alex Certify Live News | Kannada Dunia | Kannada News | Karnataka News | India News - Part 2381
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಬಿಟ್ಟವಳು ಇಂದು ಕೋಟ್ಯಧೀಶ್ವರೆ: ಎಲ್ಲರಿಗೂ ಮಾದರಿ ಈ ಮಹಿಳೆ…..!

ಉತ್ತಮ ಜೀವನ ನಡೆಸಲು ಶಿಕ್ಷಣ ಅಗತ್ಯ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಎಲ್ಲಾ ಸಂದರ್ಭಗಳಲ್ಲಿಯೂ ಈ ಮಾತು ಅನ್ವಯ ಆಗುವುದಿಲ್ಲ ಎನ್ನುವುದಕ್ಕೆ ಉದಾಹರಣೆ ಇಲ್ಲೊಂದು ಘಟನೆ. 16 ನೇ Read more…

ಬಾಲಕನಿಗೆ ಕಚ್ಚಿದ ನಾಯಿ: ಮಾಲೀಕನಿಗೆ 10 ಸಾವಿರ ರೂ. ದಂಡದ ಜತೆಗೆ ಚಿಕಿತ್ಸಾ ವೆಚ್ಚ ನೀಡಲು ಆದೇಶ

ನೋಯ್ಡಾ: ಗ್ರೇಟರ್ ನೋಯ್ಡಾದ ಟೆಕ್ಝೋನ್ 4ರಲ್ಲಿನ ಲಾ ರೆಸಿಡೆನ್ಶಿಯಾ ಸೊಸೈಟಿಯಲ್ಲಿ ಆರು ವರ್ಷದ ಬಾಲಕನಿಗೆ ನಾಯಿ ಕಚ್ಚಿದ ಹಿನ್ನೆಲೆಯಲ್ಲಿ ಗ್ರೇಟರ್ ನೋಯ್ಡಾ ಪ್ರಾಧಿಕಾರವು ಮೊದಲ ಬಾರಿಗೆ ನಾಯಿ ಮಾಲೀಕನಿಗೆ Read more…

BREAKING NEWS: ವೋಟರ್ ಐಡಿ ಅಕ್ರಮ ಪ್ರಕರಣ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಆರೊಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ. ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ Read more…

ಡಿಸೆಂಬರ್ 16ಕ್ಕೆ ತೆರೆಕಾಣಲಿದೆ ಯುಟರ್ನ್ 2

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಯಟರ್ನ್ 2 ಸಿನಿಮಾ ಮುಂದಿನ ತಿಂಗಳು ಡಿಸೆಂಬರ್ 16ಕ್ಕೆ ರಾಜ್ಯದ್ಯಂತ ತೆರೆಕಾಣಲಿದೆ ಈ ಕುರಿತು ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದೆ. Read more…

ಪಾತ್ರೆಗಳನ್ನು ಚೆನ್ನಾಗಿ ಸ್ವಚ್ಛ ಮಾಡುವುದು ಹೇಗೆ…..?

ರುಚಿಕರವಾದ ಅಡುಗೆ ಮಾಡಿದ ಮೇಲೆ ಆ ಪಾತ್ರೆಗಳನ್ನು ಚೆನ್ನಾಗಿ ಸ್ವಚ್ಛ ಮಾಡುವುದು ಕೂಡ ಅತಿ ಮುಖ್ಯ. ಹಾಗಂತ ಎಲ್ಲಾ ಪಾತ್ರೆಗಳನ್ನು ತೊಳೆಯುವ ವಿಧಾನ ಒಂದೇ ರೀತಿಯಿರುವುದಿಲ್ಲ. ಆಯಾ ಪಾತ್ರೆಯನ್ನು Read more…

ವಿವೋ ಪ್ರೊ ಕಬಡ್ಡಿ 2022: ಇಂದು ನಡೆಯಲಿದೆ ಮೂರು ಪಂದ್ಯಗಳು

ಈ ಬಾರಿಯ ವಿವೋ ಪ್ರೊ ಕಬಡ್ಡಿಯ ಪಂದ್ಯಗಳು ರೋಚಕತೆಯಿಂದ ಸಾಗುತ್ತಿದ್ದು ಇಂದು ಮೂರು ಭರ್ಜರಿ ಪಂದ್ಯಗಳನ್ನು ನೋಡಲು ವೀಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಮೊದಲನೇ ಪಂದ್ಯದಲ್ಲಿ ಪಾಯಿಂಟ್ ಟೇಬಲ್ ನಲ್ಲಿ Read more…

ನಮ್ಮ ಕಾಲದಲ್ಲಿ, ನಿಮ್ಮ ಕಾಲದಲ್ಲಿ ಹೇಳಿಕೆ ಬೇಡ; ಕೇಸ್ ದಾಖಲಿಸಿದ್ದೇವೆ ತನಿಖೆ ನಡೆಸಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈತ್ರಿ ಸರ್ಕಾರ ಇದ್ದಾಗಲೇ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ Read more…

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿಗೆ 7 ಜನ ಬಲಿ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಪ್ರಕರಣ ಎಷ್ಟು…..? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 656 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ Read more…

BIG NEWS: JDS ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಜ್ಯೋತಿಷಿ ಹೆಚ್.ಡಿ.ರೇವಣ್ಣ ತಕರಾರು ಎಂದ ಕುಮಾರಸ್ವಾಮಿ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇಂದಿನಿಂದ ಪಂಚರತ್ನ ರಥಯಾತ್ರೆ ಪುನರಾರಂಭವಾಗಲಿದೆ. ಇಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡಿಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ Read more…

BIG NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರೇ ಡಿಲಿಟ್

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ವೋಟರ್ ಐಡಿ ಅಕ್ರಮ ವಿವಾದ ತಾರಕಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರನ್ನೇ ವೋಟರ್ ಲಿಸ್ಟ್ ನಿಂದ ಡಿಲಿಟ್ ಮಾಡಲಾಗಿದೆ ಎಂಬ Read more…

ಮಗನಿಗೆ ಧೈರ್ಯ ತುಂಬಿ ಕೊನೆಯುಸಿರೆಳೆದ ತಾಯಿ; ಕಣ್ಣಂಚನ್ನು ನೀರಾಗಿಸುವಂತಿದೆ ದೃಶ್ಯ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಾಯಿಯೊಬ್ಬಳು ತನ್ನ ಕೊನೇ ಕ್ಷಣದಲ್ಲಿ ತನ್ನ ಕೈ ಹಿಡಿದು ಕಣ್ಣೀರಿಡುತ್ತಿದ್ದ ಪುಟ್ಟ ಮಗನಿಗೆ ಧೈರ್ಯ ತುಂಬಿ ಸಮಾಧಾನ ಪಡಿಸಿದ ದೃಶ್ಯ ಎಂಥಹ ಕಲ್ಲು ಮನಸ್ಸಿನವರನ್ನೂ Read more…

ಇಂದು ‘uಟರ್ನ್ 2’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

2016ರಲ್ಲಿ ತೆರೆಕಂಡಿದ್ದ ‘ಯುಟರ್ನ್’ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು ಇದೀಗ ಅದೇ ಚಿತ್ರದ ಮತ್ತೊಂದು ಭಾಗ ತೆರೆಮೇಲೆ ಬರುತ್ತಿದ್ದು ಇಂದು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಚಿತ್ರತಂಡ Read more…

BIG NEWS: ಸಿದ್ದರಾಮಯ್ಯ ಗುರುನೂ ಅಲ್ಲ, ನಾನು ಅವರ ಶಿಷ್ಯನೂ ಅಲ್ಲ; ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮೂಲಕ ಕೋಲಾರದಿಂದ ಸ್ಪರ್ಧಿಸಲು ಸಜ್ಜಾಗಿದ್ದು, ಬಿಜೆಪಿ ನಾಯಕರು, ಮಾಜಿ ಶಾಸಕರು, ಟಿಕೆಟ್ ಆಕಾಂಕ್ಷಿಗಳು ಇದೀಗ ಸಿದ್ದರಾಮಯ್ಯ Read more…

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ಅರೆಸ್ಟ್: ರಹಸ್ಯ ಕೋಣೆಯಲ್ಲಿದ್ದ ಮಹಿಳೆಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಮೂರು ಲಾಡ್ಜ್ ಗಳ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 9 ಮಂದಿಯನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಆರು ಮಹಿಳೆಯರನ್ನು Read more…

BIG NEWS: ಸರ್ಕಾರದ ನಡವಳಿಕೆ ಸಂಶಯಕ್ಕೆ ಕಾರಣವಾಗಿದೆ; ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ; HDK ವಾಗ್ದಾಳಿ

ಮೈಸೂರು: ವೋಟರ್ ಐಡಿ ಪರಿಷ್ಕರಣೆ ಹೆಸರಲ್ಲಿ ಅಧಿಕಾರಿಗಳಿಂದಲೇ ಅಕ್ರಮ ನಡೆಯುತ್ತಿದೆ. ಸರ್ಕಾರಿ ಅಧಿಕಾರಿಗಳು ಎಂದು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಸರ್ಕಾರದ ನಡವಳಿಕೆಯಿಂದ ಎಲ್ಲರೂ ಸಂಶಯಪಡುವಂತಾಗಿದೆ Read more…

BIG NEWS: ಸಚಿವರ ತವರಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ; ಕಳಪೆ ಕಾಮಗಾರಿಗೆ 2 ದಿನದಲ್ಲಿ ಕಿತ್ತು ಬಂದ ರಸ್ತೆ ಡಾಂಬರು; ಗ್ರಾಮಸ್ಥರ ಆಕ್ರೋಶ

ಮಂಡ್ಯ: ಸಚಿವ ಕೆ.ಸಿ.ನಾರಾಯಣಗೌಡ ಅವರ ತವರಲ್ಲೇ ಗುತ್ತಿಗೆದಾರನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ರಸ್ತೆ ಡಾಂಬರೀಕರಣ ಮಾಡಿ ಮುಗಿಸಿದ 2 ದಿನಗಳಲ್ಲಿ ಡಾಂಬರು ಕಿತ್ತು ಬಂದಿರುವ ಘಟನೆ ಮಂಡ್ಯ ಜಿಲ್ಲೆಯ Read more…

BREAKING NEWS: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ; ಒಮರ್ ಅಬ್ದುಲ್ಲಾ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ ನೀಡಿದ್ದಾರೆ. ಒಮರ್ ಅಬ್ದುಲ್ಲಾ ಅವರು ಪಕ್ಷದ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರಾಗಿದ್ದ ಮಾಜಿ Read more…

ರಸ್ತೆ ಗುಂಡಿಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್, ಅಪಾಯದಿಂದ ಪಾರಾದ ಪ್ರಯಾಣಿಕರು

ತುಮಕೂರು: ಹಳ್ಳಕ್ಕೆ ಖಾಸಗಿ ಬಸ್ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ವಿರೂಪಸಮುದ್ರ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವಿರೂಪಸಮುದ್ರ ಗ್ರಾಮದ ಬಳಿ Read more…

BIG NEWS: ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಆರಂಭಕ್ಕೆ ಶಿಕ್ಷಣ ಇಲಾಖೆ ಸಜ್ಜು

ಬೆಂಗಳೂರು: ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಧ್ಯಾನ ಕಲಿಸಲು ಸಜ್ಜಾಗಿದೆ. ಮುಂದಿನ ತಿಂಗಳಿನಿಂದ ಶಾಲೆಗಳಲ್ಲಿ ಧ್ಯಾನ Read more…

ಇಂಥಾ ವಸ್ತುಗಳಿದ್ರೆ ಮನೆಯಿಂದ ಈಗ್ಲೇ ಹೊರ ಹಾಕಿ

ಮನೆಯಲ್ಲಿರುವ ಕೆಲ ವಸ್ತುಗಳು ನಮ್ಮ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಅನೇಕ ಬಾರಿ ಮುಂದೊಂದು ದಿನ ಇದು ಉಪಯೋಗಕ್ಕೆ ಬರುತ್ತೆ ಎಂಬ ಕಾರಣ ನೀಡಿ ಹಾಳಾದ, ಹಳೆಯ ವಸ್ತುಗಳನ್ನು ಕೂಡ ನಾವು Read more…

ಚುನಾವಣೆಗೆ ಜೆಡಿಎಸ್ ರಣಕಹಳೆ: 100 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿ ‘ಪಂಚರತ್ನ’ ರಥಯಾತ್ರೆಗೆ ಇಂದು ಚಾಲನೆ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ರಣಕಹಳೆ ಮೊಳಗಿಸಲು ಸಜ್ಜಾಗಿದ್ದು, ಇಂದು ಕೋಲಾರ ಜಿಲ್ಲೆ ಮುಳಬಾಗಿಲು ಹೊರವಲಯದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲಾಗಿದೆ. ಪಂಚರತ್ನ ರಥಯಾತ್ರೆ ಕಾರ್ಯಕ್ರಮಕ್ಕೆ ಇಂದು ಚಾಲನೆ Read more…

ಕಮಲಶಿಲೆಯಲ್ಲಿ ನೆಲೆ ನಿಂತ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದರ್ಶನ ಪಡೆಯಿರಿ

ಕಮಲಶಿಲೆ ಕುಂದಾಪುರದಿಂದ ಸುಮಾರು 35 ಕಿ.ಮೀ.ದೂರದಲ್ಲಿದೆ. ಬ್ರಾಹ್ಮೀ ದುರ್ಗಾ ಪರಮೇಶ್ವರಿ ಇಲ್ಲಿನ ಮುಖ್ಯ ದೇವತೆ. ಇಲ್ಲಿ ದುರ್ಗೆ ಲಿಂಗ ರೂಪಿಯಾಗಿ ನೆಲೆಸಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣ ರೇಖೆಗಳಿದ್ದು ಮಹಾಲಕ್ಷ್ಮೀ, Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರೈಲ್ವೇ ಮಂಡಳಿ

ನವದೆಹಲಿ: ರೈಲ್ವೆ ಇಲಾಖೆಯ ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಸುಮಾರು 80,000 ರೈಲ್ವೆ ಇಲಾಖೆ ನೌಕರರ ವೇತನ 2500 ರೂ.ನಿಂದ 4000 ರೂ.ವರೆಗೆ ಹೆಚ್ಚಳ ಮಾಡಲಾಗುವುದು Read more…

ಚಳಿಗಾಲದಲ್ಲಿ ಎಲ್ಲರೂ ಅತ್ಯಗತ್ಯವಾಗಿ ವಹಿಸಿ ಈ ಜಾಗೃತೆ

ಚಳಿಗಾಲದಲ್ಲಿ ಎದುರಾಗುವ ದೊಡ್ಡ ಸಮಸ್ಯೆಯೆಂದರೆ ತ್ವಚೆ ಒಣಗುವುದು. ಒಂದು ಬಾರಿ ಚರ್ಮ ಒಣಗಿದರೆ ತುರಿಕೆ ಆರಂಭವಾಗುತ್ತದೆ. ತುರಿಕೆ ತಡೆಯಲಾಗದೆ ಕೆರೆದರೆ ರಕ್ತ ಬಂದು ಹುಣ್ಣು ಉಂಟಾಗುತ್ತದೆ. ಇದರೊಳಗೆ ಬ್ಯಾಕ್ಟೀರಿಯಾ Read more…

BIG NEWS: ಲೈಂಗಿಕ ಕಿರುಕುಳ, ಗ್ರಾಹಕರ ಅನುಚಿತ ವರ್ತನೆ; ಮಹಿಳಾ ಉದ್ಯೋಗಿಗಳ ಸುರಕ್ಷತೆಗೆ ಹೊಸ ನಿಯಮ ಜಾರಿ ಮಾಡಿದ ಸ್ವಿಗ್ಗಿ

ಸ್ವಿಗ್ಗಿ, ಆನ್‌ಲೈನ್‌ನಲ್ಲಿ ಬುಕ್ ಮಾಡಿರೋ ಊಟ-ತಿಂಡಿಯನ್ನ ಮನೆ ಮನೆಗಳಿಗೆ, ತಲುಪಿಸುವ ಒಂದು ಸಂಸ್ಥೆ. ಈ ರೀತಿಯ ಕೆಲಸ ಯುವಕರು ಅಷ್ಟೆ ಅಲ್ಲ ಯುವತಿಯರು, ಮಹಿಳೆಯರು ಸಹ ಕೆಲಸ ಮಾಡುತ್ತಿದ್ದಾರೆ. Read more…

BIG NEWS: ವಂದೇ ಭಾರತ್ ಎಕ್ಸ್‌ಪ್ರೆಸ್‌ಗಾಗಿ 25 ರೈಲುಗಳ ಸಮಯದಲ್ಲಿ ಬದಲಾವಣೆ: ಭಾರತೀಯ ರೈಲ್ವೆ ಇಲಾಖೆ ಮಾಹಿತಿ

ಮುಂಬೈ– ಗಾಂಧಿ ನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಪಶ್ಚಿಮ ರೈಲ್ವೆ 25 ರೈಲ್ವೆಗಳ ಸಮಯವನ್ನೇ ಬದಲಾಯಿಸಲು ನಿರ್ಧರಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ Read more…

ಸದಾ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರು ಈ ರೀತಿ ಮಾಡಿ ರಿಲ್ಯಾಕ್ಸ್

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು  ಕಂಪ್ಯೂಟರ್ ಗಳ ಮುಂದೆ ಕುಳಿತು ಕಚೇರಿ ಕೆಲಸ ಮಾಡುತ್ತಾರೆ. ಇದರಿಂದ ಕಣ್ಣುಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆಗ ಕಣ್ಣಿನ ಸುತ್ತಲೂ ಕಪ್ಪುಕಲೆ ಮೂಡುತ್ತದೆ, Read more…

BREAKING NEWS: ಟಿಪ್ಪುಸುಲ್ತಾನ್ ಪ್ರತಿಮೆ ನಿರ್ಮಿಸುವುದಾಗಿ ಹೇಳಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೆ ಜೀವ ಬೆದರಿಕೆ, ದೂರು ದಾಖಲು

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ವೀರ್ ಸೇಠ್ ಅವರಿಗೆ Read more…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇತ್ತೀಚೆಗಷ್ಟೇ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ ಗುರುವಾರ ಮತ್ತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಎಸ್. ಸವಿತಾ –ಎಸ್.ಪಿ.  ಸಿಐಡಿ Read more…

ಶಿಕ್ಷಕ ಹುದ್ದೆ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಇಂದು 15 ಸಾವಿರ ಪದವೀಧರ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಸರ್ಕಾರಿ ಶಾಲೆ ಪದವೀಧರ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ. ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಸರ್ಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...