವುದು ಇತ್ತೀಚಿನ ದಿನಗಳಲ್ಲಿ ರೂಢಿಯಾಗಿದೆ. ಗುಲಾಬ್ ಜಾಮೂನ್‌ನಿಂದ ಹಿಡಿದು ಊಟದವರೆಗೆ ಯಾವುದೇ ಖಾದ್ಯವನ್ನು ಮನೆಯಲ್ಲಿ Read more…

SHOCKING: ಮದ್ಯಪಾನ ಮಾಡಿದ್ದ ಮಾಡೆಲ್ ಮೇಲೆ ಚಲಿಸುತ್ತಿದ್ದ ಕಾರ್ ನಲ್ಲೇ ಗ್ಯಾಂಗ್ ರೇಪ್

ಕೇರಳದ ಕೊಚ್ಚಿಯಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 4 ಮಂದಿಯನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಕೇರಳದ ಕೊಚ್ಚಿಯಲ್ಲಿ Read more…

ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆ ಖಾಲಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಹೀಗಿದ್ದರೂ ಕೇವಲ 75,000 ನೇಮಕಾತಿ ಪತ್ರ ವಿತರಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರಧಾನಿ Read more…

BIG NEWS: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂದು ಮಡದಿ ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಇಲ್ಲೊಬ್ಬ ಪತಿ ಮಹಾಶಯ ಮಡದಿ, ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅಂಕನಹಳ್ಳಿಯ ರಂಗಸ್ವಾಮಿ Read more…

ಮುಟ್ಟಿನ ಸಮಯದಲ್ಲಿ ಈ ತಪ್ಪುಗಳನ್ನು ಮಾಡುವುದು ಮಹಿಳೆಯರಿಗೆ ಮಾರಕ.…!

ಮುಟ್ಟು ಮಹಿಳೆಯರ ಜೀವನದಲ್ಲಿ ಪ್ರತಿ ತಿಂಗಳು ಸಂಭವಿಸುವ ನೈಸರ್ಗಿಕ ಪ್ರಕ್ರಿಯೆ. ಋತುಸ್ರಾವದ ಸಮಯದಲ್ಲಿ ಮಹಿಳೆಯರಿಗೆ ಮೂಡ್ ಸ್ವಿಂಗ್, ತಲೆನೋವು, ಹೊಟ್ಟೆ ನೋವು, ರಕ್ತಸ್ರಾವ, ನಿದ್ರಾಹೀನತೆ ಮುಂತಾದ ಸಮಸ್ಯೆಗಳು ಕಾಡುತ್ತವೆ. Read more…

ಈ ಆರೋಗ್ಯ ಸಮಸ್ಯೆ ಇರುವವರು ತಿನ್ನಲೇಬೇಡಿ ತೊಗರಿಬೇಳೆ

ಪ್ರತಿ ಮನೆಯಲ್ಲೂ ತೊಗರಿಬೇಳೆಯನ್ನು ನಿಯಮಿತವಾಗಿ ಬಳಸ್ತಾರೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೊಗರಿಬೇಳೆ ಸೇವನೆಯಿಂದ ದೇಹದಲ್ಲಿ ಪ್ರೋಟೀನ್ ಕೊರತೆ ನೀಗುತ್ತದೆ. ಸ್ನಾಯುಗಳನ್ನು ಇದು ಬಲಪಡಿಸುತ್ತದೆ. ಬೇಳೆಕಾಳುಗಳ ಸೇವನೆಯಿಂದ ಅನೇಕ Read more…

ಸರ್ಕಾರಿ ನೌಕರಿ, ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ನೇಮಕಾತಿ, ಮುಂಬಡ್ತಿಗೆ ಬ್ರೇಕ್

ಬೆಂಗಳೂರು: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಪರಿಷ್ಕೃತ ಮೀಸಲಾತಿ ಅನುಷ್ಠಾನಗೊಳ್ಳುವವರೆಗೆ ನೇರ ನೇಮಕಾತಿ ತಡೆಹಿಡಿಯಬೇಕು. ಮೀಸಲಾತಿ Read more…

BIG NEWS: ಮೊರಾರ್ಜಿ ದೇಸಾಯಿ ವಸತಿ ಶಾಲೆ 26 ವಿದ್ಯಾರ್ಥಿನಿಯರು ಅಸ್ವಸ್ಥ

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದ ಬಳಿಕ ಮಕ್ಕಳು Read more…

BIG NEWS: ಜಲಾಶಯದ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾದ ತಾಯಿ-ಮಕ್ಕಳು

ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟಾಣಿ ಮಕ್ಕಳ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಪತ್ತೆಯಾಗಿದೆ. ತನುಜಾ ಪರಸಪ್ಪಗೋಡಿ (32), ಸುದೀಪ್ (4) Read more…

ಅಪ್ರಾಪ್ತರಿಗೆ ಬೈಕ್ ನೀಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಬಹಳಷ್ಟು ಪೋಷಕರು ತಮ್ಮ ಮಕ್ಕಳಿಗೆ ವಾಹನ ಚಾಲನಾ ಪರವಾನಗಿ ಇಲ್ಲದಿದ್ದರೂ ಸಹ ಅವರಿಗೆ ವಾಹನ ನೀಡುತ್ತಾರೆ. ಅಲ್ಲದೆ ವಾಹನ ಚಾಲನಾ ಪರವಾನಿಗೆ ಪತ್ರ ಪಡೆಯಲು ಪ್ರಾಪ್ತ ವಯಸ್ಕರಾಗಬೇಕಿದ್ದು, ಆದರೆ Read more…

ಟೇಕಾಫ್ ಆಗುವಾಗಲೇ ಟ್ರಕ್ ಗೆ ಡಿಕ್ಕಿ ಹೊಡೆದ ವಿಮಾನ; ತಪ್ಪಿದ ದೊಡ್ಡ ದುರಂತ

ವಿಮಾನ ಒಂದು ಟೀಕ್ ಆಫ್ ಆಗುವಾಗಲೇ ರನ್ ವೇನಲ್ಲಿ ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಚ್ಚಿಬೀಳಿಸುವಂತಿದೆ. Read more…

ಮತ್ತೊಂದು ಮಹತ್ವದ ತೀರ್ಮಾನಕ್ಕೆ ಮುಂದಾದ ಬಿಸಿಸಿಐ; ಟಿ20 ಗೆ ಪಾಂಡ್ಯ ನಾಯಕತ್ವ ?

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಭಾರತ ತಂಡಕ್ಕೆ ಸರ್ಜರಿ ಮಾಡಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ. ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ Read more…

BIG NEWS: ತಾವು ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು Read more…

ಶಾಸಕರ ಖರೀದಿ ಕೇಸ್: ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಗೆ ಸಮನ್ಸ್, ವಿಚಾರಣೆಗೆ ಗೈರಾದ್ರೆ ಬಂಧನ ಸಾಧ್ಯತೆ

ನವದೆಹಲಿ: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌) ಶಾಸಕರನ್ನು ಬಿಜೆಪಿಗೆ ಸೆಳೆಯಲು ಹಣದ ಆಮಿಷ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್. ಸಂತೋಷ್ Read more…

BIG NEWS: ಕೋವಿಡ್ ಭೀತಿ ಬಹುತೇಕ ಅಂತ್ಯ; ICMR ವಿಜ್ಞಾನಿ ಮಹತ್ವದ ಹೇಳಿಕೆ

ಕಳೆದ ಮೂರು ವರ್ಷಗಳಿಂದ ವಿಶ್ವದ ಜನತೆಯನ್ನು ಇನ್ನಿಲ್ಲದಂತೆ ಕಾಡಿದ್ದ ಕೊರೊನಾ ಮಹಾಮಾರಿ ಕುರಿತು ಕೊನೆಗೂ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಕೋವಿಡ್ ನ ಯಾವುದೇ ಹೊಸ Read more…

‘ಫಿಫಾ ವಿಶ್ವಕಪ್’ ಗೆ ವೆಚ್ಚ ಮಾಡುತ್ತಿರುವ ಹಣದ ಮಾಹಿತಿ ತಿಳಿದ್ರೆ ಬೆರಗಾಗ್ತಿರಾ….!

ವಿಶ್ವದ ಅತ್ಯಂತ ಶ್ರೀಮಂತ ಟೂರ್ನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಫಿಫಾ ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅರಬ್ ರಾಷ್ಟ್ರ ಕತಾರ್ ನಲ್ಲಿ ಫಿಫಾ ವಿಶ್ವಕಪ್ ನಡೆಯಲಿದ್ದು, ಹಲವು ಕಾರಣಗಳಿಗಾಗಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮತ್ತೆ ಸಿಹಿ ಸುದ್ದಿ: 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರ ಹುದ್ದೆಗಳ ಆರರಿಂದ ಎಂಟನೇ ತರಗತಿಗೆ ಬೋಧಿಸುವ 15,000 ಶಿಕ್ಷಕರ ಹುದ್ದೆಗಳ ನೇಮಕಾತಿಯಲ್ಲಿ 13363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ Read more…

ಕಾಲೇಜು ಉಪನ್ಯಾಸಕರಿಗೆ ‘ಡ್ರೆಸ್ ಕೋಡ್’; ತಮಿಳುನಾಡು ಸರ್ಕಾರದಿಂದ ಮಹತ್ವದ ತೀರ್ಮಾನ

ಕಾಲೇಜು ಉಪನ್ಯಾಸಕರಿಗೆ ಡ್ರೆಸ್ ಕೋಡ್ ನಿಯಮವನ್ನು ಜಾರಿಗೊಳಿಸುವ ಕುರಿತಂತೆ, ತಮಿಳುನಾಡು ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಕಾಲೇಜು ಉಪನ್ಯಾಸಕರು ತಮ್ಮ ಅಂಗಗಳನ್ನು ಮುಚ್ಚುವಂತಹ ಓವರ್ ಕೋಟ್ ಧರಿಸಲು ಸೂಚಿಸಲಾಗಿದ್ದು, Read more…

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರು ಅರೆಸ್ಟ್; 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶ

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ Read more…

ಹತ್ತಿ ಬೆಳೆದ ರೈತರಿಗೆ ಬಂಪರ್; ಗರಿಷ್ಠ ಬೆಲೆಗೆ ಮಾರಾಟ

ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ ಕಂಗೆಟ್ಟಿದ್ದ ಹತ್ತಿ ಬೆಳೆದ ರೈತರಿಗೆ ಬಂಪರ್ ಬೆಲೆ ಸಿಕ್ಕಿದೆ. ಗುರುವಾರದಂದು ಹಾವೇರಿ ಎಪಿಎಂಸಿಯಲ್ಲಿ ಕ್ವಿಂಟಾಲ್ ಹತ್ತಿ 10,159 ರೂಪಾಯಿಗಳವರೆಗೆ ಮಾರಾಟವಾಗಿದೆ. ಗುರುವಾರದಂದು Read more…

BIG NEWS: ದತ್ತಾಂಶ ರಕ್ಷಣೆ ನಿಬಂಧನೆ ಉಲ್ಲಂಘಿಸಿದ್ರೆ 500 ಕೋಟಿ ರೂ. ದಂಡ

ನವದೆಹಲಿ: ದತ್ತಾಂಶ ರಕ್ಷಣೆ ಉಲ್ಲಂಘನೆಗೆ ದಂಡದ ಮೊತ್ತವನ್ನು 500 ಕೋಟಿ ರೂ.ವರೆಗೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರದಿಂದ ಶುಕ್ರವಾರ ಹೊಸ ಕರಡು ಪ್ರಸ್ತಾವನೆ ಪ್ರಕಟಿಸಲಾಗಿದೆ. ವೈಯಕ್ತಿಕ ದತ್ತಾಂಶ ರಕ್ಷಣೆ Read more…

ಕೂದಲಿಗೆ ಮೆಹಂದಿ ಹಚ್ಚುವಾಗ ಇವುಗಳನ್ನು ಬೆರೆಸಿದ್ರೆ ಸಿಗುತ್ತೆ ಬೆಸ್ಟ್‌ ಫಲಿತಾಂಶ

ಕೂದಲು ಬಿಳಿಯಾಗುವುದು ಅಥವಾ ತೆಳ್ಳಗಾದ ಪ್ರಾರಂಭವಾದ ತಕ್ಷಣ ಎಲ್ಲರೂ ನೈಸರ್ಗಿಕವಾದ ಮೆಹಂದಿಯ ಮೊರೆ ಹೋಗುತ್ತಾರೆ. ಮೆಹಂದಿ ಕೇವಲ ಕೂದಲಿನ ಬಣ್ಣಕ್ಕಷ್ಟೇ ಅಲ್ಲದೆ ತಲೆ ಹೊಟ್ಟು ಮತ್ತು ಕೂದಲು ಉದುರುವುದನ್ನು Read more…

ಪಿಯು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಿಯು ಪರೀಕ್ಷೆ ಬರೆಯಲಿರುವ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಮತ್ತು Read more…

ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಅಯ್ಯಪ್ಪ ಸ್ವಾಮಿ ಮಂಡಲ ಮಹೋತ್ಸವ

ಶಬರಿಮಲೆಯಲ್ಲಿ ಭಕ್ತರಿಗಾಗಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಶುಕ್ರವಾರದಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿಯ ಮಂಡಲ ಮಹೋತ್ಸವ ವಿಜೃಂಭಣೆಯಿಂದ ನೆರವೇರಿದೆ. ಗುರುವಾರದಿಂದಲೇ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಆಗಮಿಸುತ್ತಿದ್ದಾರೆ. Read more…

ಮೂಳೆಗಳ ಆರೋಗ್ಯ ಹೆಚ್ಚಿಸುವ ಬಗ್ಗೆ ಇರಲಿ ಗಮನ

ದೇಹದಲ್ಲಿ ಮೂಳೆಗಳು ಅನೇಕ ಪಾತ್ರಗಳನ್ನು ನಿರ್ವಹಿಸುತ್ತವೆ. ರಚನೆ, ಆಕಾರ, ಅಂಗಗಳನ್ನು ರಕ್ಷಿಸುವುದು, ಸ್ನಾಯುಗಳನ್ನು ನಿರ್ವಹಿಸುವುದು ಮತ್ತು ಅತೀ ಮುಖ್ಯವಾಗಿ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ ಸಂಗ್ರಹಿಸುವುದು ದೇಹದಲ್ಲಿರುವ ಎಲುಬುಗಳ ಕಾರ್ಯ. Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ನವೆಂಬರ್ 23ರ ವರೆಗೆ ಇದು ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ವಿವಿಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...