alex Certify Live News | Kannada Dunia | Kannada News | Karnataka News | India News - Part 2380
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೇಹುಗಾರಿಕೆ ಆರೋಪದ ಮೇಲೆ ವಿದೇಶಾಂಗ ಸಚಿವಾಲಯದ ಚಾಲಕ ಅರೆಸ್ಟ್

ಬೇಹುಗಾರಿಕೆ ಆರೋಪದ ಮೇಲೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ ಚಾಲಕನನ್ನು ನವದೆಹಲಿಯ ಜವಾಹರ್ ಲಾಲ್ ನೆಹರು ಭವನದಲ್ಲಿ ಇಂದು ಬಂಧಿಸಲಾಗಿದೆ. ಆತ ಪೂನಂ ಶರ್ಮಾ ಅಥವಾ ಪೂಜಾ Read more…

BIG NEWS: ಮತದಾರರ ಪಟ್ಟಿ ಪರಿಷ್ಕರಣೆ ’KGF’ ಸೇಡಿನ ಕತೆಯೂ ಅಲ್ಲ; ’ಕಾಂತಾರ’ ದಂತಕತೆಯೂ ಅಲ್ಲ; ಸಿಎಂಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ವೋಟರ್ ಐಡಿ ಹಗರಣದಲ್ಲಿ ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ. ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು Read more…

BREAKING NEWS: ಕಾಲೇಜಿನ ಲ್ಯಾಬ್ ನಲ್ಲಿ ಗ್ಯಾಸ್ ಲೀಕ್; 12ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ಹೈದರಾಬಾದ್‌ನ ಮರ್ರೆಡಪಲ್ಲಿಯಲ್ಲಿರುವ ಕಸ್ತೂರಬಾ ಕಾಲೇಜಿನ ವಿಜ್ಞಾನ ಪ್ರಯೋಗಾಲಯದಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ನಂತರ ಹನ್ನೆರಡು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ ಈ ಘಟನೆ ಇಂದು Read more…

ಹೊಸ ವರ್ಷ ಆಚರಣೆಗೆ ಇಲ್ಲಿದೆ ಅವಕಾಶ, ಅತ್ಯುತ್ತಮ ಪ್ರವಾಸಿ ಸ್ಥಳ ವೀಕ್ಷಣೆಗೆ ರೈಲ್ವೆ ಇಲಾಖೆಯಿಂದ ವಿಶೇಷ ಪ್ಯಾಕೇಜ್‌….!

ಹೊಸ ವರ್ಷದಂದು ಇಡೀ ಜಗತ್ತೇ ಸಂಭ್ರಮಿಸುತ್ತದೆ. ಡಿಸೆಂಬರ್‌ ಅಂತ್ಯದಲ್ಲಿ ಬಹುತೇಕ ಕಚೇರಿಗಳಿಗೆ ರಜಾ ಸಹ ನೀಡಲಾಗುತ್ತದೆ. ಕ್ರಿಸ್ಮಸ್‌ ಜೊತೆಗೆ ನ್ಯೂ ಇಯರ್‌ ಆಚರಣೆಗಾಗಿ ಜನರು ಹೊಸ ಸ್ಥಳಕ್ಕೆ ಭೇಟಿ Read more…

ಹೆಡ್ ಫೋನ್ ಬಳಸ್ತೀರಾ ? ಹಾಗಾದ್ರೆ ಓದಲೇಬೇಕು ಈ ಸುದ್ದಿ

ಹೆಡ್ ಫೋನ್ ಮತ್ತು ಇಯರ್ ಬಡ್ ಬಳಕೆಯಿಂದ 100 ಕೋಟಿ ಯುವಜನರು ಶ್ರವಣದೋಷದ ಅಪಾಯ ಎದುರಿಸುತ್ತಿದ್ದಾರೆ ಎಂದು BMJ ಗ್ಲೋಬಲ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನ ತಿಳಿಸಿದೆ. ಸೌತ್ Read more…

BIG NEWS: 200 ಕೋಟಿ ಅಕ್ರಮ ಆಸ್ತಿ ಸಂಪಾದನೆ: ಶೃಂಗೇರಿ ಶಾಸಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಶೃಂಗೇರಿ: ಅಕ್ರಮ ಆಸ್ತಿ ಗಳಿಕೆ ಹಾಗೂ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಿ.ಪಿ.ವಿಜಯಾನಂದ ಎನ್ನುವವರು ಶಾಸಕರ ವಿರುದ್ಧ Read more…

ಫೋಟೋಗೆ ಪೋಸ್‌ ನೀಡಿ ಸಂಕಷ್ಟಕ್ಕೆ ಸಿಲುಕಿದ ಚುನಾವಣಾ ಅಧಿಕಾರಿ

ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿ ಪಬ್ಲಿಸಿಟಿ ಸ್ಟಂಟ್ ಮಾಡಿದ್ದು, ಇದಕ್ಕಾಗಿ ಅವರನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕಿರುವುದಾಗಿ ತಿಳಿದುಬಂದಿದೆ. ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಎರಡು Read more…

ದೆಹಲಿ ಯುವತಿ ಹತ್ಯೆ ಕೇಸ್; ಇಂಟರ್ನಲ್ ಇಂಜುರಿಯಿಂದ 2020 ರಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರದ್ಧಾ ವಾಕರ್

ತನ್ನ ಬಾಯ್ ಫ್ರೆಂಡ್ ಅಫ್ತಾಬ್ ಅಮೀನ್ ಪೂನಾವಾಲಾನಿಂದ ಹತ್ಯೆಗೀಡಾದ ಶ್ರದ್ಧಾ ವಾಕರ್ ಎರಡು ವರ್ಷಗಳ ಹಿಂದೆ ಆಂತರಿಕವಾಗಿ ಗಾಯಗೊಂಡು ( ಇಂಟರ್ನಲ್ ಇಂಜುರಿ) ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು Read more…

ಅವಹೇಳನಕಾರಿ ಹೇಳಿಕೆ ವಿರೋಧಿಸಿ ಕೆಸಿಆರ್ ಬೆಂಬಲಿಗರಿಂದ ಬಿಜೆಪಿ ಸಂಸದರ ಮನೆ ಮೇಲೆ ದಾಳಿ

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಮತ್ತು ಅವರ ಪುತ್ರಿ ಮತ್ತು ಟಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣ ರಾಷ್ಟ್ರ ಸಮಿತಿ Read more…

BIG NEWS: ವೋಟರ್ ಐಡಿ ಅಕ್ರಮ; ನಾಲ್ವರು ಪೊಲೀಸ್ ವಶಕ್ಕೆ

ಬೆಂಗಳೂರು: ಮತದಾರರ ಮಾಹಿತಿ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ರೇಣುಕಾಪ್ರಸಾದ್, ಧರ್ಮೇಶ್ ಸೇರಿದಂತೆ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ; ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ 1 ಆರೋಪಿ ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ Read more…

ಹಾವಿನಿಂದ ಪದೇ ಪದೇ ಕಚ್ಚಿಸಿಕೊಂಡು ರೀಲ್ಸ್​: ಭಯಾನಕ ವಿಡಿಯೋ ವೈರಲ್​

ನೀರಿನಲ್ಲಿ ಕಾಣಿಸಿಕೊಳ್ಳುವ ಹಾವುಗಳು ಸಾಮಾನ್ಯವಾಗಿ ವಿಷಕಾರಿಯಲ್ಲ. ಆದರೆ ಸಿಟ್ಟುಬಂದಾಗ ಅವು ತಮ್ಮ ದೇಹವನ್ನು ಚಪ್ಪಟೆಗೊಳಿಸಿ ಕಚ್ಚುತ್ತವೆ. ಇಂಥ ಸಂದರ್ಭಗಳಲ್ಲಿ ಇದು ಮಾರಣಾಂತಿಕ ಅಲ್ಲದಿದ್ದರೂ ಹಾವುಗಳು ಕಚ್ಚಿದ ಸ್ಥಳದಲ್ಲಿ ರಕ್ತಸ್ರಾವ, Read more…

1927ರ ಭಾರತೀಯ ವೈದ್ಯರ ಪಾಸ್​ಪೋರ್ಟ್…! ಅತ್ಯಮೂಲ್ಯ ಆಸ್ತಿ ಎಂದ ನೆಟ್ಟಿಗರು

ಮುಂಬೈ: ನಮ್ಮಲ್ಲಿ ಹೆಚ್ಚಿನವರು ಭಾರತದ ಇತಿಹಾಸದ ಬಗ್ಗೆ ಪುಸ್ತಕಗಳು, ಶಾಲಾ ಪಠ್ಯಪುಸ್ತಕಗಳು ಮತ್ತು ಇತರ ವೆಬ್ ಆರ್ಕೈವ್‌ಗಳಲ್ಲಿ ಓದಿದ್ದೇವೆ. ಆ ಯುಗಕ್ಕೆ ಸೇರಿದ ಆಸ್ತಿಗಳನ್ನು ಅಮೂಲ್ಯವಾದ ಆಸ್ತಿ ಎಂದು Read more…

ಚಿಯರ್ ​ಗರ್ಲ್ಸ್​ಗಿಂತಲೂ ಅದ್ಭುತವಾಗಿ ನೃತ್ಯ ಮಾಡಿದ ಭದ್ರತಾ ಸಿಬ್ಬಂದಿ: ವಿಡಿಯೋ ವೈರಲ್​

ನ್ಯೂಯಾರ್ಕ್​: ನೃತ್ಯವೆಂದರೆ ಹಾಗೆನೇ. ಯಾವುದಾದರೂ ಪ್ರಸಿದ್ಧ ಹಾಡು ಕೇಳಿಬರುತ್ತಿದ್ದರೆ ಸಾಕು, ತಂತಾನೆಯಾಗಿ ಕಾಲು ಹೆಜ್ಜೆಹಾಕಲು ಶುರುಮಾಡುತ್ತದೆ. ಅಂಥದ್ದೇ ಒಂದು ಅದ್ಭುತ ನೃತ್ಯದ ಅಪರೂಪದ ವಿಡಿಯೋ ಒಂದು ವೈರಲ್​ ಆಗಿದೆ. Read more…

BIG NEWS: ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಏಕರೂಪದ ಚಾರ್ಜಿಂಗ್ ಪೋರ್ಟ್ ಶೀಘ್ರ

ನವದೆಹಲಿ: ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಏಕರೂಪದ ಚಾರ್ಜಿಂಗ್ ಪೋರ್ಟ್ ಅನ್ನು ಅಳವಡಿಸಿಕೊಳ್ಳುವ ಬಗ್ಗೆ ಕೇಂದ್ರೀಯ ಅಂತರ-ಸಚಿವಾಲಯದ ಕಾರ್ಯಪಡೆಯು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಶೀಘ್ರದಲ್ಲೇ ಯುಎಸ್‌ಬಿ ಟೈಪ್-ಸಿ ಅನ್ನು Read more…

ಮುದ್ದಿನ ನಾಯಿಗೂ ಯುವತಿಯಿಂದ ಗೋಲ್​ಗಪ್ಪಾ ರುಚಿ: ನೆಟ್ಟಿಗರಿಂದ ತರಾಟೆ

ಬೀದಿ ಬದಿಯ ಆಹಾರಗಳನ್ನು ತಿನ್ನಬೇಡಿ ಎಂದು ಎಷ್ಟೇ ಹೇಳಿದರೂ, ಅವುಗಳಿಗಿಂತ ಸವಿ ಬೇರೊಂದಿಲ್ಲ ಎಂದು ಅಂದುಕೊಳ್ಳುವವರೇ ಹೆಚ್ಚು. ಎಷ್ಟು ತಿನ್ನಬೇಡಿ ಎನ್ನುತ್ತಾರೋ, ಅಷ್ಟು ಅದರ ಖರೀದಿ ಭರ್ಜರಿಯಿಂದ ಸಾಗುತ್ತದೆ. Read more…

ಅಚ್ಚರಿಯಾದ್ರೂ ಇದು ನಿಜ: ಈ ಆಹಾರ ಆರ್ಡರ್​ ಮಾಡಿದ್ರೆ ಕನಿಷ್ಠ 30 ವರ್ಷ ಕಾಯ್ಬೇಕು….!

ಜಪಾನ್​: ಯಾವುದಾದರೂ ಆಹಾರಕ್ಕೆ ಆರ್ಡರ್​ ಮಾಡಿದರೆ ಅಬ್ಬಬ್ಬಾ ಎಂದರೆ ಒಂದು ಗಂಟೆ ಕಾಯಬಹುದು ಅಲ್ಲವೆ? ಅದಕ್ಕಿಂತ ಹೆಚ್ಚಿನ ಅವಧಿಯಾದರೆ ಸಿಟ್ಟು ನೆತ್ತಿಗೇರುವುದು ಗ್ಯಾರೆಂಟಿ. ಆದರೆ ಇಲ್ಲೊಂದು ಕಡೆ ನೀವು Read more…

ತಲೆ ತಿರುಗಿಸುವಂತಿದೆ ಈ ಚಹಾದ ಬೆಲೆ….!

ಭಾರತದಲ್ಲಿ ಚಹಾ ಎಂಬುದು ಕೇವಲ ಪಾನೀಯವಷ್ಟೇ ಅಲ್ಲ. ಅದಕ್ಕೊಂದು ಹಿನ್ನೆಲೆ, ಇತಿಹಾಸವಿದೆ. ಪ್ರಪಂಚದಾದ್ಯಂತ ಸುವಾಸನೆಯ ಚಹಾದ ವಿವಿಧ ಸುವಾಸನೆಗಳು ಲಭ್ಯವಿದೆ. ಆದರೆ ನೀವು ಅತ್ಯಂತ ದುಬಾರಿ ಚಹಾ ಎಲೆಗಳ Read more…

ಹಾಸ್ಯ ನಟನ 115 ವರ್ಷದ ಕಾರಿಗೆ ಬೆಂಕಿ: ತೀವ್ರ ಸುಟ್ಟ ಗಾಯಗಳಿಂದ ಜೇ ಲೆನೋ ಆಸ್ಪತ್ರೆಗೆ ದಾಖಲು

ನ್ಯೂಯಾರ್ಕ್​: ಅಮೆರಿಕದ ಹಾಸ್ಯನಟ ಮತ್ತು ಟಿವಿ ನಿರೂಪಕ ಜೇ ಲೆನೋ ಅವರ 115 ವರ್ಷ ಹಳೆಯದಾದ ಕಾರು ಲಾಸ್ ಏಂಜಲೀಸ್ ಗ್ಯಾರೇಜ್‌ನಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಜೇ ಅವರಿಗೆ ಗಂಭೀರ Read more…

ಟ್ವಿಟರ್ ʼಬ್ಲೂ ಟಿಕ್ʼ ಕುರಿತು ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಟ್ವಿಟರ್ ಬ್ಲೂ ಟಿಕ್ ಪಡೆಯಲು ಬಯಸಿದ್ದವರಿಗೆ ಹೊಸ ಅಪ್ ಡೇಟ್ ವೊಂದಿದೆ. ಟ್ವಿಟರ್ ಹೊಸ ಖಾತೆಗಳನ್ನು ಪ್ರಾರಂಭಿಸಿದಾಗ 90 ದಿನಗಳವರೆಗೆ ಬ್ಲೂ ಟಿಕ್ ಚಂದಾದಾರಿಕೆ ಸೇವೆಯನ್ನು ಖರೀದಿಸಲು ಸಾಧ್ಯವಿಲ್ಲ. Read more…

ಮದುವೆಯನ್ನು ಡಿಫರೆಂಟ್ ಆಗಿ ಮಾಡಲು ಶವಪೆಟ್ಟಿಗೆಯಲ್ಲಿ ವರನನ್ನು ತಂದ ಸ್ನೇಹಿತರು: ನೆಟ್ಟಿಗರು ಕಿಡಿ​

ನ್ಯೂಯಾರ್ಕ್​: ಮದುವೆಯನ್ನು ಡಿಫರೆಂಟ್​ ಆಗಿ ಆಚರಿಸಿಕೊಳ್ಳಬೇಕು ಎಂದು ಕೆಲವರಿಗೆ ಆಸೆ ಇರುವುದು ನಿಜ. ಹಾಗೆಂದು ಇಲ್ಲೊಂದು ವಿಲಕ್ಷಣ ಘಟನೆ ನಡೆದಿದ್ದು, ನೆಟ್ಟಿಗರಿಂದ ಭಾರಿ ಅಸಮಾಧಾನ ಉಂಟಾಗಿದೆ. ಅದೇನೆಂದರೆ, ವರನ Read more…

BIG NEWS: ಪಡಿತರ ಚೀಟಿದಾರರಿಗೆ ಸಂತಸದ ಸುದ್ದಿ….! 21 ಕೆಜಿ ಗೋಧಿ, 14 ಕೆಜಿ ಅಕ್ಕಿ ಉಚಿತ

ಪಡಿತರ ಚೀಟಿ ಹೊಂದಿರುವವರು ಇನ್ಮುಂದೆ ಉಚಿತ ಆಹಾರ ಧಾನ್ಯಗಳ ಹೆಚ್ಚಿನ ಮಿತಿಯನ್ನು ಪಡೆಯಬಹುದು. ಪಡಿತರ ಚೀಟಿದಾರರಿಗೆ 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ Read more…

ವಿದ್ಯಾರ್ಥಿನಿಯನ್ನು ರ್ಯಾಗಿಂಗ್ ಮಾಡಿದ್ದ 12 ವಿದ್ಯಾರ್ಥಿಗಳಿಗೆ ಕಾಲೇಜ್ ನಿಂದ ಗೇಟ್ ಪಾಸ್

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ರ್ಯಾಗಿಂಗ್ ಮಾಡಿದ ಆರೋಪದ ಮೇಲೆ 12 ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಯಿಂದ ಹೊರಹಾಕಲಾಗಿದೆ. ರ್ಯಾಗಿಂಗ್ ಘಟನೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಐದು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. Read more…

ಫಿಫಾ ವಿಶ್ವಕಪ್​ಗೆ ತಮ್ಮದೇ ಹಾಡು ರಚಿಸಿದ ಟಿಎಂಸಿ ಶಾಸಕ ಮದನ್​ ಮಿತ್ರಾ: ಗೀತೆಯಲ್ಲೂ ರಾಜಕೀಯ

ಕತಾರ್​: ಇದೇ 20 ರಂದು ಕತಾರ್‌ನಲ್ಲಿ ಫಿಫಾ ವಿಶ್ವಕಪ್ ಪ್ರಾರಂಭವಾಗಲಿದ್ದು, ಭಾರತದಲ್ಲಿಯೂ ಫುಟ್‌ಬಾಲ್ ಜ್ವರ ಜನರನ್ನು ಆವರಿಸಿದೆ. ಭಾರತವು ವಿಶ್ವಕಪ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗದಿದ್ದರೂ, ತಮ್ಮ ನೆಚ್ಚಿನ ತಂಡಗಳಾದ Read more…

ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ಯಶಸ್ವಿ ಉಡಾವಣೆ

ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ವಿಕ್ರಮ್-ಸಬಾರ್ಬಿಟಲ್ (ವಿಕೆಎಸ್) ಯಶಸ್ವಿ ಉಡಾವಣೆಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬೆಳಗ್ಗೆ 11.30ರ ಸುಮಾರಿಗೆ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಯಶಸ್ವಿ ಉಡಾವಣೆ Read more…

BIG NEWS: ಸಿಎಂ ಬೊಮ್ಮಾಯಿ ಪಿಎಗೆ ಹನಿಟ್ರ್ಯಾಪ್; ಬ್ಲಾಕ್ ಮೇಲ್ ಮಾಡಿ ಸರ್ಕಾರದ ಮಹತ್ವದ ದಾಖಲೆಗಳನ್ನು ಪಡೆದ ಯುವತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪಿಎ ಹರೀಶ್ ಎಂಬುವವರನ್ನು ಮಹಿಳೆ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಸರ್ಕಾರದ ಮಹತ್ವದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಪರಿಷತ್ ಡಿ Read more…

ತಿಂಗಳಿಗೆ ಒಂದು ಮನೆ ದರೋಡೆ ಮಾಡಿ ಸಿಕ್ಕಿಬಿದ್ದ ಕಳ್ಳ ಹೇಳಿದ ರೋಚಕ ಕಥೆ….!

ಚೆನ್ನೈ: ಕಳೆದ ಹಲವು ವರ್ಷಗಳಿಂದ ದರೋಡೆ ಮಾಡುತ್ತಿದ್ದ ಕಳ್ಳನೊಬ್ಬನ ವಿಲಕ್ಷಣ ಗುಣವೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಈ ದರೋಡೆಕೋರ ತಿಂಗಳಿಗೆ ಒಂದು ದಿನ ಒಂದು ಮನೆ ದರೋಡೆ ಮಾಡುತ್ತಿದ್ದು, ಅದಕ್ಕೆ Read more…

50 ದಿನ ಪೂರೈಸಿದ ‘ಕಾಂತಾರ’

ಸೆಪ್ಟೆಂಬರ್ 30ರಂದು ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಭಾರತದೆಲ್ಲೆಡೆ ಭರ್ಜರಿ ಸೌಂಡ್ ಮಾಡುವ ಮೂಲಕ ಈಗಾಗಲೇ 370 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು, ಇದೀಗ 50 ದಿನಗಳನ್ನು ಪೂರೈಸಿದೆ. ಈ Read more…

ಚಳಿಗಾಲದ ಶುಷ್ಕ ಚರ್ಮದಿಂದ ಬೇಸತ್ತಿರುವಿರಾ…..? ಹೊಳಪು ಪಡೆಯಲು ಈ ಕುಂಬಳಕಾಯಿ ಫೇಸ್​ಪ್ಯಾಕ್​ ಟ್ರೈ ಮಾಡಿ

ಚಳಿಗಾಲದಲ್ಲಿ ಬಹುತೇಕ ಪ್ರತಿಯೊಬ್ಬರ ಚರ್ಮವು ಒಣಗುತ್ತದೆ ಮತ್ತು ಹೊಳಪನ್ನು ಕಳೆದುಕೊಳ್ಳುತ್ತದೆ. ಚಳಿಗಾಲದ ಹವಾಮಾನದಿಂದ ಚರ್ಮ ನಿರ್ಜಲೀಕರಣಗೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಕ್ರೀಮ್​ಗಳ ಮೊರೆ ಹೋಗುವ ಬದಲು ಇಲ್ಲೊಂದು Read more…

BIG NEWS: ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ಸೂಕ್ತ; ಹೊಸ ಚರ್ಚೆಗೆ ಕಾರಣವಾಯ್ತು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ

ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಸೂಕ್ತ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...